ಮೈಸೂರು

ರಾಜ್ಯದಲ್ಲಿ ರಾಜಕೀಯ ಮೇಲಾಟ, ಜನತೆಯ ತೊಳಲಾಟ
ಮೈಸೂರು

ರಾಜ್ಯದಲ್ಲಿ ರಾಜಕೀಯ ಮೇಲಾಟ, ಜನತೆಯ ತೊಳಲಾಟ

January 20, 2019

ಬೆಂಗಳೂರು: ವಿರೋಧ ಪಕ್ಷ ಬಿಜೆಪಿ ಶಾಸಕರು ಹರಿಯಾಣದ ಗುರುಗ್ರಾಮದಲ್ಲಿನ ರೆಸಾರ್ಟ್ ನಲ್ಲಿ, ಆಡಳಿತ ಪಕ್ಷದ ಭಾಗವಾಗಿರುವ ಕಾಂಗ್ರೆಸ್ ಶಾಸಕರು ಬಿಡದಿ ರೆಸಾರ್ಟ್‍ನಲ್ಲಿ, ಇವರನ್ನೆಲ್ಲ ನಂಬಿ ಮತ ಹಾಕಿದ ಜನ ಬೀದಿ ಯಲ್ಲಿ…! ಎಲ್ಲಿಗೆ ಬಂತು ಪ್ರಜಾಪ್ರಭುತ್ವ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಕಾಂಗ್ರೆಸ್, ಬಿಜೆಪಿ ಶಾಸಕರ ಕಚ್ಚಾಟದಿಂದ ರಾಜ್ಯದ ಜನರಿಗೆ ಪೀಕಲಾಟ ಶುರು ವಾಗಿದೆ. ಆದರೆ ಅಧಿಕಾರಿಗಳಿಗೆ ಮಾತ್ರ ಹಬ್ಬದ ವಾತಾವರಣ ಉಂಟಾಗಿದೆ. ಸರ್ಕಾರ ಉರುಳಿಸುವ-ಉಳಿಸಿಕೊಳ್ಳುವ ಪ್ರಯತ್ನ ಸರ್ಕಾರ ರಚನೆಯಾದ ಏಳು ತಿಂಗಳಿ ನಿಂದಲೂ ನಡೆಯುತ್ತಿದೆ. ಇನ್ನು…

ಬಲ ಪ್ರದರ್ಶನಕ್ಕೆ ಬಿಜೆಪಿ ನಿರ್ಧಾರ
ಮೈಸೂರು

ಬಲ ಪ್ರದರ್ಶನಕ್ಕೆ ಬಿಜೆಪಿ ನಿರ್ಧಾರ

January 20, 2019

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ಮಂಡನೆಗಾಗಿ ಕರೆಯಲಾಗುವ ವಿಧಾನಸಭಾ ಅಧಿವೇಶನ ಸಂದರ್ಭದಲ್ಲೇ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ನಿರ್ಧರಿಸಿದೆ. ಈ ಸಂಬಂಧ ಸಮಾಲೋಚನೆ ನಡೆಸಲು ರಾಜ್ಯ ಬಿಜೆಪಿ ನಾಯಕರು ಮತ್ತು ಪ್ರಮುಖ ಶಾಸಕರು ಸಭೆ ನಡೆಸಲಿದ್ದಾರೆ. ಮತ್ತೊಮ್ಮೆ ಆಪರೇಷನ್ ಕಮಲದ ಯತ್ನ ನಿರೀಕ್ಷಿತ ಫಲ ನೀಡದ ಹಿನ್ನೆಲೆಯಲ್ಲಿ ಕಾರ್ಯತಂತ್ರ ಬದಲಿಸಿರುವ ಬಿಜೆಪಿ ಕೊನೆಯ ಅಸ್ತ್ರವಾಗಿ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿದೆ. ಆಪರೇಷನ್ ಕಮಲದ ಮೂಲಕ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮುಂದಾಗಿದ್ದ ಕಾಂಗ್ರೆಸ್‍ನ ಅತೃಪ್ತ ಶಾಸಕರು ಕೊನೆ…

ಮೈಸೂರಲ್ಲಿ ‘ಸೀತಾರಾಮ ಕಲ್ಯಾಣ’ ಚಿತ್ರದ ಟ್ರೇಲರ್ ಅದ್ಧೂರಿ ಬಿಡುಗಡೆ
ಮೈಸೂರು

ಮೈಸೂರಲ್ಲಿ ‘ಸೀತಾರಾಮ ಕಲ್ಯಾಣ’ ಚಿತ್ರದ ಟ್ರೇಲರ್ ಅದ್ಧೂರಿ ಬಿಡುಗಡೆ

January 20, 2019

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಅಭಿನಯದ ಸೀತಾರಾಮ ಕಲ್ಯಾಣ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಶನಿವಾರ ಮೈಸೂರಿನಲ್ಲಿ ಅದ್ಧೂರಿ ಯಾಗಿ ನೆರವೇರಿತು. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಬೆಳಕಿನ ಚಿತ್ತಾರದೊಂದಿಗೆ ತೆರೆ ಬೀಳುವ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿಂದು ನಡೆದ ಸೀತಾರಾಮ ಕಲ್ಯಾಣೋತ್ಸವ’ಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಅವರ ತಾಯಿ ಚೆನ್ನಮ್ಮ, ಪತ್ನಿ ಶಾಸಕಿ ಅನಿತಾ ಕುಮಾರಸ್ವಾಮಿ, ಉನ್ನತ ಶಿಕ್ಷಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಸಣ್ಣ…

ಎಸ್.ಎಲ್.ಭೈರಪ್ಪ ಅವರು ಕುಮಾರವ್ಯಾಸ, ವಾಲ್ಮೀಕಿ ಸಮನಾದ ಖ್ಯಾತನಾಮರು
ಮೈಸೂರು

ಎಸ್.ಎಲ್.ಭೈರಪ್ಪ ಅವರು ಕುಮಾರವ್ಯಾಸ, ವಾಲ್ಮೀಕಿ ಸಮನಾದ ಖ್ಯಾತನಾಮರು

January 20, 2019

ಮೈಸೂರು: ಸರಸ್ವತಿ ಸಮ್ಮಾನ್ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರ `ವಂಶ ವೃಕ್ಷ’ ಸೇರಿದಂತೆ ಹಲವು ಕಾದಂಬರಿಗಳು ಮರೆಯಾಗುತ್ತಿದ್ದ ಭಾರತೀಯರ ಅಸ್ಮಿತೆಯನ್ನು ಎತ್ತಿಹಿಡಿದು, ಕ್ರಾಂತಿಯನ್ನೇ ಉಂಟು ಮಾಡಿವೆ. ಕುಮಾರವ್ಯಾಸ ಹಾಗೂ ವಾಲ್ಮೀಕಿಯವರಿಗೆ ಸಮನಾದ ಖ್ಯಾತನಾಮವನ್ನು ಭೈರಪ್ಪ ಹೊಂದಿದ್ದಾರೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರೂ ಆದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅಭಿಮಾನ ವ್ಯಕ್ತಪಡಿಸಿದರು. ಮೈಸೂರಿನ ಕಲಾಮಂದಿರದಲ್ಲಿ ಎಸ್.ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿರುವ 2 ದಿನಗಳ ಡಾ.ಎಸ್.ಎಲ್.ಭೈರಪ್ಪ ಸಾಹಿತ್ಯೋತ್ಸವ’ಕ್ಕೆ ಶನಿವಾರ ಚಾಲನೆ…

ಬಿವಿಬಿ ಭವನೋತ್ಸವಕ್ಕೆ ಚಾಲನೆ
ಮೈಸೂರು

ಬಿವಿಬಿ ಭವನೋತ್ಸವಕ್ಕೆ ಚಾಲನೆ

January 20, 2019

ಮೈಸೂರು: ಮೈಸೂ ರಿನ ಭಾರತೀಯ ವಿದ್ಯಾಭವನದಲ್ಲಿ ಇಂದಿನಿಂದ 2 ದಿನಗಳ ಕಾಲ ಆಯೋ ಜಿಸಿರುವ ಭವನೋತ್ಸವ-2018ಕ್ಕೆ ಶನಿ ವಾರ ಚಾಲನೆ ನೀಡಲಾಯಿತು. ಭಾರತೀಯ ವಿದ್ಯಾಭವನ ಮೈಸೂರು ಕೇಂದ್ರದ ಕಲಾವಿಭಾಗ ಆಯೋಜಿಸಿರುವ `ಕುಲಪತಿ ಡಾ.ಕೆ.ಎಂ.ಮುನ್ಷಿ ಅವರ 131ನೇ ಜನ್ಮೋತ್ಸವ ಹಾಗೂ 18ನೇ ವರ್ಷದ ಭವ ನೋತ್ಸವ-2018ಕ್ಕೆ ಸುರಭಿ ಗಾನ ಕಲಾ ಮಂದಿರದ ನಿರ್ದೇಶಕಿ ಹಾಗೂ ಪ್ರಸಿದ್ದ ಕರ್ನಾಟಕ ಸಂಗೀತ ವಿದುಷಿ ಡಾ.ಸುಕನ್ಯಾ ಪ್ರಭಾಕರ್ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ನಂತರ ವಿದುಷಿ ಡಾ.ಸುಕನ್ಯಾ ಪ್ರಭಾ ಕರ್…

ಮಹಾಯೋಗಿ ಶ್ರೀ ವೇಮನ ಸ್ಮರಣೆ
ಮೈಸೂರು

ಮಹಾಯೋಗಿ ಶ್ರೀ ವೇಮನ ಸ್ಮರಣೆ

January 20, 2019

ಮೈಸೂರು: ತೆಲುಗು ಕವಿ ವೇಮನ ಚಿಂತನೆಗಳು ಸಮಾಜಕ್ಕೆ ಇಂದು ಅನಿವಾರ್ಯ ಎಂದು ರಾಜ್ಯ ಮುಕ್ತ ವಿವಿ ಕನ್ನಡ ಪ್ರಾಧ್ಯಾಪಕಿ ಡಾ. ಜ್ಯೋತಿ ಶಂಕರ್ ಅಭಿಪ್ರಾಯಪಟ್ಟರು. ಮೈಸೂರಿನ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾ ಯೋಗಿ ಶ್ರೀ ವೇಮನ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ಏರ್ಪಡಿ ಸಿದ್ದ `ಮಹಾಯೋಗಿ ಶ್ರೀವೇಮನ ಜಯಂತಿ’ ಕಾರ್ಯಕ್ರಮದಲ್ಲಿ ಅವರು ಮುಖ್ಯ ಭಾಷಣ ಮಾಡಿದರು. ಕವಿಗಳಾದ ಸರ್ವಜ್ಞ ಮತ್ತು ತಿರು ವಳ್ಳುವರ್ ಅವರ ಸಮಕಾಲೀನರಾಗಿದ್ದ ವೇಮನ ಕವಿಗಳು ತಮ್ಮ…

ಸಿದ್ದರಾಮಯ್ಯಗೆ ದುಬಾರಿ  ಬೆಂಜ್ ಕಾರು ಗಿಫ್ಟ್ ಕೊಟ್ಟ ಶಾಸಕ…!
ಮೈಸೂರು

ಸಿದ್ದರಾಮಯ್ಯಗೆ ದುಬಾರಿ ಬೆಂಜ್ ಕಾರು ಗಿಫ್ಟ್ ಕೊಟ್ಟ ಶಾಸಕ…!

January 20, 2019

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಸಂಕಷ್ಟದಲ್ಲಿರುವಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರೊಬ್ಬರು ದುಬಾರಿ ಬೆಲೆಯ ಬೆಂಜ್ ಕಾರೊಂದನ್ನು ಗಿಫ್ಟ್ ನೀಡಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ದುಬಾರಿ ಬೆಲೆಯ ವಾಚು ಗಿಫ್ಟ್ ಪಡೆದು ವಿವಾದಕ್ಕಿಡಾಗಿದ್ದ ಸಿದ್ದರಾಮಯ್ಯ ಅವರಿಗೆ ಈಗ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಅವರು ಬರೋಬ್ಬರಿ ಒಂದೂವರೆ ಕೋಟಿ ಮೌಲ್ಯದ ಕಪ್ಪು ಬಣ್ಣದ ಬೆಂಜ್ ಕಾರು ಉಡುಗೊರೆಯಾಗಿ ನೀಡಿದ್ದಾರೆ. ಶಾಸಕ ಬೈರತಿ ಸುರೇಶ್ ಪತ್ನಿ ಪದ್ಮಾವತಿ ಹೆಸರಿನಲ್ಲಿ ಈ ಕಾರು ನೋಂದಣಿ ಆಗಿದ್ದು,…

ಮೈಸೂರಿನಲ್ಲಿ ಜನಾಕರ್ಷಿಸುತ್ತಿದೆ  ಗೆಡ್ಡೆ-ಗೆಣಸು ಮೇಳ
ಮೈಸೂರು

ಮೈಸೂರಿನಲ್ಲಿ ಜನಾಕರ್ಷಿಸುತ್ತಿದೆ ಗೆಡ್ಡೆ-ಗೆಣಸು ಮೇಳ

January 20, 2019

ಮೈಸೂರು: ಮೈಸೂ ರಿನ ಕರ್ಜನ್ ಪಾರ್ಕ್‍ನಲ್ಲಿ ಎರಡು ದಿನದ ಗೆಡ್ಡೆ-ಗೆಣಸು ಮೇಳ ಶನಿವಾರ ಆರಂಭವಾಗಿದ್ದು, 200ಕ್ಕೂ ಹೆಚ್ಚು ಗೆಡ್ಡೆ ಗೆಣಸುಗಳನ್ನು ಪ್ರದರ್ಶನಕ್ಕಿಟ್ಟು ಅರಿವು ಮೂಡಿಸಲಾಗುತ್ತಿದೆ. ತೋಟಗಾರಿಕಾ ಇಲಾಖೆ, ಸಹಜ ಸಮೃದ್ಧ ಸಂಸ್ಥೆ, ಬಾಗಲಕೋಟೆ ತೋಟ ಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಹಾಗೂ ಇನ್ನಿತರ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಮೇಳದಲ್ಲಿ ರಾಜ್ಯದ ವಿವಿಧ ಜಿಲ್ಲೆ ಹಾಗೂ ಕೇರಳದಿಂದ ಸುಮಾರು 30ಕ್ಕೂ ಹೆಚ್ಚು ಗೆಡ್ಡೆ, ಗೆಣಸು ಬೆಳೆಗಾರರು ಹಾಗೂ ಸಂರಕ್ಷಕರು ಪಾಲ್ಗೊಂಡು, ಅವುಗಳ ಮಹತ್ವವನ್ನು ವಿವರಿಸುತ್ತಿದ್ದಾರೆ. 200ಕ್ಕೂ ಹೆಚ್ಚು ಬಗೆಯ ಗೆಡ್ಡೆ,…

ಫೆ.2ರ ಅಭಿನಂದನಾ ಸಮಾರಂಭಕ್ಕೂ ಬ್ರಾಹ್ಮಣ ಮಹಾಸಭಾಕ್ಕೂ ಸಂಬಂಧವಿಲ್ಲ ಮೈಸೂರು ಬ್ರಾಹ್ಮಣ ಸಭಾ ಅಧ್ಯಕ್ಷ ಡಿ.ಟಿ.ಪ್ರಕಾಶ್ ಸ್ಪಷ್ಟನೆ
ಮೈಸೂರು

ಫೆ.2ರ ಅಭಿನಂದನಾ ಸಮಾರಂಭಕ್ಕೂ ಬ್ರಾಹ್ಮಣ ಮಹಾಸಭಾಕ್ಕೂ ಸಂಬಂಧವಿಲ್ಲ ಮೈಸೂರು ಬ್ರಾಹ್ಮಣ ಸಭಾ ಅಧ್ಯಕ್ಷ ಡಿ.ಟಿ.ಪ್ರಕಾಶ್ ಸ್ಪಷ್ಟನೆ

January 20, 2019

ಮೈಸೂರು: ಮೇಲ್ಜಾತಿಯ ಬಡವರಿಗೆ ಶೇ.10ರಷ್ಟು ಮೀಸಲಾತಿ ನೀಡಿರುವುದನ್ನು ಸ್ವಾಗತಿಸಿ ಫೆ.2ರಂದು ನಡೆಸಲು ಉದ್ದೇಶಿರುವ ಅಭಿನಂದನಾ ಸಮಾರಂಭಕ್ಕೂ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಗೂ ಯಾವುದೇ ಸಂಬಂಧವಿಲ್ಲ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಸ್ಪಷ್ಟಪಡಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲÉೀ ಬಿ.ವಿ.ಮಂಜುನಾಥ್ ಅವರು ಪ್ರಸ್ತುತ ಅವಧಿಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾಗಿಲ್ಲ ಹಾಗೂ ಡಾ.ಬಿ.ಆರ್.ನಟರಾಜ ಜೋಯಿಸ್ ಅವರು ಮಹಾಸಭಾದ ವಲಯ ಉಪಾಧ್ಯಕ್ಷರಾಗಿರುವುದಿಲ್ಲ. ಅವರಿಗೂ, ಮಹಾಸಭಾಕ್ಕೂ ಯಾವುದೇ ಸಂಬಂಧ ವಿಲ್ಲ…

ಪ್ರಶ್ನೆ ಪತ್ರಿಕೆ ಸೋರಿಕೆ:  ವದಂತಿಗಳಿಗೆ ಕಿವಿಗೊಡಬೇಡಿ
ಮೈಸೂರು

ಪ್ರಶ್ನೆ ಪತ್ರಿಕೆ ಸೋರಿಕೆ: ವದಂತಿಗಳಿಗೆ ಕಿವಿಗೊಡಬೇಡಿ

January 20, 2019

ಮೈಸೂರು: ಕರ್ನಾಟಕ ಸ್ಟೇಟ್ ಪೊಲೀಸ್ ಇಲಾಖೆ ವತಿಯಿಂದ ಸಿವಿಲ್ ಪೊಲೀಸ್ ಸಬ್-ಇನ್ಸ್ ಪೆಕ್ಟರ್‍ನ 190 ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ್ದ ಅರ್ಹ ಅಭ್ಯರ್ಥಿಗಳಿಗೆ ಜ.13ರಂದು ಬೆಂಗ ಳೂರು, ಮೈಸೂರು, ಬೆಳಗಾವಿ, ದಾವಣಗೆರೆ, ಕಲಬು ರಗಿ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಈ ಸಂಬಂಧ ಕೆಲವೊಂದು ಮಾಧ್ಯಮಗಳಲ್ಲಿ ಪ್ರಶ್ನೆ ಪತ್ರಿಕೆಯು ಸೋರಿಕೆಯಾಗಿರುವ ಬಗ್ಗೆ ಪ್ರಸಾರವಾದ ಕಾರಣ ಕೆಲವು ವದಂತಿಯಾಗಿದ್ದು, ಕೆಲವು ವಂಚನೆ ಕೋರರು ಅಭ್ಯರ್ಥಿಗಳಿಗೆ ಮೋಸ ಮಾಡುವ ಸಲುವಾಗಿ ಪಿಎಸ್‍ಐ ಹುದ್ದೆಯ ಪ್ರಶ್ನೆ ಪತ್ರಿಕೆ ನಮ್ಮಲ್ಲಿ ಅಭ್ಯವಿರುವು ದಾಗಿ…

1 1,168 1,169 1,170 1,171 1,172 1,611
Translate »