ವಾಷಿಂಗ್‍ಟನ್: ಐಎಂಎಫ್‍ನ ಮೊದಲ ಮಹಿಳಾ ಮುಖ್ಯ ಆರ್ಥಿಕ ತಜ್ಞರಾಗಿ ಮೈಸೂರು ಮೂಲದ ಗೀತಾ ಗೋಪಿನಾಥ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಜಾಗತಿಕ ಆರ್ಥಿಕತೆ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಐಎಂಎಫ್‍ನ ಮುಖ್ಯ ಆರ್ಥಿಕ ತಜ್ಞರಾಗಿ ಗೀತಾ ಗೋಪಿನಾಥ್ ಅಧಿಕಾರ ವಹಿಸಿಕೊಂಡಿದ್ದು, ಅವರೆದುರು ಹಲವು ಸವಾಲುಗಳಿದ್ದು ಹೊಸ ಮುಖ್ಯಸ್ಥರ ಮೇಲೆ ನಿರೀಕ್ಷೆಗಳೂ ಹೆಚ್ಚಾಗಿಯೇ ಇವೆ. ಗೀತಾ ಗೋಪಿ ನಾಥ್ ಹುಟ್ಟಿದ್ದು 1971 ಡಿಸೆಂಬರ್ 8 ರಂದು ಮೈಸೂರು ನಗರದಲ್ಲಿ. ಅಪ್ಪ-ಅಮ್ಮ ಮೂಲತಃ ಕೇರಳದವರು. ಪ್ರಾಥಮಿಕ ಶಿಕ್ಷಣ ಕೂಡ ಮೈಸೂರಿನಲ್ಲೇ. ನಂತರ ದೆಹಲಿಯ ಶ್ರೀರಾಮ್…
ಭಾರತ್ ಬಂದ್ ವೇಳೆ ಖಾಲಿ ಸಂಚರಿಸಿದ ಸಾರಿಗೆ ಸಂಸ್ಥೆ ಬಸ್‍ಗಳು
January 9, 2019ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದ್ದ ಬಸ್ ನಿಲ್ದಾಣ; ಆಟೋ ರಿಕ್ಷಾಗಳಿಗೂ ಇರದ ಬೇಡಿಕೆ ಮೈಸೂರು: ಕೇಂದ್ರ ಸರ್ಕಾರ ಜನ ಹಾಗೂ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಖಂಡಿಸಿ ಎಡಪಕ್ಷಗಳು ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಭಾರತ್ ಬಂದ್ ವೇಳೆ ಮಂಗಳವಾರ ಪ್ರಯಾಣಿಕರ ಕೊರತೆ ಯಿಂದಾಗಿ ದಿನವಿಡೀ ಸಾರಿಗೆ ಸಂಸ್ಥೆ ಬಸ್‍ಗಳು ಬಹು ತೇಕ ಖಾಲಿ ಖಾಲಿಯಾಗಿ ಸಂಚಾರ ನಡೆಸಿದವು. ಭಾರತ್ ಬಂದ್ ವೇಳೆ ರಸ್ತೆ ತಡೆ, ಕಲ್ಲೆಸೆತ ನಡೆಯಬಹು ದೆಂಬ ಆತಂಕದಲ್ಲಿ…
ಭ್ರಷ್ಟಾಚಾರ ಮುಕ್ತ ರಾಜ್ಯಕ್ಕೆ ಸಾರ್ವಜನಿಕರ ಸಹಭಾಗಿತ್ವ ಅವಶ್ಯ
January 9, 2019ಮೈಸೂರು: ಭ್ರಷ್ಟಾಚಾರ ರಹಿತ ರಾಜ್ಯವನ್ನಾಗಿಸಲು ಸಾರ್ವಜನಿಕರ ಸಹಭಾಗಿತ್ವ ಮುಖ್ಯವಾಗಿದ್ದು, ಭ್ರಷ್ಟಾಚಾರಕ್ಕೆ ಜನರು ಸಹಕಾರ ನೀಡಬಾರದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥಶೆಟ್ಟಿ ಇಂದಿಲ್ಲಿ ಮನವಿ ಮಾಡಿದರು. ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜನರು ಆಮಿಷ ಒಡ್ಡಿ ಕೆಲಸ ಮಾಡಿಸಿಕೊಳ್ಳುವುದು ನಡೆ ದರೆ ಇದು ಭ್ರಷ್ಟಾಚಾರಕ್ಕೆ ಇಂಬುಕೊಟ್ಟಂತೆ. ಅಧಿಕಾರಿ ವರ್ಗದವರನ್ನು ವಿಶ್ವಾಸಕ್ಕೆ ತೆಗೆದು ಕೊಂಡು, ಸಮಾಜಕ್ಕೆ ಅವರು ನಿಷ್ಠೆಯಿಂದ ಕೆಲಸ ಮಾಡುವುದು ನಮ್ಮ ಕರ್ತವ್ಯ ಎಂಬುದಾಗಿ ಜನರು ಅರಿತುಕೊಳ್ಳಬೇಕು…
ಕಾರ್ಮಿಕ ವಿರೋಧಿ ಕೇಂದ್ರ ಸರ್ಕಾರ: ಶೇಷಾದ್ರಿ ಕಿಡಿ
January 9, 2019ಮೈಸೂರು: ಕೇಂದ್ರ ಸರ್ಕಾರ ಉದ್ಯಮಿಗಳಾದ ಅಂಬಾನಿ, ಅದಾನಿ, ಟಾಟಾ. ಬಿರ್ಲಾ ಸೇರಿದಂತೆ ಬೆರಳೆಣಿಕೆಯಷ್ಟು ಮಂದಿ ಮಾತ್ರ ಬಡವರೆಂದು ಭಾವಿಸಿರುವುದರಿಂದಲೇ ನಿರಂತರವಾಗಿ ಬಡ ಹಾಗೂ ಕಾರ್ಮಿಕ ವಿರೋಧಿ ನೀತಿ ಅನುಸರಿಸಲು ಕಾರಣ ಎಂದು ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಹೆಚ್.ಆರ್.ಶೇಷಾದ್ರಿ ಕಿಡಿಕಾರಿದ್ದಾರೆ. ಭಾರತ್ ಬಂದ್ ಹಿನ್ನೆಲೆಯಲ್ಲಿ ಮೈಸೂರಿನ ಪುರಭವನದಲ್ಲಿ ಮಂಗಳವಾರ ನಡೆದ ಕಾರ್ಮಿಕರ ಸಮಾವೇಶದಲ್ಲಿ ಮಾತ ನಾಡಿದ ಅವರು, ನಿರಂತರವಾಗಿ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದುಡಿಯುವ ವರ್ಗದ ವರು…
ರಾಮಸ್ವಾಮಿ ವೃತ್ತದಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
January 9, 2019ಮೈಸೂರು: ಎಐಟಿ ಯುಸಿ, ಸಿಐಟಿಯು, ಐಎನ್‍ಟಿಯು, ಅಂಗನ ವಾಡಿ ನೌಕರರ ಫೆಡರೇಷನ್ ಸೇರಿ ದಂತೆ ವಿವಿಧ ಸಂಘಟನೆಗಳ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದರು. ಭಾರತ್ ಬಂದ್ ಹಿನ್ನೆಲೆಯಲ್ಲಿ ರಾಮ ಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿ ಭಟನಾಕಾರರು, ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. 18,000 ರೂ. ಕನಿಷ್ಠ ವೇತನ ನೀಡಬೇಕು. ಸಾರ್ವ ಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಬೇಕು. ಕಾರ್ಮಿಕ ಹಕ್ಕುಗಳ ಮೇಲಿನ ದಾಳಿ ನಿಲ್ಲಬೇಕು. ಬೆಲೆ ಏರಿಕೆ ನಿಯಂತ್ರಿ ಸಬೇಕು. ಕಾರ್ಮಿಕರಿಗೆ ಭದ್ರತೆ…
ಅರಣ್ಯ, ವನ್ಯ ಜೀವಿ ಸಂರಕ್ಷಣೆಗೆ ತಂದಿರುವ ಕಾನೂನು ಅನುಷ್ಠಾನಕ್ಕೆ ಸಿಬ್ಬಂದಿಗೆ ತರಬೇತಿ ಅವಶ್ಯ
January 9, 2019ಮೈಸೂರು: ಅರಣ್ಯ ಭೂಮಿ ಒತ್ತುವರಿ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಟಿಬದ್ಧರಾಗಬೇಕು. ಇದನ್ನು ತಡೆಗಟ್ಟಲು ತಂದಿರುವ ಕಾನೂನುಗಳ ಅನುಷ್ಠಾನಕ್ಕೆ ಸಿಬ್ಬಂದಿಗಳು ಅಗತ್ಯ ತರಬೇತಿ ಪಡೆಯುವುದು ಅವಶ್ಯ ಎಂದು ಮುಖ್ಯ ಅರಣ್ಯ ಸಂರಕ್ಷಣಾ ಧಿಕಾರಿ ವೆಂಕಟೇಶನ್ ಸಲಹೆ ನೀಡಿದರು. ಮೈಸೂರಿನ ಅಶೋಕಪುರಂ ಅರಣ್ಯಭವನದಲ್ಲಿ ಕರ್ನಾಟಕ ರಾಜ್ಯ ಉಪವಲಯ ಅರಣ್ಯಾಧಿಕಾರಿಗಳು ಹಾಗೂ ಮೋಜಣಿ ದಾರರ ಸಂಘ ಮೈಸೂರು ಘಟಕದ ವತಿಯಿಂದ ಆಯೋಜಿಸಿದ್ದ 2019ನೇ ಹೊಸ ವರ್ಷದ ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು. ಸಂರಕ್ಷಿತ ಅರಣ್ಯ…
ಮೈಸೂರಿನ ಸ್ವಚ್ಛತೆಗೆ ಕಂಟಕವಾಗಿರುವ ಪಿಜಿಗಳು…
January 9, 2019ಮೈಸೂರು: ಈಗಾಗಲೇ ಸ್ವಚ್ಛ ಸರ್ವೇಕ್ಷಣೆ ಆರಂಭವಾಗಿದೆ. ಮೈಸೂರು ಮತ್ತೆ ದೇಶದ ಪ್ರಥಮ ಸ್ವಚ್ಛ ನಗರವಾಗಿ ವಿಜೃಂಭಿಸಬೇಕೆಂಬ ಆಶಯ ಪ್ರತಿಯೊಬ್ಬರಲ್ಲೂ ಇದೆ. ಹಾಗಾಗಿ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಸಹಕರಿಸಲು ಸಾರ್ವಜನಿಕರು ಮುಂದಾಗಿದ್ದಾರೆ. ಆದರೆ ನಗರದಲ್ಲಿರುವ ಪೇಯಿಂಗ್ ಗೆಸ್ಟ್(ಪಿಜಿ) ವಸತಿ ಗೃಹಗಳು ಸ್ವಚ್ಛತೆಗೆ ಕಂಟಕವಾಗಿವೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ. ಮೈಸೂರಿನಲ್ಲಿ ಪಿಜಿ ವಸತಿ ಗೃಹಗಳು ನಾಯಿ ಕೊಡೆ ಗಳಂತೆ ಹಬ್ಬಿವೆ. ಶಿಕ್ಷಣಕ್ಕಾಗಿ ದೂರದ ಊರುಗಳಿಂದ ಬರುವವರು, ಉದ್ಯೋಗಸ್ಥರ ವಾಸ್ತವ್ಯಕ್ಕೆ ಆರಂಭವಾದ ಪಿಜಿಗಳ ಉದ್ದೇಶ ಪ್ರಸ್ತುತ ವಿಸ್ತಾರವಾಗಿದೆ. ವಿದ್ಯಾರ್ಥಿ…
ಸ್ಮಾರ್ಟ್ ಸಿಟಿ ಕುರಿತು ಬೆಳಗಾವಿ, ಧಾರವಾಡ ಪಾಲಿಕೆ ಸದಸ್ಯರಿಗೆ ತರಬೇತಿ
January 9, 2019ಮೈಸೂರು: ಬೆಳಗಾವಿ ಮತ್ತು ಧಾರವಾಡ ನಗರ ಪಾಲಿಕೆ ಸದಸ್ಯ ರಿಗೆ ಮೈಸೂರಿನ ಲಲಿತ ಮಹಲ್ ರಸ್ತೆಯಲ್ಲಿರುವ ಆಡಳಿತ ತರಬೇತಿ ಸಂಸ್ಥೆ (ಎಟಿಐ) ಆವರಣದ ರಾಜ್ಯ ಗ್ರಾಮೀ ಣಾಭಿವೃದ್ಧಿ ಸಂಸ್ಥೆ (ಎಸ್‍ಆರ್‍ಡಿಐ) ಯಲ್ಲಿ ಸ್ಮಾರ್ಟ್ ಸಿಟಿ ಕುರಿತು ತರಬೇತಿ ನೀಡಲಾಯಿತು. ಬೆಳಗಾವಿ ನಗರದ ಮೇಯರ್ ಬಸಪ್ಪ ಚಿಕ್ಕಲದಿನಿ, ಉಪಮೇಯರ್ ಚಮನ ಸಾಬ್, ಧಾರವಾಡ ನಗರದ ಮೇಯರ್ ಶೋಭಾಪಾಲಗತ್ತಿ ನೇತೃತ್ವದಲ್ಲಿ 45 ಮಂದಿ ಸದಸ್ಯರು ಸೋಮವಾರ ಮೈಸೂರಿಗೆ ಆಗಮಿಸಿದ್ದರು. ಸ್ಮಾರ್ಟ್ ಸಿಟಿ ಅಭಿವೃದ್ಧಿ ಮತ್ತು ನಿರ್ವ ಹಣೆ ಕುರಿತಂತೆ ಜಾಗೃತಿ…
ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರುದ್ಧ ಘೋಷಣೆ
January 9, 2019ಮೈಸೂರು-ಭಾರತ್ ಬಂದ್ ಹಿನ್ನೆಲೆಯಲ್ಲಿ ಮೈಸೂರಿನ ಅಂಚೆ ನೌಕರರ ಜಂಟಿ ಕ್ರಿಯಾ ಸಮಿತಿ ಆಶ್ರಯದಲ್ಲಿ ನೂರಾರು ಅಂಚೆ ನೌಕರರು ಮೈಸೂರಿನ ನೆಹರು ವೃತ್ತದಲ್ಲಿರುವ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಖಿಲ ಭಾರತ ಅಂಚೆ ನೌಕರರ ಸಂಘ (ಎನ್‍ಎಫ್‍ಪಿಇ), ರಾಷ್ಟ್ರೀಯ ಅಂಚೆ ನೌಕರರ ಸಂಘ (ಎಫ್‍ಎನ್‍ಪಿಓ) ಒಳಗೊಂಡಂತೆ ಅಂಚೆ ನೌಕರರ ಜಂಟಿ ಕ್ರಿಯಾ ಸಮಿತಿ ಕಾರ್ಯಕರ್ತರು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಯುವ ನೌಕರರಿಗೆ ಮರಣ ಶಾಸನವಾದ…
ಮೈಸೂರು ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕ್ಯಾಲೆಂಡರ್, ಡೈರಿ ಬಿಡುಗಡೆ
January 9, 2019ಮೈಸೂರು: ಅನು ಭವವೂ ಸಿಹಿಯಲ್ಲ, ಅನುಭವದ ನೆನಪು ಸಿಹಿ ಎಂಬಂತೆ ಪ್ರವಾಸ ಅನುಭವ ಸಂತೋಷ ನೀಡುವುದಿಲ್ಲ. ಆದರೆ, ಪ್ರವಾಸದ ಫೋಟೋಗಳನ್ನು ವೀಕ್ಷಿಸಿದರೆ ಮನಸ್ಸಿಗೆ ಆನಂದ, ಉಲ್ಲಾಸವನ್ನು ನೀಡುತ್ತವೆ ಎಂದು ಮಾಜಿ ಶಾಸಕ ಎಂ.ಕೆ.ಸೋಮ ಶೇಖರ್ ಅಭಿಪ್ರಾಯಪಟ್ಟರು. ಕಲಾಮಂದಿರದಲ್ಲಿ ಮೈಸೂರು ಡಿಸ್ಟ್ರಿಕ್ಟ್ ಫೋಟೋಗ್ರಾಫರ್ಸ್ ಅಂಡ್ ವೀಡಿಯೋ ಗ್ರಾಫರ್ಸ್ ಅಸೋಸಿಯೇಷನ್ ಮಂಗಳ ವಾರ ಆಯೋಜಿಸಿದ್ದ ಸಂಘದ 18 ವಾರ್ಷಿಕೋತ್ಸವ ಹಾಗೂ ಛಾಯಾ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತ ನಾಡಿದ ಅವರು, ಫೋಟೋಗ್ರಫಿಯಿಂದ ಇಡೀ ಜಗತನ್ನೇ ವೀಕ್ಷಿಸಬಹುದು. ಹಾಗೆಯೇ 1 ಫೋಟೋ…










