ಮೈಸೂರು

ಮೈಸೂರು ರಾಜೀವ್‍ನಗರದಲ್ಲಿ ಅತಿಕ್ರಮಣವಾಗಿದ್ದ   17 ಕೋಟಿ ಮೌಲ್ಯದ ಸರ್ಕಾರಿ ಭೂಮಿ ತೆರವು
ಮೈಸೂರು

ಮೈಸೂರು ರಾಜೀವ್‍ನಗರದಲ್ಲಿ ಅತಿಕ್ರಮಣವಾಗಿದ್ದ 17 ಕೋಟಿ ಮೌಲ್ಯದ ಸರ್ಕಾರಿ ಭೂಮಿ ತೆರವು

January 3, 2019

ಮೈಸೂರು: ಸರ್ಕಾರಿ ಆಸ್ತಿ ಕಬಳಿಸಿರುವವರ ವಿರುದ್ಧ ಸಮರ ಸಾರಿರುವ ಮೈಸೂರು ಜಿಲ್ಲಾಡಳಿತ, ಬುಧವಾರ ಬೆಳಿಗ್ಗೆ ಮೈಸೂರಿನ ರಾಜೀವ್‍ನಗರದಲ್ಲಿನ ಕ್ಯಾತಮಾರನಹಳ್ಳಿ ಸರ್ವೆ ನಂ 84ರ 17 ಕೋಟಿ ರೂ. ಮೌಲ್ಯದ 1.30 ಎಕರೆ ಸರ್ಕಾರಿ ಭೂಮಿಯನ್ನು ವಶಕ್ಕೆ ತೆಗೆದುಕೊಂಡಿದೆ. ಈ ಭೂಮಿಯನ್ನು ನಾಲ್ಕೈದು ಮಂದಿ ಕಬಳಿಸಲು, ಕಾಂಪೌಂಡ್ ಹಾಗೂ ಮಳಿಗೆ ನಿರ್ಮಾಣ ಕಾಮಗಾರಿ ಆರಂಭಿಸಿದ್ದರು. ಕಳೆದ ನಾಲ್ಕು ದಿನದ ಹಿಂದೆ ಕಂದಾಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರಲ್ಲದೆ, ಮಳಿಗೆ ಹಾಗೂ ಕಾಂಪೌಂಡ್ ಕಾಮಗಾರಿ ಮುಂದುವರಿಸದಂತೆ ಎಚ್ಚರಿಸಿದ್ದರು. ಆದರೂ ಅಧಿಕಾರಿಗಳ…

ಮೇಕೆದಾಟು ವಿಷಯದಲ್ಲಿ ಲೋಕಸಭೆಯಲ್ಲಿ ಎಐಎಡಿಎಂಕೆ   ಪುಂಡಾಟ:26 ಸಂಸದರ ಅಮಾನತು
ಮೈಸೂರು

ಮೇಕೆದಾಟು ವಿಷಯದಲ್ಲಿ ಲೋಕಸಭೆಯಲ್ಲಿ ಎಐಎಡಿಎಂಕೆ ಪುಂಡಾಟ:26 ಸಂಸದರ ಅಮಾನತು

January 3, 2019

ನವದೆಹಲಿ: ಮೇಕೆದಾಟು ಯೋಜನೆಯನ್ನು ವಿರೋಧಿಸಿ ಎಐಎಡಿಎಂಕೆ ಸದಸ್ಯರು ಲೋಕಸಭೆಯಲ್ಲಿ ಪುಂಡಾಟ ನಡೆಸಿದ್ದು, ಇದರಿಂದ ಕೆರಳಿದ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಆ ಪಕ್ಷದ 26 ಸಂಸದ ರನ್ನು ಅಮಾನತು ಮಾಡಿದ್ದಾರೆ. ಮೇಕೆದಾಟುವಿನಲ್ಲಿ ಜಲಾ ಶಯ ನಿರ್ಮಾಣಕ್ಕೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿತ್ತು. ಇದನ್ನು ಸಹಿಸದ ತಮಿಳು ನಾಡು ಸರ್ಕಾರ ಕ್ಯಾತೆ ತೆಗೆಯುತ್ತಿತ್ತು. ಇಂದು ಲೋಕಸಭೆ ಕಲಾಪದ ಸಮಯದಲ್ಲಿ ಎಐಎಡಿಎಂಕೆ ಪಕ್ಷದ 26 ಸಂಸದರು ಗಲಾಟೆ ಮಾಡಿದ್ದರು. ಈ ವೇಳೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು…

ರೈತರಿಗೆ ಪ್ರಧಾನಿ ಮೋದಿ ಬಂಪರ್ ಕೊಡುಗೆ?
ಮೈಸೂರು

ರೈತರಿಗೆ ಪ್ರಧಾನಿ ಮೋದಿ ಬಂಪರ್ ಕೊಡುಗೆ?

January 3, 2019

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಗುರುವಾರ) ಪಂಜಾಬಿನ ಗುರುದಾಸ್‍ಪುರದಲ್ಲಿ 2019ನೇ ವರ್ಷದ ಪ್ರಥಮ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದು, ಈ ವೇಳೆ ದೇಶದ ರೈತರಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರತೀ ರೈತರಿಗೆ ಎಕರೆಗೆ 4 ಸಾವಿರ ನಗದು ಸಹಾಯ ಧನ ನೀಡುವು ದರ ಜೊತೆಗೆ ಬಡ್ಡಿ ರಹಿತವಾಗಿ ಸಾಲ ನೀಡುವ ಯೋಜನೆಯನ್ನು ಅವರು ಪ್ರಕಟಿಸಲಿದ್ದಾರೆನ್ನಲಾಗಿದೆ. ರೈತರಿಗೆ ನಿಶ್ಚಿತ ಮಾಸಿಕ ಆದಾಯ ಬರುವಂತಹ ಒಂದು ಯೋಜನೆಯನ್ನು ಅವರು ಸಿದ್ಧಪಡಿಸಿಕೊಂಡಿದ್ದಾರೆ. ಅಲ್ಲದೇ ಸರ್ಕಾರ ನಿಗದಿಪಡಿಸುವ…

ಹನಿಟ್ರ್ಯಾಪ್: ಹಾಸನ ಜಿಲ್ಲಾ ಪೊಲೀಸರಿಂದ ಮಹಿಳೆ ಸೇರಿ ಐವರ ಬಂಧನ
ಮೈಸೂರು

ಹನಿಟ್ರ್ಯಾಪ್: ಹಾಸನ ಜಿಲ್ಲಾ ಪೊಲೀಸರಿಂದ ಮಹಿಳೆ ಸೇರಿ ಐವರ ಬಂಧನ

January 3, 2019

ಹಾಸನ: ಪುರುಷರನ್ನು ಹನಿಟ್ರ್ಯಾಪ್‍ಗೆ ಸಿಲುಕಿಸಿಕೊಂಡು ಹಣ ಸುಲಿಗೆ ಮಾಡು ತ್ತಿದ್ದ ಜಾಲವನ್ನು ಭೇದಿಸಿದ ಹಾಸನ ಜಿಲ್ಲಾ ಪೊಲೀಸರು ಮಹಿಳೆ ಸೇರಿ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಐವರು ಒಟ್ಟು ಐದು ಹನಿಟ್ರ್ಯಾಪ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಅದರಲ್ಲಿ ಮೂರು ಪ್ರಕರಣಗಳು ಮಾತ್ರ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ. ಎರಡು ಪ್ರಕರಣಗಳಲ್ಲಿ ಹನಿಟ್ರ್ಯಾಪ್‍ಗೆ ಒಳ ಗಾದವರು ದೂರು ನೀಡಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಪ್ರಕಾಶ್‍ಗೌಡ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೂಲತಃ ತುಮಕೂರು ಜಿಲ್ಲೆ ತುರವೇ ಕೆರೆ ತಾಲೂಕು…

ಜ.5ರಂದು ರಮಾಗೋವಿಂದ ರಾಷ್ಟ್ರೀಯ ಪುರಸ್ಕಾರ ಪ್ರದಾನ
ಮೈಸೂರು

ಜ.5ರಂದು ರಮಾಗೋವಿಂದ ರಾಷ್ಟ್ರೀಯ ಪುರಸ್ಕಾರ ಪ್ರದಾನ

January 3, 2019

ಮೈಸೂರು: ಶ್ರೀಮತಿ ರಮಾಬಾಯಿ ಚಾರಿಟಬಲ್ ಫೌಂಡೇಷನ್, ಎಂ.ಗೋಪಿನಾಥ್ ಶೆಣೈ ಚಾರಿಟಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಜ.5ರÀಂದು ರಮಾ ಗೋವಿಂದ ರಾಷ್ಟ್ರೀಯ ಪುರಸ್ಕಾರ-2019 ಸಮಾರಂಭ ಆಯೋಜಿಸಲಾಗಿದೆ ಎಂದು ಟ್ರಸ್ಟ್‍ನ ಸದಸ್ಯ ಜಯರಾಮ ಪಾಟೀಲ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 6ಕ್ಕೆ ಮೈಸೂರಿನ ಕರ್ನಾಟಕ ಕಲಾಮಂದಿ ರದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯಕ ಮತ್ತು ಲೇಖಕ ಟಿ.ಎಂ.ಕೃಷ್ಣ ಸಮಾ ರಂಭ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು. ಎಂ.ರಮಾನಾಥ ಶೆಣೈ ದಂಪತಿ,…

ಯೋಜನೆಗೆ ಬಿಜೆಪಿ ತೀವ್ರ ವಿರೋಧ: ಹೋರಾಟದ ಎಚ್ಚರಿಕೆ
ಮೈಸೂರು

ಯೋಜನೆಗೆ ಬಿಜೆಪಿ ತೀವ್ರ ವಿರೋಧ: ಹೋರಾಟದ ಎಚ್ಚರಿಕೆ

January 3, 2019

ಬೆಂಗಳೂರು: ಪರಿಸರ ಪ್ರೇಮಿಗಳು ಹಾಗೂ ನಗರದ ನಾಗರಿಕರ ಹೋರಾಟಕ್ಕೆ ಮಣಿದು ಶಿವಾನಂದ ವೃತ್ತದಿಂದ ಹೆಬ್ಬಾಳ ಫ್ಲೈಓವರ್‍ವರೆಗೆ ನಿರ್ಮಿಸಲು ಉದ್ದೇಶಿಸಿದ್ದ ಸ್ಟೀಲ್ ಬ್ರಿಡ್ಜ್ ಯೋಜನೆ ಕೈಬಿಟ್ಟಿದ್ದ ಸರ್ಕಾರ ಮತ್ತೆ ಈ ದುಸ್ಸಾಹಸಕ್ಕೆ ಮುಂದಾಗಿದ್ದು, ಯೋಜನೆ ಸಾಕಾರಗೊಳ್ಳಲು ಬಿಡುವುದಿಲ್ಲ ಎಂದು ರಾಜ್ಯ ಬಿಜೆಪಿ ಸ್ಪಷ್ಟಪಡಿಸಿದೆ. ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ನಾಯಕರಾದ ಕಟ್ಟಾಸುಬ್ರಹ್ಮಣ್ಯ ನಾಯ್ಡು ಮತ್ತು ಬಿ.ಜೆ.ಪುಟ್ಟಸ್ವಾಮಿ, ಹಿಂದಿನ ಸರ್ಕಾರದ ಅವಧಿಯಲ್ಲೇ ಸ್ಟೀಲ್ ಬ್ರಿಡ್ಜ್ ನಿರ್ಮಾಣದಿಂದ ಹಿಂದೆ ಸರಿಯಲಾಗಿತ್ತು, ಪುನಃ ಮುಂದಾದರೆ ಪರಿಸರವಾದಿಗಳು, ನಗರ ನಾಗರಿಕರ ಸಹಕಾರದೊಂದಿಗೆ ಮತ್ತೆ ಹೋರಾಟ…

ಕೇರಳದ ಶಬರಿಮಲೆ ವಿಚಾರದಲ್ಲಿ ನಡೆಯುತ್ತಿರುವ ಪರ-ವಿರುದ್ಧ ಚರ್ಚೆ ಒಳ್ಳೆ ರೀತಿಯದ್ದಲ್ಲ
ಮೈಸೂರು

ಕೇರಳದ ಶಬರಿಮಲೆ ವಿಚಾರದಲ್ಲಿ ನಡೆಯುತ್ತಿರುವ ಪರ-ವಿರುದ್ಧ ಚರ್ಚೆ ಒಳ್ಳೆ ರೀತಿಯದ್ದಲ್ಲ

January 3, 2019

ಮೈಸೂರು: ಕೇರ ಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವ ಸ್ಥಾನಕ್ಕೆ ಮಹಿಳೆಯರು ಪ್ರವೇಶಿಸುವ ವಿಚಾರ ದಲ್ಲಿ ನಡೆಯುತ್ತಿರುವ ಪರ-ವಿರೋಧ ಚರ್ಚೆಗಳು ಒಳ್ಳೆಯ ರೀತಿಯಲ್ಲಿ ಆಗು ತ್ತಿಲ್ಲ. ಧಾರ್ಮಿಕ ಕಟ್ಟುಪಾಡುಗಳಿಗೆ ಆಕ್ರಮಣದ ರೀತಿಯಲ್ಲಿ ಚರ್ಚೆಯಾಗು ವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗ ಲಕ್ಷ್ಮಿಬಾಯಿ ಆತಂಕ ವ್ಯಕ್ತಪಡಿಸಿದರು. ನಗರದ ಜಲದರ್ಶಿನಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಬರಿಮಲೆಗೆ ಮಹಿಳೆಯರಿಬ್ಬರ ಪ್ರವೇಶ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಪ್ರತಿಕ್ರಿಯೆ ನೀಡಿದ ಅವರು, ಮಹಿಳಾ ಸಮಾನತೆ ಹೆಸರಿನಲ್ಲಿ…

`ರಂಗನತಿಟ್ಟು’ ಪಕ್ಷಿಧಾಮದ ಪುನಶ್ಚೇತನ ಕಾಮಗಾರಿ ಆರಂಭ
ಮೈಸೂರು

`ರಂಗನತಿಟ್ಟು’ ಪಕ್ಷಿಧಾಮದ ಪುನಶ್ಚೇತನ ಕಾಮಗಾರಿ ಆರಂಭ

January 3, 2019

ಮೈಸೂರು: ಕೇರಳದ ವೈನಾಡು ಹಾಗೂ ಕಾವೇರಿ ಕಣಿವೆಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕೆಆರ್‍ಎಸ್‍ಗೆ ಒಳಹರಿವು ಹೆಚ್ಚಿ ಆ.16ರಂದು ಜಲಾಶಯದಿಂದ 1.20 ಲಕ್ಷ ಕ್ಯೂಸೆಕ್ಸ್ ನೀರು ನದಿಗೆ ಬಿಟ್ಟಿದ್ದ ಹಿನ್ನೆಲೆಯಲ್ಲಿ ಉಂಟಾಗಿದ್ದ ನೆರೆಯಿಂದಾಗಿ ಕೊಚ್ಚಿ ಹೋಗಿದ್ದ ರಂಗನ ತಿಟ್ಟು ಪಕ್ಷಿಧಾಮವನ್ನು ಪುನಶ್ಚೇತನಗೊಳಿ ಸುವುದಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಸಾವಿರಾರು ಮರಳು ಮೂಟೆಗಳನ್ನು ಬಳಸಿ ದ್ವೀಪಗಳಿಗೆ ಹೊಸ ರೂಪ ನೀಡಲಾಗುತ್ತಿದೆ. ಜೀವನದಿ ಕಾವೇರಿಯಲ್ಲಿ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಹರಿದ ಭಾರಿ ಪ್ರಮಾಣದ ನೀರು ರಂಗನ ತಿಟ್ಟು ಪಕ್ಷಿಧಾಮವನ್ನು ಬಹುತೇಕ…

ವಿದ್ಯೆಯ ಪರಿಜ್ಞಾನ ಇಲ್ಲದವರು ರಾಜ್ಯದ ಆಡಳಿತ ನಡೆಸುತ್ತಿದ್ದಾರೆ!
ಮೈಸೂರು

ವಿದ್ಯೆಯ ಪರಿಜ್ಞಾನ ಇಲ್ಲದವರು ರಾಜ್ಯದ ಆಡಳಿತ ನಡೆಸುತ್ತಿದ್ದಾರೆ!

January 3, 2019

ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿ ಯಿಂದಲೇ ಇಂಗ್ಲಿಷ್ ಮಾಧ್ಯಮ ಆರಂಭಿಸುವ ಮೈತ್ರಿ ಸರ್ಕಾರದ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿ ರುವ ಸರಸ್ವತಿ ಸಮ್ಮಾನ್ ಪುರಸ್ಕøತ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ, ವಿದ್ಯೆ ಎಂದರೇನು ಎಂಬ ಪರಿಜ್ಞಾನ ಇಲ್ಲದವರು ಇಂದು ರಾಜ್ಯದ ಆಡಳಿತ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ತಮ್ಮ ನಿವಾಸದ ಆವರಣದಲ್ಲಿ ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ವಿದ್ಯೆ ಎಂಬುದು ಯಾವಾಗಲೂ ಆಯಾ ಸಮಾಜದ ಸ್ಥಳೀಯ ಭಾಷೆಯ ಮಾಧ್ಯಮದ ಮೂಲಕವೇ ಮಕ್ಕಳಿಗೆ ದೊರೆಯ ಬೇಕು….

ಲೋಕಸಭೆಯಲ್ಲಿ ಪರಿಕ್ಕರ್ ಆಡಿಯೋ ಗದ್ದಲ:   ಮೋದಿ ಸರ್ಕಾರವನ್ನು ಬೆನ್ನತ್ತಿದ್ದ ರಫೇಲ್ ಹಗರಣ
ಮೈಸೂರು

ಲೋಕಸಭೆಯಲ್ಲಿ ಪರಿಕ್ಕರ್ ಆಡಿಯೋ ಗದ್ದಲ: ಮೋದಿ ಸರ್ಕಾರವನ್ನು ಬೆನ್ನತ್ತಿದ್ದ ರಫೇಲ್ ಹಗರಣ

January 3, 2019

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನ ರಫೇಲ್ ಹಗರಣ ಭೂತ ಬೆನ್ನತ್ತಿದ್ದಂತೆ ಕಾಣುತ್ತಿದೆ. ಗೋವಾ ಸಿಎಂ ಮನೋಹರ್ ತಮ್ಮ ಸಂಪುಟದ ಸಹೋದ್ಯೋಗಿ ವಿಶ್ವಜಿತ್ ರಾಣೆ ಜೊತೆ ಆಡಿದ್ದಾರೆ ಎನ್ನಲಾದ ಮಾತುಗಳು ಕಾಂಗ್ರೆಸ್ ದೊಡ್ಡ ಅಸ್ತ್ರವನ್ನೇ ಒದಗಿಸಿವೆ. ರಫೇಲ್ ವಿಮಾನ ಖರೀದಿ ಕುರಿತ ಗೌಪ್ಯ ಮಾಹಿತಿಗಳು ನನ್ನ ಫ್ಲ್ಯಾಟ್‍ನ ಬೆಡ್‍ರೂಮ್‍ನಲ್ಲಿದೆ. ಹೀಗಾಗಿ ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮನೋಹರ್ ಪರಿಕ್ಕರ್, ಸಚಿವ ವಿಶ್ವಜಿತ್ ರಾಣೆ ಬಳಿ ಹೇಳಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವಿಶ್ವಜಿತ್ ರಾಣೆ, ಮೂರನೇ…

1 1,199 1,200 1,201 1,202 1,203 1,611
Translate »