ಮೈಸೂರು

ಫೆ.23ರಂದು ಸಿಂಗಾಪುರದಲ್ಲಿ ‘ಕನ್ನಡೋತ್ಸವ’
ಮೈಸೂರು

ಫೆ.23ರಂದು ಸಿಂಗಾಪುರದಲ್ಲಿ ‘ಕನ್ನಡೋತ್ಸವ’

February 18, 2019

ಮೈಸೂರು: ವಿಶ್ವ ಒಕ್ಕಲಿಗರ ಮಹಾ ವೇದಿಕೆಯ ದಶಮಾನೋ ತ್ಸವದ ಪ್ರಯುಕ್ತ `ನಾಡಪ್ರಭು ಕೆಂಪೇಗೌಡರ 2ನೇ ಅಂತಾರಾಷ್ಟ್ರೀಯ ಉತ್ಸವ’ ಹಾಗೂ `ಕನ್ನಡೋತ್ಸವ’ವನ್ನು ಫೆ.23 ರಂದು ಸಿಂಗಾಪುರದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ವೈ.ಡಿ.ರವಿಶಂಕರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಕುರಿತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವುದೇ ಕಾರ್ಯಕ್ರಮದ ಮುಖ್ಯ ಉz್ದÉೀಶವಾಗಿದೆ. ಇದೇ ವೇಳೆ ಖ್ಯಾತ ನಟ ಅಂಬರೀಷ್ ಅವರಿಗೆ ನುಡಿ ನಮನ ಸಲ್ಲಿಸಲಾಗುತ್ತದೆ. ಕಾರ್ಯ ಕ್ರಮದ ಪ್ರಯುಕ್ತ ಸಾವಿರಾರು…

ಮೈಸೂರಲ್ಲಿ ರಸ್ತೆ ಬದಿ ವ್ಯಾಪಾರಿಗಳ ತೆರವಿಗೆ ಮೈಸೂರು ಕೋರ್ಟ್ ತಡೆ
ಮೈಸೂರು

ಮೈಸೂರಲ್ಲಿ ರಸ್ತೆ ಬದಿ ವ್ಯಾಪಾರಿಗಳ ತೆರವಿಗೆ ಮೈಸೂರು ಕೋರ್ಟ್ ತಡೆ

February 18, 2019

ಮೈಸೂರು: ರಸ್ತೆ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಮೈಸೂರು ಮಹಾನಗರಪಾಲಿಕೆ ಕೈಗೊಂಡಿದ್ದ ಕಾರ್ಯಾಚರಣೆಗೆ ನಗರದ ಪ್ರಧಾನ ಸಿವಿಲ್ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ ಎಂದು ಕರ್ನಾಟಕ ರಾಜ್ಯ ರಸ್ತೆಬದಿ ವ್ಯಾಪಾರಿ ಗಳ ಮಹಾಮಂಡಳದ ಕಾನೂನು ಸಲಹೆಗಾರ ಜಿ.ಕೆ.ಜೋಷಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ತೆರವು ಕಾರ್ಯಾಚರಣೆ ಸರಿಯಲ್ಲ. ಹೀಗಾಗಿ ಪಾಲಿಕೆಯ ಕಾರ್ಯಾಚರಣೆಗೆ ತಡೆಯೊಡ್ಡ ಬೇಕೆಂದು ರಾಜ್ಯ ರಸ್ತೆ ಬದಿ ವ್ಯಾಪಾರಿಗಳ ಮಹಾಮಂಡಲದಿಂದ ನ್ಯಾಯಾಲಯದಲ್ಲಿ ದಾವೆ…

ಮಹಿಳಾ ಮೀಸಲಾತಿಗಾಗಿ ಮಾ.31ರಂದು ದೆಹಲಿಯಲ್ಲಿ ಧರಣಿ
ಮೈಸೂರು

ಮಹಿಳಾ ಮೀಸಲಾತಿಗಾಗಿ ಮಾ.31ರಂದು ದೆಹಲಿಯಲ್ಲಿ ಧರಣಿ

February 18, 2019

ಮೈಸೂರು: ಮಹಿಳಾ ಮೀಸಲಾತಿ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.31ರಂದು ಮಧ್ಯಾಹ್ನ 3ಕ್ಕೆ ನವ ದೆಹಲಿಯ ಜಂತರ್ ಮಂತರ್‍ನಲ್ಲಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಂಘ ಗಳ ಒಕ್ಕೂಟದ ಅಧ್ಯಕ್ಷ ಡಾ.ಎನ್.ಹನುಮಂತಪ್ಪ ತಿಳಿಸಿದ್ದಾರೆ. ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕೂಟದ ವತಿಯಿಂದ ಈ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಆರ್.ಎನ್.ಚಂಡೋಲಿಯಾ, ಮಹಾ ಪ್ರಧಾನ ಕಾರ್ಯದರ್ಶಿ…

ಪುಲ್ವಾಮದಲ್ಲಿ ಯೋಧರ ಮೇಲೆ ಉಗ್ರರ ದಾಳಿ ಖಂಡಿಸಿ ಮಡಿಕೇರಿ, ವೀ.ಪೇಟೆಯಲ್ಲಿ ಪ್ರತಿಭಟನೆ
ಮೈಸೂರು

ಪುಲ್ವಾಮದಲ್ಲಿ ಯೋಧರ ಮೇಲೆ ಉಗ್ರರ ದಾಳಿ ಖಂಡಿಸಿ ಮಡಿಕೇರಿ, ವೀ.ಪೇಟೆಯಲ್ಲಿ ಪ್ರತಿಭಟನೆ

February 18, 2019

ಮಡಿಕೇರಿ: ಪಾಕಿಸ್ತಾನಿ ಪ್ರೇರಿತ ಕಾಶ್ಮೀರಿ ಉಗ್ರ ಅದಿಲ್ ಅಹ್ಮದ್ ಗುರು ವಾರ ನಡೆಸಿದ ಆತ್ಮಾಹುತಿ ದಾಳಿಗೆ ಹುತಾತ್ಮ ರಾದ ಭಾರತದ ಯೋಧರಿಗೆ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾ ಯಿಸಿದ ಪ್ರತಿಭಟನಾಕಾರರು, ಪಾಕಿಸ್ತಾನದ ವಿರುದ್ಧ, ಉಗ್ರಗಾಮಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಸಂತಾಪ ವ್ಯಕ್ತಪಡಿಸಿದರು. ಭಯೋತ್ಪಾದನೆಗೆ ಹಣ ಎಲ್ಲಿಂದ ಬರುತ್ತದೆ ಎಂಬುದನ್ನು…

ಮಂಡ್ಯ ವೀರ ಯೋಧನಿಗೆ ಭಾವಪೂರ್ಣ ವಿದಾಯ
ಮೈಸೂರು

ಮಂಡ್ಯ ವೀರ ಯೋಧನಿಗೆ ಭಾವಪೂರ್ಣ ವಿದಾಯ

February 17, 2019

ಹುಟೂರಲ್ಲಿ ಸಕಲ ಸರ್ಕಾರಿ ಗೌರವ ಹಾಗೂ ಸಹಸ್ರಾರು ಜನರ ಅಶ್ರುತರ್ಪಣದ ನಡುವೆ ಗುರು ಚಿತೆಗೆ ಸಹೋದರನಿಂದ ಅಗ್ನಿಸ್ಪರ್ಶ ಭಾರತೀನಗರ: ಕಾಶ್ಮೀರದ ಪುಲ್ವಾಮಾ ಬಳಿ ಉಗ್ರರ ದಾಳಿಯಿಂದ ಹುತಾತ್ಮನಾದ ಮಂಡ್ಯದ ವೀರ ಯೋಧ ಎಚ್. ಗುರು ಅವರಿಗೆ ಸ್ವಗ್ರಾಮವಾದ ತಾಲೂಕಿನ ಗುಡಿಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ‘ ಬೋಲೋ ಭಾರತ್ ಮಾತಾ ಕೀ ಜೈ’, ‘ವಂದೇ ಮಾತರಂ’, ‘ವೀರ ಯೋಧ ಗುರು ಅಮರ್ ರಹೇ’ ಮುಗಿಲು ಮುಟ್ಟುವ ಘೋಷಣೆಗಳ ನಡುವೆ ಭಾವಪೂರ್ಣ ವಿದಾಯ ಹೇಳಲಾಯಿತು. ಸಂಜೆ 7.45ರ ಸುಮಾರಿನಲ್ಲಿ…

ಹುತಾತ್ಮ ಗುರು ಕುಟುಂಬಕ್ಕೆ 25 ಲಕ್ಷ ಪರಿಹಾರ, ಪತ್ನಿಗೆ ಸರ್ಕಾರಿ ಹುದ್ದೆ
ಮೈಸೂರು

ಹುತಾತ್ಮ ಗುರು ಕುಟುಂಬಕ್ಕೆ 25 ಲಕ್ಷ ಪರಿಹಾರ, ಪತ್ನಿಗೆ ಸರ್ಕಾರಿ ಹುದ್ದೆ

February 17, 2019

ಬೆಂಗಳೂರು: ಉಗ್ರರ ದಾಳಿಯಲ್ಲಿ ಹುತಾತ್ಮನಾದ ಯೋಧ ಗುರು ಅವರ ಕುಟುಂಬಕ್ಕೆ 25 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಘೋಷಿಸಿದ್ದಾರೆ. ಜಮ್ಮುವಿನ ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಗುಡಿಗೆರಿಯ ಯೋಧನ ಪಾರ್ಥಿವ ಶರೀರವನ್ನು ವಿಶೇಷ ವಿಮಾನದಲ್ಲಿ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ತಂದಾಗ ಬರ ಮಾಡಿಕೊಂಡು ಗೌರವ ಸಲ್ಲಿಸಿದ ಮುಖ್ಯ ಮಂತ್ರಿ ಅವರು ಯೋಧರ ಪರಿಹಾರದ ಜೊತೆಗೆ ಅವರ ಪತ್ನಿಗೆ ಸರಕಾರಿ ಹುದ್ದೆ ನೀಡುವುದಾಗಿ ತಿಳಿಸಿದರು. ಯೋಧ ಗುರು ಅವರ ಕುಟುಂಬದ…

ಟಿ.ನರಸೀಪುರ ತಿರುಮಕೂಡಲು ಕುಂಭಮೇಳಕ್ಕೆ ಇಂದು ಚಾಲನೆ
ಮೈಸೂರು

ಟಿ.ನರಸೀಪುರ ತಿರುಮಕೂಡಲು ಕುಂಭಮೇಳಕ್ಕೆ ಇಂದು ಚಾಲನೆ

February 17, 2019

ತಿ. ನರಸೀಪುರ: ಇಲ್ಲಿನ ಪವಿತ್ರ ತ್ರಿವೇಣಿ ಸಂಗಮದಲ್ಲಿ ಇಂದು 11ನೇ ಕುಂಭಮೇಳಕ್ಕೆ ಚಾಲನೆ ದೊರೆಯಲಿದೆ. ಇಂದಿನಿಂದ (ಫೆ.17) ಮೂರು ದಿನಗಳವರೆಗೆ ಜರುಗುವ ಕುಂಭಮೇಳಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ದಕ್ಷಿಣ ಗಂಗೆ ಎನಿಸಿ ಕೊಂಡಿರುವ ಕಾವೇರಿ, ಕಪಿಲಾ ಹಾಗೂ ಗುಪ್ತಗಾಮಿನಿ ಸ್ಪಟಿಕ ಸರೋವರ ಸಂಗಮಗೊಳ್ಳುವ ದಕ್ಷಿಣದ ಪ್ರಯಾಗ ಎಂದೇ ಕರೆಯಲ್ಪಡುವ ತಿರುಮಕೂಡಲು ನರಸೀಪುರದಲ್ಲಿ ಜರುಗುತ್ತಿರುವ ಕುಂಭಮೇಳದಲ್ಲಿ ಸರ್ಕಾರ, ಜಿಲ್ಲಾಡಳಿತ ಹಾಗೂ ಸ್ಥಳೀಯ ಆಡಳಿತದ ಮುತುವರ್ಜಿಯಿಂದಾಗಿ ಎಲ್ಲಾ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿವೆ. ಫೆ.17, 18 ಹಾಗೂ 19ರವರೆಗೆ ನಡೆಯುವ ಧಾರ್ಮಿಕ…

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ: ಎಚ್ಚರ ವಹಿಸಲು ಸಿಎಂ ತಾಕೀತು
ಮೈಸೂರು

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ: ಎಚ್ಚರ ವಹಿಸಲು ಸಿಎಂ ತಾಕೀತು

February 17, 2019

ಬೆಂಗಳೂರು: ಮುಂದಿನ ತಿಂಗಳಿನಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಲೋಪವಿಲ್ಲದೆ ನಡೆಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಸಾರ್ವ ಜನಿಕ ಶಿಕ್ಷಣ ಇಲಾಖೆ ಮತ್ತು ಗೃಹ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಅವರು, ಪೋಷಕರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆಯನ್ನು ಆಯೋಜಿಸಬೇಕು ಎಂದಿದ್ದಾರೆ. ಪ್ರಶ್ನೆ ಪತ್ರಿಕೆ ಬಹಿರಂಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಹಿಂದಿನ ಪ್ರಕರಣಗಳಲ್ಲಿ ಭಾಗಿಯಾ ಗಿದ್ದ ಆರೋಪಿಗಳ ಮೇಲೆ ತೀವ್ರ…

ಏಪ್ರಿಲ್ ಅಂತ್ಯಕ್ಕೆ ಲೋಕಸಭಾ ಚುನಾವಣೆ
ಮೈಸೂರು

ಏಪ್ರಿಲ್ ಅಂತ್ಯಕ್ಕೆ ಲೋಕಸಭಾ ಚುನಾವಣೆ

February 17, 2019

ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ ಮೂರನೇ ವಾರದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಹಿನ್ನೆಲೆಯಲ್ಲಿ ಇದೇ 20ರೊಳಗೆ ರಾಜಕೀಯ ನಿರ್ಧಾರ ಹಾಗೂ ಅಧಿಕಾರಿಗಳ ವರ್ಗಾವರ್ಗಿ ಕಾರ್ಯ ಪೂರ್ಣಗೊಳ್ಳಲಿದೆ. ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು, ಲೋಕ ಸಭಾ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡುವ ಬಗ್ಗೆ ಮಾಹಿತಿ ನೀಡಿರುವುದಲ್ಲದೆ, ಆಯೋಗದ ಮಾರ್ಗಸೂಚಿ ಅನುಸಾರ 20ರೊಳಗೆ ವರ್ಗಾವಣೆ ಮುಗಿಸಿ, 25ಕ್ಕೆ ಪೂರ್ಣ ವರದಿ ನೀಡುವಂತೆ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ…

ಮೈಸೂರು ನಗರಪಾಲಿಕೆ ಆಯುಕ್ತ ಜಗದೀಶ್ ವರ್ಗಾವಣೆ: ಶಿಲ್ಪಾನಾಗ್ ನೂತನ ಆಯುಕ್ತೆ
ಮೈಸೂರು

ಮೈಸೂರು ನಗರಪಾಲಿಕೆ ಆಯುಕ್ತ ಜಗದೀಶ್ ವರ್ಗಾವಣೆ: ಶಿಲ್ಪಾನಾಗ್ ನೂತನ ಆಯುಕ್ತೆ

February 17, 2019

ಮೈಸೂರು: ಚುನಾವಣಾ ಆಯೋಗದ ಸೂಚನಾ ಅನ್ವಯ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್ ಸೇರಿದಂತೆ 10 ಮಂದಿ ಕೆಎಎಸ್ (ಹಿರಿಯ/ ಕಿರಿಯ ಶ್ರೇಣಿ) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಕೆ.ಹೆಚ್. ಜಗದೀಶ್ ಅವರನ್ನು ಬೆಂಗಳೂರು ಕಾಲೇಜು ಶಿಕ್ಷಣ ಇಲಾಖೆ ಮುಖ್ಯ ಆಡಳಿತಾಧಿಕಾರಿಯಾಗಿ ವರ್ಗಾ ಯಿಸಿದ್ದು, ಈ ಸ್ಥಾನಕ್ಕೆ ಶಿಲ್ಪಾನಾಗ್‍ರನ್ನು ನಿಯೋಜಿ ಸಲಾಗಿದೆ. ಮೈಸೂರು ಜಿಲ್ಲೆ ಅಪರ ಜಿಲ್ಲಾ ದಂಡಾಧಿ ಕಾರಿಯಾಗಿ ವರ್ಗಾವಣೆಗೊಂಡಿದ್ದ ಬಿ.ಆರ್. ಪೂರ್ಣಿಮ ಅವರ ಜಾಗಕ್ಕೆ ಶಿವಮೊಗ್ಗ…

1 1,120 1,121 1,122 1,123 1,124 1,611
Translate »