ಮೈಸೂರು

ಆ.1ರಿಂದ ಶಾಸ್ತ್ರ ಚಿಂತನಗೋಷ್ಠಿ ಕಾರ್ಯಾಗಾರ
ಮೈಸೂರು

ಆ.1ರಿಂದ ಶಾಸ್ತ್ರ ಚಿಂತನಗೋಷ್ಠಿ ಕಾರ್ಯಾಗಾರ

July 26, 2018

ಮೈಸೂರು:  ಕೆ.ಆರ್.ನಗರದ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದಲ್ಲಿ ಆ.1ರಿಂದ 5ರವರೆಗೆ ದೇಶದ ಪ್ರಸಿದ್ಧ ವಿದ್ವಾಂಸರ ಸಹಯೋಗದಲ್ಲಿ ಶಾಸ್ತ್ರ ಚಿಂತನಗೋಷ್ಠಿ ಕಾರ್ಯಾಗಾರ ನಡೆಯಲಿದೆ. ಶ್ರೀ ಶಂಕರಭಾರತೀ ಮಹಾಸ್ವಾಮಿಗಳವರು ಈ ಬಾರಿ ಆಷಾಢ ಪೂರ್ಣಿಮೆ ಜು. 27ರಂದು ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದಲ್ಲಿ ಪೂರ್ವಾಹ್ನ 11 ಗಂಟೆಗೆ ವ್ಯಾಸಪೂಜೆ ಯೊಂದಿಗೆ ತಮ್ಮ 24ನೇ ಚಾತುರ್ಮಾಸ್ಯ ವ್ರತಾನುಷ್ಠಾನದ ಸಂಕಲ್ಪ ಕೈಗೊಳ್ಳಲಿದ್ದಾರೆ. ಮರುದಿನ ಮಧ್ಯಾಹ್ನ ಉತ್ತರ ಪೂಜೆಯ ನಂತರ ಸಮಸ್ತ ಭಕ್ತರಿಗೆ ಶ್ರೀ ಶ್ರೀಗಳು ವ್ಯಾಸಾಕ್ಷತೆಯನ್ನು ಅನುಗ್ರಹಿಸಲಿದ್ದಾರೆ. ಪ್ರತಿದಿನ ವಿದ್ವಾಂಸರಿಂದ…

ನಾಳೆ ಬಸವ ರತ್ನ ಪ್ರಶಸ್ತಿ ಪ್ರದಾನ
ಮೈಸೂರು

ನಾಳೆ ಬಸವ ರತ್ನ ಪ್ರಶಸ್ತಿ ಪ್ರದಾನ

July 26, 2018

ಮೈಸೂರು: ಮೈಸೂರು ಶರಣ ಮಂಡಳಿ ವತಿಯಿಂದ ಬಸವ ಜಯಂತಿ ಅಂಗವಾಗಿ ಬಸವ ರತ್ನ-2018 ಪ್ರಶಸ್ತಿ ಪ್ರದಾನ ಸಮಾ ರಂಭವನ್ನು ಹಮ್ಮಿ ಕೊಳ್ಳಲಾಗಿದೆ. ಜು.27ರಂದು ಸಂಜೆ 5 ಗಂಟೆಗೆ ಶಂಕರ ಮಠ ರಸ್ತೆಯಲ್ಲಿ ಇರುವ ಶ್ರೀ ನಟರಾಜ ಸಭಾಂಗಣದಲ್ಲಿ ಹೊಸ ಮಠಾಧ್ಯಕ್ಷ ಶ್ರೀ ಚಿದಾನಂದ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿದ್ದು, ಬಸವ ರತ್ನ ಪ್ರಶಸ್ತಿಯನ್ನು ಮುಜ ರಾಯಿ ಸಚಿವ ರಾಜಶೇಖರ್ ಮಾಡಲಿದ್ದಾರೆ. ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಎಸ್.ಎ.ರಾಮದಾಸ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ…

ನಾಳೆ ‘ಸೇವೆಯಲ್ಲಿ ಆಧ್ಯಾತ್ಮಿಕ  ಆಯಾಮ’ ವಿಶೇಷ ಪ್ರವಚನ
ಮೈಸೂರು

ನಾಳೆ ‘ಸೇವೆಯಲ್ಲಿ ಆಧ್ಯಾತ್ಮಿಕ  ಆಯಾಮ’ ವಿಶೇಷ ಪ್ರವಚನ

July 26, 2018

ಮೈಸೂರು: ನಗರದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಯಾದವಗಿರಿ ಶಾಖೆಯ ವತಿಯಿಂದ ಜು.27ರಂದು ಸಂಜೆ 6.30ಕ್ಕೆ ‘ಸೇವೆಯಲ್ಲಿ ಆಧ್ಯಾತ್ಮಿಕ ಆಯಾಮ’ ಒಂದು ವಿಶೇಷ ಪ್ರವಚನವನ್ನು ಏರ್ಪ ಡಿಸಲಾಗಿದೆ. ಒರಿಸ್ಸಾದ ಭುವನೇಶ್ವರ ಉಪ ವಲಯದಿಂದ ಆಗಮಿಸಿರುವ ಮುಖ್ಯ ಸಂಚಾಲಕಿ ರಾಜಯೋಗಿನಿ ಬಿ.ಕೆ.ಲೀನಾಜಿರವರು ಈ ವಿಶೇಷ ಪ್ರವ ಚನವನ್ನು ನಡೆಸಿಕೊಡಲಿದ್ದಾರೆ. ಯಾದವಗಿರಿ 2ನೇ ಮುಖ್ಯ ರಸ್ತೆಯಲ್ಲಿರುವ ‘ಜ್ಞಾನ ಪ್ರಕಾಶ ಭವನ’ದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವ ಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇದರ ಲಾಭ ಪಡೆಯಬೇಕೆಂದು ಕೋರ ಲಾಗಿದೆ. ಹೆಚ್ಚಿನ…

ಇಂದಿನಿಂದ ವಸ್ತ್ರಾಭರಣ, ಕರಕುಶಲ ವಸ್ತುಪ್ರದರ್ಶನ
ಮೈಸೂರು

ಇಂದಿನಿಂದ ವಸ್ತ್ರಾಭರಣ, ಕರಕುಶಲ ವಸ್ತುಪ್ರದರ್ಶನ

July 26, 2018

ಮೈಸೂರು: ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಕುವೆಂಪು ನಗರದ ಜಯಮ್ಮ ಗೋವಿಂದೇಗೌಡ ಕಲ್ಯಾಣ ಮಂಟಪದಲ್ಲಿ ಜು.26ರಿಂದ ಆ.7 ರವರೆಗೆ ನಬನ್ಯೂ ರಿಚ್ ವಸ್ತ್ರಾಭರಣ, ಕರಕುಶಲ ವಸ್ತು ಪ್ರದರ್ಶನವನ್ನು ಏರ್ಪಡಿ ಸಲಾಗಿದೆ ಎಂದು ವಸ್ತು ಪ್ರದರ್ಶನದ ಸಂಚಾಲಕ ಎಸ್.ಎಂ.ಹಾದಿ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಜು.26ರಂದು ಸಂಜೆ 4.30ಕ್ಕೆ ಶಾಸಕ ಎಸ್.ಎ.ರಾಮದಾಸ್ ಪ್ರದ ರ್ಶನಕ್ಕೆ ಚಾಲನೆ ನೀಡುವರು, ಮೇಯರ್ ಬಿ.ಭಾಗ್ಯವತಿ ಹಾಗೂ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ಮೇಳದಲ್ಲಿ ಜಯಪುರ್, ಕಾಶ್ಮೀರ್, ಬನಾರಸ್‍ನ ವಿಶೇಷ…

ಗುರುಪೂರ್ಣಿಮಾ ಪ್ರಯುಕ್ತ ನಾಳೆ ವಿವಿಧ ಧಾರ್ಮಿಕ ಕಾರ್ಯ
ಮೈಸೂರು

ಗುರುಪೂರ್ಣಿಮಾ ಪ್ರಯುಕ್ತ ನಾಳೆ ವಿವಿಧ ಧಾರ್ಮಿಕ ಕಾರ್ಯ

July 26, 2018

ಮೈಸೂರು: ಸ್ವರ್ಣ ನೃಸಿಂಹ ದತ್ತ ಸಾಯಿ ಪೀಠಿಕ ಸೇವಾ ಟ್ರಸ್ಟ್ ವತಿಯಿಂದ ಗುರುಪೂರ್ಣಿಮಾ ಪ್ರಯುಕ್ತ ಜು.27ರಂದು ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟಿ ಮಂಜುನಾಥ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲನಹಳ್ಳಿಯ ರುಕ್ಮಿಣಿ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಶ್ರೀ ಅರ್ಜುನ ಅವಧೂತರ ನೇತೃತ್ವದಲ್ಲಿ ಬೆಳಿಗ್ಗೆ 6 ಗಂಟೆಯ ಕಾಕಡಾರತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮಗಳು ಆರಂಭವಾಗಲಿದೆ. ನಂತರ ಗಣಪತಿ, ದಕ್ಷಿಣಾ ಮೂರ್ತಿ, ದತ್ತಾತ್ರೇಯ ಹೋಮಗಳು, ಅಭಿಷೇಕ, ದೀಪಾಲಂಕಾರ, ಉಯ್ಯಾಲೋತ್ಸವ ನಡೆಯಲಿವೆ. ಅಂದು…

ಮನೆ ಚಿಲಕ ಮುರಿದು 67 ಗ್ರಾಂ ಚಿನ್ನಾಭರಣ ಕಳವು
ಮೈಸೂರು

ಮನೆ ಚಿಲಕ ಮುರಿದು 67 ಗ್ರಾಂ ಚಿನ್ನಾಭರಣ ಕಳವು

July 26, 2018

ಮೈಸೂರು: ಬಾಗಿಲು ಚಿಲಕ ಮುರಿದು ಮನೆಯಲ್ಲಿದ್ದ 67 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಗಾಯತ್ರಿಪುರಂನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ 2ನೇ ಹಂತದ ನಿವಾಸಿ ಜೀಯಾ ಉರ್ ರೆಹಮಾನ್ ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ. ಇವರು ಜು.13ರಂದು ಮನೆಗೆ ಬೀಗ ಹಾಕಿಕೊಂಡು ಕುಟುಂಬದೊಂದಿಗೆ ತಮಿಳುನಾಡಿಗೆ ಹೋಗಿದ್ದು, ನಿನ್ನೆ ವಾಪಸ್ ಮನೆಗೆ ಬಂದಾಗ ಮನೆಯ ಮುಂಬಾಗಿಲಿನ ಚಿಲಕವನ್ನು ಮುರಿದಿರುವುದು ಗಮನಕ್ಕೆ ಬಂದಿದೆ. ಮನೆಯೊಳಗೆ ಪ್ರವೇಶಿಸಿ ನೋಡಿದಾಗ ಖದೀಮರು ಗಾಡ್ರೇಜ್ ಬೀರುವಿನ ಸೀಕ್ರೇಟ್ ಲಾಕರ್ ಅನ್ನು ಆಯುಧದಿಂದ ಮೀಟಿ…

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಮೈಸೂರು

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

July 26, 2018

ಮೈಸೂರು:  ಕರ್ನಾಟಕ ರಾಜ್ಯ ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘವು 2018-19ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕ ಗಳಿಸಿರುವ ಒಕ್ಕಲಿಗ ಜನಾಂಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಆ.5ರಂದು ಬೆಳಿಗ್ಗೆ 10.30 ಗಂಟೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಅಂಕಪಟ್ಟಿಯ ನಕಲು, ಆದಾಯ ಪ್ರಮಾಣ ಪತ್ರದೊಂದಿಗೆ ಜು.29ರೊಳಗೆ ನೇಗಿಲಯೋಗಿ ಮರುಳೇಶ್ವರ ಸೇವಾ ಭವನ, ಆದಿಚುಂಚನಗಿರಿ ರಸ್ತೆ, 3ನೇ ಎಡ ತಿರುವು, ಹೊಸ ಕೋರ್ಟ್ ಎದುರು, ಜಯನಗರ ಇಲ್ಲಿ ಬೆಳಿಗ್ಗೆ 11ರಿಂದ ಸಂಜೆ 6ರವರೆಗೆ…

ಮೈಸೂರು ಜಿಲ್ಲೆಯಲ್ಲಿ ಹತ್ತು ಬೃಹತ್ ಕೈಗಾರಿಕೆ ಸ್ಥಾಪನೆ
ಮೈಸೂರು

ಮೈಸೂರು ಜಿಲ್ಲೆಯಲ್ಲಿ ಹತ್ತು ಬೃಹತ್ ಕೈಗಾರಿಕೆ ಸ್ಥಾಪನೆ

July 25, 2018

ಮೈಸೂರು: ಯುವಕರಿಗೆ ಭಾರೀ ಉದ್ಯೋಗ ಸೃಷ್ಟಿಸುವ ನಿಟ್ಟಿ ನಲ್ಲಿ ಮೈಸೂರು ಜಿಲ್ಲೆಯಾದ್ಯಂತ 4328 ಕೋಟಿ ರೂ. ಬಂಡವಾಳದೊಂದಿಗೆ ಹೊಸ ದಾಗಿ 10 ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಮೈಸೂರು ಜಿಲ್ಲೆಯ ಕೈಗಾರಿಕಾ ವಸಾ ಹತುಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಕೈಗಾರಿಕೆ ಇಲಾಖೆ ಹಾಗೂ ಕೈಗಾ ರಿಕಾ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು….

ಫಾಲ್ಕನ್ ಟೈರ್ಸ್ ಪುನರಾರಂಭ ಪ್ರಯತ್ನ
ಮೈಸೂರು

ಫಾಲ್ಕನ್ ಟೈರ್ಸ್ ಪುನರಾರಂಭ ಪ್ರಯತ್ನ

July 25, 2018

ಸರ್ಕಾರದ ಆಸಕ್ತಿಯ ಬಗ್ಗೆ ಕಾರ್ಮಿಕ ಸಂಘಟನೆಗೆ ಸಚಿವರಾದ ಜಾರ್ಜ್, ಜಿಟಿಡಿ ವಿವರಣೆ ಮೈಸೂರು: ಪ್ರಮೋಟರ್ ಕರೆತಂದು ಮೈಸೂರಿನ ಕೆಆರ್‌ಎಸ್‌ ರಸ್ತೆಯಲ್ಲಿರುವ ಫಾಲ್ಕನ್ ಕಾರ್ಖಾನೆಯನ್ನು ಪುನರಾರಂಭಿಸಲು ಸರ್ಕಾರ ಆಸಕ್ತಿ ವಹಿಸಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಇಂದಿಲ್ಲಿ ಕಾರ್ಮಿಕ ಸಂಘಟನೆ ಮುಖಂಡ ರಿಗೆ ಭರವಸೆ ನೀಡಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅವರು ಕಾರ್ಖಾನೆ ಕಾರ್ಮಿಕ ಸಂಘದ ಪದಾಧಿಕಾರಿಗಳು, ಸಿಪಿಐ ಪ್ರಧಾನ ಕಾರ್ಯದರ್ಶಿ ಹೆಚ್.ಆರ್.ಶೇಷಾದ್ರಿ, ಕಾರ್ಖಾನೆ ಆಡಳಿತ…

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ
ಮೈಸೂರು

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ

July 25, 2018

ಬೆಂಗಳೂರು: ರಾಜ ಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆ ಯರ್ ಅವರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರೇ, ಯದುವೀರ್ ಅವರನ್ನು ರಾಜಕೀಯಕ್ಕೆ ಕರೆತರುವ ಆಸಕ್ತಿ ಹೊಂದಿದ್ದಾರೆ. ಸಂಸತ್ ಹಾಲ್‍ನಲ್ಲಿ ನಿನ್ನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸ್ವಯಂ ಪ್ರೇರಿತವಾಗಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಯಲ್ಲಿ ನೀವು ಮೈಸೂರು ಇಲ್ಲವೆ, ಕೊಪ್ಪಳ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ಮಾಡಿ ಕೊಳ್ಳಿ…

1 1,468 1,469 1,470 1,471 1,472 1,611
Translate »