ಮೈಸೂರು

ಆರು ಟನ್ ನಕಲಿ ನಂದಿನಿ ತುಪ್ಪ ದಾಸ್ತಾನು
News, ಮೈಸೂರು

ಆರು ಟನ್ ನಕಲಿ ನಂದಿನಿ ತುಪ್ಪ ದಾಸ್ತಾನು

December 18, 2021

ಮೈಸೂರು, ಡಿ. ೧೭(ಆರ್‌ಕೆ)-ಮೈಸೂರು ಹೊರ ವಲಯದ ಹೊಸಹುಂಡಿ ಗ್ರಾಮದ ಬಳಿ ಪತ್ತೆಯಾದ ಗೋದಾಮಿನಲ್ಲಿ ೫ರಿಂದ ೬ ಟನ್‌ನಷ್ಟು ನಕಲಿ ನಂದಿನಿ ತುಪ್ಪ ದಾಸ್ತಾನಿರುವುದು ಮಹಜರು ವೇಳೆ ಕಂಡು ಬಂದಿದೆ ಎಂದು ಮೈಮುಲ್ ಅಧ್ಯಕ್ಷ ಪ್ರಸನ್ನ ತಿಳಿಸಿದ್ದಾರೆ. ಈ ಕುರಿತು ಇಂದು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಗುರುವಾರ ಪತ್ತೆಯಾದ ನಂದಿನಿ ನಕಲಿ ತುಪ್ಪ ತಯಾರಿಕಾ ಘಟಕಕ್ಕೆ ಇಂದು ತಾವು ಒಕ್ಕೂಟದ ನಿರ್ದೇಶಕರು ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆವು. ಗೋಡೌನ್‌ನಲ್ಲಿ ಸುಮಾರು ೩ರಿಂದ ೪ ಟನ್‌ನಷ್ಟು…

ಮೈಮುಲ್ ಸಿಬ್ಬಂದಿ ಭಾಗಿಯಾಗಿದ್ದರೆ ನಿರ್ದಾಕ್ಷಿಣ್ಯ ಕ್ರಮ
ಮೈಸೂರು

ಮೈಮುಲ್ ಸಿಬ್ಬಂದಿ ಭಾಗಿಯಾಗಿದ್ದರೆ ನಿರ್ದಾಕ್ಷಿಣ್ಯ ಕ್ರಮ

December 18, 2021

ಮೈಸೂರು, ಡಿ. ೧೭(ಆರ್‌ಕೆ)- ನಂದಿನಿ ಹೆಸರಲ್ಲಿ ನಕಲಿ ತುಪ್ಪ ತಯಾರಿಕೆಯಲ್ಲಿ ಮೈಮುಲ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗಿಯಾಗಿರುವುದು ದೃಢಪಟ್ಟಲ್ಲಿ ಅವರ ವಿರುದ್ಧ ನಿರ್ಧಾ ಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು-ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಪ್ರಸನ್ನ ತಿಳಿಸಿದ್ದಾರೆ. ಮೈಸೂರಿನ ಹೊರವಲಯದ ಹೊಸಹುಂಡಿ ಗ್ರಾಮದ ಬಳಿ ಗೋದಾಮೊಂದರಲ್ಲಿ ವಿಶ್ವಾಸಾರ್ಹ ನಂದಿನಿ ತುಪ್ಪವನ್ನು ಕಲಬೆರಕೆ ಮಾಡುತ್ತಿದ್ದ ಘಟಕ ಪತ್ತೆಯಾದ ಹಿನ್ನೆಲೆಯಲ್ಲಿ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸಿಬ್ಬಂದಿ, ನೌಕರರು ಅಥವಾ ಅಧಿಕಾರಿಗಳು ಈ ಅಕ್ರಮದಲ್ಲಿ ಭಾಗಿಯಾಗಿ…

ಮತಾಂತರ ಕಾಯಿದೆ ಜಾರಿಯಾದರೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರದ್ದು
News, ಮೈಸೂರು

ಮತಾಂತರ ಕಾಯಿದೆ ಜಾರಿಯಾದರೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರದ್ದು

December 18, 2021

ಬೆಂಗಳೂರು, ಡಿ. ೧೭ (ಕೆಎಂಶಿ)- ಮತಾಂತರ ನಿಷೇಧ ಕಾಯಿದೆ ಜಾರಿಗೆ ಬಂದರೆ ಅದನ್ನು ಕಾಂಗ್ರೆಸ್ ನೇತೃತ್ವದಲ್ಲಿ ಸರ್ಕಾರ ಬಂದಾಗ ರದ್ದುಗೊಳಿಸುವುದಾಗಿ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೆöÊಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಯ್ದೆ ತರುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿ ಸುವುದಾಗಿ ತಿಳಿಸಿದರು. ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯಿದೆ ಹಿಂದೆ ಜನರ…

ಮ್ಯಾನ್‌ಹೋಲ್‌ಗಳಲ್ಲಿ ಹೂಳು ತೆಗೆಯಲು ಬಂಡಿಕೂಟ್ ರೋಬೋಟ್ ಬಳಕೆ
ಮೈಸೂರು

ಮ್ಯಾನ್‌ಹೋಲ್‌ಗಳಲ್ಲಿ ಹೂಳು ತೆಗೆಯಲು ಬಂಡಿಕೂಟ್ ರೋಬೋಟ್ ಬಳಕೆ

December 18, 2021

ಮೈಸೂರು, ಡಿ.೧೭(ಜಿಎ)- `ಬಂಡಿ ಕೂಟ್ ರೋಬೋಟ್’ ಯಂತ್ರ ಉಪಯೋಗಿಸಿ ದೊಡ್ಡ ದೊಡ್ಡ ಮ್ಯಾನ್ ಹೋಲ್‌ಗಳಲ್ಲಿ ಹೂಳು ತೆಗೆಯಲು ಮೈಸೂರು ನಗರ ಪಾಲಿಕೆ ಮುಂದಾಗಿದೆ. ಮೈಸೂರು ಮಹಾನಗರ ಪಾಲಿಕೆ ೨೦೨೧ರ ಜನವರಿಯಲ್ಲಿ ಜೆಮ್ ಪೋರ್ಟಲ್ ಮೂಲಕ ಕೌನ್ಸಿಲ್‌ನಿಂದ ೩೯ ಲಕ್ಷ ರೂ. ಗಳಿಗೆ ಅನುಮೋದನೆ ಪಡೆದು `ಬಂಡಿ ಕೂಟ್ ರೋಬೋಟ್’ ಯಂತ್ರವನ್ನು ಕೇರಳ ಮೂಲದ ಚೆನ್ ರೊಬೋಟಿಕ್ಸ್ ಎಂಬ ಸಂಸ್ಥೆಯಿAದ ಖರೀದಿಸಲಾಗಿತ್ತು. ರೊಬೋಟಿಕ್ಸ್ ಸಂಸ್ಥೆಯಿAದ ರೊಬೋಟ್ ಯಂತ್ರ ಬಳಕೆ ಮತ್ತು ನಿರ್ವಹಣೆ ಹೇಗೆಂಬುದರ ಕುರಿತು ಹಲವು ತಿಂಗ ಳಿಂದ…

ಮೈಸೂರಲ್ಲಿ ಕೈಗಾರಿಕೆ ಸ್ಥಾಪಿಸಲು ಬೃಹತ್ ಕಂಪನಿಗಳ ಉತ್ಸುಕತೆ
ಮೈಸೂರು

ಮೈಸೂರಲ್ಲಿ ಕೈಗಾರಿಕೆ ಸ್ಥಾಪಿಸಲು ಬೃಹತ್ ಕಂಪನಿಗಳ ಉತ್ಸುಕತೆ

December 18, 2021

ಮೈಸೂರು, ಡಿ. ೧೭(ಆರ್‌ಕೆ)- ಮ್ಯಾನು ಫ್ಯಾಕ್ಚರಿಂಗ್ ಮತ್ತು ಟೆಕ್ನಾಲಜಿ ಕೈಗಾರಿಕೆ ಸ್ಥಾಪಿಸಲು ದೊಡ್ಡ ದೊಡ್ಡ ಕಂಪನಿಗಳು ಮೈಸೂರಿನತ್ತ ಮುಖ ಮಾಡಿವೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಇಂದಿಲ್ಲಿ ತಿಳಿಸಿದ್ದಾರೆ. ಕಾನ್‌ಫೆಡರೇಷನ್ ಆಫ್ ಇಂಡಿಯನ್ ಇಂಡಸ್ಟಿç (ಸಿಐಐ) ವತಿಯಿಂದ ಮೈಸೂರಿನ ಹೆಬ್ಬಾಳಿನಲ್ಲಿರುವ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಏರ್ಪಡಿಸಿದ್ದ‘Sustai nability Through Futuristic Manufacturing’ ಎಂಬ ವಿಷಯ ಕುರಿತ ಆನ್ಯುಯಲ್ ಮ್ಯಾನುಫ್ಯಾಕ್ಚರಿಂಗ್ ಅಂಡ್ ಟೆಕ್ನಾಲಜಿ ಕಾನ್ಫರೆನ್ಸ್-೨೦೨೧ನಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಏಷಿಯನ್ ಪೇಂಟ್ಸ್ ಸೇರಿದಂತೆ ಹಲವು ಕಂಪನಿಗಳು…

ವಾರಣಾಸಿಯಲ್ಲಿ ಮೈಸೂರು ಮೇಯರ್ ಸುನಂದಾ ಪಾಲನೇತ್ರ
ಮೈಸೂರು

ವಾರಣಾಸಿಯಲ್ಲಿ ಮೈಸೂರು ಮೇಯರ್ ಸುನಂದಾ ಪಾಲನೇತ್ರ

December 18, 2021

ಮೈಸೂರು, ಡಿ. ೧೭(ಆರ್‌ಕೆ)- ವಾರಣಾಸಿಯಲ್ಲಿ ಇಂದು ನಡೆದ ಅಖಿಲ ಭಾರತ ಮೇಯರ್‌ಗಳ ಸಮ್ಮೇಳನದಲ್ಲಿ ಮೈಸೂರು ಮೇಯರ್ ಸುನಂದಾ ಪಾಲನೇತ್ರ ಅವರು ಪಾಲ್ಗೊಂಡಿದ್ದರು. ಅವರೊAದಿಗೆ ಶಿವಮೊಗ್ಗ ಮೇಯರ್ ಸುನಿತಾ ಅಪ್ಪಣ್ಣ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ದಾವಣಗೆರೆ ಮೇಯರ್ ಎಸ್.ಟಿ. ವೀರೇಶ್ ಹಾಗೂ ತುಮಕೂರು ಮೇಯರ್ ಕೃಷ್ಣಪ್ಪ ಸಹ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು. ಪ್ರಧಾನಮAತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಮ್ಮೇಳನವನ್ನು ಉದ್ಘಾಟಿಸಿದರು. ‘ನ್ಯೂ ಅರ್ಬನ್ ಇಂಡಿಯಾ’ ಸಂಕಲ್ಪದೊAದಿಗೆ ನಡೆದ ಸಮ್ಮೇಳನ ದಲ್ಲಿ ಮಾತನಾಡಿದ ಅವರು, ನಗರಗಳ…

ಕಾಂಗ್ರೆಸ್, ಜೆಡಿಎಸ್ ಒಳ ಒಪ್ಪಂದ ನನ್ನ ಸೋಲಿಗೆ ಕಾರಣ: ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಪರಾಜಿತ ಅಭ್ಯರ್ಥಿ ಕೌಟಿಲ್ಯ ರಘು ಆರೋಪ
ಮೈಸೂರು

ಕಾಂಗ್ರೆಸ್, ಜೆಡಿಎಸ್ ಒಳ ಒಪ್ಪಂದ ನನ್ನ ಸೋಲಿಗೆ ಕಾರಣ: ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಪರಾಜಿತ ಅಭ್ಯರ್ಥಿ ಕೌಟಿಲ್ಯ ರಘು ಆರೋಪ

December 18, 2021

ಮೈಸೂರು,ಡಿ.೧೭(ಎಂಟಿವೈ)- ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಡುವಿನ ಒಳ ಒಪ್ಪಂದವೇ ನನ್ನ ಸೋಲಿಗೆ ಕಾರಣವಾಯಿತು ಎಂದು ಬಿಜೆಪಿ ಅಭ್ಯರ್ಥಿ ಆರ್. ರಘು ಕೌಟಿಲ್ಯ ಆರೋಪಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮತ ಎಣ ಕೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಡಿ. ತಿಮ್ಮಯ್ಯ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ಚಲಾವಣೆಯಾಗಿದ್ದ ಮತಪತ್ರದಲ್ಲಿ ದ್ವಿತೀಯ ಪ್ರಾಶಸ್ತ್ಯ ಮತ ಹೆಚ್ಚಿನ ಸಂಖ್ಯೆ ಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್. ಮಂಜೇಗೌಡ ಅವರಿಗೆ ಚಲಾವಣೆಯಾಗಿತ್ತು….

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು-ಆಸ್ಪತ್ರೆ ನಿರ್ಮಾಣವಾಗಬೇಕು
ಮೈಸೂರು

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು-ಆಸ್ಪತ್ರೆ ನಿರ್ಮಾಣವಾಗಬೇಕು

December 18, 2021

ಮೈಸೂರು, ಡಿ.೧೭(ಎಸ್‌ಬಿಡಿ)- ಎಲ್ಲಾ ಜಿಲ್ಲೆಗಳಲ್ಲೂ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣವಾಗಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಶ್ರೀ ಸುತ್ತೂರು ಶಾಖಾ ಮಠದ ಆವರಣದಲ್ಲಿ ಶುಕ್ರವಾರ ನಡೆದ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ೧೨ನೇ ಘಟಿಕೋತ್ಸವದಲ್ಲಿ ಮಾತನಾಡಿ, ಕೊರೊನಾ ಸಮಯದಲ್ಲಿ ಕೆಲವು ಆಸ್ಪತ್ರೆಗಳಲ್ಲಿ ಹೆಚ್ಚು ಬಿಲ್ ಪಡೆದ ಪರಿಣಾಮವಾಗಿ ಸಾಮಾನ್ಯರು ಆಸ್ಪತ್ರೆಗಳಿಗೆ ಹೋಗುವುದಕ್ಕೂ ಭಯಪಟ್ಟಿದ್ದರು. ಆದರೆ ಜೆಎಸ್‌ಎಸ್, ಎಸ್‌ಡಿಎಂ ಇನ್ನಿತರ ಹಲವು ಆಸ್ಪತ್ರೆಗಳಲ್ಲಿ…

ಚಾಮುಂಡಿಬೆಟ್ಟದ ತಪ್ಪಲಲ್ಲಿ ತಯಾರಿಕಾ ಘಟಕ ಪತ್ತೆ
ಮೈಸೂರು

ಚಾಮುಂಡಿಬೆಟ್ಟದ ತಪ್ಪಲಲ್ಲಿ ತಯಾರಿಕಾ ಘಟಕ ಪತ್ತೆ

December 17, 2021

ಮೈಸೂರು, ಡಿ.16(ಆರ್‍ಕೆ)- ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್)ದ, ರಾಜ್ಯ ಮಾತ್ರವಲ್ಲದೇ ನೆರೆ ರಾಜ್ಯಗಳಲ್ಲೂ ವಿಶ್ವಾಸಾರ್ಹವಾಗಿರುವ `ನಂದಿನಿ’ ಬ್ರಾಂಡ್ ಅನ್ನೇ ಹೋಲುವಂತೆ ನಕಲಿ ತುಪ್ಪ ತಯಾರಿಕಾ ಘಟಕ ವೊಂದು ಚಾಮುಂಡಿಬೆಟ್ಟದ ತಪ್ಪಲಿನ ಹೊಸಹುಂಡಿ ಗ್ರಾಮದಲ್ಲಿ ಪತ್ತೆಯಾಗಿದೆ. ಗ್ರಾಮದ ಹೊರವಲಯದ ಸರ್ವೇ ನಂ.84/6ರಲ್ಲಿ ನಿರ್ಮಿಸಿರುವ ಗೋಡೌನ್ ನಲ್ಲಿ ನಕಲಿ ತುಪ್ಪ ತಯಾರಿಕಾ ಘಟಕ ಕಾರ್ಯ ನಿರ್ವಹಿಸುತ್ತಿದ್ದು, ಈ ಘಟಕದಲ್ಲಿ ಮಹಿಳೆಯರೂ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದದ್ದು ಕಂಡು ಬಂದಿದೆ. ನಂದಿನಿ ಉತ್ಪನ್ನವೆಂದರೆ ವಿಶ್ವಾಸಾರ್ಹ ಉತ್ಪನ್ನ. ಸಾರ್ವಜನಿಕರು…

ಖಾಸಗೀಕರಣ ವಿರೋಧಿಸಿ ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ ಆರಂಭ
ಮೈಸೂರು

ಖಾಸಗೀಕರಣ ವಿರೋಧಿಸಿ ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ ಆರಂಭ

December 17, 2021

ಮೈಸೂರು, ಡಿ.16(ಆರ್‍ಕೆ)-ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳನ್ನು ಖಾಸಗೀಕರಣ ಮಾಡಲು ಮುಂದಾ ಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಬ್ಯಾಂಕ್ ನೌಕರರು ದೇಶದಾದ್ಯಂತ ಇಂದಿನಿಂದ ಎರಡು ದಿನಗಳ ಮುಷ್ಕರ ಆರಂಭಿಸಿದ್ದಾರೆ. ಪರಿಣಾಮ ಇಂದು ಮತ್ತು ನಾಳೆ (ಡಿ. 17) ಎಲ್ಲಾ ಬ್ಯಾಂಕುಗಳಲ್ಲಿ ವಹಿವಾಟು ಸಂಪೂರ್ಣ ಸ್ಥಗಿತಗೊಂ ಡಿದ್ದು, ಗ್ರಾಹಕರಿಗೆ ತೊಂದರೆಯಾಗುತ್ತಿದೆ. ಯುನೈ ಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UಈಃU) ಕರೆ ನೀಡಿರುವ ಎರಡು ದಿನಗಳ ಮುಷ್ಕರ ದಿಂದಾಗಿ ದೇಶಾದ್ಯಂತ ಬ್ಯಾಂಕ್ ಅಧಿಕಾರಿಗಳು ಹಾಗೂ ನೌಕರರು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಮೈಸೂರಿನ…

1 129 130 131 132 133 1,611
Translate »