ಮೈಸೂರು, ಜ.7- ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಶುಕ್ರವಾರ ಕ್ಷೇತ್ರದಲ್ಲಿ ಪಾದಯಾತ್ರೆ ಮೂಲಕ ಜನರ ಸಮಸ್ಯೆ ಆಲಿಸುವುದರ ಜೊತೆಗೆ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ತ್ರಿನೇತ್ರ ವೃತ್ತದ ಚಾಮುಂಡೇಶ್ವರಿ ದೇವಸ್ಥಾನದ ಬಳಿಯಿಂದ ಪಾದಯಾತ್ರೆ ಆರಂಭಿಸಿದ ಶಾಸಕ ಎಲ್.ನಾಗೇಂದ್ರ, ಮಹದೇಶ್ವರ ಬಡಾವಣೆಯಲ್ಲಿ ರಾಜ್ಯ ಸರ್ಕಾರದ ಎಸ್‍ಎಫ್‍ಸಿ ವಿಶೇಷ ಅನುದಾನ 1.50 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ನಡೆಸಲಿರುವ ರಸ್ತೆಗಳ ಪರಿಶೀಲಿಸಿ, ಕೂಡಲೇ ಅಂದಾಜು ಪಟ್ಟಿ ತಯಾರಿಸಿ ಅನು ಮೋದನೆ ಪಡೆದು ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ…
ಹೆಲ್ಮೆಟ್ ರಕ್ಷಣೆ ನೀಡುವಂತೆ ಮಾಸ್ಕ್ ಜೀವ ಭದ್ರತೆ ಒದಗಿಸುತ್ತದೆ
January 8, 2022ಮೈಸೂರು, ಜ.7(ಆರ್‍ಕೆಬಿ)- ಕೋವಿಡ್ ರೋಗಲಕ್ಷಣ ಇರುವವರು ಎಲ್ಲೆಂದರಲ್ಲಿ ಓಡಾಡಿದರೆ ಸೋಂಕಿನ ಪ್ರಮಾಣ ಮತ್ತಷ್ಟು ಹೆಚ್ಚುತ್ತದೆ. ಹೆಚ್ಚು ಜನದಟ್ಟಣೆ ಸೇರುವ ಪ್ರದೇಶ ಕೊರೊನಾ ಹರಡುವ ಪ್ರಮುಖ ತಾಣ ಎಂಬುದನ್ನು ಮರೆಯಬಾರದು. ತಲೆಗೆ ಹೆಲ್ಮೆಟ್ ಹೇಗೆ ರಕ್ಷಣೆ ನೀಡುತ್ತದೆಯೋ ಅದೇ ರೀತಿ ಮಾಸ್ಕ್ ನಮಗೆ ಜೀವ ಭದ್ರತೆಯನ್ನು ಒದಗಿಸುತ್ತದೆ ಎಂದು ಮೈಸೂರು ವಿಶ್ವವಿದ್ಯಾಲಯದ ಮುಖ್ಯ ವೈದ್ಯಾಧಿಕಾರಿ ಡಾ.ಎಂ.ಎಸ್.ಬಸವರಾಜ್ ತಿಳಿಸಿದರು. ಮೈಸೂರಿನ ಮಾನಸಗಂಗೋತ್ರಿ ವಿಜ್ಞಾನ ಭವನದ ಇನ್ಸ್‍ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಆಡಿಟೋರಿಯಂನಲ್ಲಿ ಮೈಸೂರು ವಿವಿ ಜೆನೆಟಿಕ್ ಅಂಡ್ ಜೆನೋಮಿಕ್ಸ್ ಅಂಡ್ ಜುಯಾಲಜಿ…
ವೀಕೆಂಡ್ ಕಫ್ರ್ಯೂ: ಬೇಡಿಕೆಗೆ ಅನುಸಾರ ಸಾರಿಗೆ ಬಸ್ ಸಂಚಾರ
January 8, 2022ಮೈಸೂರು, ಜ.7(ಎಂಟಿವೈ)- ರಾಜ್ಯಾದ್ಯಂತ ಕೊರೊನಾ ಮತ್ತು ಒಮಿಕ್ರಾನ್ ಹೆಚ್ಚಾಗುತ್ತಿ ರುವುದರಿಂದ ವೀಕೆಂಡ್ ಕಫ್ರ್ಯೂ ಜಾರಿಗಳಿಸಿರುವ ಹಿನ್ನೆಲೆಯಲ್ಲಿ ಮೈಸೂರು ನಗರದÀಲ್ಲಿ ಬೇಡಿಕೆಗೆ ಅನುಗುಣವಾಗಿ ಸಾರಿಗೆ ಬಸ್ ಸಂಚರಿಸಿದರೆ, ಹೊರ ಜಿಲ್ಲೆಗಳಿಗೆ ಶೇ.50ರಷ್ಟು ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. ವೀಕೆಂಡ್ ಕಫ್ರ್ಯೂ ಜಾರಿ ವೇಳೆ ಅಗತ್ಯ ಸೇವೆ ಹಾಗೂ ಕೆಲವು ಕಾರ್ಖಾನೆಗಳ ಕಾರ್ಯನಿರ್ವಹಣೆಗೆ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಹಾಗೂ ಸಾರಿಗೆ ಬಸ್ ಸಂಚಾರಕ್ಕೆ ನಿರ್ಬಂಧ ವಿಧಿಸದ ಹಿನ್ನೆಲೆಯಲ್ಲಿ ಮೈಸೂರಲ್ಲಿ ಸಾರಿಗೆ ಬಸ್‍ಗಳ ಸಂಚಾರ ಅಗತ್ಯಕ್ಕೆ ಅನುಗುಣವಾಗಿ ಓಡಾಡಲಿವೆ. ನಗರ ಬಸ್…
ಇಂದಿನಿಂದ ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ: ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿ, ಸಾಗಾಣ ಕೆ ಹೊರತು ಉಳಿದೆಲ್ಲಾ ವಹಿವಾಟು ಬಂದ್
January 7, 2022ವೈದ್ಯಕೀಯ ಸೇವೆ, ಮೆಡಿಕಲ್ ಶಾಪ್, ದಿನಸಿ, ಹಣ್ಣು, ತರಕಾರಿ, ಹಾಲು ಮಾರಾಟ ಬಸ್‌ಗಳು ಸಂಚರಿಸುತ್ತವೆ; ಆದರೆ ಆಟೋ, ಟ್ಯಾಕ್ಸಿ, ಇನ್ನಿತರೆ ವಾಹನ ರಸ್ತೆಗಿಳಿಯಲ್ಲ; ಆಟೋ, ಟ್ಯಾಕ್ಸಿ ಸಂಚಾರ, ಬಸ್, ರೈಲು, ವಿಮಾನ ನಿಲ್ದಾಣಕ್ಕೆ ಸೀಮಿತ ಬಾರ್, ಪಬ್, ಕ್ಲಬ್, ಸಿನಿಮಾ ಮಂದಿರ ಪೂರ್ಣ ಬಂದ್ ಬೆAಗಳೂರು, ಜ.೬(ಕೆಎಂಶಿ)-ಕೊರೊನಾ ೩ನೇ ಅಲೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ ೮ ಗಂಟೆಯಿAದ ಸೋಮವಾರ ಬೆಳಗಿನ ಜಾವ ೫ ಗಂಟೆಯವರೆಗೆ ಜಾರಿಯಲ್ಲಿರಲಿದೆ. ಒಟ್ಟಾರೆಯಾಗಿ…
ಕೋವಿಡ್ ನಿಯಮಾವಳಿಗಳಲ್ಲಿ ಬದಲಾವಣೆ ಇಲ್ಲ
January 7, 2022ಬೆಂಗಳೂರು, ಜ.೬(ಕೆಎಂಶಿ)-ಕೋವಿಡ್ ನಿಯಮಗಳ ಬದಲಾವಣೆ ಇಲ್ಲ. ವಾರಾಂತ್ಯದ ಕರ್ಫ್ಯೂ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಹೊರತುಪಡಿಸಿ, ಉಳಿದ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂವನ್ನು ರದ್ದು ಗೊಳಿಸಬೇಕು, ಇಲ್ಲವೇ ನಿಯಮಾವಳಿಗಳನ್ನು ಸಡಿಲಿಸಬೇಕೆಂದು ಇಂದಿನ ಸಭೆಯಲ್ಲಿ ಕೆಲವು ಸಚಿವರುಗಳು ಮನವಿ ಮಾಡಿದ್ದರು. ಸದ್ಯಕ್ಕೆ ನಿಯಮಾವಳಿಗಳಲ್ಲಿ ಬದಲಾವಣೆ ಸಾಧ್ಯವಿಲ್ಲ. ಕೋವಿಡ್ ಪರಿಸ್ಥಿತಿಯನ್ನು ನೋಡಿಕೊಂಡು, ಜನವರಿ ೧೪ ಇಲ್ಲವೇ ೧೫ ರಂದು ಮತ್ತೆ ತಜ್ಞರೊಟ್ಟಿಗೆ ಸಮಾಲೋಚನೆ ನಡೆಸಿ, ಸರ್ಕಾರ…
ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿ ಬಟ್ಟೆ ಬಿಚ್ಚಿಸಿದ ಶಿಕ್ಷಕಿ!
January 7, 2022ಶ್ರೀರಂಗಪಟ್ಟಣ, ಜ.೬(ವಿನಯ್ ಕಾರೇಕುರ)- ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಮುಖ್ಯ ಶಿP್ಷÀಕಿಯೊಬ್ಬರು ಕೊಠಡಿಯಲ್ಲಿ ಕೂಡಿ ಹಾಕಿ ಶಿಕ್ಷಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಅಮಾನ ವೀಯ ಘಟನೆ ವಾರದ ಹಿಂದೆ ನಡೆದಿದೆ ಎನ್ನಲಾಗಿದೆ. ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ತರಗತಿಗೆ ಮೊಬೈಲ್ ತಂದಿದ್ದಳೆನ್ನಲಾಗಿದೆ. ಇದನ್ನು ಗಮನಿಸಿದ ಶಿಕ್ಷಕಿ, ವಿದ್ಯಾರ್ಥಿ ನಿಯನ್ನು ಬೇರೊಂದು ಕೊಠಡಿಗೆ ಕರೆದೊಯ್ದು ಕಿರುಕುಳ ನೀಡಿದ್ದಾರೆ ಎಂದು ಗ್ರಾಮಸ್ಥರು, ಪೋಷಕರು…
ವೀಕೆಂಡ್ ಕರ್ಫ್ಯೂ: ಮೈಸೂರಲ್ಲಿ ಪೊಲೀಸರು ಸರ್ವ ಸನ್ನದ್ಧ
January 7, 2022ಮೈಸೂರು, ಜ.೬ (ಆರ್‌ಕೆ) -ಕೊರೊನಾ ಮಹಾಮಾರಿ ಸೋಂಕು ಹರಡದಂತೆ ತಡೆಯಲು ನೈಟ್ ಕರ್ಫ್ಯೂ ಜೊತೆಗೆ ವಾರಾಂತ್ಯ ಕರ್ಫ್ಯೂ ನಿರ್ಬಂಧ ಕಾಜ್ಞೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿ ಸಲು ಮೈಸೂರು ನಗರ ಪೊಲೀಸರು ಸರ್ವ ರೀತಿಯಲ್ಲಿ ಸಜ್ಜಾಗಿದ್ದಾರೆ. ಸರ್ಕಾರದ ಮಾರ್ಗಸೂಚಿಗಳನ್ನು ಪರಿ ಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತಂತೆ ಬುಧವಾರ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ದೇವ ರಾಜ ಸಂಚಾರ ಠಾಣೆ, ಕಾನೂನು-ಸುವ್ಯವಸ್ಥೆ ಠಾಣೆ ಸೇರಿದಂತೆ ಮೈಸೂರು ನಗರದ ಎಲ್ಲಾ ಠಾಣಾ ಇನ್ಸ್ಪೆಕ್ಟರ್‌ಗಳು ಇಂದು ಸಬ್‌ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗೆ…
ಮೈಸೂರಿನ ೧೨ ಬ್ಲಾಕ್ ಸ್ಪಾಟ್‌ಗಳಲ್ಲಿ ಅಪಘಾತ ತಡೆಗೆ ಸರ್ವ ಪ್ರಯತ್ನ ವಾಹನ ಚಾಲಕರಲ್ಲೂ ಎಚ್ಚರವಿರಬೇಕಲ್ಲವೆ…
January 7, 2022ಮೈಸೂರು, ಜ.೬- ವೇಗವಾಗಿ ಬೆಳೆಯುತ್ತಿರುವ ಮೈಸೂರು ನಗರದಲ್ಲಿ ಜನಸಂಖ್ಯೆಗನುಗುಣವಾಗಿ ವಾಹನಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಭಾರೀ ಪ್ರಮಾಣದಲ್ಲಿ ವಾಹನ ಸಂಚಾರದಿAದಾಗಿ ರಸ್ತೆ ಅಪಘಾತಗಳೂ ಜಾಸ್ತಿಯಾಗುತ್ತಿವೆ. ಅತಿ ಹೆಚ್ಚು ಅಪಘಾತಗಳು ಸಂಭವಿಸುವ ೧೨ ಸ್ಥಳಗಳನ್ನು ‘ಬ್ಲಾಕ್ ಸ್ಪಾಟ್’ಗಳೆಂದು ಗುರುತಿಸಿ ರುವ ಸಂಚಾರ ಪೊಲೀಸರು, ಅಲ್ಲಿ ಆಕ್ಸಿಡೆಂಟ್ ತಡೆಯಲು ಹಲವು ವರ್ಷಗಳಿಂದ ನಾನಾ ಕ್ರಮ ಕೈಗೊಂಡರೂ ಅಪಘಾತ ತಪ್ಪಿಸಲು ಸಾಧ್ಯ ವಾಗುತ್ತಿಲ್ಲ. ಅಲ್ಲದೆ ಅಮಾಯಕರ ಅಮೂಲ್ಯ ಪ್ರಾಣ ರಕ್ಷಿಸಲು ಸಾಧ್ಯವಾಗಿಲ್ಲ. ಬ್ಲಾಕ್ ಸ್ಪಾಟ್‌ಗಳಿವು: ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೂ ಅಪಘಾತ, ಸಾವಿನ…
ಬಲವಂತದ ಮತಾಂತರಕ್ಕೆ ಒಪ್ಪದ ಹಿನ್ನೆಲೆ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ
January 7, 2022ಸುದ್ದಿಗೋಷ್ಠಿಯಲ್ಲಿ ಕುಟುಂಬದ ಅಳಲು ದೂರು ನೀಡಿದ್ದರೂ ಕ್ರಮ ಕೈಗೊಳ್ಳದ ಪೊಲೀಸರು; ಆರೋಪ ಮೈಸೂರು, ಜ.೬(ಆರ್‌ಕೆಬಿ)- ಬಲವಂತದ ಮತಾಂತರಕ್ಕೆ ಒಪ್ಪದಿದ್ದ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಅಣ್ಣ ಮತ್ತು ಅತ್ತಿಗೆ ಮೇಲೆ ಕಿರುಕುಳ ಹಾಗೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ನಮಗೆ ಜೀವ ಭಯ ಇರುವುದರಿಂದ ರಕ್ಷಣೆ ನೀಡುವಂತೆ ಎಚ್.ಡಿ.ಕೋಟೆ ತಾಲೂಕು ಟೈಗರ್ ಬ್ಲಾಕ್‌ನ ಕೆ.ಯದುನಂದನ ಮತ್ತು ಅವರ ಕುಟುಂಬ ಮನವಿ ಮಾಡಿದೆ. ಹಲ್ಲೆಯಿಂದ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಅವರು ಗುರುವಾರ ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಠಿ…
ವಾರಾಂತ್ಯ ಕಫ್ರ್ಯೂ: ಕಟ್ಟುನಿಟ್ಟಿನ ಜಾರಿ
January 6, 2022ಮೈಸೂರು, ಜ.5(ಆರ್‍ಕೆ)-ಕೊರೊನಾ ಸೋಂಕು ಹರಡದಂತೆ ತಡೆಯಲೆಂದು ಸರ್ಕಾರ ಹೊರಡಿಸಿರುವ ವಾರಾಂತ್ಯ ಹಾಗೂ ರಾತ್ರಿ ಕಫ್ರ್ಯೂ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅವರು ಅಧಿಕಾರಿಗಳಿಗೆ ಇಂದಿಲ್ಲಿ ತಾಕೀತು ಮಾಡಿದ್ದಾರೆ. ಮೈಸೂರಿನ ನಜರ್‍ಬಾದಿನಲ್ಲಿರುವ ತಮ್ಮ ಕಚೇರಿ ಸಭಾಂಗಣದಲ್ಲಿ ಕಾನೂನು-ಸುವ್ಯವಸ್ಥೆ, ಅಪರಾಧ, ಸಂಚಾರ, ಸಿಎಆರ್ ಡಿಸಿಪಿಗಳು, ಕೆಎಸ್‍ಆರ್‍ಪಿ ಮೌಂಟೆಡ್ ಘಟಕದ ಕಮಾಂಡೆಂಟ್, ಎಲ್ಲಾ ಉಪ ವಿಭಾಗ, ಸಂಚಾರ ವಿಭಾಗದ ಎಸಿಪಿಗಳು, ಎಲ್ಲಾ ಪೊಲೀಸ್ ಠಾಣೆಗಳ ಇನ್ಸ್‍ಪೆಕ್ಟರ್‍ಗಳೊಂದಿಗೆ ಸಭೆ ನಡೆಸಿದ ಅವರು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ…










