ಮೈಸೂರು: ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ಹಿನ್ನೆಲೆ ಯಲ್ಲಿ ಸ್ಥಗಿತಗೊಂಡಿದ್ದ ಸಾರಿಗೆ ಬಸ್ ಸಂಚಾರ ಮಧ್ಯಾಹ್ನ 3.30ರ ನಂತರ ಆರಂಭವಾಯಿತು. ಬಂದ್ ಬಿಸಿ ಕಡಿಮೆ ಯಾಗುತ್ತಿದ್ದಂತೆಯೇ ಕೆಎಸ್‍ಆರ್‍ಟಿಸಿ ನಗರ ಹಾಗೂ ಗ್ರಾಮಾಂತರ ವಿಭಾಗ ಗಳ ಬಸ್ಸುಗಳು ಕಾರ್ಯಾರಂಭ ಮಾಡಿದ್ದು, ಮೈಸೂರು ಗ್ರಾಮಾಂತರ ಬಸ್ ನಿಲ್ದಾಣ ದಿಂದ ಬಸ್‍ಗಳು ನಾನಾ ತಾಲೂಕು ಹಾಗೂ ಜಿಲ್ಲೆಗಳಿಗೆ ಪ್ರಯಾಣ ಬೆಳೆಸಿ ದವು. ಬೆಳಿಗ್ಗೆಯಿಂದ ಬಸ್ ಇಲ್ಲದೇ ಕಾಯುತ್ತಿದ್ದ ಪ್ರಯಾಣಿಕರು ಮಧ್ಯಾಹ್ನದ ನಂತರ ತಮ್ಮ ಸ್ಥಳಗಳಿಗೆ ತೆರಳಿದರು. ನಗರ ಸಾರಿಗೆ ಬಸ್ಸುಗಳೂ…
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ನಂಜನಗೂಡು ಬಂದ್ ಸಂಪೂರ್ಣ ಯಶಸ್ವಿ
September 11, 2018ನಂಜನಗೂಡು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಬಂದ್‍ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ನಂಜನಗೂಡಿನಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ನೇತೃತ್ವದಲ್ಲಿ ನಡೆದ ಬಂದ್ ಯಶಸ್ವಿ ಯಾಯಿತು. ಕಾಂಗ್ರೇಸ್ ಪಕ್ಷದ ಮುಖಂಡರು ಊಟಿ ರಸ್ತೆಯಲ್ಲಿರುವ ಚಿಂತಾಮಣಿ ಗಣಪತಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ ನಗರದ ಪ್ರಮುಖ ಬೀದಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ದರು. ಕಾರ್ಯಕರ್ತರುಗಳು ಪೆಟ್ರೋಲ್ ಬೆಲೆ ಇಳಿಸುವ ಬಿತ್ತಿ ಪತ್ರವನ್ನು ಪ್ರದರ್ಶಿಸಿದರು. ಮಾಜಿ ಶಾಸಕ ಕಳಲೆ ಕೇಶವಮೂರ್ತಿ…
ಕೆ.ಆರ್.ನಗರದಲ್ಲಿ ಬಂದ್‍ಗೆ ವ್ಯಾಪಕ ಬೆಂಬಲ
September 11, 2018ಕೆ.ಆರ್.ನಗರ: ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಕಾಂಗ್ರೆಸ್ ಜತೆಗೆ ಜೆಡಿಎಸ್ ಮತ್ತು ಕಾಯಕ ಸಮಾಜ ಗಳ ಒಕ್ಕೂಟದ ಪದಾಧಿಕಾರಿಗಳು ಪ್ರತ್ಯೇಕ ವಾಗಿ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಭಾರತ್ ಬಂದ್ ಹಿನ್ನೆಲೆಯಲ್ಲಿ ಶಾಲಾ- ಕಾಲೇಜುಗಳಿಗೆ ರಜಾ ಘೋಷಿಸಲಾಗಿತ್ತು. ಸಾರಿಗೆ ಸಂಸ್ಥೆ ಬೆಳಿಗ್ಗೆ 7 ರಿಂದಲೇ ಬಸ್ ಸಂಚಾರ ಸ್ಥಗಿತಗೊಳಿಸಿದ್ದರಿಂದ ತಾಲೂಕು ಕೇಂದ್ರಕ್ಕೆ ಸಾರ್ವಜನಿಕರು ಆಗಮಿಸದೆ, ಪಟ್ಟಣ ಬಿಕೋ ಎನ್ನುತ್ತಿತ್ತು. ಎಲ್ಲಾ ಅಂಗಡಿ ಮಾಲೀಕರು, ಹೋಟೆಲ್‍ಗಳನ್ನು ಬಂದ್ ಮಾಡಲಾಗಿತ್ತು. ಚಿತ್ರಮಂದಿರಗಳು ಪ್ರದರ್ಶನವನ್ನು…
ಹುಣಸೂರಲ್ಲಿ ಬೆಳಿಗ್ಗೆ ಪೂರ್ಣ ಬಂದ್, ಮಧ್ಯಾಹ್ನ ನಂತರ ವಹಿವಾಟು ಮಾಮೂಲು
September 11, 2018ಹುಣಸೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿ ಪಕ್ಷಗಳು ಹಾಗೂ ವಿವಿಧ ಸಂಘ ಟನೆಗಳು ಕರೆ ನೀಡಿದ ಭಾರತ್ ಬಂದ್‍ಗೆ ಹುಣಸೂರಿನಲ್ಲಿ ಬೆಳಿಗ್ಗೆ ಅಂಗಡಿ ಮುಂಗಟ್ಟು ಇನ್ನಿತರೆ ವಾಣಿಜ್ಯ ಕೇಂದ್ರ ಗಳು ಸಂಪೂರ್ಣ ಮುಚ್ಚಿ ಬೆಂಬಲ ವ್ಯಕ್ತಪಡಿಸಿದರೆ, ಮಧ್ಯಾಹ್ನದ ವೇಳೆಗೆ ಕೆಲವು ಅಂಗಡಿ ಮುಂಗಟ್ಟುಗಳು ತೆರೆದು ಎಂದಿನಂತೆ ವಹಿವಾಟು ನಡೆಯಿತು. ಇಂದಿನ ಬಂದ್‍ನಿಂದ ಅಂಗಡಿ ಮುಂಗಟ್ಟು ಇನ್ನಿತರೆ ವಾಣಿಜ್ಯ ಕೇಂದ್ರಗಳು ಬೆಳಿಗ್ಗೆ ಮುಚ್ಚಿದ್ದವು. ರಾಜ್ಯ ಸಾರಿಗೆ ಬಸ್‍ಗಳ ಸಂಚಾರ ಇಲ್ಲದೆ ಜನ ಪರದಾಡುವಂತಾ ಗಿತ್ತು….
ಕಲಾಪ ಬಹಿಷ್ಕರಿಸಿ ಭಾರತ್ ಬಂದ್‍ಗೆ ಮೈಸೂರು ವಕೀಲರ ಬೆಂಬಲ
September 11, 2018ಮೈಸೂರು: ಸೋಮವಾರ ಮೈಸೂರಿನ ವಕೀಲರು ನ್ಯಾಯಾಲಯದ ಕಲಾಪವನ್ನು ಬಹಿಷ್ಕ ರಿಸಿ, ಭಾರತ್ ಬಂದ್ ಬೆಂಬಲಿಸಿದರು. ತೈಲ ಹಾಗೂ ಅಡುಗೆ ಅನಿಲ ಬೆಲೆ ಹೆಚ್ಚಳ ವಿರೋಧಿಸಿ ಬಂದ್ ನಡೆಸಿದ ಪರಿಣಾಮ ಇಂದು ಬೆಳಿಗ್ಗೆ ಮೈಸೂರಿನ ವಕೀಲರ ಸಂಘದ ಅಧ್ಯಕ್ಷ ರಾಮಮೂರ್ತಿ ಅಧ್ಯಕ್ಷತೆಯಲ್ಲಿ ವಕೀಲರ ಸಂಘದ ಆವ ರಣದಲ್ಲಿ ವಿಶೇಷ ಸಭೆ ನಡೆಸಿದ ವಕೀ ಲರು, ಇಂದು ಕಲಾಪದಿಂದ ದೂರ ಉಳಿಯುವ ಮೂಲಕ ಭಾರತ್ ಬಂದ್‍ಗೆ ನೈತಿಕ ಬೆಂಬಲ ನೀಡಲು ನಿರ್ಧರಿಸಿ ದರು. ಇದರಿಂದ ಇಂದು ಮೈಸೂರಿನ ಎಲ್ಲಾ ನ್ಯಾಯಾಲಯದಲ್ಲಿ…
ಪತ್ನಿ ಪೀಡಿಸಿದ ಬೀದಿ ಕಾಮಣ್ಣನಿಗೆ ಪತಿಯಿಂದ ಗೂಸಾ
September 11, 2018ಮೈಸೂರು: ತನ್ನ ಪತ್ನಿಗೆ ರೇಗಿಸಿದ ಬೀದಿಕಾಮಣ್ಣನಿಗೆ ಪತಿ ಗೂಸಾ ನೀಡಿ, ಮೇಟಗಳ್ಳಿ ಠಾಣಾ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮೈಸೂರಿನ ಬೃಂದಾವನ ಬಡಾವಣೆ ಯಲ್ಲಿ ಸೋಮವಾರ ನಡೆದಿದೆ. ಮಂಜು ಎಂಬಾತ ಗೃಹಿಣಿಯನ್ನು ಕೆಣಕಿ ಗೂಸಾ ತಿಂದ ಬೀದಿ ಕಾಮಣ್ಣ. ಕೆಆರ್‍ಎಸ್ ರಸ್ತೆಯಲ್ಲಿರುವ ಕಲ್ಯಾಣಮಂಟಪವೊಂದ ರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ, ಕೆಲಸ ಮುಗಿಸಿ ಸಂಜೆ ವೇಳೆ ಮನೆಗೆ ವಾಪಸಾಗುತ್ತಿದ್ದಾಗ ಮಂಜು ಕಳೆದ ನಾಲ್ಕೈದು ದಿನದಿಂದ ಹಿಂಬಾಲಿಸಿ, ರೇಗಿಸಿದ್ದಾನೆ. ಈ ವರ್ತನೆ ಇಂದು ಸಹ ಮುಂದುವರೆದಿದೆ. ಈ ಘಟನೆ ಯಿಂದ ವಿಚಲಿತರಾದ…
ಇಂದು `ಭಾರತ್ ಬಂದ್’
September 10, 2018ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಳೆ (ಸೋಮವಾರ) ಕರೆ ನೀಡಿರುವ ಭಾರತ್ ಬಂದ್‍ಗೆ ಜೆಡಿಎಸ್ ಕೂಡಾ ಬೆಂಬಲ ವ್ಯಕ್ತ ಪಡಿಸಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಸಾಮಾನ್ಯ ಜನ ಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ. ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವ ರೆಗೂ ಬಂದ್‍ಗೆ ಕರೆ ನೀಡಲಾಗಿದ್ದು, ಕೆಎಸ್ ಆರ್‍ಟಿಸಿ ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟ ಬೆಂಬಲ ವ್ಯಕ್ತಪಡಿಸಿರುವುದರಿಂದ ರಾಜ್ಯಾದಾದ್ಯಂತ ಬಸ್‍ಗಳು ರಸ್ತೆಗೆ ಇಳಿಯು ವುದು ಅನುಮಾನ. ಹಿಂಸಾಚಾರದಂತಹ…
ಮೈಸೂರಿಗೆ ತಟ್ಟಲಿದೆ ಬಂದ್ ಬಿಸಿ
September 10, 2018ಮೈಸೂರು: ತೈಲ, ಅಡುಗೆ ಅನಿಲ ಬೆಲೆ ಹೆಚ್ಚಳ ವಿರೋಧಿಸಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಸೋಮವಾರ(ಸೆ.10) ಕರೆ ನೀಡಿರುವ `ಭಾರತ್ ಬಂದ್’ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಮೈಸೂರಿನಲ್ಲಿ ಬಂದ್ ಯಶಸ್ವಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಭಾರತ್ ಬಂದ್ ಯಶಸ್ವಿಗೊಳಿಸಲು ಈಗಾಗಲೇ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದು, ಪಕ್ಷದ ಕಾರ್ಯಕರ್ತರು ವಿವಿಧೆಡೆ ಬಂದ್‍ಗೆ ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಇದರೊಂದಿಗೆ ಭಾರತ್ ಬಂದ್‍ಗೆ ಜೆಡಿಎಸ್ ಸೇರಿದಂತೆ ಮಿತ್ರ ಪಕ್ಷಗಳು ಬೆಂಬಲ ನೀಡಿ ಕೇಂದ್ರ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸುತ್ತಿವೆ….
ದಸರಾ ಗಜಪಡೆ ಮೇಲೆ ಸಿಸಿ ಕ್ಯಾಮರಾ ಕಣ್ಗಾವಲು
September 10, 2018ಮೈಸೂರು: ನಾಡ ಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ವಿವಿಧ ಆನೆ ಶಿಬಿರಗಳಿಂದ ಆಗಮಿಸಿ ಅರಮನೆಯ ಆವರಣದಲ್ಲಿ ಬೀಡು ಬಿಟ್ಟಿರುವ ಅರ್ಜುನ ನೇತೃತ್ವದ ಗಜಪಡೆಯ ಮೇಲೆ ಸಿಸಿ ಕ್ಯಾಮರಾದ ಕಣ್ಗಾವಲು ಇಟ್ಟು, ಅಪರಿಚಿತರು ಆನೆಗಳ ಸಮೀಪ ಹೋಗದಂತೆ ಕಟ್ಟೆಚ್ಚರ ವಹಿಸಲಾಗಿದೆ. ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯ ಕೇಂದ್ರ ಬಿಂದುವಾದ ಆನೆಗಳಿಗೆ ಎಲ್ಲಿಲ್ಲದ ಮಹತ್ವವಿದ್ದು, ಅವುಗಳ ಪಾಲನೆ ಮತ್ತು ಪೋಷಣೆಗೆ ಹೆಚ್ಚಿನ ಗಮನ ನೀಡಿದಂತೆ ಆನೆಗಳ ರಕ್ಷಣೆಗೂ ಅರಣ್ಯ ಇಲಾಖೆ ಆದ್ಯತೆ ನೀಡಿದೆ. ಅರಮನೆಯ ಆವರಣದಲ್ಲಿ ಈಗಾಗಲೇ ಮೊದಲ ತಂಡದಲ್ಲಿ…
ಇಂದು ಸಿಎಂ ಕುಮಾರಸ್ವಾಮಿ ನಿಯೋಗ ಪ್ರಧಾನಿ ಮೋದಿ ಭೇಟಿ
September 10, 2018ಬೆಂಗಳೂರು: ಮುಖ್ಯಮಂತ್ರಿ, ಸಂಸದರು, ಶಾಸಕರು, ವಿರೋಧ ಪಕ್ಷದ ನಾಯಕರನ್ನೊಳಗೊಂಡ ನಿಯೋಗ ನಾಳೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದೆ. ಪ್ರಧಾನಿ ಮೋದಿ ಭೇಟಿ ಮಾಡಿ ಅತೀವೃಷ್ಠಿಗೆ ಸಂಭಂದಿಸಿದಂತೆ ಪರಿಹಾರಕ್ಕೆ ರಾಜ್ಯದ ನಿಯೊಗ ಮನವಿ ಸಲ್ಲಿಸಲಿದೆ. ನೆನ್ನೆ ಸಂಜೆಯೆ ದೆಹಲಿಯತ್ತ ಪಯಣ ಬೆಳೆಸಿರುವ ಸಂಸದರು, ಶಾಸಕರು ಮತ್ತು ವಿರೋಧ ಪಕ್ಷದ ನಾಯ ಕರು ಮೋದಿ ಭೇಟಿ ನೀಡಿ ರಾಜ್ಯದ ಪರಿಸ್ಥಿತಿಯನ್ನು ವಿವರಿಸಲಿದ್ದಾರೆ. ನಿಯೋಗದಲ್ಲಿ ಮಾಜಿ ಪ್ರಧಾನಿ ಹಾಗೂ ಹಾಸನ ಸಂಸದ ಎಚ್.ಡಿ. ದೇವೇಗೌಡ, ಲೋಕಸಭೆ ವಿರೋಧ ಪಕ್ಷದ ನಾಯಕ…










