ಮೈಸೂರು

ನಾಳೆಯಿಂದ ಸುಯೋಗ್ ಆಸ್ಪತ್ರೆಯಲ್ಲಿ ಎಲ್ಲಾ ಕಾಯಿಲೆಗೆ ಉಚಿತ ಸಲಹೆ, ಸಮಾಲೋಚನೆ
ಮೈಸೂರು

ನಾಳೆಯಿಂದ ಸುಯೋಗ್ ಆಸ್ಪತ್ರೆಯಲ್ಲಿ ಎಲ್ಲಾ ಕಾಯಿಲೆಗೆ ಉಚಿತ ಸಲಹೆ, ಸಮಾಲೋಚನೆ

December 2, 2018

ಮೈಸೂರು: ಮೈಸೂರಿನ ರಾಮಕೃಷ್ಣನಗರದ ಸುಯೋಗ್ ಆಸ್ಪತ್ರೆಯಲ್ಲಿ ಡಿಸೆಂಬರ್ 3ರಿಂದ 20ರವರೆಗೆ ಎಲ್ಲಾ ಕಾಯಿಲೆಗಳಿಗೂ ಸಂಬಂಧಿಸಿ ದಂತೆ ತಜ್ಞ ವೈದ್ಯರಿಂದ ಉಚಿತ ಸಮಾಲೋಚನೆ ಮತ್ತು ಸಲಹೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.3ರಂದು ಬೆಳಿಗ್ಗೆ 11ಕ್ಕೆ ಆಸ್ಪತ್ರೆ ಆವರಣ ದಲ್ಲಿ `ಮೈಸೂರು ಮಿತ್ರ’ ಹಾಗೂ `ಸ್ಟಾರ್ ಆಫ್ ಮೈಸೂರ್’ ಪ್ರಧಾನ ಸಂಪಾದಕ ಕೆ.ಬಿ.ಗಣಪತಿ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಎಸ್‍ಜೆಬಿ ಮತ್ತು ಬಿಜಿಎಸ್ ಸಮೂಹ ಸಂಸ್ಥೆಗಳು…

ದೇಶಿ ಶಿಕ್ಷಣ ಪದ್ಧತಿಯಿಂದ ನಮ್ಮ  ಸಮಸ್ಯೆಗಳಿಗೆ ಪರಿಹಾರ ಸಾಧ್ಯ
ಮೈಸೂರು

ದೇಶಿ ಶಿಕ್ಷಣ ಪದ್ಧತಿಯಿಂದ ನಮ್ಮ  ಸಮಸ್ಯೆಗಳಿಗೆ ಪರಿಹಾರ ಸಾಧ್ಯ

December 2, 2018

ಮೈಸೂರು: ಆಜಾದಿ ಬಚಾವೋ ಆಂದೋಲನ ಗ್ರಾಮೀಣ ಪ್ರದೇಶಗಳಿಗೂ ಮುಟ್ಟುವುದ ರೊಂದಿಗೆ ಸ್ವದೇಶಿ ವಸ್ತುಗಳ ಬಳಕೆಗೆ ಅರಿವು ಮೂಡಿ ದಾಗ ಮಾತ್ರ ಸಮಾಜದಲ್ಲಿ ಸುಧಾರಣೆ ತರಬಹುದು ಎಂದು ಬಂಡನಪುರದ ಮಹಾಂತೇಶ ಮಠದ ಪರ ಶಿವಮೂರ್ತಿ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಭಾಂಗಣದಲ್ಲಿ ಶನಿವಾರ ಬೆಳಿಗ್ಗೆ ಆಜಾದಿ ಬಚಾವೋ ಆಂದೋಲನ ಸಮಿತಿ ವತಿಯಿಂದ ನಡೆದ ಸ್ವದೇಶಿ ದಿನಾ ಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶೀ ಶಿಕ್ಷಣ ಪದ್ದತಿಯಿಂದ ಮಾತ್ರ ದೇಶದ ಸಮಸ್ಯೆ ಗಳಿಗೆ ಪರಿಹಾರ ಸಾಧ್ಯ. ಇಂದಿಗೂ…

ದಾಖಲಾತಿ ಇಲ್ಲದ ಹಳೇ ಬಸ್‍ಗಳ ವಶ
ಮೈಸೂರು

ದಾಖಲಾತಿ ಇಲ್ಲದ ಹಳೇ ಬಸ್‍ಗಳ ವಶ

December 2, 2018

ಮೈಸೂರು: ವಾರದ ಹಿಂದೆ ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಸಂಭ ವಿಸಿದ ಖಾಸಗಿ ಬಸ್ ದುರಂತದಲ್ಲಿ 30 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮೈಸೂರಿನ ಆರ್‍ಟಿಓ ಅಧಿಕಾರಿಗಳು ದಾಖಲಾತಿ ಇಲ್ಲದ ಹಳೆಯ ಬಸ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ ಬನ್ನೂರು ರಸ್ತೆ ಮತ್ತಿತರೆ ಕಡೆಗಳಲ್ಲಿ ಆರ್‍ಟಿಓ ಅಧಿಕಾರಿಗಳು ಖಾಸಗಿ ಬಸ್‍ಗಳು, ಶಾಲಾ ವಾಹನಗಳ ತೀವ್ರ ತಪಾಸಣೆ ನಡೆಸಿ, ವಾಹನಗಳ ಎಫ್‍ಸಿ, ವಿಮೆ, ಸೂಕ್ತ ದಾಖಲೆ ಗಳಿಲ್ಲದ 2 ಖಾಸಗಿ ಬಸ್, 1 ಶಾಲಾ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಶಾಲಾ ವಾಹನ…

ಸಭೆ ಕರೆದು ಸಮಸ್ಯೆ ಆಲಿಸುವ ರೈತಪರ ಸಿಎಂ ಹೆಚ್‍ಡಿಕೆ
ಮೈಸೂರು

ಸಭೆ ಕರೆದು ಸಮಸ್ಯೆ ಆಲಿಸುವ ರೈತಪರ ಸಿಎಂ ಹೆಚ್‍ಡಿಕೆ

December 2, 2018

ಕೆ.ಆರ್.ನಗರ: ಇಡೀ ರಾಜ್ಯದಲ್ಲಿ ಪ್ರತೀ ತಿಂಗಳಿಗೊಮ್ಮೆ ರೈತರ ಸಭೆ ಕರೆದು ಸಮಸ್ಯೆ ಆಲಿಸುವ ಮುಖ್ಯ ಮಂತ್ರಿ ಇದ್ದರೆ ಅದು ಹೆಚ್.ಡಿ.ಕುಮಾರಸ್ವಾಮಿ ಮಾತ್ರ ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್ ಹೇಳಿದರು. ತಾಲೂಕಿನ ಕರ್ತಾಳು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ದೇಶಿಸಿ ಮಾತ ನಾಡಿದ ಅವರು, ಈಗಾಗಲೇ ತಾಲೂಕಿನಲ್ಲಿ ನಡೆಸುವ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಗಳಿಂದ ಜನತೆಯ ಸಮಸ್ಯೆಗಳನ್ನು ಸುಲಭ ರೀತಿಯಲ್ಲಿ ಬಗೆಹರಿಸಲು ಸಾಧ್ಯವಾಗು ತ್ತದೆ. ಈ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶಕ್ಕೆ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸುವುದರಿಂದ ಜನತೆ…

ಕಾಲೂರಿನ ಸಂತ್ರಸ್ತರಿಗೆ ಮೈಸೂರಿನ ತರಕಾರಿ ವ್ಯಾಪಾರಿ ನೆರವು
ಮೈಸೂರು

ಕಾಲೂರಿನ ಸಂತ್ರಸ್ತರಿಗೆ ಮೈಸೂರಿನ ತರಕಾರಿ ವ್ಯಾಪಾರಿ ನೆರವು

December 2, 2018

ಮೈಸೂರು: ಭೂ ಕುಸಿತ ಹಾಗೂ ಭಾರಿ ಮಳೆಯಿಂದ ಕಳೆದ ಎರಡು ತಿಂಗಳ ಹಿಂದೆ ಮನೆ ಕಳೆದುಕೊಂಡು ಸಂಕಷ್ಟಕ್ಕೆ ತುತ್ತಾಗಿರುವ ಮಡಿಕೇರಿಯ ಕಾಲೂರು ಗ್ರಾಮದ ಕೆಲ ಕುಟುಂಬಗಳಿಗೆ ಮೈಸೂರಿನ ತರಕಾರಿ ವ್ಯಾಪಾರಿಯೊಬ್ಬರು ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಹಿಂದೆಂದೂ ಕಂಡರಿಯದಂತಹ ಭೂ ಕುಸಿತದಿಂದ ಕಾಲೂರು ಸೇರಿದಂತೆ ಕೆಲವು ಗ್ರಾಮಗಳು ಕೊಚ್ಚಿ ಹೋಗಿವೆ. ಮನೆ, ತೋಟ, ಕಾಫಿ ಎಸ್ಟೇಟ್ ಕಳೆದುಕೊಂಡಿರುವ ಹಲವು ಕುಟುಂಬಗಳು ಇಂದಿಗೂ ಪುನರ್ವಸತಿ ಕೇಂದ್ರದಲ್ಲೇ ಆಶ್ರಯ ಪಡೆದಿದ್ದರೆ. ಮತ್ತೆ ಕೆಲವು ಕುಟುಂಬಗಳವರು…

`ಪ್ರಧಾನಮಂತ್ರಿ ಆವಾಸ್’ಗೆ ಆಲಗೂಡು ಬಡಾವಣೆ ಆಯ್ಕೆ
ಮೈಸೂರು

`ಪ್ರಧಾನಮಂತ್ರಿ ಆವಾಸ್’ಗೆ ಆಲಗೂಡು ಬಡಾವಣೆ ಆಯ್ಕೆ

December 2, 2018

ತಿ.ನರಸೀಪುರ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ವಸತಿ ಸೌಲಭ್ಯಕ್ಕಾಗಿ ಆಲಗೂಡು ಬಡಾವಣೆ ಆಯ್ಕೆಯಾಗಿದ್ದು, ಪ.ಜಾತಿ, ಪಂಗಡ ಹಾಗೂ ಸಾಮಾನ್ಯ ಸಮುದಾಯವರಿಗೂ ನಿಗದಿತ ನಿವೇಶನದಲ್ಲಿ ಸೂರು ಕಟ್ಟಿಕೊಡಲಾಗುವುದು ಎಂದು ವರುಣಾ ಶಾಸಕ ಡಾ.ಎಸ್. ಯತೀಂದ್ರ ತಿಳಿಸಿದರು. ಪಟ್ಟಣದ ಆಲಗೂಡು ಬಡಾವಣೆ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಆಯ್ಕೆಗೊಂಡಿ ರುವ ಹಿನ್ನೆಲೆಯಲ್ಲಿ ಅಧಿ ಕಾರಿಗಳೊಂದಿಗೆ ಭೇಟಿ ನೀಡಿ, ಫಲಾನು ಭವಿಗಳ ಆಯ್ಕೆ ಸಂಬಂಧ ಮುಖಂಡ ರೊಂದಿಗೆ ಚರ್ಚೆ ನಡೆಸಿದರು. ನಿಗದಿತ ನಿವೇಶನಗಳಿರುವ ಫಲಾನುಭವಿ ಗಳ ಪಟ್ಟಿಯನ್ನು…

ಶುದ್ಧ ನೀರಿನ ಘಟಕಗಳಿಗೆ ಶಾಸಕ ಹೆಚ್.ವಿಶ್ವನಾಥ್ ಮರುಚಾಲನೆ
ಮೈಸೂರು

ಶುದ್ಧ ನೀರಿನ ಘಟಕಗಳಿಗೆ ಶಾಸಕ ಹೆಚ್.ವಿಶ್ವನಾಥ್ ಮರುಚಾಲನೆ

December 2, 2018

ಹುಣಸೂರು: ನಗರದದ್ಯಾಂತ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಿ ಸಾರ್ವಜನಿಕರ ಬಳಕೆಗೆ ಬಾರದೆ ನೆನೆಗುದಿಗೆ ಬಿದ್ದಿದ್ದ ಶುದ್ಧ ನೀರಿನ ಘಟಕಗಳಿಗೆ ಇಂದು ಶಾಸಕ ಹೆಚ್.ವಿಶ್ವನಾಥ್ ಮರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಹಿಂದೆ ಕುಡಿಯುವ ನೀರಿನ ಘಟಕ ಗಳನ್ನು ನಿರ್ಮಿಸುವಾಗ ಕೊಳವೆ ಬಾವಿ ಕೊರೆದು ನೀರಿನ ಸಂಪನ್ಮೂಲವನ್ನು ಮಾಡಿ ಕೊಂಡು ನಂತರ ಘಟಕವನ್ನು ನಿರ್ಮಿಸಬೇಕಿತ್ತು. ಅದರೆ ಕೇವಲ ದಾಖಲೆಗಳಿಗಾಗಿ ನಗರದ ವಿವಿಧ ಕಡೆಗಳಲ್ಲಿ ತಲಾ 8.25 ಲಕ್ಷ ರೂ. ವೆಚ್ಚದಲ್ಲಿ 8 ಘಟಕಗಳನ್ನು 66 ಲಕ್ಷ…

ಸಾಲ ಬಾಧೆ: ರೈತ ಆತ್ಮಹತ್ಯೆ
ಮೈಸೂರು

ಸಾಲ ಬಾಧೆ: ರೈತ ಆತ್ಮಹತ್ಯೆ

December 2, 2018

ಮೈಸೂರು: ಸಾಲ ಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಚ್.ಡಿ. ಕೋಟೆ ತಾಲೂಕಿನ ಶಿಂಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹೇಶ(33) ಆತ್ಮಹತ್ಯೆ ಮಾಡಿಕೊಂಡ ವರು. ಕಳೆದ ರಾತ್ರಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥರಾಗಿದ್ದ ಅವರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಕೊನೆಯುಸಿರೆಳೆದರು. 2 ಎಕರೆ ಜಮೀನು ಹೊಂದಿದ್ದ ಮಹೇಶ, ನಾಲ್ಕು ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಹೊಂದಿದ್ದ ಅವರು ಸಾಲಕ್ಕೆ ಹೆದರಿ…

ಇಂದು ಮುಕ್ತ ವಿವಿ ಘಟಿಕೋತ್ಸವ ಭವನ ಲೋಕಾರ್ಪಣೆ
ಮೈಸೂರು

ಇಂದು ಮುಕ್ತ ವಿವಿ ಘಟಿಕೋತ್ಸವ ಭವನ ಲೋಕಾರ್ಪಣೆ

December 1, 2018

ಮೈಸೂರು:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸುಸಜ್ಜಿತ ಘಟಿಕೋತ್ಸವ ಭವನವನ್ನು ನಾಳೆ(ಡಿ.1) ಬೆಳಿಗ್ಗೆ 11ಕ್ಕೆ ರಾಜ್ಯಪಾಲ ವಜುಭಾಯ್ ರೂಢಾಭಾಯ್ ವಾಲಾ ಉದ್ಘಾಟಿಸ ಲಿದ್ದಾರೆ ಎಂದು ಮುಕ್ತ ವಿವಿ ಕುಲಪತಿ ಪ್ರೊ.ಡಿ. ಶಿವಲಿಂಗಯ್ಯ ತಿಳಿಸಿದ್ದಾರೆ. ಮುಕ್ತ ಗಂಗೋತ್ರಿ ಆವರಣದಲ್ಲಿ 18.50 ಕೋಟಿ ರೂ. ವೆಚ್ಚದಲ್ಲಿ 3 ಸಾವಿರ ಚದರ ಮೀಟರ್ ವಿಸ್ತೀರ್ಣ ದಲ್ಲಿ ನಿರ್ಮಿಸಿರುವ ಘಟಿಕೋತ್ಸವ ಭವನ ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿಯೇ ಅತ್ಯಂತ ವಿಸ್ತಾರ ಹಾಗೂ ಸುಸಜ್ಜಿತ ಭವನ ಎಂಬ ಕೀರ್ತಿಗೆ ಪಾತ್ರವಾಗಲಿದೆ. ಸುಮಾರು ಎರಡು ಸಾವಿರ ಆಸನಗಳ ಸೌಲಭ್ಯವುಳ್ಳ…

ಮೈಸೂರು ಜಿಲ್ಲಾಧಿಕಾರಿ ಕಚೇರಿ ದ್ವಾರದಲ್ಲಿ ತಮ್ಮನ್ನು ತಡೆದ  ಪೊಲೀಸರ ವಿರುದ್ಧ ಸಿಡಿದೆದ್ದ ರೈತರು; ಉರುಳು ಸೇವೆ ಪ್ರತಿಭಟನೆ
ಮೈಸೂರು

ಮೈಸೂರು ಜಿಲ್ಲಾಧಿಕಾರಿ ಕಚೇರಿ ದ್ವಾರದಲ್ಲಿ ತಮ್ಮನ್ನು ತಡೆದ ಪೊಲೀಸರ ವಿರುದ್ಧ ಸಿಡಿದೆದ್ದ ರೈತರು; ಉರುಳು ಸೇವೆ ಪ್ರತಿಭಟನೆ

December 1, 2018

ಮೈಸೂರು: ಭತ್ತ ಖರೀದಿ ಕೇಂದ್ರ ಆರಂಭಿಸಬೇಕು. ಕಬ್ಬು ಕಟಾವು ಕೂಲಿ ಏರಿಕೆ ತಡೆಯಬೇಕು ಎಂದು ಆಗ್ರಹಿಸಿ ಕಬ್ಬು ಬೆಳೆಗಾರರು ಗುರುವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಉರುಳು ಸೇವೆ ನಡೆಸಿದರು. ಸುಡು ಬಿಸಿಲಲ್ಲೇ ನೆಲದ ಮೇಲೆ ಮಲಗಿ ಪ್ರತಿಭಟಿಸಿದರು. ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆ ಗಾರರ ಸಂಘದ ಆಶ್ರಯದಲ್ಲಿ ನೂರಕ್ಕೂ ಹೆಚ್ಚು ಕಬ್ಬು ಬೆಳೆ ಗಾರರು ತಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಗನ್‍ಹೌಸ್ ವೃತ್ತದಲ್ಲಿರುವ ಕುವೆಂಪು ಉದ್ಯಾನದಿಂದ ಸಯ್ಯಾಜಿ ರಾವ್ ರಸ್ತೆ, ದೇವರಾಜ…

1 1,255 1,256 1,257 1,258 1,259 1,611
Translate »