ಮೈಸೂರು

ತಂಬಾಕು ಉತ್ಪನ್ನಗಳ ವಿರುದ್ಧ ವಿದ್ಯಾರ್ಥಿ ಜಾಗೃತಿ ಅಭಿಯಾನ
ಮೈಸೂರು

ತಂಬಾಕು ಉತ್ಪನ್ನಗಳ ವಿರುದ್ಧ ವಿದ್ಯಾರ್ಥಿ ಜಾಗೃತಿ ಅಭಿಯಾನ

June 1, 2018

ಮೈಸೂರು: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಎಸ್‍ವಿಜಿ ವಿಶ್ವಪ್ರಜ್ಞ ಸಂಯುಕ್ತ ಪÀದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮೈಸೂರಿನ ರೆಡ್ ಎಫ್‍ಎಂ 93.5 ವತಿಯಿಂದ ತಂಬಾಕು ಉತ್ಪನ್ನಗಳ ವಿರುದ್ಧ ಜಾಗೃತಿ ಅಭಿಯಾನ ನಡೆಸಲಾಯಿತು. ಕಾಲೇಜಿನ ವ್ಯವಸ್ಥಾಪಕ ಟ್ರಸ್ಟಿ ವಿಶ್ವನಾಥ್ ಶೇಷಾಚಲ ಅವರು ತಂಬಾಕು ಬೇಡ ಎಂದು ಸಹಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಆರಂಭದಲ್ಲಿ ಕುತೂಹಲದಿಂದ ತಂಬಾಕು ಉತ್ಪನ್ನಗಳನ್ನು ಬಳಸಲು ಪ್ರಾರಂಭಿಸುವ ವಿದ್ಯಾರ್ಥಿಗಳು, ತದ£ಂತರ ಆ ಕೆಟ್ಟ ಚಟದಿಂದ ಹೊರ ಬರಲಾಗದೆ ಚಿಕ್ಕ ವಯಸ್ಸಿನಲ್ಲಿಯೇ ತಮ್ಮ ಜೀವನವನ್ನು ಕಗ್ಗತ್ತಲೆಯ…

ಅಂಧ, ಶ್ರವಣದೋಷವುಳ್ಳ ಮಕ್ಕಳ ವಿಶೇಷ ಶಿಕ್ಷಕರ ತರಬೇತಿ
ಮೈಸೂರು

ಅಂಧ, ಶ್ರವಣದೋಷವುಳ್ಳ ಮಕ್ಕಳ ವಿಶೇಷ ಶಿಕ್ಷಕರ ತರಬೇತಿ

June 1, 2018

ಮೈಸೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಶ್ರವಣದೋಷವುಳ್ಳ ಹಾಗೂ ಅಂಧ ಮಕ್ಕಳಿಗೆ ಬೋಧಿಸಲು ಅಗತ್ಯವಾದ ವಿಶೇಷ ಶಿಕ್ಷಕರ ತರಬೇತಿ ಕಾರ್ಯಕ್ರಮಗಳನ್ನು ಮೈಸೂರಿನ ತಿಲಕ್‍ನಗರದಲ್ಲಿ ನಡೆಸಲಾಗುತ್ತಿದೆ. ಈ ವಿಶೇಷ ಆ.ಇಜ ಕಾರ್ಯಕ್ರಮಗಳು ಸಾಮಾನ್ಯ ಆ.ಇಜಗೆ ಸಮಾನಾಂತರವಾಗಿವೆ ಎಂದು ಮೈಸೂರಿನ ಅಂಧ ಹಾಗೂ ಶ್ರ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದ ಉಪ ನಿರ್ದೇಶಕರು ತಿಳಿಸಿದ್ದಾರೆ. 2 ವರ್ಷಗಳ ಅವಧಿಯ ಈ ತರಬೇತಿಗೆ ಸೇರಲು ಇಚ್ಛಿಸುವ ಅಭ್ಯರ್ಥಿಗಳು ಶೇ.50ರಷ್ಟು (ಎಸ್‍ಸಿ, ಎಸ್‍ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45)…

ತಂಬಾಕು ಸೇವನೆ ಅನಾಹುತಗಳ ಅರಿವು
ಮೈಸೂರು

ತಂಬಾಕು ಸೇವನೆ ಅನಾಹುತಗಳ ಅರಿವು

June 1, 2018

ತಿ.ನರಸೀಪುರ:  ವಿದ್ಯಾರ್ಥಿಗಳು ದುಶ್ಚಟಮುಕ್ತರಾಗಿ, ಆರೋಗ್ಯ ದಿಂದ ಬದುಕಲು ಅಗತ್ಯ ಕಾನೂನು ಹಾಗೂ ಆರೋಗ್ಯದ ಬಗ್ಗೆ ತಿಳುವಳಿಕೆ ಪಡೆಯು ವಂತೆ ಹಿರಿಯ ಶ್ರೇಣ ನ್ಯಾಯಾಧೀಶ ಎ. ನಾಗಿರೆಡ್ಡಿ ಕರೆ ನೀಡಿದರು ಪಟ್ಟಣದ ಸರ್ಕಾರಿ ಪಿಯು ಕಾಲೇಜಿ ನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯ, ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯ ದಲ್ಲಿ ಗುರುವಾರ ನಡೆದ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, 18…

ತಂಬಾಕು ಸೇವನೆ ಮಾರಕ ರೋಗಗಳಿಗೆ ನಾಂದಿ
ಮೈಸೂರು

ತಂಬಾಕು ಸೇವನೆ ಮಾರಕ ರೋಗಗಳಿಗೆ ನಾಂದಿ

June 1, 2018

ಹುಣಸೂರು: ನಮ್ಮ ದೇಶದಲ್ಲಿ ತಂಬಾಕು ಸೇವÀನೆಯಿಂದ ಪ್ರತಿ ದಿನ 2500ಕ್ಕೂ ಹೆಚ್ಚು ಜನರು ಸಾಯು ತ್ತಿದ್ದು, ಈ ದುಶ್ಚಟದಿಂದ ಮಾನವ ಶಕ್ತಿ ಕುಂದುತ್ತಿದೆ ಎಂದು ತಾಲೂಕು ಆರೋಗ್ಯಾ ಧಿಕಾರಿ ದೇವತಾಲಕ್ಷ್ಮಿ ವಿಷಾದಿಸಿದರು. ನಗರದ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಮುಂದೆ ಇಂದು ಬೆಳಿಗ್ಗೆ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಆರೋಗ್ಯ ಇಲಾಖೆ, ಐಟಿಐ ಹಾಗೂ ಮೆಡಿಕಲ್ ವರ್ಕರ್ ಸಂಯುಕ್ತವಾಗಿ ಏರ್ಪಡಿಸಿದ್ದ ತಂಬಾಕು ರಹಿತ ಅರಿವು ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಂಬಾಕು ಸೇವನೆ ಈಗ ಕೇವಲ…

ವಿಶ್ವ ತಂಬಾಕು ದಿನಾಚರಣೆ: ತಂಬಾಕಿನ ಅಪಾಯದ ಬಗ್ಗೆ ಮನವರಿಕೆ
ಮೈಸೂರು

ವಿಶ್ವ ತಂಬಾಕು ದಿನಾಚರಣೆ: ತಂಬಾಕಿನ ಅಪಾಯದ ಬಗ್ಗೆ ಮನವರಿಕೆ

June 1, 2018

ಎಚ್.ಡಿ.ಕೋಟೆ:  ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಲಾಯಿತು. ತಾಲೂಕು ವೈದ್ಯಾಧಿಕಾರಿ ರವಿಕುಮಾರ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ತಂಬಾಕು ಸೇವನೆಯ ದುಶ್ಚಟಕ್ಕೆ ಒಳಗಾಗುತ್ತಿದ್ದಾರೆ. ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್‍ನಂತಹ ಮಾರಕ ರೋಗಗಳಿಗೆ ತುತ್ತಾಗಿ ತಮ್ಮ ಅಮೂಲ್ಯ ಜೀವನ ವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಜನಸಾಮಾನ್ಯರು ತಂಬಾಕು ಸೇವನೆಯಿಂದ ದೂರವಿದ್ದು, ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಇದಕ್ಕಾಗಿ ಎಲ್ಲಾ ರೀತಿಯ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಇಲಾಖೆ ಮಾಡುತ್ತಾ…

ಜಿಪಂ ಸದಸ್ಯ ಸಾರಾ ನಂದೀಶ್ ಹೇಳಿಕೆಗೆ ಆಕ್ಷೇಪ: ಡಿ. ರವಿಶಂಕರ್ ಬಗೆ ಹೇಳಿಕೆ ನೀಡುವ ಮುನ್ನ ಅವರು ಆಸ್ತಿಮಾರಿ ಚುನಾವಣೆ ನಡೆಸಿದ್ದನ್ನು ಪರಿಶೀಲಿಸಲಿ
ಮೈಸೂರು

ಜಿಪಂ ಸದಸ್ಯ ಸಾರಾ ನಂದೀಶ್ ಹೇಳಿಕೆಗೆ ಆಕ್ಷೇಪ: ಡಿ. ರವಿಶಂಕರ್ ಬಗೆ ಹೇಳಿಕೆ ನೀಡುವ ಮುನ್ನ ಅವರು ಆಸ್ತಿಮಾರಿ ಚುನಾವಣೆ ನಡೆಸಿದ್ದನ್ನು ಪರಿಶೀಲಿಸಲಿ

June 1, 2018

ಕೆ.ಆರ್.ನಗರ: ಶಾಸಕ ಸಾ.ರಾ.ಮಹೇಶ್ ಅವರನ್ನು ಸೋಲಿಸಲು ಕಾಂಗ್ರೇಸ್ ಅಭ್ಯರ್ಥಿ ಡಿ.ರವಿಶಂಕರ್ ಅವರ ಜಾತಿಯವರು ಹಾಗೂ ಇತರÀರನ್ನು ಹಣಕೊಟ್ಟು ಖರೀದಿಸಿದ್ದಾರೆಂದು ಮಿರ್ಲೆ ಜಿ.ಪಂ ಕ್ಷೇತ್ರದ ಸದಸ್ಯ ಸಾ.ರಾ.ನಂದೀಶ್ ಆರೋಪಿಸಿದ್ದು, ಆದರೆ ಶಾಸಕ ಸಾ.ರಾ.ಮಹೇಶ್ ಅವರಿಗೆ ಯಾವ ಜಾತಿಯವರು ಮತ ಹಾಕಿದ್ದಾರೆ ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ ಎಂದು ತಾಲೂಕು ಕುರುಬ ಸಂಘದ ಅಧ್ಯಕ್ಷ ಚೀರ್ನಹಳ್ಳಿ ಶಿವಣ್ಣ ಸವಾಲು ಹಾಕಿದ್ದಾರೆ. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಸಾ.ರಾ.ನಂದೀಶ್ ಅವರು ಕಾಂಗ್ರೇಸ್ ಅಭ್ಯರ್ಥಿಯಾಗಿದ್ದ ಡಿ.ರವಿಶಂಕರ್ ಅವರಿಗೆ ನಾಲ್ಕು…

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ
ಮೈಸೂರು

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ

June 1, 2018

ಮೈಸೂರು: ಮೈಸೂರಿನ ಕುರುಹೀನಶೆಟ್ಟಿ ಸಾಂಸ್ಕೃತಿ ಕ ಪ್ರತಿಷ್ಠಾನ ಹಾಗೂ ಕೆಕೆಜಿಎಸ್ ಸಂಧ್ಯಾ ಸೋಮಶೇಖರ್ ಟ್ರಸ್ಟ್, ಹೊಸಹೊಳಲು ವತಿಯಿಂದ ಮೈಸೂರು ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಕುರುಹೀನಶೆಟ್ಟಿ ಜನಾಂಗದ ವಿದ್ಯಾರ್ಥಿನಿಯರಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕಳೆದ ಬಾರಿ ನಡೆದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 80 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಕುರುಹೀನಶೆಟ್ಟಿ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿಯೊಂದಿಗೆ ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ದೃಢೀಕೃತ ಅಂಕಪಟ್ಟಿ…

ಪಿಹೆಚ್.ಡಿ ಪದವಿ
ಮೈಸೂರು

ಪಿಹೆಚ್.ಡಿ ಪದವಿ

June 1, 2018

ಮೈಸೂರು: ಡಾ. ಸೆಬಾಷ್ಟಿಯನ್ ಜೋಸೆಫ್ ಅವರ ಮಾರ್ಗದರ್ಶನದಲ್ಲಿ ಎಂ.ಎಲ್. ರೇವಣ್ಣ ಅವರು ಇತಿಹಾಸ ವಿಷಯದಲ್ಲಿ ಸಂಶೋಧನೆ ನಡೆಸಿ ಸಾದರಪಡಿಸಿದ ಮಹಾಪ್ರಬಂಧವನ್ನು ಮೈಸೂರು ವಿಶ್ವವಿದ್ಯಾನಿಲಯ ಪಿಹೆಚ್.ಡಿ ಪದವಿಗೆ ಅಂಗೀಕರಿಸಿದೆ.

ಪ್ರತಿಭಾ ಪುರಸ್ಕಾರ
ಮೈಸೂರು

ಪ್ರತಿಭಾ ಪುರಸ್ಕಾರ

June 1, 2018

ಮೈಸೂರು: ಪ್ರಗತಿ ಸೇವಾ ಟ್ರಸ್ಟ್‍ನ 14ನೇ ವಾರ್ಷಿಕೋತ್ಸವದ ಪ್ರಯುಕ್ತ ಕಳೆದ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಐಟಿಐ ಮತ್ತು ಡಿಪ್ಲೋಮಾ ತಾಂತ್ರಿಕ ಕೋರ್ಸ್‍ಗಳನ್ನು ಪೂರ್ಣಗೊಳಿಸಿ, ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿನ ಪೌರಕಾರ್ಮಿಕ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ನಿಗದಿತ ಅರ್ಜಿಯನ್ನು ಭರ್ತಿ ಪಡೆದು, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್‍ನ ಜೆರಾಕ್ಸ್ ಪ್ರತಿಗಳನ್ನು ತಲುಪಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ. 8618630629,…

ಬೆಳೆ ಸಾಲ ಪೂರ್ಣ ಮನ್ನಾ ಮಾಡಿ ಋಣಮುಕ್ತ ಪತ್ರ ನಿಮ್ಮ ಮನೆ ಬಾಗಿಲಿಗೆ ತಲುಪಿಸಲು 15 ದಿನ ಕಾಲಾವಕಾಶ ನೀಡಿ
ಮೈಸೂರು

ಬೆಳೆ ಸಾಲ ಪೂರ್ಣ ಮನ್ನಾ ಮಾಡಿ ಋಣಮುಕ್ತ ಪತ್ರ ನಿಮ್ಮ ಮನೆ ಬಾಗಿಲಿಗೆ ತಲುಪಿಸಲು 15 ದಿನ ಕಾಲಾವಕಾಶ ನೀಡಿ

May 31, 2018

ಬೆಂಗಳೂರು:  ಬೆಳೆ ಸಾಲ ಸಂಪೂರ್ಣ ಮನ್ನಾ ಮಾಡಿ ರೈತರ ಮನೆ ಬಾಗಿಲಿಗೆ ಋಣಮುಕ್ತ ಪತ್ರ ತಲುಪಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಘೋಷಣೆ ಮಾಡಿದ್ದಾರೆ. ಅಲ್ಲದೆ ಹೀಗೆ ಋಣಮುಕ್ತ ಪತ್ರ ನಿಮ್ಮ ಮನೆ ಬಾಗಿಲಿಗೆ ತಲುಪಿಸಲು ನನಗೆ 15 ದಿನ ಕಾಲಾವಕಾಶ ನೀಡಿ ಎಂದು ರೈತರಿಗೆ ಮನವಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಪ್ರಧಾನಿ ಡಾ. ಮನಮೋಹನ್ ಸಿಂಗ್ ಸರ್ಕಾರ ಸಂಪೂರ್ಣವಾಗಿ ಕೃಷಿ ಸಾಲ ಮನ್ನಾಮಾಡಿದ ನಂತರ, ಏಪ್ರಿಲ್ 1, 2009 ರಿಂದ ಡಿಸೆಂಬರ್ 31,…

1 1,318 1,319 1,320 1,321 1,322 1,353