ಮೈಸೂರು

ನಿಷೇಧಗೊಂಡ ಹಳೇ ನೋಟುಗಳ ನೆನಪು
ಮೈಸೂರು

ನಿಷೇಧಗೊಂಡ ಹಳೇ ನೋಟುಗಳ ನೆನಪು

November 9, 2018

ಮೈಸೂರು: ಹಳೇ ನೋಟುಗಳು ನಿಷೇಧವಾಗಿ ಇಂದಿಗೆ ಎರಡು ವರ್ಷಗಳಾಯಿತು. ಅದರ ಅಂಗವಾಗಿ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ನಗರದ ಅಗ್ರ ಹಾರದ ಮಾಧವರಾವ್ ವೃತ್ತದಲ್ಲಿ ಹಳೇ ನೋಟುಗಳ ಚಿತ್ರವನ್ನಿಟ್ಟು ಅದಕ್ಕೆ ಪುಷ್ಪಾರ್ಚನೆಗೈದು ಸ್ಮರಣೆ ಮಾಡ ಲಾಯಿತು. ಪ್ರಜ್ಞಾವಂತ ನಾಗರಿಕ ವೇದಿಕೆಯ ಅಧ್ಯಕ್ಷ ರಾದ ಕಡಕೊಳ ಜಗದೀಶ್ ಮಾತನಾಡಿ, ಪ್ರಾಚೀನ ಕಾಲ ದಲ್ಲಿ ನಿತ್ಯಬಳಕೆಯ ಆಹಾರ ಧಾನ್ಯಗಳನ್ನು ಪರಸ್ಪರ ಹಂಚಿ ಕೊಳ್ಳುವ ಮೂಲಕ ಪ್ರಾರಂಭವಾಗಿ ಇಂದು ಅಂತಾ ರಾಷ್ಟ್ರೀಯ ಮಟ್ಟದ ವ್ಯವಹಾರಗಳ ಕಾಲಘಟ್ಟದಲ್ಲಿ ನಾವಿದ್ದೇವೆ. ಬೇರೆ ಬೇರೆ ರಾಜ-ಮಹಾರಾಜರುಗಳ…

ಟಿಪ್ಪು ಜಯಂತಿ ಬಗ್ಗೆ ಬಿಜೆಪಿ ಮುಖಂಡರ ಅಪಪ್ರಚಾರ: ಕಾಂಗ್ರೆಸ್ ಆರೋಪ
ಮೈಸೂರು

ಟಿಪ್ಪು ಜಯಂತಿ ಬಗ್ಗೆ ಬಿಜೆಪಿ ಮುಖಂಡರ ಅಪಪ್ರಚಾರ: ಕಾಂಗ್ರೆಸ್ ಆರೋಪ

November 9, 2018

ಮೈಸೂರು: ಸಮಾಜದಲ್ಲಿ ಶಾಂತಿ ಕದಡಿ, ರಾಜಕೀಯ ಲಾಭ ಮಾಡಿಕೊಳ್ಳುವುದಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರ ಟಿಪ್ಪುಸುಲ್ತಾನ್ ವಿರುದ್ಧ ಬಿಜೆಪಿ ನಾಯಕರು ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕೆಂದು ಮೈಸೂರು ಜಿಲ್ಲಾ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್ ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಟಿಪ್ಪು ಸುಲ್ತಾನ್ ಕುರಿತು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಇದರಿಂದ ಕೋಮು ಸೌಹಾರ್ದತೆಗೆ ಧಕ್ಕೆಯಾಗಿ ಅಶಾಂತಿ ವಾತಾವರಣ ಸೃಷ್ಟಿಯಾಗಲು ಕಾರಣವಾಗುತ್ತದೆ. ಇತಿಹಾಸವನ್ನು ತಿಳಿಯದೆ ಮಾತನಾಡುವುದು ಬಿಜೆಪಿ ನಾಯಕರಿಗೆ ಶೋಭೆ ತರುವುದಿಲ್ಲ ಎಂದು ಅಸಮಾಧಾನ…

ನಾಳೆಯಿಂದ ಸಂಚಲನ ಮಕ್ಕಳ ನಾಟಕೋತ್ಸವ
ಮೈಸೂರು

ನಾಳೆಯಿಂದ ಸಂಚಲನ ಮಕ್ಕಳ ನಾಟಕೋತ್ಸವ

November 9, 2018

ಮೈಸೂರು: ಸಂಚಲನ ಮೈಸೂರು, ಕರ್ನಾಟಕ ನಾಟಕ ಅಕಾಡೆಮಿ ವತಿಯಿಂದ ನ.10ರಿಂದ 14ರವರೆಗೆ `ಸಂಚಲನ ಮಕ್ಕಳ ನಾಟಕೋತ್ಸವ’ ಹಮ್ಮಿಕೊಳ್ಳ ಲಾಗಿದೆ ಎಂದು ಸಂಚಲನ ಮೈಸೂರು ರಂಗತಂಡದ ಅಧ್ಯಕ್ಷ ದೀಪಕ್ ಮೈಸೂರು ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಪ್ರತಿದಿನ ಸಂಜೆ 6.30ಕ್ಕೆ ನಾಟಕ ಪ್ರದರ್ಶನಗಳು ಆರಂಭಗೊಳ್ಳಲಿವೆ. ಮಕ್ಕಳ ಸೃಜನಶೀಲ ಅಭಿವ್ಯಕ್ತಿ ವೇದಿಕೆ ಕಲ್ಪಿಸುವ ಹಿನ್ನೆಲೆಯಲ್ಲಿ ಈ ನಾಟಕೋತ್ಸವ ಆಯೋಜಿಸಿದ್ದು, ಮಕ್ಕಳು ತಮ್ಮ ಅಭಿನಯ ಕೌಶಲ್ಯವನ್ನು ಅನಾವರಣಗೊಳಿಸಲಿದ್ದಾರೆ ಎಂದು ತಿಳಿಸಿದರು….

ನಾಳೆಯಿಂದ ವಿವಿಧ ಸ್ಪರ್ಧೆಗಳ ಆಯೋಜನೆ
ಮೈಸೂರು

ನಾಳೆಯಿಂದ ವಿವಿಧ ಸ್ಪರ್ಧೆಗಳ ಆಯೋಜನೆ

November 9, 2018

ಮೈಸೂರು:  ಪ್ರವಾದಿ ಮಹಮದ್ ಅವರ ಜನ್ಮದಿನ ಆಚರಣೆ ಹಿನ್ನೆಲೆಯಲ್ಲಿ ಮೈಸೂರಿನ ರಾಜೀವ್‍ನಗರ ದಲ್ಲಿ ನ.10ರಿಂದ 18ರವರೆಗೆ ಕ್ರಿಕೆಟ್, ನಾಡಕುಸ್ತಿ, ದೇಹದಾಢ್ರ್ಯ ಹಾಗೂ ಮೊಜಹರ್-ಇ-ನಾಥ್ ಪಂದ್ಯಾವಳಿ ಆಯೋಜಿಸ ಲಾಗಿದೆ ಎಂದು ಮಿಲದ್ ಸ್ಪೋಟ್ರ್ಸ್ ಮತ್ತು ವೆಲ್ಫೇರ್ ಕೌನ್ಸಿಲ್ ಸದಸ್ಯ, ವಕೀಲ ಮುದಾಸೀರ್ ಅಲಿಖಾನ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಿಲದ್ ಸ್ಪೋಟ್ರ್ಸ್ ಮತ್ತು ವೆಲ್ಫೇರ್ ಕೌನ್ಸಿಲ್ ವತಿಯಿಂದ ಕಳೆದ 19 ವರ್ಷಗಳಿಂದ ಪ್ರವಾದಿ ಮಹಮದ್ ಜನ್ಮದಿನ ಆಚರಣೆ ಹಿನ್ನೆಲೆಯಲ್ಲಿ ವಿವಿಧ…

ಗಣನೀ ಆರ್ಯಿಕಾಶ್ರೀ ಮಾತಾಜಿ ಅವರಿಗೆ ಅಭಿನಂದನೆ
ಮೈಸೂರು, ಹಾಸನ

ಗಣನೀ ಆರ್ಯಿಕಾಶ್ರೀ ಮಾತಾಜಿ ಅವರಿಗೆ ಅಭಿನಂದನೆ

November 9, 2018

ಶ್ರವಣಬೆಳಗೊಳ: ಪೂಜ್ಯ ಗಣನೀ ಆರ್ಯಿಕಾಶ್ರೀ ಮಾತಾಜಿಯವರ ಕೊಡುಗೆ ಧಾರ್ಮಿಕ ಕ್ಷೇತ್ರಕ್ಕೆ ಅಪಾರವಾದದ್ದು ಎಂದು ಶ್ರವಣಬೆಳಗೋಳ ಜೈನ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ತಿಳಿಸಿದರು. ಪಟ್ಟಣದ ಚಾವುಂಡರಾಯ ಸಭಾ ಮಂಟಪ ದಲ್ಲಿ ಆಯೋಜಿಸಲಾಗಿದ್ದ ಸಮಸ್ತ ಪೂಜ್ಯ ಗಣನೀ ಆರ್ಯಿಕಾಶ್ರೀ ಮಾತಾಜಿ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ನೂತನ ಅಧ್ಯಕ್ಷರ ಸ್ವಾಗತ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಮಹಾಮಸ್ತಕಾಭಿಷೇಕ ಮಹೋತ್ಸವದ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಚಾತು ರ್ಮಾಸ ಕೈಗೊಂಡಿದ್ದ…

ವಂಚಕ ಸಂಸ್ಥೆಯೊಂದಿಗೆ ಡೀಲ್: ಗಣಿ ಧಣಿ ಜನಾರ್ಧನ ರೆಡ್ಡಿಗೆ ಬಂಧನ ಭೀತಿ
ಮೈಸೂರು

ವಂಚಕ ಸಂಸ್ಥೆಯೊಂದಿಗೆ ಡೀಲ್: ಗಣಿ ಧಣಿ ಜನಾರ್ಧನ ರೆಡ್ಡಿಗೆ ಬಂಧನ ಭೀತಿ

November 8, 2018

ಬೆಂಗಳೂರು: ಗಣಿ ಹಗರಣದಲ್ಲಿ ಸುದೀರ್ಘ ನಾಲ್ಕು ವರ್ಷಗಳ ಕಾಲ ಜೈಲು ವಾಸ ಅನುಭವಿಸಿ ಬಿಡುಗಡೆಗೊಂಡ ನಂತರ ನಿರಾಳವಾಗಿದ್ದ ಗಣಿ ಧಣಿ, ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಈಗ ಮತ್ತೊಂದು ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗಿದ್ದು, ಅವರು ತಲೆಮರೆಸಿಕೊಂಡಿದ್ದಾರೆ. ಆಂಬಿಡೆಂಟ್ ಕಂಪನಿಯ ಬಹುಕೋಟಿ ಚೀಟಿಂಗ್ ಕೇಸ್‍ನಲ್ಲಿ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ್ದ ಪ್ರಕರಣದಲ್ಲಿ ಆಂಬಿಡೆಂಟ್ ಕಂಪನಿ ಮಾಲೀಕನನ್ನು ರಕ್ಷಿಸಲು 20 ಕೋಟಿ ರೂ. ಪಡೆದ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಸಿಲುಕಿದ್ದು, ಅವರ ಬಂಧನಕ್ಕಾಗಿ ಸಿಸಿಬಿಯ ನಾಲ್ಕು ತಂಡಗಳು ಬಲೆ ಬೀಸಿವೆ….

ಉಪ ಸಮರದಲ್ಲಿ ದೋಸ್ತಿಗೆ ಭರ್ಜರಿ ಜಯ
ಮೈಸೂರು

ಉಪ ಸಮರದಲ್ಲಿ ದೋಸ್ತಿಗೆ ಭರ್ಜರಿ ಜಯ

November 8, 2018

ಬೆಂಗಳೂರು: ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಪರಿಗಣಿಸಲ್ಪಟ್ಟಿದ್ದ ಐದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳು ನಾಲ್ಕು ಕ್ಷೇತ್ರಗಳಲ್ಲಿ ಪ್ರಚಂಡ ಜಯಗಳಿಸುವ ಮೂಲಕ ರಾಜ್ಯದಲ್ಲಿ ಪ್ರತಿಪಕ್ಷ ಬಿಜೆಪಿಗೆ ಭಾರೀ ಆಘಾತ ನೀಡಿವೆ. ಈ ಫಲಿತಾಂಶದಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಮತ್ತಷ್ಟು ಗಟ್ಟಿಯಾಗಿದ್ದು, ಮುಂಬ ರುವ ಲೋಕಸಭಾ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರಿಸುವುದಾಗಿ ಉಭಯ ಪಕ್ಷಗಳ ನಾಯಕರು ಘೋಷಣೆ ಮಾಡಿದ್ದಾರೆ. ಮಂಡ್ಯ, ಬಳ್ಳಾರಿ ಲೋಕಸಭಾ ಕ್ಷೇತ್ರ ಹಾಗೂ ರಾಮನಗರ ಮತ್ತು ಜಮಖಂಡಿ ಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್…

ಮುಂದಿನ ವಾರ ದೆಹಲಿಗೆ ಸಿಎಂ ಕುಮಾರಸ್ವಾಮಿ: ರಾಹುಲ್ ಭೇಟಿಯಾಗಿ ಮಹತ್ವದ ಮಾತುಕತೆ
ಮೈಸೂರು

ಮುಂದಿನ ವಾರ ದೆಹಲಿಗೆ ಸಿಎಂ ಕುಮಾರಸ್ವಾಮಿ: ರಾಹುಲ್ ಭೇಟಿಯಾಗಿ ಮಹತ್ವದ ಮಾತುಕತೆ

November 8, 2018

ಬೆಂಗಳೂರು: ಉಪ ಚುನಾವಣೆಗಳಲ್ಲಿ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮುಂದಿನ ವಾರ ದೆಹಲಿಗೆ ತೆರಳುತ್ತಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಉಪ ಚುನಾವಣೆಗಳ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಹುಲ್ ಗಾಂಧಿ ಅವರು ಕುಮಾರಸ್ವಾಮಿ ಅವರ ಜತೆ ದೂರವಾಣಿ ಮೂಲಕ ಮಾತನಾಡಿದ್ದು ದೆಹಲಿಗೆ ಬರುವಂತೆ ಆಹ್ವಾನಿಸಿದ್ದಾರೆ. ಉಪ ಚುನಾವಣೆಗಳ ಫಲಿತಾಂಶ ಸರ್ಕಾರವನ್ನು ಅಭದ್ರಗೊಳಿಸುವ ಬಿಜೆಪಿ ಯತ್ನಕ್ಕೆ ಹಿನ್ನಡೆಯುಂಟು ಮಾಡಿರುವುದರಿಂದ ನೆಮ್ಮದಿಯಾಗಿರುವ ಕುಮಾರಸ್ವಾಮಿ, ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್…

ಜನವರಿಯಲ್ಲಿ ಮೈಸೂರು ವಿಮಾನ ನಿಲ್ದಾಣ ರನ್‍ವೇ ವಿಸ್ತರಣಾ ಕಾಮಗಾರಿ ಆರಂಭ
ಮೈಸೂರು

ಜನವರಿಯಲ್ಲಿ ಮೈಸೂರು ವಿಮಾನ ನಿಲ್ದಾಣ ರನ್‍ವೇ ವಿಸ್ತರಣಾ ಕಾಮಗಾರಿ ಆರಂಭ

November 8, 2018

ಮೈಸೂರು: 2019ರ ಜನವರಿಯಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ರನ್‍ವೇ ವಿಸ್ತರಣೆ ಕಾಮಗಾರಿ ಆರಂಭಿಸಲು ತ್ವರಿತಗತಿಯಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಇಂದಿಲ್ಲಿ ಅಧಿ ಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರಿನ ಜಲದರ್ಶಿನಿ ಅತಿಥಿ ಗೃಹ ದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮರಸೆ ಗ್ರಾಮದ 30 ಎಕರೆ ಹೊರತು ಪಡಿಸಿ ಉಳಿದ 230 ಎಕರೆ ಭೂಮಿಯನ್ನು ತಕ್ಷಣ ಸ್ವಾಧೀನ ಪಡಿಸಿಕೊಂಡು ವಿಮಾನ ನಿಲ್ದಾಣ ರನ್‍ವೇ ವಿಸ್ತರಣೆಗಾಗಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ)ಕ್ಕೆ ಹಸ್ತಾಂತರಿಸಿ…

ನ.17ರಂದು ಮೇಯರ್ ಚುನಾವಣೆ
ಮೈಸೂರು

ನ.17ರಂದು ಮೇಯರ್ ಚುನಾವಣೆ

November 8, 2018

ಮೈಸೂರು: ಮೈಸೂರು ಮೇಯರ್, ಉಪ ಮೇಯರ್ ಆಯ್ಕೆಗೆ ನವೆಂಬರ್ 17ರಂದು ಚುನಾ ವಣೆ ನಿಗದಿಪಡಿಸಲಾಗಿದೆ. ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಕೋರ್ಟ್ ಹಾಲ್‍ನಲ್ಲಿ ಇಂದು ಅಧಿ ಕಾರಿಗಳೊಂದಿಗೆ ಮೇಯರ್ ಚುನಾವಣೆ ಸಂಬಂಧ ಸಭೆ ನಡೆಸಿದ ಪ್ರಭಾರ ಪ್ರಾದೇಶಿಕ ಆಯುಕ್ತ ವಿ.ಯಶವಂತ ಅವರು, ಚುನಾವಣೆಗೆ ದಿನಾಂಕ ನಿಗದಿಪಡಿಸಿದರು. ಚುನಾವಣಾ ವೇಳಾಪಟ್ಟಿಯೊಂದಿಗೆ ಹೊಸದಾಗಿ ಆಯ್ಕೆಯಾಗಿರುವ ಎಲ್ಲಾ ಕಾರ್ಪೊರೇಟರ್ ಗಳಿಗೂ ತಿಳಿವಳಿಕೆ ನೋಟೀಸ್ ತಲುಪಿಸಿ ಎಂದು ಪಾಲಿಕೆ ಕೌನ್ಸಿಲ್ ಕಾರ್ಯದರ್ಶಿ ಶಿವಾನಂದ ಮೂರ್ತಿ ಅವರಿಗೆ ಸೂಚನೆ ನೀಡಿದರು. ಚುನಾವಣೆ ಪ್ರಕ್ರಿಯೆ ಕ್ರಮಬದ್ಧ…

1 1,293 1,294 1,295 1,296 1,297 1,611
Translate »