ಮೈಸೂರು

ನಿಗಮ-ಮಂಡಳಿ, ಸಂಸದೀಯ ಕಾರ್ಯದರ್ಶಿ   ಪಟ್ಟಿಗೆ ಸಿಎಂ ಕುಮಾರಸ್ವಾಮಿ ಅಂಕಿತ
ಮೈಸೂರು

ನಿಗಮ-ಮಂಡಳಿ, ಸಂಸದೀಯ ಕಾರ್ಯದರ್ಶಿ ಪಟ್ಟಿಗೆ ಸಿಎಂ ಕುಮಾರಸ್ವಾಮಿ ಅಂಕಿತ

January 7, 2019

ಬೆಂಗಳೂರು: ನಿಗಮ ಮಂಡಳಿ ಹಾಗೂ ಸಂಸದೀಯ ಕಾರ್ಯದರ್ಶಿಗಳ ಪಟ್ಟಿಗೆ ಭಾನುವಾರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಂಕಿತ ಹಾಕಿದ್ದು, ಕಾಂಗ್ರೆಸ್ ನಿಂದ ನೀಡಿದ್ದ ಪಟ್ಟಿಯಲ್ಲಿ 6 ಶಾಸಕರನ್ನು ಕೈಬಿಟ್ಟಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರುಗಳು ಅಂತಿಮ ಗೊಳಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಒಪ್ಪಿಗೆ ಪಡೆದು ನೀಡಿದ್ದ ಪಟ್ಟಿಯಲ್ಲಿ 6 ಶಾಸಕರನ್ನು ಕೈಬಿಟ್ಟಿರುವುದು ಕಾಂಗ್ರೆಸ್ ಪಾಳೆಯದಲ್ಲಿ…

ಕೆಆರ್‍ಎಸ್ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿ  ಸರ್ಕಾರದಿಂದ ಸಲಹಾ ಸಮಿತಿ ರಚನೆ
ಮೈಸೂರು

ಕೆಆರ್‍ಎಸ್ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿ ಸರ್ಕಾರದಿಂದ ಸಲಹಾ ಸಮಿತಿ ರಚನೆ

January 7, 2019

ಮೈಸೂರು: ರಾಜ್ಯ ಸರ್ಕಾರ ಬೃಂದಾ ವನ ಗಾರ್ಡನ್ ಅನ್ನು ಡಿಸ್ನಿ ಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಸಾಧಕ-ಬಾಧÀಕವನ್ನು ಚರ್ಚಿಸಿ ವರದಿ ಸಲ್ಲಿಸಲು 29 ಸದಸ್ಯರುಳ್ಳ ಸಲಹಾ ಸಮಿತಿಯೊಂದನ್ನು ರಚಿಸಿದೆ. ಮಂಡ್ಯ ಜಿಲ್ಲೆಯ ಬೃಂದಾವನ ಉದ್ಯಾನವನ (ಕೆಆರ್‍ಎಸ್) ವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಮುಂದಾಗಿದ್ದು, ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಪ್ರಸ್ತುತ ಇರುವ ಉದ್ಯಾನವನದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ನಡೆಸಲು ಉದ್ದೇಶಿಸಿದೆ. ಈ ನಡುವೆ ಸಾರ್ವಜನಿಕ ವಲಯ ದಿಂದ ವಿರೊಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಡಿಸ್ನಿ ಲ್ಯಾಂಡ್…

ಬಸ್ ಪ್ರಯಾಣ ದರ ಹೆಚ್ಚಳ ವಾರದಲ್ಲಿ ನಿರ್ಧಾರ  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಮೈಸೂರು

ಬಸ್ ಪ್ರಯಾಣ ದರ ಹೆಚ್ಚಳ ವಾರದಲ್ಲಿ ನಿರ್ಧಾರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

January 7, 2019

ಹುಬ್ಬಳ್ಳಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ಸಂಬಂಧ ಇನ್ನೊಂದು ವಾರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಎಲ್ಲಾ ಸಾರಿಗೆ ಸಂಸ್ಥೆಗಳೂ ಆರ್ಥಿಕವಾಗಿ ಸಂಕಷ್ಟದಲ್ಲಿವೆ. ಹೀಗಾಗಿ ಪ್ರಯಾಣ ದರ ಹೆಚ್ಚಿಸಬೇಕೆಂಬ ಬೇಡಿಕೆ ಇದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಈ ಹಿಂದೆ ತೈಲ ಬೆಲೆ ಏರಿಕೆಯಾದಾಗ ಅವು ಗಳ ಮೇಲಿನ ತೆರಿಗೆ ಪ್ರಮಾಣವನ್ನು ಕಡಿಮೆ ಮಾಡಲಾಗಿತ್ತು. ಈಗ ತೈಲ ಬೆಲೆ ಕಡಿಮೆಯಾಗಿ ರುವುದರಿಂದ ಏರಿಸಲಾಗಿದೆ. ಇಷ್ಟಾದರೂ ರಾಜ್ಯ ದಲ್ಲಿನ…

ಆಂಗ್ಲ ಮಾಧ್ಯಮಕ್ಕೆ ವಿರೋಧ   ಸೇರಿ ಐದು ನಿರ್ಣಯ ಅಂಗೀಕಾರ
ಮೈಸೂರು

ಆಂಗ್ಲ ಮಾಧ್ಯಮಕ್ಕೆ ವಿರೋಧ ಸೇರಿ ಐದು ನಿರ್ಣಯ ಅಂಗೀಕಾರ

January 7, 2019

ಧಾರವಾಡ: 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆ ಬಿದ್ದಿದ್ದು, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವ ನಿರ್ಧಾರ ವನ್ನು ಸರ್ಕಾರ ಕೈ ಬಿಡಬೇಕು ಎಂದು ಒಕ್ಕೊರಲಿನ ನಿರ್ಣಯ ಕೈಗೊಳ್ಳಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕನ್ನಡ ಸಾಹಿತ್ಯ ಸಮ್ಮೇಳನ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪೂರ್ವ ಪ್ರಾಥಮಿಕ ಹಂತದಿಂದ 7ನೇ ತರಗತಿ ವರೆಗಿನ ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀ ಕರಣ ಮಾಡಬೇಕು ಎಂದು ಆಗ್ರಹಿಸಿದೆ….

ಇನ್ನು ಮುಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ  ಪೂರ್ವ ಸಿದ್ಧತಾ ಪರೀಕ್ಷೆ
ಮೈಸೂರು

ಇನ್ನು ಮುಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಪೂರ್ವ ಸಿದ್ಧತಾ ಪರೀಕ್ಷೆ

January 7, 2019

ಬೆಂಗಳೂರು: ಈ ವರ್ಷದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಹಿಂದೆ ಪ್ರಾಂಶುಪಾಲರ ಸಂಘದಿಂದ ನಡೆಸುತ್ತಿದ್ದ ಪರೀಕ್ಷೆಯಲ್ಲಿ ಹೆಚ್ಚಿನ ರೀತಿಯ ಚಟುವಟಿಕೆ ಕಂಡು ಬಾರದ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯೇ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಪ್ರಶ್ನೆ ಪತ್ರಿಕೆಗಾಗಿ ಹಿಂದಿನ ವರ್ಷದ ಎರಡು ಸೆಟ್ ಪ್ರಶ್ನೆ ಪತ್ರಿಕೆಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಎಲ್ಲಾ ವಿಷಯಗಳ ಪರಿಣತ ರನ್ನು ಬಳಸಿಕೊಂಡು ಅತ್ಯುತ್ತಮ ರೀತಿಯಲ್ಲಿ ಪ್ರಶ್ನೆ…

ಜ.8, 9 ಕಾರ್ಮಿಕ ಸಂಘಟನೆಗಳ ದೇಶವ್ಯಾಪಿ ಮುಷ್ಕರ
ಮೈಸೂರು

ಜ.8, 9 ಕಾರ್ಮಿಕ ಸಂಘಟನೆಗಳ ದೇಶವ್ಯಾಪಿ ಮುಷ್ಕರ

January 7, 2019

ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಜನಸಾಮಾನ್ಯರಿಗೆ ಬಂದ್ ಬಿಸಿ ತಟ್ಟಲಿದ್ದು, ಜ.8, 9ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಯಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾ ಯಿಸಿ ಜ.8, 9ರಂದು ಕಾರ್ಮಿಕ ಸಂಘ ಟನೆಗಳು ದೇಶವ್ಯಾಪಿ ಬಂದ್‍ಗೆ ಕರೆ ನೀಡಿದ್ದು, ಬೇಡಿಕೆ ಈಡೇರಿಕೆಗೆ ಆಗ್ರ ಹಿಸಿ ಸಾರಿಗೆ ನೌಕರರು ಸಿಡಿದೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ಕೆಎಸ್‍ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್‍ಗಳು ರಸ್ತೆಗಿಳಿಯುವುದಿಲ್ಲ. ಅಂದು ಆಟೋ, ಕ್ಯಾಬ್ ಕೂಡಾ ರಸ್ತೆಗೆ ಇಳಿಯುವು ದಿಲ್ಲ. ಆಸ್ಪತ್ರೆ, ಔಷಧಿ ಅಂಗಡಿ, ಆಂಬುಲೆನ್ಸ್ ಎಂದಿನಂತೆ…

ಬದಲಾದ ಜೀವನಶೈಲಿ, ಆಹಾರ   ಪದ್ಧತಿ ದೋಷದಿಂದ ಕ್ಯಾನ್ಸರ್
ಮೈಸೂರು

ಬದಲಾದ ಜೀವನಶೈಲಿ, ಆಹಾರ ಪದ್ಧತಿ ದೋಷದಿಂದ ಕ್ಯಾನ್ಸರ್

January 7, 2019

ಮೈಸೂರು: ಬದಲಾದ ಜೀವನಶೈಲಿ ಹಾಗೂ ಆಹಾರ ಪದ್ಧತಿ ಯಲ್ಲಿನ ದೋಷದಿಂದಾಗಿ ಕ್ಯಾನ್ಸರ್ ಹರಡು ತ್ತಿದ್ದು, ಸುಧಾರಣೆಯಾಗದಿದ್ದರೆ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಬೆಂಗಳೂರಿನ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯ ವ್ಯವ ಸ್ಥಾಪಕ ನಿರ್ದೇಶಕ ಡಾ. ಬಿ.ಎಸ್. ಶ್ರೀನಾಥ್ ವಿಷಾದ ವ್ಯಕ್ತಪಡಿಸಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂನಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಭಾನು ವಾರ ಮಾಜಿ ಸಚಿವ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ನಡೆದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಾಗೂ ಜಾಗೃತಿ ಸಭೆ ಯನ್ನು ಉದ್ಘಾಟಿಸಿ ಮಾತನಾಡಿದ ಅವರು,…

ಜ್ಯೋತಿಷ್ಯದ ಬಗೆಗಿನ ತಪ್ಪು ತಿಳಿವಳಿಕೆ ನಿವಾರಿಸಿ
ಮೈಸೂರು

ಜ್ಯೋತಿಷ್ಯದ ಬಗೆಗಿನ ತಪ್ಪು ತಿಳಿವಳಿಕೆ ನಿವಾರಿಸಿ

January 7, 2019

ಮೈಸೂರು: ಜ್ಯೋತಿಷ್ಯ ಶಾಸ್ತ್ರದ ಬಗ್ಗೆ ಸಮಾಜದಲ್ಲಿರುವ ತಪ್ಪು ತಿಳಿವಳಿಕೆಯನ್ನು ನಿವಾರಿಸುವ ಮಹತ್ವದ ಜವಾಬ್ದಾರಿ ಜ್ಯೋತಿಷ್ಯ ವಲಯದ ಮೇಲಿದೆ ಎಂದು ಕರ್ನಾಟಕ ಸಂಸ್ಕøತ ವಿಶ್ವವಿದ್ಯಾನಿಲಯದ ಉಪಕುಲಸಚಿವ ಮತ್ತು ಹಣಕಾಸು ಅಧಿಕಾರಿ ವಿದ್ವಾನ್ ಪ್ರಕಾಶ್ ಪಾಗೋಜಿ ಹೇಳಿದರು. ಮೈಸೂರಿನ ಮುಕ್ತ ವಿವಿಯ ಕಾವೇರಿ ಸಭಾಂಗಣದಲ್ಲಿ ಶ್ರೀ ಮಾಯಕಾರ ಗುರು ಕುಲ ಭಾನುವಾರ ಹಮ್ಮಿಕೊಂಡಿದ್ದ 2ನೇ ವೇದಾಂಗ ಜ್ಯೋತಿಷ್ಯ ಸಮ್ಮೇಳನ ಉದ್ಘಾ ಟಿಸಿದ ಅವರು, ಹುಟ್ಟಿನಿಂದ ಹಿಡಿದು ಸಾವಿನವರೆಗೆ ಜ್ಯೋತಿಷ್ಯಶಾಸ್ತ್ರ ಮನುಷ್ಯನ ಜೀವನದಲ್ಲಿ ಅಗಾಧ ಪರಿಣಾಮ ಬೀರ ಲಿದೆ. ಶಾಸ್ತ್ರದ ವಿಷಯ…

ಜ.13ರಂದು ಮೈಸೂರಲ್ಲಿ ರಾಷ್ಟ್ರ ಮಟ್ಟದ ಶ್ವಾನ ಸ್ಪರ್ಧೆ
ಮೈಸೂರು

ಜ.13ರಂದು ಮೈಸೂರಲ್ಲಿ ರಾಷ್ಟ್ರ ಮಟ್ಟದ ಶ್ವಾನ ಸ್ಪರ್ಧೆ

January 7, 2019

ಮೈಸೂರು: ಕೆನೈನ್ ಕ್ಲಬ್ ಆಫ್ ಮೈಸೂರು ಆಶ್ರಯದಲ್ಲಿ ಜ.13 ರಂದು ರಾಷ್ಟ್ರ ಮಟ್ಟದ ಶ್ವಾನ ಸ್ಪರ್ಧೆ ಆಯೋಜಿಸಲಾಗಿದ್ದು, ದೇಶದ ವಿವಿಧ ಕಡೆಗಳಿಂದ ನಾನಾ ತಳಿಯ 300ಕ್ಕೂ ಹೆಚ್ಚು ಶ್ವಾನಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಕೆನೈನ್ ಕ್ಲಬ್ ಆಫ್ ಮೈಸೂರು ಅಧ್ಯಕ್ಷ ಬಿ.ಪಿ.ಮಂಜುನಾಥ್ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸ್ಪರ್ಧೆ ಕುರಿತ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಶ್ವಾನ ಸ್ಪರ್ಧೆಯ ವಿವರಗಳನ್ನು ನೀಡಿದರು. ಅಂದು ಬೆಳಿಗ್ಗೆ 9.30 ಗಂಟೆಗೆ ಮೈಸೂರು ಜಿಲ್ಲಾಧಿಕಾರಿ ಕಚೇರಿ…

ಪ್ರೊ.ಭಗವಾನ್ ವಿರುದ್ಧ ವ್ಯವಸ್ಥಿತ ಸಂಚು  ಪರಿಷತ್ ಸದಸ್ಯ ಪುಟ್ಟಸಿದ್ದಶೆಟ್ಟಿ ಆರೋಪ
ಮೈಸೂರು

ಪ್ರೊ.ಭಗವಾನ್ ವಿರುದ್ಧ ವ್ಯವಸ್ಥಿತ ಸಂಚು ಪರಿಷತ್ ಸದಸ್ಯ ಪುಟ್ಟಸಿದ್ದಶೆಟ್ಟಿ ಆರೋಪ

January 7, 2019

ಮೈಸೂರು: ಚಿಂತಕ ಕೆ.ಎಸ್.ಭಗವಾನ್ ವಿರುದ್ಧ ಸಮಾಜದಲ್ಲಿ ಅಸಹನೆ ಮೂಡುವಂತೆ ವ್ಯವಸ್ಥಿತ ಸಂಚು ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಪುಟ್ಟಸಿದ್ದಶೆಟ್ಟಿ ಆರೋಪಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಕರ್ನಾಟಕ ದಲಿತ ವೇಲ್‍ಫೇರ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದ ಯಜಮಾನರು ಎಂದುಕೊಂಡವರು ಪ್ರೊ.ಭಗವಾನ್ ಅವರ ವಿರುದ್ಧ ಸಮಾಜವನ್ನು ಕೆರಳಿಸಲು ಸಾಮಾಜಿಕ ಜಾಲತಾಣಗಳನ್ನು ಪರಿಣಾಮ ಕಾರಿಯಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆಪಾದಿಸಿದರು. ಕೆಲ ವಿದ್ಯುನ್ಮಾನ ಮಾಧ್ಯಮಗಳೂ ಕೆ.ಎಸ್.ಭಗವಾನ್ ವಿರುದ್ಧ ಸಮರ ಸಾರಿ ದಂತೆ ಕಾರ್ಯಕ್ರಮ…

1 1,191 1,192 1,193 1,194 1,195 1,611
Translate »