ಮೈಸೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‍ನ ಹಿಂಬದಿ ಸವಾರ ಮೃತಪ ಟ್ಟಿದ್ದು, ಸವಾರ ಗಾಯಗೊಂಡಿ ರುವ ಘಟನೆ ಶನಿವಾರ ಸಂಜೆ ಮೈಸೂರು ಮಾನಂದವಾಡಿ ರಿಂಗ್ ರಸ್ತೆಯ ಜಂಕ್ಷನ್‍ನಲ್ಲಿ ನಡೆದಿದೆ. ಹೆಚ್.ಡಿ. ಕೋಟೆ ತಾಲೂಕಿನ ಕಂಚುಮಳ್ಳಿ ಗ್ರಾಮದ ನಿವಾಸಿ ರುದ್ರಪ್ಪ (55) ಸಾವಿಗೀ ಡಾದವರಾಗಿದ್ದಾರೆ. ರುದ್ರಪ್ಪ ತಮ್ಮ ಭಾಮೈದ ನಂದೀಶ್ (39) ಅವ ರೊಂದಿಗೆ ಶನಿವಾರ ಸಂಜೆ ಬೈಕ್‍ನಲ್ಲಿ ಹೆಚ್.ಡಿ.ಕೋಟೆಯಿಂದ ಮೈಸೂರಿಗೆ ಬರುತ್ತಿದ್ದರು. ರಿಂಗ್ ರಸ್ತೆಯ ಜಂಕ್ಷನ್‍ಗೆ ಬಂದಾಗ ದಟ್ಟಗಳ್ಳಿ ಕಡೆಯಿಂದ ರಿಂಗ್ ರಸ್ತೆ…
`ಕರ್ನಾಟಕ ವಿವಿಗಳ ಸಮಗ್ರ ಮಾಹಿತಿ ಕಣಜ’ ಉನ್ನತ ಶಿಕ್ಷಣ ಇಲಾಖೆ ಮಳಿಗೆ
December 2, 2018ಮೈಸೂರು: ಕರ್ನಾಟಕದಲ್ಲಿರುವ ಎಲ್ಲಾ ವಿಶ್ವವಿದ್ಯಾನಿಲಯಗಳ ಕುರಿತ ಸಮಗ್ರ ಮಾಹಿತಿ ಮೈಸೂರಿನಲ್ಲಿ ಒಂದೇ ಸೂರಿನಡಿ ಲಭ್ಯವಾಗಲಿದೆ. ಮೈಸೂರು ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಇದೇ ಮೊದಲ ಬಾರಿಗೆ ಮೈದಳೆದಿರುವ ಉನ್ನತ ಶಿಕ್ಷಣ ಇಲಾಖೆ ಮಳಿಗೆಯಲ್ಲಿ ರಾಜ್ಯದ 19 ವಿಶ್ವವಿದ್ಯಾ ನಿಲಯಗಳ ಪರಿಚಯ, ಇತಿಹಾಸ, ಧ್ಯೇಯೋದ್ದೇಶ, ಸಾಧನೆಯ ಅನಾವರಣವಾಗಿದೆ. ಉನ್ನತ ಶಿಕ್ಷಣದ ಬಗ್ಗೆ ಮೂಗು ಮುರಿಯುವವರ ಮನಸ್ಸಿನಲ್ಲೂ ಹೆಚ್ಚೆಚ್ಚು ಓದಬೇಕೆಂಬ ಆಶಯವನ್ನು ಬಿತ್ತಿ ಬೆಳೆಸುವಂತೆ ಈ ಮಳಿಗೆಯನ್ನು ನಿರ್ಮಿ ಸಲಾಗಿದೆ. ಅತ್ಯಾಕರ್ಷಕ ಮಾತ್ರವಲ್ಲದೆ ಉನ್ನತ ಶಿಕ್ಷಣದ ಮಹತ್ವ ಕುರಿತಾದ ಸಮಗ್ರ…
ರಾಜಕೀಯ ಪ್ರಭಾವಕ್ಕೆ ಒಳಗಾಗಿ ಅಧ್ಯಾಪಕರ ನೇಮಿಸಿದರೆ ಶಿಕ್ಷಣ ಕ್ಷೇತ್ರದಲ್ಲಿ ಅನಾರೋಗ್ಯ
December 2, 2018ಮೈಸೂರು: ವಿವಿ ಗಳಿಗೆ ಅಧ್ಯಾಪಕರನ್ನು ನೇಮಕ ಮಾಡಬೇ ಕೆಂದು ತೀರ್ಮಾನಿಸಿದ್ದು, ಈ ವೇಳೆ ಕಠಿಣ ತೀರ್ಮಾನ ಕೈಗೊಳ್ಳಬೇಕಿದೆ. ಒಂದು ವೇಳೆ ರಾಜಕೀಯ ಪ್ರಭಾವಕ್ಕೆ ಒಳಗಾಗಿ ಅಧ್ಯಾಪಕರನ್ನು ನೇಮಿಸಿದರೆ ಶಿಕ್ಷಣ ಕ್ಷೇತ್ರ ಅನಾರೋಗ್ಯಕ್ಕೆ ತುತ್ತಾಗುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಕಳವಳ ವ್ಯಕ್ತಪಡಿಸಿದರು. ಮಾನಸಗಂಗೋತ್ರಿಯ ರಾಣಿ ಬಹ ದ್ದೂರ್ ಸಭಾಂಗಣದಲ್ಲಿ ಮೈಸೂರು ವಿಶ್ವ ವಿದ್ಯಾನಿಲಯ, ಮೈವಿವಿ ಹಿರಿಯ ವಿದ್ಯಾರ್ಥಿ ಗಳ ಸಂಘ ಹಾಗೂ ಡಾ..ಎಸ್.ಆರ್. ನಿರಂ ಜನ ಅಭಿನಂದನಾ ಸಮಿತಿ…
ಮೈಸೂರು ಮಿಷನ್ ಆಸ್ಪತ್ರೆ ನವೀಕೃತ ಸೌಕರ್ಯಗಳ ಉದ್ಘಾಟನೆ
December 2, 2018ಮೈಸೂರು: ಮೈಸೂರಿನ ಮಿಷನ್ ಆಸ್ಪತ್ರೆಯಲ್ಲಿ ಸುಸಜ್ಜಿತ ಶಸ್ತ್ರ ಚಿಕಿತ್ಸಾ ಘಟಕ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಸಿಎಸ್‍ಐ-ಕೆಎಸ್‍ಡಿ ಬಿಷಪ್ ಮೋಹನ್ ಮನೋರಾಜ್ ಹೇಳಿದರು. ಮೈಸೂರಿನ ಸಿಎಸ್‍ಐ ಹೋಲ್ಡ್ಸ್ ವರ್ತ್ ಮೆಮೋರಿಯಲ್ ಆಸ್ಪತ್ರೆಯಲ್ಲಿ (ಮಿಷನ್ ಆಸ್ಪತ್ರೆ) ನಿರ್ಮಿಸಿರುವ ಮುಖ್ಯ ದ್ವಾರ, ಟೈಲ್ಸ್‍ನಿಂದ ಕೂಡಿದ ಪಾದಚಾರಿ ಮಾರ್ಗ, ನವೀಕೃತಗೊಂಡ ಮುಖ್ಯ ಕಟ್ಟಡ ಹಾಗೂ ನೂತನವಾಗಿ ನಿರ್ಮಿಸಿರುವ ಭದ್ರತಾ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಆಸ್ಪತ್ರೆಯಲ್ಲಿ ಉತ್ತಮ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಮೂಲಕ ರೋಗಿಗಳಿಗೆ ಸಮರ್ಪಕ ವೈದ್ಯಕೀಯ ಸೇವೆ ನೀಡಲು ಇಂತಹ ಅಭಿವೃದ್ಧಿ…
ಏಡ್ಸ್ ನಿರ್ಮೂಲನೆಗಾಗಿ ಮೈಸೂರಲ್ಲಿ ಜನಜಾಗೃತಿ
December 2, 2018ಮೈಸೂರು: ಸಾಮಾಜಿಕ ಪಿಡುಗಾಗಿರುವ ಹೆಚ್‍ಐವಿ ಏಡ್ಸ್ ಮಾರಕ ರೋಗವನ್ನು ಸಂಪೂರ್ಣವಾಗಿ ನಿರ್ಮೂ ಲನೆ ಮಾಡಬೇಕಿದೆ ಎಂದು ಮೈಸೂರು ಮಹಾನಗರ ಪಾಲಿಕೆ ವೈದ್ಯಾಧಿಕಾರಿ ಡಾ.ನಾಗರಾಜು ಹೇಳಿದರು. ಜೆಎಸ್‍ಎಸ್ ನರ್ಸಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಸಮುದಾಯ ಆರೋಗ್ಯ ಶಿಕ್ಷಣ ವಿಭಾಗ, ಜೆಎಸ್‍ಎಸ್ ಆಸ್ಪತ್ರೆ ರಕ್ತ ನಿಧಿ ಕೇಂದ್ರ ಹಾಗೂ ಹೆಚ್‍ಡಿಎಫ್‍ಸಿ ಬ್ಯಾಂಕ್ ಸರಸ್ವತಿಪುರಂ ಶಾಖೆ ಸಂಯುಕ್ತಾಶ್ರಯದಲ್ಲಿ ಇಂದು ಜೆಎಸ್‍ಎಸ್ ಹಳೇ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಏಡ್ಸ್ ಬಾರದಂತೆ…
ಕಳಪೆ ಸೇವೆ: ಬಿಎಸ್‍ಎನ್‍ಎಲ್ ಅಧಿಕಾರಿಗಳಿಗೆ ಸಂಸದರ ತರಾಟೆ
December 2, 2018ಮೈಸೂರು: ಬಿಎಸ್‍ಎನ್‍ಎಲ್ ಕಳಪೆ ಸೇವೆ, ಅಧಿಕಾರಿಗಳ ಗೈರು ಹಾಜರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಸಂಸದರಾದ ಆರ್.ಧ್ರುವನಾರಾಯಣ್, ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತು ವಾರಿ ಸಮಿತಿ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿ ಸಂಬಂಧ ಸಂಸದ ರಿಬ್ಬರೂ ಕಿಡಿಕಾರಿದರು. ಕಳೆದ ಸಭೆಯಲ್ಲಿ ಬಿಎಸ್‍ಎನ್‍ಎಲ್ ಸೇವೆ ಬಗ್ಗೆ ಕೇಳಿ ಬಂದಿದ್ದ ದೂರಿಗೆ ಸಂಬಂ ಧಿಸಿದಂತೆ ಅಧಿಕಾರಿಗಳು ನೀಡಿದ ಅನು ಪಾಲನ ವರದಿ ಹಿನ್ನೆಲೆಯಲ್ಲಿ…
ಅಧ್ಯಾಪಕರ ಬಡ್ತಿ ಸಂಬಂಧ ಮೈಸೂರು ವಿವಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ
December 2, 2018ಮೈಸೂರು: ಮೈಸೂರು ವಿವಿ ಸಹ ಪ್ರಾಧ್ಯಾ ಪಕರಿಗೆ ಪ್ರೊಫೆಸರ್ ಹುದ್ದೆಗೆ ಬಡ್ತಿ ನೀಡದೆ ಸತಾಯಿಸುತ್ತಿರುವ ಮೈಸೂರು ವಿವಿ ಆಡಳಿತ ಮಂಡಳಿ ವಿರುದ್ಧ ಗೌಪ್ಯ ತನಿಖೆ ನಡೆಸಿ ವರದಿ ಸಲ್ಲಿಸಲು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪ್ರಧಾನ ಮಂತ್ರಿ ಕಾರ್ಯಾಲಯದಿಂದ ಪತ್ರ ವ್ಯವಹಾರ ನಡೆದಿದೆ ಎನ್ನಲಾಗಿದೆ. ಮೈಸೂರು ವಿವಿ ವ್ಯಾಪ್ತಿಯ ಮಹಾರಾಜ ಕಾಲೇಜು ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ವಿಶ್ವನಾಥ್ ಬಡ್ತಿಯಿಂದ ವಂಚಿತ ರಾದವರು. ಡಾ.ವಿಶ್ವನಾಥ್ ಅವರು ಪ್ರೊಫೆಸರ್ ಹುದ್ದೆಗೆ ಕಳೆದ 10 ವರ್ಷಗಳಿಂದ ಬಡ್ತಿ ನೀಡದ ವಿವಿ ಆಡಳಿತ…
ಪೊಲೀಸರಿಗೆ ಸಾರ್ವಜನಿಕರು ಸಹಕರಿಸಿದರೆ ಅಪರಾಧ ತಡೆ ಸುಲಭ ಸಾಧ್ಯ: ಡಾ.ಅಶೋಕ್
December 2, 2018ಮೈಸೂರು: ಅಪರಾಧ ತಡೆ ಮಾಸಾಚರಣೆ ಕೇವಲ ಡಿಸೆಂಬರ್ ತಿಂಗ ಳಿಗೆ ಸೀಮಿತವಾಗದೆ ವರ್ಷವಿಡಿ ನಡೆಸಬೇಕು ಎಂದು ಮೈಸೂರು ವಿಶ್ವ ವಿದ್ಯಾಲಯ ಅಪ ರಾಧ ಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಅಶೋಕ್ ಸಲಹೆ ನೀಡಿದರು. ಮೈಸೂರು ನಗರ ಪೊಲೀಸ್ ವತಿಯಿಂದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಎಸ್‍ಡಿಎಂ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅಪರಾಧ ಎಂದ ಕೂಡಲೇ ಅದಕ್ಕೆ ಸಂಬಂ ಧಿಸಿದ ಕೆಲಸಗಳನ್ನು ಪೆÇಲೀಸರೇ ಮಾಡು ತ್ತಾರೆ ಎಂಬ ಭಾವನೆ ಸಾರ್ವಜನಿಕರಲ್ಲಿ…
ಸಂಸತ್ ಅಧಿವೇಶನದಲ್ಲಿ ಪರಿವಾರ, ತಳವಾರ ಸಮುದಾಯ ಎಸ್‍ಟಿಗೆ ಸೇರ್ಪಡೆ ಅಂಗೀಕಾರ
December 2, 2018ಮೈಸೂರು: ರಾಜ್ಯದ ಪರಿವಾರ ಮತ್ತು ತಳವಾರ ಸಮುದಾಯ ಗಳನ್ನು ಪರಿಶಿಷ್ಟ ಪಂಗಡ (ಎಸ್‍ಟಿ) ಪಟ್ಟಿಗೆ ಸೇರ್ಪಡೆ ಮಾಡುವ ಸಂಬಂಧ ಮುಂಬರುವ ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಅಂಗೀಕಾರ ಪಡೆಯಲು ಮುಂದಾಗಬೇಕೆಂದು ಸಂಸದ ಪ್ರತಾಪ್ ಸಿಂಹ ಅವರಿಗೆ ನಾಯಕ ಸಮುದಾಯದ ಮುಖಂಡರು ಶನಿವಾರ ಮನವಿ ಸಲ್ಲಿಸಿದರು. ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸಂಸದರನ್ನು ಭೇಟಿಯಾದ ಮುಖಂ ಡರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಂತಿಮ ಅಧಿವೇಶನ ಇದಾಗಿದ್ದು, ಈ ವೇಳೆ ಪರಿವಾರ ಮತ್ತು ತಳವಾರ ಸಮು ದಾಯಗಳನ್ನು ಪರಿಶಿಷ್ಟ ಪಂಗಡದ…
ಮೈಸೂರಲ್ಲಿ ಎನ್‍ಸಿಸಿ ದಿನಾಚರಣೆ
December 2, 2018ಮೈಸೂರು: ಮೈಸೂ ರಿನ ಕಲಾಮಂದಿರದಲ್ಲಿ ನಡೆದ 70ನೇ ಎನ್‍ಸಿಸಿ ದಿನಾಚರಣೆಯ ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟದ ಕ್ಯಾಂಪ್‍ಗಳಲ್ಲಿ ಪಾಲ್ಗೊಂಡು ಉತ್ತಮ ಸಾಧನೆಗೈಯ್ದ ವಿವಿಧ ವಿಭಾಗಗಳ ಎನ್‍ಸಿಸಿ ಕೆಡೆಟ್ ಹಾಗೂ ಎನ್‍ಸಿಸಿ ಅಧಿಕಾರಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಪ್ರತಿ ವರ್ಷ ನವೆಂಬರ್ ತಿಂಗಳ ಕೊನೆಯ ಭಾನುವಾರದಂದು ಎನ್‍ಸಿಸಿ ದಿನವನ್ನಾಗಿ ಆಚರಿಸುವ ಸಂಪ್ರದಾಯವಿದ್ದು, 70ನೇ ವರ್ಷದ ಎನ್‍ಸಿಸಿ ದಿನಾಚರಣೆಯನ್ನು ದೇಶ ದೆಲ್ಲೆಡೆ ಆಚರಿಸಲಾಗಿದೆ. ವಿವಿಧ ಕಾರಣ ಗಳಿಂದ ನಾಲ್ಕು ತಂಡವಾಗಿ ಮೈಸೂರಿನ ಕಲಾಮಂದಿರದಲ್ಲಿ ಆಚರಿಸಿದ ಎನ್‍ಸಿಸಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಎನ್‍ಸಿಸಿ ಭೂದಳ,…