ಮೈಸೂರು

ಜೂ.4ರಂದು ನಾಲ್ವಡಿ 134ನೇ ಜಯಂತಿ ಆಚರಣೆ
ಮೈಸೂರು

ಜೂ.4ರಂದು ನಾಲ್ವಡಿ 134ನೇ ಜಯಂತಿ ಆಚರಣೆ

May 30, 2018

ಮೈಸೂರು: ಮೈಸೂರಿನ ಅರಸು ಮಂಡಳಿಯಲ್ಲಿ ಜೂ.4ರಂದು ಬೆಳಿಗ್ಗೆ 9ಕ್ಕೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 134ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅರಸು ಮಂಡಳಿಯ ಅಧ್ಯಕ್ಷ ಕೆಂಪರಾಜೇ ಅರಸ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಸಾಮಾಜ್ಯದಲ್ಲಿ ಹಲವು ಪ್ರಥಮಗಳ ಹರಿಕಾರ ಎನಿಸಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 134ನೇ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅರಸು ಮಂಡಳಿಯ ಆವರಣದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಉದ್ಘಾಟಿಸಲಿದ್ದಾರೆ. ನಂತರ…

ಡೆಂಗ್ಯೂ, ಚಿಕುನ್‍ಗುನ್ಯಾ ತಡೆ ಕುರಿತು ಜಾಗೃತಿ
ಮೈಸೂರು

ಡೆಂಗ್ಯೂ, ಚಿಕುನ್‍ಗುನ್ಯಾ ತಡೆ ಕುರಿತು ಜಾಗೃತಿ

May 30, 2018

ಮೈಸೂರು:  ಮಳೆ ನೀರು ಸಂಗ್ರಹವಾಗಿ ಈಡಿಸ್ ಸೊಳ್ಳೆ ಉತ್ಪತ್ತಿಯಾಗುವ ಸಂಭವವಿದ್ದು, ಸಾರ್ವ ಜನಿಕರು ಡೆಂಗ್ಯೂ ಮತ್ತು ಚಿಕುನ್ ಗುನ್ಯಾ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಗಳನ್ನು ಕೈಗೊಳ್ಳುವುದಕ್ಕೆ ಮುಂದಾಗಬೇಕೆಂದು ಮೈಸೂರು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಸ್. ಚಿದಂಬರ ಮನವಿ ಮಾಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಮಂಗಳವಾರ ನಡೆದ ಡೆಂಗ್ಯೂ ಮತ್ತು ಚಿಕುನ್ ಗುನ್ಯಾ ರೋಗಗಳ ತಡೆಗಟ್ಟು ವಿಕೆ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಮಳೆ ನಿರಂತರವಾಗಿ…

ಅಪಘಾತ ನೆಪದಲ್ಲಿ ಕಾರು ಚಾಲಕನಿಂದ ಸುಲಿಗೆ ಪ್ರಕರಣ ಮೈಸೂರಿನ ಇಬ್ಬರು ಪೊಲೀಸ್ ವಶಕ್ಕೆ
ಮೈಸೂರು

ಅಪಘಾತ ನೆಪದಲ್ಲಿ ಕಾರು ಚಾಲಕನಿಂದ ಸುಲಿಗೆ ಪ್ರಕರಣ ಮೈಸೂರಿನ ಇಬ್ಬರು ಪೊಲೀಸ್ ವಶಕ್ಕೆ

May 30, 2018

ಮೈಸೂರು: ಅಪಘಾತ ಮಾಡಿದರೆಂಬ ನೆಪದಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಚಾಲಕನನ್ನು ತಡೆದು ಹಣ, ಮೊಬೈಲ್ ಸುಲಿಗೆ ಮಾಡಿದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಎನ್‍ಆರ್ ಮೊಹಲ್ಲಾ ನಿವಾಸಿ ಗಳೆನ್ನಲಾದ ಮೊಹಮದ್ ಜಮೀಲ್ ಹಾಗೂ ಮೊಹಮದ್ ಜಬ್ಬೀರ್ ಎಂಬು ವರೇ ಸುಲಿಗೆ ಮಾಡಿ ತಲೆಮರೆಸಿಕೊಂಡಿ ದ್ದವರು. ಇಲವಾಲ ಠಾಣೆ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೊಳ ಪಡಿಸಿದ್ದಾರೆ. ಈ ಹಿಂದೆ ಮೈಸೂರಿನಲ್ಲಿ ಮಹಿಳೆಯರ ಚಿನ್ನದ ಸರ ಅಪಹರಿಸುತ್ತಿದ್ದ ಆರೋಪಿಗಳು, ಇದೀಗ ತಮ್ಮ ಕೃತ್ಯದ ಶೈಲಿಯನ್ನು ಬದಲಿಸಿಕೊಂಡು ಹೆದ್ದಾರಿ ದರೋಡೆ…

ಅತಿಥಿ ಉಪನ್ಯಾಸಕರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಿದ್ದರೆ ಕೋರ್ಟ್ ಮೊರೆ
ಮೈಸೂರು

ಅತಿಥಿ ಉಪನ್ಯಾಸಕರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಿದ್ದರೆ ಕೋರ್ಟ್ ಮೊರೆ

May 30, 2018

ಮೈಸೂರು: ಜೂನ್ 8ರಂದು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆಯಲಿರುವ ಚುನಾವಣೆಯಲ್ಲಿ ಅತಿಥಿ ಉಪನ್ಯಾಸಕರಿಗೆ ಮತದಾನ ಹಕ್ಕು ಮೊಟಕುಗೊಳಿಸಲಾಗಿದ್ದರೂ ಮತದಾರರ ಪಟ್ಟಿಯಿಂದ ಅತಿಥಿ ಉಪನ್ಯಾಸಕರ ಹೆಸರುಗಳನ್ನು ತೆಗೆದು ಹಾಕಿಲ್ಲ. ಕೂಡಲೇ ಮತದಾರರ ಪಟ್ಟಿಯನ್ನು ಪರಿಷ್ಕರಿಸದಿದ್ದಲ್ಲಿ ನ್ಯಾಯಾಲಯದ ಮೊರೆ ಹೋಗಿ ಚುನಾವಣೆಗೆ ತಡೆಯಾಜ್ಞೆ ತರುವುದಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಶರತ್ ರಾಜಾ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಈ ಬಾರಿ ಅತಿಥಿ ಉಪನ್ಯಾಸಕರಿಗೆ…

ಅಲ್ಪಾವಧಿ ಉಚಿತ ಕೌಶಲ್ಯ ತರಬೇತಿ ಶಿಬಿರ
ಮೈಸೂರು

ಅಲ್ಪಾವಧಿ ಉಚಿತ ಕೌಶಲ್ಯ ತರಬೇತಿ ಶಿಬಿರ

May 30, 2018

ಮೈಸೂರು: ನಿರುದ್ಯೋಗ ಸಮಸ್ಯೆ ಹೋಗಲಾಡಿಸುವ ಸಲುವಾಗಿ ಎನ್‍ಐಇ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ ರಾಷ್ಟ್ರೀಯ ಕೌಶಲ್ಯ ತರಬೇತಿ ಯೋಜನೆಯಡಿಯಲ್ಲಿ `ಅಲ್ಪಾವಧಿಯ ಉಚಿತ ಕೌಶಲ್ಯ ತರಬೇತಿ ಶಿಬಿರ’ ನಡೆಸಲು ಉದ್ದೇಶಿಸಲಾಗಿದೆ ಎಂದು ಎನ್‍ಐಇ ಸೊಸೈಟಿ ಅಧ್ಯಕ್ಷ ಶ್ರೀನಾಥ್ ಬಾಟ್ನಿ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕಲ್ಪಿಸಲು ಮೂರರಿಂದ ಆರು ತಿಂಗಳ ಅವಧಿಯ ನಾಲ್ಕು ವಿಷಯಗಳಲ್ಲಿ ಕೌಶಲ್ಯ ತರಬೇತಿ ಶಿಬಿರಗಳನ್ನು ಏರ್ಪಡಿಸಲು ನಿರ್ಧರಿಸಲಾಗಿದೆ. 8ನೇ ತರಗತಿ ತೇರ್ಗಡೆ…

ತಾಯಿಯಿಂದಲೇ ಕಿರುಕುಳ: ಮಹಿಳೆ ಆರೋಪ
ಮೈಸೂರು

ತಾಯಿಯಿಂದಲೇ ಕಿರುಕುಳ: ಮಹಿಳೆ ಆರೋಪ

May 30, 2018

ಮೈಸೂರು: ಗ್ರಾಮದ ಕೆಲವು ಮುಖಂಡರೊಂದಿಗೆ ತಾಯಿ ಸೇರಿಕೊಂಡು ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದು, ಸೂಕ್ತ ರಕ್ಷಣೆ ನೀಡುವಂತೆ ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆಯಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಾಲೂಕಿನ ಅರಸಿನಕೆರೆ ಗ್ರಾಮದ ಪದ್ಮಾಮಣ ಆರೋಪಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದ ಮುಖಂಡನೊಬ್ಬ ತನ್ನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಳ್ಳುವಂತೆ ಪೀಡಿಸುತ್ತಿದ್ದ. ಇದನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಆತ ತನ್ನ ತಾಯಿಗೆ ಬೆದರಿಸಿ, ಕೆಲವು ಗ್ರಾಮಸ್ಥರನ್ನು ಕರೆತಂದು ನನ್ನ ಮೇಲೆ ಹಲ್ಲೆ…

ನೇಣು ಬಿಗಿದುಕೊಂಡು ಗೃಹಿಣ ಸಾವು
ಮೈಸೂರು

ನೇಣು ಬಿಗಿದುಕೊಂಡು ಗೃಹಿಣ ಸಾವು

May 30, 2018

ಮೈಸೂರು: ನೇಣು ಬಿಗಿದುಕೊಂಡು ಗೃಹಿಣ ಯೊಬ್ಬರು ಸಾವನ್ನಪ್ಪಿದ್ದು, ಆಕೆಯನ್ನು ಹತ್ಯೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿರುವ ಘಟನೆ ಮೈಸೂರು ತಾಲೂಕು, ಬ್ಯಾತನಹಳ್ಳಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಗ್ರಾಮದ ಮಹೇಶ ಎಂಬುವರ ಪತ್ನಿ ಶ್ರೀಮತಿ ಕಾವ್ಯಾ ಸಾವನ್ನಪ್ಪಿದವರು. ಮೂಲತಃ ಮೈಸೂರು ತಾಲೂಕು, ಶೆಟ್ಟಿನಾಯಕನಹಳ್ಳಿಯವರಾದ ಕಾವ್ಯಾಳನ್ನು ಮೂರು ವರ್ಷಗಳ ಹಿಂದೆ ಬ್ಯಾತಹಳ್ಳಿಯ ಮಹೇಶ್‍ಗೆ ಕೊಟ್ಟು ಮದುವೆ ಮಾಡಲಾಗಿತ್ತು. ತವರಲ್ಲಿ ಬಾಣಂತನ ಮುಗಿಸಿಕೊಂಡು ಮೂರು ದಿನಗಳ ಹಿಂದಷ್ಟೇ ಗಂಡನ ಮನೆಗೆ ಹಿಂದಿರುಗಿದ್ದ ಕಾವ್ಯಾ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಸೋಮವಾರ ರಾತ್ರಿ…

ಬಿಸಿಎಂ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮೈಸೂರು

ಬಿಸಿಎಂ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

May 30, 2018

ಮೈಸೂರು: ಕೆ.ಆರ್.ನಗರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕೆ.ಆರ್.ನಗರ ಟೌನ್ ಹೊಸ ಅಗ್ರಹಾರ, ಭೇರ್ಯ, ಹರದನಹಳ್ಳಿ, ಹನಸೋಗೆ, ಮಿರ್ಲೆ, ಮೇಲೂರು ಮತ್ತು ಕೆ.ಆರ್.ನಗರ ಟೌನ್ ಡಿ.ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಕೆ.ಆರ್.ನಗರ ಟೌನ್‍ನಲ್ಲಿರುವ ಬಾಲಕರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಹಿಂದುಳಿದ ವರ್ಗ-1, 2ಎ, 2ಬಿ, 3ಎ,3ಬಿ, ಎಸ್.ಸಿ. ಹಾಗೂ ಎಸ್.ಟಿ. ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಊಟ, ಲೇಖನ ಸಾಮಗ್ರಿ, ನೋಟ್ ಪುಸ್ತಕ,…

ಬಹಿರಂಗ ಹರಾಜು
ಮೈಸೂರು

ಬಹಿರಂಗ ಹರಾಜು

May 30, 2018

ಮೈಸೂರು: ಮೈಸೂರು ಜಿಲ್ಲಾ ಪೊಲೀಸ್ ಘಟಕಕ್ಕೆ ಸೇರಿದ ಎರಡು ನಿರುಪಯುಕ್ತ ವಾಹನಗಳನ್ನು ಜೂನ್ 2ರಂದು ಬೆಳಿಗ್ಗೆ 11 ಗಂಟೆಗೆ ಜ್ಯೋತಿನಗರದಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಸಂಪರ್ಕಿಸಿ.

ಮೈಸೂರಲ್ಲಿ ಸಾರಿಗೆ ಬಸ್ ತಡೆದ ಸಂಸದ, ಶಾಸಕರೂ ಸೇರಿದಂತೆ 75 ಮಂದಿ ಬಂಧನ
ಮೈಸೂರು

ಮೈಸೂರಲ್ಲಿ ಸಾರಿಗೆ ಬಸ್ ತಡೆದ ಸಂಸದ, ಶಾಸಕರೂ ಸೇರಿದಂತೆ 75 ಮಂದಿ ಬಂಧನ

May 29, 2018

ಮೈಸೂರು:  ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಮಾಡಿರುವ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್ ಅನ್ನು ಮೈಸೂರಿನಲ್ಲಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆ ಬಸ್‍ಗಳ ಸಂಚಾರಕ್ಕೆ ಅಡ್ಡಿ ಪಡಿಸಲು ಮುಂದಾದ ಸಂಸದ ಪ್ರತಾಪ ಸಿಂಹ, ಶಾಸಕರುಗಳಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಸೇರಿದಂತೆ ಬಿಜೆಪಿಯ 75ಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೋಮವಾರ ಬೆಳಿಗ್ಗೆ ಪೊಲೀಸರು ಬಂಧಿಸಿ, ಮಧ್ಯಾಹ್ನ ಬಿಡುಗಡೆ ಮಾಡಿದರು. ರಾಜ್ಯ ಬಿಜೆಪಿ ಕರೆ ನೀಡಿದ್ದ ‘ಕರ್ನಾಟಕ ಬಂದ್’ ಹಿನ್ನೆಲೆಯಲ್ಲಿ ಮೈಸೂರಿನ ಬಸ್ ನಿಲ್ದಾಣ, ಬಸ್ ಡಿಪೋಗಳ…

1 1,218 1,219 1,220 1,221 1,222 1,247