ಮೈಸೂರು

ಕವಿ ಭಾವೋಪಯೋಗಿ! ವಿಜ್ಞಾನಿ ಲೋಕೋಪಯೋಗಿ!!
ಮೈಸೂರು

ಕವಿ ಭಾವೋಪಯೋಗಿ! ವಿಜ್ಞಾನಿ ಲೋಕೋಪಯೋಗಿ!!

September 18, 2018

ಮೈಸೂರು: ಕವಿ ಸಮಾಜದ ನೋವು-ನಲಿವುಗಳ  ಭಾವೋಪಯೋಗಿಯಾದರೆ, ವಿಜ್ಞಾನಿ, ಜ್ಞಾನಾರ್ಜನೆ ಮೂಲಕ ಲೋಕೋಪಯೋಗಿ ಯಾಗುತ್ತಾನೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ವೈ.ಡಿ. ರಾಜಣ್ಣ ಅಭಿಪ್ರಾಯಪಟ್ಟರು. ಮೈಸೂರು ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಪಕ್ಕದಲ್ಲಿರುವ ಕಸಾಪ ಸಭಾಂಗಣದಲ್ಲಿ ಕರ್ನಾಟಕ ವಿಜ್ಞಾನ ಪರಿಷತ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಆಯೋಜಿಸಿದ್ದ `ವಿಜ್ಞಾನ ಸಾಹಿತ್ಯ ಸಂಜೆ’ ಶೀರ್ಷಿಕೆಯಡಿ `ಕವಿ-ವಿಜ್ಞಾನಿ’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು. ನಾವು ಅಭಿವೃದ್ಧಿಯ ವೇಗದಲ್ಲಿ ನಿಸರ್ಗವನ್ನು ಮನ ಬಂದಂತೆ ಬಳಕೆ ಮಾಡುತ್ತಿದ್ದೇವೆ. ಇದಕ್ಕೆ ಕೊಡಗು,…

ಪೌರಕಾರ್ಮಿಕರ ಗುತ್ತಿಗೆ ಪದ್ಧತಿ ರದ್ದಿಗೆ  ಆಗ್ರಹಿಸಿ ನಾಳೆ ಮೈಸೂರಲ್ಲಿ ಪ್ರತಿಭಟನೆ
ಮೈಸೂರು

ಪೌರಕಾರ್ಮಿಕರ ಗುತ್ತಿಗೆ ಪದ್ಧತಿ ರದ್ದಿಗೆ  ಆಗ್ರಹಿಸಿ ನಾಳೆ ಮೈಸೂರಲ್ಲಿ ಪ್ರತಿಭಟನೆ

September 18, 2018

ಬೇಡಿಕೆ ಈಡೇರದಿದ್ದರೆ ದಸರಾ ಉತ್ಸವ ಬಹಿಷ್ಕಾರ ನಿರ್ಧಾರ: ನಾರಾಯಣ ಮೈಸೂರು:  ಮೈಸೂರು ಮಹಾನಗರ ಪಾಲಿಕೆಯು ಸರ್ಕಾರದ ಆದೇಶದಂತೆ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಸೆ.19ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಬೇಡಿಕೆ ಈಡೇರಿಸದಿದ್ದರೆ, ಕೆಲಸ ಸ್ಥಗಿತಗೊಳಿಸಿ ದಸರಾ ಮಹೋತ್ಸವ ಬಹಿಷ್ಕರಿಸುವ ಅನಿವಾರ್ಯ ಎದು ರಾಗಲಿದೆ ಎಂದು ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ ಎಚ್ಚರಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2017ರ ಜು.12ರಂದು ಸ್ಥಳೀಯ…

ಇಂದಿನಿಂದ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
ಮೈಸೂರು

ಇಂದಿನಿಂದ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

September 18, 2018

ಮೈಸೂರು: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಸೆಪ್ಟೆಂಬರ್ 18 ರಿಂದ 27ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ತಾಲೂಕು ಕೇಂದ್ರ ಗಳಲ್ಲಿ ಸಾರ್ವಜನಿಕರಿಂದ ದೂರು/ ಅಹವಾಲು ಸ್ವೀಕರಿಸಲಾಗುವುದು ಎಂದು ಕರ್ನಾ ಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ. ಸೆಪ್ಟೆಂಬರ್ 18: ಮೈಸೂರು ನಗರದ ಜೆಎಲ್‍ಬಿ ರಸ್ತೆಯಲ್ಲಿರುವ ಚಾಮುಂಡಿ ಅತಿಥಿಗೃಹ, ಸೆಪ್ಟೆಂಬರ್ 19: ಮೈಸೂರು ತಾಲೂಕು ಕಚೇರಿ ಆವರಣ, ಸೆಪ್ಟೆಂಬರ್ 20: ತಾಲೂಕು ಕಚೇರಿ ಆವರಣ ತಿ.ನರಸೀಪುರ, ಸೆಪ್ಟೆಂಬರ್ 22: ಪಿಡಬ್ಲ್ಯೂಡಿ ಅತಿಥಿ ಗೃಹ…

ನಾಳೆ ಪದವಿ ಪ್ರದಾನ ಸಮಾರಂಭ
ಮೈಸೂರು

ನಾಳೆ ಪದವಿ ಪ್ರದಾನ ಸಮಾರಂಭ

September 18, 2018

ಮೈಸೂರು: ಮೈಸೂರಿನ ಅಮೃತ ವಿಶ್ವವಿದ್ಯಾಪೀಠಂ ಆವರಣದಲ್ಲಿ ಸೆ. 19ರಂದು ಮಧ್ಯಾಹ್ನ 2 ಗಂಟೆಗೆ ಪದವಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಜೈವಿಕ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಉದಯ್ ಮೈತ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಗೌರವ ಅತಿಥಿಗಳಾಗಿ ಜಿ.ಪಂ. ಸಿಇಓ ಶ್ರೀಮತಿ ಕೆ.ಜ್ಯೋತಿ ಪಾಲ್ಗೊಳ್ಳಲಿದ್ದಾರೆ. ಕಾರ್ಯ ಕ್ರಮದಲ್ಲಿ 335 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. ಇದೇ ಸಂದರ್ಭದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ನೀಡಿ ಗೌರವಿಸ ಲಾಗುವುದು ಎಂದು ಪ್ರಾಂಶುಪಾಲ…

ಡಾ.ವಿಷ್ಣುವರ್ಧನ್ 69ನೇ ಹುಟ್ಟುಹಬ್ಬ: ಇಂದು ರಕ್ತದಾನ ಶಿಬಿರ
ಮೈಸೂರು

ಡಾ.ವಿಷ್ಣುವರ್ಧನ್ 69ನೇ ಹುಟ್ಟುಹಬ್ಬ: ಇಂದು ರಕ್ತದಾನ ಶಿಬಿರ

September 18, 2018

ಮೈಸೂರು:  ಡಾ.ವಿಷ್ಣು ಸೇನಾ ಸಮಿ ತಿಯ ಮೈಸೂರು ನಗರ ಮತ್ತು ಜಿಲ್ಲಾ ಘಟಕದ ವತಿ ಯಿಂದ ನಾಳೆ(ಮಂಗಳವಾರ) ಡಾ.ವಿಷ್ಣುವರ್ಧನ್ ಅವರ 69ನೇ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ ಎಂದು ಸೇನಾ ಸಮಿತಿಯ ನಗರ ಪ್ರಧಾನ ಕಾರ್ಯದರ್ಶಿ ಎಂ.ಶಿವಕುಮಾರ್ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಬಂಬೂಬಜಾರ್‍ನಲ್ಲಿ ರುವ ಅಂಧರ ಸರ್ಕಾರಿ ಶಾಲೆಯಲ್ಲಿ ರಕ್ತದಾನ ಶಿಬಿರಕ್ಕೆ ಬೆಳಿಗ್ಗೆ 10ಕ್ಕೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾ ಯಕ ನಿರ್ದೇಶಕ ಹೆಚ್.ಚನ್ನಪ್ಪ ಚಾಲನೆ ನೀಡಲಿದ್ದಾರೆ….

`ರೈತ ಕ್ರಾಂತಿ ಯಾತ್ರೆ’
ಮೈಸೂರು

`ರೈತ ಕ್ರಾಂತಿ ಯಾತ್ರೆ’

September 18, 2018

ಮೈಸೂರು:  ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಾಲ್ಕು ವರ್ಷ ಕಳೆದರೂ ನೀಡಿರುವ ಯಾವ ಭರವಸೆಯನ್ನು ಈಡೇರಿಸಿಲ್ಲ. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನೀಡಿಲ್ಲ. ಇದೆಲ್ಲದರ ಬಗ್ಗೆ ಕೇಂದ್ರದ ಗಮನ ಸೆಳೆಯಲು ಸೆ.23ರಿಂದ ಅ.2ರವರೆಗೆ ಹರಿದ್ವಾರದಿಂದ ನವದೆಹಲಿಯ ಕಿಸಾನ್ ಘಾಟ್‍ವರೆಗೆ ರೈತ ಕ್ರಾಂತಿಯಾತ್ರೆ ನಡೆಸಲು ರೈತ ಸಂಘಟನೆಗಳು ಒಮ್ಮತದಿಂದ ನಿರ್ಧರಿಸಿರುವುದಾಗಿ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೆ.ಟಿ.ಗಂಗಾಧರ್ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು,…

ಮೈಸೂರು ವಿವಿ ಅಂತರ ಕಾಲೇಜು ಅಥ್ಲೆಟಿಕ್ಸ್ ಕೂಟ
ಮೈಸೂರು

ಮೈಸೂರು ವಿವಿ ಅಂತರ ಕಾಲೇಜು ಅಥ್ಲೆಟಿಕ್ಸ್ ಕೂಟ

September 18, 2018

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜುಗಳ ಅಥ್ಲೆಟಿಕ್ಸ್ ಕೂಟವು ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗ ಹಾಗೂ ಶ್ರೀ ಆದಿಚುಂಚನಗಿರಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜು, ನಾಗಮಂಗಲ (ಮಂಡ್ಯ ಜಿಲ್ಲೆ) ಇವುಗಳ ಸಹಭಾಗಿತ್ವದಲ್ಲಿ ಸೆ.18ರಿಂದ 20ರವರೆಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದ ಬಿಜಿಎಸ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 9.30ಗಂಟೆಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಧ್ವಜಾರೋಹಣ ನೆರವೇರಿಸಿದ ಬಳಿಕ ಅಂತಾರಾಷ್ಟ್ರೀಯ ಓಟಗಾರ್ತಿ…

ಏಡ್ಸ್‍ಗೆ ಪರಿಣಾಮಕಾರಿ ಔಷಧ ಲಭಿಸುವ ಭರವಸೆ
ಮೈಸೂರು

ಏಡ್ಸ್‍ಗೆ ಪರಿಣಾಮಕಾರಿ ಔಷಧ ಲಭಿಸುವ ಭರವಸೆ

September 18, 2018

ಮೈಸೂರು:  ಅಮ್ಮ ಮನೆಯಲ್ಲಿ ಆಶ್ರಯ ಪಡೆದಿರುವ ನಾಲ್ವರು ಏಡ್ಸ್‍ಪೀಡಿತ ಮಕ್ಕಳನ್ನು ಭಾರತೀಯ ವೈದ್ಯ ಪದ್ಧತಿಯ ಚಿಕಿತ್ಸೆಗೆ ಒಳಪಡಿಸಿ ನಡೆಸಿದ ಪ್ರಯೋಗದ ಫಲವಾಗಿ ಮೊನ್ನೆ ನಡೆಸಿದ ಅವರ ರಕ್ತ ಪರೀಕ್ಷೆಯಲ್ಲಿ ಹೆಚ್‍ಐವಿ -ಏಡ್ಸ್ ನಾಟ್ ಡಿಟೆಕ್ಟೀವ್ ಎಂಬ ವರದಿ ಬಂದಿದ್ದು, ಏಡ್ಸ್‍ಗೆ ಔಷಧ ಲಭ್ಯವಾಗುವ ಭರವಸೆ ಮೂಡಿದೆ ಎಂದು ಶಾಸಕ, ಮಾಜಿ ಸಚಿವ ಎಸ್.ಎ.ರಾಮದಾಸ್ ಆಶಾಭಾವ ವ್ಯಕ್ತಪಡಿಸಿದರು. ಮೈಸೂರಿನ ಕಾಡಾ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 18,626 ಮಕ್ಕಳು ತಮ್ಮದಲ್ಲದ ತಪ್ಪಿಗೆ ಜನ್ಮದತ್ತವಾಗಿಯೇ…

ಸರ್ಕಾರ ಉಳಿಸ್ಕೋತ್ತೀರ? ಚುನಾವಣೆಗೆ ಹೋಗೋಣ್ವ
ಮೈಸೂರು

ಸರ್ಕಾರ ಉಳಿಸ್ಕೋತ್ತೀರ? ಚುನಾವಣೆಗೆ ಹೋಗೋಣ್ವ

September 17, 2018

ಬೆಂಗಳೂರು:  ಬಿಜೆಪಿಯವರು ಆಪರೇಷನ್ ಕಮಲ ಮಾಡಿ ತೊಂದರೆ ಕೊಡುವುದಕ್ಕಿಂತಲೂ ಹೆಚ್ಚಾಗಿ ಕಾಂಗ್ರೆಸ್‍ನವರು ಒಳಗೊಳಗೆ ನಡೆಸುತ್ತಿರುವ ಕುತಂತ್ರಗಳೇ ದೊಡ್ಡ ಸಮಸ್ಯೆಯಾಗಿದೆ… ನೀವು ಸರ್ಕಾರ ಉಳಿಸಿಕೊಳ್ಳು ತ್ತೀರಾ? ಇಲ್ಲಾ ನಾನೇ ಸರ್ಕಾರ ಬಿಟ್ಟು ಹೋಗಬೇಕಾ… ಚುನಾವಣೆಗೆ ಹೋಗ್ಬೇಕಾ? ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬಳಿ ಕಿಡಿಕಾರಿದರು ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ಜಾರಕಿಹೊಳಿ ಸಹೋದರರ ಬಂಡಾಯದಿಂದಾಗಿ ಮೈತ್ರಿ ಸರ್ಕಾರ ಉರುಳುತ್ತದೆ ಎಂಬ ಸುದ್ದಿಗಳ ಹಿನ್ನೆಲೆಯಲ್ಲಿ ಕಳೆದ ರಾತ್ರಿ ವಿದೇಶದಿಂದ ವಾಪಸ್ಸಾದ ಸಿದ್ದರಾಮಯ್ಯ…

ಅರಮನೆಯಲ್ಲಿ ಆಚರಿಸುವುದು ಮಾತ್ರವೇ ಸಾಂಪ್ರದಾಯಿಕ ದಸರಾ, ಸರ್ಕಾರದ್ದು ನಾಡಹಬ್ಬ
ಮೈಸೂರು

ಅರಮನೆಯಲ್ಲಿ ಆಚರಿಸುವುದು ಮಾತ್ರವೇ ಸಾಂಪ್ರದಾಯಿಕ ದಸರಾ, ಸರ್ಕಾರದ್ದು ನಾಡಹಬ್ಬ

September 17, 2018

ಮೈಸೂರು: ರಾಜ್ಯ ಸರ್ಕಾರದ ವತಿಯಿಂದ ಆಚರಣೆ ಮಾಡುವುದು ಸಾಂಪ್ರದಾಯಿಕ ದಸರಾ ಅಲ್ಲ. ಅದು ಕೇವಲ ನಾಡಹಬ್ಬ. ಅರಮನೆಯಲ್ಲಿ ಆಚರಿಸುವುದು ಮಾತ್ರ ಸಾಂಪ್ರದಾಯಿಕ ದಸರಾ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ವಿಶ್ಲೇಷಿಸಿದ್ದಾರೆ. ಮೈಸೂರಿನ ಜಗನ್ಮೋಹನ ಅರಮನೆಯ ವಸ್ತು ಸಂಗ್ರಹಾಲಯದ ಕಟ್ಟಡದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರದ ವತಿಯಿಂದ ಆಚರಿಸುವುದು ಸಾಂಪ್ರದಾಯಿಕ ದಸರಾ ಅಲ್ಲ. ಆದರೆ ಎಲ್ಲೆಡೆ ನಾವು ಸಾಂಪ್ರದಾಯಿಕ ದಸರಾ ಆಚರಣೆ ಮಾಡುತ್ತಿದ್ದೇವೆ ಎಂದು ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ಸರ್ಕಾರ ಮಾಡುವುದು ನಾಡಹಬ್ಬವಾಗಿದೆ. ಅರಮನೆಯಲ್ಲಿ ರಾಜ ಮನೆತನದಿಂದ ನಡೆಯುವ…

1 1,385 1,386 1,387 1,388 1,389 1,611
Translate »