ಮೈಸೂರು: ವಾಣಿಜ್ಯ ತೆರಿಗೆ ಇಲಾಖೆ, ವಿಭಾಗೀಯ ಸರಕು ಮತ್ತು ಸೇವಾ ಕಚೇರಿ ಹಾಗೂ ಜಿಲ್ಲಾ ಖಜಾನೆ ಸಂಯುಕ್ತ ಆಶ್ರಯದಲ್ಲಿ ಮೈಸೂರಿನ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಸರಕು ಮತ್ತು ಸೇವಾ ಕಾಯ್ದೆ 2017ರಡಿ ಬಟವಾಡೆ ಅಧಿಕಾರಿಗಳು ತೆರಿಗೆ (ಟಿಡಿಎಸ್) (TDS- Tax deducted at source) ಕಟಾಯಿಸುವ ಕುರಿತು ವಿವಿಧ ಇಲಾಖೆಗಳ ಅಧಿಕಾರಿ ಗಳಿಗೆ ತರಬೇತಿ ಕಾರ್ಯಾಗಾರ ನಡೆಸಲಾಯಿತು. ಸಿಪಿಡಬ್ಲ್ಯೂಡಿ, ಪಿಡಬ್ಲ್ಯೂಡಿ, ಶಿಕ್ಷಣ, ಜಿಲ್ಲಾ ಪಂಚಾ ಯತ್, ಮುಡಾ, ಕೊಳಚೆ ನಿರ್ಮೂಲನಾ ಮಂಡಳಿ ಸೇರಿದಂತೆ ವಿವಿಧ…
ಪಂಜಿನ ಕವಾಯತು ಮೈದಾನದಲ್ಲಿ ಸಿದ್ಧತೆ
September 27, 2018ಮೈಸೂರು: ಮುಂದಿನ ತಿಂಗಳು ನಡೆಯುವ ದಸರಾ ಮಹೋತ್ಸವದ ಪಂಜಿನ ಕವಾಯಿತು ಸಿದ್ಧತೆಗೆ ಬೇಕಾದ ನವೀಕರಣ ಕಾಮಗಾರಿಯನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವತಿ ಯಿಂದ ಆರಂಭಿಸಲಾಗಿದೆ ಎಂದು ಆಯುಕ್ತ ಪಿ.ಎಸ್. ಕಾಂತರಾಜು ತಿಳಿಸಿದರು. `ಮೈಸೂರು ಮಿತ್ರ’ನಿಗೆ ಮಾಹಿತಿ ನೀಡಿದ ಆಯುಕ್ತರು, ಪಂಜಿನ ಕವಾಯಿತು ಮೈದಾನದಲ್ಲಿ 1ರಿಂದ 12 ಗೇಟಿನವರೆಗೂ ಮರದ ಸಹಾಯದಿಂದ ವಿವಿಧ ರೀತಿಯ ಪಾಸ್‍ವುಳ್ಳವರಿಗೆ ಆಸನ ವ್ಯವಸ್ಥೆ ಕಲ್ಪಿಸಬೇಕಾ ಗಿತ್ತು. ಈ ಸಮಸ್ಯೆಯನ್ನು ಬಹುತೇಕ ನಿವಾ ರಿಸಲು ಕಬ್ಬಿಣದ ಬಾರಿಕೇಡ್‍ಗಳನ್ನು ಅಳವ ಡಿಸಲಾಗುತ್ತಿದೆ ಎಂದರು. ಅಲ್ಲದೆ,…
ಲೋಕಸಭಾ ಚುನಾವಣೆಗೆ ಸಜ್ಜಾಗಿ
September 27, 2018ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷ ಈಗಿನಿಂದಲೇ ಸಜ್ಜಾಗುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಬಿಎಸ್‍ಪಿ ಕಾರ್ಯಕರ್ತರಿಗೆ ಇಂದಿಲ್ಲಿ ಕರೆ ನೀಡಿದರು. ಮೈಸೂರಿನ ವಿನೋಬ ರಸ್ತೆಯಲ್ಲಿ ಬಹುಜನ ಸಮಾಜ ಪಕ್ಷದ ಮೈಸೂರು ಜಿಲ್ಲಾ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಘಡ ರಾಜ್ಯಗಳ ರಾಜಕೀಯವನ್ನು ಗಮನಿಸಿದರೆ ನಾವೂ ಕೂಡ ಲೋಕಸಭಾ ಚುನಾವಣೆಗೆ ಸಜ್ಜಾಗಬೇಕಿದೆ ಎಂದರು. ಚಾಮ ರಾಜನಗರ ಮತ್ತು ಮೈಸೂರು ಇವೆರಡೂ ನಮ್ಮ ಪಕ್ಷದ ಆಧಾರ ಸ್ತಂಭಗಳು. ಇದಕ್ಕಾಗಿ ಅಕ್ಟೋಬರ್ ಮೊದಲ ವಾರದಲ್ಲಿ…
ವಿವಿಗಳಲ್ಲಿ ಸಿಬ್ಬಂದಿ ನೇಮಕಾತಿಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
September 27, 2018ಮೈಸೂರು: ಕುಲಪತಿ ಗಳ ನೇಮಕಾತಿ, ಬೋಧಕ ಮತ್ತು ಬೋಧಕೇ ತರ ಸಿಬ್ಬಂದಿ ನೇಮಕಾತಿ ಹಾಗೂ ವಿಶ್ವವಿದ್ಯಾ ನಿಲಯಗಳಲ್ಲಿ ನಡೆದ ಭ್ರಷ್ಟಾಚಾರದ ತನಿಖೆಗೆ ಒತ್ತಾಯಿಸಿ ಎಬಿವಿಪಿಯ ನೂರಾರು ಕಾರ್ಯ ಕರ್ತರು ಬುಧವಾರ ಮೈಸೂರಿನ ಜಿಲ್ಲಾಧಿ ಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ವಿವಿಗಳಲ್ಲಿ ಸಿಬ್ಬಂದಿಗಳೇ ಇಲ್ಲ. ಕರ್ನಾಟಕ ವಿವಿಗಳಲ್ಲಿ 1700 ಬೋಧಕ ಮತ್ತು 4202 ಬೋಧಕೇತರ ಹುದ್ದೆಗಳು ಸೇರಿದಂತೆ ಆರು ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ನಡೆದಿಲ್ಲ. ರಾಜ್ಯ ಸರ್ಕಾರ ಉನ್ನತ ಶಿಕ್ಷಣದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದೆ ಎಂದು…
ಬೆಂಗಳೂರು: 2 ಸಾವಿರ ಕೋಟಿ ರೂ. ಮೌಲ್ಯದ ಬೃಹತ್ ಜಿಎಸ್‍ಟಿ ಹಗರಣ ಬೆಳಕಿಗೆ, ವಂಚಕ ದುಗಾಲ್ ಸೆರೆ
September 27, 2018ಬೆಂಗಳೂರು: ದೇಶದಲ್ಲೇ ಬೃಹತ್ ಜಿಎಸ್‍ಟಿ ಹಗರಣವೊಂದು ಉದ್ಯಾನ ನಗರಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಬರೋಬ್ಬರಿ 2000 ಕೋಟಿ ರೂ. ಮೌಲ್ಯದ ಹಗರಣವನ್ನು ಬೆಂಗಳೂರಿನ ತೆರಿಗೆ ಅಧಿಕಾರಿಗಳು ಪತ್ತೆ ಮಾಡಿದ್ದು ವಂಚಕ ವಿಕ್ರಮ್ ದುಗಾಲ್ ಎನ್ನುವವನನ್ನು ಬಂಧಿಸಿದ್ದಾರೆ. ದುಗಾಲ್ ನಕಲಿ ಬಿಲ್‍ಗಳನ್ನು ಸೃಷ್ಟಿಸುವ ಮೂಲಕ ಸುಮಾರು 2 ಸಾವಿರ ಕೋಟಿ ಮೊತ್ತದ ಸರಕು ಸೇವಾ ತೆರಿಗೆಗಳನ್ನು ವಂಚಿಸಿದ್ದನೆನ್ನ ಲಾಗಿದೆ. ಬೆಂಗಳೂರಿನ ಟಿ.ದಾಸರಹಳ್ಳಿ, ಚಿಕ್ಕ ಬಾಣಾವಾರ ಸೇರಿ ಹಲವು ಪ್ರದೇಶಗಳಲ್ಲಿ ದಾಳಿ ನಡೆಸಿರುವ ವಾಣಿಜ್ಯ ತೆರಿಗೆ ಅಧಿಕಾರಿಗಳು ಹಲವು ದಾಖಲೆ,…
ಮೈಸೂರು ನಗರಪಾಲಿಕೆ ನೂತನ ಸದಸ್ಯರಿಗೆ ಸುತ್ತೂರು ಶ್ರೀಗಳಿಂದ ಸನ್ಮಾನ
September 27, 2018ಮೈಸೂರು: ಮೈಸೂರು ನಗರಪಾಲಿಕೆಗೆ ನೂತನವಾಗಿ ಆಯ್ಕೆಯಾದ ಪಾಲಿಕೆ ಸದಸ್ಯರನ್ನು ಬುಧ ವಾರ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸನ್ಮಾನಿಸಿದರು. ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠದಲ್ಲಿ ನಡೆದ ಕಾರ್ಯಕ್ರಮ ದಲ್ಲಿ 65 ಪಾಲಿಕೆ ಸದಸ್ಯರನ್ನು ಸನ್ಮಾನಿಸಿ, ಆಶೀರ್ವದಿಸಿದರು. ನಂತರ ಮಾಜಿ ಶಾಸಕ ವಾಸು ಮಾತನಾಡಿ, ಮೈಸೂರು ನಗರ ಪಾಲಿಕೆ ದೇಶದ ಗೌರವಯುತ ಪಾಲಿಕೆಗಳಲ್ಲೊಂದಾಗಿದೆ. ಈ ಹಿಂದಿನ ಪಾಲಿಕೆ ಸದಸ್ಯರು ನಗರದ ಅಭಿವೃದ್ಧಿಯಲ್ಲಿ ರಾಜಕೀಯ ಮಾಡದೇ ಸೇವಾ ಮನೋ ಭಾವನೆಯಿಂದ ಕೆಲಸ ಮಾಡಿದ್ದಾರೆ. ಇದನ್ನೇ ಈಗಿನ…
ಮೈಸೂರು ಸಂಚಾರ ಎಸಿಪಿಯಾಗಿ ಜಿ.ಎನ್.ಮೋಹನ್ ಅಧಿಕಾರ ಸ್ವೀಕಾರ
September 27, 2018ಮೈಸೂರು: ಮೈಸೂರು ನಗರ ಸಂಚಾರ ವಿಭಾಗದ ಅಸಿಸ್ಟೆಂಟ್ ಕಮೀಷ್ನರ್ ಆಫ್ ಪೊಲೀಸ್ (ಎಸಿಪಿ) ಆಗಿ ಇಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು. ಮೈಸೂರಿನ ಶಿವರಾಂಪೇಟೆಯಲ್ಲಿರುವ ಸಂಚಾರ ಎಸಿಪಿ ಕಚೇರಿಯಲ್ಲಿ ಪ್ರಭಾರ ಎಸಿಪಿಯಾಗಿದ್ದ ವಿವಿ ಪುರಂ ಸಂಚಾರ ಠಾಣೆ ಇನ್ಸ್‍ಪೆಕ್ಟರ್ ಸಿ.ವಿ. ರವಿ ಅವರು ಮೋಹನ್ ಅವರಿಗೆ ಅಧಿಕಾರ ವಹಿಸಿಕೊಟ್ಟು, ಪುಷ್ಪಗುಚ್ಛ ನೀಡಿ ಶುಭ ಕೋರಿದರು. ತುಮಕೂರಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಡಿವೈಎಸ್ಪಿಯಾಗಿದ್ದ ಮೋಹನ್ ಅವರನ್ನು ಸರ್ಕಾರ ಮೈಸೂರು ನಗರ ಸಂಚಾರ ವಿಭಾಗದ ಎಸಿಪಿಯಾಗಿ ವರ್ಗಾ ವಣೆ ಮಾಡಿತ್ತು….
ಸದ್ಯದಲ್ಲೇ ದಸರಾ ಉಪಸಮಿತಿ ರಚನೆ
September 27, 2018ಮೈಸೂರು: ಅತೀ ಶೀಘ್ರ ಜನಪ್ರತಿನಿಧಿಗಳನ್ನೊಳಗೊಂಡ ದಸರಾ ಉಪಸಮಿತಿಗಳನ್ನು ರಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ದಸರಾ ಸಿದ್ಧತಾ ಪೂರ್ವಭಾವಿ ಸಭೆ ನಡೆಸಿದ ಅವರು ಸುದ್ದಿ ಗಾರರಿಗೆ ಮಾಹಿತಿ ನೀಡಿದರು. ಈಗಾಗಲೇ ಅಧಿಕಾರಿಗಳನ್ನೊಳ ಗೊಂಡ ಸಮಿತಿಗಳು ಕಾರ್ಯನಿರ್ವಹಿಸುತ್ತಿದ್ದು, ಅಧಿಕಾರೇತರ ಸದಸ್ಯರುಗಳನ್ನು ಶೀಘ್ರ ನೇಮಿಸಲಾಗುವುದು ಎಂದರು. ಜನಪ್ರತಿನಿಧಿಗಳ ಹೆಸರು ಸೂಚಿಸಿ ಪಟ್ಟಿ ನೀಡುವಂತೆ ರಾಜಕೀಯ ಪಕ್ಷಗಳ ಜಿಲ್ಲಾ ಹಾಗೂ ನಗರ ಮುಖ್ಯಸ್ಥರಿಗೆ ಕೇಳಿಕೊಂಡಿದ್ದೇವೆ. ಇನ್ನೂ ಕೆಲವರು ಹೆಸರು ಕೊಟ್ಟಿಲ್ಲ. ಎಲ್ಲಾ…
ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ
September 27, 2018ಮೈಸೂರು: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಅರಮನೆ ಮಂಡಳಿ, ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ಮತ್ತು ಮೈಸೂರು ಹೋಟೆಲ್ ಅಸೋಸಿಯೇಷನ್ ವತಿಯಿಂದ ಸೆ.27ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ನಡೆಯಲಿದೆ. ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡ ಕಾರ್ಯಕ್ರಮ ಉದ್ಘಾಟಿಸುವರು. ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ. ಮಹೇಶ್, ಶಾಸಕ ಎಸ್.ಎ.ರಾಮದಾಸ್ ಅಧ್ಯಕ್ಷತೆ ವಹಿಸುವರು. ಮೈಸೂರು ರಾಜವಂಶಸ್ಥ ರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವರ್ಚುಯಲ್ ರಿಯಾಲಿಟಿಗೆ ಚಾಲನೆ…
ಆತ್ಮಕಥೆ ಪೂರ್ಣಗೊಳಿಸಲು ಮಾಜಿ ಪ್ರಧಾನಿ ದೇವೇಗೌಡರ ಮೈಸೂರು ವಾಸ್ತವ್ಯ
September 27, 2018ಮೈಸೂರು: ಜೆಡಿಎಸ್ ರಾಷ್ಟ್ರಾಧ್ಯಕ್ಷರೂ ಆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಆತ್ಮಕಥೆ ಪೂರ್ಣ ಗೊಳಿಸಲು 2 ದಿನಗಳ ಕಾಲ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅಕ್ಟೋಬರ್ ತಿಂಗ ಳಲ್ಲಿ ಬಿಡುಗಡೆಗೊಳಿಸಲು ಸಿದ್ಧತೆ ಮಾಡಿಕೊಂಡಿರುವ ಮಾಜಿ ಪ್ರಧಾನಿ ದೇವೇಗೌಡರು, ಆತ್ಮಕಥೆಗೆ ಅಂತಿಮ ರೂಪ ನೀಡಲು ಕಳೆದ ರಾತ್ರಿಯೇ ಮೈಸೂರಿಗೆ ಆಗ ಮಿಸಿ, ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರ ತೋಟದ ಮನೆ ಯಲ್ಲಿ ಬೆಳಗಿನಿಂದಲೇ ತಮ್ಮ ಆತ್ಮಕಥೆಗೆ ಅಂತಿಮ ಸಿದ್ಧತೆ ನಡೆಸಿದ್ದಾರೆ.