ಮೈಸೂರು

ಜ. 5-6ರಂದು ಬಸವ ಮಾಚಿದೇವ ಸ್ವಾಮೀಜಿ ಪಟ್ಟಾಭಿಷೇಕ
ಮೈಸೂರು

ಜ. 5-6ರಂದು ಬಸವ ಮಾಚಿದೇವ ಸ್ವಾಮೀಜಿ ಪಟ್ಟಾಭಿಷೇಕ

December 9, 2018

ಮೈಸೂರು:  ಬಸವ ಮಾಚಿದೇವ ಸ್ವಾಮೀಜಿಗಳ ಪಟ್ಟಾಭಿಷೇಕ ಕಾರ್ಯಕ್ರಮ ಹಾಗೂ ಕರ್ನಾಟಕ ರಾಜ್ಯ ಮಡಿವಾಳರ ಬೃಹತ್ ಜನಜಾಗೃತಿ ಸಮಾವೇಶ 2019ರ ಜ.5 ಮತ್ತು 6ರಂದು ಚಿತ್ರ ದುರ್ಗದ ಮಡಿವಾಳ ಮಾಚಿ ದೇವರ ಗುರುಪೀಠ ಮಠದ ಆವರಣದಲ್ಲಿ ನಡೆಯಲಿದೆ ಎಂದು ಚಿತ್ರದುರ್ಗದ ಮಡಿವಾಳ ಮಾಚಿದೇವರ ಗುರುಪೀಠದ ಬಸವ ಮಾಚಿ ಸ್ವಾಮೀಜಿ ಹೇಳಿದರು. ಮೈಸೂರು ಪತ್ರಕರ್ತರ ಭವನದಲ್ಲಿ ತಾಲ್ಲೂಕು ವೀರ ಮಡಿವಾಳರ ಸಂಘ ಪ್ರಕಟಿಸಿರುವ 2019ನೇ ಸಾಲಿನ ಕ್ಯಾಲೆಂಡರ್ ಶನಿವಾರ ಬಿಡುಗಡೆ ಮಾಡಿದ ಅವರು, ಅಂದು ನಡೆಯಲಿರುವ ಪಟ್ಟಾಭಿಷೇಕ ಹಾಗೂ ಮಡಿವಾಳರ…

ಪೊಲೀಸ್ ಕ್ರೀಡಾಕೂಟ: ಮೈಸೂರು ನಗರ ಸಶಸ್ತ್ರ ಮೀಸಲು ಪಡೆಗೆ `ಟೀಂ ಚಾಂಪಿಯನ್ ಶಿಪ್’
ಮೈಸೂರು

ಪೊಲೀಸ್ ಕ್ರೀಡಾಕೂಟ: ಮೈಸೂರು ನಗರ ಸಶಸ್ತ್ರ ಮೀಸಲು ಪಡೆಗೆ `ಟೀಂ ಚಾಂಪಿಯನ್ ಶಿಪ್’

December 9, 2018

ಮೈಸೂರು: ಸೂರಿನ ನಗರ ಸಶಸ್ತ್ರ ಮೀಸಲು ಪಡೆ ಪೊಲೀಸ್ ಕವಾಯತು ಮೈದಾನದಲ್ಲಿ ಕಳೆದ 3 ದಿನಗಳಿಂದ ನಡೆದ ಕ್ರೀಡಾ ಕೂಟದಲ್ಲಿ ನಗರ ಸಶಸ್ತ್ರ ಮೀಸಲುಪಡೆ(ಸಿಎಆರ್) ತಂಡವು ಟೀಂ ಚಾಂಪಿಯನ್‍ಶಿಪ್ ಪಡೆದುಕೊಂಡಿತು. ಮೈಸೂರು ನಗರ ಪೊಲೀಸ್ ಇಲಾಖೆ ಆಯೋ ಜಿಸಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಪುರುಷರ ವಿಭಾಗದಲ್ಲಿ ಉತ್ತಮ ಆಟ ಪ್ರದರ್ಶಿಸಿದ ಸಿಎಆರ್ ಪೇದೆ ಮೈಲಾರಿ ಹಾಗೂ ಮಹಿಳಾ ವಿಭಾಗದಲ್ಲಿ ನರಸಿಂಹರಾಜ ಉಪ ವಿಭಾಗದ ಪೇದೆ ಕೆ.ಪಿ.ಉಷಾ ಅವರು `ಸರ್ವೋತ್ತಮ ಪ್ರಶಸ್ತಿ’ಗೆ ಭಾಜನರಾದರು. ವಿಜೇತರ ಪಟ್ಟಿ ಇಂತಿದೆ: ಪುರುಷರ…

ಕೊಡಗು ನೆರೆ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಸಿಎಂ ಚಾಲನೆ
ಮೈಸೂರು

ಕೊಡಗು ನೆರೆ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಸಿಎಂ ಚಾಲನೆ

December 8, 2018

ಮಡಿಕೇರಿ:  ಕೊಡಗಿನ ನೆರೆ ಸಂತ್ರಸ್ತರಿಗೆ ವಸತಿ ಕಲ್ಪಿಸಲು ಸರ್ಕಾರದಿಂದ ಮನೆ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು. ಸೋಮವಾರಪೇಟೆ ತಾಲೂಕು ಜಂಬೂರು ಗ್ರಾಮದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಸಮಾರಂಭದಲ್ಲಿ ರಿಮೋಟ್ ಗುಂಡಿ ಒತ್ತುವ ಮೂಲಕ ಚಾಲನೆ ನೀಡಿದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು, ಇದೇ ವೇದಿಕೆಯಲ್ಲಿ ನೆರೆ ಸಂತ್ರಸ್ತರಿಗೆ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ, ನೆರೆ ಹಾವಳಿಯಿಂದ ಮನೆ ಸಾಮಾಗ್ರಿಗಳನ್ನು ಕಳೆದು…

ಇಂದಿನಿಂದ ರೈತರ ಸಾಲಮನ್ನಾಕ್ಕೆ ಚಾಲನೆ
ಮೈಸೂರು

ಇಂದಿನಿಂದ ರೈತರ ಸಾಲಮನ್ನಾಕ್ಕೆ ಚಾಲನೆ

December 8, 2018

ಮಂಡ್ಯ: ಕೊಟ್ಟ ಮಾತಿನಂತೆ ಶನಿವಾರದಿಂದ(ಡಿ.8) ರೈತರ ಸಾಲ ಮನ್ನಾ ಪ್ರಕ್ರಿಯೆಗೆ ಚಾಲನೆ ನೀಡುತ್ತಿದ್ದೇವೆ. ನನ್ನ ರೈತರು ಯಾವುದೇ ಆತಂಕ ಪಡುವುದು ಬೇಡ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ತಿಳಿಸಿದರು. ಪಾಂಡವಪುರ ತಾಲೂಕಿನ ಸೀತಾಪುರದ ಗದ್ದೆಯಲ್ಲಿ ಕಳೆದ 3 ತಿಂಗಳ ಹಿಂದೆ ತಾವೇ ನಾಟಿ ಮಾಡಿದ್ದ ಭತ್ತದ ಕಟಾವು ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಸಾಲ ಮನ್ನಾ ಬಗ್ಗೆ ಪದೇ ಪದೆ ಸ್ಪಷ್ಟೀಕರಣ ನೀಡಿದ್ದೇನೆ. ಇನ್ನಾವ ರೀತಿ ಗಿಳಿಪಾಠ ಮಾಡಬೇಕೊ ಗೊತ್ತಾಗ್ತಿಲ್ಲ. ಸಾಲಮನ್ನಾ ವಿಚಾರದಲ್ಲಿ…

ಕುರುಬಾರಹಳ್ಳಿ ಸರ್ವೇ ನಂ.4, ಆಲನಹಳ್ಳಿ ಸರ್ವೇ  ನಂ.41 ಸಮಸ್ಯೆ ನಿವಾರಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿಗೆ ನಿವಾಸಿಗಳ ಮನವಿ
ಮೈಸೂರು

ಕುರುಬಾರಹಳ್ಳಿ ಸರ್ವೇ ನಂ.4, ಆಲನಹಳ್ಳಿ ಸರ್ವೇ ನಂ.41 ಸಮಸ್ಯೆ ನಿವಾರಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿಗೆ ನಿವಾಸಿಗಳ ಮನವಿ

December 8, 2018

ಮೈಸೂರು: ‘ಬಿ’ ಖರಾಬು (ಸರ್ಕಾರಿ ಭೂಮಿ) ವರ್ಗೀಕರಣದಿಂದ ಕೈಬಿಡುವಂತೆ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಮೈಸೂರಿನ ಕುರುಬಾರಹಳ್ಳಿ ಸರ್ವೇ ನಂಬರ್ 4 ಮತ್ತು ಆಲನಹಳ್ಳಿ ಸರ್ವೇ ನಂಬರ್ 41ರ ವ್ಯಾಪ್ತಿಯ ನಿವಾಸಿಗಳು ಇಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರನ್ನು ಅವರ ವಿಜಯನಗರದ ನಿವಾಸದಲ್ಲಿ ಭೇಟಿ ಮಾಡಿ, ಮನವಿ ಸಲ್ಲಿಸಿದರು. ಹಿಂದಿನ ನಗರ ಅಭಿವೃದ್ಧಿ ವಿಶ್ವಸ್ಥ ಮಂಡಳಿ (ಸಿಐಟಿಬಿ), ಈಗಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಬಡಾವಣೆಗಳ ನಿವಾಸಿಗಳಾದ ಎಸ್. ಪ್ರಸನ್ನಕುಮಾರ್, ಉಮೇಶ್, ವಿಜಯಕುಮಾರ್, ಲಿಂಗಣ್ಣ, ಶಿವಕುಮಾರ್, ಮಣಿಕಂಠಸ್ವಾಮಿ…

ಚೆನ್ನೈನಲ್ಲಿ ನಡೆದಾಡುವ ದೇವರಿಗೆ ಚಿಕಿತ್ಸೆ
ಮೈಸೂರು

ಚೆನ್ನೈನಲ್ಲಿ ನಡೆದಾಡುವ ದೇವರಿಗೆ ಚಿಕಿತ್ಸೆ

December 8, 2018

ಚೆನ್ನೈ: ಉನ್ನತಮಟ್ಟದ ಚಿಕಿತ್ಸೆಗೆ ಚೆನ್ನೈಗೆ ಕರೆದೊಯ್ಯಲಾಗಿರುವ ಶತಾಯುಷಿ ಸಿದ್ದಗಂಗಾ ಶ್ರೀ ಅವರ ಚಿಕಿತ್ಸೆಯ ಕುರಿತಂತೆ ಅಲ್ಲಿನ ರೀಲಾ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇಂದು ಸಂಜೆ ಬಿಡುಗಡೆ ಮಾಡಿರುವ ಬುಲೆಟಿನ್‍ನಲ್ಲಿ, ಸ್ವಾಮೀಜಿ ಲಿವರ್ ಸಂಬಂಧಿತ ಸೋಂಕಿನಿಂದ ಬಳಲುತ್ತಿದ್ದು, ಎಂಡೋಸ್ಕೋಪಿ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಸದ್ಯ ಸ್ವಾಮೀಜಿ ಅವರ ಆರೋಗ್ಯದ ಮೇಲೆ ನಿಗಾವಹಿಸಿದ್ದು, ಉಳಿದ ಚಿಕಿತ್ಸೆ ಅಗತ್ಯವಿದ್ದಲ್ಲಿ ನೀಡಲಾಗುವುದು ಎಂದು ತಿಳಿಸಲಾಗಿದೆ. ಹೆಚ್ಚಿನ ಚಿಕಿತ್ಸೆ ಗಾಗಿ ಇಂದು ಮಧ್ಯಾಹ್ನ ಶ್ರೀಗಳನ್ನು ಬೆಂಗಳೂರಿನಿಂದ ಏರ್ ಆಂಬುಲೆನ್ಸ್ ನಲ್ಲಿ ಚೆನ್ನೈಗೆ…

ಗಮನ ಸೆಳೆಯುತ್ತಿದೆ ಹೊಸ ತಂತ್ರಜ್ಞಾನದ ಕಟ್ಟಡ ಸಾಮಗ್ರಿಯುಳ್ಳ `ಮೈಬಿಲ್ಡ್’ ವಸ್ತುಪ್ರದರ್ಶನ
ಮೈಸೂರು

ಗಮನ ಸೆಳೆಯುತ್ತಿದೆ ಹೊಸ ತಂತ್ರಜ್ಞಾನದ ಕಟ್ಟಡ ಸಾಮಗ್ರಿಯುಳ್ಳ `ಮೈಬಿಲ್ಡ್’ ವಸ್ತುಪ್ರದರ್ಶನ

December 8, 2018

ಮೈಸೂರು:  ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ `ಮೈಬಿಲ್ಡ್-2018’ ವಸ್ತು ಪ್ರದರ್ಶನದಲ್ಲಿ ಹೊಸ ಹೊಸ ತಂತ್ರಜ್ಞಾನ ಬಳಸಿ ತಯಾರಿಸಿರುವ ಕಟ್ಟಡ ಸಾಮಗ್ರಿಗಳನ್ನು ಪ್ರದರ್ಶಿಸಲಾಗಿದ್ದು, ನೋಡುಗರ ಗಮನ ಸೆಳೆಯುತ್ತಿದೆ. ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮೈಸೂರು ಘಟಕ ಪ್ರತಿ ವರ್ಷ `ಮೈಬಿಲ್ಡ್’ ವಸ್ತು ಪ್ರದರ್ಶನ ಆಯೋಜಿಸಿ ಹೊಸದಾಗಿ ಮಾರುಕಟ್ಟೆಗೆ ಬಂದಿರುವ ಕಟ್ಟಡ ಸಾಮಗ್ರಿಗಳ ಬಗ್ಗೆ ಪರಿಚಯ ಮಾಡಿಕೊಡುತ್ತಿದೆ. ಈ ಹಿನ್ನೆಲೆಯಲ್ಲಿ ಡಿ.5ರಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ಆರಂಭವಾಗಿರುವ ಈ ಸಾಲಿನ ವಸ್ತು ಪ್ರದರ್ಶನ ಡಿ.10ರವರೆಗೆ ನಡೆಯಲಿದ್ದು, 161 ಮಳಿಗೆ…

ಸರ್ಕಾರದ ಆರೋಗ್ಯ ಯೋಜನೆ ಜನರಿಗೆ ಮನವರಿಕೆ ಮಾಡಿಕೊಡಿ
ಮೈಸೂರು

ಸರ್ಕಾರದ ಆರೋಗ್ಯ ಯೋಜನೆ ಜನರಿಗೆ ಮನವರಿಕೆ ಮಾಡಿಕೊಡಿ

December 8, 2018

ಮೈಸೂರು: ಸರ್ಕಾರದ ಆರೋಗ್ಯ ಯೋಜನೆಗಳ ಬಗ್ಗೆ ಸಾರ್ವ ಜನಿಕರಲ್ಲಿ ಅರಿವು ಮೂಡಿಸುವುದರ ಜೊತೆಗೆ ಚಿಕಿತ್ಸೆ ನೆಪದಲ್ಲಿ ಹಣ ಸುಲಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಅವರು, ಜಿಲ್ಲಾ ಆರೋಗ್ಯಾಧಿಕಾರಿಗೆ ನಿರ್ದೇಶನ ನೀಡಿದರು. ಮೈಸೂರು ಜಿಲ್ಲಾ ಪಂಚಾಯ್ತಿ ಸಭಾಂ ಗಣದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಇತ್ತೀಚೆಗಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ರೋಗಿಯೊಬ್ಬರ ಕುಟುಂಬ ದವರು…

ವಾಯುಸೇನೆ ನೇಮಕಾತಿ ರ್ಯಾಲಿಯಲ್ಲಿ 1150 ಯುವಕರು ಹಾಜರು
ಮೈಸೂರು

ವಾಯುಸೇನೆ ನೇಮಕಾತಿ ರ್ಯಾಲಿಯಲ್ಲಿ 1150 ಯುವಕರು ಹಾಜರು

December 8, 2018

ಮೈಸೂರು: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 2ನೇ ದಿನದ ಭಾರತೀಯ ವಾಯು ಸೇನೆಯ ನೇಮಕಾತಿ ರ್ಯಾಲಿಯಲ್ಲಿ ಮೈಸೂರು, ಬೆಂಗಳೂರು ಒಳಗೊಂಡಂತೆ 20 ಜಿಲ್ಲೆಗಳ ಸಾವಿರಕ್ಕೂ ಹೆಚ್ಚು ಯುವಕರು ಸಂದರ್ಶನದಲ್ಲಿ ಪಾಲ್ಗೊಂಡು ವಿವಿಧ ಪರೀಕ್ಷೆಗಳನ್ನು ಎದುರಿಸಿದರು. ಬೆಂಗಳೂರಿನಲ್ಲಿರುವ 7ನೇ ಏರ್‍ಮನ್ ಸೆಲೆಕ್ಷನ್ ಸೆಂಟರ್ ವತಿಯಿಂದ ಮುಂಜಾನೆ 5.30ರಿಂದಲೇ ಭಾರತೀಯ ವಾಯುಸೇನೆಯ ಗ್ರೂಪ್ `ವೈ’ ಟ್ರೇಡ್ ನಲ್ಲಿ ಖಾಲಿಯಿರುವ `ಏರ್‍ಮನ್’ ಹುದ್ದೆಗಳಿಗೆ ನೇಮಕಾತಿ ಮಾಡಲು ಅಭ್ಯರ್ಥಿಗಳ ಸಂದರ್ಶನ ಆರಂಭಿಸಲಾ ಯಿತು. ಬೆಳಿಗ್ಗೆ 9ಗಂಟೆಯವರೆಗೆ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳಿಗೆ…

ದ್ವಿಪಕ್ಷೀಯ ಒಪ್ಪಂದ ಪಾಲಿಸಲು ಬಣ್ಣಾರಿ  ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಸ್ಪಷ್ಪ ಸೂಚನೆ
ಮೈಸೂರು

ದ್ವಿಪಕ್ಷೀಯ ಒಪ್ಪಂದ ಪಾಲಿಸಲು ಬಣ್ಣಾರಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಸ್ಪಷ್ಪ ಸೂಚನೆ

December 8, 2018

ಮೈಸೂರು: ಮೈಸೂರು ಜಿಲ್ಲೆಯ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಮೈಸೂರು ಜಿಲ್ಲೆಯ ರೈತರಿಗೆ ಆದ್ಯತೆ ನೀಡುವಂತೆ ಶುಕ್ರವಾರ ಮೈಸೂರಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಸ್ಪಷ್ಟ ಸೂಚನೆ ನೀಡಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಪ್ರಭಾರ ಜಿಲ್ಲಾಧಿಕಾರಿಯೂ ಆದ ಜಿಪಂ ಸಿಇಓ ಕೆ.ಜ್ಯೋತಿ ಅವರು, ಕಾರ್ಖಾನೆ ಮಾಲೀಕರು ಮತ್ತು ಕಬ್ಬು ಬೆಳೆಗಾರರ ನಡುವೆ ಆಗಿರುವ ದ್ವಿಪಕ್ಷೀಯ ಒಪ್ಪಂದದ ಪ್ರಕಾರವೇ ನಡೆದುಕೊಳ್ಳುವಂತೆ ಸಭೆ ಯಲ್ಲಿದ್ದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ…

1 1,243 1,244 1,245 1,246 1,247 1,611
Translate »