ಹುಣಸೂರು: ಸ್ವತಂತ್ರ್ಯ, ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ ಗಣರಾಜ್ಯ ಎನ್ನುವ ಭಾರತದ ಎಲ್ಲಾ ಪ್ರಜೆಗಳಿಗೂ ಸಾಮಾಜಿಕ ಆರ್ಥಿಕ ಹಾಗೂ ರಾಜಕೀಯ ನ್ಯಾಯ ದೊರಕಿಸಿಕೊಡಲು ವಿವಿಧ ಹಂತಗಳಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಗಳಿಂದ ಗ್ರಾಮ ಸ್ವರಾಜ್ಯದವರೆಗೆ ಅಧಿಕಾರ ವಿಕೇಂದ್ರೀಕರಣಗೊಂಡಿದ್ದರೂ ಆದಿವಾಸಿ, ಬುಡಕಟ್ಟು, ಅಲೆಮಾರಿ ಸಮುದಾಯಗಳು ಶಕ್ತಿ ಕೇಂದ್ರದ ಕಡೆಗೆ ಮುಖ ಮಾಡಲು ಸಾಧ್ಯವಾಗದಂತೆ ಮಧ್ಯವರ್ತಿಗಳು ತಡೆಗೋಡೆ ನಿರ್ಮಿಸಿದ್ದಾರೆ ಎಂದು ಹಿರಿಯ ಸಾಹಿತಿ ದೇವನೂರು ಮಹದೇವು ವಿಷಾದ ವ್ಯಕ್ತಪಡಿಸಿದರು. ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ದಲಿತ…
ಮತದಾರರ ಋಣ ತೀರಿಸಲು ಮನೆ ಬಾಗಿಲಿಗೇ ಸರ್ಕಾರ
February 5, 2019ಕೆ.ಆರ್.ನಗರ: ನಿಮ್ಮ ಸಮಸ್ಯೆಗಳನ್ನು ನಿಮ್ಮ ಮನೆಯ ಬಳಿಯೇ ಪರಿಹರಿಸಿಕೊಡಬೇಕೆಂಬ ಉದ್ದೇಶದಿಂದ ಸರ್ಕಾರವನ್ನೇ ನಿಮ್ಮ ಗ್ರಾಮಕ್ಕೆ ಕರೆತಂದು ನಿಮ್ಮಗಳ ಕೆಲಸವನ್ನು ಮಾಡಿಸುತ್ತಿದ್ದೇನೆ ಎಂದು ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದರು. ಸಿದ್ಧಾಪುರ ಗ್ರಾಮ ಪಂಚಾಯ್ತಿ ಮುಂಭಾಗ ಜನಸ್ಪಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಅವರು, ನಿನ್ನೆ ರಾತ್ರಿ ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಜತೆಗೂಡಿ, ಶ್ರೀರಾಮಪುರ, ಡಿ.ಕೆ.ಕೊಪ್ಪಲು, ಹೊಸಕೊಪ್ಪಲು ಗ್ರಾಮಗಳಲ್ಲಿ ಜನರ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದರು. ಕಂಚುಗಾರಕೊಪ್ಪಲು ಗ್ರಾಮದ ರಂಗಪ್ಪ ಅವರ ಮನೆಯಲ್ಲಿ ರಾತ್ರಿ ತಂಗಿದ್ದ…
ಕೊಲ್ಕತ್ತಾ ಪೊಲೀಸ್ ಆಯುಕ್ತರ ನಿವಾಸಕ್ಕೆ ತೆರಳಿದ ಸಿಬಿಐ ಅಧಿಕಾರಿಗಳ ಬಂಧನ
February 4, 2019ಕೊಲ್ಕತ್ತಾ: ಶಾರದಾ ಚಿಟ್‍ಫಂಡ್ ಮತ್ತು ರೋಸ್ ವ್ಯಾಲಿ ಪಾಂಝಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಕೊಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರ ಮನೆಗೆ ಮುತ್ತಿಗೆ ಹಾಕಿದ್ದ ಸಿಬಿಐ ಅಧಿಕಾರಿಗಳನ್ನು ಕೊಲ್ಕತ್ತಾ ಪೊಲೀ ಸರು ಬಂಧಿಸಿದ ಘಟನೆ ಇಂದು ಸಂಜೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರೇ ಸ್ವತಃ ಸ್ಥಳಕ್ಕೆ ಆಗಮಿಸಿದ್ದಾರೆ. ಅವರೊಂದಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರೂ ಕೂಡ ತೆರಳಿದ್ದು, ಕೊಲ್ಕತ್ತಾ ಪೊಲೀಸ್ ಮತ್ತು ಸಿಬಿಐ ನಡುವೆ ಹಣಾಹಣಿ ನಡೆದಿದೆ. ಈ ಎರಡೂ…
`ರೂಸ’ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
February 4, 2019ಮೈಸೂರು: ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯದ `ರೂಸ’ ಯೋಜನೆ(ರಾಷ್ಟ್ರೀಯ ಉಚ್ಛತರ್ ಶಿಕ್ಷಾ ಅಭಿಯಾನ) ಯಡಿ ಜಮ್ಮು ಮತ್ತು ಕಾಶ್ಮೀರದಿಂದ ದೇಶಾದ್ಯಂತ ನೂತನ 70 ಕೆರಿಯರ್ ಹಬ್ ಕೇಂದ್ರ ಗಳಿಗೆ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಭಾನುವಾರ ಚಾಲನೆ ನೀಡಿದರು. ಕರ್ನಾಟಕದಿಂದ ಆಯ್ಕೆಯಾದ ಮೈಸೂರಿನ ಸೆಂಟ್ ಫಿಲೋ ಮಿನಾ ಕಾಲೇಜು, ಮೈಸೂರು ವಿವಿ, ಸರಸ್ವತಿಪುರಂ ಜೆಎಸ್‍ಎಸ್ ಮಹಿಳಾ ಕಾಲೇಜುಗಳಲ್ಲಿ ನೂತನವಾಗಿ ಆರಂಭವಾಗಿರುವ ಕೆರಿಯರ್ ಹಬ್ ಕೇಂದ್ರಗಳಿಗೆ ಚಾಲನೆ ಸಿಕ್ಕಿತು. ಮೈಸೂರಿನ ರಾಣಿಬಹದ್ದೂರ್…
ವಿಜೃಂಭಣೆಯ ಸುತ್ತೂರು ಮಹಾ ರಥೋತ್ಸವ
February 4, 2019ಸುತ್ತೂರು: ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಶ್ರೀ ಶಿವಯೋಗಿಗಳ ಉತ್ಸವ ಮೂರ್ತಿಯ ರಥೋತ್ಸವವು ಭಾನುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆ ಯಿಂದ ನೆರವೇರಿತು. ರಥೋತ್ಸವವನ್ನು ಕಣ್ತುಂಬಿ ಕೊಳ್ಳಲು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ರಥಕ್ಕೆ ಹಣ್ಣು-ಜವನ ಎಸೆದು ಸಾಕ್ಷಿಯಾದರು. ಬೆಳಗ್ಗೆ ರಥೋತ್ಸವಕ್ಕೂ ಮುನ್ನ ಗದ್ದುಗೆಯಿಂದ ಶ್ರೀ ಶಿವಯೋಗಿಗಳ ಉತ್ಸವ ಮೂರ್ತಿಯನ್ನು ರಥ ದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಬೆಳಗ್ಗೆ 10.50ಕ್ಕೆ ಸರಿಯಾಗಿ ಸುತ್ತೂರು ಶ್ರೀಗಳು, ಸಿದ್ಧಗಂಗಾ…
ಮೈಸೂರು ವರ್ತಕನ ಅಪಹರಿಸಿ ಹತ್ಯೆ: ಆರು ಮಂದಿ ಬಂಧನ
February 4, 2019ತಿ.ನರಸೀಪುರ: ಮೈಸೂರಿನ ಫಾಮ್ ಆಯಿಲ್ (ತಾಳೆ ಎಣ್ಣೆ) ಅಡಿಗೆ ಎಣ್ಣೆ ವರ್ತಕನ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ತಿರುವು ದೊರೆತ್ತಿದ್ದು, ಈತನನ್ನು ಅಪಹರಿಸಿ ಹತ್ಯೆ ಮಾಡಿದ್ದ 6 ಮಂದಿಯನ್ನು ಬಂಧಿಸುವಲ್ಲಿ ಬನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆ.ಆರ್. ಮೊಹಲ್ಲಾದ ಶ್ರೀಧರ, ಮೇಟಗಳ್ಳಿಯ ಮಂಜುನಾಥ ಅಲಿಯಾಸ್ ಚೋಳು, ಕುಂಬಾರಕೊಪ್ಪಲಿನ ಮಂಜು ಅಲಿಯಾಸ್ ಮಂಜು ನಾಥ್, ಇಟ್ಟಿಗೆಗೂಡಿನ ಸಂತೋಷ್, ಬನ್ನೂರು ಪಟ್ಟಣದ ಇಮ್ರಾನ್ ಪಾಷ ಅಲಿಯಾಸ್ ಮಾಯಿ, ಇಮ್ರಾನ್ ಅಲಿಯಾಸ್ ಗಬ್ಬರ್ ಬಂಧಿತ ಆರೋಪಿಗಳು. ಮೈಸೂರಿನ ವೀಣೆಶೇಷಣ್ಣ ನಿವಾಸಿ ಶಿವರಾಂಪೇಟೆ ಯಲ್ಲಿ…
ಫೆ.6ಕ್ಕೆ ಜಂಟಿ ಶಾಸಕಾಂಗ ಪಕ್ಷದ ಸಭೆ
February 4, 2019ಬೆಂಗಳೂರು: ಆಪರೇಷನ್ ಕಮಲ ಕರಿನೆರಳು ಹಾಗೂ ಸರ್ಕಾರದ ಪತನದ ಭೀತಿ ನಡುವೆ ತಮ್ಮ ಶಾಸಕ ರನ್ನು ರಕ್ಷಿಸಿಕೊಳ್ಳಲು ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿ ಶಾಸಕಾಂಗ ಪಕ್ಷದ ಸಭೆ ಯನ್ನು ಫೆ.6ರಂದು ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಉಭಯ ಪಕ್ಷಗಳ ಮುಖಂ ಡರು ಕರೆದಿದ್ದಾರೆ. ಈ ನಡುವೆ ಕಾಂಗ್ರೆಸ್‍ನ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜ ರಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿ ಹೊಳಿ, ಶಾಸಕರಾದ ಮಹೇಶ್, ಉಮೇಶ್ ಜಾದವ್ ಮತ್ತು ಬಿ.ನಾಗೇಂದ್ರ ಸೇರಿದಂತೆ ನಾಲ್ವರನ್ನು ಅನರ್ಹಗೊಳಿಸಲು ವಿಧಾನಸಭಾಧ್ಯಕ್ಷರಿಗೆ ಅರ್ಜಿ…
ಯುವಕ ನೀರು ಪಾಲು
February 4, 2019ಮಡಿಕೇರಿ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವಕ ನೋರ್ವ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲ ಪಾತದ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿ ಪ್ರಸಾದ್ ಎಂಬುವರ ಪುತ್ರ, ಹಾಲಿ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಸ್ಕಂದ (24) ಮೃತ ಯುವಕನಾಗಿದ್ದು, ಸ್ಥಳೀಯ ಗ್ರಾಮಸ್ಥರು ನೀರಿನಲ್ಲಿ ಶೋಧ ನಡೆಸಿ ಮೃತದೇಹ ವನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ವಿವರ: ಮೈಸೂರಿನ ನಿವಾಸಿಯಾದ ಸ್ಕಂದ ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದು, ವೀಕೆಂಡ್ ರಜೆಯ ಹಿನ್ನೆಲೆಯಲ್ಲಿ ಇಂದು…
ಮೈಸೂರಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರ
February 4, 2019ಮೈಸೂರು: ರಥ ಸಪ್ತಮಿ ಅಂಗ ವಾಗಿ ಮೈಸೂರಿನ ವಿವಿಧ ಯೋಗ ಸಂಸ್ಥೆಗಳ ಸಹ ಯೋಗದಲ್ಲಿ ಯೋಗ ಫೆಡರೇಷನ್ ಆಫ್ ಮೈಸೂರು ಟ್ರಸ್ಟ್ ಮೈಸೂರು ಅರಮನೆ ಆವರಣದಲ್ಲಿ ಭಾನು ವಾರ 1400ಕ್ಕೂ ಹೆಚ್ಚು ಯೋಗಪಟುಗಳು ಸಾಮೂ ಹಿಕವಾಗಿ 108 ಸೂರ್ಯ ನಮಸ್ಕಾರ ನಡೆಸಿದರು. ಮುಂಜಾನೆ 6 ಗಂಟೆಗೆ ಓಂಕಾರದ ಹಿನ್ನೆಲೆಯಲ್ಲಿ ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವುದ ರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮೇಯರ್ ಪುಷ್ಪಲತಾ ಜಗನ್ನಾಥ್ ಸೇರಿದಂತೆ ಯೋಗ ಪಟುಗಳು ಸೂಂiÀರ್i ಮಂತ್ರದೊಂದಿಗೆ 108 ಬಾರಿ ಸೂರ್ಯ…
ಅಪ್ರಾಪ್ತ ಬಾಲಕಿ ಮೇಲೆ ಗಣ್ಯ ವ್ಯಕ್ತಿಗಳಿಂದ ಅತ್ಯಾಚಾರ
February 4, 2019ಹೈಕೋರ್ಟ್ ಆದೇಶದ ಮೇರೆಗೆ ಪ್ರಕರಣ ದಾಖಲು ಮೈಸೂರು: ಮೈಸೂರಿನ ಅಪ್ರಾಪ್ತ ಬಾಲಕಿಯನ್ನು ಕೆಲಸ ಕೊಡಿಸುವ ನೆಪದಲ್ಲಿ ಮಂಗಳೂರಿಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಡಿ ಮೂವರು ಗಣ್ಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಹೈಕೋರ್ಟ್ ನಿರ್ದೇಶನದಂತೆ ಮೈಸೂರಿನ ಒಬ್ಬರು ಹಾಗೂ ಮಂಗಳೂರಿನ ಇಬ್ಬರ ವಿರುದ್ಧ ನರಸಿಂಹರಾಜ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ. ನನ್ನ ಪುತ್ರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದಲ್ಲದೆ, ಮನೆ ನಿರ್ಮಾಣಕ್ಕೆ ಲಕ್ಷ ರೂ. ನೀಡುವುದಾಗಿ ಮೈಸೂರಿನ ಗಣ್ಯ ವ್ಯಕ್ತಿಯೊಬ್ಬರು ಭರವಸೆ ನೀಡಿದ್ದರು….










