ಮೈಸೂರು

ಡಿ.15, 16ರಂದು ಮೈಸೂರು ಜಿಲ್ಲಾ ಬ್ರಾಹ್ಮಣ ಸಮಾವೇಶ
ಮೈಸೂರು

ಡಿ.15, 16ರಂದು ಮೈಸೂರು ಜಿಲ್ಲಾ ಬ್ರಾಹ್ಮಣ ಸಮಾವೇಶ

December 13, 2018

ಮೈಸೂರು: ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಡಿ.15 ಮತ್ತು 16ರಂದು ಆಯೋ ಜಿಸಿರುವ ಮೈಸೂರು ನಗರ ಮತ್ತು ಜಿಲ್ಲಾ ಮಟ್ಟದ ಬ್ರಾಹ್ಮಣ ಸಮಾವೇಶವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಉದ್ಘಾ ಟಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ನಂಜನಗೂಡು ರಸ್ತೆಯ ಶ್ರೀ ಗಣ ಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿ ಈ 2 ದಿನಗಳು ಸಮಾ ವೇಶ ನಡೆಯಲಿದೆ. ಡಿ.15ರಂದು ಬೆಳಿಗ್ಗೆ 10ಕ್ಕೆ ಮುಖ್ಯಮಂತ್ರಿ…

ಮೈಸೂರಿನಲ್ಲಿ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವ
ಮೈಸೂರು

ಮೈಸೂರಿನಲ್ಲಿ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವ

December 13, 2018

ಮೈಸೂರು: ಪ್ರಸಕ್ತ ಸಾಲಿನ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ರಾಜ್ಯಮಟ್ಟದ ಸ್ಪರ್ಧೆ ಡಿ.15ರಿಂದ 17ರವ ರೆಗೆ ಮೈಸೂರಿನಲ್ಲಿ ನಡೆಯಲಿದ್ದು, ಪ್ರತಿ ಜಿಲ್ಲೆಯಿಂದ 51 ವಿದ್ಯಾರ್ಥಿಗಳಂತೆ ಒಟ್ಟು 1,734 ಮಂದಿ ವಿವಿಧ ಸ್ಪರ್ಧೆಗಳಲ್ಲಿ ಭಾಗ ವಹಿಸಲಿದ್ದಾರೆ ಎಂದು ಮೈಸೂರು ಜಿಲ್ಲಾಧಿ ಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2018-19ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಗಳು ಡಿ.15, 16 ಮತ್ತು 17ರಂದು ಮೈಸೂರಿನ ಕರ್ನಾಟಕ…

ನ್ಯೂಸ್‍ಪೇಪರ್‍ನಲ್ಲಿ ಬಜ್ಜಿ,  ಬೋಂಡ ಮಾರಾಟ ನಿಷೇಧ
ಮೈಸೂರು

ನ್ಯೂಸ್‍ಪೇಪರ್‍ನಲ್ಲಿ ಬಜ್ಜಿ, ಬೋಂಡ ಮಾರಾಟ ನಿಷೇಧ

December 13, 2018

ಪಾಲಿಕೆಗಳ ವ್ಯಾಪ್ತಿಯಲ್ಲಿದ್ದ ಆದೇಶ ರಾಜ್ಯಾದ್ಯಂತ ಜಾರಿ ಬೆಂಗಳೂರು: ಹೋಟೆಲ್ ಹಾಗೂ ಬೀದಿಬದಿಯ ವ್ಯಾಪಾರಸ್ಥರು ಬಜ್ಜಿ, ಬೋಂಡ ಸೇರಿದಂತೆ ಆಹಾರ ಪದಾರ್ಥಗಳನ್ನು ಮುದ್ರಿತ ನ್ಯೂಸ್‍ಪೇಪರ್‍ಗಳಲ್ಲಿ ಇಟ್ಟು ಮಾರಾಟ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿ ಸಿದೆ. ಬೆಂಗಳೂರು ಮಹಾನಗರಪಾಲಿಕೆ, ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಬಳ್ಳಾರಿ ಹಾಗೂ ತುಮಕೂರು ನಗರಗಳಿಗೆ ಮಾತ್ರ ಅನ್ವಯವಾಗು ವಂತೆ ಕಳೆದ ವರ್ಷದ ಜುಲೈ ತಿಂಗಳಲ್ಲಿ ಜಾರಿ ತರಲಾಗಿತ್ತು. ಈ ಆದೇಶವನ್ನು ರಾಜ್ಯಾದ್ಯಂತ ವಿಸ್ತರಿಸಿ, ಆಹಾರ ಸುರಕ್ಷತಾ ಆಯುಕ್ತರು ಆದೇಶಿಸಿದ್ದಾರೆ. ಕಾಂಗ್ರೆಸ್ಸಿನ ಆರ್.ಧರ್ಮಸೇನ…

ನಿವೇಶನ ಮಾರಾಟಕ್ಕೆ ಎಲ್‍ಎಕ್ಸ್‍ನಲ್ಲಿ ಜಾಹಿರಾತು ನೀಡಿ 5 ಲಕ್ಷ ವಂಚನೆ
ಮೈಸೂರು

ನಿವೇಶನ ಮಾರಾಟಕ್ಕೆ ಎಲ್‍ಎಕ್ಸ್‍ನಲ್ಲಿ ಜಾಹಿರಾತು ನೀಡಿ 5 ಲಕ್ಷ ವಂಚನೆ

December 13, 2018

ಮೈಸೂರು: ಓಎಲ್‍ಎಕ್ಸ್ ಮೂಲಕ ನಿವೇಶನ ಖರೀದಿಸಲು ಹೋದ ವ್ಯಕ್ತಿಯೊಬ್ಬ, ನಕಲಿ ಮಾಲೀಕನಿಗೆ 5 ಲಕ್ಷ ಅಡ್ವಾನ್ ಹಣ ನೀಡಿ ಮೋಸ ಹೋಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ನಗರ ನಿವಾಸಿ ಹೇಮರಾಜು ಮೋಸ ಹೋದವರು. ಯೋಗೇಶ್ ಮತ್ತು ಸತೀಶ್ 5 ಲಕ್ಷ ರೂ. ವಂಚಿಸಿದವರು. 2017ರ ಸೆ.3ರಂದು ಯೋಗೇಶ್ ಓಎಲ್‍ಎಕ್ಸ್‍ನಲ್ಲಿ ನಿವೇಶನ ಮಾರಾಟಕ್ಕಿದೆ ಎಂದು ಜಾಹಿರಾತು ನೀಡಿದ್ದು, ಇದನ್ನು ಗಮನಿಸಿದ ಹೇಮರಾಜು, ಯೋಗೇಶ್ ಅವರನ್ನು ಸಂಪರ್ಕಿಸಿದ್ದಾರೆ. ಈ ವೇಳೆ ಯೋಗೇಶ್ ವಿಜಯನಗರದ 1ನೇ ಹಂತದಲ್ಲಿರುವ ನಿವೇಶನವನ್ನು ತೋರಿಸಿ…

ಆಡಳಿತ ಮಂಡಳಿ ಉದ್ಧಟತನ ಖಂಡಿಸಿ ಯುಬಿ ಸಂಸ್ಥೆ ನೌಕರರ ಪ್ರತಿಭಟನೆ
ಮೈಸೂರು

ಆಡಳಿತ ಮಂಡಳಿ ಉದ್ಧಟತನ ಖಂಡಿಸಿ ಯುಬಿ ಸಂಸ್ಥೆ ನೌಕರರ ಪ್ರತಿಭಟನೆ

December 13, 2018

ಮೈಸೂರು: ಸೌಲಭ್ಯ ಕೇಳಿದ ಹಿನ್ನೆಲೆಯಲ್ಲಿ ನಿಯಮ ಗಾಳಿಗೆ ತೂರಿ ಮೂವರು ನೌಕರರನ್ನು ಹೊರ ರಾಜ್ಯ ಗಳಲ್ಲಿರುವ ಶಾಖೆಗಳಿಗೆ ವರ್ಗಾವಣೆ ಮಾಡಿ ನೌಕರರ ವಿರುದ್ಧ ಯುನೈಟೆಡ್ ಬ್ರೂವರೀಸ್ ಲಿ.(ಯುಬಿ) ಸಂಸ್ಥೆಯ ಆಡಳಿತ ಮಂಡಳಿ ದೌರ್ಜನ್ಯ ಎಸಗುತ್ತಿದೆ ಎಂದು ಆರೋಪಿಸಿ ಕಾರ್ಖಾನೆಯ ಕೆಲ ನೌಕರರು ಪ್ರತಿಭಟನೆ ನಡೆಸಿದರು. ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಬುಧವಾರ ಮೈಸೂರು ಜಿಲ್ಲಾ ಕೈಗಾ ರಿಕಾ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಯುಬಿ ಕಾರ್ಖಾನೆಯ ನೌಕರರು ನಂಜನಗೂಡು ತಾಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುಬಿ…

ಮಾಸಾಂತ್ಯಕ್ಕೆ 7 ಸಾವಿರ ಪಡಿತರ ಚೀಟಿ ವಿಲೇವಾರಿ
ಮೈಸೂರು

ಮಾಸಾಂತ್ಯಕ್ಕೆ 7 ಸಾವಿರ ಪಡಿತರ ಚೀಟಿ ವಿಲೇವಾರಿ

December 13, 2018

ಮೈಸೂರು: ಮೈಸೂರು ಜಿಲ್ಲೆಯ ಬಿಪಿಎಲ್ ಪಡಿತರ ಚೀಟಿಗೆ ಸಂಬಂಧಿಸಿದಂತೆ ಈ ತಿಂಗಳಾಂತ್ಯಕ್ಕೆ 7 ಸಾವಿರದಷ್ಟು ಚೀಟಿಗಳನ್ನು ವಿಲೇವಾರಿ ಮಾಡುವ ಗುರಿ ಹೊಂದಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಗಳ ಇಲಾಖೆ ಜಂಟಿ ನಿರ್ದೇಶಕ ಪಿ.ಶಿವಣ್ಣ ತಿಳಿಸಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ ಸುಮಾರು 15 ಸಾವಿರ ಅರ್ಜಿಗಳು ಬಿಪಿಎಲ್ ಪಡಿತರ ಚೀಟಿಗಾಗಿ ಇಲಾಖೆಗೆ ಸಲ್ಲಿಕೆಯಾಗಿದ್ದವು ಎಂದರು. ಈ ಪೈಕಿ 605 ಅರ್ಜಿಗಳನ್ನು…

ಇಂದು ಷಷ್ಠಿ: ಸಿದ್ದಲಿಂಗಪುರ ಬಳಿಯ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಮುಂಜಾನೆ  3ರಿಂದ ರಾತ್ರಿ 12 ಗಂಟೆವರೆಗೆ ದರ್ಶನ ವ್ಯವಸ್ಥೆ
ಮೈಸೂರು

ಇಂದು ಷಷ್ಠಿ: ಸಿದ್ದಲಿಂಗಪುರ ಬಳಿಯ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಮುಂಜಾನೆ 3ರಿಂದ ರಾತ್ರಿ 12 ಗಂಟೆವರೆಗೆ ದರ್ಶನ ವ್ಯವಸ್ಥೆ

December 13, 2018

ಮೈಸೂರು: ನಾಳೆ (ಡಿ.13) ಎಲ್ಲೆಡೆ ಶ್ರೀ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುವುದು. ಷಷ್ಠಿ ಅಂಗ ವಾಗಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಬಳಿಯ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ದಲ್ಲಿ ಗುರುವಾರ ಮುಂಜಾನೆ 3ರಿಂದ ರಾತ್ರಿ 12 ಗಂಟೆ ವರೆಗೆ ದೇವರ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ಮುಂಜಾನೆಯೇ ದೇವರಿಗೆ ಅಭಿಷೇಕ, ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನಂತರ ಭಕ್ತಾದಿ ಗಳಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಸಾವಿರಾರು ಮಂದಿ ಧಾವಿಸುವುದರಿಂದ ಮೈಸೂರು ತಹಸೀಲ್ದಾರ್ ಟಿ.ರಮೇಶ್ ಬಾಬು ನೇತೃತ್ವದಲ್ಲಿ ಸುಬ್ರ ಹ್ಮಣ್ಯೇಶ್ವರ…

ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: ಐವರ ಬಂಧನ
ಮೈಸೂರು

ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: ಐವರ ಬಂಧನ

December 13, 2018

ಮೈಸೂರು:  ಮೈಸೂರಿನ ಉದಯಗಿರಿಯಲ್ಲಿ ಆರೋಗ್ಯ ಕೇಂದ್ರದ ಸಮೀಪ ಹಾಡಹಗಲೇ ಜೂಜಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿ, ಪಣಕ್ಕಿಟ್ಟಿದ್ದ ಸುಮಾರು 22,550 ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ಕ್ಯಾತ ಮಾರನಹಳ್ಳಿ ನಿವಾಸಿಗಳಾದ ಮಹದೇವ (59), ಗೋವಿಂದರಾಜು(53), ಮಾದಪ್ಪ (59), ಶಿವಸ್ವಾಮಿ (60) ಹಾಗೂ ಗಾಯತ್ರಿಪುರಂನ ಅಬ್ದುಲ್ಲಾ ಬಂಧಿತರು. ಉದಯಗಿರಿ ಟೆಂಟ್ ರಸ್ತೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದ ಖಾಲಿ ಜಾಗದಲ್ಲಿ ಬುಧವಾರ ಹಾಡಹಗಲೇ ಜೂಜಾಟದಲ್ಲಿ ತೊಡಗಿದ್ದರು. ಮಾಹಿತಿ ತಿಳಿದ ಸಿಸಿಬಿ ಹಾಗೂ ಉದಯಗಿರಿ ಠಾಣೆ ಪೊಲೀಸರು ಜಂಟಿ ಕಾರ್ಯಾ…

ಪಂಚರಾಜ್ಯಗಳ ಫಲಿತಾಂಶ
ಮೈಸೂರು

ಪಂಚರಾಜ್ಯಗಳ ಫಲಿತಾಂಶ

December 12, 2018

ಭಾರತೀಯ ಜನತಾ ಪಕ್ಷ ಆಡಳಿತದಲ್ಲಿದ್ದ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‍ಗಢದಲ್ಲಿ ಪಕ್ಷಕ್ಕೆ ಹೀನಾಯ ಸೋಲುಂಟಾಗಿದೆ. ರಾಜಸ್ಥಾನ ಮತ್ತು ಛತ್ತೀಸ್‍ಗಢದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಿದ್ದು, ಅಧಿಕಾರ ಗದ್ದುಗೆ ಹಿಡಿಯುವ ಸಿದ್ಧತೆಯಲ್ಲಿ ತೊಡಗಿದೆ. ಮಧ್ಯಪ್ರದೇಶ: ಭಾರತದ ಹೃದಯ ಭಾಗವೆಂದೇ ಪರಿಗಣಿತ ವಾಗಿರುವ ಮಧ್ಯಪ್ರದೇಶದಲ್ಲಿಯೂ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಹಿನ್ನಡೆಯಾಗಿದೆ. ಪೂರ್ಣ ಫಲಿತಾಂಶ ಇನ್ನೂ ಪ್ರಕಟವಾಗದಿದ್ದರೂ, ಪ್ರಸ್ತುತ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ನಡುವೆ ತೀವ್ರ ಪೈಪೋಟಿ ನಡೆದಿದೆ. ಕಾಂಗ್ರೆಸ್ 114 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ 108…

ಮುಂಬ ರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭ
ಮೈಸೂರು

ಮುಂಬ ರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭ

December 12, 2018

ಬೆಂಗಳೂರು: ಮುಂಬರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲಾಗುವುದು ಎಂದು ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನ ಸಭೆಯಲ್ಲಿಂದು ಘೋಷಣೆ ಮಾಡಿದ್ದಾರೆ. ರಾಜ್ಯದ ಒಂದು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆಗೆ ಒಂದನೇ ತರಗತಿಯಿಂದ ಪ್ರತ್ಯೇಕವಾಗಿ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಿಸಲು ಆದೇಶ ಹೊರಡಿಸಲಾಗಿದೆ. ಪ್ರಶ್ನೋತ್ತರ ವೇಳೆಯಲ್ಲಿ ಉಮಾನಾಥ.ಎ ಕೋಟ್ಯಾನ್ ಅವರ ಪ್ರಸ್ತಾವಕ್ಕೆ ಉತ್ತರಿಸಿದ ಅವರು, 276 ಕರ್ನಾಟಕ ಪಬ್ಲಿಕ್ ಶಾಲೆಗಳು ಹಾಗೂ 6 ಮತ್ತು 7ನೇ…

1 1,235 1,236 1,237 1,238 1,239 1,611
Translate »