ಮೈಸೂರು

ಕಾಂಗ್ರೆಸ್‍ನ 7 ಶಾಸಕರು ಸದನಕ್ಕೆ ಗೈರು, ಉಮೇಶ್ ಜಾಧವ್‍ಗೆ ನೋಟಿಸ್
ಮೈಸೂರು

ಕಾಂಗ್ರೆಸ್‍ನ 7 ಶಾಸಕರು ಸದನಕ್ಕೆ ಗೈರು, ಉಮೇಶ್ ಜಾಧವ್‍ಗೆ ನೋಟಿಸ್

February 7, 2019

ಸಮ್ಮಿಶ್ರ ಸರ್ಕಾರದ ಬಜೆಟ್ ಅಧಿವೇಶನದ ಮೊದಲ ದಿನವಾದ ಬುಧ ವಾರ ಜಂಟಿ ಅಧಿವೇಶನಕ್ಕೆ ಕಾಂಗ್ರೆಸ್ ನಾಲ್ವರು ಅತೃಪ್ತರು ಸೇರಿದಂತೆ ಒಟ್ಟು 7 ಶಾಸಕರು ಗೈರಾಗಿದ್ದರು. ಅತೃಪ್ತ ಶಾಸಕರಾದ ರಮೇಶ್ ಜಾರಕಿ ಹೊಳಿ, ಮಹೇಶ್ ಕುಮಟಹಳ್ಳಿ, ಡಾ.ಉಮೇಶ್ ಜಾಧವ್, ಬಿ.ನಾಗೇಂದ್ರ ಹಾಗೂ ಶಾಸಕರಾದ ಜಿ.ಎನ್.ಗಣೇಶ್, ಡಾ.ಸುಧಾಕರ್ ಮತ್ತು ಸೌಮ್ಯ ರೆಡ್ಡಿ ಕಲಾಪದಿಂದ ದೂರ ಉಳಿದಿದ್ದರು. ಇನ್ನು ಕಂಪ್ಲಿ ಶಾಸಕ ಗಣೇಶ್ ಅವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೊರ ಬಂದ ಶಾಸಕ ಆನಂದ್ ಸಿಂಗ್ ಅವರು ಇಂದು ಕಲಾಪದಲ್ಲಿ…

ಬಜೆಟ್ ಅಧಿವೇಶನದ ಮಧ್ಯೆಯೇ ಇ.ಡಿ.ಯಿಂದ ವಿಚಾರಣೆಗೆ ಬುಲಾವ್
ಮೈಸೂರು

ಬಜೆಟ್ ಅಧಿವೇಶನದ ಮಧ್ಯೆಯೇ ಇ.ಡಿ.ಯಿಂದ ವಿಚಾರಣೆಗೆ ಬುಲಾವ್

February 7, 2019

ಇಕ್ಕಟ್ಟಿನಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಉಳಿಸಲು ಶಾಸಕರ ನಂಬರ್ ಗೇಮ್‍ನಲ್ಲಿ ತೊಡಗಿದ್ದರೆ, ಇತ್ತ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ದೆಹಲಿಯ ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೆ ಬುಲಾವ್ ಬಂದಿದೆ. ಕಾಂಗ್ರೆಸ್‍ನಲ್ಲಿ ಏನೇ ತೊಂದರೆ ಬಂದರೂ ಬಗೆಹರಿಸಲು ಮುಂದಾಗುವ ಟ್ರಬಲ್‍ಶೂಟರ್ ಎಂದೇ ಕರೆಸಿಕೊಳ್ಳುವ ಡಿ.ಕೆ.ಶಿವಕುಮಾರ್ ಈ ಬಾರಿ ಇಡಿ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗ ಬೇಕಿರುವುದರಿಂದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮಂಡಿಸುತ್ತಿರುವ ಬಜೆಟ್‍ನಲ್ಲಿ ಭಾಗವಹಿಸುವುದು ಅನುಮಾನ. ಕಳೆದ ಮೇ ತಿಂಗಳಲ್ಲಿ ಯಡಿಯೂರಪ್ಪ ನವರು ಸದನದಲ್ಲಿ…

ಸರ್ಕಾರ ಪತನದ ಭೀತಿ: ನಾಳೆ ಮತ್ತೆ ಕಾಂಗ್ರೆಸ್ ಶಾಸಕಾಂಗ ಸಭೆ, ವ್ಹಿಪ್ ಜಾರಿ
ಮೈಸೂರು

ಸರ್ಕಾರ ಪತನದ ಭೀತಿ: ನಾಳೆ ಮತ್ತೆ ಕಾಂಗ್ರೆಸ್ ಶಾಸಕಾಂಗ ಸಭೆ, ವ್ಹಿಪ್ ಜಾರಿ

February 7, 2019

ಬಜೆಟ್ ಮಂಡನೆ ಸಂದರ್ಭದಲ್ಲಿ ಪ್ರತಿಪಕ್ಷ ಬಿಜೆಪಿ, ದೋಸ್ತಿ ಸರ್ಕಾರ ಪತನಗೊಳಿಸಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಫೆಬ್ರವರಿ 8ರಂದು ಮತ್ತೆ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಈಗಾಗಲೇ ಮೈತ್ರಿ ಸರ್ಕಾರದ ಜಂಟಿ ಅಧಿವೇಶನ ಮತ್ತು ಬಜೆಟ್ ಕಲಾಪಕ್ಕೆ ಹಾಜ ರಾಗುವಂತೆ ಕಾಂಗ್ರೆಸ್ ಶಾಸಕರಿಗೆ ಮುಖ್ಯ ಸಚೇತಕರು ವ್ಹಿಪ್ ಜಾರಿ ಗೊಳಿಸಿದ್ದರು. ಆದರೂ ಇಂದು ಕಾಂಗ್ರೆಸ್ ಪಕ್ಷದ 7 ಶಾಸಕರು ಸದನಕ್ಕೆ ಗೈರಾಗುವ ಮೂಲಕ ವ್ಹಿಪ್‍ನ್ನು ಉಲ್ಲಂಘಿಸಿದ್ದಾರೆ. ಈ ನಡುವೆ ಮತ್ತೆ ಶಾಸಕಾಂಗ ಪಕ್ಷದ ಸಭೆ ಕರೆದಿರುವ ಮಾಜಿ…

ಸುತ್ತೂರು ಜಾತ್ರೆಗೆ ಭಕ್ತಿಪೂರ್ವಕ ತೆರೆ
ಮೈಸೂರು

ಸುತ್ತೂರು ಜಾತ್ರೆಗೆ ಭಕ್ತಿಪೂರ್ವಕ ತೆರೆ

February 7, 2019

ನಂಜನಗೂಡು: ಶ್ರೀಕ್ಷೇತ್ರದಲ್ಲಿ 6 ದಿನಗಳಿಂದ ಅದ್ಧೂರಿಯಾಗಿ ಜರುಗಿದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವ ಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಇಂದು ಭಕ್ತಿಪೂರ್ವಕವಾಗಿ ತೆರೆ ಬಿದ್ದಿತು. ಫೆ.1ರಂದು ಪ್ರಾರಂಭಗೊಂಡ ವೈಭವದ ಜಾತ್ರಾ ಮಹೋತ್ಸವಕ್ಕೆ ಇಂದು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಉತ್ಸವಮೂರ್ತಿಯನ್ನು ಹೊಸ ಗದ್ದುಗೆ ಯಿಂದ ಹಳೇ ಗದ್ದುಗೆಗೆ ಮೆರವಣಿಗೆ ಯಲ್ಲಿ ಕೊಂಡೊಯ್ಯುವ ಮೂಲಕ ತೆರೆ ಎಳೆಯಲಾಯಿತು. 6 ದಿನಗಳ ಕಾಲ ನಡೆದ ಈ ಜಾತ್ರಾ ಮಹೋತ್ಸವದಲ್ಲಿ ನಾಡಿನ ಎಲ್ಲೆಡೆಯಿಂದ ಆಗಮಿಸಿದ್ದ ಮಠಾಧೀಶರು, ಹರಗುರು ಚರಮೂರ್ತಿ ಗಳು, ಜನಪ್ರತಿನಿಧಿಗಳು, ವಿವಿಧ…

ಧಾರ್ಮಿಕ ಸಮಾರಂಭದಲ್ಲಿ ಸಮಾರೋಪ
ಮೈಸೂರು

ಧಾರ್ಮಿಕ ಸಮಾರಂಭದಲ್ಲಿ ಸಮಾರೋಪ

February 7, 2019

ಸುತ್ತೂರು: ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರೆಯ ಅಂತಿಮ ದಿನವಾದ ಬುಧವಾರ ನಡೆದ ಧಾರ್ಮಿಕ ಸಮಾರಂಭದಲ್ಲಿಯೇ ಕೃಷಿ ಮೇಳ ಮತ್ತು ವಸ್ತು ಪ್ರದರ್ಶನದ ಸಮಾರೋಪವೂ ಜರುಗಿತು. ಸಮಾರಂಭದಲ್ಲಿ ಬೆಂಗಳೂರಿನ ಪ್ರಾದೇಶಿಕ ಜನಸಂಪರ್ಕ ಕಾರ್ಯಾ ಲಯದ ಹೆಚ್ಚುವರಿ ಮಹಾನಿರ್ದೇಶಕ ಎಂ.ನಾಗೇಂದ್ರಸ್ವಾಮಿ ಮಾತನಾಡಿ, ಸುತ್ತೂರು ಜಾತ್ರೆಯು ಮಹಾ ಕಾರ್ಯಾ ಗಾರವಾಗಿ ಪರಿವರ್ತನೆಗೊಂಡು ಸಮಾಜದ ಅಭಿವೃದ್ಧಿಗೆ ಕಾರಣವಾಗು ತ್ತಿದೆ ಎಂದು ಬಣ್ಣಿಸಿದರು. ಮುಂದಿನ ವರ್ಷದಿಂದ ಬಾಹ್ಯಾ ಕಾಶ ಸಂಸ್ಥೆ ಇಸ್ರೋ ಕೂಡ ಇಂತಹ ಸಮಾರಂಭದಲ್ಲಿ ಭಾಗವಹಿಸಲಿದ್ದು, ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ…

ಶೀಘ್ರವೇ ಕಾಚೀಗೂಡ-ಬೆಂಗಳೂರು ರೈಲು ಮೈಸೂರಿಗೆ ವಿಸ್ತರಣೆ
ಮೈಸೂರು

ಶೀಘ್ರವೇ ಕಾಚೀಗೂಡ-ಬೆಂಗಳೂರು ರೈಲು ಮೈಸೂರಿಗೆ ವಿಸ್ತರಣೆ

February 7, 2019

ನವದೆಹಲಿ: ಕಾಚೀಗೂಡ-ಬೆಂಗ ಳೂರು ನಡುವೆ ಸಂಚರಿಸುತ್ತಿರುವ ಡೈಲಿ ಎಕ್ಸ್‍ಪ್ರೆಸ್ ಟ್ರೈನನ್ನು ಮೈಸೂರುವರೆಗೆ ವಿಸ್ತರಿಸಲು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಸಂಸದ ಪ್ರತಾಪ್ ಸಿಂಹ ಅವರಿಗೆ ಭರವಸೆ ನೀಡಿದ್ದಾರೆ. ಬುಧವಾರ ನವದೆಹಲಿಯಲ್ಲಿ ರೈಲ್ವೆ ಸಚಿವರನ್ನು ಭೇಟಿ ಮಾಡಿದ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ, ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾ ಸೋದ್ಯಮ ಹಾಗೂ ಕೈಗಾರಿಕೋದ್ಯಮದ ಅಭಿವೃದ್ಧಿ ಹಾಗೂ ಪ್ರತಿನಿತ್ಯ ಪ್ರಯಾಣಿ ಸುವ ಪ್ರಯಾಣಿಕರ ಅನುಕೂಲ ದೃಷ್ಟಿ ಯಿಂದ ಕಾಚೀಗೂಡ-ಬೆಂಗಳೂರು ಟ್ರೈನ್‍ನ್ನು ಮೈಸೂರುವರೆಗೆ ವಿಸ್ತರಿಸ ಬೇಕೆಂದು ಮನವಿ…

ಸಾಹಿತ್ಯ ಸೇವೆಯಲ್ಲಿರುವವರು ರಾಜಕಾರಣ ಮಾಡಬಾರದು
ಮೈಸೂರು

ಸಾಹಿತ್ಯ ಸೇವೆಯಲ್ಲಿರುವವರು ರಾಜಕಾರಣ ಮಾಡಬಾರದು

February 7, 2019

ಮೈಸೂರು: ರಾಷ್ಟ್ರಕವಿ ಕುವೆಂಪು ಹೇಳಿದ್ದ ರಮ್ಯ, ನವ್ಯ, ಬಂಡಾಯ ಸಾಹಿತ್ಯವೆಂಬುದೇ ಇಂದು ಎಡ-ಬಲ ವೆಂದು ಬದಲಾಗಿದೆ. ಸಾಹಿತ್ಯ ಸೇವೆ ಯಲ್ಲಿರುವವರು ರಾಜಕಾರಣ ಮಾಡಬಾ ರದು ಎಂದು ಹೆಸರಾಂತ ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ಅಭಿಪ್ರಾಯಪಟ್ಟರು. ಕಲಾಮಂದಿರದಲ್ಲಿ ಜನಚೇತನ ಟ್ರಸ್ಟ್ ಮತ್ತು ಗ್ರಾಮೀಣ ಟ್ರಸ್ಟ್ ಜಂಟಿ ಆಶ್ರಯ ದಲ್ಲಿ `ಕಾಲಕ್ಕೆ ಕನ್ನಡಿ-ವಿಶ್ವಕವಿ ಕುವೆಂಪು’ ಶೀರ್ಷಿಕೆಯಡಿ ಬುಧವಾರ ಹಮ್ಮಿ ಕೊಂಡಿದ್ದ ಒಂದು ದಿನದ ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವ ಸಮಾರೋಪ ಸಮಾ ರಂಭದಲ್ಲಿ ಅವರು ಮಾತನಾಡಿದರು. ಸಾಮಾನ್ಯವಾಗಿ ಯಾವುದಾದರೂ ಸಮಸ್ಯೆ ಬಂದರೆ ಸಾಹಿತಿಗಳ ಮತ್ತು…

ಸಮಾಜದ ಸಂಘರ್ಷಗಳಿಗೆ ಕುವೆಂಪು ಸಾಹಿತ್ಯದಲ್ಲೇ ಪರಿಹಾರವಿದೆ
ಮೈಸೂರು

ಸಮಾಜದ ಸಂಘರ್ಷಗಳಿಗೆ ಕುವೆಂಪು ಸಾಹಿತ್ಯದಲ್ಲೇ ಪರಿಹಾರವಿದೆ

February 7, 2019

ಮೈಸೂರು: ಕುವೆಂಪು ಸಾಹಿತ್ಯ ಭಾರತದ ಸಂವಿಧಾನದ ಆಶಯ ಗಳನ್ನು ಎತ್ತಿ ಹಿಡಿದಿದ್ದು, ಪ್ರಸ್ತುತ ನಮ್ಮ ಸಮಾಜದ ಅನೇಕ ಸಂಘರ್ಷಗಳಿಗೆ ಪರಿ ಹಾರ ಕಂಡುಕೊಳ್ಳಬೇಕಾದರೆ ಕುವೆಂಪು ಸಂದೇಶಾಮೃತ ಅತ್ಯಗತ್ಯ ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ (ಸಿಪಿಕೆ) ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ಜನ ಚೇತನ ಟ್ರಸ್ಟ್ ಮತ್ತು ಗ್ರಾಮೀಣ ಟ್ರಸ್ಟ್ ಜಂಟಿ ಆಶ್ರಯದಲ್ಲಿ `ಕಾಲಕ್ಕೆ ಕನ್ನಡಿ-ವಿಶ್ವಕವಿ ಕುವೆಂಪು’ ಶೀರ್ಷಿಕೆಯಡಿ ಬುಧ ವಾರ ಹಮ್ಮಿಕೊಂಡಿದ್ದ ಒಂದು ದಿನದ ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವ ಉದ್ಘಾಟಿಸಿ, ಇದೇ ವೇಳೆ `ನೇಗಿಲ ಹಾಡು’ ಪತ್ರಿಕೆ ಬಿಡುಗಡೆಗೊಳಿಸಿ…

ಬಿಲ್ಡರ್ಸ್ ಅಸೋಸಿಯೇಷನ್ ಮೈಸೂರು ಘಟಕದ ಅಧ್ಯಕ್ಷರಾಗಿ ಜೆ.ವಿ.ಆರ್.ನೈದ್ರುವ
ಮೈಸೂರು

ಬಿಲ್ಡರ್ಸ್ ಅಸೋಸಿಯೇಷನ್ ಮೈಸೂರು ಘಟಕದ ಅಧ್ಯಕ್ಷರಾಗಿ ಜೆ.ವಿ.ಆರ್.ನೈದ್ರುವ

February 7, 2019

ಮೈಸೂರು: ಬಿಲ್ಡರ್ಸ್ ಅಸೋಸಿ ಯೇಷನ್ ಆಫ್ ಇಂಡಿಯಾ ಮೈಸೂರು ಘಟಕದ ಚುನಾವಣೆ ನಡೆ ದಿದ್ದು, ಅಧ್ಯಕ್ಷರಾಗಿ ಜೆ.ವಿ. ಆರ್.ನೈದ್ರುವ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಂ.ರತ್ನ ರಾಜ್, ಗೌರವ ಕಾರ್ಯದರ್ಶಿ ಯಾಗಿ ಆರ್.ರಘುನಾಥ್, ಸಹಕಾರ್ಯದರ್ಶಿಯಾಗಿ ಎ.ಎಸ್.ಯೋಗಾನರಸಿಂಹ, ಗೌರವ ಖಚಾಂಚಿಯಾಗಿ ಕೆ.ಆರ್.ಪ್ರಭಾಕರ ರಾವ್, ನಿಕಟ ಪೂರ್ವ ಅಧ್ಯಕ್ಷರಾಗಿ ಕೆ.ಸುಬ್ರಮಣ್ಯರಾವ್, 2020-21ನೇ ಸಾಲಿನ ಚುನಾಯಿತ ಅಧ್ಯಕ್ಷ ರಾಗಿ ಬಿ.ಎಸ್.ದಿನೇಶ್ ಆಯ್ಕೆಯಾಗಿದ್ದಾರೆ. ಜೆನರಲ್ ಕೌನ್ಸಿಲ್ ಸದಸ್ಯರಾಗಿ ಕೆ.ಶ್ರೀರಾಮ, ಗುರುಶಾಂತಪ್ಪ, ಎನ್.ಎಸ್. ಮುರಳಿಧರ್, ಎನ್. ಸುಬ್ರಮಣ್ಯ, ಕೋ-ಆಪ್ಟೆಡ್ ಜೆನರಲ್ ಸದಸ್ಯರಾಗಿ ಎ.ಆರ್. ರವೀಂದ್ರ ಭಟ್, ಎನ್.ಪಿ.ವಿಶ್ವನಾಥ್,…

ಮೈಸೂರು ವಕೀಲರಿಂದ  ಕಲಾಪ ಬಹಿಷ್ಕಾರ
ಮೈಸೂರು

ಮೈಸೂರು ವಕೀಲರಿಂದ ಕಲಾಪ ಬಹಿಷ್ಕಾರ

February 7, 2019

ಮಹಿಳಾ ನ್ಯಾಯಾಧೀಶರ ವರ್ತನೆಗೆ ಆಕ್ಷೇಪ ಮೈಸೂರು: ಮೈಸೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆಯೊಬ್ಬರು ಕಲಾಪಗಳ ವೇಳೆ ವಕೀಲರನ್ನು ಅವಮಾನಿಸುತ್ತಿದ್ದಾರೆ ಎಂದು ಆರೋಪಿಸಿ ಮೈಸೂರು ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಬುಧವಾರ ಕಲಾಪದಿಂದ ಹೊರಗುಳಿದು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಇಲ್ಲಿನ 1ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆಯವರು ಕಲಾಪದ ಸಮಯದಲ್ಲಿ ವಿನಾಕಾರಣ ವಕೀಲರನ್ನು ಅಪಮಾನಿಸುತ್ತಿದ್ದಾರೆ ಎಂದು ಆರೋಪಿಸಿ 3 ಸಾವಿರಕ್ಕೂ ಹೆಚ್ಚು ವಕೀಲರು ಇಂದು ಕಲಾಪದಿಂದ ಹೊರಗುಳಿದರು. ಈ ಸಂಬಂಧ `ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ವಕೀಲರ…

1 1,138 1,139 1,140 1,141 1,142 1,611
Translate »