ಮೈಸೂರು

ಟಿಪ್ಪುವಿನಿಂದ ನಮ್ಮ ಕುಟುಂಬಕ್ಕೆ ದೊಡ್ಡ ಹಾನಿಯಾಗಿದೆ..
ಮೈಸೂರು

ಟಿಪ್ಪುವಿನಿಂದ ನಮ್ಮ ಕುಟುಂಬಕ್ಕೆ ದೊಡ್ಡ ಹಾನಿಯಾಗಿದೆ..

November 15, 2018

ಬೆಳಗಾವಿ: ಟಿಪ್ಪುವಿನಿಂದ ನಮ್ಮ ಕುಟುಂಬಕ್ಕೆ ದೊಡ್ಡ ಹಾನಿಯಾಗಿದೆ. ನಮ್ಮ ಕುಟುಂಬ, ಪರಿ ವಾರಕ್ಕೆ ಟಿಪ್ಪು ಸುಲ್ತಾನ್ ಸಾಕಷ್ಟು ತೊಂದರೆ ನೀಡಿದ್ದ ಎಂದು ಮೈಸೂರಿನ ರಾಜ ಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಕೆಎಲ್‍ಇ ಫಿಸಿಯೋಥೆರಪಿ ಕೇಂದ್ರವನ್ನು ಉದ್ಘಾ ಟಿಸಿದ ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಪ್ರಮೋದಾದೇವಿ, ಸರ್ಕಾರ ಏಕೆ ಟಿಪ್ಪು ಜಯಂತಿಯನ್ನು ಆಚರಿಸುತ್ತಿದೆ, ಇದರ ಹಿಂದಿನ ಉದ್ದೇಶವೇನೆಂದು ನಮಗೆ ತಿಳಿಯುತ್ತಿಲ್ಲ. ಇದಕ್ಕೆ ನಮ್ಮ ಬೆಂಬಲವೂ ಇಲ್ಲ ಎಂದಿದ್ದಾರೆ. “ಟಿಪ್ಪು ಜಯಂತಿಯನ್ನು ಸರ್ಕಾರ ಯಾವ ಕಾರಣಕ್ಕಾಗಿ ಆಚರಿಸುತ್ತಿದೆ? ಅವನು ನಮ್ಮ…

ಕೊಡಗಿನ ನೀರು ಪಡೆಯುವ ತಮಿಳುನಾಡು ಅದರ ಹಾನಿಯ  ತುಂಬುವುದು ನ್ಯಾಯವಲ್ಲವೇ?
ಕೊಡಗು, ಮೈಸೂರು

ಕೊಡಗಿನ ನೀರು ಪಡೆಯುವ ತಮಿಳುನಾಡು ಅದರ ಹಾನಿಯ ತುಂಬುವುದು ನ್ಯಾಯವಲ್ಲವೇ?

November 15, 2018

ಮೈಸೂರು: ಸದಾ ಕೊಡಗಿನ ನೀರು ಬಳಸುವ, ಒಂದು ವೇಳೆ ಬೇಡಿಕೆಯಂತೆ ನೀರು ಸಿಗದಿದ್ದರೆ ತಗಾದೆ ತೆಗೆದು ಕೇಂದ್ರ ಸರ್ಕಾರ, ನ್ಯಾಯಾಲಯದ ಮೊರೆ ಹೋಗುವ ತಮಿಳುನಾಡು, ಈಗ ಭಾರೀ ಮಳೆ, ಆ ಮೂಲಕ ನೆರೆಯಿಂದ ಕೊಡಗಿನಲ್ಲಿ ಉಂಟಾಗಿರುವ ಹಾನಿ ಯನ್ನು ತುಂಬಿಕೊಡಬೇಕಲ್ಲವೆ? ಈ ಒಂದು ನೈಸರ್ಗಿಕ ನ್ಯಾಯವನ್ನು ನಾಡಿನ ಖ್ಯಾತ ಸಾಹಿತಿ ಹಾಗೂ ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರಾದ ಎಸ್.ಎಲ್. ಭೈರಪ್ಪನವರು ಮುಂದಿಟ್ಟಿದ್ದಾರೆ. ಈ ಬಾರಿ ಕೊಡಗಿನಲ್ಲಿ ಸುರಿದಿರುವ ಹುಚ್ಚು ಮಳೆ ಹಾಗೂ ಭಾರೀ ಬಿರುಗಾಳಿಯಿಂದ ಅಪಾರ ಪ್ರಮಾಣದ…

ಡಿ.10ರಿಂದ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ
ಮೈಸೂರು

ಡಿ.10ರಿಂದ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ

November 15, 2018

ಬೆಂಗಳೂರು: ಚಳಿಗಾಲದ ವಿಧಾನಮಂಡಲದ ಅಧಿವೇಶನ ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 10ರಿಂದ 21ರವರೆಗೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯ ಸಚಿವ ಸಂಪುಟ ನೀಡಿದ ಅಧಿಕಾರವನ್ನು ಬಳಕೆ ಮಾಡಿಕೊಂಡು ಮುಖ್ಯಮಂತ್ರಿ ಯವರು ಈ ದಿನಾಂಕದಲ್ಲಿ ಅಧಿವೇಶನ ಕರೆಯಲು ಅನುಮತಿ ನೀಡುವಂತೆ ರಾಜ್ಯಪಾಲರನ್ನು ಕೋರಿದ್ದಾರೆ.

ಸಿಎಂ ಆರ್ಥಿಕ ಸಲಹೆಗಾರರಿಂದ ಕೆಆರ್‍ಎಸ್ ಉದ್ಯಾನವನ ಪರಿಶೀಲನೆ
ಮೈಸೂರು

ಸಿಎಂ ಆರ್ಥಿಕ ಸಲಹೆಗಾರರಿಂದ ಕೆಆರ್‍ಎಸ್ ಉದ್ಯಾನವನ ಪರಿಶೀಲನೆ

November 15, 2018

ಮೈಸೂರು: ಡಿಸ್ನಿಲ್ಯಾಂಡ್ ಯೋಜನೆ ಅನುಷ್ಠಾನ ಸಂಬಂಧ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಾಲಸುಬ್ರಹ್ಮಣ್ಯ, ಇತ್ತೀಚೆಗೆ ಕೃಷ್ಣರಾಜ ಸಾಗರ (ಕೆಆರ್‍ಎಸ್)ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸರ್ಕಾರವು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆಆರ್‍ಎಸ್ ಉದ್ಯಾನವನ್ನು ಅಭಿವೃದ್ಧಿಪಡಿಸುವುದಾಗಿ ಘೋಷಣೆ ಮಾಡಿದ್ದು, ಕ್ರಿಯಾಯೋಜನೆ, ನಕ್ಷೆ, ಸಮಗ್ರ ಯೋಜನಾ ವರದಿ(ಡಿಪಿಆರ್) ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಬಾಲಸುಬ್ರಹ್ಮಣ್ಯ ಅವರು ನವೆಂಬರ್ 12ರಂದು ಕೆಆರ್‍ಎಸ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೆ ಕಾವೇರಿ ನೀರಾವರಿ ನಿಗಮ, ಪ್ರವಾಸೋದ್ಯಮ ಇಲಾಖೆ, ತೋಟಗಾರಿಕೆ ಇಲಾಖೆ, ಕರ್ನಾಟಕ…

ಜಿಲ್ಲಾಧಿಕಾರಿಗಳಿಂದ ಲ್ಯಾನ್ಸ್‍ಡೌನ್ ಕಟ್ಟಡ,  ದೇವರಾಜ ಮಾರುಕಟ್ಟೆ ಪರಿಶೀಲನೆ
ಮೈಸೂರು

ಜಿಲ್ಲಾಧಿಕಾರಿಗಳಿಂದ ಲ್ಯಾನ್ಸ್‍ಡೌನ್ ಕಟ್ಟಡ,  ದೇವರಾಜ ಮಾರುಕಟ್ಟೆ ಪರಿಶೀಲನೆ

November 15, 2018

ಮೈಸೂರು: ಶಿಥಿಲಾ ವಸ್ಥೆಯಲ್ಲಿರುವ ಮೈಸೂರಿನ ಲ್ಯಾನ್ಸ್‍ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಗೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಮಂಗಳ ವಾರ ಭೇಟಿ ನೀಡಿ ಪರಿಶೀಲಿಸಿದರು. ಅತೀ ಹಳೆಯ ಕಟ್ಟಡಗಳಾದ್ದರಿಂದ ಅವು ಗಳನ್ನು ಕೆಡವಿ ಹೊಸದಾಗಿ ಮೂಲ ಸೌಕರ್ಯಗಳೊಂದಿಗೆ ನಿರ್ಮಿಸುವುದು ಸೂಕ್ತ ಎಂದು ರಾಜ್ಯ ಟಾಸ್ಕ್‍ಫೋರ್ಸ್ ಸಮಿತಿಯ ತಜ್ಞರು ವರದಿ ನೀಡಿರುವು ದರಿಂದ ಮೈಸೂರು ಮಹಾನಗರ ಪಾಲಿಕೆಯು ವಿನ್ಯಾಸದೊಂದಿಗೆ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆಗಾಗಿ ಕಾಯುತ್ತಿತ್ತು. ಇತ್ತೀಚೆಗಷ್ಟೇ ಪಾರಂಪರಿಕ ಇಲಾಖೆ ತಜ್ಞರು ಈ ಎರಡೂ ಪಾರಂ ಪರಿಕ ಕಟ್ಟಡಗಳಾಗಿರುವುದರಿಂದ…

ಕೆಪಿಎಸ್‍ಸಿ 2015ರ ನೇಮಕಾತಿ ಸಂಬಂಧಿತ ನೂತನ ಆದೇಶ ಹಿಂಪಡೆಯಲು ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಆಗ್ರಹ
ಮೈಸೂರು

ಕೆಪಿಎಸ್‍ಸಿ 2015ರ ನೇಮಕಾತಿ ಸಂಬಂಧಿತ ನೂತನ ಆದೇಶ ಹಿಂಪಡೆಯಲು ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಆಗ್ರಹ

November 15, 2018

ಮೈಸೂರು : 2015ರ ನೇಮಕಾತಿಗೆ ಸಂಬಂಧಿಸಿದಂತೆ ಸಾಮಾಜಿಕ ನ್ಯಾಯದ ವಿರುದ್ಧವಾಗಿ ಆದೇಶವೊಂದನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಮುಖ್ಯ ಕಾರ್ಯ ದರ್ಶಿ ಹೊರಡಿಸಿದ್ದು, ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಾ.ಹೆಚ್.ಸಿ.ಮಹದೇವಪ್ಪ ತಮ್ಮದೇ ಮೈತ್ರಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1998, 1999 ಮತ್ತು 2004ನೇ ಕೆಪಿಎಸ್‍ಸಿ (ಕರ್ನಾಟಕ ಲೋಕಸೇವಾ ಆಯೋಗ) ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್, ಆಯೋಗವು ಪಾಲನೆ…

ಮೇಯರ್ ಚುನಾವಣೆಗೆ ಎರಡೇ ದಿನ ಬಾಕಿ ದೋಸ್ತಿಗಳ ನಿರ್ಧಾರ ಇನ್ನೂ ನಿಗೂಢ
ಮೈಸೂರು

ಮೇಯರ್ ಚುನಾವಣೆಗೆ ಎರಡೇ ದಿನ ಬಾಕಿ ದೋಸ್ತಿಗಳ ನಿರ್ಧಾರ ಇನ್ನೂ ನಿಗೂಢ

November 15, 2018

ಮೈಸೂರು: ಮೈಸೂರು ನಗರಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಹತ್ತಿರವಾಗಿದ್ದರೂ ಮೈತ್ರಿ ಪಕ್ಷಗಳ ನಿರ್ಧಾರವಿನ್ನೂ ಪ್ರಕಟವಾಗಿಲ್ಲ. ಮೇಯರ್ ಚುನಾವಣೆ ನ.17ರಂದು ನಿಗಧಿಯಾಗಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಲ್ಲಿ ಗದ್ದುಗೆ ಏರುವ ಪಕ್ಷ ಯಾವುದು? ಎಂಬುದಿನ್ನೂ ತಿಳಿದಿಲ್ಲ. ಚುನಾವಣೆ ಸಂಬಂಧ ಜೆಡಿಎಸ್ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇ ಗೌಡರು ಹಾಗೂ ಸಾ.ರಾ.ಮಹೇಶ್ ಹೆಗಲಿಗಿದ್ದರೆ, ಕಾಂಗ್ರೆಸ್ ಹೊಣೆಯನ್ನು ಮಾಜಿ ಸಚಿವ ತನ್ವೀರ್ ಸೇಠ್ ಹೊತ್ತಿದ್ದಾರೆ. ಈಗಾಗಲೇ ಉಭಯ ಪಕ್ಷಗಳ ಸ್ಥಳೀಯ ಪದಾಧಿಕಾರಿಗಳು, ಮುಖಂಡರು ಹಾಗೂ ಪಾಲಿಕೆ ಸದಸ್ಯರ ಅಭಿಪ್ರಾಯವನ್ನೂ ಸಂಗ್ರಹಿಸಿ,…

ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಕಾಲೇಜುಗಳು ಇಟ್ಟುಕೊಳ್ಳುವಂತಿಲ್ಲ: ಹೈಕೋರ್ಟ್
ಮೈಸೂರು

ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಕಾಲೇಜುಗಳು ಇಟ್ಟುಕೊಳ್ಳುವಂತಿಲ್ಲ: ಹೈಕೋರ್ಟ್

November 15, 2018

ಬೆಂಗಳೂರು: ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು ಯಾವುದೇ ವ್ಯಕ್ತಿ ಅಥವಾ ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಇಟ್ಟುಕೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದ್ದು, ಈ ಮೂಲಕ ದಾಖಲೆಗಳು ಸಿಗದೆ ಪರಿತಪಿಸುತ್ತಿದ್ದ ವೈದ್ಯರಿಗೆ ನ್ಯಾಯಾ ಲಯ ದೊಡ್ಡ ನಿರಾಳವನ್ನು ನೀಡಿದೆ. ಬಳ್ಳಾರಿಯ ಹೈದೆರಿ ಮಂಜಿಲ್ ಮೂಲಕ ಡಾ.ಟಿ.ಕೆ ರೇಷ್ಮಾ ಎಂಬುವವರು ನ್ಯಾಯಾಲಯದಲ್ಲಿ ಅರ್ಜಿಯೊಂದನ್ನು ಸಲ್ಲಿಸಿದ್ದರು. ಬಳ್ಳಾರಿಯ ವಿಜಯನಗರ ಇನ್ಸ್ಟ್ರಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಕಾಲೇಜಿಗೆ ಸೇರ್ಪಡೆ ಗೊಳ್ಳುವ ವೇಳೆ ಸಲ್ಲಿಸಲಾಗಿದ್ದ ಮೂಲ ದಾಖಲೆಗಳನ್ನು ಹಿಂತಿರುಗಿಸುವಂತೆ ಸೂಚನೆ ನೀಡುವಂತೆ ನ್ಯಾಯಾಲಯದ ಬಳಿ ಮನವಿ…

ಜನಜಾಗೃತಿಗಾಗಿ ಮಕ್ಕಳ ಸಹಾಯವಾಣಿಯಿಂದ `ಮೈತ್ರಿ ಸಪ್ತಾಹ’
ಮೈಸೂರು

ಜನಜಾಗೃತಿಗಾಗಿ ಮಕ್ಕಳ ಸಹಾಯವಾಣಿಯಿಂದ `ಮೈತ್ರಿ ಸಪ್ತಾಹ’

November 15, 2018

ಮೈಸೂರು: ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ತಡೆ ಸೇರಿದಂತೆ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಜನರಲ್ಲಿ ಜಾಗೃತಿ ಮೂಡಿಸಲು ಮಕ್ಕಳ ಸಹಾಯವಾಣಿ-1098 ನಡೆಸುತ್ತಿರುವ `ಮೈತ್ರಿ ಸಪ್ತಾಹ’ಕ್ಕೆ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇ ಶಕಿ ಕೆ.ರಾಧ ಚಾಲನೆ ನೀಡಿದರು. ಮೈಸೂರಿನ ಕುಪ್ಪಣ್ಣ ಪಾರ್ಕ್‍ನಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಬ್ಯಾನರ್ ಮೇಲೆ ಸಹಿ ಮಾಡುವ ಮೂಲಕ `ಮೈತ್ರಿ ಸಪ್ತಾಹ’ವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮೈಸೂರು ಜಿಲ್ಲೆ ಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

ಡಿ.15, 16ರಂದು ಮೈಸೂರು ಜಿಲ್ಲಾ ಬ್ರಾಹ್ಮಣ ಬೃಹತ್ ಸಮಾವೇಶ
ಮೈಸೂರು

ಡಿ.15, 16ರಂದು ಮೈಸೂರು ಜಿಲ್ಲಾ ಬ್ರಾಹ್ಮಣ ಬೃಹತ್ ಸಮಾವೇಶ

November 15, 2018

ಮೈಸೂರು: ನಾವು ಬ್ರಾಹ್ಮಣರು ಒಗ್ಗಟ್ಟು ಪ್ರದರ್ಶಿಸುವ ನಿಟ್ಟಿ ನಲ್ಲಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಡಿ.15 ಮತ್ತು 16ರಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಬೃಹತ್ ಸಮಾವೇಶ ಆಯೋಜಿಸಿರುವು ದಾಗಿ ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಇಂದಿಲ್ಲಿ ತಿಳಿಸಿದರು. ಮೈಸೂರಿನ ಚಾಮುಂಡಿಪುರಂ 3ನೇ ಅಡ್ಡರಸ್ತೆಯಲ್ಲಿರುವ ಸಮಾವೇಶ ಕಚೇರಿ ಯಲ್ಲಿ ಸುದ್ದಿಗೋಷ್ಠಿಯಲ್ಲಿ ಸಮಾವೇಶ ಕುರಿತ ಮಾಹಿತಿಗಳನ್ನು ಅವರು ನೀಡಿದರು. ಸಮಾ ವೇಶದಲ್ಲಿ ವಿವಿಧ ಮಠಗಳ ಮುಖ್ಯಸ್ಥರು, ತ್ರಿಮತಸ್ಥ ಯತಿವರ್ಯರು ಭಾಗವಹಿಸಲಿ ದ್ದಾರೆ. 25,000ಕ್ಕೂ ಹೆಚ್ಚು…

1 1,281 1,282 1,283 1,284 1,285 1,611
Translate »