ಮೈಸೂರು

ಫಲ-ತಾಂಬೂಲ, ವಿಶೇಷ ಕರೆಯೋಲೆ ನೀಡಿ ಕಡ್ಡಾಯ ಮತದಾನಕ್ಕೆ ಮನವಿ
ಮೈಸೂರು

ಫಲ-ತಾಂಬೂಲ, ವಿಶೇಷ ಕರೆಯೋಲೆ ನೀಡಿ ಕಡ್ಡಾಯ ಮತದಾನಕ್ಕೆ ಮನವಿ

August 31, 2018

ಮೈಸೂರು: ನಾಳೆ (ಶುಕ್ರವಾರ) ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್‍ನ ಕಾರ್ಯ ಕರ್ತರು ಗುರುವಾರ ಮೈಸೂರಿನಲ್ಲಿ ಮನೆ ಮನೆಗೆ ತೆರಳಿ ಮತದಾರರಿಗೆ ಫಲ ತಾಂಬೂಲ ಮತ್ತು ವಿಶೇಷ ಮತದಾನದ ಕರೆಯೋಲೆ ನೀಡಿ ಕಡ್ಡಾಯವಾಗಿ ಮತದಾನದ ಹಕ್ಕು ಚಲಾಯಿಸುವಂತೆ ಆಹ್ವಾನ ನೀಡಿದರು. ಸಮಾಜ ಸೇವಕ ಕೆ.ರಘುರಾಂ ವಾಜ ಪೇಯಿ, ಟ್ರಸ್ಟ್‍ನ ಅಧ್ಯಕ್ಷ ವಿಕ್ರಂ ಐಯ್ಯಂ ಗಾರ್ ಇನ್ನಿತರರು ಖಿಲ್ಲೆ ಮೊಹಲ್ಲಾದ ನಟ ರಾಜ ಕಾಲೇಜು ಬಳಿ ಮನೆ ಮನೆಗೆ ತೆರಳಿ ಮತದಾರರಿಗೆ ವಿಶೇಷ…

ನಗರಪಾಲಿಕೆ ಯಡವಟ್ಟು:  ಧಾರವಾಡದ ಮಹಿಳೆಗೆ ಕಿರಿಕಿರಿ!!
ಮೈಸೂರು

ನಗರಪಾಲಿಕೆ ಯಡವಟ್ಟು:  ಧಾರವಾಡದ ಮಹಿಳೆಗೆ ಕಿರಿಕಿರಿ!!

August 31, 2018

ಮೈಸೂರು:  ಮೈಸೂರು ನಗರಪಾಲಿಕೆ ಚುನಾವಣೆ, ಉತ್ತರ ಕರ್ನಾಟಕದ ಮಹಿಳೆ ಯೊಬ್ಬರ ನೆಮ್ಮದಿ ಕೆಡಿಸಿದೆ. ಹೌದು, ನಗರ ಪಾಲಿಕೆ ಮಾಡಿರುವ ಸಣ್ಣ ರಾಂಗ್(ತಪ್ಪು)ನಿಂದ ಧಾರ ವಾಡ ಮೂಲದ ಮಹಿಳೆಯೊಬ್ಬರು ಕಿರಿಕಿರಿ ಅನುಭವಿಸುತ್ತಿದ್ದಾರೆ. ನಗರಪಾಲಿಕೆ ಚುನಾವಣೆ ಹಿನ್ನೆಲೆ ಯಲ್ಲಿ 15 ದಿನಗಳ ಹಿಂದೆ ಚುನಾವಣಾಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಿಸಿ, ಅವರ ಹೆಸರು, ಅಧಿಕಾರ ವ್ಯಾಪ್ತಿ, ಕಚೇರಿ ವಿಳಾಸ ಹಾಗೂ ಮೊಬೈಲ್ ನಂಬರ್ ಅನ್ನು ಪ್ರಕಟಿಸಲಾಗಿತ್ತು. ನೀತಿ ಸಂಹಿತೆ ಉಲ್ಲಂಘನೆ ದೂರುಗಳಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ, ತಿಳಿಸುವಂತೆ ಸೂಚಿಸಲಾಗಿತ್ತು. ಆದರೆ…

ಪೊಲೀಸರ ಸೋಗಿನಲ್ಲಿ ರಿಯಲ್ ಎಸ್ಟೇಟ್  ಉದ್ಯಮಿ ಅಪಹರಣ: ಮತ್ತೆ ಐವರ ಬಂಧನ
ಮೈಸೂರು

ಪೊಲೀಸರ ಸೋಗಿನಲ್ಲಿ ರಿಯಲ್ ಎಸ್ಟೇಟ್  ಉದ್ಯಮಿ ಅಪಹರಣ: ಮತ್ತೆ ಐವರ ಬಂಧನ

August 31, 2018

ಹೆಚ್.ಡಿ.ಕೋಟೆ: ಸಿಸಿಬಿ ಪೊಲೀಸರ ಸೋಗಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿ ಸಿದ್ದ ಅಪಹರಣಕಾರರಲ್ಲಿ ಮತ್ತೆ ಐವರನ್ನು ಬಂಧಿಸುವಲ್ಲಿ ಹೆಚ್.ಡಿ.ಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆಚ್.ಡಿ.ಕೋಟೆ ತಾಲೂಕು ಹೊಮ್ಮರ ಗಳ್ಳಿಯಲ್ಲಿರುವ ರಿಯಲ್ ಎಸ್ಟೇಟ್ ಉದ್ಯಮಿ ಲೋಕೇಶ್ ಅಲಿಯಾಸ್ ಲೋಕಿ ಅವರನ್ನು 16 ಮಂದಿಯ ತಂಡ ಅಪಹರಿಸಿ, 10 ಲಕ್ಷ ಒತ್ತೆ ಹಣ ಪಡೆದು ಬಿಡುಗಡೆ ಮಾಡಿತ್ತು. ಅವರಲ್ಲಿ ಐವರನ್ನು ಈ ಹಿಂದೆಯೇ ಪೊಲೀಸರು ಬಂಧಿಸಿದ್ದು, ಅವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗ ಮತ್ತೆ ಐವರನ್ನು ಬಂಧಿಸಿರುವ ಪೊಲೀಸರು, ಉಳಿದ 6 ಮಂದಿಗಾಗಿ…

ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಬಿಜೆಪಿ ಸೇರ್ಪಡೆ ನಿರ್ಧಾರ
ಮೈಸೂರು

ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಬಿಜೆಪಿ ಸೇರ್ಪಡೆ ನಿರ್ಧಾರ

August 31, 2018

ಬೆಂಗಳೂರು: ಕರ್ನಾಟಕ ಸರ್ಕಾ ರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನ ಪ್ರಭಾ ಅವರು ಬಿಜೆಪಿ ಸೇರಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಅವರು ಮಲ್ಲಿಕಾರ್ಜುನಖರ್ಗೆ ವಿರುದ್ಧ ಸ್ಪರ್ಧಿಸಲಿದ್ದಾರೆ. ಕೆ.ರತ್ನಪ್ರಭಾ ಅವರು ಬಿಜೆಪಿ ಸೇರುವ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಸೋಲಿಲ್ಲದ ಸರದಾರ ಎಂದು ಖ್ಯಾತಿ ಪಡೆದಿರುವ ಕಲಬುರಗಿ ಸಂಸದ ಮಲ್ಲಿಕಾರ್ಜುನಖರ್ಗೆ ಅವರನ್ನು ಸೋಲಿಸಲು ದಲಿತ ಸಮುದಾಯಕ್ಕೆ ಸೇರಿದ ರತ್ನಪ್ರಭಾ ಅವರನ್ನು ಕಣಕ್ಕಿಳಿ ಸಲಾಗುತ್ತದೆ ಎಂಬುದು ಸದ್ಯದ ಸುದ್ದಿ. ರತ್ನಪ್ರಭಾ ಅವರನ್ನು ಅಭ್ಯರ್ಥಿಯಾಗಿ ಮಾಡಿ ದರೆ ದಲಿತ ಸಮುದಾಯದ ಮತ…

ಮೈಸೂರು ಪಾಲಿಕೆ ಚುನಾವಣೆಯಲ್ಲಿ ಬ್ರಾಹ್ಮಣ ಸಮುದಾಯ  ಕಡ್ಡಾಯ ಮತದಾನಕ್ಕೆ ಮನವಿ
ಮೈಸೂರು

ಮೈಸೂರು ಪಾಲಿಕೆ ಚುನಾವಣೆಯಲ್ಲಿ ಬ್ರಾಹ್ಮಣ ಸಮುದಾಯ  ಕಡ್ಡಾಯ ಮತದಾನಕ್ಕೆ ಮನವಿ

August 31, 2018

ಮೈಸೂರು:  ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಆ.31ರಂದು ನಡೆಯಲಿರುವ ಮತದಾನದಲ್ಲಿ ಬ್ರಾಹ್ಮಣ ಸಮುದಾಯ ಕಡ್ಡಾಯವಾಗಿ ಮತದಾನ ಮಾಡ ಬೇಕೆಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣರ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಮನವಿ ಮಾಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆ ವೇಳೆಯೂ ಸಂಘದ ವತಿಯಿಂದ ಕಡ್ಡಾಯ ಮತದಾನದ ಬಗ್ಗೆ ಅರಿವು ಮೂಡಿಸಲಾಗಿತ್ತು. ಇದರಿಂದ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿತ್ತು ಎಂದು ಹೇಳಿದರು. ಅದೇ ರೀತಿ ಆ.31ರಂದು…

ಕೆ.ಆರ್. ಆಸ್ಪತ್ರೆಯಿಂದ ವೃದ್ಧೆ ನಾಪತ್ತೆ
ಮೈಸೂರು

ಕೆ.ಆರ್. ಆಸ್ಪತ್ರೆಯಿಂದ ವೃದ್ಧೆ ನಾಪತ್ತೆ

August 31, 2018

ಮೈಸೂರು:  ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 85 ವರ್ಷದ ವೃದ್ಧೆಯೋರ್ವರು ಕೆಲವು ದಿನಗಳಿಂದ ನಾಪತ್ತೆಯಾಗಿ ರುವ ಬಗ್ಗೆ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖ ಲಾಗಿದೆ. ಮೈಸೂರಿನ ರಾಜೀವ್‍ನಗರ 1ನೇ ಹಂತದ ನಿವಾಸಿ ಖತೀಜಾ ಬೀ ನಾಪತ್ತೆಯಾದವರು. ಇವರು ಆ.23ರಂದು ಬೆಳಿಗ್ಗೆ ಮನೆಯಿಂದ ಹೊರಟವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಕ್ಯಾತಮಾರನಹಳ್ಳಿ ಚರ್ಚ್ ಬಳಿ ಅಸ್ವಸ್ಥರಾಗಿದ್ದ ಬಿದ್ದಿದ್ದ ಖತೀಜಾ ಬೀ ಅವರನ್ನು ಕೆ.ಆರ್. ಆಸ್ಪತ್ರೆಯಲ್ಲಿ ದಾಖಲು ಮಾಡ ಲಾಗಿದೆ ಎಂದು ತಿಳಿಯಿತು. ಬಳಿಕ ಖತೀಜಾ ಬೀ ಕೆ.ಆರ್….

ಭೈರವೇಶ್ವರ ನಗರದಲ್ಲಿ ಪತ್ನಿ ಹತ್ಯೆಗೈದ ಪತಿ
ಮೈಸೂರು

ಭೈರವೇಶ್ವರ ನಗರದಲ್ಲಿ ಪತ್ನಿ ಹತ್ಯೆಗೈದ ಪತಿ

August 31, 2018

ಮೈಸೂರು: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಯನ್ನು ಪತಿಯೇ ಹತ್ಯೆ ಮಾಡಿರುವ ಘಟನೆ ಮೈಸೂರಿನ ಮೇಟಗಳ್ಳಿ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ಬುಧವಾರ ರಾತ್ರಿ ಸಂಭ ವಿಸಿದೆ. ಭೈರವೇಶ್ವರ ನಗರದ 7ನೇ ಕ್ರಾಸ್‍ನಲ್ಲಿರುವ ಶ್ರೀ ಭೈರವೇಶ್ವರ ದೇವಸ್ಥಾನದ ಬಳಿಯ ನಿವಾಸಿ ಶ್ರೀಮತಿ ಗೀತಾಂಜಲಿ(25) ಕೊಲೆ ಯಾದ ಮಹಿಳೆ. ಹತ್ಯೆಗೈದ ಪತಿ ಉಮೇಶ್ ತಲೆಮರೆಸಿಕೊಂಡಿದ್ದಾನೆ. ಮೂಲತಃ ಮಳವಳ್ಳಿ ತಾಲೂಕಿನ ಯಮದೂರಿನವರಾದ ಗೀತಾಂಜಲಿಯನ್ನು 3 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಉಮೇಶ್, ಕಳೆದ ಒಂದು ವರ್ಷದಿಂದ ಮೈಸೂರಿನ ಭೈರವೇಶ್ವರ ನಗರದಲ್ಲಿ ಪತ್ನಿಯೊಂದಿಗೆ…

ಹರ್ಷೆಲ್ ಕಾವೇರಿಗೆ ಶೂಟಿಂಗ್‍ನಲ್ಲಿ ಚಿನ್ನದ ಪದಕ
ಮೈಸೂರು

ಹರ್ಷೆಲ್ ಕಾವೇರಿಗೆ ಶೂಟಿಂಗ್‍ನಲ್ಲಿ ಚಿನ್ನದ ಪದಕ

August 31, 2018

ಮೈಸೂರು: ಬೆಂಗಳೂರಿನ ಎಸ್‍ಎಐ ಶೂಟಿಂಗ್ ರೇಂಜ್‍ನಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಶೂಟಿಂಗ್ ಚಾಂಪಿಯನ್‍ಶಿಪ್ ನಲ್ಲಿ ಮೈಸೂರಿನ ಹರ್ಷೆಲ್ ಕಾವೇರಿ ಆರು ಚಿನ್ನದ ಪದಕ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 15 ವರ್ಷ ವಯೋಮಾನದ ಬಾಲಕ ಮತ್ತು ಬಾಲಕಿಯರ ವಿಭಾಗದ 10 ಮೀಟರ್ ಓಪನ್ ಸೈಟ್ ಏರ್ ರೈಫಲ್ ಸ್ಪರ್ಧೆಯಲ್ಲಿ ಅತೀ ಹೆಚ್ಚು 287/300 ಅಂಕಗಳನ್ನು ಗಳಿಸಿದ ಹೆಗ್ಗಳಿಕೆ ಇವರದ್ದಾಗಿದೆ. ಹರ್ಷೆಲ್ ಕಾವೇರಿ ಅವರು ಗೋಣಿಕೊಪ್ಪದ ಕೆಎ ಎಲ್‍ಎಸ್ ಸ್ಕೂಲ್‍ನಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡು ತ್ತಿದ್ದಾರೆ. ಈಕೆ ಬಿನ್ನಿ…

ಬಹಿರಂಗ ಪ್ರಚಾರಕ್ಕೆ ತೆರೆ
ಮೈಸೂರು

ಬಹಿರಂಗ ಪ್ರಚಾರಕ್ಕೆ ತೆರೆ

August 30, 2018

ಮೈಸೂರು: ಮಿನಿ ಸಮರವೆಂದೇ ಹೇಳಲಾದ ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ಬೆಳಿಗ್ಗೆ 7 ಗಂಟೆಗೆ ತೆರೆ ಬಿದ್ದಿತು. ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಅಬ್ಬರದ ಪ್ರಚಾರ ಅಂತ್ಯಗೊಂಡಿದ್ದು, ಇದೀಗ ಅಭ್ಯರ್ಥಿಗಳು ತಂತಮ್ಮ ವಾರ್ಡ್ ಗಳಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಮತದಾರನ ಸೆಳೆಯಲು ಅಂತಿಮ ಕಸರತ್ತು ನಡೆಸುತ್ತಿದ್ದಾರೆ. ಐವರು ಬೆಂಬಲಿಗರೊಂದಿಗೆ ಕರಪತ್ರ, ಕಿರು ಪರಿಚಯ ಪುಸ್ತಕಗಳನ್ನು ಮನೆ ಮನೆಗೆ ತಲುಪಿಸಿ ಕೈಮುಗಿದು ತಮಗೆ ಮತ ಹಾಕುವ ಮೂಲಕ ನಿಮ್ಮ ಸೇವೆ ಮಾಡಲು…

ಈ ಬಾರಿ ವೀರನಹೊಸಹಳ್ಳಿ ಗೇಟ್‍ನಿಂದ ದಸರಾ ಗಜಪಯಣ
ಮೈಸೂರು

ಈ ಬಾರಿ ವೀರನಹೊಸಹಳ್ಳಿ ಗೇಟ್‍ನಿಂದ ದಸರಾ ಗಜಪಯಣ

August 30, 2018

ಹುಣಸೂರು:  ನಾಡ ಹಬ್ಬ ದಸರಾ ಮಹೋತ್ಸವಕ್ಕೆ ನಾಂದಿ ಹಾಡುವ ಗಜಪಯಣವನ್ನು ಹಿಂದಿನಂತೆ ವೀರನಹೋಸಹಳ್ಳಿ ಗೇಟ್ ಬಳಿಯೇ ಚಾಲನೆ ನೀಡಿ ಸಾಂಪ್ರದಾಯಿಕ ಪದ್ಧತಿ ಮುಂದುವರೆಸುವಂತೆ ಶಾಸಕ ಹೆಚ್. ವಿಶ್ವನಾಥ್ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಬೆಳಿಗ್ಗೆ ನಾಗರಹೊಳೆ ರಾಷ್ಟ್ರಿಯ ಉದ್ಯಾನವನದ ವೀರನಹೊಸಹಳ್ಳಿ ವಲಯಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸೆಪ್ಟೆಂಬರ್ 2 ರಂದು ಬೆಳಿಗ್ಗೆ 9 ಗಂಟೆಗೆ ನಡೆಯುವ ಗಜಪಯಣದ ಪೂರ್ವ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಅವರು, ರಾಜ ಮಹಾರಾಜರ ಕಾಲದಲ್ಲಿ ದಸರಾ ಮಹೋತ್ಸವ ಮೆರವಣಿಗೆಯ ಕೇಂದ್ರ ಬಿಂದುಗಳಾದ ಆನೆಗಳನ್ನು ಮೈಸೂರಿಗೆ…

1 1,414 1,415 1,416 1,417 1,418 1,611
Translate »