ಮೈಸೂರು

ಸ್ವಚ್ಛ ಸರ್ವೇಕ್ಷಣೆಗೆ ಸಹಕರಿಸಿ
ಮೈಸೂರು

ಸ್ವಚ್ಛ ಸರ್ವೇಕ್ಷಣೆಗೆ ಸಹಕರಿಸಿ

January 8, 2019

ಮೈಸೂರು: ಸ್ವಚ್ಛ ಸರ್ವೇ ಕ್ಷಣೆಯಲ್ಲಿ ಪಾಲ್ಗೊಂಡು ಮತ್ತೆ ಮೈಸೂರು ಸ್ವಚ್ಛ ನಗರಿ ಎಂಬ ಬಿರುದು ಪಡೆಯಲು ಸಹಕರಿಸುವಂತೆ ರಾಜಮಾತೆ ಪ್ರಮೋ ದಾದೇವಿ ಒಡೆಯರ್, ಮೈಸೂರು ನಾಗರಿಕರಿಗೆ ಕರೆ ನೀಡಿದ್ದಾರೆ. ಮೇಯರ್ ಪುಷ್ಪಲತಾ ಜಗನ್ನಾಥ್ ಅವರು ಅರಮನೆಗೆ ತೆರಳಿ ರಾಜಮಾತೆ ಪ್ರಮೋದಾದೇವಿ ಅವರನ್ನು ಭೇಟಿ ಮಾಡಿ ಸ್ವಚ್ಛ ನಗರ ಅಭಿಯಾನದ ಬ್ರಾಂಡ್ ಅಂಬಾಸಡರ್ ಆಗಿರುವವರನ್ನು ಸನ್ಮಾ ನಿಸಿ ಸ್ವಚ್ಛ ಸರ್ವೇಕ್ಷಣದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಪ್ರತಿಕ್ರಿಯಿಸಿದ ಪ್ರಮೋ ದಾದೇವಿ ಒಡೆಯರ್, ಈವರೆಗೂ ಸ್ವಚ್ಛತೆ ಕಾಪಾಡಿಕೊಂಡು ಬಂದಿರುವ…

ಸತತ ಪರಿಶ್ರಮದಿಂದ ಗೆಲುವು ಸಾಧ್ಯ
ಮೈಸೂರು

ಸತತ ಪರಿಶ್ರಮದಿಂದ ಗೆಲುವು ಸಾಧ್ಯ

January 8, 2019

ಮೈಸೂರು: ಸತತ ಪರಿಶ್ರಮ ಮತ್ತು ಇಚ್ಛಾಶಕ್ತಿ ಇದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗೆಲುವು ಸಾಧ್ಯ. ಜೊತೆಗೆ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸು ನನಸಾಗಲಿದೆ ಎಂದು ಲಕ್ಷ್ಮೀಪುರಂ ಪೊಲೀಸ್ ಠಾಣೆಯ ಆರಕ್ಷಕ ವೃತ್ತ ನಿರೀಕ್ಷಕ ರಾದ ಜಿ.ಎಸ್.ರಘು ಅಭಿಪ್ರಾಯಪಟ್ಟರು. ನಗರದ ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಪೊಲೀಸ್ ಮತ್ತು ಅಬ್ಕಾರಿ ಸಬ್‍ಇನ್ಸ್ ಪೆಕ್ಟರ್ ಹುದ್ದೆಗಳಿಗೆ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಶಿಬಿರವನ್ನು ಹಣತೆ ಹಚ್ಚುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ನಾನು ಕೂಡ 1998 ರಲ್ಲಿ ಜ್ಞಾನಬುತ್ತಿ ಸಂಸ್ಥೆ ನಡೆಸಿದ ಉಚಿತ ಪೊಲೀಸ್…

ರಾಜ್ಯದ ಕೆಲ ವಿವಿಗಳಲ್ಲಿ ಕನ್ನಡ ಕಣ್ಮರೆ!
ಮೈಸೂರು

ರಾಜ್ಯದ ಕೆಲ ವಿವಿಗಳಲ್ಲಿ ಕನ್ನಡ ಕಣ್ಮರೆ!

January 8, 2019

ಮೈಸೂರು: ರಾಜ್ಯದ ಕೆಲವು ವಿಶ್ವವಿದ್ಯಾಲಯಗಳಲ್ಲಿ ವಿವಿಧ ಕೋರ್ಸ್ ಗಳಲ್ಲಿ ಕನ್ನಡ ವಿಷಯವನ್ನು ಮೊಟಕು ಗೊಳಿಸಲಾಗುತ್ತಿರುವುದರ ವಿರುದ್ಧ ಅಧ್ಯಾಪಕ ವರ್ಗ ದಂಗೆ ಏಳುವಂತೆ ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ.ಅರವಿಂದ ಮಾಲಗತ್ತಿ ಸಲಹೆ ನೀಡಿದ್ದಾರೆ. ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ಮೈಸೂರು ವಿಶ್ವವಿದ್ಯಾ ನಿಲಯ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠ, ಅಲ್ಲಮ್ಮ ಪ್ರಭು ಸಂಶೋಧನಾ ಕೇಂದ್ರದ ಸಂಯು ಕ್ತಾಶ್ರಯದಲ್ಲಿ ಸೋಮವಾರ ನಡೆದ ಪುನಶ್ಚೇತನ’ ಕೃತಿ ಬಿಡುಗಡೆ ಹಾಗೂಕನ್ನಡ ಸಾಹಿತ್ಯ; ಬೋಧನೆ ಮತ್ತು…

ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಯಾಲಿಸಿಸ್ ಕೇಂದ್ರ ಉದ್ಘಾಟನೆ
ಮೈಸೂರು

ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಯಾಲಿಸಿಸ್ ಕೇಂದ್ರ ಉದ್ಘಾಟನೆ

January 8, 2019

ಮೈಸೂರು: ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ, ಅಂತರರಾಷ್ಟ್ರೀಯ ಮಾನ ದಂಡದ ಡಯಾಲಿಸಿಸ್ ಕೇಂದ್ರವನ್ನು ಸೋಮವಾರ ಉದ್ಘಾಟಿಸಲಾಯಿತು. ಬಳಿಕ ಮಾತನಾಡಿದ ಆಸ್ಪತ್ರೆಯ ಮೂತ್ರ ಪಿಂಡ ವಿಭಾಗದ ಮುಖ್ಯಸ್ಥ ಡಾ.ಪಿ.ಎಂ. ಉತ್ತಪ್ಪ, ಡಯಾಲಿಸಿಸ್ ರೋಗಿಗಳಿಗೆ ಉತ್ತಮ ಸೌಲಭ್ಯವನ್ನು ಒದಗಿಸುವ ಉದ್ದೇ ಶದಿಂದ ನಿರ್ಮಿಸಲಾಗಿದೆ. ಇದೊಂದು ಅತ್ಯಾಧುನಿಕ ಕೇಂದ್ರವಾಗಿದ್ದು, ಸುರಕ್ಷಿತ, ಸ್ವಚ್ಛ ಮತ್ತು ಶಾಂತ ವಾತಾವರಣದಲ್ಲಿ ಉನ್ನತ ಗುಣಮಟ್ಟದ ಚಿಕಿತ್ಸೆಯನ್ನು ಪಡೆಯಬಹುದು ಎಂದು ತಿಳಿಸಿದರು. ಮೂತ್ರಪಿಂಡ ಸಮಸ್ಯೆಗಳನ್ನು ಹೊಂದಿ ರುವ ಜನರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕಾರಿ ವಿಷಯ…

ಮೈಸೂರು ಜಿಪಂ ಹಂಗಾಮಿ ಅಧ್ಯಕ್ಷರಾಗಿ   ಸಾ.ರಾ.ನಂದೀಶ್ ಅಧಿಕಾರ
ಮೈಸೂರು

ಮೈಸೂರು ಜಿಪಂ ಹಂಗಾಮಿ ಅಧ್ಯಕ್ಷರಾಗಿ ಸಾ.ರಾ.ನಂದೀಶ್ ಅಧಿಕಾರ

January 8, 2019

ಮೈಸೂರು: ಮೈಸೂರು ಜಿಲ್ಲಾ ಪಂಚಾಯತ್ ಹಂಗಾಮಿ ಅಧ್ಯಕ್ಷರಾಗಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಾ.ರಾ. ನಂದೀಶ್ ಇಂದು ಅಧಿಕಾರ ವಹಿಸಿಕೊಂಡರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದ ನಯೀಮಾ ಸುಲ್ತಾನ ನಜೀರ್ ಅಹಮದ್ ಅವರು 2018ರ ಡಿಸೆಂಬರ್ 22 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಪ್ರಭಾರ ಅಧ್ಯಕ್ಷರಾಗಿ ಸಾ.ರಾ. ನಂದೀಶ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 179(1) ಪ್ರಕಾರ ಇಂದು ನಯೀಮಾ…

ಶಾಸಕ ನಾಗೇಂದ್ರರಿಂದ ವಿವಿಧ ಕಾಮಗಾರಿಗೆ ಚಾಲನೆ
ಮೈಸೂರು

ಶಾಸಕ ನಾಗೇಂದ್ರರಿಂದ ವಿವಿಧ ಕಾಮಗಾರಿಗೆ ಚಾಲನೆ

January 8, 2019

ಮೈಸೂರು: ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.ಮೈಸೂರು ನಗರಾಭಿವೃದ್ಧಿ ಪ್ರಾಧಿ ಕಾರದ ಅನುದಾನದಲ್ಲಿ ಡಿ.ದೇವರಾಜ ಅರಸು ರಸ್ತೆ ಹಿಂಭಾಗದಲ್ಲಿರುವ ಸಮುದಾಯ ಭವನದ ಮೊದಲ ಮಹಡಿ, ಸ್ಟೇರ್ಕೇಸ್, ಶೌಚಾಲಯ ನಿರ್ಮಾಣ ಸೇರಿದಂತೆ 20 ಲಕ್ಷ ರೂ. ಅಂದಾಜಿನ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಎಲ್.ನಾಗೇಂದ್ರ, ಸುಮಾರು 22 ಲಕ್ಷ ರೂ. ಅಂದಾಜು ಮೊತ್ತದಲ್ಲಿ ಕುಂಬಾರ ಕೊಪ್ಪಲಿನ ಆಶ್ರಯ ಬಡಾವಣೆಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ, ವಾಣಿವಿಲಾಸ ನೀರು ಸರಬರಾಜು…

ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಜಿಲ್ಲಾಡಳಿತದ ಕ್ರಮಕ್ಕೆ ಖಂಡನೆ
ಮೈಸೂರು

ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಜಿಲ್ಲಾಡಳಿತದ ಕ್ರಮಕ್ಕೆ ಖಂಡನೆ

January 8, 2019

ಮೈಸೂರು,ಜ.7-ಭಾರತ್ ಬಂದ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿರುವ ಜಿಲ್ಲಾಡಳಿತದ ಕ್ರಮವನ್ನು ರಾಜ್ಯ ಖಾಸಗಿ ಸಿಬಿಎಸ್‍ಇ ಮತ್ತು ಐಸಿಎಸ್‍ಇ ಆಡಳಿತ ಮಂಡಳಿ ಸಂಘದ ಉಪಾಧ್ಯಕ್ಷರೂ ಆದ ಕೌಟಿಲ್ಯ ವಿದ್ಯಾಲಯದ ಅಧ್ಯಕ್ಷ ಆರ್.ರಘು ಖಂಡಿಸಿದ್ದಾರೆ. ಕೆಲವು ಕಾರ್ಮಿಕ ಸಂಘಟನೆಗಳು ಜ.8 ಹಾಗೂ 9ರಂದು ಭಾರತ್ ಬಂದ್‍ಗೆ ಕರೆ ನೀಡಿವೆ. ಆದರೆ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಸಮೀಪಿಸುತ್ತಿದ್ದು, ಪಠ್ಯ ಬೋಧನೆ ಪೂರ್ಣಗೊಳಿಸಲು ಕಾಲಾವಕಾಶದ ಕೊರತೆ ಎದುರಾಗಿದೆ. ಹಾಗಾಗಿ ಮೈಸೂ ರಿನ ಖಾಸಗಿ ಶಾಲಾ ಕಾಲೇಜುಗಳನ್ನು ಬಂದ್ ದಿನಗಳಲ್ಲೂ ನಡೆಸಲು ನಿರ್ಧರಿಸಿ, ಸೂಕ್ತ ರಕ್ಷಣೆ…

ಯಾತ್ರಾ ಸ್ಥಳಗಳ ಅಭಿವೃದ್ಧಿ   ಯೋಜನೆಗೆ ಚಾಮುಂಡಿ ಬೆಟ್ಟ ಆಯ್ಕೆ: ಪ್ರಧಾನಿ   ಮೋದಿಗೆ ನಗರ ಬಿಜೆಪಿ ಧನ್ಯವಾದ
ಮೈಸೂರು

ಯಾತ್ರಾ ಸ್ಥಳಗಳ ಅಭಿವೃದ್ಧಿ ಯೋಜನೆಗೆ ಚಾಮುಂಡಿ ಬೆಟ್ಟ ಆಯ್ಕೆ: ಪ್ರಧಾನಿ ಮೋದಿಗೆ ನಗರ ಬಿಜೆಪಿ ಧನ್ಯವಾದ

January 8, 2019

ಮೈಸೂರು: ಕೇಂದ್ರ ಸರ್ಕಾರವು ಯಾತ್ರಾ ಸ್ಥಳಗಳ ಅಭಿವೃದ್ಧಿ ಯೋಜನೆಯಡಿ ಚಾಮುಂಡಿ ಬೆಟ್ಟವನ್ನು ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರಕ್ಕೆ ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್. ಮಂಜುನಾಥ್ ಧನ್ಯವಾದ ಅರ್ಪಿಸಿದ್ದಾರೆ. ಪುರಿ, ದ್ವಾರಕೆ, ಅಮರಾವತಿ, ಗಯಾ, ಅಮೃತಸರ, ಅಜ್ಮೀರ್, ಕಾಂಚಿಪುರ, ವಾರಣಾಸಿ ಮತ್ತು ಮಥುರಾ ತೀರ್ಥ ಕ್ಷೇತ್ರಗಳ ಜೊತೆಗೆ ಚಾಮುಂಡಿ ಬೆಟ್ಟವನ್ನು ಅಭಿವೃದ್ಧಿಪಡಿಸುವ ನಿರ್ಣಯಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಈ ಯೋಜನೆಯಡಿ 100 ಕೋಟಿ ವೆಚ್ಚದಲ್ಲಿ ಚಾಮುಂಡಿಬೆಟ್ಟವನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದರಿಂದಾಗಿ ಯಾವುದೇ…

ಬೇನಾಮಿ ಆಸ್ತಿ: ಡಿಕೆಶಿ ಬಂಧನ ಸಾಧ್ಯತೆ
ಮೈಸೂರು

ಬೇನಾಮಿ ಆಸ್ತಿ: ಡಿಕೆಶಿ ಬಂಧನ ಸಾಧ್ಯತೆ

January 8, 2019

ಬೆಂಗಳೂರು: ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ 110 ಕೋಟಿ ರೂ.ಗೂ ಹೆಚ್ಚು ಬೇನಾಮಿ ಆಸ್ತಿ ಹೊಂದಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತನಿಖೆಯಿಂದ ಬೆಳಕಿಗೆ ಬಂದಿದ್ದು, ಸದ್ಯದಲ್ಲೇ ಅವರು ಬಂಧನವಾಗುವ ಸಾಧ್ಯತೆ ಇದೆ ಎಂದು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ದಾಳಿ ವೇಳೆ ಲಭ್ಯವಾದ ಆಸ್ತಿಗಿಂತಲೂ ಹೆಚ್ಚಿನ ಆಸ್ತಿ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು…

ಮೈಸೂರಲ್ಲಿ ಮೃಗಾಲಯಗಳ ಪಶು   ವೈದ್ಯರ ರಾಷ್ಟ್ರೀಯ ಕಾರ್ಯಾಗಾರ ಆರಂಭ
ಮೈಸೂರು

ಮೈಸೂರಲ್ಲಿ ಮೃಗಾಲಯಗಳ ಪಶು ವೈದ್ಯರ ರಾಷ್ಟ್ರೀಯ ಕಾರ್ಯಾಗಾರ ಆರಂಭ

January 8, 2019

ಮೈಸೂರು: ಮೃಗಾಲಯಗಳ ಖ್ಯಾತಿ ಹಾಗೂ ಕುಖ್ಯಾತಿಗೆ ಪಶುವೈದ್ಯರ ಪಾತ್ರ ಪ್ರಮುಖವಾಗಿದೆ ಎಂದು ನವದೆಹಲಿ ಕೇಂದ್ರ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ.ಅನೂಪ್ ಕುಮಾರ್ ನಾಯಕ್ ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ಮೃಗಾಲಯದಲ್ಲಿ ಸೋಮವಾರ ಆರಂಭವಾದ ಮೂರು ದಿನಗಳ `ಮೃಗಾಲಯಗಳ ಪಶು ವೈದ್ಯರ’ ಕಾರ್ಯಾಗಾರ ಉದ್ಘಾಟಿಸಿ ಮಾತ ನಾಡಿದ ಅವರು, ದೇಶದ ಯಾವುದೇ ಮೃಗಾಲಯಕ್ಕೆ ಒಳ್ಳೆಯ ಅಥವಾ ಕೆಟ್ಟ ಹೆಸರು ಬಂದರೆ, ಅದರ ಹಿಂದೆ ಅಲ್ಲಿನ ಅಧಿಕಾರಿಗಳಿಗಿಂತ ಪಶು ವೈದ್ಯರ ಪಾತ್ರ ಮುಖ್ಯವಾಗಿರುತ್ತದೆ. ಪ್ರಾಣಿಗಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡುವ…

1 1,189 1,190 1,191 1,192 1,193 1,611
Translate »