ಮೈಸೂರು

ಸರ್ಕಾರ ಉರುಳಿಸಲು ದಂಧೆಕೋರರ ಯತ್ನ : ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ಕಂಗಾಲು
ಮೈಸೂರು

ಸರ್ಕಾರ ಉರುಳಿಸಲು ದಂಧೆಕೋರರ ಯತ್ನ : ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ಕಂಗಾಲು

September 16, 2018

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಉರುಳಿಸಲು ಅಕ್ರಮ ದಂಧೆ ನಡೆಸುವ ಕಿಂಗ್‍ಪಿನ್‍ಗಳ ಸಹಕಾರವಿದೆ ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಆರೋಪದಿಂದ ವಿಚಲಿತವಾಗಿರುವ ಪ್ರತಿಪಕ್ಷ ಬಿಜೆಪಿ ಆರೋಪ ಕುರಿತು ತನಿಖೆ ನಡೆಸಬೇಕು ಇಲ್ಲವೇ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿದೆ. ಜಂಟಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಬಿಜೆಪಿ ನಾಯಕರಾದ ಆಯನೂರು ಮಂಜುನಾಥ್, ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತಿತರರು, ಯಾವುದೇ ಕಾರಣಕ್ಕೂ ಸರ್ಕಾರ ಪತನಕ್ಕೆ ಬಿಜೆಪಿ ಪ್ರಯತ್ನಿಸು ತ್ತಿಲ್ಲ, ಮುಖ್ಯಮಂತ್ರಿ ಕುಮಾರಸ್ವಾಮಿ ಹಿಟ್ ಆಂಡ್ ರನ್ ಆರೋಪ ಮಾಡುತ್ತಿದ್ದಾರೆ ಎಂದರು….

ಯುವಕರ ತಂಡದಿಂದ `ಸ್ವಚ್ಛತೆಯೇ ಸೇವೆ’ ಆಂದೋಲನಕ್ಕೆ ಚಾಲನೆ
ಮೈಸೂರು

ಯುವಕರ ತಂಡದಿಂದ `ಸ್ವಚ್ಛತೆಯೇ ಸೇವೆ’ ಆಂದೋಲನಕ್ಕೆ ಚಾಲನೆ

September 16, 2018

ಮೈಸೂರು:  ಪ್ರಧಾನಿ ನರೇಂದ್ರ ಮೋದಿ ಅವರ ಕಲ್ಪನೆಯ ಸ್ವಚ್ಛ ಭಾರತ ಅಭಿಯಾನಕ್ಕೆ 4 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸೆ.15ರಿಂದ ಅ.2ರವರೆಗೆ `ಸ್ವಚ್ಛತೆಯೇ ಸೇವೆ’ ಹೆಸರಿನಲ್ಲಿ ಭಾರತ ಸ್ವಚ್ಛತೆಗೆ ಕರೆ ನೀಡಿದ್ದು, ಇದರ ಅಂಗವಾಗಿ ಮೈಸೂರಿನ ಹೆಚ್.ವಿ.ರಾಜೀವ್ ಸ್ನೇಹ ಬಳಗದ ಸಹಯೋಗದಲ್ಲಿ ಯುವಕರ ತಂಡ ಶನಿವಾರ ಮೈಸೂರಿನ ಕುವೆಂಪುನಗರದ ಮರುಳೇಶ್ವರ ದೇವಸ್ಥಾನ ಆವರಣ ವನ್ನು ಸ್ವಚ್ಛಗೊಳಿಸಿತು. ಕುವೆಂಪುನಗರದ ಕಾವೇರಿ ಸ್ಕೂಲ್ ಎದುರು, ಅಪೋಲೋ ಆಸ್ಪತ್ರೆ ಮುಖ್ಯ ರಸ್ತೆಯಲ್ಲಿರುವ ಮರುಳೇಶ್ವರ ದೇವಸ್ಥಾನ ಆವರಣದಲ್ಲಿ ಯುವಕರ ತಂಡ `ಸ್ವಚ್ಛತೆಯೇ ಸೇವೆ’ ಅಭಿಯಾನಕ್ಕೆ…

ಜೆಎಸ್‍ಎಸ್ ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಕುಪ್ಪರವಳ್ಳಿ ಗ್ರಾಮದಲ್ಲಿ ಸ್ವಚ್ಛತಾ ದಿನ
ಮೈಸೂರು

ಜೆಎಸ್‍ಎಸ್ ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಕುಪ್ಪರವಳ್ಳಿ ಗ್ರಾಮದಲ್ಲಿ ಸ್ವಚ್ಛತಾ ದಿನ

September 16, 2018

ನಂಜನಗೂಡು:  ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಸ್ವಚ್ಛ ಭಾರತ್ ಅಭಿಯಾನದಡಿಯಲ್ಲಿ ಇಂದು ಸುತ್ತೂರಿನ ಜೆಎಸ್‍ಎಸ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ನಂಜನ ಗೂಡು ತಾಲೂಕಿನ ಕುಪ್ಪರವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ದಿನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ವಿಜಯಲಕ್ಷ್ಮಿ ಮಾತನಾಡಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಕೇಂದ್ರ ಸರ್ಕಾರವು ಸ್ವಚ್ಛ ಭಾರತ್ ಅಭಿಯಾನ ವನ್ನು ಹಮ್ಮಿಕೊಂಡಿದೆ. 2014 ರಿಂದ ಪ್ರಾರಂಭಿಸಲಾದ ಈ ಯೋಜನೆಗೆ…

ಜಾದೂ, ಮಾತನಾಡುವ ಗೊಂಬೆ ಕಾರ್ಯಕ್ರಮ
ಮೈಸೂರು

ಜಾದೂ, ಮಾತನಾಡುವ ಗೊಂಬೆ ಕಾರ್ಯಕ್ರಮ

September 16, 2018

ಮೈಸೂರು: ಮೈಸೂರಿನ ರಾಘ ವೇಂದ್ರನಗರದಲ್ಲಿರುವ ಶ್ರೀ ಬಸವೇಶ್ವರ ಮಠ ಶ್ರೀ ಮಲೆ ಮಹದೇಶ್ವರ ದೇವಸ್ಥಾನ ದಲ್ಲಿ ನಾಳೆ (ಸೆ. 16) ಬೆಳಿಗ್ಗೆ 9 ಗಂಟೆಗೆ ಸ್ವರ್ಣ ಗೌರಿ ಮತ್ತು ಶ್ರೀ ಗಣೇಶ ವ್ರತ, ಶ್ರೀ ಬಸವ ಜಯಂತಿ ಹಾಗೂ ಶ್ರೀ ಮಲೆ ಮಹದೇಶ್ವರ ಸ್ವಾಮಿ ವಿಶೇಷ ಪೂಜಾ ಮಹೋತ್ಸವ ಏರ್ಪ ಡಿಸಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀ ಕುದೇರು ಮಠದ ಶ್ರೀ ಗುರುಶಾಂತ ಸ್ವಾಮಿಗಳು ಸಾನಿಧ್ಯ ವಹಿಸುವರು. ರಾಮಾನುಜ ರಸ್ತೆಯಲ್ಲಿರುವ ಶ್ರೀ…

ಸರ್ಕಾರಿ ಕಾಲೇಜು ಹೆಚ್ವುವರಿ ಕೊಠಡಿಗೆ ಗುದ್ದಲಿ ಪೂಜೆ
ಮೈಸೂರು

ಸರ್ಕಾರಿ ಕಾಲೇಜು ಹೆಚ್ವುವರಿ ಕೊಠಡಿಗೆ ಗುದ್ದಲಿ ಪೂಜೆ

September 16, 2018

ಕೆ.ಆರ್.ನಗರ:  ತಾಲೂಕಿನ ಹೆಬ್ಬಾಳು ಸರ್ಕಾರಿ ಕಿರಿಯ ಕಾಲೇಜಿನ ಹೆಚ್ಚುವರಿ ಕೊಠಡಿಗಳ 55 ಲಕ್ಷ ರೂ.ಗಳ ಕಾಮಗಾರಿಗೆ ಗ್ರಾಪಂ ಮಾಜಿ ಅಧ್ಯಕ್ಷರುಗಳಾದ ಮಾದೇಗೌಡ ಮತ್ತು ಹರೀಶ್ ಗುದ್ದಲಿ ಪೂಜೆ ಮಾಡಿದರು. ವಿದ್ಯಾರ್ಥಿಗಳಿಗೆ ಕೊಠಡಿಗಳ ಕೊರತೆ ಇದ್ದ ಕಾರಣ ಗ್ರಾಮದ ಮುಖಂಡರುಗಳು ಸಚಿವ ಸಾ.ರಾ.ಮಹೇಶ್ ಅವರಲ್ಲಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಎರಡು ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಜಿಲ್ಲಾ ಪಂಚಾಯಿತಿ ಅನುದಾನದಿಂದ ಮಂಜುರಾತಿ ಮಾಡಿಸಿದ್ದರು. ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಯುವ ಘಟಕದ ಮಾಜಿ ಅಧ್ಯಕ್ಷ ಹೆಬ್ಬಾಳು ಸುಜಯ್ ಮಾತನಾಡಿ, ಸಚಿವ…

ಹೆಜ್ಜೇನು ದಾಳಿಗೆ ರೈತ ಬಲಿ ಮತ್ತೋರ್ವ ರೈತನಿಗೆ ತೀವ್ರ ಗಾಯ
ಮೈಸೂರು

ಹೆಜ್ಜೇನು ದಾಳಿಗೆ ರೈತ ಬಲಿ ಮತ್ತೋರ್ವ ರೈತನಿಗೆ ತೀವ್ರ ಗಾಯ

September 16, 2018

ಹುಣಸೂರು, ಸೆ.15(ಕೆಕೆ)- ಹೆಜ್ಜೇನು ದಾಳಿಗೆ ರೈತನೋರ್ವ ಸಾವನ್ನಪ್ಪಿ, ಮತೋರ್ವ ರೈತ ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಅಬ್ಬೂರು ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಹನಗೋಡು ಹೋಬಳಿ ಅಬ್ಬೂರು ಗ್ರಾಮದ ಚನ್ನಬಸವೇ ಗೌಡ ಎಂಬುವರ ಪುತ್ರ ಶಂಕರೇಗೌಡ(42) ಹೆಜ್ಜೇನು ದಾಳಿಗೆ ಸಾವನ್ನಪ್ಪಿದವ ನಾಗಿದ್ದು, ಈತನ ಸ್ನೇಹಿತ ರಾಮೇಗೌಡ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದಿನಂತೆ ಇಂದು ಬೆಳಿಗ್ಗೆ ಶಂಕರೇಗೌಡ ಮತ್ತು ರಾಮೇಗೌಡ ಜಮೀನಿಗೆ ತೆರಳಿದ ವೇಳೆ ಹಠಾತ್ತನೆ ಹೆಜ್ಜೇನು ಹಿಂಡು ಶಂಕರೇಗೌಡ ಮತ್ತು ರಾಮೇಗೌಡನ ಮೇಲೆ ದಾಳಿ…

ಹೈನುಗಾರಿಕೆಯಿಂದ ರೈತರ ಆರ್ಥಿಕ ಅಭಿವೃದ್ಧಿ: ಮೈಮುಲ್ ನಿರ್ದೇಶಕ ಎ.ಟಿ.ಸೋಮಶೇಖರ್
ಮೈಸೂರು

ಹೈನುಗಾರಿಕೆಯಿಂದ ರೈತರ ಆರ್ಥಿಕ ಅಭಿವೃದ್ಧಿ: ಮೈಮುಲ್ ನಿರ್ದೇಶಕ ಎ.ಟಿ.ಸೋಮಶೇಖರ್

September 16, 2018

ಚುಂಚನಕಟ್ಟೆ:  ದಿನ ನಿತ್ಯ ಬೆಳಗ್ಗೆ ಮತ್ತು ಸಂಜೆ ಎರಡು ಬಾರಿ ರೈತರಿಗೆ ಹಣ ಸಿಗುವಂತಹ ಸಂಸ್ಥೆ ಎಂದರೆ ಅದು ಹೈನುಗಾರಿಕೆಯ ಹಾಲು ಉತ್ಪಾದಕರ ಸಹಕಾರ ಸಂಘಗಳು ಮಾತ್ರ ಎಂದು ಎಂಸಿಡಿಸಿಸಿ ಹಾಗೂ ಮೈಮುಲ್ ನಿರ್ದೇಶಕ ಎ.ಟಿ. ಸೋಮಶೇಖರ್ ಹೇಳಿದರು. ತಾಲೂಕಿನ ದೆಗ್ಗನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 2017 -18ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೈನುಗಾರಿಕಾ ಕ್ಷೇತ್ರವು ರೈತರಿಗೆ ಬಹುದೊಡ್ಡ ಸಂಸ್ಥೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಮೈಸೂರು ಜಿಲ್ಲಾ ಹಾಲು…

ಸಮ್ಮಿಶ್ರ ಸರ್ಕಾರ ಬಹಳ ದಿನ ಉಳಿಯುವುದಿಲ್ಲ
ಮೈಸೂರು

ಸಮ್ಮಿಶ್ರ ಸರ್ಕಾರ ಬಹಳ ದಿನ ಉಳಿಯುವುದಿಲ್ಲ

September 16, 2018

ನಂಜನಗೂಡು:  ರಾಜ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಹಳ ದಿನ ಉಳಿಯು ವುದಿಲ್ಲ ಎಂದು ನಂಜನಗೂಡು ಕ್ಷೇತ್ರದ ಶಾಸಕ ಬಿ.ಹರ್ಷವರ್ಧನ್ ಹೇಳಿದರು. ಶನಿವಾರ ತಾಲೂಕಿನ ಕೂಡ್ಲಾಪುರ ಪಂಚಾಯಿತಿ ವ್ಯಾಪ್ತಿಗೆ ಬರುವ ಹುಣಸ ನಾಳು, ತರದಲೆ, ಬಾಗೂರು ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಮತ್ತು ಕೂಡ್ಲಾಪುರದಲ್ಲಿ 12 ಲಕ್ಷ ವೆಚ್ಚದಲ್ಲಿ ವಾಲ್ಮಿಕಿ ಭವನ ನಿರ್ಮಾಣಕ್ಕೆ ಗುದ್ದಲಿಪೂಜೆಯನ್ನು ನೆರ ವೇರಿಸಿ ಜನಸಂಪರ್ಕ ಸಭೆಯಲ್ಲಿ ಭಾಗ ವಹಿಸಿ ಅವರು ಮಾತನಾಡುತ್ತಿದ್ದರು. ನಾನು ಗೆದ್ದ ನಂತರ ನಿಮ್ಮ ಬಳಿಗೆ ಬಂದು ನಿಮಗೆ ಕೃತಜ್ಞತೆ ಸಲ್ಲಿಸಲು…

ಹಾಲು ಉತ್ಪಾದಕರ ಸಂಘದ ನಿಧಿಗೆ ಕೈ ಹಾಕುವ ಅಧಿಕಾರ ಜಿಲ್ಲಾ ಒಕ್ಕೂಟಕ್ಕೆ ಇಲ್ಲ
ಮೈಸೂರು

ಹಾಲು ಉತ್ಪಾದಕರ ಸಂಘದ ನಿಧಿಗೆ ಕೈ ಹಾಕುವ ಅಧಿಕಾರ ಜಿಲ್ಲಾ ಒಕ್ಕೂಟಕ್ಕೆ ಇಲ್ಲ

September 16, 2018

ತಿ.ನರಸೀಪುರ:  ಲಾಭ ನಷ್ಟಗಳ ಹೊಣೆಯನ್ನು ಆಯಾಯ ಹಾಲು ಉತ್ಪಾ ದಕರ ಸಹಕಾರ ಸಂಘಗಳೇ ಹೊರುವು ದರಿಂದ ಯಾವುದೇ ಸಂಘದ ಹಣಕಾಸಿನ ವ್ಯವಹಾರದಲ್ಲಿ ಜಿಲ್ಲಾ ಒಕ್ಕೂಟ ಕೈ ಹಾಕು ವುದಿಲ್ಲ. ಗುಣಮಟ್ಟದ ಹಾಲು ಉತ್ಪಾದನೆ ಯನ್ನು ಪ್ರೋತ್ಸಾಹಿಸಲು ಮಾರ್ಗದರ್ಶನ ನೀಡಿ ಮತ್ತು ಮಾರುಕಟ್ಟೆಯಲ್ಲಿ ಹಾಲು ಮಾರಾಟ ನಿರ್ವಹಣೆಯನ್ನು ಮಾತ್ರ ನೋಡಿ ಕೊಳ್ಳಲಾಗುತ್ತದೆ ಎಂದು ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ(ಮೈಮುಲ್)ದ ಉಪ ವ್ಯವಸ್ಥಾಪಕ ಡಾ.ಶಿವಪ್ರಸಾದ್ ಹೇಳಿದರು. ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘದ…

ಇಂದು `ಸೀರೆ ನಡಿಗೆ’ ಸ್ಪರ್ಧೆ
ಮೈಸೂರು

ಇಂದು `ಸೀರೆ ನಡಿಗೆ’ ಸ್ಪರ್ಧೆ

September 16, 2018

ಆರೋಗ್ಯವಂತ ಮಹಿಳೆ-ಸಂತಸದ ಮನೆ   ಮೈಸೂರು:  `ಆರೋಗ್ಯವಂತ ಮಹಿಳೆ-ಸಂತಸದ ಮನೆ’ ವಿಷಯ ಕುರಿತಂತೆ ಮೈಸೂರಿನ ಇನ್ನರ್ ವ್ಹೀಲ್ ಕ್ಲಬ್ ಆಫ್ ಮೈಸೂರು ಸೆಂಟ್ರಲ್ ವತಿಯಿಂದ ಸೆ.16ರಂದು ಬೆಳಿಗ್ಗೆ 6 ಗಂಟೆಗೆ ಮಹಿಳೆಯರಿ ಗಾಗಿ `ಸೀರೆ ನಡಿಗೆ’ (ಸ್ಯಾರಿ ವಾಕ ಥಾನ್) ಏರ್ಪಡಿಸಿದೆ. ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರು ಸೀರೆ ಉಟ್ಟು ನಡೆಯುವ ಸ್ಪರ್ಧೆ ಏರ್ಪಡಿಸಿದೆ. ಮೂರು ಕಿ.ಮೀ ಉದ್ದದ ಈ ನಡಿಗೆ ಸ್ಪರ್ಧೆಗೆ ಮೈಸೂರಿನ ಮಹಾರಾಜ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್…

1 1,389 1,390 1,391 1,392 1,393 1,611
Translate »