ಮೈಸೂರು: ಉತ್ತರ ಪ್ರದೇಶದಲ್ಲಿ ರಾಜಕೀಯ ಅಸ್ತಿತ್ವ ಉಳಿಸಿ ಕೊಳ್ಳಲು ಕಾಂಗ್ರೆಸ್‍ನವರು ಪ್ರಿಯಾಂಕಾಗಾಂಧಿ ಅವರನ್ನು ಕರೆ ತರುತ್ತಿದ್ದಾರೆ ಎಂದು ಸಂಸದ ಪ್ರತಾಪ್‍ಸಿಂಹ ವ್ಯಂಗ್ಯವಾಡಿದ್ದಾರೆ. ಮೈಸೂರಿನ ರೈಲು ನಿಲ್ದಾಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಬರ್ಟ್‍ವಾದ್ರಾ ಎಂಬ ಕರಪ್ಷನ್ ಬ್ಯಾಗೇಜ್ ಹಿಡಿದು ಕೊಂಡು ಪ್ರಿಯಾಂಕಾಗಾಂಧಿ ರಾಜಕೀಯಕ್ಕೆ ಬರುತ್ತಿದ್ದಾರೆ ಎಂದರು. ಉತ್ತರ ಪ್ರದೇಶದಲ್ಲಿ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳು ಕಾಂಗ್ರೆಸ್ ಅನ್ನು ತಮ್ಮ ಜೊತೆ ಸೇರಿಸಿಕೊಳ್ಳುತ್ತಿಲ್ಲವಾದ್ದರಿಂದ ಅಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಹಾಗೂ ಪ್ರಿಯಾಂಕಾ ಗಾಂಧಿಯಿಂದ…
ಸೋಲಾರ್ ಶಕ್ತಿ ಬಳಕೆಯಿಂದ ಆರ್ಥಿಕ ಹೊರೆ ಕಡಿತ
January 25, 2019ಮೈಸೂರು: ಸೌರಶಕ್ತಿ ಸೇರಿದಂತೆ ನವೀಕರಿಸಬಹುದಾದ ಶಕ್ತಿ ಮೂಲಗಳ ಬಳಕೆ ಯಿಂದ ಪರಿಸರಕ್ಕೂ ಪೂರಕ ವಾತಾವರಣ ನಿರ್ಮಾಣವಾಗಲಿದ್ದು, ನಮ್ಮ ಆರ್ಥಿಕ ಹೊರೆಯನ್ನು ತಗ್ಗಿಸಿಕೊಳ್ಳಬಹುದು ಎಂದು ಮೇಯರ್ ಪುಷ್ಪಲತಾ ಜಗನ್ನಾಥ್ ಅಭಿಪ್ರಾಯಪಟ್ಟರು. ಮೈಸೂರಿನ ಜೆಎಲ್‍ಬಿ ರಸ್ತೆಯ ಎಂಜಿನಿಯರ್‍ಗಳ ಸಂಸ್ಥೆ ಸಭಾಂಗಣದಲ್ಲಿ ಕರ್ನಾಟಕ ನವೀಕರಿಸಬಹು ದಾದ ಇಂಧನ ಅಭಿವೃದ್ಧಿ ನಿಯಮಿತ (ಕೆಆರ್‍ಇ ಡಿಎಲ್) ವತಿಯಿಂದ ವಿದ್ಯುತ್ ಉಳಿತಾಯ, ಸೋಲಾರ್ ಬಳಕೆ ಹಾಗೂ ಸುರಕ್ಷಿತವಾಗಿ ಅಡುಗೆ ಅನಿಲ ಬಳ ಸುವ ವಿಧಾನ ಕುರಿತಂತೆ ವಿವಿಧ ಮಹಿಳಾ ಸಂಘಟನೆ ಗಳಿಗೆ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ…
ಸಾಫ್ಟ್‍ವೇರ್ ಮೇಲ್ದರ್ಜೆಗೆ: ಸ್ಥಗಿತಗೊಂಡಿದ್ದ ಆಸ್ತಿ ನೋಂದಣಿ ಕಾರ್ಯ ಪುನಾರಂಭ
January 25, 2019ಮೈಸೂರು: ಸಾಫ್ಟ್‍ವೇರ್ ಮೇಲ್ದರ್ಜೆಗೇರಿಸುವ ಹಿನ್ನೆಲೆಯಲ್ಲಿ ಮೈಸೂರಿನ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ಆಸ್ತಿ ನೋಂದಣಿ ಕಾರ್ಯ ಗುರುವಾರ ಪುನಾರಂಭಗೊಂಡಿತು. ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ನೋಂದಣಿಗೆ ಬಳಸಲಾಗುವ `ಕಾವೇರಿ’ ಸಾಫ್ಟ್‍ವೇರ್ ಮೇಲ್ದರ್ಜೆಗೇರಿಸುವ ಕಾರಣದಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿ ಸ್ಥಗಿತಗೊಂಡಿತ್ತು. ಅಂತೆಯೇ ಮೈಸೂರು, ಚಾಮರಾಜನಗರಗಳಲ್ಲೂ ಎರಡು ದಿನಗಳಿಂದ ಆಸ್ತಿ ನೋಂದಣಿ ಕಾರ್ಯ ನಡೆದಿರಲಿಲ್ಲ. ಸಾಕಷ್ಟು ಮಂದಿ ತಮ್ಮ ಆಸ್ತಿ ನೋಂದಣಿಗಾಗಿ ಪರದಾಡುವಂತಾಗಿತ್ತು. ಸೋಮವಾರ ಸಂಜೆ ಸಾಫ್ಟ್‍ವೇರ್ ಮೇಲ್ದರ್ಜೆಗೆ ಸಂಬಂಧಿಸಿದ ಸಿಡಿ ಬಿಡುಗಡೆಯಾಗಿತ್ತು. ಮಂಗಳವಾರ ಸಿದ್ಧಲಿಂಗ…
ಕನಿಷ್ಠ ವೇತನ, ಸೇವಾ ಭದ್ರತೆಗೆ ಆಗ್ರಹಿಸಿ ಬಿಸಿಯೂಟ ತಯಾರಕರ ಪ್ರತಿಭಟನೆ
January 25, 2019ಮೈಸೂರು: ಕನಿಷ್ಠ ವೇತನ ಹಾಗೂ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇ ರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‍ನ (ಎಐಟಿಯುಸಿ ಅಂಗ ಸಂಘಟನೆ) ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಅಕ್ಷರ ದಾಸೋಹ ಬಿಸಿ ಯೂಟ ಯೋಜನೆಯಡಿ ದೇಶದಾದ್ಯಂತ 12 ಲಕ್ಷ ಸರ್ಕಾರಿ ಶಾಲೆಗಳಲ್ಲಿ 11 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಪ್ರಯೋ ಜನ ಪಡೆಯುತ್ತಿದ್ದಾರೆ. ಇಂತಹ ಮಹತ್ವದ ಯೋಜನೆಯಲ್ಲಿ ದುಡಿಯುವ ಕಾರ್ಯಕರ್ತರಿಗೆ…
ಎಸ್‍ಎಸ್‍ಎಲ್‍ಸಿ ಫಲಿತಾಂಶ ಹೆಚ್ಚಳಕ್ಕೆ ಇಂದು 5 ಕ್ಲಸ್ಟರ್‍ಗಳ ಕಾರ್ಯಾಗಾರ
January 25, 2019ಮೈಸೂರು: ಮೈಸೂರು ಜಿಲ್ಲೆಯನ್ನು ಶೈಕ್ಷ ಣಿಕವಾಗಿ ಉತ್ತಮಗೊಳಿಸುವ ನಿಟ್ಟಿನಲ್ಲಿ ಶುಕ್ರವಾರ (ಜ.25) ಮೈಸೂರಿನ ಶಾರದಾವಿಲಾಸ ಶತಮಾನೋ ತ್ಸವ ಭವನದಲ್ಲಿ ಏರ್ಪಡಿಸಿರುವ 5 ಕ್ಲಸ್ಟರ್‍ಗಳ ಕಾರ್ಯಾ ಗಾರದಲ್ಲಿ ಒಟ್ಟು 80 ಶಾಲೆಗಳ 1180 ಮಕ್ಕಳು ಭಾಗವಹಿ ಸುತ್ತಿದ್ದಾರೆ. ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಮೈಸೂರು ಜಿಲ್ಲೆಯ ಹಿಂದುಳಿಯುವಿಕೆಗೆ ಕಾರಣ ಗಳನ್ನು ಪತ್ತೆ ಹಚ್ಚಿ, ಮಕ್ಕಳು ಉತ್ತೀರ್ಣರಾಗಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆತ್ಮಾವಲೋಕನ ಹಿನ್ನೆಲೆಯಲ್ಲಿ ಈ ಕಾರ್ಯಾಗಾರ ಹೆಚ್ಚು ಮಹತ್ವದ್ದಾಗಿದೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಪಾಸಿಂಗ್ ಪ್ಯಾಕೇಜ್…
ಕೌಶಲ್ಯ, ಪ್ರತಿಭೆಯಿಂದ ಮಾತ್ರ ಕೆಲಸ ಗಿಟ್ಟಿಸಲು ಸಾಧ್ಯ
January 25, 2019ಮೈಸೂರು: ಪ್ರತಿಭೆ, ಕೌಶಲ್ಯ ಹಾಗೂ ಭಾಷಾ ಜ್ಞಾನ ಹೊಂದಿ ದ್ದರೆ ಮಾತ್ರ ಕೆಲಸ ಗಿಟ್ಟಿಸಿಕೊಳ್ಳಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಮರಿ ತಿಬ್ಬೇಗೌಡ ಅಭಿಪ್ರಾಯಪಟ್ಟಿದ್ದಾರೆ. ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಮೈಸೂರಿನ ಟಿಪ್ಪು ಸರ್ಕಲ್ ಬಳಿ ಇರುವ ಸರ್ಕಾರಿ ಐಟಿಐ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಉದ್ಯೋಗ ಮೇಳ ದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು, ಹಲವು ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಸಂದರ್ಶನದ ಮೂಲಕ ಅಭ್ಯರ್ಥಿ ಗಳನ್ನು ನೇಮಕ ಮಾಡಿಕೊಳ್ಳುತ್ತಿರುವುದು ನಿರುದ್ಯೋಗಿ ಯುವಕ-ಯುವತಿಯರಿಗೆ ಅನುಕೂಲವಾಗುತ್ತಿದೆ ಎಂದರು….
ರಂಗಭೂಮಿ ಸರ್ಕಾರದ ಬದಲು ಜನರ ಆಶ್ರಯದಲ್ಲಿ ಬೆಳೆಯಬೇಕು
January 25, 2019ಮೈಸೂರು: ರಂಗ ಭೂಮಿ ಸರ್ಕಾರದ ಆಶ್ರಯದಲ್ಲಿ ಬೆಳೆ ಯುವುದಕ್ಕಿಂತ ಜನರ ಆಶ್ರಯದಲ್ಲಿ ಬೆಳೆಯ ಬೇಕು ಎಂದು ಕರ್ನಾಟಕ ನಾಟಕ ಅಕಾ ಡೆಮಿ ಅಧ್ಯಕ್ಷ ಜೆ.ಲೋಕೇಶ್ ಹೇಳಿದರು. ಕಲಾಮಂದಿರದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಹಾಗೂ ರಂಗಚಾವಡಿ ಮೈಸೂರು ವತಿಯಿಂದ ಗುರುವಾರ ಆಯೋಜಿಸಿದ್ದ ‘ಪೌರಾಣಿಕ ನಾಟಕೋತ್ಸವ’ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ಉಚಿತವಾಗಿ ನಾಟಕ ಪ್ರದರ್ಶನ ಗಳನ್ನು ಏರ್ಪಡಿಸುತ್ತಿದೆ. ಆದರೆ, ಪ್ರೇಕ್ಷಕ ರಿಗೆ ಹಾಗೂ ಕಲಾವಿದರ ಜವಾಬ್ದಾರಿ ಹೆಚ್ಚಾಗಬೇಕಾದರೆ ಟಿಕೆಟ್ ನಿಗದಿಪಡಿಸ ಬೇಕು ಎಂದು ಅಭಿಪ್ರಾಯಪಟ್ಟರು. ಟಿ.ವಿ ಧಾರಾವಾಹಿಗಳು…
ಆಂಧ್ರ ವಿಧಾನಸಭೆ, ಲೋಕಸಭೆ ಚುನಾವಣೆ: ಕಾಂಗ್ರೆಸ್ ಏಕಾಂಗಿ ಸ್ಪರ್ಧೆ!
January 25, 2019ವಿಜಯವಾಡ: ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್-ಟಿಡಿಪಿ ಮೈತ್ರಿ ಅಷ್ಟೇ ವೇಗದಲ್ಲಿ ಮುರಿದುಬಿದ್ದಿದೆ.ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾ ವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ. `ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಯಾಗಿದ್ದು, ಅವರಿಂದ ಮಾತ್ರ ಆಂಧ್ರಪ್ರದೇಶಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡಲು ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದ ರಿಂದ ಆಂಧ್ರ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಆಂಧ್ರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್.ರಘುವೀರ ರೆಡ್ಡಿ ಗುರು ವಾರ…
ಹರಿದ ಪಾಸ್‍ಪೋಟ್ರ್ಸ್‍ನಿಂದ ವಿಮಾನಯಾನಿಗಳಿಗೆ ಸಮಸ್ಯೆ
January 25, 2019ಮೈಸೂರು: ಇದು ಒಂದು ದೇಶದ ಸರ್ಕಾರದಿಂದಲೇ ನಾಗರಿಕರಿಗೆ ಎದುರಾಗುವ ಸಮಸ್ಯೆ ಎಂದು ತೋರುತ್ತದೆ. ಇನ್ನು ಮುಂದೆ ಹರಿದ, ವಿರೂಪ ಗೊಂಡ ಪಾಸ್‍ಪೋರ್ಟ್‍ನಿಂದ ವಿಮಾನಯಾನ ಮಾಡಲು ಸಾಧ್ಯವಿಲ್ಲದಂತಾ ಗಿದೆ. ಗುರುವಾರ ಬೆಳಿಗ್ಗೆ ಟ್ರಾವೆಲ್ ಏಜೆಂಟ್‍ವೊಬ್ಬರು `ಮೈಸೂರು ಮಿತ್ರ’ ಕಚೇರಿಗೆ ಪಾಸ್‍ಪೋರ್ಟ್ ಒಂದನ್ನು ಹಿಡಿದುಕೊಂಡು ಆಗಮಿಸಿದರು. ಈ ಪಾಸ್ ಪೋರ್ಟ್‍ನಿಂದ ಇತ್ತೀಚಿನ ದಿನಗಳಲ್ಲಿ ಹಲವಾರು ದೇಶಗಳಲ್ಲಿ ಪ್ರಯಾಣ ಮಾಡಿದ್ದಾರೆ. ಆದರೆ ಈಗ ಈ ಪಾಸ್ ಪೋರ್ಟ್ ಹರಿದು ಹೋಗಿ ರುವುದರಿಂದ ಇದಕ್ಕೆ ಮಾನ್ಯತೆ ಇಲ್ಲ ಎಂದು ವಿಮಾನ ನಿಲ್ದಾಣದಲ್ಲಿ ಹೇಳಲಾಗುತ್ತಿದೆ…
ಎಲ್ಲಾ ಮಠ ಮಾನ್ಯಗಳು ಸಿದ್ಧಗಂಗಾ ಶ್ರೀಗಳ ಹಾದಿಯಲ್ಲೇ ಸಾಗಿದರೆ ಅದೇ ಶ್ರೀಗಳಿಗೆ ಸಲ್ಲಿಸುವ ಗೌರವ
January 25, 2019ಮೈಸೂರು: ನಡೆ ದಾಡುವ ಸಂತ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಗೌರವ ಸಲ್ಲಿಸುವುದೇ ಆದಲ್ಲಿ ಎಲ್ಲಾ ಮಠಗಳು ಅವರ ಹಾದಿಯನ್ನೇ ಅನುಸರಿಸ ಬೇಕು ಎಂದು ಮಾಜಿ ವಿಧಾನಸಭಾಧ್ಯಕ್ಷ ಕೃಷ್ಣ ಇಂದಿಲ್ಲಿ ಅಭಿಪ್ರಾಯಪಟ್ಟರು. ಮೈಸೂರು ಶರಣ ಮಂಡಳಿ ಮೈಸೂರು ಅರಮನೆ ಉತ್ತರ ದ್ವಾರದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ `ಡಾ.ಶಿವಕುಮಾರಸ್ವಾಮಿ ಗಳಿಗೆ ನುಡಿ ನಮನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಠದ ಪರಂ ಪರೆಗೆ ಮೇಲ್ಪಂಕ್ತಿ ಹಾಕಿದವರು ಸಿದ್ಧಗಂಗಾ ಶ್ರೀಗಳು. ನಾಡಿನ ಎಲ್ಲಾ ಮಠಮಾನ್ಯಗಳು ಅವರನ್ನು ಅನುಸರಿಸಿಕೊಂಡು ಹೋದರೆ…










