ಮೈಸೂರು

ವಾಣಿಜ್ಯ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಮನ್ನಾ ಸಂಬಂಧ ನಾಳೆ ಮಹತ್ವದ ನಿರ್ಧಾರ
ಮೈಸೂರು

ವಾಣಿಜ್ಯ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಮನ್ನಾ ಸಂಬಂಧ ನಾಳೆ ಮಹತ್ವದ ನಿರ್ಧಾರ

August 23, 2018

ಬೆಂಗಳೂರು: ವಾಣಿಜ್ಯ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಎರಡು ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ ಮಾಡುವ ಮಹತ್ವದ ನಿರ್ಧಾರ ವನ್ನು ರಾಜ್ಯ ಸರ್ಕಾರ ಬರುವ ಶುಕ್ರವಾರ ತೆಗೆದುಕೊಳ್ಳಲಿದೆ. ಈಗಾಗಲೇ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಒಂದು ಲಕ್ಷ ರೂ.ವರೆಗಿನ ಸಾಲವನ್ನು ಮನ್ನಾ ಮಾಡಿ, ಆದೇಶ ಹೊರಡಿಸಲಾಗಿದೆ. ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆ ಯಲ್ಲಿ ವಾಣಿಜ್ಯ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲ ಮನ್ನಾ ಮಾಡುವ ವಿಚಾರಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮೋದನೆ ಪಡೆದು ಕೊಳ್ಳಲಿದ್ದಾರೆ. ಅಷ್ಟೇ ಅಲ್ಲ, ರಾಷ್ಟ್ರದ…

40 ದಿನಗಳ ಬಳಿಕ ಕೆಆರ್‌ಎಸ್‌ ಹೊರ ಹರಿವು ಬಂದ್
ಮೈಸೂರು

40 ದಿನಗಳ ಬಳಿಕ ಕೆಆರ್‌ಎಸ್‌ ಹೊರ ಹರಿವು ಬಂದ್

August 23, 2018

ಮಂಡ್ಯ:  ಕೊಡಗು ಭಾಗದಲ್ಲಿ ಮಳೆಯ ಅಬ್ಬರ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯದಿಂದ ಬಿಡಲಾಗುತ್ತಿದ್ದ ನೀರಿನ ಹೊರ ಹರಿವನ್ನು ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ `ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಬಸವರಾಜೇಗೌಡ, ಜಲಾಶಯದಿಂದ ಸುರಕ್ಷತೆ ದೃಷ್ಟಿಯಿಂದ ಹೊರ ಬಿಡಲಾಗುತ್ತಿದ್ದ ನೀರನ್ನು 40 ದಿನಗಳ ಬಳಿಕ ಸ್ಥಗಿತಗೊಳಿಸಲಾಗಿದೆ ಎಂದರು. ಕಳೆದ ಜು. 14 ರಂದು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ನದಿಗೆ ನೀರನ್ನು ಹೊರ ಬಿಡಲಾಗುತ್ತಿತ್ತು. ಪ್ರತಿನಿತ್ಯ ಕನಿಷ್ಠ 15 ಸಾವಿರ ಕ್ಯೂಸೆಕ್ಸ್ ನಿಂದ…

ಕೊಡಗಿನ ನೆರೆಯಲ್ಲೂ ನುಂಗಣ್ಣರು…!
ಮೈಸೂರು

ಕೊಡಗಿನ ನೆರೆಯಲ್ಲೂ ನುಂಗಣ್ಣರು…!

August 23, 2018

ಕುಶಾಲನಗರ:  ಆಘಾತಕಾರಿಯಾದರೂ ಇದು ಸತ್ಯ. ಕಳೆದ ಒಂದು ವಾರದಿಂದಲೂ ಧಾರಾ ಕಾರವಾಗಿ ಸುರಿದ ಮಳೆ ಮತ್ತು ಬೆಟ್ಟ ಗುಡ್ಡಗಳ ಕುಸಿತ ದಿಂದ ಕೊಡಗಿನ ಜನತೆ ತತ್ತರಿಸಿದ್ದು, ಮೈಸೂರು ಜಿಲ್ಲೆ ಒಳಗೊಂಡಂತೆ ರಾಜ್ಯದ ವಿವಿಧ ಭಾಗಗಳಿಂದ ಕೊಡಗಿಗೆ ಪರಿಹಾರ ಸಾಮಗ್ರಿಗಳ ಮಹಾಪೂರವೇ ಹರಿದು ಬರುತ್ತಿದೆ. ಆದರೆ, ನೆರೆ ಸಂತ್ರಸ್ತರಿಗಾಗಿ ಬಂದ ಪರಿಹಾರ ಸಾಮಗ್ರಿಗಳನ್ನು ಮುಂಬರುವ ಕುಶಾಲನಗರ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಮತದಾರರನ್ನು ಓಲೈಸಿಕೊಳ್ಳಲು ಈ ಸಾಮಗ್ರಿಗಳನ್ನು ವಿತರಿಸಲು ರಾಜಕಾರಣಿಗಳು ಮತ್ತು ಪಕ್ಷದ ಕಾರ್ಯಕರ್ತರು ತಮ್ಮ ಖಾಸಗಿ…

ಇಂದಿನಿಂದ ಕೊಡಗಿನಲ್ಲಿ ಶಾಲಾ-ಕಾಲೇಜು ಪುನರಾರಂಭ
ಮೈಸೂರು

ಇಂದಿನಿಂದ ಕೊಡಗಿನಲ್ಲಿ ಶಾಲಾ-ಕಾಲೇಜು ಪುನರಾರಂಭ

August 23, 2018

ಮಡಿಕೇರಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಪ್ರಮಾಣ ತಗ್ಗಿದ್ದು, ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ ಅತಿವೃಷ್ಟಿ ಯಿಂದ ತೀವ್ರ ಹಾನಿಗೀಡಾಗಿರುವ ಪ್ರದೇಶಗಳ 61 ಶಾಲೆಗಳನ್ನು ಹೊರತುಪಡಿಸಿ, ಉಳಿದ ಶಾಲಾ-ಕಾಲೇಜು ಪುನರಾರಂಭಿಸಲು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್, ಜಿಲ್ಲಾಧಿ ಕಾರಿ ಪಿ.ಐ.ಶ್ರೀವಿದ್ಯಾ ಉಪಸ್ಥಿತಿಯಲ್ಲಿ ನಡೆದ ಸಭೆ ಯಲ್ಲಿ ಈ…

ನಾಳೆ ಕೊಡಗಿಗೆ ಕೇಂದ್ರ ರಕ್ಷಣಾ ಸಚಿವರ ಭೇಟಿ
ಮೈಸೂರು

ನಾಳೆ ಕೊಡಗಿಗೆ ಕೇಂದ್ರ ರಕ್ಷಣಾ ಸಚಿವರ ಭೇಟಿ

August 23, 2018

ಮಡಿಕೇರಿ: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಗಸ್ಟ್ 24 ರಂದು ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಅಂದು ಬೆಳಿಗ್ಗೆ 9 ಗಂಟೆಗೆ ಹಾರಂಗಿ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ನಂತರ ತೀವ್ರ ಮಳೆಹಾನಿಗೆ ಒಳಗಾಗಿರುವ ಪ್ರದೇಶ ಗಳಾದ ಕುಶಾಲನಗರದ ಸಾಯಿ ಬಡಾವಣೆ, ಕುವೆಂಪು ಬಡಾವಣೆಗಳಿಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10.15 ಗಂಟೆಗೆ ಮಾದಾಪುರದ ಬರೇ ಕುಸಿತ ಪ್ರದೇಶ, ನಂತರ ಬೆಳಿಗ್ಗೆ 11.15 ಗಂಟೆಗೆ ನಗರದ ಮೈತ್ರಿ ಭವನಕ್ಕೆ ಭೇಟಿ ನೀಡಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ…

ಸಂತ್ರಸ್ತರ ಶಿಬಿರಗಳು ಸಾರುತ್ತಿವೆ ಸರ್ವಧರ್ಮ ಸಾಮರಸ್ಯ
ಮೈಸೂರು

ಸಂತ್ರಸ್ತರ ಶಿಬಿರಗಳು ಸಾರುತ್ತಿವೆ ಸರ್ವಧರ್ಮ ಸಾಮರಸ್ಯ

August 23, 2018

ಸುಂಟಿಕೊಪ್ಪ:  ಕೊಡಗು ಜಿಲ್ಲೆಯಲ್ಲಿ ಸುರಿದ ಮಹಾಮಳೆಯಿಂದಾಗಿ ಹತ್ತಾರು ಜನ, ನೂರಾರು ಜಾನುವಾರುಗಳು, ಸಾವಿರಾರು ಕಾಡುಪ್ರಾಣಿಗಳು ಬಲಿಯಾಗಿವೆ. ಸಾವಿರಾರು ಎಕರೆ ಭೂಮಿ ಕುಸಿದು, ಕಾಫಿ ಬೆಳೆಗಾರರ ಬದುಕು ಬೀದಿಗೆ ಬಿದ್ದಿದೆ. ಸಾವಿರಾರು ಮಂದಿ ಮನೆ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಕೂಲಿ ಕಾರ್ಮಿಕರು ದುಡಿಮೆಯಿಲ್ಲದೆ ಪರಿತಪಿಸುತ್ತಿದ್ದಾರೆ. ಸುಮಾರು 30 ಗ್ರಾಮಸ್ಥರ ಬದುಕು ನೆರೆಯ ಕೆಸರಲ್ಲಿ ಹೂತು ಹೋಗಿದೆ. ಆದರೆ ಇಲ್ಲಿನ ಜನರ ಮಾನವತೆ ಬಲಿಯಾಗಿಲ್ಲ. ಸಾಮರಸ್ಯ ಕದಡಿಲ್ಲ. ನೊಂದವರ ನೆರವಿಗಾಗಿ ಇಲ್ಲಿ ಎಲ್ಲರೂ ಒಂದಾಗಿ ದುಡಿಯುತ್ತಿದ್ದಾರೆ ಎಂಬುದಕ್ಕೆ ಸುಂಟಿಕೊಪ್ಪ ಜನರೇ ಸಾಕ್ಷಿ….

ಕೆಪಿಎಲ್ ಆರಂಭಿಕ ಪಂದ್ಯ ಮೈಸೂರಿಗೆ ಸ್ಥಳಾಂತರ
ಮೈಸೂರು

ಕೆಪಿಎಲ್ ಆರಂಭಿಕ ಪಂದ್ಯ ಮೈಸೂರಿಗೆ ಸ್ಥಳಾಂತರ

August 23, 2018

ಮೈಸೂರು: ಪ್ರಕೃತಿ ವೈಪರಿತ್ಯದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಯಲ್ಲಿ ನಡೆಯಬೇಕಿದ್ದ ಕೆಪಿಎಲ್ ಪಂದ್ಯ ಗಳನ್ನು ತಕ್ಷಣದಿಂದ ಮೈಸೂ ರಿಗೆ ಸ್ಥಳಾಂತರಿಸಲಾಗಿದೆ. ಆ.23 ಹಾಗೂ 24ರ ಪಂದ್ಯಗಳ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದ್ದು, ಈ ಎರಡು ಪಂದ್ಯ ಗಳು ಆ.31 ರಂದು ನಡೆಯಲಿವೆ. ಆ.27 ಹಾಗೂ 30 ವಿರಾಮ ದಿನಗಳಾ ಗಿದ್ದು, ಉಳಿದಂತೆ ಮೂಲ ವೇಳಾ ಪಟ್ಟಿಯಂತೆ ಆ.25ರ ನಂತರ ಮೈಸೂ ರಿನ ಎಸ್‍ಡಿಎನ್‍ಆರ್ ಒಡೆಯರ್ ಸ್ಟೇಡಿಯಂನಲ್ಲಿ ಪಂದ್ಯಗಳು ಆರಂಭ ವಾಗಲಿವೆ. 25 ರಂದು ಬೆಳಗಾವಿ ಪ್ಯಾಂಥರ್ಸ್ ಮತ್ತು ಬಳ್ಳಾರಿ ಟಸ್ಕರ್ಸ್ ಹಾಗೂ…

ಕೊಡಗಿನ ನೆರೆ ಸಂತ್ರಸ್ತರಿಗೆ ಮೈಸೂರಿನ  ಕೊಡವ ಸಮಾಜದಲ್ಲಿ ನೆರವು
ಮೈಸೂರು

ಕೊಡಗಿನ ನೆರೆ ಸಂತ್ರಸ್ತರಿಗೆ ಮೈಸೂರಿನ  ಕೊಡವ ಸಮಾಜದಲ್ಲಿ ನೆರವು

August 23, 2018

ಮೈಸೂರು: -ನೆರೆ ಹಾವಳಿಯಿಂದ ಸಂತ್ರಸ್ತರಾದವರಿಗೆ ಮೈಸೂರಿನ ವಿಜಯನಗರ 1ನೇ ಹಂತದಲ್ಲಿರುವ ಕೊಡವ ಸಮಾಜದಲ್ಲಿ ನೆರವು ನೀಡಲಾಗುತ್ತಿದೆ. ಮೈಸೂರು ಕೊಡವ ಸಮಾಜದ ಅಧ್ಯಕ್ಷ ಬಿ.ಎಂ.ನಾಣಯ್ಯ, ಉಪಾಧ್ಯಕ್ಷ ಕಂಬೆಯಂಡ ಬೆಳ್ಳಿಯಪ್ಪ ಅವರ ನೇತೃತ್ವದಲ್ಲಿ ಕಾರ್ಯದರ್ಶಿ ಮಲಚೀರ ಪೊನ್ನಪ್ಪ, ಜಂಟಿ ಕಾರ್ಯದರ್ಶಿ ಜ್ಯೋತಿ ಕಾಶಿಯಪ್ಪ, ಖಜಾಂಚಿ ಮುಕ್ಕಾಟಿರ ಜೀವನ್ ಹಾಗೂ ಮ್ಯಾನೇಜ್‍ಮೆಂಟ್ ಕಮಿಟಿಯ ಎಲ್ಲಾ ಸದಸ್ಯರು ಕೊಡವ ಸಮಾಜದಲ್ಲಿ ಹಾಜರಿದ್ದು, ಕೊಡಗು ಭಾಗದಿಂದ ಬರುವ ಸಂತ್ರಸ್ತರಿಗೆ ಬೇಕಾದ ಸಾಮಗ್ರಿ, ಉಡುಪುಗಳನ್ನು ನೀಡಿ ತಾತ್ಕಾಲಿಕ ಪರಿಹಾರ ಒದಗಿಸುತ್ತಿದ್ದಾರೆ. ಕೊಡಗಿನಲ್ಲಿ ಜಲಪ್ರಳಯ ಉಂಟಾಗಿ ಜನರು…

ಕೊಡಗಿನ ಸಂತ್ರಸ್ತರ ಸ್ಥಿತಿ ಕಂಡು ಮರುಗಿದ ರೈತ ಸಂಘ, ಸ್ವರಾಜ್ ಇಂಡಿಯಾ ಪಕ್ಷದ ಮುಖಂಡರು
ಮೈಸೂರು

ಕೊಡಗಿನ ಸಂತ್ರಸ್ತರ ಸ್ಥಿತಿ ಕಂಡು ಮರುಗಿದ ರೈತ ಸಂಘ, ಸ್ವರಾಜ್ ಇಂಡಿಯಾ ಪಕ್ಷದ ಮುಖಂಡರು

August 23, 2018

ಮೈಸೂರು: ನೆರೆ ನಿಯಂತ್ರಣಕ್ಕೆ ಬಂದರೂ ಇದರಿಂದ ಸಂಕಷ್ಟಕ್ಕೆ ಸಿಲುಕಿದ ಕೊಡಗಿನ ನೆರೆ ಸಂತ್ರಸ್ತರ ನೇತ್ರದಲ್ಲಿನ ದುಃಖದ ನೀರು ಮಾತ್ರ ನಿಲ್ಲಲು ಇನ್ನದೆಷ್ಟು ದಿನ ಬೇಕೋ ಗೊತ್ತಿಲ್ಲ. ಮನೆ-ಮಠ, ಆಸ್ತಿ-ಪಾಸ್ತಿ ಕಳೆದುಕೊಂಡು ಯಾತನೆ ಅನುಭವಿಸುತ್ತಿರುವ ನೆರೆ ಸಂತ್ರಸ್ತರ ಈ ಮನಕಲಕುವ ದೃಶ್ಯಗಳನ್ನು ಕಂಡ ಕೊಡಗಿಗೆ ಬುಧವಾರ ಭೇಟಿ ನೀಡಿದ್ದ ರಾಜ್ಯ ರೈತ ಸಂಘ ಹಾಗೂ ಸ್ವರಾಜ್ ಇಂಡಿಯಾ ಪಕ್ಷದ ತಂಡ ಅತೀವ ಸಂಕಟ ವ್ಯಕ್ತಪಡಿಸಿತು. ರಾಜ್ಯ ರೈತ ಸಂಘ ಹಾಗೂ ಸ್ವರಾಜ್ ಇಂಡಿಯಾ ಪಕ್ಷದ ತಂಡಕ್ಕೆ ಹಲವು ಮನಕಲುಕುವ…

ಮೈಸೂರಲ್ಲಿ ಭಕ್ತಿ ಭಾವದ ಬಕ್ರೀದ್ ಆಚರಣೆ
ಮೈಸೂರು

ಮೈಸೂರಲ್ಲಿ ಭಕ್ತಿ ಭಾವದ ಬಕ್ರೀದ್ ಆಚರಣೆ

August 23, 2018

ಮೈಸೂರು:  ತ್ಯಾಗ ಮತ್ತು ಬಲಿದಾನದ ಸಂಕೇತವಾದ ಈದ್-ಉಲ್-ಅeóÁ (ಬಕ್ರೀದ್) ಹಬ್ಬವನ್ನು ಮೈಸೂರಿನಲ್ಲಿ ಬುಧವಾರ ಮುಸ್ಲಿಂ ಬಾಂಧವರು ಭಕ್ತಿ ಭಾವದಿಂದ ಆಚರಿಸಿದರು. ಮೈಸೂರಿನ ತಿಲಕ್‍ನಗರ, ರಾಜೀವ್‍ನಗರ, ಗೌಸಿಯಾನಗರದ ಈದ್ಗಾ ಮೈದಾನ ಹಾಗೂ ವಿವಿಧ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪರಸ್ಪರ ಆಲಂಗಿಸಿ, ಶುಭಾಶಯ ವಿನಿಮಯ ಮಾಡಿಕೊಂಡರು. ತಿಲಕ್‍ನಗರದ ಹಳೇ ಈದ್ಗಾ ಮೈದಾನದಲ್ಲಿ ಸಹಸ್ರಾರು ಮುಸಿಂ್ಲ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮೈಸೂರಿನ ಸರ್ಖಾಜಿ ಹಜರತ್ ಮೌಲಾನಾ ಮೊಹಮ್ಮದ್ ಉಸ್ಮಾನ್ ಷರೀಫ್ ಮಾತನಾಡಿ, ತ್ಯಾಗ ಮತ್ತು ಬಲಿದಾನದ…

1 1,426 1,427 1,428 1,429 1,430 1,611
Translate »