ಬೆಂಗಳೂರು: ಬಾಯಿ ಮಾತಿನ ಭರವಸೆ ಬಿಟ್ಟು ಕೃಷಿ ಸಾಲ ಮನ್ನಾ ಮಾಡಿ, ನಂತರ ವಿವರವನ್ನು ಜನತೆ ಮುಂದಿಡಿ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸವಾಲು ಹಾಕಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಪಡೆದ ಸಾಲದ ಪೈಕಿ ಒಂದು ಪೈಸೆಯೂ ಮನ್ನಾ ಆಗಿಲ್ಲ. ಬೆಳಗಾದರೆ ಅನ್ನದಾತ ರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿ ದ್ದೀರಿ ಎಂದು ಇಂದಿಲ್ಲಿ ಸುದ್ದಿಗೋಷ್ಠಿ ಯಲ್ಲಿ ಕಿಡಿಕಾರಿದರು. ವಾಗ್ದಾನದಂತೆ ಕೃಷಿ ಸಾಲ ಮನ್ನಾ ಮಾಡಿದ್ದರೆ, ನಿಮ್ಮ ಐದು ತಿಂಗಳ…
ಜಿ.ಡಿ.ಹರೀಶ್‍ಗೌಡ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ?
November 21, 2018ಮೈಸೂರು: ಮೈಸೂರು ಮತ್ತು ಚಾಮರಾಜನಗರ ಸಹಕಾರ ಕೇಂದ್ರ(ಎಂಸಿಡಿಸಿಸಿ) ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ನ.22 ರಂದು ಚುನಾವಣೆ ನಿಗದಿಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ಪುತ್ರ ಜಿ.ಡಿ.ಹರೀಶ್‍ಗೌಡ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಬ್ಯಾಂಕ್‍ನ ಮುಂದಿನ 5 ವರ್ಷಗಳ ಆಡಳಿತ ಮಂಡಳಿಗೆ ನ.12ರಂದು ನಡೆದ ಚುನಾವಣೆಯಲ್ಲಿ ಜಿ.ಡಿ.ಹರೀಶ್‍ಗೌಡರ ಬಣ ಜಯಭೇರಿ ಭಾರಿಸಿದ್ದು, ಒಟ್ಟು 17ರಲ್ಲಿ 15 ನಿರ್ದೇಶಕರು ಒಟ್ಟಿಗಿದ್ದಾರೆ. ಜಿ.ಡಿ. ಹರೀಶ್‍ಗೌಡ ಸೇರಿದಂತೆ ಬ್ಯಾಂಕ್‍ನ ಮಾಜಿ ಅಧ್ಯಕ್ಷರೂ ಆದ ಹಿರಿಯ ಸಹಕಾರಿ ಸಿ.ಬಸವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ…
ಸಿದ್ಧಾಂತಗಳಿಂದ ಮುಕ್ತವಾದರೆ ಮಾತ್ರ ಸೃಜನಾತ್ಮಕ ಕಲಾತ್ಮಕ ಸಾಹಿತ್ಯ ಸಾಧ್ಯ
November 21, 2018ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕøತ ಡಾ. ಎಸ್.ಎಲ್.ಭೈರಪ್ಪ ಅಭಿಮತ ಸಾಹಿತಿ ಹೆಚ್.ಎಸ್.ವೆಂಕಟೇಶಮೂರ್ತಿಯವರ ಸಮಸ್ತ ನಾಟಕ ಕೃತಿ ಬಿಡುಗಡೆ ಮೈಸೂರು: ಸಾಹಿತ್ಯ ಹಾಗೂ ನಾಟಕ ಸೇರಿದಂತೆ ಯಾವುದೇ ಕಲೆಯಾದರೂ ಸಿದ್ಧಾಂತಗಳಿಂದ ಮುಕ್ತ ವಾದರೆ ಮಾತ್ರ ಅವುಗಳಲ್ಲಿ ಕಲಾತ್ಮಕತೆ ಹಾಗೂ ಸೃಜನಾತ್ಮಕತೆ ಮೂಡಿಬರಲು ಸಾಧ್ಯ ಎಂದು ಸರಸ್ವತಿ ಸಮ್ಮಾನ್ ಪುರಸ್ಕøತ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅಭಿಪ್ರಾಯಪಟ್ಟರು. ಮೈಸೂರಿನ ಶಾರದಾವಿಲಾಸ ಶತಮಾ ನೋತ್ಸವ ಭವನದಲ್ಲಿ ತಳುಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆ, ಕದಂಬ ರಂಗ ವೇದಿಕೆ ಜಂಟಿ ಆಶ್ರಯದಲ್ಲಿ ಮಂಗಳವಾರ ಹಮ್ಮಿ ಕೊಂಡಿದ್ದ…
ಮುಖ್ಯವಾಹಿನಿಗೆ ಬರಲು ಸಮ್ಮತಿಸಿತು ಚಂಗಡಿ, ಪಡುಸಾಲನತ್ತ
November 21, 2018ಮೈಸೂರು: ಆ ಗ್ರಾಮಗಳು ಮೂಲಭೂತ ಸೌಲಭ್ಯಗಳಿಂದ ವಂಚಿತ ವಾಗಿವೆ. ದುರ್ಗಮ ಹಾದಿಯಲ್ಲಿ ಹತ್ತಾರು ಕಿ.ಮೀ. ಕ್ರಮಿಸಬೇಕಾಗಿದ್ದ ಪರಿಣಾಮ ಅಲ್ಲಿನ ಮಕ್ಕಳು ಶಿಕ್ಷಣಕ್ಕೆ ಗುಡ್‍ಬೈ ಹೇಳುತ್ತಿದ್ದಾರೆ. ಹೆರಿಗೆ ಸೇರಿದಂತೆ ಅನಾರೋಗ್ಯಕ್ಕೆ ತುತ್ತಾದವರನ್ನು ಆಸ್ಪತ್ರೆಗೆ ಕರೆತರುವುದಕ್ಕೆ ಅರ್ಧ ದಿನವೇ ಬೇಕಾಗುತ್ತದೆ. ಇಂತಹ ಹಲವು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದ 2 ಗ್ರಾಮಗಳ ಜನತೆ ಸ್ವಯಂಪ್ರೇರಣೆಯಿಂದ ಮುಖ್ಯ ವಾಹಿನಿಗೆ ಬರಲು ಮುಂದಾಗುವ ಮೂಲಕ ಮಾದರಿ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತಿವೆ. ಹೌದು, ಮಲೆ ಮಹದೇಶ್ವರ ವನ್ಯಧಾಮಕ್ಕೆ ಹೊಂದಿಕೊಂಡಂತೆ ಹಾಗೂ ಅರಣ್ಯ ಪ್ರದೇಶದ ಮಧ್ಯ…
ರಾಜ್ಯ ಸರ್ಕಾರದ ವಿರುದ್ಧ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ
November 21, 2018ಮೈಸೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರ ದಲಿತ ವಿರೋಧಿ, ರೈತ ವಿರೋಧಿ ಸರ್ಕಾರವಾಗಿದೆ ಎಂದು ಆರೋಪಿಸಿ ದಲಿತ ಸಂಶೋಧಕರ ಸಂಘ, ದಲಿತ ವಿದ್ಯಾರ್ಥಿ ಒಕ್ಕೂಟ, ಎಸ್‍ಎಫ್‍ಐ, ಪ್ರಗತಿಪರ ಚಿಂತಕರ ಸಂಘ, ಬಹುಜನ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಮಂಗಳವಾರ ಮೈಸೂರಿನ ಮಾನಸಗಂಗೋತ್ರಿ ದೊಡ್ಡ ಗಡಿಯಾರದ ಬಳಿ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜ್ಯ ಸರ್ಕಾರದ ನೀತಿ ನಿಯಮಗಳು ಶೋಷಿತ ಸಮುದಾಯಗಳಿಗೆ ಮರಣ ಶಾಸನವಾಗಿ ಪರಿಣಮಿಸು ತ್ತಿವೆ. ಕೆಪಿಎಸ್‍ಸಿ ವಿಷಯದಲ್ಲಿ ಎಸ್‍ಸಿ, ಎಸ್‍ಟಿ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು…
ಜೀವನದಲ್ಲಿ ಆಯುರ್ವೇದವನ್ನು ಒಂದು ಭಾಗವಾಗಿ ಅಳವಡಿಸಿಕೊಳ್ಳಿ
November 21, 2018ಮೈಸೂರು: ಇಂದಿನ ಜೀವನಶೈಲಿಯ ನಡುವೆ ಜನರು ತಮ್ಮ ಜೀವನದಲ್ಲಿ ಆಯುರ್ವೇದವನ್ನು ಒಂದು ಭಾಗವಾಗಿ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯ ರಕ್ಷಣೆ ಮಾಡಿಕೊಳ್ಳುವಂತೆ ಚಾಮರಾಜ ಕ್ಷೇತ್ರದ ಶಾಸಕ ಎಲ್. ನಾಗೇಂದ್ರ ಇಂದಿಲ್ಲಿ ಸಲಹೆ ನೀಡಿದರು. ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ರಾಷ್ಟ್ರೀಯ ಆಯುಷ್ ಮಿಷನ್ ಜಂಟಿ ಆಶ್ರಯದಲ್ಲಿ ಮೈಸೂರಿನ ಜೆ.ಕೆ.ಮೈದಾನ ದಲ್ಲಿರುವ ಅಮೃತ ಮಹೋತ್ಸವ ಭವನದಲ್ಲಿ ಮಂಗಳವಾರ 3ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಶ್ವಕ್ಕೆ ಆಯುರ್ವೇದದ ಕೊಡುಗೆಯನ್ನು ನೀಡಿದ ದೇಶ…
ಡಿಸೆಂಬರ್ ಮೊದಲ ವಾರ ಭತ್ತ ಖರೀದಿ ಕೇಂದ್ರ ಆರಂಭ
November 21, 2018ಮೈಸೂರು: ಮೈಸೂರು ಜಿಲ್ಲೆಯಲ್ಲಿ ಭತ್ತದ ಬೆಳೆ ಕಟಾವಿನ ಹಂತಕ್ಕೆ ತಲುಪಿರುವುದರಿಂದ ಡಿಸೆಂಬರ್ ಮೊದಲ ವಾರದಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳ ಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಹಂತೇಶಪ್ಪ ತಿಳಿಸಿದ್ದಾರೆ. ಮೈಸೂರು ಜಿಪಂ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನ ಅಧ್ಯಕ್ಷತೆ ಯಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಭತ್ತದ ಬೆಳೆ ಹಾಗೂ ಖರೀದಿ ಕೇಂದ್ರಕ್ಕೆ ಸಂಬಂಧಿಸಿದಂತೆ ಉಪಾಧ್ಯಕ್ಷ ಜಿ.ನಟರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಹಂತೇಶಪ್ಪ, ಜಿಲ್ಲೆಯಲ್ಲಿ ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ…
ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಮೈಸೂರಲ್ಲೂ ವಿರೋಧ
November 21, 2018ಮೈಸೂರು: ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಅನಗತ್ಯ ಗೊಂದಲ ಸೃಷ್ಟಿಸಿ, ಪಿತೂರಿ ನಡೆಸಿ, ಹಿಂದೂಗಳ ಭಾವನೆಗೆ ವಿರುದ್ಧ ವಾಗಿ ವರ್ತಿಸುತ್ತಿರುವ ಕೇರಳದ ಕಮ್ಯು ನಿಸ್ಟ್ ಸರ್ಕಾರವನ್ನು ವಜಾಗೊಳಿಸುವಂತೆ ಮೈಸೂರಿನ ಶಬರಿಮಲೆ ಕ್ಷೇತ್ರ ಸಂರಕ್ಷಣಾ ಕ್ರಿಯಾ ಸಮಿತಿ ಕಾರ್ಯಕರ್ತರು ಮಂಗಳವಾರ ಇಲ್ಲಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕೇರಳ ಸರ್ಕಾರ ಹಾಗೂ ಅಲ್ಲಿನ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿ ಸಬೇಕು. ಹಿಂದೂಗಳ…
ಪಿಯು ವಿದ್ಯಾರ್ಥಿಗಳಿಗೆ ಮೈಸೂರು ಜಿಲ್ಲಾ ಮಟ್ಟದ ಸಾಂಸ್ಕøತಿಕ ಸಹಪಠ್ಯ ಸ್ಪರ್ಧೆ
November 21, 2018ಮೈಸೂರು: ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಎಸ್‍ಬಿಆರ್‍ಆರ್ ಮಹಾ ಜನ ಪದವಿಪೂರ್ವ ಕಾಲೇಜು ಜಂಟಿಯಾಗಿ ಮಂಗಳವಾರ ಮೈಸೂರು ಜಿಲ್ಲಾ ಮಟ್ಟದ ಸಾಂಸ್ಕøತಿಕ ಸಹಪಠ್ಯ ಸ್ಪರ್ಧೆ ಆಯೋಜಿಸಿತ್ತು. ಮೈಸೂರು ಜಿಲ್ಲೆಯ ವಿವಿಧ ಕಾಲೇಜುಗಳ ಮೊದಲ ಮತ್ತು ದ್ವಿತೀಯ ಪಿಯುಸಿಯ 750 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ಕನ್ನಡ ಮತ್ತು ಇಂಗ್ಲಿಷ್ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಭಾವಗೀತೆ, ಏಕಪಾತ್ರಾಭಿನಯ, ರಸಪ್ರಶ್ನೆ, ಜನಪದ ಗೀತೆ, ಚಿತ್ರಕಲೆ, ಭಕ್ತಿಗೀತೆ, ಆಶುಭಾಷಣ ಸ್ಪರ್ಧೆಗಳು ನಡೆದವು….
ರಸ್ತೆಗಳ ಅಭಿವೃದ್ಧಿಗೆ 100 ಕೋಟಿ ಬಿಡುಗಡೆ
November 21, 2018ಕೆ.ಆರ್.ನಗರ: ತಾಲೂಕಿನ ರಸ್ತೆಗಳ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗು ವುದು ಎಂದು ರೇಷ್ಮೆ ಮತ್ತು ಪ್ರವಾಸೋ ದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ಪಟ್ಟಣದ ಹೆಚ್.ಡಿ.ದೇವೇಗೌಡ ಸಮು ದಾಯ ಭವನದಲ್ಲಿ ನಡೆದ 65ನೇ ಅಖಿಲ ಭಾರತ ಸಹಕಾರ ಸಪ್ತಾಹ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರ ಸಂಘಗಳಿಗೆ ರೈತರು ಕಷ್ಟ ಪಟ್ಟು ಕಟ್ಟುವ ಹಣ ದುರ್ಬಳಕೆಯಾಗ ದಂತೆ ಎಚ್ಚರಿಕೆಯಿಂದ ವ್ಯವಹರಿಸಬೇಕು. ಸಹಕಾರಿ ಕ್ಷೇತ್ರ ಜನರ ಸೇವೆ ಮಾಡಲು ಇರುವ…