ಮೈಸೂರು

ನನ್ನ ಸರ್ಕಾರ ಬಂಡೆ; ಖಾಲಿ  ಡಬ್ಬಗಳಿಂದ ಅಲುಗಾಡಿಸಲಾಗದು…!
ಮೈಸೂರು

ನನ್ನ ಸರ್ಕಾರ ಬಂಡೆ; ಖಾಲಿ  ಡಬ್ಬಗಳಿಂದ ಅಲುಗಾಡಿಸಲಾಗದು…!

December 6, 2018

ಬೆಂಗಳೂರು:  ನನ್ನ ಸರ್ಕಾರ ಬಂಡೆ ತರಹ ಭದ್ರವಾಗಿದೆ, ಖಾಲಿ ಡಬ್ಬಗಳು ಮೈತ್ರಿ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಸರ್ಕಾರದ ಅಳಿವು-ಉಳಿವಿನ ಬಗ್ಗೆ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ, ಬಿಜೆಪಿಯವರು ಎಷ್ಟೇ ಸದ್ದು ಮಾಡಿದರೂ ಏನೂ ಪ್ರಯೋಜನವಾಗದು ಎಂದರು. ಇಂತಹ ಹೇಳಿಕೆಗಳು ಪ್ರತಿಕ್ರಿಯೆ ನೀಡಲು ಅರ್ಹವಾದ ವಿಷಯಗಳಿಲ್ಲ, ಕಳೆದ 6 ತಿಂಗಳಿನಿಂದಲೂ ಈ ರೀತಿ ಶಬ್ದ ಮಾಡುತ್ತಲೇ ಇದ್ದಾರೆ. ಮುಖ್ಯಮಂತ್ರಿ ಅವರ ಹೇಳಿಕೆ ಬೆಂಬಲಿಸಿ…

ಮೈಸೂರಿನಲ್ಲಿ ಭಾರತೀಯ ಭಾಷಾ ಸಂಘದ  ಅಂತರರಾಷ್ಟ್ರೀಯ ಸಮ್ಮೇಳನ ಆರಂಭ
ಮೈಸೂರು

ಮೈಸೂರಿನಲ್ಲಿ ಭಾರತೀಯ ಭಾಷಾ ಸಂಘದ ಅಂತರರಾಷ್ಟ್ರೀಯ ಸಮ್ಮೇಳನ ಆರಂಭ

December 6, 2018

ಮೈಸೂರು: ವಿವಿಧ ಭಾಷೆ ಗಳಿಗೆ ಸಂಬಂಧಿಸಿದಂತೆ ಭಾರತೀಯ ಭಾಷಾ ಸಂಸ್ಥಾನದ (ಸಿಐಐಎಲ್) ವತಿಯಿಂದ ಸಿದ್ಧ ಪಡಿಸಿರುವ ಪಠ್ಯ, ವಾಕ್ ಹಾಗೂ ಸಂಜ್ಞೆ ಗಳ ದತ್ತಾಂಶವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಿಐಐಎಲ್ ನಿರ್ದೇಶಕ ಪ್ರೊ.ಡಿ.ಜಿ.ರಾವ್ ಹೇಳಿದರು. ಭಾರತೀಯ ಭಾಷಾ ಸಂಸ್ಥಾನದಲ್ಲಿ ಡಿ. 7ರವರೆಗೆ ಪುಣೆಯ ಲಿಂಗ್ವಿಸ್ಟಿಕ್ ಸೊಸೈಟಿ ಆಫ್ ಇಂಡಿಯಾದ (ಎಲ್‍ಎಸ್‍ಐ) 40ನೇ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿ ಸಿದ್ದು, ಬುಧವಾರ ಹಮ್ಮಿಕೊಂಡಿದ್ದ ಸಮ್ಮೇ ಳನದ ಉದ್ಘಾಟನಾ ಸಮಾರಂಭದ ಅಧ್ಯ ಕ್ಷತೆ ವಹಿಸಿ ಅವರು ಮಾತನಾಡಿದರು. ಇಂತಹ ದತ್ತಾಂಶ…

ಜೆ.ಪಿ.ನಗರದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ರಾಮದಾಸ್ ಚಾಲನೆ
ಮೈಸೂರು

ಜೆ.ಪಿ.ನಗರದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ರಾಮದಾಸ್ ಚಾಲನೆ

December 6, 2018

ಮೈಸೂರು: ಮೈಸೂರಿನ ಜೆ.ಪಿ.ನಗರ `ಡಿ’ ಬ್ಲಾಕ್‍ನಲ್ಲಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗಳಿಗೆ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಬುಧವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಜೆ.ಪಿ.ನಗರ `ಡಿ’ ಬ್ಲಾಕ್‍ನ 8 ರಸ್ತೆಗಳ ಡಾಂಬರೀಕರಣ ನಡೆಯಲಿದೆ. ಜೆ.ಪಿ.ನಗರವು ಸುಮಾರು 30 ವರ್ಷಗಳಷ್ಟು ಹಳೆಯ ಬಡಾವಣೆಯಾದರೂ, ಅಭಿವೃದ್ಧಿ ಕಾರ್ಯಗಳು ನಡೆಯದಿರುವುದು ಶೋಚನೀಯ ಎಂದು ತಿಳಿಸಿದರು. ಜೆ.ಪಿ.ನಗರದ ಎರಡೂ ವಾರ್ಡ್‍ಗಳಲ್ಲಿಯೂ ಮೊದಲ ಬಾರಿಗೆ ಬಿಜೆಪಿ ಕಾರ್ಪೊ ರೇಟರ್‍ಗಳು ಆಯ್ಕೆಯಾಗಿರುವುದು ಸಂತೋಷದ ವಿಷಯ. ಶಾರದಮ್ಮ ಈಶ್ವರ್ ಅವರು ಕಾರ್ಪೊರೇಟರ್…

ಅಕ್ವೇರಿಯಂ ನಿರ್ಮಾಣ: ನ್ಯೂಜಿಲೆಂಡ್ ತಂತ್ರಜ್ಞರ ನಕ್ಷೆ ಮೃಗಾಲಯ ಪ್ರಾಧಿಕಾರಕ್ಕೆ
ಮೈಸೂರು

ಅಕ್ವೇರಿಯಂ ನಿರ್ಮಾಣ: ನ್ಯೂಜಿಲೆಂಡ್ ತಂತ್ರಜ್ಞರ ನಕ್ಷೆ ಮೃಗಾಲಯ ಪ್ರಾಧಿಕಾರಕ್ಕೆ

December 6, 2018

ಮೈಸೂರು:  ಮೈಸೂರಿನ ಮೃಗಾಲಯದ ಆವರಣ ದಲ್ಲಿ ಬೃಹತ್ ಅಕ್ವೇರಿಯಂ ನಿರ್ಮಿ ಸುವುದಕ್ಕೆ ಸಂಬಂಧಿಸಿದಂತೆ ನ್ಯೂಜಿ ಲೆಂಡ್ ತಂತ್ರಜ್ಞರು ತಯಾರಿಸುವ ನಕ್ಷೆ ಯನ್ನು ಮೈಸೂರಿನ ಸಂಸ್ಥೆಯೊಂದು ಮೃಗಾಲಯ ಪ್ರಾಧಿಕಾರಕ್ಕೆ ಸಲ್ಲಿಸಿದೆ. ಸಾಂಸ್ಕøತಿಕ ನಗರಿ ಮೈಸೂರಿಗೆ ಬರುವ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕ ರ್ಷಿಸುವ ನಿಟ್ಟಿನಲ್ಲಿ ಮೈಸೂರು ನಗರ ಪಾಲಿಕೆ ಮೃಗಾಲಯ ಹಾಗೂ ಕಾರಂಜಿ ಕೆರೆ ನಡುವೆ ಬೃಹತ್ ಗಾತ್ರದ ಮತ್ಸ್ಯಾ ಗಾರ(ಅಕ್ವೇರಿಯಂ)ದ ಕಾಮಗಾರಿ ಯನ್ನು ಆರಂಭಿಸಿ ಅನುದಾನದ ಕೊರತೆ ಯಿಂದ ಅರ್ಧಕ್ಕೆ ಮೊಟಕುಗೊಳಿಸಿತ್ತು. 4.26 ಕೋಟಿ ರೂ. ವೆಚ್ಚದಲ್ಲಿ…

ಕೆಪಿಎಸ್‍ಸಿ 2015ರ ನೇಮಕಾತಿಗೆ ಸಂಬಂಧಿಸಿದ ಆದೇಶ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ
ಮೈಸೂರು

ಕೆಪಿಎಸ್‍ಸಿ 2015ರ ನೇಮಕಾತಿಗೆ ಸಂಬಂಧಿಸಿದ ಆದೇಶ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

December 6, 2018

ಮೈಸೂರು: ಕೆಪಿಎಸ್‍ಸಿ 2015ರ ನೇಮಕಾತಿಗೆ ಸಂಬಂಧಿಸಿದಂತೆ ಎಸ್‍ಸಿ-ಎಸ್‍ಟಿ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳ ಮೆರಿಟ್ ನಿರಾಕರಿಸಿ ಅವರ ಹಕ್ಕು ಕಸಿಯುವ ಆದೇಶವನ್ನು ಸರ್ಕಾರ ಹೊರಡಿಸಿದ್ದು, ಕೂಡಲೇ ಈ ಆದೇಶ ವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಶ್ರಯದಲ್ಲಿ ವಿವಿಧ ಸಂಘಟನೆಗಳು ಬುಧವಾರ ಮೌನ ಪ್ರತಿಭಟನೆ ನಡೆಸಿದವು. ಮೈಸೂರಿನ ಊಟಿ ರಸ್ತೆಯಲ್ಲಿರುವ ಮನುವನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಮಾಧಿ ಬಳಿ ಜಮಾಯಿಸಿದ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಮೌನ…

ಕೆಎಸ್‍ಆರ್‍ಟಿಸಿ ಮಳವಳ್ಳಿ ಡಿಪೋ ಅಧಿಕಾರಿಗಳ  ಕಿರುಕುಳ ಆರೋಪ: ವಿಷ ಸೇವಿಸಿ ಚಾಲಕ ಆತ್ಮಹತ್ಯೆ
ಮೈಸೂರು

ಕೆಎಸ್‍ಆರ್‍ಟಿಸಿ ಮಳವಳ್ಳಿ ಡಿಪೋ ಅಧಿಕಾರಿಗಳ  ಕಿರುಕುಳ ಆರೋಪ: ವಿಷ ಸೇವಿಸಿ ಚಾಲಕ ಆತ್ಮಹತ್ಯೆ

December 6, 2018

ಮಳವಳ್ಳಿ: ಕೆಎಸ್‍ಆರ್‍ಟಿಸಿ ಮಳವಳ್ಳಿ ಡಿಪೋ ಅಧಿಕಾರಿಗಳ ಕಿರುಕುಳದಿಂದಾಗಿ ಚಾಲಕನೋರ್ವ ಕಳೆದ 4 ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ ಬೆನ್ನಲ್ಲೇ ಇಂದು ಇದೇ ಡಿಪೋಗೆ ಸೇರಿದ ಮತ್ತೋರ್ವ ಚಾಲಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ತಾಲೂಕಿನ ಗಾಜನೂರಿನವನಾದ ಕೆಎಸ್‍ಆರ್‍ಟಿಸಿ ಮಳವಳ್ಳಿ ಡಿಪೋ ಚಾಲಕ ಲೋಕೇಶ್, ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈತ ಇಂದು ಮಧ್ಯಾಹ್ನ ವಿಷ ಸೇವಿಸಿದರೆಂದು ಹೇಳಲಾಗಿದ್ದು, ಮಳವಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ…

ಮೈಸೂರಿನ ಇಬ್ಬರು ಹೋಟೆಲ್ ಉದ್ಯಮಿಗಳಿಗೆ ಆತಿಥ್ಯ ರತ್ನ ಪ್ರಶಸ್ತಿ
ಮೈಸೂರು

ಮೈಸೂರಿನ ಇಬ್ಬರು ಹೋಟೆಲ್ ಉದ್ಯಮಿಗಳಿಗೆ ಆತಿಥ್ಯ ರತ್ನ ಪ್ರಶಸ್ತಿ

December 6, 2018

ಮೈಸೂರು: ಮೈಸೂರಿನ ಗೋವರ್ಧನ್ ಹೋಟೆಲು ಮಾಲೀಕ ಬಿ.ಹಯವದನಾಚಾರ್ಯ ಹಾಗೂ ಹೋಟೆಲ್ ಸಂತೋಷ್ ಮಾಲೀಕ ಕೆ.ಚಂದ್ರಶೇಖರ್ ಹೆಗ್ಡೆ ಅವರಿಗೆ ರಾಜ್ಯಮಟ್ಟದ ಪ್ರತಿಷ್ಠಿತ ಆತಿಥ್ಯ ರತ್ನ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಪ್ರದೇಶ ಹೋಟೆಲು ಮತ್ತು ಉಪಹಾರ ಮಂದಿರಗಳ ಸಂಘ ಹಾಗೂ ಉಡುಪಿ ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಸಹಯೋಗ ದಲ್ಲಿ ಕೊಡಮಾಡುವ ಆತಿಥ್ಯ ರತ್ನ ಮತ್ತು ಉದ್ಯಮ ರತ್ನ ಪ್ರಶಸ್ತಿಗಳನ್ನು ಡಿಸೆಂಬರ್ 11ರಂದು ಮಧ್ಯಾಹ್ನ 2 ಗಂಟೆಗೆ ಉಡುಪಿಯ ಅಜ್ಜರ ಕಾಡುವಿನ ಆರೂರು ಲಕ್ಷ್ಮೀನಾರಾಯಣ ರಾವ್ ಮೆಮೋರಿಯಲ್ ಟೌನ್‍ಹಾಲ್‍ನಲ್ಲಿ ಏರ್ಪಡಿಸಿರುವ…

ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು: ಮೈಸೂರಲ್ಲಿ ಕನ್ನಡ ವೇದಿಕೆ ಪ್ರತಿಭಟನೆ
ಮೈಸೂರು

ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು: ಮೈಸೂರಲ್ಲಿ ಕನ್ನಡ ವೇದಿಕೆ ಪ್ರತಿಭಟನೆ

December 6, 2018

ಮೈಸೂರು:  ಮೇಕೆದಾಟು ನೀರಿನ ಯೋಜನೆ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸರ್ಕಾರದ ನಡೆ ಖಂಡಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಕಾಡಾ ಕಚೇರಿ ಎದುರು ಜಮಾಯಿ ಸಿದ ಪ್ರತಿಭಟನಾಕಾರರು, ಹರಿಯುವ ನದಿಗೆ ದೊಣ್ಣೆ ನಾಯಕನ ಅಪ್ಪಣೆ ಎಂಬಂತೆ ಮೇಕೆದಾಟು ಯೋಜನೆಗೆ ತಮಿಳುನಾಡು ಇಲ್ಲಸಲ್ಲದ ಕ್ಯಾತೆ ತೆಗೆಯುತ್ತಿದೆ. ಆ ಮೂಲಕ ಮಾಜಿ ಸಿಎಂ ಜಯಲಲಿತಾ ನಡೆದು ಬಂದ ದಾರಿಯನ್ನೇ ತಮಿಳುನಾಡಿನ ನಾಯಕರು ಅನುಸರಿಸು ತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಯೋಜನೆಯಿಂದ ತಮಿಳುನಾಡಿಗೆ ಯಾವುದೇ…

ಇಂದು ಮೈಸೂರಿಗೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ
ಮೈಸೂರು

ಇಂದು ಮೈಸೂರಿಗೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ

December 6, 2018

ಮೈಸೂರು: ಕಂದಾಯ ಮತ್ತು ಕೌಶಲಾಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಅವರು ನಾಳೆ (ಡಿ. 6) ಮಧ್ಯಾಹ್ನ 3.30 ಗಂಟೆಗೆ ಮೈಸೂರಿಗೆ ಆಗಮಿಸುವರು. ಮೈಸೂರಿನ ನಜರ್ ಬಾದ್‍ನಲ್ಲಿರುವ ಸರ್ಕಾರಿ ಅತಿಥಿ ಗೃಹದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿರುವ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸು ವರು. ಸಂಜೆ 4 ಗಂಟೆಗೆ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯಲ್ಲಿ ಸೀಮೆನ್ಸ್ ಶ್ರೇಷ್ಠತಾ ಕೇಂದ್ರದ ಕೌಶಲ್ಯ ತರಬೇತಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ದೇಶಪಾಂಡೆ ಅವರು ಸಂಜೆ 6 ಗಂಟೆಗೆ…

ರಾಜ್ಯ ಚುನಾವಣಾ ಆಯುಕ್ತರ ಮೈಸೂರು ಪ್ರವಾಸ
ಮೈಸೂರು

ರಾಜ್ಯ ಚುನಾವಣಾ ಆಯುಕ್ತರ ಮೈಸೂರು ಪ್ರವಾಸ

December 6, 2018

ಮೈಸೂರು: 27ನೇ ರಾಷ್ಟ್ರೀಯ ಸಮ್ಮೇಳನಕ್ಕೆಂದು ಸೋಮ ವಾರ ಸಂಜೆ ಮೈಸೂರಿಗೆ ಆಗಮಿಸಿದ್ದ ದೇಶದ 19 ರಾಜ್ಯಗಳ ಚುನಾವಣಾ ಆಯು ಕ್ತರು, 3ನೇ ದಿನವಾದ ಇಂದು ಕುಟುಂಬ ಸಮೇತ ಮೈಸೂರು ಸುತ್ತಮುತ್ತಲ ಪ್ರವಾಸಿ ತಾಣಗಳನ್ನು ವೀಕ್ಷಿಸಿದರು. ರಾಜ್ಯ ಚುನಾವಣಾ ಆಯುಕ್ತ ಪಿ.ಎನ್. ಶ್ರೀನಿವಾಸಾಚಾರಿ ಹಾಗೂ ರಾಜ್ಯ ಚುನಾ ವಣಾ ಆಯೋಗದ ಕಾರ್ಯದರ್ಶಿ ಡಿ. ಭಾರತಿ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಮೈಸೂರು ಅರಮನೆಗೆ ತೆರಳಿದ ಆಯು ಕ್ತರು ಹಾಗೂ ಅವರ ಕುಟುಂಬ ಸದಸ್ಯ ರನ್ನು ಅರಮನೆ ಮಂಡಳಿ ಉಪನಿರ್ದೇ ಶಕ…

1 1,247 1,248 1,249 1,250 1,251 1,611
Translate »