ಮೈಸೂರು

ಉಚಿತ, ಕಡ್ಡಾಯ ಶಿಕ್ಷಣ ಸಂಬಂಧ ಜಾಗೃತಿ ಜಾಥಾ
ಮೈಸೂರು

ಉಚಿತ, ಕಡ್ಡಾಯ ಶಿಕ್ಷಣ ಸಂಬಂಧ ಜಾಗೃತಿ ಜಾಥಾ

December 10, 2018

ಮೈಸೂರು:  ಉಚಿತ ಮತ್ತು ಕಡ್ಡಾಯ ಶಿಕ್ಷಣ ಕುರಿತು ಕಿರಿಯ ಪುಷ್ಪ ಕುಟುಂಬ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರು ಮೈಸೂರಿನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ, ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳು ‘ಕಲಿಕೆ ಎಂಬುದು ನಿತ್ಯ ನಿರಂತರ, ಶಿಕ್ಷಣ ಕೊಡಿಸಿ ಮಕ್ಕಳ ಬಾಳು ಬೆಳಗಿಸಿ, ಪ್ರತಿಭಾ ಕಾರಂಜಿ ಮಕ್ಕಳಿಗೆ ಅಪರಂಜಿ, ಉತ್ತಮ ಗ್ರಂಥಾಲಯ ಶಾಲೆಯ ಹೃದಯವಿದ್ದಂತೆ, ಮಾಡದಿರಿ ಬಾಲ ಕಾರ್ಮಿಕ, ಕೊಡಿಸಿ ಕಡ್ಡಾಯ ಶಿಕ್ಷಣ’ ಘೋಷಣಾ ಫಲಕಗಳನ್ನು ಹಿಡಿದು ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಿ ಎಂದು ತಿಳಿಸಿದರು….

ಮೈಸೂರಲ್ಲಿ ಸಾವಯವ, ನೈಸರ್ಗಿಕ ಕೃಷಿಕರ ಸಂತೆ
ಮೈಸೂರು

ಮೈಸೂರಲ್ಲಿ ಸಾವಯವ, ನೈಸರ್ಗಿಕ ಕೃಷಿಕರ ಸಂತೆ

December 10, 2018

ಮೈಸೂರು: ಸಾವಯವ ಬೇಸಾಯ ಪದ್ಧತಿಯಲ್ಲಿ ಬೆಳೆದ ತರಕಾರಿ, ಸೊಪ್ಪು, ಹಣ್ಣು ಹಾಗೂ ಸಿರಿಧಾನ್ಯಗಳಿಂದ ತಯಾರಿಸಿದ ತಿಂಡಿ-ತಿನಿಸು ಮತ್ತು ಗಿಡಮೂಲಿಕೆಗಳ ಪಾನೀಯಗಳನ್ನು ಸ್ವತಃ ರೈತರು ಹಾಗೂ ಉತ್ಪಾದಕರೇ ಮಾರಾಟ ಮಾಡಿದರು. ಇದಕ್ಕೆ ಗ್ರಾಹಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮೈಸೂರು ಜೆಪಿ ನಗರದ ಪುಟ್ಟರಾಜ ಗವಾಯಿ ಕ್ರೀಡಾಂ ಗಣದಲ್ಲಿ ಭಾನುವಾರ ಸ್ವದೇಶಿ ಜಾಗರಣ ಮಂಚ್-ಮೈಸೂರು ಹಾಗೂ ಜನಚೇತನ ಟ್ರಸ್ಟ್ ಜಂಟಿ ಆಶ್ರಯ ದಲ್ಲಿ ಆಯೋಜಿಸಿದ್ದ ಸಾವಯವ ಹಾಗೂ ನೈಸರ್ಗಿಕ ಕೃಷಿಕರ ಸಂತೆಯಲ್ಲಿ ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳ ರೈತರು…

ಶಾಸಕ ರಾಮದಾಸ್‍ರಿಂದ ಜಯನಗರದಲ್ಲಿ ಸ್ವಚ್ಛತಾ ಕಾರ್ಯ
ಮೈಸೂರು

ಶಾಸಕ ರಾಮದಾಸ್‍ರಿಂದ ಜಯನಗರದಲ್ಲಿ ಸ್ವಚ್ಛತಾ ಕಾರ್ಯ

December 10, 2018

ಮೈಸೂರು:  `ಸ್ವಚ್ಛ ಭಾನುವಾರ-ಹಸಿರು ಭಾನುವಾರ’ ಘೋಷಣೆ ವಾಕ್ಯದೊಂದಿಗೆ ಪ್ರತಿ ಭಾನುವಾರ ಸ್ವಚ್ಛತಾ ಅಭಿಯಾನ ಕೈಗೊಂಡಿರುವ ಶಾಸಕ ಎಸ್.ಎ.ರಾಮದಾಸ್ ಮೈಸೂರಿನ 48ನೇ ವಾರ್ಡ್ ವ್ಯಾಪ್ತಿಯ ಜಯನಗರದ ಇಸ್ಕಾನ್ ದೇವಸ್ಥಾನದ ಎದುರಿನ ಸಮುದಾಯ ಭವನ ಹಾಗೂ ಚಿನ್ನಗಿರಿಕೊಪ್ಪಲಿನ ಸುತ್ತ ಮುತ್ತ ಸ್ವಚ್ಛತಾ ಕಾರ್ಯ ನಡೆಸಿದರು. ಪೌರಕಾರ್ಮಿಕರು, ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಒಟ್ಟುಗೂಡಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಸ್ವಚ್ಛತೆಯ ಬಗ್ಗೆ ಆಯಾ ಪ್ರದೇಶದ ಜನ ರಲ್ಲಿ ಜಾಗೃತಿ ಮೂಡಿಸುವುದು ಈ ಅಭಿ ಯಾನದ ಉದ್ದೇಶವಾಗಿದೆ ಎಂದು ಈ ಸಂದರ್ಭದಲ್ಲಿ ಶಾಸಕರು…

ಅನುದಾನಿತ ಸಂಸ್ಥೆಗಳ ಪಿಂಚಣಿ ವಂಚಿತ ನೌಕರರಿಂದ ಬೆಳಗಾವಿ ಅಧಿವೇಶನದ ವೇಳೆ ಪ್ರತಿಭಟನೆ
ಮೈಸೂರು

ಅನುದಾನಿತ ಸಂಸ್ಥೆಗಳ ಪಿಂಚಣಿ ವಂಚಿತ ನೌಕರರಿಂದ ಬೆಳಗಾವಿ ಅಧಿವೇಶನದ ವೇಳೆ ಪ್ರತಿಭಟನೆ

December 10, 2018

ಮೈಸೂರು:  ಅನುದಾನಿತ ಸಂಸ್ಥೆಗಳ ನೌಕರರಿಗೆ ಹಳೆಯ ಪಿಂಚಣಿ ಜಾರಿಗಾಗಿ ಸರ್ಕಾರದ ಗಮನ ಸೆಳೆಯಲು ಈ ಬಾರಿಯ ಬೆಳಗಾವಿ ಅಧಿವೇಶನ ವೇಳೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳು ಪಿಂಚಣಿ ವಂಚಿತ ನೌಕರರ ಸಂಘದ ಅಧ್ಯಕ್ಷ ಸಿಂಡನಹಳ್ಳಿ ಡಾ.ಎಸ್.ಎಂ.ಶರತ್‍ಕುಮಾರ್ ತಿಳಿಸಿದರು. ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಈ ಹಿಂದೆ ಇದ್ದ ಸಮಾನ ಪಿಂಚಣಿಯ ಹಳೆಯ ವ್ಯವಸ್ಥೆ ಕೈಬಿಟ್ಟು ಎನ್‍ಪಿಎಸ್ ಜಾರಿಗೆ ತಂದ ನಂತರ ಖಾಸಗಿ ಅನುದಾನಿತ ನೌಕರರನ್ನು ಕೈಬಿಡಲಾಗಿದೆ. ರಾಜ್ಯ ಅನುದಾನಿತ…

ಜನರಲ್ಲಿ ಭಯವುಂಟು ಮಾಡುವ `ವಾಹಿನಿ’ಗಳು
ಮೈಸೂರು

ಜನರಲ್ಲಿ ಭಯವುಂಟು ಮಾಡುವ `ವಾಹಿನಿ’ಗಳು

December 10, 2018

ಮೈಸೂರು: ದೃಶ್ಯ ಮಾಧ್ಯಮಗಳು ಬೇಡವಾದ ವಿಚಾರ ಗಳನ್ನು ಪ್ರಸಾರ ಮಾಡಿ ಜನರಲ್ಲಿ ಭಯ ಉಂಟು ಮಾಡುತ್ತಿವೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಜಿಲ್ಲಾ ಗ್ರಾಮಾಂ ತರ ಘಟಕ ಅಧ್ಯಕ್ಷ ಎಂ.ಶಿವಣ್ಣ ಬೇಸರ ವ್ಯಕ್ತಪಡಿಸಿದರು. ಗಾನಭಾರತಿ ವೀಣೆ ಶೇಷಣ್ಣ ಭವನದಲ್ಲಿ ಮೈಸೂರು ಸಾಹಿತ್ಯ ಮತ್ತು ಸಾಂಸ್ಕøತಿಕ ಪ್ರತಿಷ್ಠಾನ ಭಾನುವಾರ ಆಯೋ ಜಿಸಿದ್ದ ಕನ್ನಡ ರಾಜ್ಯೋತ್ಸವ, ಮಕ್ಕಳ ದಿನಾ ಚರಣೆ, ಪ್ರತಿಷ್ಠಾನದ ಸಂಸ್ಥಾಪಕ ಎಂ.ಬಿ. ಸಂತೋಷ್ ಅವರ ಕೃತಿಗಳ ಬಿಡುಗಡೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತ…

ಮನೆ ಬಾಗಿಲು ಮೀಟಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, 4 ಲಕ್ಷ ನಗದು ಕಳವು
ಮೈಸೂರು

ಮನೆ ಬಾಗಿಲು ಮೀಟಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, 4 ಲಕ್ಷ ನಗದು ಕಳವು

December 10, 2018

ಮೈಸೂರು: ಮನೆ ಬಾಗಿಲು ಮೀಟಿ ಒಳನುಗ್ಗಿದ ಕಳ್ಳರು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ 4 ಲಕ್ಷ ನಗದು ದೋಚಿರುವ ಘಟನೆ ಮೈಸೂರಿನ ಹೆಬ್ಬಾಳದಿಂದ ವರದಿಯಾಗಿದೆ. ಹೆಬ್ಬಾಳ 3ನೇ ಮುಖ್ಯ ರಸ್ತೆಯ ನಿವಾಸಿ ಪಿ.ಎಸ್. ಜಯಚಂದ್ರ ಎಂಬುವರು ಡಿ.6 ರಂದು ಕುಟುಂಬ ಸಮೇತರಾಗಿ ಬೆಂಗಳೂರಿಗೆ ತೆರಳಿದ್ದರು. ಶನಿವಾರ ವಾಪಸ್ ಬಂದಾಗ ಮನೆ ಬಾಗಿಲು ಅರೆಬರೆ ತೆರೆದಿತ್ತು. ಒಳಗೆ ಹೋಗಿ ನೋಡಿದಾಗ ರೂಂನಲ್ಲಿ ಇಟ್ಟಿದ್ದ 160 ಗ್ರಾಂ ತೂಕದ ಎರಡು ಚಿನ್ನದ ನೆಕ್ಲೇಸ್ ಹಾಗೂ ಬೆಳ್ಳಿ ಪದಾರ್ಥ ಗಳು,…

ನಾಳೆ ಕಾವೇರಿ ಗ್ರಾಮೀಣ ಬ್ಯಾಂಕ್ ಪ್ರಧಾನ ಕಚೇರಿ ಎದುರು ಅಧಿಕಾರಿ, ನೌಕರರ ಧರಣಿ
ಮೈಸೂರು

ನಾಳೆ ಕಾವೇರಿ ಗ್ರಾಮೀಣ ಬ್ಯಾಂಕ್ ಪ್ರಧಾನ ಕಚೇರಿ ಎದುರು ಅಧಿಕಾರಿ, ನೌಕರರ ಧರಣಿ

December 10, 2018

ಮೈಸೂರು: ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕಾವೇರಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘ ಮತ್ತು ಕಾವೇರಿ ಗ್ರಾಮೀಣ ಬ್ಯಾಂಕ್ ನೌಕರರ ಸಂಘದ ಆಶ್ರಯದಲ್ಲಿ ಡಿ.11ರಂದು ಬೆಳಿಗ್ಗೆ 10ರಿಂದ ಸಂಜೆ 5.30 ಗಂಟೆವರೆಗೆ ವಿಜಯನಗರ 2ನೇ ಹಂತದಲ್ಲಿರುವ ಕಾವೇರಿ ಗ್ರಾಮೀಣ ಬ್ಯಾಂಕ್ ಪ್ರಧಾನ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಗಳ ಸಂಘಗಳ ಪ್ರಧಾನ ಕಾರ್ಯದರ್ಶಿ ಕೆ.ಆರ್. ಕೃಷ್ಣಮೂರ್ತಿ, ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವಿ.ಆರ್.ಶ್ರೀನಿವಾಸ್ ತಿಳಿಸಿದ್ದಾರೆ. ಗ್ರಾಮೀಣ ಬ್ಯಾಂಕ್‍ಗಳಲ್ಲಿ ದಿನಗೂಲಿ, ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸ ಬೇಕು…

ಟೆಲಿಕಾಂ ಬಡಾವಣೆಯಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಗುದ್ದಲಿಪೂಜೆ
ಮೈಸೂರು

ಟೆಲಿಕಾಂ ಬಡಾವಣೆಯಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಗುದ್ದಲಿಪೂಜೆ

December 10, 2018

ಮೈಸೂರು:  ಮೈಸೂರಿನ 44ನೇ ವಾರ್ಡ್ ವ್ಯಾಪ್ತಿಯ ಬೋಗಾದಿ 2ನೇ ಹಂತದ ಟೆಲಿಕಾಂ ಬಡಾವಣೆಯಲ್ಲಿ 17.50 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುವ ಗ್ರಂಥಾ ಲಯ ಕಟ್ಟಡಕ್ಕೆ ಪಾಲಿಕೆ ಸದಸ್ಯೆ ಸವಿತಾ ಸುರೇಶ್ ಭಾನುವಾರ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾ ಡಿದ ಅವರು, ಹೆಚ್ಚು ಜನಸಂಖ್ಯೆ ಇರುವ ಬಡಾವಣೆಯಲ್ಲಿ ಸಾರ್ವ ಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹೊಸ ಗ್ರಂಥಾ ಲಯ ತೆರೆಯಲಾಗುತ್ತಿದ್ದು, ಆದಷ್ಟು ಶೀಘ್ರ ಕಟ್ಟಡ ನಿರ್ಮಿಸ ಲಾಗುವುದು ಎಂದರು. ಈ ಸಂಧರ್ಭದಲ್ಲಿ ಟೆಲಿಕಾಂ ಬಡಾವಣೆ ನಿವಾಸಿಗಳ…

ಕಾಂಗ್ರೆಸ್ ಪ್ರಣಾಳಿಕೆ: ಮಹಿಳೆಯರ ಅಭಿಪ್ರಾಯ ಸಂಗ್ರಹ
ಮೈಸೂರು

ಕಾಂಗ್ರೆಸ್ ಪ್ರಣಾಳಿಕೆ: ಮಹಿಳೆಯರ ಅಭಿಪ್ರಾಯ ಸಂಗ್ರಹ

December 10, 2018

ಮೈಸೂರು:  ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡುವ ಪ್ರಣಾಳಿಕೆಯಲ್ಲಿ ಮಹಿಳಾಪರ ವಿಚಾರಗಳಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಟ ಅಮರನಾಥ್ ಮಹಿಳೆಯರ ಅಭಿಪ್ರಾಯ ಸಂಗ್ರಹಿಸಿದರು. ಮಹಿಳೆಯರಿಗೆ ಉನ್ನತ ಶಿಕ್ಷಣ, ಉದ್ಯೋಗ ಸೃಷ್ಟಿ, ಮಹಿಳೆಯರ ಸಬಲೀಕರಣ, ಸಮಾನ ರಾಜಕೀಯ ಸ್ಥಾನಮಾನ, ಸಮಾನ ಕೆಲಸಕ್ಕೆ ಸಮಾನ ವೇತನ, ಹೆರಿಗೆ ರಜೆಯ ಅವಧಿ ವಿಸ್ತರಣೆ, ಪಠ್ಯದಲ್ಲಿ ಲೈಂಗಿಕ ಶಿಕ್ಷಣ ಅಳವಡಿಕೆ, ಕಾನೂನು ಅರಿವು ಕಾರ್ಯಕ್ರಮ ಸೇರಿದಂತೆ ಹಲವು ಅಭಿಪ್ರಾಯಗಳು ಸಭೆಯಲ್ಲಿ…

ನೀವು ಆರಿಸಿದವರನ್ನೇ ನಾಯಕರನ್ನಾಗಿಸುವೆ ದಲಿತ ಮುಖಂಡರಿಗೆ ಶಾಸಕ ಹೆಚ್.ವಿಶ್ವನಾಥ್ ಭರವಸೆ
ಮೈಸೂರು

ನೀವು ಆರಿಸಿದವರನ್ನೇ ನಾಯಕರನ್ನಾಗಿಸುವೆ ದಲಿತ ಮುಖಂಡರಿಗೆ ಶಾಸಕ ಹೆಚ್.ವಿಶ್ವನಾಥ್ ಭರವಸೆ

December 10, 2018

ಹುಣಸೂರು: ಸಣ್ಣಪುಟ್ಟ 101 ಒಳಪಂಗಡಗಳನ್ನು ಗಮನದಲ್ಲಿಟ್ಟು ಕೊಂಡು ದಲಿತ ಮುಖಂಡರು ಒಟ್ಟು ಗೂಡಿ 10 ಮಂದಿ ಯುವಕರನನ್ನು ಗುರು ತಿಸಿದರೆ ನಾನು ಮುಂದಿನ ದಿನಗಳಲ್ಲಿ ಅವರನ್ನು ಬಲಿಷ್ಠ ನಾಯಕರನ್ನಾಗಿ ಮಾಡು ತ್ತೇನೆ ಎಂದು ಶಾಸಕ ಹೆಚ್.ವಿಶ್ವನಾಥ್ ಭರವಸೆ ನೀಡಿದರು. ನಗರದ ಅಂಬೇಡ್ಕರ ಭವನದಲ್ಲಿ ದಲಿತ ಮುಖಂಡರಿಂದ ಏರ್ಪಡಿಸಿದ್ದ ಸಮಾ ರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹಿಂದೆ ನಾನು ಚುನವಾಣಾ ಅಭ್ಯರ್ಥಿ ಎಂದು ಘೋಷಣೆಯಾದಾಗ ತಾಲೂಕಿನ ದಲಿತ ಸಮೂಹ ನನ್ನನ್ನು ಕರೆದು ನೋಟಿನ ಹಾರ ಹಾಕಿ ಸನ್ಮಾನ…

1 1,240 1,241 1,242 1,243 1,244 1,611
Translate »