ಮೈಸೂರು

ವೈದ್ಯರ ಸಲಹೆ: ಸಿಎಂ 3 ದಿನ ವಿಶ್ರಾಂತಿ
ಮೈಸೂರು

ವೈದ್ಯರ ಸಲಹೆ: ಸಿಎಂ 3 ದಿನ ವಿಶ್ರಾಂತಿ

November 10, 2018

ಬೆಂಗಳೂರು: ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ವಿಶ್ರಾಂತಿ ಮೊರೆ ಹೋಗಿದ್ದಾರೆ. ಕುಟುಂಬ ಸದಸ್ಯರ ಜೊತೆಗೂಡಿ ಮೈಸೂರು ಹೊರ ವಲಯದ ಕಬಿನಿ ಹಿನ್ನೀರಿನ ರೆಸಾರ್ಟ್‍ವೊಂದರಲ್ಲಿ ನಿನ್ನೆಯಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರು ಇಲ್ಲಿ ನ.11ರವರೆಗೆ ವಿಶ್ರಾಂತಿ ಪಡೆಯಲಿದ್ದಾರೆ. ಈ ಅವಧಿಯಲ್ಲಿ ಎಲ್ಲಾ ಅಧಿಕೃತ ಕಾರ್ಯಕ್ರಮಗಳು ರದ್ದಾಗಿದ್ದು, ಖಾಸಗಿ ಭೇಟಿಗೂ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ. ವಿಶ್ರಾಂತಿ ಮೊರೆ ಹೋಗಿರುವುದರಿಂದ ನಾಳೆ ಸರ್ಕಾರದ ವತಿಯಿಂದ ಹಮ್ಮಿಕೊಂಡಿ ರುವ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲೂ ಅವರು ಭಾಗವಹಿಸುತ್ತಿಲ್ಲ. ವೈದ್ಯರ…

ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಗೆ ಹೈಕೋರ್ಟ್ ಹಸಿರು ನಿಶಾನೆ
ಮೈಸೂರು

ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಗೆ ಹೈಕೋರ್ಟ್ ಹಸಿರು ನಿಶಾನೆ

November 10, 2018

ಮೈಸೂರು: ಮೈಸೂರು ಮತ್ತು ಚಾಮ ರಾಜನಗರ ಜಿಲ್ಲಾ ಸಹಕಾರ (ಎಂಸಿಡಿಸಿಸಿ) ಬ್ಯಾಂಕ್ ಚುನಾವಣೆಗೆ ಎದುರಾಗಿದ್ದ ವಿಘ್ನವನ್ನು ಹೈಕೋರ್ಟ್ ನಿವಾರಣೆ ಮಾಡಿದ್ದು, ಈಗಾಗಲೇ ಹೊರಡಿಸಿರುವ ಅಧಿಸೂಚನೆಯಂತೆ ನ.12ಕ್ಕೆ ಚುನಾವಣೆ ನಡೆಯಲು ಗ್ರೀನ್ ಸಿಗ್ನಲ್ ನೀಡಿದೆ. ಚುನಾವಣೆಗೆ ಹೈಕೋರ್ಟ್‍ನ ತಡೆಯಾಜ್ಞೆ ಇರುವುದನ್ನು ಉಲ್ಲೇಖಿಸಿ ಸಹಕಾರ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆ ಯನ್ನು ಸ್ಥಗಿತಗೊಳಿಸುವಂತೆ ನ.7ರಂದು ಸೂಚನೆ ನೀಡಿತ್ತು. ಆದರೆ, ಈಗ ಹೈಕೋರ್ಟ್ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿರುವ ಕಾರಣ ನಿಗದಿಯಂತೆ ನ.12ರಂದು ಮೈಸೂರಿನ ನಂಜ ರಾಜ ಬಹದ್ದೂರ್ ಛತ್ರದಲ್ಲಿ ಎಂಸಿ…

ಇಂದು ಮೈಸೂರಲ್ಲಿ ಟಿಪ್ಪು ಜಯಂತ್ಯುತ್ಸವ
ಮೈಸೂರು

ಇಂದು ಮೈಸೂರಲ್ಲಿ ಟಿಪ್ಪು ಜಯಂತ್ಯುತ್ಸವ

November 10, 2018

ಮೈಸೂರು: ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಜûರತ್ ಟಿಪ್ಪು ಸುಲ್ತಾನ್ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ನಾಳೆ (ಶನಿವಾರ) ಟಿಪ್ಪು ಸುಲ್ತಾನ್ ಜಯಂತ್ಯುತ್ಸವ ಬೆಳಿಗ್ಗೆ 11.30 ಗಂಟೆಗೆ ಕಲಾಮಂದಿರದಲ್ಲಿ ನಡೆಯಲಿದೆ. ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಕಾರ್ಯಕ್ರಮ ಉದ್ಘಾಟಿ ಸುವರು. ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ. ಮಹೇಶ್ ಉಪಸ್ಥಿತಿಯಲ್ಲಿ ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು. ಕೆ.ಆರ್.ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ….

ಮೈಸೂರಲ್ಲಿ ಟಿಪ್ಪು ಜಯಂತಿ ವಿರುದ್ಧ ಬಿಜೆಪಿ,  ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರತಿಭಟನೆ
ಮೈಸೂರು

ಮೈಸೂರಲ್ಲಿ ಟಿಪ್ಪು ಜಯಂತಿ ವಿರುದ್ಧ ಬಿಜೆಪಿ,  ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರತಿಭಟನೆ

November 10, 2018

ಮೈಸೂರು: ನಾಳೆ (ನ.10) ನಡೆಯಲಿ ರುವ ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಇಂದು ಮೈಸೂರಲ್ಲಿ ಪ್ರತಿಭಟನೆ ನಡೆಸಿದರೆ, ಇದಕ್ಕೆ ಪ್ರತಿ ಯಾಗಿ ಕಾಂಗ್ರೆಸ್ ಕಾರ್ಯಕರ್ತರೂ ಧರಣಿ ನಡೆಸಿದರು. ಪಕ್ಷದ ರಾಜ್ಯ ಘಟಕದ ಕರೆಯ ಮೇರೆಗೆ ನಗರ ಮತ್ತು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತ್ಯೇಕ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ, ನಡೆಸಲುದ್ದೇಶಿ ಸಿರುವ ಟಿಪ್ಪು ಸುಲ್ತಾನ್ ಜಯಂತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್, ಶಾಸಕ ಎಲ್.ನಾಗೇಂದ್ರ, ಮಾಜಿ ವಿಧಾನ ಪರಿಷತ್ ಸದಸ್ಯ ಗೋ….

ಸಾರ್ವಜನಿಕರೇ ಎಚ್ಚರ…! ಕಿಟಕಿ ಬಳಿ ಏನೂ ಇಡಬೇಡಿ!!
ಮೈಸೂರು

ಸಾರ್ವಜನಿಕರೇ ಎಚ್ಚರ…! ಕಿಟಕಿ ಬಳಿ ಏನೂ ಇಡಬೇಡಿ!!

November 10, 2018

ಮೈಸೂರು: ಸಾರ್ವಜನಿಕರೇ ಎಚ್ಚರ, ಮನೆಯ ಕಿಟಕಿ ಪಕ್ಕ ಬೆಲೆ ಬಾಳುವ ವಸ್ತುಗಳನ್ನು ಇಡಬೇಡಿ. ತೆರೆದ ಕಿಟಕಿಗಳಲ್ಲಿ ಕೊಂಡಿ ಬಳಸಿ ನಗದು, ಚಿನ್ನಾಭರಣಗಳನ್ನು ಕಳವು ಮಾಡುವ ತಂಡ ಮೈಸೂರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಬಾಗಿಲು ತೆರೆದಿದ್ದ ಕಿಟಕಿ ಮೂಲಕ ಕೊಂಡಿ ಅಳ ವಡಿಸಿದ ಪ್ಲಾಸ್ಟಿಕ್ ಪೈಪ್ ತೂರಿಸಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ಮೈಸೂರಿನ ಬನ್ನಿಮಂಟಪ `ಸಿ’ ಲೇಔಟ್‍ನಲ್ಲಿ ನ. 6ರ ರಾತ್ರಿ ನಡೆದಿದೆ. ಬನ್ನಿಮಂಟಪ `ಸಿ’ ಲೇಔಟ್, 4ನೇ ಮೇನ್,…

ಕೆ.ಆರ್.ವಿಧಾನಸಭಾ ಕ್ಷೇತ್ರದ ಪಾಲಿಕೆ ವಾರ್ಡ್‍ಗಳ ಸಮಸ್ಯೆ ಶೀಘ್ರ ಪರಿಹಾರಕ್ಕೆ ಶಾಸಕ ರಾಮದಾಸ್ ಸೂಚನೆ
ಮೈಸೂರು

ಕೆ.ಆರ್.ವಿಧಾನಸಭಾ ಕ್ಷೇತ್ರದ ಪಾಲಿಕೆ ವಾರ್ಡ್‍ಗಳ ಸಮಸ್ಯೆ ಶೀಘ್ರ ಪರಿಹಾರಕ್ಕೆ ಶಾಸಕ ರಾಮದಾಸ್ ಸೂಚನೆ

November 10, 2018

ಮೈಸೂರು: ನಗರ ಪಾಲಿಕೆ ಹಳೇ ಕೌನ್ಸಿಲ್ ಸಭಾಂಗಣದಲ್ಲಿ ಕೆ.ಆರ್.ಕ್ಷೇತ್ರದ ವಾರ್ಡ್‍ಗಳಲ್ಲಿನ ಸಮಸ್ಯೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ನಡೆಯಿತು. ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, ಪಾಲಿಕೆ ಅಧಿಕಾರಿಗಳೊಂದಿಗೆ ಕ್ಷೇತ್ರದ ವಾರ್ಡ್‍ನಲ್ಲಿನ ಸಮಸ್ಯೆಗಳ ಕುರಿತು ಸಭೆ ನಡೆಸಿ, ಚರ್ಚಿಸಿದರು. ಈ ವೇಳೆ ರಾಮದಾಸ್ ಅವರು ಇಂತಿಂಥ ಕಾಮಗಾರಿಗಳನ್ನು ಇಂತಿಷ್ಟು ದಿನಗಳೊಳಗೆ ಪೂರ್ಣಗೊಳಿಸಿ ವರದಿ ನೀಡುವಂತೆ ಪಾಲಿಕೆ ಆಯುಕ್ತರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಪಾಲಿಕೆಯ ಸೇಸ್‍ಗಳಿಗೆ ಪ್ರತ್ಯೇಕ ಬ್ಯಾಂಕ್ ಖಾತೆ ಇಲ್ಲದಿರುವುದು ಹಾಗೂ ಪಾಲಿಕೆಯಲ್ಲಿ ಯಾವುದೇ…

ನೋಟ್ ಬ್ಯಾನ್‍ಗೆ 2 ವರ್ಷ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಮೈಸೂರು

ನೋಟ್ ಬ್ಯಾನ್‍ಗೆ 2 ವರ್ಷ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

November 10, 2018

ಬೆಂಗಳೂರು: ನೋಟ್ ಬ್ಯಾನ್ ಮಾಡಿ ಎರಡು ವರ್ಷ ಪೂರ್ಣ ಗೊಂಡರೂ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ‘ನೋಟ್ ಬ್ಯಾನ್‍ನಿಂದಾಗಿ ನೂರಾರು ಜನ ಸಾವ ನ್ನಪ್ಪಿದ್ದಾರೆ. ಸಹಸ್ರಾರು ಮಂದಿ ಸಂಕಷ್ಟಕ್ಕೊಳಗಾಗಿದ್ದಾರೆ. ವಿವಾಹಗಳು ಮುರಿದು ಬಿದ್ದಿವೆ, ರೋಗಿಗಳು ಸಾವನ್ನಪ್ಪಿ ದ್ದಾರೆ. ಹಣ ಕಟ್ಟಲಾಗದೆ ವಿದ್ಯಾರ್ಥಿಗಳು ಶಾಲೆಯಿಂದ ಹೊರ ಬಿದ್ದಿದ್ದಾರೆ. ವ್ಯಾಪಾರ ನಿಂತು ಹೋಗಿದೆ, ಹಸಿವಿನಿಂದ ಜನ ಕಂಗೆಟ್ಟಿದ್ದಾರೆ. ಅಲ್ಲದೆ ಹಲವರು ಉದ್ಯೋಗವನ್ನೇ ಕಳೆದುಕೊಳ್ಳುವಂತಾಯ್ತು. ರೈತರ ಬದುಕು ಛಿದ್ರವಾಯ್ತು,…

ಸಿದ್ದರಾಮಯ್ಯ ಸೊಸೆ ಒಡೆತನದ ಪಬ್ ಮೇಲೆ ಸಿಸಿಬಿ, ಅಬಕಾರಿ ಅಧಿಕಾರಿಗಳ ದಾಳಿ
ಮೈಸೂರು

ಸಿದ್ದರಾಮಯ್ಯ ಸೊಸೆ ಒಡೆತನದ ಪಬ್ ಮೇಲೆ ಸಿಸಿಬಿ, ಅಬಕಾರಿ ಅಧಿಕಾರಿಗಳ ದಾಳಿ

November 10, 2018

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೊಸೆ ಒಡೆತನದ ಪಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರ ಪುತ್ರ ದಿ. ರಾಕೇಶ್ ಸಿದ್ದರಾಮಯ್ಯ ಅವರ ಪತ್ನಿ ಸ್ಮಿತಾ ಒಡೆತನದ ಪಬ್ ಮೇಲೆ ಸಿಸಿಬಿ ಪೊಲೀಸರು, ಅಬಕಾರಿ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಬೀಗ ಜಡಿದಿದ್ದಾರೆ. ಲೀ ಮೆರಿಡಿಯನ್ ಹೋಟೆಲ್‍ನಲ್ಲಿ ಸ್ಮಿತಾ ಅವರು ‘ಮೈ ಶುಗರ್ ಫ್ಯಾಕ್ಟರಿ’ ಎಂಬ ಪಬ್ ನಡೆಸುತ್ತಿದ್ದಾರೆ. ಈ ಹಿಂದೆ ಇದನ್ನು ರಾಕೇಶ್ ಸಿದ್ದರಾಮಯ್ಯ ನೋಡಿಕೊಳ್ಳುತ್ತಿದ್ದರು. ಅವರ ನಿಧನದ ನಂತರ ಕಿರುತೆರೆ ನಟ…

ಹದಿಹರೆಯದ ಮಕ್ಕಳ ಬಗ್ಗೆ ವರದಿ ಮಾಡುವಾಗ ಎಚ್ಚರ ಅಗತ್ಯ
ಮೈಸೂರು

ಹದಿಹರೆಯದ ಮಕ್ಕಳ ಬಗ್ಗೆ ವರದಿ ಮಾಡುವಾಗ ಎಚ್ಚರ ಅಗತ್ಯ

November 10, 2018

ಮೈಸೂರು:  ಇಂದಿನ ಮಾಧ್ಯಮ ಕ್ಷೇತ್ರದಲ್ಲಿ ಹದಿಹರೆಯದವರ ಸಮಸ್ಯೆಗಳು, ಸವಾಲುಗಳು ಮತ್ತು ಇನ್ನಿತರ ವಿಚಾರಗಳು ನಿರ್ಲಕ್ಷಿಸಲ್ಪಟ್ಟವ ರೆಂಬ ಅಭಿಪ್ರಾಯ ಮೈಸೂರು ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಶುಕ್ರವಾರ ನಡೆದ ಹದಿಹರೆಯದವರನ್ನು ಕುರಿತ `ಅಭಿವೃದ್ಧಿ ವರದಿಗಾರಿಕೆ’ ಕಾರ್ಯಾ ಗಾರದಲ್ಲಿ ವ್ಯಕ್ತವಾಯಿತು. ಯುನಿಸೆಫ್, ಮೈಸೂರು ವಿವಿ ಪತ್ರಿಕೋ ದ್ಯಮ ವಿಭಾಗ ಜಂಟಿಯಾಗಿ ಆಯೋಜಿ ಸಿದ್ದ ಕಾರ್ಯಾಗಾರದಲ್ಲಿ ಮೈಸೂರು, ಮಂಡ್ಯ, ಕೊಡಗು ಇನ್ನಿತರ ಜಿಲ್ಲೆಗಳ 25ಕ್ಕೂ ಹೆಚ್ಚು ಪತ್ರಕರ್ತರು, ಪತ್ರಿಕೋದ್ಯಮ ವಿದ್ಯಾರ್ಥಿ ಗಳು ಭಾಗವಹಿಸಿದ್ದರು. ಹದಿಹರೆಯದ ಮಕ್ಕಳ ಬಗ್ಗೆ ವರದಿ ಮಾಡುವಾಗ ಅನು…

ನೋಟು ಅಮಾನ್ಯೀಕರಣಕ್ಕೆ 2 ವರ್ಷ; ಕಾಂಗ್ರೆಸ್‍ನಿಂದ ಮೈಸೂರಲ್ಲಿ ಪ್ರತಿಭಟನೆ
ಮೈಸೂರು

ನೋಟು ಅಮಾನ್ಯೀಕರಣಕ್ಕೆ 2 ವರ್ಷ; ಕಾಂಗ್ರೆಸ್‍ನಿಂದ ಮೈಸೂರಲ್ಲಿ ಪ್ರತಿಭಟನೆ

November 10, 2018

ಮೈಸೂರು:  ಕೇಂದ್ರ ಸರ್ಕಾರ 500 ಹಾಗೂ 1000 ರೂ. ಮುಖ ಬೆಲೆಯ ನೋಟುಗಳ ಅಮಾನ್ಯೀಕರಣ ಮಾಡಿ ಎರಡು ವರ್ಷವಾದರೂ ಸಂಕಷ್ಟಕ್ಕೆ ಸಿಲುಕಿರುವ ದೇಶದ ಜನರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಕಾರ್ಯಕ್ರಮ ರೂಪಿಸಲು ವಿಫಲವಾಗಿದೆ ಎಂದು ಆರೋಪಿಸಿ ಮೈಸೂರಿನಲ್ಲಿ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಶುಕ್ರವಾರ ಮಧ್ಯಾಹ್ನ ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರೊ.ಬಿ.ಕೆ.ಚಂದ್ರಶೇಖರ್ ಅವರ ನೇತೃತ್ವ ದಲ್ಲಿ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಕಾರ್ಯ ಕರ್ತರು,…

1 1,290 1,291 1,292 1,293 1,294 1,611
Translate »