ಮೈಸೂರು

ಮುಕ್ತ ವಿವಿಗೆ ನೂತನ ಪ್ರವೇಶಾತಿ ನಿರ್ದೇಶಕರ ನೇಮಕ
ಮೈಸೂರು

ಮುಕ್ತ ವಿವಿಗೆ ನೂತನ ಪ್ರವೇಶಾತಿ ನಿರ್ದೇಶಕರ ನೇಮಕ

October 25, 2018

ಮೈಸೂರು: ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾ ನಿಲಯವು ಪ್ರವೇಶಾತಿ ನಿರ್ದೇಶಕರನ್ನಾಗಿ ಪ್ರೊ.ಶೆಲ್ವಪಿಳ್ಳೆ ಅಯ್ಯಂಗಾರ್ ಅವರನ್ನು ನೇಮಿಸಿದೆ. ಮಾಜಿ ಪರೀಕ್ಷಾಂಗ ಡೆಪ್ಯುಟಿ ರಿಜಿಸ್ಟ್ರಾರ್ ಹಾಗೂ ಪ್ರಾಚೀನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ಶೆಲ್ವಪಿಳ್ಳೆ ಅಯ್ಯಂಗಾರ್ ಅವರನ್ನು ನಿರ್ದೇಶಕ (ಪ್ರವೇಶಾತಿ ಗಳು)ರನ್ನಾಗಿ ಮಂಗಳವಾರ ನೇಮಿಸಿ, ಮುಕ್ತ ವಿಶ್ವವಿದ್ಯಾನಿಲ ಯದ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ಆದೇಶ ಹೊರಡಿಸಿದ್ದಾರೆ. ವಿಶ್ವವಿದ್ಯಾನಿಲಯಗಳ ಕಾಯ್ದೆ ಪ್ರಕಾರ ಪ್ರವೇಶಾತಿ ಪ್ರಕ್ರಿಯೆ ದಾಖ ಲಾತಿಗಳಿಗೆ ನಿರ್ದೇಶಕರೇ ಸಹಿ ಮಾಡಬೇಕು. ಆದರೆ ಇದುವರೆಗೆ ಅದನ್ನು ಅನುಸರಿಸುತ್ತಿರಲಿಲ್ಲ. ರಿಜಿಸ್ಟ್ರಾರ್ ಅವರೇ…

ಪ್ರೇರಣೆ ಸಾಧನೆಗೆ ಸ್ಫೂರ್ತಿ
ಮೈಸೂರು

ಪ್ರೇರಣೆ ಸಾಧನೆಗೆ ಸ್ಫೂರ್ತಿ

October 25, 2018

ಮೈಸೂರು:  ಸಮಯ ವನ್ನು ಬಂಡವಾಳವಾಗಿ ಬಳಸಿಕೊಂಡು, ಮಾಡುವ ಕೆಲಸದ ಮೇಲೆ ನಂಬಿಕೆ ಇಟ್ಟು ಕಾರ್ಯನಿರ್ವಹಿಸಿದರೆ ಯಶಸ್ಸು ಸಾಧ್ಯ ಎಂದು ಅಂತರರಾಷ್ಟ್ರೀಯ ಭಾಷಣಕಾರ ಡಾ.ವಿವೇಕ್ ಬಿಂದ್ರಾ ಅಭಿಪ್ರಾಯಪಟ್ಟರು. ನಗರದ ಕಲಾಮಂದಿರದಲ್ಲಿ ರುಪಿಟ್ರೀ ಫೌಂಡೇಷನ್ ಸಂಸ್ಥೆ ವತಿಯಿಂದ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೊರೆತ ಸಮಯ ವ್ಯರ್ಥ ಮಾಡಿ ಕೊಳ್ಳಬಾರದು. ಪ್ರತಿ ವ್ಯಕ್ತಿಗೂ ಪ್ರೇರೇಪಣೆ ನೀಡಬೇಕು. ಭಗವದ್ಗೀತೆಯಲ್ಲಿ ಕೃಷ್ಣ ಅರ್ಜು ನನ್ನು ಪ್ರೇರೇಪಿಸುವಂತೆ ಸಾಧನೆ ಮಾಡು ವವರಿಗೆ ಪ್ರೇರಣೆ ಅಗತ್ಯವಾಗಿದೆ ಎಂದರು. ಪ್ರತಿಯೊಬ್ಬರು ತಾವು ಮಾಡುವ ಕೆಲಸ ದಲ್ಲಿ…

ಜೆಡಿಎಸ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಮೈಸೂರು

ಜೆಡಿಎಸ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

October 25, 2018

ಮೈಸೂರು:  ಮೈಸೂರಿನ ಜಾತ್ಯತೀತ ಜನತಾ ದಳ ಕಚೇರಿಯಲ್ಲಿ ಬುಧವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚ ರಿಸಲಾಯಿತು. ಜೆಡಿಎಸ್ ಮೈಸೂರು ನಗರಾಧ್ಯಕ್ಷ ಚೆಲುವ ರಾಜ್, ಪಾಲಿಕೆ ಸದಸ್ಯ ಎಸ್‍ಬಿಎಂ ಮಂಜು ಮತ್ತು ಪಕ್ಷದ ಇತರೆ ಪದಾ ಧಿಕಾರಿಗಳು, ಮುಖಂಡರು ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಬಳಿಕ ಸಿಹಿ ವಿತರಿಸಲಾಯಿತು. ಈ ವೇಳೆ ಪಾಲಿಕೆ ಸದಸ್ಯರಾದ ರಮೇಶ್ ರಮಣಿ, ಅಶ್ವಿನಿ ಅನಂತು, ಶಾಂತಾ, ಕ್ಷೇತ್ರ ಅಧ್ಯಕ್ಷರಾದ ಎಂ.ಎನ್. ರಾಮು, ಮಂಜುನಾಥ್, ಪಕ್ಷದ ನಗರ ಪ್ರಧಾನ ಕಾರ್ಯದರ್ಶಿ ಆರ್.ಮುದ್ದುರಾಜ್, ಮುಖಂಡರಾದ ಫಾಲ್ಕನ್…

ದಸರಾ ಬೊಂಬೆ ಜೋಡಣೆ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ಮೈಸೂರು

ದಸರಾ ಬೊಂಬೆ ಜೋಡಣೆ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

October 25, 2018

ಮೈಸೂರು: ಮೈಸೂರಿನ ನಜರ್‍ಬಾದ್ ನಲ್ಲಿರುವ ಬೊಂಬೆಮನೆ, ಪ್ರತಿಮಾ ಗ್ಯಾಲರಿಯಲ್ಲಿ ಭಾರತ ವಿಕಾಸ ಪರಿಷದ್ ಹಾಗೂ ರಾಮಸನ್ಸ್ ಕಲಾ ಪ್ರತಿಷ್ಠಾನ ವತಿಯಿಂದ ದಸರಾ ಬೊಂಬೆ ಜೋಡಣೆ ಸ್ಪರ್ಧೆ-2018ರ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉದ್ಯಮಿ ಡಾ.ಎಂ. ಜಗನ್ನಾಥ ಶೆಣೈ ಮಾತನಾಡಿ, ನಮ್ಮ ನೆಲದ ಸಂಸ್ಕಾರ, ಸಂಸ್ಕøತಿಯನ್ನು ಬೆಳೆಸುವ ಬೊಂಬೆ ಜೋಡಣೆ ಕಾರ್ಯ ಕ್ರಮಗಳು ನಿರಂತರವಾಗಿ ನಡೆಯುತ್ತಿರಬೇಕು. ವಿವಿಧ ಸ್ಥಳಗಳಿಂದ ಬೊಂಬೆಗಳನ್ನು ತಂದು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಹಾಗೆಯೇ ನವರಾತ್ರಿಯ ಅಂಗವಾಗಿ ಮೈಸೂ ರಿನ ಚಿಕ್ಕಚಿಕ್ಕ ಮನೆಗಳಲ್ಲಿಯೂ ಬೊಂಬೆಗಳನ್ನು…

ಇತರೆ ಕಾವ್ಯ, ಸಾಹಿತ್ಯ, ನಾಟಕಗಳಿಗೆ ಪ್ರೇರಣೆಯಾದ ವಾಲ್ಮೀಕಿ ರಾಮಾಯಣ
ಮೈಸೂರು

ಇತರೆ ಕಾವ್ಯ, ಸಾಹಿತ್ಯ, ನಾಟಕಗಳಿಗೆ ಪ್ರೇರಣೆಯಾದ ವಾಲ್ಮೀಕಿ ರಾಮಾಯಣ

October 25, 2018

ಮೈಸೂರು: ಕಾವ್ಯ, ಸಾಹಿತ್ಯ, ನಾಟಕಗಳಿಗೆ ವಾಲ್ಮೀಕಿ ರಾಮಾ ಯಣ ಪ್ರೇರಣೆಯಾಗಿದೆ ಎಂದು ಮೈಸೂ ರಿನ ಪ್ರಾಚ್ಯ ವಿದ್ಯಾ ಸಂಶೋಧನಾಲಯದ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ ಇಂದಿಲ್ಲಿ ಅಭಿಪ್ರಾಯಪಟ್ಟರು. ಮೈಸೂರಿನ ಮಹಾರಾಜ ಸಂಜೆ ಕಾಲೇ ಜಿನಲ್ಲಿ ವಿಶ್ವ ಮಾನವ ಮೈಸೂರು ವಿವಿ ನೌಕರರ ವೇದಿಕೆ ಬುಧವಾರ ಏರ್ಪಡಿ ಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಾಲ್ಮೀಕಿಯವರು 24,000 ಶ್ಲೋಕಗಳಿಂದ ಕೂಡಿರುವ ರಾಮಾಯಣವನ್ನು ರಚಿಸಿದರು. ತದನಂತರ ಬಂದ ಕಾವ್ಯ, ಸಾಹಿತ್ಯ, ನಾಟಕಾ ದಿಗಳಿಗೆ ಅವು ಪ್ರೇರಣೆಯಾಯಿತು ಎಂಬುದ…

ಮೈಸೂರಲ್ಲಿ ನವೆಂಬರ್ 11ರಂದು ಕೆಯುಡಬ್ಲ್ಯುಜೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಸಂಬಂಧ ಚರ್ಚೆ
ಮೈಸೂರು

ಮೈಸೂರಲ್ಲಿ ನವೆಂಬರ್ 11ರಂದು ಕೆಯುಡಬ್ಲ್ಯುಜೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಸಂಬಂಧ ಚರ್ಚೆ

October 25, 2018

ಮೈಸೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಮೊದಲ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯನ್ನು ಮೈಸೂರಿನಲ್ಲಿ ನಡೆಸುವ ಸಂಬಂಧ ಬುಧವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ನ.11ರಂದು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ನಡೆಸುವ ಕುರಿತು ಚರ್ಚಿಸಲಾಯಿತು. ರಾಜ್ಯ ಕಾರ್ಯಕಾರಿ ಸಮಿತಿ ಸಭೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ರಾಜ್ಯ…

ಆಟೋಗೆ ಕೇರಳ ಸಾರಿಗೆ ಬಸ್ ಡಿಕ್ಕಿ
ಮೈಸೂರು

ಆಟೋಗೆ ಕೇರಳ ಸಾರಿಗೆ ಬಸ್ ಡಿಕ್ಕಿ

October 25, 2018

ಮೈಸೂರು: ಆಟೋಗೆ ಕೇರಳ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೆಚ್.ಡಿ.ಕೋಟೆ ಸಮೀಪ ಮಾದಾಪುರ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ. ಹೆಚ್.ಡಿ.ಕೋಟೆ ತಾಲೂಕು ಅಂಕನಾಥಪುರ ಗ್ರಾಮದ ನಿವಾಸಿ ಶಿವನಾಗ(45) ಸಾವನ್ನಪ್ಪಿದವರು. ತಾಲೂಕಿನ ಗಿರಿಜನ ಹಾಡಿಯ ದಾಸ ಮತ್ತು ತಿಮ್ಮ ಎಂಬುವರಿಗೆ ತೀವ್ರ ಗಾಯ ಗಳಾಗಿದ್ದು, ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾಸ ಎಂಬುವರಿಗೆ ಸ್ವಯಂ ಉದ್ಯೋಗ ಯೋಜನೆಯಲ್ಲಿ ಸರ್ಕಾರ ನೀಡಿದ್ದ ಆರ್ಥಿಕ ಸಹಾಯ ಧನದಲ್ಲಿ ಖರೀದಿಸಿದ್ದ ಹೊಸ ಆಟೋವನ್ನು…

ವಿದ್ಯಾರ್ಥಿಗಳ ಶಿಕ್ಷಣ ಸಾಲವೂ ಮನ್ನಾ
ಮೈಸೂರು

ವಿದ್ಯಾರ್ಥಿಗಳ ಶಿಕ್ಷಣ ಸಾಲವೂ ಮನ್ನಾ

October 24, 2018

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದೆ. ರೈತರಿಗೆ ಕೊಡುಗೆ ನೀಡಿದಂತೆ, ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಪಡೆದಿರುವ ಸಾಲವನ್ನೂ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಕೃಷಿ ಸಾಲ ಮನ್ನಾ ಮಾಡಲಾಗಿದ್ದು, ನವೆಂಬರ್ 1 ರಿಂದ ರಾಜ್ಯದ 44 ಲಕ್ಷ ರೈತ ಕುಟುಂಬಗಳ ಮನೆ ಬಾಗಿಲಿಗೆ ಸಾಲ ಋಣಮುಕ್ತ ಪತ್ರ ತಲುಪಲಿದೆ. ರೈತರ ಸಾಲ ಋಣಮುಕ್ತ ಪತ್ರಕ್ಕೆ ನಾನೇ ಖುದ್ದಾಗಿ ಸಹಿ ಹಾಕಿ, ಸ್ಥಳೀಯ ಅಧಿಕಾರಿ ಗಳ ಮೂಲಕ ಮನೆ ಬಾಗಿಲಿಗೆ ತಲುಪಿಸ ಲಾಗುವುದು. ಕೃಷಿ…

ಭಕ್ತ ಸಾಗರದ ನಡುವೆ ತಾಯಿ ಚಾಮುಂಡೇಶ್ವರಿ ರಥೋತ್ಸವ
ಮೈಸೂರು, ಮೈಸೂರು ದಸರಾ

ಭಕ್ತ ಸಾಗರದ ನಡುವೆ ತಾಯಿ ಚಾಮುಂಡೇಶ್ವರಿ ರಥೋತ್ಸವ

October 24, 2018

ಮೈಸೂರು: ವಿಜಯದಶಮಿ ಮೆರವಣಿಗೆ ನಂತರ ಮೈಸೂರಿನ ಚಾಮುಂಡೇಶ್ವರಿ ರಥೋತ್ಸವ ಇಂದು ಅಪಾರ ಭಕ್ತ ಸಮೂಹದ ನಡುವೆ ಭಕ್ತಿ-ಭಾವದಿಂದ ಅದ್ಧೂರಿಯಾಗಿ ನೆರವೇರಿತು. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಡೆದ ಈ ಪ್ರಸಿದ್ಧ ಧಾರ್ಮಿಕ ಕೈಂಕರ್ಯ ವನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು ತಾಯಿ ಚಾಮುಂಡೇಶ್ವರಿ ಕೃಪೆಗೆ ಪಾತ್ರರಾದರು. ಯದುವಂಶಸ್ಥರಾದ ಯುವರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಬೆಳಿಗ್ಗೆ 8.10 ಗಂಟೆಗೆ ವೃಶ್ಚಿಕ ಶುಭ ಲಗ್ನದಲ್ಲಿ ವೈಭವದ ಚಾಮುಂಡೇಶ್ವರಿ ಮಹಾರಥೋತ್ಸವ (ರಥಾರೋಹಣ)ಕ್ಕೆ ಚಾಲನೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರೊಂದಿಗೆ…

ಬೆಂಗಳೂರು-ಮೈಸೂರು ವಿಶ್ವ ದರ್ಜೆ ರಸ್ತೆ ಯೋಜನೆಗಿದ್ದ ಅಡ್ಡಿ-ಆತಂಕ ನಿವಾರಣೆ
ಮೈಸೂರು

ಬೆಂಗಳೂರು-ಮೈಸೂರು ವಿಶ್ವ ದರ್ಜೆ ರಸ್ತೆ ಯೋಜನೆಗಿದ್ದ ಅಡ್ಡಿ-ಆತಂಕ ನಿವಾರಣೆ

October 24, 2018

ಬೆಂಗಳೂರು: ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿಯನ್ನು ವಿಶ್ವದರ್ಜೆಗೆ ಏರಿಸುವ ಯೋಜನೆಗೆ ಎದುರಾಗಿದ್ದ ಎಲ್ಲಾ ಅಡ್ಡಿ-ಆತಂಕಗಳು ಕೊನೆಗೊಂಡಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಘೋಷಣೆ ಮಾಡಿದ್ದಾರೆ. ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ದೊಡ್ಡ ಅಡ್ಡಿಯಾಗಿ ನಿಂತಿತ್ತು, ಅದು ಬಗೆಹರಿದಿದೆ. ಇನ್ನು 10 ಪಥಗಳ ರಸ್ತೆ ಕಾಮಗಾರಿ ಆರಂಭಗೊಳ್ಳಲಿದೆ. ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಕೇಂದ್ರದ ಸಹಕಾರದಿಂದ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕೆ 36,000 ಕೋಟಿ ರೂ. ವೆಚ್ಚ ಮಾಡಲಿದ್ದಾರೆ. ಕೊಡಗಿನ ನೆರೆ…

1 1,314 1,315 1,316 1,317 1,318 1,611
Translate »