ಮೈಸೂರು: ಆಡಳಿತ ದಲ್ಲಿ ಕನ್ನಡ ಬಳಕೆಯನ್ನು ಪೂರ್ಣ ಪ್ರಮಾಣ ದಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಮೈಸೂರು ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಬುಧವಾರ ಮೈಸೂರಿನ ನಜರ್‍ಬಾದ್ ನಲ್ಲಿರುವ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯಲ್ಲಿ ಪರಿಶೀಲನೆ ನಡೆಸಿ ಕನ್ನಡೇ ತರ ಅಧಿಕಾರಿ ಹಾಗೂ ಸಿಬ್ಬಂದಿಗಾಗಿ ಕನ್ನಡ ಕಲಿಕೆ ಶಿಬಿರ ಆಯೋಜಿಸುವಂತೆ ಬ್ಯಾಂಕಿನ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸುತ್ತೋಲೆ, ಆದೇಶ, ನೋಟೀಸ್, ಕಡತ ದಲ್ಲಿನ ಟಿಪ್ಪಣಿ, ಮೊಹರುಗಳು ಸೇರಿದಂತೆ ಇನ್ನಿತರ ದಾಖಲೆಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಿರುವುದು ಕಂಡು ಬಂತು. ಬ್ಯಾಂಕಿನಲ್ಲಿ ಸಾಕಷ್ಟು…
ವಿಮಾನಯಾನ ಸಚಿವರೊಂದಿಗೆ ಸಂಸದ ಪ್ರತಾಪ್ ಸಿಂಹ ಚರ್ಚೆ
February 14, 2019ಮೈಸೂರು: ಕೇಂದ್ರ ಸರ್ಕಾರದ `ಉಡಾನ್’ ಯೋಜನೆಯಡಿ ಮೈಸೂರಿನಲ್ಲಿ ಹೆಚ್ಚಿನ ವಿಮಾನ ಹಾರಾಟ ಪ್ರಾರಂಭಿಸುವ ಬಗ್ಗೆ ಸಂಸದ ಪ್ರತಾಪ್ ಸಿಂಹ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಉಡಾನ್-3 ಯೋಜನೆಯ 3ನೇ ಹಂತದ ಪ್ರಾದೇಶಿಕ ಸಂಪರ್ಕ ಯೋಜನೆಯಡಿ ವಿಮಾನಯಾನ ಸಂಪರ್ಕ ಕಲ್ಪಿಸಲು ಮೈಸೂರು-ಬೆಳಗಾಂ, ಮೈಸೂರು -ಹೈದರಾಬಾದ್, ಮೈಸೂರು-ಹೈದರಾಬಾದ್, ಮೈಸೂರು-ಗೋವಾ, ಮೈಸೂರು-ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮೈಸೂರು-ಬೆಂಗಳೂರು ವಿಮಾನಗಳ ಹಾರಾಟಕ್ಕೆ ಈಗಾಗಲೇ ವಿಮಾನಯಾನ ಸಚಿವಾಲಯವು ಅನುಮೋದನೆ ನೀಡಿದ್ದು, ಅದನ್ನು ಶೀಘ್ರವಾಗಿ ಪ್ರಾರಂಭಿಸುವಂತೆ…
ಫೆ.24, 25ರಂದು ಉದ್ಯೋಗ ಮೇಳ
February 14, 2019ಮೈಸೂರು: ಮೈಸೂರಿನ ಕೌಶ ಲಾಭಿವೃದ್ಧಿ ಇಲಾಖೆಯು ಮೈಸೂರಿ ನಲ್ಲಿ ಹಮ್ಮಿಕೊಂಡಿರುವ ಉದ್ಯೋಗ ಮೇಳ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅಧ್ಯಕ್ಷತೆಯಲ್ಲಿ ನಡೆಯಿತು. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳಿಗೆ ಫೆ.24 ಮತ್ತು 25ರಂದು ಮೈಸೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಹಲವಾರು ಕಂಪನಿಗಳು ಭಾಗವಹಿಸಲಿವೆ ಇದನ್ನು ಎಲ್ಲಾ ನಿರುದ್ಯೋಗಿಗಳು ಸದುಪ ಯೋಗಪಡಿಸಿಕೊಳ್ಳಬೇಕು ಎಂದರು. ಬರುವಂತಹ ಅಭ್ಯರ್ಥಿಗಳಿಗೆ ನೋಂದಣಿ ಮಾಡಿಸಿಕೊಳ್ಳಲು 10 ಕೌಂಟರ್ ಸ್ಥಾಪಿಸ ಬೇಕು, ಎಲ್ಲಾ ಕಡೆ ಹೆಚ್ಚಿನ ಪ್ರಚಾರ ನೀಡ ಬೇಕು ಮತ್ತು…
ಎಸ್‍ಐಟಿಗೆ ಸಿದ್ದು ಬಿಗಿಪಟ್ಟು: ಹೆಚ್‍ಡಿಕೆ; ಬಿಎಸ್‍ವೈಗೆ ಬಿಕ್ಕಟ್ಟು
February 14, 2019ಬೆಂಗಳೂರು: ಧ್ವನಿ ಸುರುಳಿಯ ದಾಳ ಬಳಸಿಕೊಂಡ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿ ನಾಯಕ ಬಿ.ಎಸ್.ಯಡಿ ಯೂರಪ್ಪ ಮತ್ತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಬ್ಬರೂ ಬೀದಿ ಕಾಳಗದಲ್ಲಿ ತೊಡಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆಪರೇಷನ್ ಕಮಲ ಕಾರ್ಯಾಚರಣೆಯ ಧ್ವನಿ ಸುರುಳಿ ಪ್ರಕರಣ ಎಸ್‍ಐಟಿ ತನಿಖೆಗೆ ನೀಡಬಾರದೆಂದು ಕಳೆದ 2 ದಿನಗಳಿಂದ ವಿಧಾನಮಂಡಲದಲ್ಲಿ ನಡೆಸಿದ ಹೋರಾಟಕ್ಕೆ ಸರ್ಕಾರ ಮಣಿದಿಲ್ಲ. ಮುಖ್ಯಮಂತ್ರಿ ಅವರು ಒಂದು ಹಂತದಲ್ಲಿ ಎಸ್‍ಐಟಿ ತನಿಖೆಯಿಂದ ಹಿಂದೆ ಸರಿದು, ಸಭಾಧ್ಯಕ್ಷರು ಹೊಸದಾಗಿ ನೀಡುವ ಆದೇಶಕ್ಕೆ ಸಮ್ಮತಿಸಲು ಮುಂದಾಗಿದ್ದರು. ವಿಧಾನಸಭಾಧ್ಯಕ್ಷ…
`ಆಪರೇಷನ್ ಕಮಲ’ ಆಡಿಯೋ ಪ್ರಕರಣ ತನಿಖೆ ಎಸ್‍ಐಟಿಯೋ, ಸದನ ಸಮಿತಿಯೋ
February 13, 2019ಬೆಂಗಳೂರು: ಆಪರೇಷನ್ ಕಮಲ ಆಡಿಯೋದಲ್ಲಿ ಸ್ಪೀಕರ್ ವಿರುದ್ಧ ಮಾಡಲಾಗಿರುವ 50 ಕೋಟಿ ರೂ. ಲಂಚದ ಆರೋಪ ಸಂಬಂಧ ಯಾವ ತನಿಖೆ ನಡೆಸಬೇಕು ಎಂಬುದರ ಬಗ್ಗೆ ವಿಧಾನಸಭಾ ಅಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ಛೇಂಬರ್‍ನಲ್ಲಿ ನಾಳೆ ನಡೆಯಲಿರುವ ಆಡಳಿತ ಮತ್ತು ವಿಪಕ್ಷ ನಾಯಕರ ಸಭೆಯಲ್ಲಿ ನಿರ್ಧಾರವಾಗಲಿದೆ. ನಾಳೆ ಬೆಳಿಗ್ಗೆ 10.30ಕ್ಕೆ ಸ್ಪೀಕರ್ ರಮೇಶ್‍ಕುಮಾರ್, ಆಡಳಿತ ಮತ್ತು ಪ್ರತಿಪಕ್ಷದ ನಾಯಕರ ಸಭೆಯನ್ನು ತಮ್ಮ ಛೇಂಬರ್‍ನಲ್ಲಿ ಕರೆದಿದ್ದು, ಅಲ್ಲಿ ತೆಗೆದು ಕೊಂಡ ನಿರ್ಣಯವನ್ನು ಬೆಳಿಗ್ಗೆ 11.30ಕ್ಕೆ ಸಮಾ ವೇಶಗೊಳ್ಳಲಿರುವ ವಿಧಾನಸಭೆಯಲ್ಲಿ ಪ್ರಕಟಿಸ ಲಾಗುವುದು. ಈಗಾಗಲೇ…
ಸದನಕ್ಕೆ ಹಾಜರಾಗಿ ವಿವರಣೆ ನೀಡಿದರೆ ಅನರ್ಹತೆ ಶಿಫಾರಸು ಹಿಂದಕ್ಕೆ
February 13, 2019ಬೆಂಗಳೂರು: ಬಜೆಟ್ ಅಧಿವೇಶನ ಕೊನೆಗೊಳ್ಳುವುದಕ್ಕೂ ಮುನ್ನ ಸದನಕ್ಕೆ ಹಾಜರಾಗಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರೆ ನಿಮ್ಮ ವಿರುದ್ಧ ನೀಡಿರುವ ಅನರ್ಹತೆ ಶಿಫಾರಸು ಹಿಂದಕ್ಕೆ ಪಡೆಯುವುದಾಗಿ ಕಾಂಗ್ರೆಸ್ ಹೈಕಮಾಂಡ್ ನಾಲ್ವರು ಬಂಡಾಯ ಶಾಸಕರಿಗೆ ಕೊನೆಯ ಅವ ಕಾಶ ನೀಡಿದೆ. ಮುಂಬೈನಲ್ಲಿ ವಾಸ್ತವ್ಯ ಹೂಡಿ ರುವ ರಮೇಶ್ ಜಾರಕಿಹೊಳಿ, ನಾಗೇಂದ್ರ, ಮಹೇಶ್ ಕುಮಟಳ್ಳಿ ಮತ್ತು ಉಮೇಶ್ ಜಾಧವ್ ನಿನ್ನೆ ಸಂಜೆ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಸಂಪರ್ಕಿಸಿ, ಅನರ್ಹತೆ ಶಿಫಾರಸ್ಸನ್ನು ಹಿಂದಕ್ಕೆ ಪಡೆ ಯುವಂತೆ ಮನವಿ…
ಡಾಂಬರ್ ಹಾಕಿದ ರಸ್ತೆಗೆ ಮತ್ತೆ ಜಲ್ಲಿ ಚೆಲ್ಲಿ 52 ಲಕ್ಷ ಬಿಲ್ ಮಾಡಿದರು…!!
February 13, 2019ಮೈಸೂರು: ಡಾಂಬರೀ ಕರಣವಾಗಿದ್ದ ಮಹಾತ್ಮ ಗಾಂಧಿ (ಎಂಜಿ) ರಸ್ತೆಗೆ ಜಲ್ಲಿ ಹಾಕಿದ್ದೇವೆಂದು 52 ಲಕ್ಷ ರೂ. ಬಿಲ್ ಮಾಡಿ, ಹಣ ಪಡೆದಿರುವುದು ಸತ್ಯಶೋಧನಾ ಸಮಿತಿ ಸದಸ್ಯರ ಮುಂದೆ ಬಯಲಾಗಿದೆ. ಮೈಸೂರಿನ ಎಂಜಿ ರಸ್ತೆ ಡಬಲ್ ಕಾಮಗಾರಿ ಹೆಸರಲ್ಲಿ ನಡೆದಿದೆ ಎನ್ನಲಾದ 1.40 ಕೋಟಿ ರೂ. ಅವ್ಯವ ಹಾರದ ತನಿಖೆ ಆರಂಭಿಸಿರುವ ಮೇಯರ್ ಪುಷ್ಪಲತಾ ಜಗನ್ನಾಥ್ ನೇತೃತ್ವದ ಸಮಿತಿ, ಇಂದೂ ಸಹ ಪಾಲಿಕೆ ಹಳೇ ಕೌನ್ಸಿಲ್ ಸಭಾಂಗಣದಲ್ಲಿ ಸಭೆ ನಡೆಸಿ ಮೂಲ ಕಡತದ ದಾಖಲೆಗಳನ್ನು ಪರಿಶೀಲಿಸಿದಾಗ ಈಗಾ ಗಲೇ…
ಸರ್ವರ್ ಡೌನ್:ಆಸ್ತಿ ನೋಂದಣಿಗೆ ಅಡೆತಡೆ
February 13, 2019ಮೈಸೂರು: ಸಾಫ್ಟ್‍ವೇರ್ ಯೂನಿಟ್‍ನ ಸರ್ವರ್ ಡೌನ್ ಹಿನ್ನೆಲೆಯಲ್ಲಿ ಮೈಸೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲಾ 14 ಉಪ ನೋಂದಣಾ ಧಿಕಾರಿ ಕಚೇರಿಗಳಲ್ಲಿ ಆಸ್ತಿ ನೋಂದಣಿ ಕಾರ್ಯಕ್ಕೆ ತೀವ್ರ ಅಡಚಣೆ ಉಂಟಾಗಿತ್ತು. ಸೋಮವಾರ ಬೆಳಿಗ್ಗೆ ಸ್ಥಗಿತಗೊಂಡಿದ್ದ ನೆಟ್‍ವರ್ಕ್ ಇಂದು (ಮಂಗಳವಾರ) ಬೆಳಿಗ್ಗೆ 11.45 ಗಂಟೆವರೆಗೂ ಸಿಗಲಿಲ್ಲ. ಬೆಂಗಳೂರಿನ ಮೇನ್ ಸರ್ವರ್‍ನಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಉಪನೋಂದಣಾಧಿ ಕಾರಿ ಕಚೇರಿಗಳಲ್ಲಿ ಆಸ್ತಿ ನೋಂದಣಿ ಕಾರ್ಯ ಸ್ಥಗಿತಗೊಂಡು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಯಿತು. ಕರ್ನಾಟಕ ಸ್ಟೇಟ್ ವೈಡ್ ಏರಿಯಾ ನೆಟ್‍ವರ್ಕ್ (kswan)ನವರು…
ಆರೋಪಿಗಳಿಗೆ ನ್ಯಾಯಾಂಗ ಬಂಧನ ಫೆ.26ರವರೆಗೆ ವಿಸ್ತರಣೆ
February 13, 2019ಚಾಮರಾಜನಗರ: ಹನೂರು ತಾಲೂಕಿನ ಸುಳವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇವಸ್ಥಾನದಲ್ಲಿ ಸಂಭವಿಸಿದ ವಿಷ ಪ್ರಸಾದ ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರು ಆರೋಪಿಗಳನ್ನು ಮಂಗಳವಾರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಫೆ.26ರವರೆಗೆ ವಿಸ್ತರಿಸಿ, ಆದೇಶ ನೀಡಿದರು. ಪ್ರಕರಣದಲ್ಲಿ ಬಂಧಿತರಾಗಿರುವ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ದೊಡ್ಡಯ್ಯ ಮತ್ತು ಮಾದೇಶ್‍ರನ್ನು ಮೈಸೂರಿನ ಕೇಂದ್ರ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಿ.ಬಸವರಾಜು ವಿಚಾರಣೆ ನಡೆಸಿದರು. ಪ್ರಕರಣದ ಪ್ರಮುಖ ಆರೋಪಿ…
ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯ ನಮಸ್ಕಾರ
February 13, 2019ಮೈಸೂರು: ರಥಸಪ್ತಮಿ ಹಾಗೂ ಮೈಸೂರು ಯೋಗ ಒಕ್ಕೂಟದ 18ನೇ ವಾರ್ಷಿಕೋತ್ಸವದ ಅಂಗವಾಗಿ ಮೈಸೂರು ಅರಮನೆ ಕೋಟೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಮಂಗಳವಾರ ನೂರಾರು ಯೋಗಪಟುಗಳು ಸಾಮೂಹಿಕ 108 ಸೂರ್ಯ ನಮಸ್ಕಾರ ಮಾಡಿದರು. ಮುಂಜಾನೆ 5.45 ಗಂಟೆಗೆ ಸರಿಯಾಗಿ ಮೈಸೂರು ಯೋಗ ಒಕ್ಕೂಟದ ಅಧ್ಯಕ್ಷ ಬಿ.ಪಿ.ಮೂರ್ತಿ ಕಾರ್ಯಕ್ರಮವನ್ನು ನಿರ್ವಹಣೆ ಮಾಡಿದರು. ಯೋಗಪಟುಗಳು ಸೂಂiÀರ್i ಮಂತ್ರದೊಂದಿಗೆ 108 ಬಾರಿ ಸೂರ್ಯ ನಮಸ್ಕಾರ ನೆರವೇರಿಸಿದರು. ಇದೇ ವೇಳೆ ಪೂರ್ವದಲ್ಲಿ ಉದಯಿಸಿದ ಸೂರ್ಯ ಯೋಗ ಪಟುಗಳಿಗೆ ಆಶೀರ್ವದಿಸಿದಂತಿತ್ತು. 2 ತಾಸುಗಳ ಕಾಲ ನಡೆದ…










