ಮೈಸೂರು

ಪರಿಶಿಷ್ಟರಿಗೆ ನೇರ ಸಾಲ ಸೌಲಭ್ಯಕ್ಕೆ ಆಗ್ರಹಿಸಿ ಕದಸಂಸ ಪ್ರತಿಭಟನೆ
ಮೈಸೂರು

ಪರಿಶಿಷ್ಟರಿಗೆ ನೇರ ಸಾಲ ಸೌಲಭ್ಯಕ್ಕೆ ಆಗ್ರಹಿಸಿ ಕದಸಂಸ ಪ್ರತಿಭಟನೆ

November 4, 2018

ಮೈಸೂರು:  ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ನೇರಸಾಲ ಸೌಲಭ್ಯಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಮೈಸೂರು ಜಿಲ್ಲಾ ಶಾಖೆ ವತಿಯಿಂದ ಶನಿವಾರ ಪ್ರತಿಭಟನೆ ನಡೆಸ ಲಾಯಿತು. ಮೈಸೂರು ಡಿಸಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಈ ಎರಡೂ ನಿಗಮಗಳಿಂದ ದೊರೆಯುತ್ತಿದ್ದ ನೇರ ಸಾಲಸೌಲಭ್ಯ ಮಂಜೂರಾತಿಗೆ ಸರ್ಕಾರ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಬಡ…

ಪಡುವಾರಹಳ್ಳಿ ಶಾಲೆಗೆ ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
ಮೈಸೂರು

ಪಡುವಾರಹಳ್ಳಿ ಶಾಲೆಗೆ ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

November 4, 2018

ಮೈಸೂರು:- ಮೈಸೂರಿನ ಪಡುವಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಪಡುವಾರಹಳ್ಳಿ ಶ್ರೀಗಂಧ ಯುವಕರ ಸಂಘದ ವತಿಯಿಂದ ಶಾಲೆಯ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ಶಾಲೆಯಲ್ಲಿ 150ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಶಾಲೆಯ ಕಾಂಪೌಂಡ್ ಬಿದ್ದು ಹಾಗೂ ಕುಡಿಯುವ ನೀರಿನ ಸೌಲಭ್ಯಕ್ಕಿದ್ದ ಬೋರ್‍ವೆಲ್ ಕೆಟ್ಟು ವರ್ಷವಾಗಿದ್ದರೂ ಸಂಬಂಧಿಸಿದವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಉಳಿಸಲು ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದ್ದರೂ…

ಉಪ ಸಮರ: ಇಂದು ಮತದಾನ
ಮೈಸೂರು

ಉಪ ಸಮರ: ಇಂದು ಮತದಾನ

November 3, 2018

ಬೆಂಗಳೂರು:  ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಪ್ರತಿಷ್ಠೆಯಾಗಿರುವ ಮೂರು ಲೋಕಸಭೆ, ಎರಡು ವಿಧಾನ ಸಭೆ-ಒಟ್ಟು ಐದು ಕ್ಷೇತ್ರಗಳ ಉಪಚುನಾವಣೆಗೆ ನಾಳೆ ಮತದಾನ ನಡೆಯಲಿದೆ. ಈ ಉಪಚುನಾವಣೆಯಲ್ಲಿ ಮೇಲುಗೈ ಸಾಧಿಸಿದರೆ ಮೈತ್ರಿ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ. ಪ್ರತಿಪಕ್ಷ ಬಿಜೆಪಿ ಉಪಟಳಕ್ಕೆ ತೆರೆ ಎಳೆಯಬಹುದು ಎಂಬ ಲೆಕ್ಕಾಚಾರ ಕುಮಾರಸ್ವಾಮಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರದು. ಇನ್ನೊಂದೆಡೆ, ಉಪಚುನಾವಣೆಯಲ್ಲಿ ಮೇಲುಗೈ ಸಾಧಿಸಿದರೆ ಅಲ್ಪ ಅಂತರ ದಲ್ಲಿ ಕೈತಪ್ಪಿರುವ ಅಧಿಕಾರವನ್ನು ಮತ್ತೆ ಹಿಡಿಯಬಹುದೆಂಬ ಲೆಕ್ಕಾಚಾರ ಬಿಜೆಪಿಯದ್ದಾಗಿದೆ….

ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮೈಸೂರಲ್ಲಿ ಅದ್ಧೂರಿ ಅಭಿನಂದನೆ
ಮೈಸೂರು

ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮೈಸೂರಲ್ಲಿ ಅದ್ಧೂರಿ ಅಭಿನಂದನೆ

November 3, 2018

ವಿವಿಧ  ಸಂಘ-ಸಂಸ್ಥೆಗಳಿಂದಲೂ ಗೌರವ ಸಮರ್ಪಣೆ ಧರ್ಮಸ್ಥಳ ಧಾರ್ಮಿಕ ಕ್ಷೇತ್ರ ಮಾತ್ರವಲ್ಲ, ವಿವಿಧ ಕೇಂದ್ರಗಳಲ್ಲಿ  ಸೇವೆ ಕಲ್ಪಿಸುವ ಕ್ಷೇತ್ರ 93 ಕೆರೆಗಳ ಅಭಿವೃದ್ಧಿಗೆ ಯೋಜನೆ ಮೈಸೂರು: -ಪ್ರಸಿದ್ಧ ಶ್ರೀ ಕ್ಷೇತ್ರ ಧರ್ಮಸ್ಥಳದ ಪಟ್ಟಾಧಿಕಾರಿ ಯಾಗಿ 50 ವರ್ಷ ಸಂದ ಹಿನ್ನೆಲೆಯಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನ ದಲ್ಲಿ ಅಪಾರ ಸಂಖ್ಯೆಯ ಭಕ್ತರ ಸಮ್ಮುಖ ದಲ್ಲಿ ಶುಕ್ರವಾರ ಧರ್ಮಾಧಿಕಾರಿ ಪದ್ಮ ವಿಭೂಷಣ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಅದ್ಧೂರಿ ಯಾಗಿ ಅಭಿನಂದಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮೈಸೂರು ನಗರದ…

ನಾಡು-ನುಡಿ ರಕ್ಷಣೆಗೆ ಕೈ ಜೋಡಿಸಿ: ಜಿಟಿಡಿ ಕರೆ
ಮೈಸೂರು

ನಾಡು-ನುಡಿ ರಕ್ಷಣೆಗೆ ಕೈ ಜೋಡಿಸಿ: ಜಿಟಿಡಿ ಕರೆ

November 3, 2018

ಮೈಸೂರು: ಕರುನಾಡನ್ನು ಕಟ್ಟುವುದಕ್ಕೆ ಶ್ರಮಿಸಿದ ಅನೇಕ ಹಿರಿಯ ಸಾಹಿತಿಗಳನ್ನು ಸ್ಮರಿಸುವುದರೊಂದಿಗೆ ನಾಡು, ನುಡಿ ಸಂರಕ್ಷಣೆಯೊಂದಿಗೆ ಸುಭದ್ರ ನಾಡಿನ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಕರೆ ನೀಡಿದ್ದಾರೆ. ಮೈಸೂರು ಅರಮನೆಯ ಉತ್ತರ ದ್ವಾರ ದಲ್ಲಿರುವ ಕೋಟೆ ಆಂಜನೇಯಸ್ವಾಮಿ ದೇವಾಲಯ ಮುಂಭಾಗದ ಆವರಣದಲ್ಲಿ ಗುರುವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಹಾಗೂ ರಾಜ್ಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡ ನಾಡಿಗೆ, ಐತಿಹಾಸಿಕ…

ಭಾರೀ ಪೊಲೀಸ್ ಬಂದೋಬಸ್ತ್‍ನಲ್ಲಿ ಖಾಸಗಿ ಆಸ್ತಿಯಲ್ಲಿ ತಲೆಯೆತ್ತಿದ್ದ ತಾತ್ಕಾಲಿಕ ಶೆಡ್‍ಗಳ ತೆರವು
ಮೈಸೂರು

ಭಾರೀ ಪೊಲೀಸ್ ಬಂದೋಬಸ್ತ್‍ನಲ್ಲಿ ಖಾಸಗಿ ಆಸ್ತಿಯಲ್ಲಿ ತಲೆಯೆತ್ತಿದ್ದ ತಾತ್ಕಾಲಿಕ ಶೆಡ್‍ಗಳ ತೆರವು

November 3, 2018

ಮೈಸೂರು:ನ್ಯಾಯಾಲಯದ ಆದೇಶದಂತೆ ಮೈಸೂರಿನ ವಿಜಯನಗರ 2ನೇ ಹಂತದಲ್ಲಿ ಖಾಸಗಿ ಭೂಮಿಯಲ್ಲಿ ತಲೆಯೆತ್ತಿದ್ದ ತಾತ್ಕಾಲಿಕ ಶೆಡ್ ಗಳನ್ನು ಪೊಲೀಸ್ ಬಿಗಿ ಬಂದೋಬಸ್ತ್‍ನಲ್ಲಿ ನ್ಯಾಯಾಲಯ ಸಿಬ್ಬಂದಿ ಶುಕ್ರವಾರ ತೆರವುಗೊಳಿಸಿದರು. ಇಲ್ಲಿನ ವಾಟರ್ ಟ್ಯಾಂಕ್ ಸಮೀಪದ ದೊಡ್ಡ ತಮ್ಮಯ್ಯ ವೃತ್ತದ ಬಳಿಯ ಖಾಲಿ ನಿವೇಶನದಲ್ಲಿ ಶೆಡ್ ಮಾದರಿಯಲ್ಲಿ ನಿರ್ಮಿಸಿದ್ದ ಅಂಗಡಿ-ಮುಂಗಟ್ಟುಗಳನ್ನು ತೆರವುಗೊಳಿಸಲಾಯಿತು. ಸದರಿ ನಿವೇಶನದ ಮಾಲೀಕತ್ವಕ್ಕೆ ಸಂಬಂಧಿಸಿ ದಂತೆ 2011ರಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಗ್ರಾಮದ ಪುಟ್ಟಲಕ್ಷ್ಮಿ ಹಾಗೂ ಕುಂಬಾರಕೊಪ್ಪಲಿನ ದೇವಣ್ಣ ಈ ಇಬ್ಬರ ನಡುವೆ ನ್ಯಾಯಾಲಯದಲ್ಲಿ ವ್ಯಾಜ್ಯ…

ಮೈಸೂರು ಫ್ಯಾಷನ್ ವೀಕ್ ಸೀಸನ್-5
ಮೈಸೂರು

ಮೈಸೂರು ಫ್ಯಾಷನ್ ವೀಕ್ ಸೀಸನ್-5

November 3, 2018

ಮೈಸೂರು: ಮೈಸೂರಿನ ನಜರ್‍ಬಾದ್‍ನ ದಿ ವಿಂಡ್ ಫ್ಲವರ್ ರೆಸಾಟ್ರ್ಸ್ ಮತ್ತು ಸ್ಪಾದಲ್ಲಿ ಇಂದಿನಿಂದ 3 ದಿನಗಳ ಕಾಲ ಆಯೋಜಿಸಿರುವ `ಮೈಸೂರು ಫ್ಯಾಷನ್ ವೀಕ್ ಸೀಸನ್-5’ಗೆ ವಿವಿಧ ವಿನ್ಯಾಸದ ಉಡುಗೆಗಳನ್ನು ತೊಟ್ಟ ರೂಪದರ್ಶಿಯರ ರ‍್ಯಾಂಪ್ ವಾಕ್ ಮಾಡುವ ಮೂಲಕ ಚಾಲನೆ ದೊರೆಯಿತು. ಮೈಸೂರನ್ನು ಜಾಗತಿಕ ಫ್ಯಾಷನ್ ನಕ್ಷೆಯಲ್ಲಿ ಗುರುತಿಸುವಂತೆ ಮಾಡಿರುವ ಮೈಸೂರಿನ ಖ್ಯಾತ ಡಿಸೈನರ್ ಜಯಂತಿ ಬಲ್ಲಾಳ್ ಅವರು ಆಯೋಜಿಸಿರುವ ಫ್ಯಾಷನ್ ವೀಕ್ ಸೀಸನ್-5ರಲ್ಲಿ ರೂಪದರ್ಶಿಯರು ತೊಟ್ಟು ರ‍್ಯಾಂಪ್ ವಾಕ್ ಮಾಡಿದ ಮೈಸೂರಿನ ಪಾರಂಪರಿಕ ಶೈಲಿಯ ಉಡುಗೆಗಳು ಫ್ಯಾಷನ್…

ಸ್ವಾವಲಂಬಿ ಕರ್ನಾಟಕದ ಸಂದೇಶ ಸಾರಿದ  ಕೌಟಿಲ್ಯ ವಿದ್ಯಾಲಯದ ವಾಣಿಜ್ಯ ಮೇಳ
ಮೈಸೂರು

ಸ್ವಾವಲಂಬಿ ಕರ್ನಾಟಕದ ಸಂದೇಶ ಸಾರಿದ  ಕೌಟಿಲ್ಯ ವಿದ್ಯಾಲಯದ ವಾಣಿಜ್ಯ ಮೇಳ

November 3, 2018

ಮೈಸೂರು: ಕರ್ನಾಟಕ ರಾಜ್ಯೋತ್ಸವವನ್ನು ಕೌಟಿಲ್ಯ ವಿದ್ಯಾಲಯದಲ್ಲಿ ವಿಭಿನ್ನ ರೀತಿ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ, ವ್ಯವಹಾರಿಕ ಚತುರತೆ, ಮಾರುಕಟ್ಟೆ ಕೌಶಲ್ಯಗಳನ್ನು ಬೆಳೆಸುವ ಮೂಲಕ ಸ್ವಾವಲಂಬಿಗಳನ್ನಾಗಿ ರೂಪಿಸುವ ಉದ್ದೇಶದಿಂದ ವಾಣಿಜ್ಯ ಮೇಳ ವನ್ನು ಏರ್ಪಡಿಸಲಾಗಿತ್ತು. ಶಾಲೆಯ ಆವರಣದಲ್ಲಿ ತೆರೆಯಲಾಗಿದ್ದ 36 ಮಳಿಗೆಗಳಲ್ಲಿ ಕನ್ನಡ ನಾಡಿನ ವಿಶೇಷತೆಗಳನ್ನು ಒಳಗೊಂಡ ಆಹಾರ, ಕರಕುಶಲ ವಸ್ತುಗಳು, ಉಡುಪುಗಳು ಮುಂತಾದವನ್ನುತಾವೇ ತಯಾರಿಸಿ ಪ್ರದರ್ಶಿಸಿದ ರಲ್ಲದೆ ಅವುಗಳನ್ನು ಮಾರಾಟ ಮಾಡಿ ವ್ಯಾಪಾರಿ ಕೌಶಲ್ಯವನ್ನು ಮೈಗೂಡಿಸಿ ಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿತ್ತು. ಕರ್ನಾಟಕದಲ್ಲಿರುವ ಪ್ರಾಕೃತಿಕ ಸಂಪತ್ತನ್ನು ಬಳಸಿಕೊಂಡು, ದೇಶದ ಇತರ…

ಕನ್ನಡ-ಸರ್ಕಾರಿ ಶಾಲೆ ಉಳಿಸಿ-ಬೆಳೆಸಲು ಪ್ರತಿಜ್ಞೆ
ಮೈಸೂರು

ಕನ್ನಡ-ಸರ್ಕಾರಿ ಶಾಲೆ ಉಳಿಸಿ-ಬೆಳೆಸಲು ಪ್ರತಿಜ್ಞೆ

November 3, 2018

ಮೈಸೂರು: ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಗುರುವಾರ ಅರಮನೆಯ ಆವರಣದಲ್ಲಿರುವ ಭುವನೇ ಶ್ವರಿ ದೇವಾಲಯದ ಬಳಿ ಶಾಸಕ ಎಸ್.ಎ. ರಾಮದಾಸ್ ನೇತೃತ್ವದಲ್ಲಿ ಆರಂಭಿಸಿದ ‘ಸರ್ಕಾರಿ ಮತ್ತು ಕನ್ನಡ ಶಾಲೆ ಉಳಿಸಿ-ಬೆಳೆಸಿ’ ಅಭಿಯಾನದಲ್ಲಿ ನೂರಾರು ವಿದ್ಯಾರ್ಥಿ ಗಳು ಹಾಗೂ ಶಿಕ್ಷಕರು ಮತ್ತು ಪಾಲಿಕೆ ಸದ ಸ್ಯರು ಪಾಲ್ಗೊಂಡು ಪ್ರತಿಜ್ಞೆ ಸ್ವೀಕರಿಸಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಾಸಕ ಎಸ್.ಎ.ರಾಮದಾಸ್ ಅವರು ಭುವನೇ ಶ್ವರಿ ದೇವಿಯ ಮೂರ್ತಿಗೆ ಪುಷ್ಪಾರ್ಚನೆ ಮಾಡಿ, ‘ಕನ್ನಡ ಹಾಗೂ ಸರ್ಕಾರಿ ಶಾಲೆ ಉಳಿಸಿ, ಬೆಳೆಸಿ’ ಅಭಿಯಾನಕ್ಕೆ ಚಾಲನೆ ನೀಡಿದರು….

15 ದಿನದಿಂದ ಮುಚ್ಚಿರುವ ಬೆಳವಾಡಿಯ ಎಂ.ಕೆ. ಫ್ಯಾಷನ್ ವಲ್ರ್ಡ್ ಕಾರ್ಖಾನೆ ತೆರೆಯಲು ಆಗ್ರಹ
ಮೈಸೂರು

15 ದಿನದಿಂದ ಮುಚ್ಚಿರುವ ಬೆಳವಾಡಿಯ ಎಂ.ಕೆ. ಫ್ಯಾಷನ್ ವಲ್ರ್ಡ್ ಕಾರ್ಖಾನೆ ತೆರೆಯಲು ಆಗ್ರಹ

November 3, 2018

ದಲಿತ ವೆಲ್‍ಫೇರ್ ಟ್ರಸ್ಟ್‍ನಿಂದ ನವೆಂಬರ್‍ನಲ್ಲಿ ಟಿಪ್ಪು ಜಯಂತಿ; ಮಾಜಿ ಸಿಎಂ ಸಿದ್ದರಾಮಯ್ಯಗೆ ಅಭಿನಂದನಾ ಸಮಾರಂಭ ಮೈಸೂರು:  ಮೈಸೂರಿನ ಇತರೆ ಸಂಘಟನೆಗಳ ಸಹಯೋಗದಲ್ಲಿ ದಲಿತ ವೆಲ್‍ಫೇರ್ ಟ್ರಸ್ಟ್ ನವೆಂಬರ್ ತಿಂಗಳಲ್ಲಿ ಮೈಸೂರಿನ ಕಲಾಮಂದಿರದಲ್ಲಿ ಅದ್ಧೂರಿ ಟಿಪ್ಪು ಜಯಂತಿ ಆಚರಣೆ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾವiಯ್ಯರಿಗೆ ಅಭಿ ನಂದನಾ ಸಮಾರಂಭ ಹಮ್ಮಿಕೊಳ್ಳಲಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ಶಾಂತರಾಜು ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಮಟ್ಟದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಆದೇಶ ಹೊರಡಿಸಿದ ಮಾಜಿ ಮುಖ್ಯಮಂತ್ರಿ…

1 1,300 1,301 1,302 1,303 1,304 1,611
Translate »