ಮೈಸೂರು

ಬಸ್ ದರ ಏರಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತಡೆ
ಮೈಸೂರು

ಬಸ್ ದರ ಏರಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತಡೆ

September 18, 2018

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಮುಖ್ಯ ಮಂತ್ರಿ ಕುಮಾರಸ್ವಾಮಿ ನೋ ಎಂದಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಅನುಮೋದನೆ ಆದೇಶ ತಡೆ ಹಿಡಿಯಲು ಕುಮಾರಸ್ವಾಮಿ ಸಾರಿಗೆ ಸಂಸ್ಥೆಗೆ ಸೂಚನೆ ನೀಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆಯನ್ನು ಈ ಕೂಡಲೇ ತಡೆ ಹಿಡಿಯಬೇಕೆಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಮುಖ್ಯಮಂತ್ರಿ ಕಾರ್ಯಾಲಯ ಈ ಸಂಬಂಧ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ. ಇದಕ್ಕೆ ಮುನ್ನ ಸೋಮವಾರ…

ಇಂದು ಉಪ್ಪಿಯ ಹೊಸ ಪಕ್ಷ ಘೋಷಣೆ ಸಾಧ್ಯತೆ
ಮೈಸೂರು

ಇಂದು ಉಪ್ಪಿಯ ಹೊಸ ಪಕ್ಷ ಘೋಷಣೆ ಸಾಧ್ಯತೆ

September 18, 2018

ಬೆಂಗಳೂರು: ನಟ, ನಿರ್ದೇಶಕ ಉಪೇಂದ್ರ ಮತ್ತೆ ರಾಜಕೀಯಕ್ಕೆ ವಾಪಸ್ ಆಗಲಿದ್ದಾರೆ. ತಮ್ಮ ಹುಟ್ಟು ಹಬ್ಬದಂದು ಅಂದರೆ ನಾಳೆ ಉಪೇಂದ್ರ ತಮ್ಮ ಹೊಸ ಪಕ್ಷವನ್ನ ಅನೌನ್ಸ್ ಮಾಡಲಿದ್ದಾರೆ ಎನ್ನಲಾಗಿದೆ. ಕತ್ರಿಗುಪ್ಪೆಯಲ್ಲಿ ರುವ ನಿವಾಸದಲ್ಲಿ ಉಪ್ಪಿ ನಾಳೆ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುವ ಜೊತೆಗೆ ಹೊಸ ಪಕ್ಷದ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಜನತಂತ್ರ ವ್ಯವಸ್ಥೆಗೆ ಮಾರಕವಾಗಿರುವ ಹಣ ಬಲ, ಜಾತಿ ಬಲ, ಖ್ಯಾತಿ ಬಲಗಳನ್ನು ಅಳಿಸಿ ಹಾಕಿ, ಸಂಪೂರ್ಣ ಪಾರದರ್ಶಕ ಆಡಳಿತ ನೀಡುವುದು ಪಕ್ಷದ ಉದ್ದೇಶ. ಉತ್ತಮ ಪ್ರಜಾಕೀಯ…

ಪ್ರಯಾಣಿಕರ ಕಣ್ಣೆದುರೇ ಬಸ್ ನಿಲ್ದಾಣದಲ್ಲಿ ಭಾವನ ಕೊಚ್ಚಿ, ಕೊಂದ ಭಾಮೈದ
ಮೈಸೂರು

ಪ್ರಯಾಣಿಕರ ಕಣ್ಣೆದುರೇ ಬಸ್ ನಿಲ್ದಾಣದಲ್ಲಿ ಭಾವನ ಕೊಚ್ಚಿ, ಕೊಂದ ಭಾಮೈದ

September 18, 2018

ನಂಜನಗೂಡು:  ಸಹೋದರಿ ಸಾವಿಗೆ ಕಾರಣನಾಗಿದ್ದ ಭಾವನನ್ನು ಲಾಂಗ್‍ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ಆರೋಪಿ, ಪೊಲೀಸರಿಗೆ ಶರಣಾಗಿರುವ ಭಯಾನಕ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ನಿವಾಸಿ ಶಿವಣ್ಣ(28)ನನ್ನು ಆತನ ಭಾಮೈದ ರಂಗಸ್ವಾಮಿ, ನಗರದ ನೂತನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಎದುರೇ ಬರ್ಬರವಾಗಿ ಹತ್ಯೆ ಮಾಡಿದ್ದು, ಈ ಘಟನೆ ಇಡೀ ನಗರವನ್ನೇ ಬೆಚ್ಚಿ ಬೀಳಿಸಿದೆ. ನಗರದ ಸರಸ್ವತಿ ಕಾಲೋನಿ ನಿವಾಸಿ ರಂಗಸ್ವಾಮಿ ಅವರ ಸಹೋದರಿಯನ್ನು ವಿವಾಹವಾಗಿದ್ದ ಶಿವಣ್ಣ, ಆರಂಭದಿಂದಲೂ ಪತ್ನಿಗೆ ಕಿರುಕುಳ ನೀಡುತ್ತಿದ್ದ…

ಮೈಸೂರಲ್ಲಿ ಪ್ರಧಾನಿ ಮೋದಿಯವರ  ಹುಟ್ಟುಹಬ್ಬ ಸದ್ಭಾವನಾ ದಿನವಾಗಿ ಆಚರಣೆ
ಮೈಸೂರು

ಮೈಸೂರಲ್ಲಿ ಪ್ರಧಾನಿ ಮೋದಿಯವರ  ಹುಟ್ಟುಹಬ್ಬ ಸದ್ಭಾವನಾ ದಿನವಾಗಿ ಆಚರಣೆ

September 18, 2018

ಮೈಸೂರು: ಕೆಆರ್ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಎಸ್.ಎ. ರಾಮದಾಸ್ ಅವರ ನೇತೃತ್ವದಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಸದ್ಭಾವನಾ ದಿನವಾಗಿ ಆಚರಿಸಲಾಯಿತು. ಕೆಆರ್ ಕ್ಷೇತ್ರದ 20 ವಾರ್ಡ್‍ಗಳ ವ್ಯಾಪ್ತಿ ಯಲ್ಲಿ ಸ್ವಚ್ಛತಾ ಶ್ರಮದಾನ ನಡೆಸುವುದ ರೊಂದಿಗೆ ಮೈಸೂರಿನ ಕಾಡಾ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು, ಶಿಕ್ಷಕರು ಸೇರಿದಂತೆ ಹಲವರನ್ನು ಸನ್ಮಾನಿಸುವ ಮೂಲಕ ಮೋದಿಯವರ ಹುಟ್ಟುಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್.ಎ. ರಾಮದಾಸ್, ವಿಶ್ವದಲ್ಲಿ ಭಾರತ…

ಮೈಸೂರು ದಸರಾ ಉತ್ಸವದಲ್ಲಿ ಉನ್ನತ ಶಿಕ್ಷಣದ ಭರಪೂರ ಮಾಹಿತಿ
ಮೈಸೂರು

ಮೈಸೂರು ದಸರಾ ಉತ್ಸವದಲ್ಲಿ ಉನ್ನತ ಶಿಕ್ಷಣದ ಭರಪೂರ ಮಾಹಿತಿ

September 18, 2018

ಮೈಸೂರು:  ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಉನ್ನತ ಶಿಕ್ಷಣ ಸಂಬಂಧಿತ ಮಾಹಿತಿಯನ್ನು ಬಿತ್ತರಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡರು ತಿಳಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದ ಸಿಂಡಿಕೇಟ್ ಸಭಾಂಗಣದಲ್ಲಿ ಸೋಮವಾರ ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳ ಕುಲಪತಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉನ್ನತ ಶಿಕ್ಷಣ ಇಲಾಖೆ ರಾಜ್ಯದಲ್ಲಿ ಹೇಗೆ ಸೇವೆ ಸಲ್ಲಿಸುತ್ತಿದೆ? ಎಂಬುದು ಸಾಮಾನ್ಯರಿಗೂ ತಿಳಿಯಬೇಕಿದೆ. ಈ ನಿಟ್ಟಿ…

ಅ.12ರಿಂದ 17ರವರೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ
ಮೈಸೂರು

ಅ.12ರಿಂದ 17ರವರೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ

September 18, 2018

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋ ತ್ಸವದ ಅಂಗವಾಗಿ ಯುವ ಸಂಭ್ರಮ ಕಾರ್ಯಕ್ರಮವನ್ನು ಸೆ.30ರಿಂದ ಅ.5ರ ವರೆಗೆ ಮಾನಸಗಂಗೋತ್ರಿ ಬಯಲು ರಂಗ ಮಂದಿರ ಹಾಗೂ ಯುವ ದಸರಾವನ್ನು ಅ.12ರಿಂದ 17ರವರೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ಮಾನಸಗಂಗೋತ್ರಿಯ ಮೈಸೂರು ವಿವಿ ಮೌಲ್ಯಮಾಪನ ಭವನದಲ್ಲಿ ಯುವ ದಸರಾ ಉಪಸಮಿತಿ ಆಯೋಜಿಸಿದ್ದ ಕಾಲೇಜು ಪ್ರಾಂಶುಪಾಲರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಈ ಯುವ ಸಂಭ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದ…

ಪ್ರಧಾನಿ ಮೋದಿ ಅವರ ‘ಎಕ್ಸಾಮ್ ವಾರಿಯರ್ಸ್’ ಪುಸ್ತಕ ವಿತರಣೆ
ಮೈಸೂರು

ಪ್ರಧಾನಿ ಮೋದಿ ಅವರ ‘ಎಕ್ಸಾಮ್ ವಾರಿಯರ್ಸ್’ ಪುಸ್ತಕ ವಿತರಣೆ

September 18, 2018

ಮೈಸೂರು: ದೇಶದ ಸಮಗ್ರ ಅಭಿವೃದ್ಧಿಗೆ ಸಂಕಲ್ಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭವಿಷ್ಯ ಭಾರತದ ನಿರ್ಮಾತೃಗಳಾದ ವಿದ್ಯಾರ್ಥಿ ಸಮೂಹಕ್ಕೂ ಪ್ರೇರಣಾಶಕ್ತಿ ನೀಡಲು `ಎಕ್ಸಾಮ್ ವಾರಿಯರ್ಸ್’ ಪುಸ್ತಕ ರಚನೆ ಮಾಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಮೈಸೂರಿನ ಸರಸ್ವತಿಪುರಂನ ವಿಜಯ ವಿಠ್ಠಲ ಶಾಲೆಯ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ `ಎಕ್ಸಾಮ್ ವಾರಿಯರ್ಸ್ (ಕನ್ನಡ ಅನುವಾದದ ಪುಸ್ತಕ)’ ಪುಸ್ತಕಗಳನ್ನು ವಿತರಿಸಿ, ಅವರು ಮಾತನಾಡಿದರು. ಪ್ರಧಾನಿ ನರೇಂದ್ರ…

ಮಾವುತ, ಕಾವಾಡಿಗಳು, ಅರಮನೆ ಸಿಬ್ಬಂದಿಗೆ ಪಂಚಕರ್ಮ ಚಿಕಿತ್ಸೆ
ಮೈಸೂರು

ಮಾವುತ, ಕಾವಾಡಿಗಳು, ಅರಮನೆ ಸಿಬ್ಬಂದಿಗೆ ಪಂಚಕರ್ಮ ಚಿಕಿತ್ಸೆ

September 18, 2018

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 12 ಆನೆಗಳು ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದು, ಇವುಗಳ ಮಾವುತರು ಹಾಗೂ ಕಾವಾಡಿಗಳ ಕುಟುಂಬ ದವರಿಗಾಗಿ ಆಯುಷ್ ಇಲಾಖೆ ಪಂಚ ಕರ್ಮ ಚಿಕಿತ್ಸಾ ಕೇಂದ್ರವನ್ನು ಆರಂಭಿಸಿದೆ. ಇಂಗ್ಲೀಷ್ ಮೆಡಿಸಿನ್ ಪಡೆಯಲು ಹಿಂದೇಟು ಹಾಕುವ ಮಾವುತರು, ಕಾವಾಡಿಗಳು ಹಾಗೂ ಕುಟುಂಬದ ಸದಸ್ಯರು ಪಂಚ ಕರ್ಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಣ್ಯ ಇಲಾಖೆ ಕೋರಿಕೆ ಮೇರೆಗೆ ಕಳೆದ 7 ವರ್ಷದಿಂದ ಜಿಲ್ಲಾ ಆಯುಷ್ ಇಲಾಖೆಯು ಅರಮನೆ ಆವರಣದಲ್ಲಿ ಪಂಚಕರ್ಮ ಚಿಕಿತ್ಸಾ ಕೇಂದ್ರ ತೆರೆದು, ದಸರಾ…

ಜಂಬೂ ಸವಾರಿಯಂದು ಹಿನಕಲ್  ಫ್ಲೈಓವರ್ ಮೇಲೆ ಲಘು ವಾಹನ ಸಂಚಾರ
ಮೈಸೂರು

ಜಂಬೂ ಸವಾರಿಯಂದು ಹಿನಕಲ್  ಫ್ಲೈಓವರ್ ಮೇಲೆ ಲಘು ವಾಹನ ಸಂಚಾರ

September 18, 2018

ಮೈಸೂರು: ಮೈಸೂರು-ಹುಣಸೂರು ಮುಖ್ಯರಸ್ತೆಯ ಹಿನಕಲ್ ರಿಂಗ್‍ರಸ್ತೆ ಜಂಕ್ಷನ್‍ನಲ್ಲಿ 19.80 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಮೇಲ್ಸೇತುವೆ (ಫ್ಲೈಓವರ್) ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದ್ದು, ದಸರೆಯೊಳಗೆ ಮೈಸೂರಿನ ಮೊದಲ ಫ್ಲೈಓವರ್ ಲಘು ವಾಹನಗಳ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಯಿದೆ. ಮೈಸೂರು ನಗರದ ಮೊದಲ ಫ್ಲೈ ಓವರ್ ಎಂಬ ಕೀರ್ತಿಗೆ ಪಾತ್ರವಾಗಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಇದರ ನಿರ್ಮಾಣ ವನ್ನು 2016ರ ಏಪ್ರಿಲ್ 27ರಂದು ಕೈಗೆತ್ತಿ ಕೊಂಡಿತ್ತು. ಕಾಮಗಾರಿ ಆರಂಭವಾಗಿ ಎರಡು ವರ್ಷ ಐದು ತಿಂಗಳು ಕಳೆದರೂ ಪೂರ್ಣಗೊಳ್ಳದೆ…

ಮೋದಿ ಆಡಳಿತದಿಂದ ದೇಶದಲ್ಲಿ ಅಗೋಚರ ತುರ್ತು ಪರಿಸ್ಥಿತಿ
ಮೈಸೂರು

ಮೋದಿ ಆಡಳಿತದಿಂದ ದೇಶದಲ್ಲಿ ಅಗೋಚರ ತುರ್ತು ಪರಿಸ್ಥಿತಿ

September 18, 2018

ಮೈಸೂರು:  ಇಂದು ಅಪ್ರತ್ಯಕ್ಷ, ಕಣ್ಣಿಗೆ ಕಾಣದ ತುರ್ತು ಪರಿಸ್ಥಿತಿ ನಮ್ಮ ಮುಂದಿದ್ದು, ಇದು ಸಂವಿಧಾನವನ್ನು ನಾಶ ಮಾಡುವ ಪ್ರಯತ್ನವಾಗಿದೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಪ್ರೊ.ಯೋಗೇಂದ್ರ ಯಾದವ್ ಇಂದಿಲ್ಲಿ ಆತಂಕ ವ್ಯಕ್ತಪಡಿಸಿದರು. ಮೈಸೂರಿನ ಪಡುವಾರಹಳ್ಳಿಯ ಲೀಲಾ ಚೆನ್ನಯ್ಯ ಕಲ್ಯಾಣ ಮಂಟಪದಲ್ಲಿ ಸ್ವರಾಜ್ ಇಂಡಿಯಾ ರಾಜ್ಯ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದು ದೇಶದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯ ಮಾನಗಳನ್ನು ನೋಡಿದರೆ ಆಡಳಿತದಲ್ಲಿ ರುವ ಸರ್ಕಾರವೇ ಸಂವಿಧಾನ ಮತ್ತು ಪ್ರಜಾ ತಂತ್ರವನ್ನು ನಾಶ ಮಾಡುವ ಕೆಲಸ…

1 1,384 1,385 1,386 1,387 1,388 1,611
Translate »