ಮೈಸೂರು

ರಾಗಿ ಕ್ವಿಂಟಾಲ್ 2897ರೂ. ಜ.1ರಿಂದ ಖರೀದಿ ಕೇಂದ್ರ
ಮೈಸೂರು

ರಾಗಿ ಕ್ವಿಂಟಾಲ್ 2897ರೂ. ಜ.1ರಿಂದ ಖರೀದಿ ಕೇಂದ್ರ

December 30, 2018

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಜ.1ರಿಂದ ರಾಗಿ ಖರೀದಿ ಕೇಂದ್ರ ತೆರೆಯಲಾಗುತ್ತಿದ್ದು, ಮಾ.31ರವರೆಗೆ ರೈತರು ಕ್ವಿಂಟಾಲ್‍ಗೆ 2897 ರೂ. ದರಕ್ಕೆ ರಾಗಿ ಮಾರಾಟ ಮಾಡಬಹುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಎಂ.ಶಿವಣ್ಣ ತಿಳಿಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗ ಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಜಿಲ್ಲೆ ಯಾದ್ಯಂತ ರಾಗಿ ಬೆಳೆ ಉತ್ತಮವಾಗಿದೆ. ಒಟ್ಟು 30,989 ಹೆಕ್ಟೇರ್ ಪ್ರದೇಶದಲ್ಲಿ 70,369 ಮೆಟ್ರಿಕ್ ಟನ್ ರಾಗಿ ಬೆಳೆ ಬೆಳೆಯಲಾಗಿದೆ….

ರೌಡಿಶೀಟರ್‍ಗಳ ಮನೆಗಳಲ್ಲಿ ಪೊಲೀಸರ ಪರಿಶೀಲನೆ
ಮೈಸೂರು

ರೌಡಿಶೀಟರ್‍ಗಳ ಮನೆಗಳಲ್ಲಿ ಪೊಲೀಸರ ಪರಿಶೀಲನೆ

December 30, 2018

ಮೈಸೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಗುರುವಾರ ಮೈಸೂರು ನಗರದಾದ್ಯಂತ ಹೋಟೆಲ್, ಲಾಡ್ಜ್‍ಗಳ ಮೇಲೆ ದಾಳಿ ನಡೆಸಿದ್ದ ಪೊಲೀಸರು, ಇಂದು ಬೆಳ್ಳಂಬೆಳಿಗ್ಗೆ ರೌಡಿಶೀಟರ್‍ಗಳ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಸಮಾಜಘಾತಕ ಚಟುವಟಿಕೆಗಳು ಹಾಗೂ ಕಾನೂನು-ಸುವ್ಯವಸ್ಥೆಗೆ ಭಂಗವಾಗುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ದೇವರಾಜ, ಎನ್‍ಆರ್ ಹಾಗೂ ಕೆಆರ್ ಉಪ ವಿಭಾಗದ ಎಸಿಪಿಗಳ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್‍ಗಳು ಸಿಬ್ಬಂದಿಗಳೊಂದಿಗೆ ಬೆಳಿಗ್ಗೆ 6 ಗಂಟೆಯಿಂದಲೇ ಕಾರ್ಯಾಚರಣೆ ನಡೆಸಿ ರೌಡಿಶೀಟರ್‍ಗಳ ಚಟುವಟಿಕೆಗಳನ್ನು ಅವಲೋಕಿಸಿದರು. ಮೈಸೂರಿನ ಪಡುವಾರಹಳ್ಳಿಯ 1ರಿಂದ 6ನೇ ಮೇನ್‍ವರೆಗೆ ಕಾರ್ಯಾಚರಣೆ ನಡೆಸಿದ ಜಯಲಕ್ಷ್ಮೀಪುರಂ ಠಾಣೆ…

ಸಿದ್ದರಾಮಯ್ಯರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿ
ಮೈಸೂರು

ಸಿದ್ದರಾಮಯ್ಯರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿ

December 30, 2018

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಅವರ ಆಪ್ತ ವಲಯದ ಸಚಿವರುಗಳಾದ ಕೆ.ಜೆ. ಜಾರ್ಜ್, ಕೃಷ್ಣಬೈರೇ ಗೌಡ, ಜಮೀರ್ ಅಹಮದ್ ಖಾನ್ ಸೇರಿ ದಂತೆ ಕೆಲವು ಮಂತ್ರಿಗಳ ನಿಯೋಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದೆ. ಆದರೆ ಸ್ವತಃ ಸಿದ್ದರಾಮಯ್ಯ, ಸರ್ಕಾರಕ್ಕಾಗಲೀ, ಮುಖ್ಯಮಂತ್ರಿ ಅವರಿಗಾಗಲೀ ತಮಗೆ ಸ್ಥಾನಮಾನ ಕೋರಿ ಪತ್ರವನ್ನೂ ಬರೆದಿಲ್ಲ, ಮೌಖಿಕವಾಗಿಯೂ ಮನವಿ ಮಾಡಿಲ್ಲ. ಸಚಿವ ಜಾರ್ಜ್ ಮಾತ್ರ ಪದೇ ಪದೆ ಮುಖ್ಯಮಂತ್ರಿ ಅವರನ್ನು ಭೇಟಿ…

ಮೈಸೂರಿನ ಪ್ರಮುಖ ಸ್ಥಳಗಳಲ್ಲಿ ರಸಋಷಿ ಕುವೆಂಪು `ಸಾಹಿತ್ಯ ಸಾಲುಗಳ ಫಲಕ’
ಮೈಸೂರು

ಮೈಸೂರಿನ ಪ್ರಮುಖ ಸ್ಥಳಗಳಲ್ಲಿ ರಸಋಷಿ ಕುವೆಂಪು `ಸಾಹಿತ್ಯ ಸಾಲುಗಳ ಫಲಕ’

December 30, 2018

ಮೈಸೂರು:  ಕನ್ನಡ ನಾಡು-ನುಡಿ ಕಟ್ಟಲು ಅಪಾರ ಕೊಡುಗೆ ನೀಡಿದ ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯದ ಸಾಲುಗಳುಳ್ಳ ಫಲಕಗಳನ್ನು ಮೈಸೂರು ನಗರದ ಪ್ರಮುಖ ಸ್ಥಳಗಳಲ್ಲಿ ಅಳವಡಿಸುವ ಯೋಜನೆ ಉದ್ದೇಶಿಸಲಾಗಿದೆ ಎಂದು ಮೇಯರ್ ಪುಷ್ಪಲತಾ ಜಗನ್ನಾಥ್ ಪ್ರಕಟಿಸಿದರು. ಮೈಸೂರಿನ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶ್ರೀ ಕುವೆಂಪು ಜಯಂತ್ಯುತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ `ವಿಶ್ವ ಮಾನವ ದಿನಾಚರಣೆ’ ಉದ್ಘಾಟಿಸಿ ಅವರು ಮಾತನಾಡಿದರು. ಕೊಲ್ಕತ್ತಾ ನಗರದಲ್ಲಿ ರವೀಂದ್ರನಾಥ್ ಟ್ಯಾಗೋರ್ ಅವರ…

ವಿಶ್ವಮಾನವ ಸಂದೇಶ ಸಾರಿದ ಕುವೆಂಪು ಅವರಿಗೆ ಮೈಸೂರಲ್ಲಿ ಗೌರವ ಸಮರ್ಪಣೆ
ಮೈಸೂರು

ವಿಶ್ವಮಾನವ ಸಂದೇಶ ಸಾರಿದ ಕುವೆಂಪು ಅವರಿಗೆ ಮೈಸೂರಲ್ಲಿ ಗೌರವ ಸಮರ್ಪಣೆ

December 30, 2018

ಮೈಸೂರು: ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡ ವಾಗಿರು… ಎಂದು ಕನ್ನಡಾಭಿಮಾನ ಮೆರೆದು, ವಿಶ್ವ ಮಾನವ ಸಂದೇಶ ಸಾರಿದ ಮಹಾ ಕವಿ ಕುವೆಂಪು ಅವರ ಜಯಂತಿ ಹಾಗೂ ವಿಶ್ವ ಮಾನವ ದಿನಾ ಚರಣೆಯನ್ನು ಮೈಸೂರು ನಗರದ ವಿವಿಧೆಡೆಗಳಲ್ಲಿ ಶನಿವಾರ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ಸಂಘ ಸಂಸ್ಥೆಗಳು, ಶಾಲಾ-ಕಾಲೇಜು ಗಳಲ್ಲಿ ಕುವೆಂಪು (ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ) ಅವರ 155ನೇ ಜನ್ಮದಿನ ಹಾಗೂ ವಿಶ್ವ ಮಾನವ ದಿನಾಚರಣೆ ಆಚರಿಸುವ ಮೂಲಕ ರಸಋಷಿಗೆ ಗೌರವ ಸಮರ್ಪಿಸಲಾಯಿತು. ಗನ್‍ಹೌಸ್…

ಕುವೆಂಪು ಕಲಾ ಕೇಂದ್ರ ಸ್ಥಾಪನೆಯಾಗಲಿ
ಮೈಸೂರು

ಕುವೆಂಪು ಕಲಾ ಕೇಂದ್ರ ಸ್ಥಾಪನೆಯಾಗಲಿ

December 30, 2018

ಮೈಸೂರು ನಗರ ಪಾಲಿಕೆ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿಶ್ವಮಾನವ ಉದ್ಯಾನದಲ್ಲಿ ಕುವೆಂಪು ಅವರು 115ನೇ ಜನ್ಮ ದಿನ ಆಚರಿಸಲಾಯಿತು. ಇದೇ ವೇಳೆ ನಿವೃತ್ತ ಪ್ರಾಧ್ಯಾಪಕ ಪೆÇ್ರ.ಮೊರಬದ ಮಲ್ಲಿ ಕಾರ್ಜುನ ಮಾತನಾಡಿ, ಕುವೆಂಪು ಅವರು ತಮ್ಮ ಸಾಹಿತ್ಯ ದಲ್ಲಿ `ವಿಶ್ವ ಮಾನವ’ ತತ್ವವನ್ನು ಪ್ರತಿಪಾದಿ ಸಿದ್ದಾರೆ. ಅವರ `ಶ್ರೀ ರಾಮಾಯಣ ದರ್ಶನಂ’ ಕಾವ್ಯ ಜ್ಞಾನಪೀಠ ಪ್ರಶಸ್ತಿಗೆ ಭಾಜನವಾಗಿ ಅರ್ಧ ಶತಮಾನ ಕಳೆದಿದೆ. ರವೀಂದ್ರನಾಥ್ ಟ್ಯಾಗೋರ್ ಅವರ ಕರ್ಮಭೂಮಿ ಪಶ್ಚಿಮ ಬಂಗಾಳದಲ್ಲಿ ಅವರ ಕಲಾ ಕೇಂದ್ರ…

ವಿಶ್ವ ಮಾನವ ಪ್ರಶಸ್ತಿ ಪ್ರದಾನ
ಮೈಸೂರು

ವಿಶ್ವ ಮಾನವ ಪ್ರಶಸ್ತಿ ಪ್ರದಾನ

December 30, 2018

ಶ್ರೀ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಮತ್ತು ದೇಜಗೌ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ಜಯಂತಿ ಹಾಗೂ ವಿಶ್ವ ಮಾನವ ದಿನಾಚರಣೆಯಲ್ಲಿ ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನು ಶಾಸಕ ಎಲ್.ನಾಗೇಂದ್ರ ಪ್ರದಾನ ಮಾಡಿದರು. ಹಿರಿಯ ಸಾಹಿತಿ ಡಾ.ಕೆ.ವಿ. ನಾರಾಯಣ ಅವರಿಗೆ `ವಿಶ್ವ ಮಾನವ ಪ್ರಶಸ್ತಿ’, ಹಿರಿಯ ವಿದ್ವಾಂಸ ಡಾ.ಎಂ.ಚಿದಾನಂದ ಮೂರ್ತಿ ಅವರಿಗೆ `ಕರ್ನಾಟಕ ರತ್ನ ನಾಡೋಜ ಡಾ.ದೇಜಗೌ ಪ್ರಶಸ್ತಿ ಹಾಗೂ ಪತ್ರಕರ್ತ ಎಸ್.ನಾಗಣ್ಣ ಅವರಿಗೆ `ದಿವಂಗತ ಹೆಚ್.ಕೆ.ವೀರಣ್ಣಗೌಡ ಪತ್ರಿಕೋ ದ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುವೆಂಪು ವಿದ್ಯಾವರ್ಧಕ ಟ್ರಸ್ಟ್‍ನ ಅಧ್ಯಕ್ಷ…

ವಿಜಯ ವಿಠಲ ಕಾಲೇಜಿನಲ್ಲಿ ಕುವೆಂಪು ಸ್ಮರಣೆ
ಮೈಸೂರು

ವಿಜಯ ವಿಠಲ ಕಾಲೇಜಿನಲ್ಲಿ ಕುವೆಂಪು ಸ್ಮರಣೆ

December 30, 2018

ಮೈಸೂರು: ವಿಜಯ ವಿಠಲ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವನ್ನು ‘ವಿಶ್ವಮಾನವ ದಿನ’ ಎಂದು ಆಚರಿಸಲಾಯಿತು. ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾ ರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತ ನಾಡಿದ ಕಾಲೇಜಿನ ಪ್ರಾಂಶುಪಾಲ ಎಚ್.ಸತ್ಯ ಪ್ರಸಾದ್, ಕುವೆಂಪು ಒಬ್ಬ ಸಾಮಾಜಿಕ ಜವಾ ಬ್ದಾರಿ ಇರುವ ಸಾಹಿತಿಯಾಗಿ, ವಿಶ್ವಮಾನವ ಕವಿಯಾಗಿ ಸಾಹಿತ್ಯ ಚರಿತ್ರೆಯಲ್ಲಿಯೇ ಅಚ್ಚಳಿ ಯದೇ ಉಳಿದವರಾಗಿದ್ದಾರೆ. ಅವರೊಬ್ಬ ಮೇರು ವ್ಯಕ್ತಿತ್ವದ ಜಗದ ಕವಿ ಹಾಗೂ ಯುಗದ ಕವಿ. ಅವರೊಬ್ಬ ಕ್ರಿಯಾಶೀಲ ವ್ಯಕ್ತಿಯಾ…

ಕುವೆಂಪುರವರ 115ನೇ ಜನ್ಮ ದಿನಾಚರಣೆ: ಸಾಹಿತ್ಯ ಅವಲೋಕನ
ಮೈಸೂರು

ಕುವೆಂಪುರವರ 115ನೇ ಜನ್ಮ ದಿನಾಚರಣೆ: ಸಾಹಿತ್ಯ ಅವಲೋಕನ

December 30, 2018

ಮೈಸೂರು: ಕುವೆಂಪುರವರ 115ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಕುವೆಂಪು ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ನಟರಾಜ ಪ್ರತಿಷ್ಠಾನದ ಶೈಕ್ಷಣಿಕ ಸಂಯೋಜಕ ಪ್ರೊ.ಕೆ.ಸತ್ಯನಾರಾಯಣ, ಮಾತನಾಡಿ, “ಕನ್ನಡ ಸಾಹಿತ್ಯದ ಅನಘ್ರ್ಯ ರತ್ನರಾದ ಕುವೆಂಪುರವರ ಪ್ರಾರಂಭಿಕ ಅಕ್ಷರಾಭ್ಯಾಸವು ಮನೆಯಲ್ಲೇ ನಡೆದಿರುವುದು ವಿಶೇಷ. ಕುವೆಂಪುರವರ ಸಾಹಿತ್ಯವು ಸರಳವು ಹಾಗೂ ಅರ್ಥ ಮಾಧುರ್ಯತೆ ಯಿಂದಲೂ ಕೂಡಿದೆ. ಇವರು ಕೇವಲ ಕನ್ನಡದಲ್ಲಿ…

ಸ್ವಾತಂತ್ರ್ಯ ಹೋರಾಟದ ವೇಳೆ ಬೇರ್ಪಟ್ಟ  ಕೇರಳ ದಂಪತಿ 72 ವರ್ಷಗಳ ಬಳಿಕ ಪುನರ್ಮಿಲನ!
ಮೈಸೂರು

ಸ್ವಾತಂತ್ರ್ಯ ಹೋರಾಟದ ವೇಳೆ ಬೇರ್ಪಟ್ಟ  ಕೇರಳ ದಂಪತಿ 72 ವರ್ಷಗಳ ಬಳಿಕ ಪುನರ್ಮಿಲನ!

December 30, 2018

ಕಣ್ಣೂರು: ಇದು ಬರೋಬ್ಬರಿ ಮುಕ್ಕಾಲು ಶತಮಾನದ ಬಳಿಕ ಒಂದಾದ ದಂಪತಿಯ ಅಪೂರ್ವ ಪುನರ್ಮಿಲನದ ಕಥೆ. 1946ರಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಕ್ಕೆ ಜೈಲು ಶಿಕ್ಷೆ ಅನುಭವಿಸಿದ್ದ ಇ.ಕೆ ನಾರಾಯಣ್ ಬರೋಬ್ಬರೀ 72 ವರ್ಷಗಳ ನಂತರ ತಮ್ಮ ಮೊದಲ ಪತ್ನಿಯನ್ನು ಭೇಟಿಯಾಗಿದ್ದಾರೆ. ನಾರಾಯಣ್ ನಂಬಿಯಾರ್ ಮತ್ತವರ ಪತ್ನಿ ಶಾರದಾ ದೇಶಕ್ಕಾಗಿ ತಮ್ಮ ಖಾಸಗಿ ಬದುಕನ್ನು ತ್ಯಾಗ ಮಾಡಿದ್ದರು. ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟ ದಲ್ಲಿ ಧುಮುಕಿದ್ದ ನಂಬಿಯಾರ್ ಮದುವೆಯಾಗಿ 1 ವರ್ಷವಾಗುವಷ್ಟರಲ್ಲಿ ತಂದೆ ಜತೆ ಜೈಲು ಪಾಲಾಗಿದ್ದರು. ಅದು 1946ರ…

1 1,206 1,207 1,208 1,209 1,210 1,611
Translate »