ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಬರೀ 10-12 ಶಾಸಕರಿಲ್ಲ. 78 ಶಾಸಕರಿದ್ದೇವೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಸಹೋ ದರರೊಂದಿಗೆ ಬೆರಳೆಣಿಕೆಯಷ್ಟು ಶಾಸಕರಿಲ್ಲ. ಬದಲಾಗಿದೆ 78 ಶಾಸಕರಿದ್ದು, ಅದರಲ್ಲಿ ನಾನೂ ಒಬ್ಬ ಎಂದು ಡಿಕೆಶಿ ತಿಳಿಸಿದ್ದಾರೆ.
ಮೈಸೂರಿನ ನೂರೊಂದು ಗಣಪತಿ ದೇವಸ್ಥಾನದಲ್ಲಿ ಇಂದಿನಿಂದ ಗಣೇಶೋತ್ಸವ
September 13, 2018ಇಂದು ಮಹಾ ರುದ್ರಾಭಿಷೇಕ, ವಿಶೇಷ ಹೂವಿನ ಅಲಂಕಾರ ಮೈಸೂರು: ಮೈಸೂರಿನ ಕೆ.ಆರ್.ಮೊಹಲ್ಲಾ, ತ್ಯಾಗರಾಜ ರಸ್ತೆ ನೂರೊಂದು ಗಣಪತಿ ದೇವಸ್ಥಾನದಲ್ಲಿ ಸೆ.12 ರಿಂದ 16ರವರೆಗೆ 64ನೇ ವಾರ್ಷಿಕೋತ್ಸವ, ಗಣೇಶ ಹಬ್ಬದ ಪೂಜಾ ಮಹೋತ್ಸವ ನಡೆಯಲಿದೆ. ಸೆ.13ರಂದು ಪ್ರಾತಃಕಾಲದಲ್ಲಿ ದೇವತಾ ಪ್ರಾರ್ಥನೆ, ನೂರೊಂದು ಗಣಪತಿಗೆ ತೈಲಾಭಿಷೇಕ, ಕ್ಷೀರಾಭಿ ಷೇಕ, ಮಹಾರುದ್ರಾಭಿಷೇಕ, ವಿಶೇಷ ಹೂವಿನ ಅಲಂಕಾರ, ಮಹಾನೈವೇದ್ಯ ನಡೆಯಲಿದೆ. ಸಂಜೆ 4 ಗಂಟೆಗೆ ವಿಶೇಷ ಪೂಜಾ ಕಾರ್ಯಗಳು ನೆರ ವೇರಲಿವೆ. ಗಣೇಶ ಮಹೋತ್ಸವದ ಅಂಗವಾಗಿ ಪ್ರತಿದಿನ ಸಂಜೆ 7 ಗಂಟೆಗೆ ಸಾಂಸ್ಕøತಿಕ…
ಕಾಯೇ ಶ್ರೀ ಗೌರೀ…
September 13, 2018ಮೈಸೂರು: ಗಣೇಶ ಹಬ್ಬದ ಮುನ್ನಾ ದಿನದ ಸ್ವರ್ಣ ಗೌರಿ ಹಬ್ಬವನ್ನು ಬುಧವಾರ ಮೈಸೂರಿನಲ್ಲಿ ಮಹಿಳೆಯರು ಭಕ್ತಿ ಭಾವದಿಂದ ಆಚರಿ ಸಿದರು. ಮೈಸೂರಿನ ವಿವಿಧ ದೇವಾ ಲಯಗಳಲ್ಲಿ ಸ್ಥಾಪಿಸಲಾಗಿದ್ದ ಸ್ವರ್ಣಗೌರಿ ಮೂರ್ತಿಗೆ ಮಹಿಳೆಯರು ಬಾಗಿನ ಸಮರ್ಪಿಸಿ ಭಕ್ತಿ ಭಾವ ಮೆರೆದರು. ಮೈಸೂರಿನ ಅಗ್ರಹಾರ ನೂರೊಂದು ಗಣಪತಿ ದೇವಸ್ಥಾನ, ದೇವರಾಜ ಮೊಹಲ್ಲಾ ದಿವಾನ್ಸ್ ರಸ್ತೆಯ ಅಮೃ ತೇಶ್ವರ ದೇವಸ್ಥಾನ, ವಿದ್ಯಾರಣ್ಯಪುರಂ ಸೂಯೇಜ್ ಫಾರಂ ರಸ್ತೆಯ ಕರು ಮಾರಿಯಮ್ಮ ದೇವಸ್ಥಾನ, ಕೆ.ಜಿ.ಕೊಪ್ಪಲು ಚಾಮುಂಡೇಶ್ವರಿ ದೇವಸ್ಥಾನ, ಕುವೆಂಪು ನಗರದ ಆದಿಶಕ್ತಿ ಬಂದಂತಮ್ಮ ಕಾಳಮ್ಮ…
ಸೆ.16ರಂದು ಶತಕೋಟಿ ಶ್ರೀ ಶಂಕರ ನಾಮಜಪ ಯಜ್ಞ
September 13, 2018ಮೈಸೂರು: ಶ್ರೀ ಶಂಕರ ನಾಮಜಪ ಯಜ್ಞ ಸೇವಾ ಸಮಿತಿ ವತಿಯಿಂದ ಆಯೋಜಿಸಿರುವ ಶತಕೋಟಿ ಶ್ರೀ ಶಂಕರ ನಾಮಜಪ ಯಜ್ಞದ ಉದ್ಘಾಟನಾ ಸಮಾರಂಭ ಸೆ.16ರಂದು ನಡೆಯಲಿದೆ ಎಂದು ಸಮಿತಿಯ ಸಂಯೋಜಕ ಪ್ರಸನ್ನ ಪ್ರಕಾಶ್ ತಿಳಿಸಿದರು. ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10ಕ್ಕೆ ವಿಶ್ವೇಶ್ವರನಗರದ ಮಹರ್ಷಿ ಪಬ್ಲಿಕ್ ಶಾಲೆ ಆವರಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಹೊಸದುರ್ಗ ತಾಲೂಕು ಬೆಳಗೂರಿನ ಶ್ರೀ ವೀರಪ್ರತಾಪ ಆಂಜನೇಯ ಸ್ವಾಮಿ ಸನ್ನಿಧಿಯ ಶ್ರೀ ಬಿಂದು ಮಾಧವ ಅವಧೂತ ಸ್ವಾಮೀಜಿ…
ನಾಲ್ವರು ಅಂತರ ಜಿಲ್ಲಾ ಖದೀಮರ ಬಂಧನ: 8 ಲಕ್ಷ ಮೌಲ್ಯದ 15 ದ್ವಿ ಚಕ್ರ ವಾಹನ ವಶ
September 13, 2018ಮೈಸೂರು: ದ್ವಿ ಚಕ್ರ ವಾಹನ ಕಳ್ಳತನ ಮತ್ತು ಪಿಕ್‍ಪಾಕೆಟ್ ಮಾಡುತ್ತಿದ್ದ ನಾಲ್ವರು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಇವರಿಂದ 8 ಲಕ್ಷ ಮೌಲ್ಯದ 15 ದ್ವಿ ಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಇಲವಾಲದ ಮೋಹಿದ್ದೀನ್ ಪುತ್ರ ತೌಷಿಕ್(25), ಹುಣಸೂರು ತಾಲೂಕು ಧರ್ಮಾಪುರದ ನಿವಾಸಿ ಹಾಲಿ ಹೂಟಗಳ್ಳಿಯಲ್ಲಿ ವಾಸವಾಗಿರುವ ಲೇಟ್ ಚೆನ್ನಪ್ಪರ ಪುತ್ರ ಬಾಲರಾಜ್ @ ಕುಂಡ @ ಬಾಲು(22), ಜಯಪುರ ಹೋಬಳಿಯ ಧನಗಳ್ಳಿಯ ಮಹದೇವನಾಯಕರ ಪುತ್ರ ವಿಜಯ್‍ಕುಮಾರ್ @ವಿಜಿ(22), ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ…
ಸೆ.17ರಿಂದ 26ರವರೆಗೆ ಭ್ರಷ್ಟಾಚಾರ ನಿಗ್ರಹ ದಳ ಡಿವೈಎಸ್‍ಪಿಯಿಂದ ಸಾರ್ವಜನಿಕರ ದೂರು ಸ್ವೀಕಾರ
September 13, 2018ಮೈಸೂರು: ಮೈಸೂರು ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‍ಪಿ ಯವರು ಸೆ.17ರಿಂದ 26ರವರೆಗೆ ಜಿಲ್ಲೆಯ ವಿವಿಧೆಡೆ ಭ್ರಷ್ಟಾಚಾರದ ಬಗ್ಗೆ ಅರಿವು ಮೂಡಿಸುವ ಹಾಗೂ ದೂರು ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅವರು ಸೆ.17ರಂದು ಬೆಳಿಗ್ಗೆ 10.30ರಿಂದ 11.30ರವರೆಗೆ ನಂಜನಗೂಡು ಪರಿವೀಕ್ಷಣಾ ಮಂದಿರದಲ್ಲಿ, ಮಧ್ಯಾಹ್ನ 12ರಿಂದ 1.30ರವರೆಗೆ ಹುಲ್ಲಹಳ್ಳಿ ನಾಡ ಕಚೇರಿಯಲ್ಲಿ 2.30ರಿಂದ 3.30ರವರೆಗೆ ಕವಲಂದೆ ನಾಡ ಕಚೇರಿಯಲ್ಲಿ ಸಂಜೆ 4.30ರಿಂದ 5.30ರವರೆಗೆ ಕಡಕೊಳ ನಾಡ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮಾಡಲಿದ್ದಾರೆ. ಸೆ.18ರಂದು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1.30ರವರೆಗೆ ಹುಣಸೂರು…
ಶಿಕ್ಷಕಿಯಾಗಬೇಕೆಂಬ ಆಸೆ ಹೊತ್ತಿದ್ದ ಶಿವಮೊಗ್ಗ ವಿದ್ಯಾರ್ಥಿನಿ ಗೌಹಾಟಿ ಐಐಟಿಯಲ್ಲಿ ಆತ್ಮಹತ್ಯೆ
September 13, 2018ಗೌಹಾಟಿ: ಅಸ್ಸಾಂ ಗೌಹಾಟಿಯ ಐಐಟಿಯಲ್ಲಿ ಮೊದಲ ವರ್ಷ ಬಿ.ಟೆಕ್ ಅಧ್ಯಯನ ನಡೆಸಿದ್ದ ಶಿವಮೊಗ್ಗದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಶಿವಮೊಗ್ಗ ಹೊಸನಗರ ಮೂಲದ ಎಸ್.ಸಿ. ನಾಗಶ್ರೀ(18) ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. “ತನಗೆ ಟೀಚರ್ ಆಗುವ ಹಂಬಲವಿತ್ತು, ಇಂಜಿನಿಯರಿಂಗ್ ಮಾಡಲು ಇಷ್ಟವಿರಲಿಲ್ಲ. ಪೆÇೀಷಕರು ಬಯಸುವಂತೆ ಬದುಕಲು ಸಾಧ್ಯವಾಗದೆ ಇರುವುದಕ್ಕಿಂತ ಸಾವು ಉತ್ತಮವಾಗಿದೆ’’ ಎಂದು ನಾಗಶ್ರೀ ಆತ್ಮಹತ್ಯೆಗೆ ಮುನ್ನ ಬರೆದಿರುವ ಡೆತ್ ನೋಟ್‍ನಲ್ಲಿ ಬರೆದಿದ್ದಾಗಿ ಪೆÇಲೀಸರು ಮಾಹಿತಿ ನೀಡಿದರು. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ- ಗೌಹಾಟಿಯ ಹಾಸ್ಟೆಲ್ ಕೋಣೆ…
ನಾವೇ ಮೈತ್ರಿ ಸರ್ಕಾರ ಪತನಕ್ಕೆ ಡೆಡ್‍ಲೈನ್ ಫಿಕ್ಸ್ ಮಾಡ್ತೇವೆ
September 12, 2018ಬೆಂಗಳೂರು: ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮೂಗು ತೂರಿಸುವುದನ್ನು ನಿಲ್ಲಿಸದೇ ಇದ್ದರೆ ಸಮ್ಮಿಶ್ರ ಸರ್ಕಾರ ಪತನಕ್ಕೆ ನಾನೇ ಡೆಡ್‍ಲೈನ್ ಫಿಕ್ಸ್ ಮಾಡಬೇಕಾಗುತ್ತದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ. ಗೃಹ ಇಲಾಖೆ ಹೊಣೆ ಹೊತ್ತಿರುವ ಉಪ ಮುಖ್ಯಮಂತ್ರಿ ಡಾ|| ಜಿ. ಪರಮೇಶ್ವರ್ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಜೊತೆ ಸುದೀರ್ಘ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ನಮಗೂ ತಾಕತ್ತಿದೆ, ಅದನ್ನು ಪ್ರದರ್ಶಿಸಲು ಅವಕಾಶ…
ಮೈಸೂರು ರೇಷ್ಮೆ ಸೀರೆಗೆ ಮುಗಿಬಿದ್ದ ಮಹಿಳೆಯರು
September 12, 2018ಮೈಸೂರು: ಗೌರಿ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ರೇಷ್ಮೆ ಉದ್ಯಮ ನಿಗಮ (ಕೆಎಸ್‍ಐಸಿ) ಮಂಗಳವಾರ ಆರಂಭಿಸಿದ ರಿಯಾಯಿತಿ ದರದ ಮೈಸೂರು ರೇಷ್ಮೆ ಸೀರೆ ಕೊಳ್ಳಲು ಮಹಿಳೆಯರು ಮುಗಿಬಿದ್ದರು. ಹಾಗಾಗಿ ಪೊಲೀಸರು ಹಾಗೂ ಕೆಎಸ್‍ಐಸಿ ಅಧಿಕಾರಿಗಳು ಪರಿಸ್ಥಿತಿ ನಿರ್ವ ಹಣೆಗೆ ಹೆಣಗಾಡಿದರು. ಮೈಸೂರಿನ ಇಟ್ಟಿಗೆಗೂಡಿ ನಲ್ಲಿರುವ ಕೆಎಸ್‍ಐಸಿ ಮಳಿಗೆ(ಮೃಗಾಲಯದ ಬಳಿ)ಯಲ್ಲಿ ರಿಯಾಯಿತಿ ದರದಲ್ಲಿ ರೇಷ್ಮೆ ಸೀರೆ ಮಾರಾಟ ಆರಂಭಿಸಿದ್ದು, ಸೀರೆ ಕೊಳ್ಳಲು ಮಹಿಳೆಯರು, ಯುವತಿ ಯರು ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ ನಿಂತರು. ರೇಷ್ಮೆ ಸಚಿವ ಸಾ.ರಾ.ಮಹೇಶ್, ವರಮಹಾಲಕ್ಷ್ಮಿ ಹಬ್ಬಕ್ಕೆ ರೂ….
ಸರ್ಕಾರ ಉಳಿಸಿಕೊಳ್ಳಲು ಕಣಕ್ಕಿಳಿದ ದೇವೇಗೌಡರು
September 12, 2018ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸ್ವತಃ ಅಖಾಡಕ್ಕೆ ಧುಮುಕಿದ್ದಾರೆ. ಒಂದೆಡೆ ಕಾಂಗ್ರೆಸ್ ವರಿಷ್ಠರ ಜೊತೆ ಸಂಪರ್ಕದಲ್ಲಿರುವ ದೇವೇಗೌಡರು ಮತ್ತೊಂದೆಡೆ ರಾಜ್ಯ ಬಿಜೆಪಿ ನಾಯಕರನ್ನು ಕಟ್ಟಿ ಹಾಕುವ ಪ್ರಯತ್ನವಾಗಿ ಕೇಂದ್ರ ಬಿಜೆಪಿ ನಾಯಕರ ಜೊತೆಯೂ ಸಂಪರ್ಕ ಸಾಧಿಸಿದ್ದಾರೆ. ಮತ್ತೊಂದೆಡೆ ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸಂಪರ್ಕಿಸಿ ಬೃಹತ್ ಮೊತ್ತದ ಹಣ ಹಾಗೂ ಸಚಿವಗಿರಿ ಆಮಿಷ ಒಡ್ಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು…










