ಮೈಸೂರು

ರಾಜ್ಯ ಬಜೆಟ್ ಕುರಿತು ಪ್ರಮುಖರ ಪ್ರತಿಕ್ರಿಯೆ
ಮೈಸೂರು

ರಾಜ್ಯ ಬಜೆಟ್ ಕುರಿತು ಪ್ರಮುಖರ ಪ್ರತಿಕ್ರಿಯೆ

July 6, 2018

ಮೈಸೂರು:  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗುರುವಾರ ಮಂಡಿಸಿದ ರಾಜ್ಯ ಬಜೆಟ್‍ಗೆ ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೈಸೂರಿನ ಶಾಸಕರು, ವಿವಿಧ ಸಂಘಟನೆಗಳ ಅಧ್ಯಕ್ಷರು, ಪ್ರಮುಖರು ವ್ಯಕ್ತಪಡಿಸಿರುವ ಅಭಿಪ್ರಾಯಗಳಿವು: ಮೂರು ಜಿಲ್ಲೆಗೇ ಸೀಮಿತ ಬಜೆಟ್: ಸಮಗ್ರ ಕರ್ನಾಟಕ ಬಜೆಟ್ ಬದಲಿಗೆ ಕೇವಲ ಮಂಡ್ಯ, ಹಾಸನ, ರಾಮನಗರಕ್ಕಷ್ಟೇ ಸೀಮಿತವಾದ ಬಜೆಟ್ ಇದಾಗಿದೆ. ಮುಖ್ಯಮಂತ್ರಿಗಳು ರಾಜ್ಯದಲ್ಲಿ 30 ಜಿಲ್ಲೆಗಳಿರುವುದನ್ನು ಮರೆತಿರುವಂತಿದೆ. ಮೈಸೂರಿಗಿದ್ದ ಫಿಲಂ ಸಿಟಿಯನ್ನು ರಾಮನಗರಕ್ಕೆ ಹಾಕಿಕೊಂಡಿದ್ದಾರೆ. ಮೈಸೂ ರಿಗೆ ಈ ಬಜೆಟ್‍ನಲ್ಲಿ ಏನೂ ಸಿಕ್ಕಿಲ್ಲ. ಪೆಟ್ರೋಲ್, ಡೀಸೆಲ್, ವಿದ್ಯುತ್ ದರ ಹೆಚ್ಚಳ…

ಜಿಟಿಡಿ ಮಹತ್ವಾಕಾಂಕ್ಷಿ ಹಳೆ ಉಂಡವಾಡಿ ಕುಡಿಯುವ ನೀರು ಯೋಜನೆಗೆ ಬಜೆಟ್‍ನಲ್ಲಿ ಮೊದಲ ಹಂತವಾಗಿ 50 ಕೋಟಿ
ಮೈಸೂರು

ಜಿಟಿಡಿ ಮಹತ್ವಾಕಾಂಕ್ಷಿ ಹಳೆ ಉಂಡವಾಡಿ ಕುಡಿಯುವ ನೀರು ಯೋಜನೆಗೆ ಬಜೆಟ್‍ನಲ್ಲಿ ಮೊದಲ ಹಂತವಾಗಿ 50 ಕೋಟಿ

July 6, 2018

ಮೈಸೂರು: ಮೈಸೂರು ನಗರ ಮತ್ತು ತಾಲೂಕಿನ 92 ಹಳ್ಳಿಗಳಿಗೆ ನದಿ ಮೂಲದಿಂದ ಶಾಶ್ವತ ಕುಡಿಯುವ ನೀರು ಒದಗಿಸುವ ಹಳೇ ಉಂಡವಾಡಿ ಬಳಿ ಕಾವೇರಿ ನದಿ ಯಿಂದ ಹೆಚ್ಚುವರಿ ಯಾಗಿ 300 ಎಂ.ಎಲ್.ಡಿ. ನೀರನ್ನು ಸರಬರಾಜು ಮಾಡುವ ಯೋಜನೆಗೆ ಪ್ರಾರಂಭಿಕವಾಗಿ ಬಜೆಟ್‍ನಲ್ಲಿ 50 ಕೋಟಿ ಹಣ ವನ್ನು ಘೋಷಣೆ ಮಾಡಲಾಗಿದೆ. ಇದಕ್ಕಾಗಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇ ಗೌಡರು ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರನ್ನು ಅಭಿನಂದಿಸಿದ್ದಾರೆ. 2006 ರಲ್ಲಿ ಜಿಟಿಡಿ ಅವರ ಕೋರಿಕೆಯಂತೆ ಅಂದೂ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು…

ನವದೆಹಲಿಯ ಯುಜಿಸಿ ಕಚೇರಿಯಲ್ಲಿ ನಡೆದ ತಜ್ಞರ ಸಮಿತಿ ಸಭೆ ವಾರದೊಳಗೆ ಮುಕ್ತ ವಿವಿಗೆ ಮಾನ್ಯತೆ ವಿಶ್ವಾಸ
ಮೈಸೂರು

ನವದೆಹಲಿಯ ಯುಜಿಸಿ ಕಚೇರಿಯಲ್ಲಿ ನಡೆದ ತಜ್ಞರ ಸಮಿತಿ ಸಭೆ ವಾರದೊಳಗೆ ಮುಕ್ತ ವಿವಿಗೆ ಮಾನ್ಯತೆ ವಿಶ್ವಾಸ

July 6, 2018

ಜು.3ನೇ ವಾರ ಶೈಕ್ಷಣಿಕ ಚಟುವಟಿಕೆ ಆರಂಭ ಪ್ರೊ.ಡಿ.ಶಿವಲಿಂಗಯ್ಯ, ಕೆಎಸ್‍ಓಯು ಆಡಳಿತ ಕಚೇರಿ ಮೈಸೂರು:  ಕರ್ನಾಟಕ ರಾಜ್ಯದೊಳಗೆ ತಾಂತ್ರಿಕೇತರ ಕೋರ್ಸ್‍ಗಳನ್ನು ನಡೆಸಲು ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಯುಜಿಸಿ ಮಾನ್ಯತೆ ನೀಡುವ ಸಾಧ್ಯತೆ ನಿಚ್ಚಳವಾಗಿದೆ. 2018-19ನೇ ಸಾಲಿನಿಂದ ಎಲ್‍ಎಲ್‍ಎಂ ಹೊರತುಪಡಿಸಿ ಮುಕ್ತ ವಿಶ್ವವಿದ್ಯಾಲಯ ಕೋರಿರುವ ಎಲ್ಲಾ 32 ಕೋರ್ಸ್‍ಗಳನ್ನು ಆರಂಭಿಸಲು ಯುಜಿಸಿ ಅನುಮತಿ ನೀಡಬಹುದೆಂದು ನೀರಿಕ್ಷಿಸಲಾಗಿದ್ದು, ಅದು ಸಾಕಾರಗೊಂಡರೆ ಸುಮಾರು ವರ್ಷಕ್ಕೆ 60,000 ವಿದ್ಯಾರ್ಥಿಗಳು, ಉದ್ಯೋಗಸ್ಥರುಗಳಿಗೆ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾದಂತಾಗುತ್ತದೆ. ಈ ಸಂಬಂಧ ಇಂದು ಬೆಳಿಗ್ಗೆ…

ಅನಧಿಕೃತ ಎರಡು ಡೈಯಿಂಗ್ ಕೇಂದ್ರಗಳಿಗೆ ಬೀಗ
ಮೈಸೂರು

ಅನಧಿಕೃತ ಎರಡು ಡೈಯಿಂಗ್ ಕೇಂದ್ರಗಳಿಗೆ ಬೀಗ

July 6, 2018

ಮೈಸೂರು:  ಪರಿ ಸರಕ್ಕೆ ಮಾರಕವಾದ ರಾಸಾಯನಿಕಗಳನ್ನು ಬಳಸಿ, ನಡೆಸಲಾಗುತ್ತಿದ್ದ ಎರಡು ಡೈಯಿಂಗ್ ಕೇಂದ್ರಗಳ ಮೇಲೆ ಗುರುವಾರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿ ಕಾರಿಗಳು ದಾಳಿ ನಡೆಸಿ, ಬೀಗ ಜಡಿದರು. ಜಿಲ್ಲಾಡಳಿತ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪಾಲಿಕೆಯ ಅನುಮತಿ ಪಡೆಯದೆ ಬಟ್ಟೆಗಳಿಗೆ ಬಣ್ಣ ಹಚ್ಚುವ ಕೇಂದ್ರಗಳು ಮೈಸೂರಿನಲ್ಲಿ ತಲೆ ಎತ್ತಿದ್ದು, ಪರಿಸರಕ್ಕೆ ಮಾರಕವಾಗಿರುವ ರಾಸಾ ಯನಿಕ ಪದಾರ್ಥಗಳ ಮಿಶ್ರಣ ಮಾಡಿದ ಬಣ್ಣವನ್ನು ಬಳಸಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿ ಕಾರಿ…

ರೈತನಿಗೆ ಕೊಟ್ಟ ಹಣವನ್ನು ರೈತನಿಂದಲೇ  ವಾಪಸ್ ಪಡೆಯುವ ಪ್ರಯತ್ನ
ಮೈಸೂರು

ರೈತನಿಗೆ ಕೊಟ್ಟ ಹಣವನ್ನು ರೈತನಿಂದಲೇ  ವಾಪಸ್ ಪಡೆಯುವ ಪ್ರಯತ್ನ

July 6, 2018

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಅಭಿವೃದ್ಧಿಗೆ ಮಾರಕವಾದ ಬಜೆಟ್ ಮಂಡಿಸಿದ್ದಾರೆ. ಇದು ಅರ್ಥ ವ್ಯವಸ್ಥೆಯ ಹೊರತಾದ ರಾಜಕೀಯ ವ್ಯವಸ್ಥೆಯ ಬಜೆಟ್ ಎಂದು ಶಾಸಕ ಎಸ್.ಎ.ರಾಮದಾಸ್ ಪ್ರತಿಕ್ರಿಯೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಬಹಳ ಸದ್ದು ಮಾಡಿದ್ದ ಈ ಬಜೆಟ್ ರೈತರ ನಿರೀಕ್ಷೆಯನ್ನು ಹುಸಿ ಮಾಡಿದೆ. ರೈತರ ಪೂರ್ಣ ಸಾಲ ಮನ್ನಾ ಆಗಿಲ್ಲ. 34,000 ಕೋಟಿ ಸಾಲ ಮನ್ನಾ ಮಾಡುವುದಾಗಿ ಹೇಳಿಕೊಂಡಿದ್ದರು. ಈ ಹಣದ ಸಂಗ್ರಹ ಯಾವ ಮೂಲದಿಂದ ಬರುತ್ತದೆ ಎಂದು ಹೇಳಲಾಗಿಲ್ಲ. ಹಿಂದಿನ ಸಿದ್ದರಾಮಯ್ಯರ ಬಜೆಟ್‍ಗಿಂತ 9000 ಕೋಟಿ…

ಮೈಸೂರು ರಿಂಗ್ ರಸ್ತೆ ಬೀದಿ ದೀಪ ಇನ್ನು ಮೂರು ತಿಂಗಳ ಕಾಲ ಮುಡಾ ನಿರ್ವಹಣೆ
ಮೈಸೂರು

ಮೈಸೂರು ರಿಂಗ್ ರಸ್ತೆ ಬೀದಿ ದೀಪ ಇನ್ನು ಮೂರು ತಿಂಗಳ ಕಾಲ ಮುಡಾ ನಿರ್ವಹಣೆ

July 6, 2018

ಸಂಸದ ಪ್ರತಾಪ್ ಸಿಂಹ ನೇತೃತ್ವದ ಮುಡಾ, ಪಾಲಿಕೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿ, ನಿರ್ಧಾರ ಮೈಸೂರು: ಮೈಸೂರಿನ ರಿಂಗ್ ರಸ್ತೆಯ ಬೀದಿ ದೀಪ ನಿರ್ವಹಣೆಯನ್ನು ಮೂರು ತಿಂಗಳ ಅವಧಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಹಿಸಿಕೊಳ್ಳಲು ಸಂಸದ ಪ್ರತಾಪ್ ಸಿಂಹ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ನಿರ್ಣಯಿಸಲಾಗಿದ್ದು, ಸದ್ಯ ಈ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಸಿಕ್ಕಿದೆ. ವರ್ಷದ ಹಿಂದೆಯಷ್ಟೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ತನ್ನ ಉಸ್ತುವಾರಿಯಲ್ಲಿದ್ದ ಮೈಸೂರು ರಿಂಗ್ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ…

ಬೈಕಿಗೆ ಸಾರಿಗೆ ಬಸ್ ಡಿಕ್ಕಿ: ಸವಾರ ಸಾವು
ಮೈಸೂರು

ಬೈಕಿಗೆ ಸಾರಿಗೆ ಬಸ್ ಡಿಕ್ಕಿ: ಸವಾರ ಸಾವು

July 6, 2018

ಮೈಸೂರು: ಕೆ.ಎಸ್.ಆರ್.ಟಿ.ಸಿ ಗ್ರಾಮಾಂತರ ಸಾರಿಗೆ ಬಸ್ಸೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಳಿಕೆರೆ ಸಮೀಪ ಹುಣಸೂರು ರಸ್ತೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಹುಣಸೂರು ತಾಲೂಕಿನ ಮಧುಗಿರಿಕೊಪ್ಪಲು ನಿವಾಸಿ ನಂಜಪ್ಪಾಚಾರಿ ಅವರ ಮಗ ದೇವರಾಜಚಾರಿ(25) ಸಾವನ್ನಪ್ಪಿದವರು. ಬೆಳವಾಡಿ ಬಳಿಯ ಟೈಟನ್ ವಾಲ್ವ್ ಉದ್ಯೋಗಿಯಾಗಿದ್ದ ಅವರು, ಬೈಕ್ (ಕೆಎ 45, ವೈ 7119)ನಲ್ಲಿ ಬರುತ್ತಿದ್ದಾಗ ಹುಣ ಸೂರಿನಿಂದ ಮೈಸೂರು ಕಡೆಗೆ ಬರುತ್ತಿದ್ದ ಮಂಡ್ಯ ಡಿಪೋಗೆ ಸೇರಿದ ಕೆಎಸ್ ಆರ್‍ಟಿಸಿ ಬಸ್ (ಕೆಎ 11, ಎಫ್…

ಲಯನ್ಸ್ ಪದಗ್ರಹಣ ಸಮಾರಂಭದಲ್ಲಿ ಶಾಸಕ ಎಲ್.ನಾಗೇಂದ್ರ
ಮೈಸೂರು

ಲಯನ್ಸ್ ಪದಗ್ರಹಣ ಸಮಾರಂಭದಲ್ಲಿ ಶಾಸಕ ಎಲ್.ನಾಗೇಂದ್ರ

July 6, 2018

ಮೈಸೂರು: ಪ್ರಪಂಚದ ಮೂಲೆ ಮೂಲೆಯಲ್ಲೂ ಲಯನ್ಸ್ ಅಂತರರಾಷ್ಟ್ರೀಯ ಸಂಸ್ಥೆ ಕೆಲಸ ನಿರ್ವಹಿಸುತ್ತಿದ್ದು, ಅಪಾರವಾದ ಸದಸ್ಯರನ್ನು ಒಳಗೊಂಡು ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ಸಾರ್ವಜನಿಕ ಬೆಂಬಲಕ್ಕೆ ನಿಂತಿದೆ ಎಂದು ಚಾಮರಾಜ ಕ್ಷೇತ್ರದ ನೂತನ ಶಾಸಕ ಲಯನ್‍ಎಲ್.ನಾಗೇಂದ್ರ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಖಾಸಗಿ ಹೊಟೇಲೊಂದರಲ್ಲಿ ಲಯನ್ಸ್ ಕ್ಲಬ್ ಆಫ್ ಮೈಸೂರು ಜಯಲಕ್ಷ್ಮೀಪುರಂ ವಲಯ-10, ಕ್ಷೇತ್ರ-1, ಜಿಲ್ಲೆ 317-ಎ ಸಂಸ್ಥೆಯ ನೂತನ ಅಧ್ಯಕ್ಷ ಲಯನ್ ಎಸ್.ಚಂದ್ರಶೇಖರ್, ಕಾರ್ಯದರ್ಶಿ ಲಯನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ), ಖಚಾಂಚಿ ಲಯನ್ ಎ.ಪಿ.ಭರತೇಶ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ…

ರಾಯಚೂರಿನ ಆರ್‍ಕೆಬಿ ಫೌಂಡೇಷನ್‍ನಿಂದ ಸಾಮಾಜಿಕ ಸೇವಾ ಕಾರ್ಯ
ಮೈಸೂರು

ರಾಯಚೂರಿನ ಆರ್‍ಕೆಬಿ ಫೌಂಡೇಷನ್‍ನಿಂದ ಸಾಮಾಜಿಕ ಸೇವಾ ಕಾರ್ಯ

July 6, 2018

ಮೈಸೂರಲ್ಲಿ ನಾಳೆ 221 ಮಂದಿಗೆ ಉಚಿತ ಕೃತಕ ಕಾಲು ಜೋಡಣೆ ಶಿಬಿರ ಮೈಸೂರು: ಮೈಸೂರಿನ ಹಳ್ಳದಕೇರಿ, ಮಹಾವೀರನಗರ 3ನೇ ಕ್ರಾಸ್‍ನಲ್ಲಿರುವ ಸ್ಥಾನಿಕ ವಾಸಿ ಜೈನ್ ಸಂಘದಲ್ಲಿ ಜು7ರಂದು ಬೆಳಿಗ್ಗೆ 11 ಗಂಟೆಗೆ ವಿಕಲಚೇತನರಿಗೆ ಉಚಿತ ಕೃತಕ ಕಾಲು ಜೋಡಣೆ ಮತ್ತು ಪರಿಕರಗಳ ವಿತರಣಾ ಶಿಬಿರ ಆಯೋಜಿಸಲಾಗಿದೆ ಎಂದು ರಾಯಚೂರಿನ ಎಂ.ಕೆ.ಭಂಡಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಮೊಹಮ್ಮದ್ ರಿಯಾಜುದ್ದೀನ್ ಇಂದಿಲ್ಲಿ ತಿಳಿಸಿದರು. ರಾಯಚೂರಿನ ರಾಜಮಲ್ ಖೇಮರಾಜ್ ಭಂಡಾರಿ ಫೌಂಡೇಷನ್ ರಾಯಚೂರಿನ ಓಪೆಕ್ ಆಸ್ಪತ್ರೆಯ ಆವರಣದಲ್ಲಿರುವ ಕೃತಕ ಕಾಲು ತಯಾರಕ ಕೇಂದ್ರ…

ಜೆಎಸ್‍ಎಸ್ ಅರ್ಬನ್ ಹಾಥ್‍ನಲ್ಲಿ ಇಂದಿನಿಂದ  10 ದಿನಗಳ ಗುಜರಾತ್ ಹ್ಯಾಂಡಿಕ್ರಾಫ್ಟ್ಸ್ ಉತ್ಸವ
ಮೈಸೂರು

ಜೆಎಸ್‍ಎಸ್ ಅರ್ಬನ್ ಹಾಥ್‍ನಲ್ಲಿ ಇಂದಿನಿಂದ  10 ದಿನಗಳ ಗುಜರಾತ್ ಹ್ಯಾಂಡಿಕ್ರಾಫ್ಟ್ಸ್ ಉತ್ಸವ

July 6, 2018

ಮೈಸೂರು:  ಜೆಎಸ್‍ಎಸ್ ಮೈಸೂರು ಅರ್ಬನ್ ಹಾಥ್‍ನಲ್ಲಿ ಜು.6ರಿಂದ 15ರವರೆಗೆ ಮೂರನೇ ಬಾರಿಗೆ ಗುಜರಾತ್ ಹ್ಯಾಂಡಿಕ್ರಾಫ್ಟ್ಸ್ ಉತ್ಸವ ಆಯೋಜಿಸಿದ್ದು, ಗುಜರಾತ್ ಸರ್ಕಾರದ ಅಂಗ ಸಂಸ್ಥೆಯಾದ ಇಂಡಸ್ಟ್ರಿಯಲ್ ಎಕ್ಸ್‍ಟೆನ್ಷನ್ ಕಾಟೇಜ್ (ಇಂಡೆಕ್ಸ್ಟ್-ಸಿ) ಸಹಯೋಗದಲ್ಲಿ ಈ ಮೇಳ ನಡೆಯಲಿದೆ ಎಂದು ಗುಜರಾತ್‍ನ ಇಂಡೆಕ್ಸ್ಟ್-ಸಿ ಕಾರ್ಯ ನಿರ್ವಾಹಕ ನಿರ್ದೇಶಕ ಪಿ.ಜಿ.ಪಟೇಲ್ ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ಮೇಳದಲ್ಲಿ ಗುಜರಾತ್ ರಾಜ್ಯದ ವಿವಿಧ ಭಾಗಗಳ ಪ್ರಸಿದ್ಧ, ಕ್ರಿಯಾಶೀಲತೆಯುಳ್ಳ 60ಕ್ಕೂ ಹೆಚ್ಚು ಕುಶಲಕರ್ಮಿಗಳು ಭಾಗವಹಿಸಲಿದ್ದು, ಅವರು ತಯಾರಿಸಿದ ಉತ್ಪನ್ನಗಳಾದ…

1 1,503 1,504 1,505 1,506 1,507 1,611
Translate »