ಮೈಸೂರು

ವಿವಿಧ ಕಾಯಿಲೆಯಿಂದ ಬಳಲುವವರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ನೆರವು
ಮೈಸೂರು

ವಿವಿಧ ಕಾಯಿಲೆಯಿಂದ ಬಳಲುವವರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ನೆರವು

January 10, 2019

ಮೈಸೂರು: ವಿವಿಧ ಕಾಯಿಲೆಯಿಂದ ಬಳಲುತ್ತಿದ್ದ ನಾಲ್ವರು ರೋಗಿಗಳಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಚಿಕಿತ್ಸಾ ವೆಚ್ಚ ವನ್ನು ಭರಿಸುವ ವ್ಯವಸ್ಥೆ ಮಾಡಿ, ಈ ಬಡ ರೋಗಿಗಳ ಚಿಕಿತ್ಸೆಗೆ ನೆರವಾ ಗಿದ್ದಾರೆ. ಮೈಸೂರು ಸಿದ್ಧಾರ್ಥನಗರ ಬನ್ನೂರು ಮುಖ್ಯ ರಸ್ತೆ ನಿವಾಸಿ ಶ್ರೀಮತಿ ಪದ್ಮಾವತಿ (ಕಿಡ್ನಿ ಸಮಸ್ಯೆ) ಅವರಿಗೆ ರೂ.2.25, 000, ರಾಜೇಂದ್ರನಗರ ನಿವಾಸಿ ಸೋಮಣ್ಣ (ಕ್ಯಾನ್ಸರ್ ಸಮಸ್ಯೆ) ರೂ. 1,43,000, ಮೈಸೂರು ತಾಲೂಕು ಆಲನಹಳ್ಳಿ ಗ್ರಾಮ ನಿವಾಸಿ ಮಾಸ್ಟರ್ ತರುಣ್ (ಕಿಡ್ನಿ ಸಮಸ್ಯೆ)…

ಯೋಜನೆಗಳ ಅನುಷ್ಠಾನದಲ್ಲಿ ನಂಜನಗೂಡು ಕನಿಷ
ಮೈಸೂರು

ಯೋಜನೆಗಳ ಅನುಷ್ಠಾನದಲ್ಲಿ ನಂಜನಗೂಡು ಕನಿಷ

January 10, 2019

ಕೇಂದ್ರ ಪುರಸ್ಕøತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಧ್ರುವನಾರಾಯಣರಿಂದ ಅಧಿಕಾರಿಗಳ ತರಾಟೆ ನಂಜನಗೂಡು: ಕೇಂದ್ರ ಪುರಸ್ಕøತ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ನಂಜನಗೂಡು ತಾಲೂಕು ವಿಫಲವಾಗಿದೆ ಎಂದು ಸಂಸದ ಆರ್.ಧ್ರುವನಾರಾಯಣ ವಿಷಾದಿಸಿದರು. ನಗರದ ಅಂಬೇಡ್ಕರ್ ಭವನದಲ್ಲಿ ಗುರುವಾರ ಕೇಂದ್ರ ಪುರಸ್ಕøತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದ 21 ಯೋಜನೆಗಳ ಅನುಷ್ಠಾನದಲ್ಲಿ ಹೆಗ್ಡಡದೇವನ ಕೋಟೆಯದು ಗರಿಷ್ಠ ಸಾಧನೆ ನಂಜನಗೂಡಿನದು ಕನಿಷ್ಠÀ ಸಾಧsನೆ ಎಂದು ಬೇಸರ ವ್ಯಕ್ತಪಡಿಸಿದರು. ಮಹಾತ್ಮಗಾಂಧಿ ಉದ್ಯೋಗಖಾತ್ರಿ ಯೋಜನೆಯಡಿ ನಂಜನಗೂಡು ತಾಲೂಕು…

ವಾಲ್ಮೀಕಿ ಯುವವೇದಿಕೆ ಜಿಲ್ಲಾಧ್ಯಕ್ಷಗೆ ಸನ್ಮಾನ
ಮೈಸೂರು

ವಾಲ್ಮೀಕಿ ಯುವವೇದಿಕೆ ಜಿಲ್ಲಾಧ್ಯಕ್ಷಗೆ ಸನ್ಮಾನ

January 10, 2019

ತಿ.ನರಸೀಪುರ: ಜಿಲ್ಲೆಯಲ್ಲಿ ನಾಯಕ ಸಮುದಾಯದ ಯುವಕರನ್ನು ಸಂಘಟನೆಯ ವೇದಿಕೆಗೆ ಕರೆ ತರುವ ಮೂಲಕ ಸಮುದಾಯಕ್ಕಾಗುವ ಅನ್ಯಾಯದ ವಿರುದ್ಧ ಹೋರಾಟವನ್ನು ಮಾಡುತ್ತೇನೆ ಎಂದು ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ನೂತನ ಜಿಲ್ಲಾಧ್ಯಕ್ಷ ಹೆಚ್.ವಿಜಯಕುಮಾರ್ ಹೇಳಿದರು. ತಾಲೂಕಿನ ನಿಲಸೋಗೆ ನಾಯಕರ ಬೀದಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಸಮುದಾಯ ಪರ ಯುವಕರೊಂದಿಗೆ ದುಡಿಯಲು ಗುರು ಹಿರಿಯರು ಹಾಗೂ ಯತಿವರ್ಯರ ಸಲಹೆ ಸೂಚನೆಯಂತೆ ವಾಲ್ಮೀಕಿ ಯುವ ವೇದಿಕೆಯನ್ನು ಬಲವಾಗಿ ಕಟ್ಟಲು ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದೇನೆ. ಯುವಕರನ್ನು ಒಗ್ಗೂಡಿಸುವ ಮೂಲಕ ಸಮುದಾಯಕ್ಕೆ ಸೇವೆಯನ್ನು…

ಸಾರಾ ಸ್ನೇಹ ಬಳಗದಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್ ವಿತರಣೆ
ಮೈಸೂರು

ಸಾರಾ ಸ್ನೇಹ ಬಳಗದಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್ ವಿತರಣೆ

January 10, 2019

ಕೆ.ಆರ್.ನಗರ: ಸಾ.ರಾ.ಸ್ನೆಹ ಬಳಗದಿಂದ ಈ ವರ್ಷವೂ ತಾಲೂಕಿನ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ತಲಾ 6 ಲಾಂಗ್ ಬೈಂಡ್ ಪುಸ್ತಕಗಳ ವಿತರಣೆ ಮಾಡಲಾಯಿತು. ಪಟ್ಟಣದ ಬನ್ನಿಮಂಟಪದ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಅವರಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸಾ.ರಾ.ಸ್ನೇಹ ಬಳಗದ ಕಾರ್ಯದರ್ಶಿ ಚೌಕಹಳ್ಳಿ ಅನಂದ್ ಮಾತನಾಡಿ, ನಮ್ಮ ಬಳಗದಿಂದ ಪ್ರತಿ ವರ್ಷವು 8ನೇ ತರಗತಿಯಿಂದ ಸ್ನಾತಕೋತ್ತರ ಶಿಕ್ಷಣದವರೆಗಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಲಾಂಗ್ ಬೈಂಡ್ ಪುಸ್ತಕಗಳನ್ನು ನೀಡಲಾಗುತ್ತಿದೆ. ಸಚಿವ ಸಾ.ರಾ.ಮಹೇಶ್ ಅವರ ಆಶಯದಂತೆ ಈ ಬಾರಿ 5ನೇ ತರಗತಿ ಮಕ್ಕಳಿಗೂ ಬೈಂಡ್…

ಮಾಂಸಕ್ಕಾಗಿ ದನಗಳ ಕಳವು
ಮೈಸೂರು

ಮಾಂಸಕ್ಕಾಗಿ ದನಗಳ ಕಳವು

January 10, 2019

ಮೈಸೂರು: ಹಸುಗಳನ್ನು ಕಳವು ಮಾಡಿ ನಿರ್ಜನ ಪ್ರದೇಶದಲ್ಲಿ ಕತ್ತರಿಸಿ, ಚರ್ಮ ಬಿಟ್ಟು ಮಾಂಸ ಕೊಂಡೊಯ್ದಿರುವ ಘಟನೆ ಮೈಸೂರು ತಾಲೂಕು, ದಡದಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ದಡದಹಳ್ಳಿ ಗ್ರಾಮದ ನಂಜಪ್ಪ ಎಂಬುವರ 80 ಸಾವಿರ ರೂ. ಬೆಲೆಯ ಜೋಡೆತ್ತು, ರೈತ ಮಹಿಳೆ ಚಿಕ್ಕಸಣ್ಣಮ್ಮ ಎಂಬುವರಿಗೆ ಸೇರಿದ 2 ಹಸು ಮತ್ತು ಶಿವರಾಮು ಎಂಬುವರ 1 ಹಸು ಸೇರಿ 2 ಲಕ್ಷ ರೂ. ಮೌಲ್ಯದ 5 ರಾಸುಗಳನ್ನು ಕಳವು ಮಾಡಲಾಗಿದೆ. ಇಂದು ಬೆಳಿಗ್ಗೆ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಹಸು ಮತ್ತು…

ಮೈಸೂರಲ್ಲಿ ದಸಂಸ ಪ್ರತಿಭಟನೆ
ಮೈಸೂರು

ಮೈಸೂರಲ್ಲಿ ದಸಂಸ ಪ್ರತಿಭಟನೆ

January 10, 2019

ಮೈಸೂರು: ಸುಳವಾಡಿ ಕಿಚ್‍ಗುತ್ ಮಾರಮ್ಮ ದೇವಸ್ಥಾನದ ಪ್ರಸಾದ ದಲ್ಲಿ ವಿಷ ಮಿಶ್ರಣ ಮಾಡಿ 17 ಮಂದಿಯ ಸಾವಿಗೆ ಕಾರಣರಾದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ತನಿಖೆ ನಡೆಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಎಸ್‍ಐಟಿಯಂತಹ ವಿಶೇಷ ತನಿಖಾ ತಂಡ ರಚಿಸಿ ಆರೋಪಿಗಳಿಗೆ ಜಾಮೀನು ಸಿಗದಂತೆ ಕಾನೂನು ಕ್ರಮ ಜರುಗಿಸಬೇಕು. ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಸಂತ್ರಸ್ತರ ಕುಟುಂಬದ ಸದಸ್ಯರಿಗೆ ನೆರವು ನೀಡಬೇಕೆಂದು ಧರಣಿ ನಿರತರು ಒತ್ತಾಯಿಸಿದರು. ದೇವರ…

ಬಿಜೆಪಿ ವರಿಷ್ಠರಿಂದಲೇ ದೋಸ್ತಿ ಸರ್ಕಾರ ಪತನಕ್ಕೆ ಮುಹೂರ್ತ
ಮೈಸೂರು

ಬಿಜೆಪಿ ವರಿಷ್ಠರಿಂದಲೇ ದೋಸ್ತಿ ಸರ್ಕಾರ ಪತನಕ್ಕೆ ಮುಹೂರ್ತ

January 10, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ರಾಜ್ಯ ಮುಂಗಡ ಪತ್ರ ಮಂಡಿಸುವ ಮುನ್ನವೇ ಪತನ ಗೊಳಿಸಲು ಬಿಜೆಪಿ ವರಿಷ್ಠರೇ ಮುಂದಾಗಿದ್ದಾರೆ. ಕುಮಾರಸ್ವಾಮಿ 2019-20ನೇ ಸಾಲಿನ ಮುಂಗಡ ಪತ್ರವನ್ನು 2019ರ ಫೆ.8ರಂದು ಮಂಡಿಸಲಿದ್ದಾರೆ. ಅದಕ್ಕೂ ಮುನ್ನವೇ ಮೈತ್ರಿ ಸರ್ಕಾರವನ್ನು ಪತನಗೊಳಿಸಿ, ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ ನಡೆಸಿದೆ. ಬಿಜೆಪಿಯ ರಾಜ್ಯ ನಾಯಕರು ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆಗೆ ನಡೆಸಿದ ಯತ್ನ ವಿಫಲ ಗೊಂಡಿರುವುದರಿಂದ ರಾಷ್ಟ್ರೀಯ ನಾಯಕರೇ ಕೈ ಹಾಕಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ…

ಮೈತ್ರಿ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಮೈಸೂರು

ಮೈತ್ರಿ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

January 10, 2019

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರು ಸರ್ಕಾರಕ್ಕೆ ಸಂಕಷ್ಟ ಎದುರಾಗಲಿದೆ ಎಂದು ನೀಡುತ್ತಿರುವ ಗಡುವುಗಳು ಮುಂದುವರೆಯುತ್ತವೆ ಎಂದು ಹೇಳಿದರು. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ದಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ಗೊಂದಲಗಳು ಸುಸೂತ್ರವಾಗಿ ಬಗೆಹರಿಯುತ್ತವೆ. ಸರ್ಕಾರದಲ್ಲಿ ಯಾವುದೇ ರೀತಿಯ ಸಮಸ್ಯೆಗಳಿಲ್ಲ ಎಂದು ಸ್ಪಷ್ಟಪಡಿಸಿದರು. ಕೆಲವು ನಿಗಮ ಮಂಡಳಿಗಳ ನೇಮಕ ತಡೆಹಿಡಿದಿರುವ ಹಿಂದೆ ಅಗೌರವ ಸಲ್ಲಿಸುವ ಉದ್ದೇಶವಿಲ್ಲ. ತಾಂತ್ರಿಕ ಕಾರಣ ಗಳಿಂದಾಗಿ ತಡೆ ಹಿಡಿಯಲಾಗಿದೆ ಎಂದರು. ಸಂಕ್ರಾಂತಿ…

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಾವಲು ವಾಹನ ಸೇರಿ 5 ಕಾರು ಜಖಂ
ಮೈಸೂರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಾವಲು ವಾಹನ ಸೇರಿ 5 ಕಾರು ಜಖಂ

January 10, 2019

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಹಾಗೂ ಇತರೆ ವಾಹನಗಳ ನಡುವೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ 5 ವಾಹನಗಳು ಜಖಂಗೊಂಡಿವೆ. ಅಪಘಾತದ ಆಘಾತದಿಂದಾಗಿ ಮಾಜಿ ಮುಖ್ಯಮಂತ್ರಿಗಳ ಬೆಂಗಾವಲು ವಾಹನದಲ್ಲಿದ್ದ ಜಿಲ್ಲಾ ಸಶಸ್ತ್ರ ಪಡೆಯ ಸಬ್ ಇನ್ಸ್‍ಪೆಕ್ಟರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣ ಬೆಳೆಸಿದ್ದರು. ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆ ಯುವುದನ್ನು ತಪ್ಪಿಸಲು ಸಿದ್ದರಾಮಯ್ಯ ಅವರ ಪೈಲಟ್ ವಾಹನ…

ಇನ್ನು ಮುಂದೆ ಆನ್‍ಲೈನ್‍ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಲ್ಲಾ ಪರೀಕ್ಷೆ
ಮೈಸೂರು

ಇನ್ನು ಮುಂದೆ ಆನ್‍ಲೈನ್‍ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಲ್ಲಾ ಪರೀಕ್ಷೆ

January 10, 2019

ಬೆಂಗಳೂರು: ಸಿಇಟಿ ಸೇರಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಎಲ್ಲ ಪರೀಕ್ಷೆಗಳನ್ನು ಇನ್ನು ಮುಂದೆ ಆನ್‍ಲೈನ್‍ನಲ್ಲಿ ನಡೆಸಲು ಸರ್ಕಾರ ನಿರ್ಧರಿಸಿದೆ. ಇಂದಿಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಆನ್‍ಲೈನ್‍ನಲ್ಲಿ ಪರೀಕ್ಷೆಗಳನ್ನು ನಡೆಸಲು ಪೂರಕವಾಗಿ ತಂತ್ರಾಂಶವನ್ನು ಸಿದ್ಧಪಡಿಸಲಾಗುತ್ತಿದೆ ಎಂದರು. ಪಿಯುಸಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಪ ನ್ಯಾಸಕರು ಸೇರಿದಂತೆ ಒಟ್ಟು 3800 ಮಂದಿಯನ್ನು ನೇಮಕ ಮಾಡಿಕೊಳ್ಳುವುದಾಗಿ ನುಡಿದ ಅವರು,ಈ ಪೈಕಿ 394 ಜನ ಪ್ರಿನ್ಸಿಪಾಲರಿರುತ್ತಾರೆ ಎಂದು ವಿವರ ನೀಡಿದರು. ಕಾಲೇಜುಗಳಿಗೆ ಉಪನ್ಯಾಸಕರು ಹಾಗೂ…

1 1,184 1,185 1,186 1,187 1,188 1,611
Translate »