ಮೈಸೂರು

ವಿಪ್ರನಿಧಿ ಸ್ಥಾಪನೆಗೆ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮನವಿ
ಮೈಸೂರು

ವಿಪ್ರನಿಧಿ ಸ್ಥಾಪನೆಗೆ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮನವಿ

June 20, 2018

ಮೈಸೂರು: ಮೈಸೂರು ನಗರಕ್ಕೆ ವಿವಿಧ ಕಾರ್ಯಕ್ರಮಗಳ ನಿಮಿತ್ತ ಭೇಟಿ ನೀಡಿದ್ದ ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಆರ್.ವಿ ದೇಶಪಾಂಡೆ ಅವರನ್ನು ಬ್ರಾಹ್ಮಣ ಯುವ ವೇದಿಕೆಯ ಪದಾಧಿಕಾರಿಗಳು ಇಂದು ಸರ್ಕಾರಿ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಅವರನ್ನು ಅಭಿನಂದಿಸಿದರಲ್ಲದೆ, ಬ್ರಾಹ್ಮಣರ ಅಭಿವೃದ್ಧಿ ಪ್ರಾಧಿಕಾರ, ವಿಪ್ರನಿಧಿ ಸ್ಥಾಪನೆ ವಿಚಾರವಾಗಿ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಹೆಚ್.ಎನ್.ಶ್ರೀಧರಮೂರ್ತಿ ಮಾತನಾಡಿ, ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪರಿಸ್ಥಿತಿ ತೀರಾ ಶೋಚನೀಯವಾಗಿದೆ. ಪ್ರತಿನಿತ್ಯ ಹಲವಾರು ಸಮಸ್ಯೆಗಳನ್ನು ಎದುರಿ…

ರಜೆ ರದ್ದಾದರೂ ಮೃಗಾಲಯಕ್ಕೆ ಪ್ರವೇಶ ಕುಸಿತ
ಮೈಸೂರು

ರಜೆ ರದ್ದಾದರೂ ಮೃಗಾಲಯಕ್ಕೆ ಪ್ರವೇಶ ಕುಸಿತ

June 20, 2018

ಮೈಸೂರು: ಮಂಗಳವಾರ ಮೃಗಾಲಯಕ್ಕೆ 8,189 ಮಂದಿ ಭೇಟಿ ನೀಡಿದ್ದರೆ, ಕಾರಂಜಿ ಕೆರೆಗೆ 960 ಮಂದಿ ಭೇಟಿ ನೀಡಿದ್ದರು. ಮೃಗಾಲಯದ ಹಬ್ಬದ ರಜೆಗಳಲ್ಲಿ ಪ್ರವಾಸ ಕೈಗೊಳ್ಳುವವರು ಹಾಗೂ ಸಾರ್ವಜನಿಕರಿಗೆ ಅನು ಕೂಲ ಕಲ್ಪಿಸುವ ಉದ್ದೇಶದಿಂದ ಮಂಗಳವಾರದ ವಾರದ ರಜೆಯನ್ನು ರದ್ದುಗೊಳಿಸಲಾಗಿತ್ತು. ಹೀಗಾಗಿ ವಿವಿಧ ರಾಜ್ಯಗಳಿಂದ ಮೈಸೂರಿಗೆ ಆಗಮಿಸಿದ್ದ ಪ್ರವಾಸಿಗರು ಮೃಗಾಲಯವನ್ನು ವೀಕ್ಷಿಸಲು ಸಾಧ್ಯವಾಯಿತು. ಸರ್ಕಾರಿ ರಜೆಗಳ ಸಂದರ್ಭದಲ್ಲಿ ಹೀಗೆ ವಾರದ ರಜೆಯನ್ನು ರದ್ದುಗೊಳಿಸಿ, ಪ್ರವಾಸಿಗರಿಗೆ ಅನುಕೂಲ ಮಾಡಿಕೊಡುವ ಪರಿಪಾಠವನ್ನು ಮೃಗಾಲಯ ನಡೆಸಿಕೊಂಡು ಬಂದಿದೆ. ಎಂದಿನಂತೆ ಈ ಮಂಗಳವಾರ ರಜೆ…

ಮೈಸೂರು ಸಂಚಾರ ಪೊಲೀಸರಿಗೆ ವೃತ್ತಿ ಕೌಶಲ್ಯ ತರಬೇತಿ ಕಾರ್ಯಾಗಾರ
ಮೈಸೂರು

ಮೈಸೂರು ಸಂಚಾರ ಪೊಲೀಸರಿಗೆ ವೃತ್ತಿ ಕೌಶಲ್ಯ ತರಬೇತಿ ಕಾರ್ಯಾಗಾರ

June 20, 2018

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿ ನಲ್ಲಿರುವ ಎಸ್‍ಡಿಎಂ-ಐಎಂಡಿ ಸಭಾಂಗಣ ದಲ್ಲಿ ಮಂಗಳವಾರ ಸಂಚಾರ ಪೊಲೀಸ ರಿಗೆ ವೃತ್ತಿ ಕೌಶಲ್ಯ ಕುರಿತಂತೆ ತರಬೇತಿ ಕಾರ್ಯಾಗಾರ ನಡೆಯಿತು. ಮೈಸೂರು ನಗರ ಪೊಲೀಸ್ ವತಿ ಯಿಂದ ಆಯೋಜಿಸಿದ ಒಂದು ದಿನದ ಕಾರ್ಯಾಗಾರವನ್ನು ನಗರ ಪೊಲೀಸ್ ಕಮೀಷ್ನರ್ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ ಉದ್ಘಾಟಿಸಿದರು. ದುಬೈನ ಸಾಫ್ಟ್‍ಸ್ಕಿಲ್ ತರಬೇತಿ ಸಂಸ್ಥೆಯ ಸ್ಪೆಷಲ್ ಕನ್ಸಲ್ಟೆಂಟ್ ಆಗಿರುವ ಬೆಂಗಳೂರಿನ ಮಧುಕಿರಣ್ ಅವರು ಸಂಚಾರ ಪೊಲೀಸರಿಗೆ ತರಬೇತಿ, ರಸ್ತೆ ಸುರಕ್ಷತೆ, ಸಂಚಾರ ನಿಯಮಗಳನ್ನು ಪಾಲಿಸುವ ಕುರಿತು ಸಾರ್ವಜನಿಕರು ಹಾಗೂ ವಾಹನ ಬಳಕೆದಾರರಿಗೆ…

ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಸಭೆಯಲ್ಲಿ ವ್ಯಕ್ತವಾದ ಹತ್ತು ಹಲವು ಸಲಹೆಗಳು
ಮೈಸೂರು

ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಸಭೆಯಲ್ಲಿ ವ್ಯಕ್ತವಾದ ಹತ್ತು ಹಲವು ಸಲಹೆಗಳು

June 20, 2018

ಮೈಸೂರು: ಮೈಸೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕ ವಾದ ಅನೇಕ ಸಲಹೆಗಳು ವ್ಯಕ್ತವಾದವು. ಮೈಸೂರು ಪ್ರವಾಸಿ ತಾಣಗಳ ಪ್ರಚಾರಕ್ಕೆ ರಾಯಭಾರಿಗಳ ನಿಯೋಜನೆಯಾಗ ಬೇಕು. ಅಂಬಾವಿಲಾಸ ಅರಮನೆ ದೀಪಾ ಲಂಕಾರ ಹಾಗೂ ಕೆಆರ್‍ಎಸ್ ಬೃಂದಾವನದ ಕಾರಂಜಿ ಪ್ರತಿದಿನ ರಾತ್ರಿ 7ರಿಂದ 9 ರವರೆಗೆ ಇರುವಂತಾಗಬೇಕು. ಪಾರಂ ಪರಿಕ ಕಟ್ಟಡಗಳಿಗೆ ಫೋಕಸ್ ಲೈಟ್ ಅಳವ ಡಿಸಬೇಕು. ಚಾಮುಂಡಿಬೆಟ್ಟಕ್ಕೆ ರೇಡಿಯಂ ಮಾರ್ಗಫಲಕಗಳನ್ನು ಅಳವಡಿಸ ಬೇಕು. ಕೃಷ್ಣರಾಜ ವೃತ್ತದಿಂದ ಆಯುರ್ವೇದ ಕಾಲೇಜು ವೃತ್ತದವರೆಗಿನ ಅಸಹ್ಯ ಬ್ಯಾರಿ ಕೇಡ್‍ಗಳನ್ನು…

ಜಯಪ್ಪ ಹೊನ್ನಾಳಿ ಕವಿತೆಗಳಲ್ಲಿ ಪ್ರೇಮ ಕಾವ್ಯಗಳಿಗೆ ಪ್ರಥಮ ಆದ್ಯತೆ
ಮೈಸೂರು

ಜಯಪ್ಪ ಹೊನ್ನಾಳಿ ಕವಿತೆಗಳಲ್ಲಿ ಪ್ರೇಮ ಕಾವ್ಯಗಳಿಗೆ ಪ್ರಥಮ ಆದ್ಯತೆ

June 20, 2018

ಮೈಸೂರು: ಕವಿ ಜಯಪ್ಪ ಹೊನ್ನಾಳಿ ರಚಿತ ಕವಿತೆ ಗಳಲ್ಲಿ ಪ್ರೇಮ ಕಾವ್ಯಗಳಿಗೆ ಪ್ರಥಮ ಆದ್ಯತೆ ನೀಡಿದ್ದಾರೆ ಎಂದು ಹಿರಿಯ ಸಾಹಿತಿ ಡಾ.ಕಬ್ಬಿನಾಲೆ ವಸಂತ್ ಬಾರಧ್ವಜ್ ಅಭಿಪ್ರಾಯಪಟ್ಟರು. ಮೈಸೂರು ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಪಕ್ಕದಲ್ಲಿ ರುವ ಜಿಲ್ಲಾ ಕಸಾಪ ಸಭಾಂಗಣದಲ್ಲಿ ಕಸಾಪ ವತಿಯಿಂದ ಆಯೋಜಿಸಿದ್ದ `ಕವಿ ಜಯಪ್ಪ ಹೊನ್ನಾಳಿ ಅವರ ಜಯಕವಿ ಭಾವಗೀತ ಲೋಕ- ಒಂದು ಅವಲೋ ಕನ’ ಕುರಿತು ಮಾತನಾಡಿದರು. ಹಿರಿಯ ಕವಿಗಳಾದ ದ.ರಾ.ಬೇಂದ್ರ, ಜಿ.ಎಸ್.ಶಿವರುದ್ರಪ್ಪ, ಕೆ.ಎಸ್.ನರಸಿಂಹ ಸ್ವಾಮಿ ಹಾಗೂ ಹೆಚ್.ಎಸ್.ವೆಂಕಟೇಶ್ ಮೂರ್ತಿ ಸೇರಿದಂತೆ ಹಲವು…

ಪತ್ನಿ ಕುತ್ತಿಗೆ ಕಡಿಯಲೆತ್ನಿಸಿದ ಪತಿ ಬಂಧನ
ಮೈಸೂರು

ಪತ್ನಿ ಕುತ್ತಿಗೆ ಕಡಿಯಲೆತ್ನಿಸಿದ ಪತಿ ಬಂಧನ

June 20, 2018

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಪತ್ನಿ ಕುತ್ತಿಗೆ ಕಡಿಯಲೆತ್ನಿಸಿದ ವ್ಯಕ್ತಿಯನ್ನು ಕುವೆಂಪುನಗರ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮೈಸೂರಿನ ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿ ಅಂಕನಾಯಕ ಬಂಧಿತ ಆರೋಪಿ. ಟ್ರಾಕ್ಟರ್ ಓಡಿಸುತ್ತಿದ್ದ ಆತ ಭಾನು ವಾರ ರಾತ್ರಿ ಕುಡಿದು ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಮಚ್ಚಿನಿಂದ ಪತ್ನಿ ಶ್ರೀಮತಿ ಮಂಜುಳಾರ ಕುತ್ತಿಗೆ ಭಾಗಕ್ಕೆ ಮಚ್ಚಿ ನಿಂದ ಹೊಡೆದು, ಗಾಯಗೊಳಿಸಿದ್ದ. ತಕ್ಷಣ ಅವರನ್ನು ಕುವೆಂಪುನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಮಂಜುಳಾ ಅವರು ನೀಡಿದ ದೂರಿನನ್ವಯ ಪ್ರಕರಣ…

ಹತ್ತು ದಿನಕ್ಕೊಮ್ಮೆ ತಮಿಳ್ನಾಡಿಗೆ ಕಾವೇರಿ ನೀರು ಕೇಂದ್ರದ ನಿರ್ಣಯಕ್ಕೆ ಸಿಎಂ ಕುಮಾರಸ್ವಾಮಿ ತೀವ್ರ ಆಕ್ಷೇಪ
ಮೈಸೂರು

ಹತ್ತು ದಿನಕ್ಕೊಮ್ಮೆ ತಮಿಳ್ನಾಡಿಗೆ ಕಾವೇರಿ ನೀರು ಕೇಂದ್ರದ ನಿರ್ಣಯಕ್ಕೆ ಸಿಎಂ ಕುಮಾರಸ್ವಾಮಿ ತೀವ್ರ ಆಕ್ಷೇಪ

June 19, 2018

ಬೆಂಗಳೂರು: ರಾಜ್ಯದ ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿ ಹತ್ತು ದಿನಕ್ಕೊಮ್ಮೆ ನೀರು ಬಿಡಬೇಕೆಂಬ ಕೇಂದ್ರದ ನಿರ್ಣಯಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ದೆಹಲಿಯಲ್ಲಿಂದು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರ್ಕಾರ ಕಾವೇರಿ ನಿರ್ವ ಹಣಾ ಮಂಡಳಿ ರಚಿಸಿ, ರಾಜ್ಯಕ್ಕೆ ಮತ್ತು ರೈತರಿಗೆ ಮಾರಕವಾಗುವಂತಹ ಕೆಲವು ನಿರ್ಣಯ ಕೈಗೊಂಡಿದ್ದಾರೆ. ಕಾವೇರಿ ನಿರ್ವ ಹಣಾಮಂಡಳಿಗಿರುವ ಕೆಲವು ಅಧಿಕಾರ ಮೊಟಕು ಇಲ್ಲವೇ ನಿರ್ಣಯಗಳಲ್ಲಿ…

ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶ ತೀವ್ರ ಕುಸಿತ
ಮೈಸೂರು

ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶ ತೀವ್ರ ಕುಸಿತ

June 19, 2018

 ಸಾವಿರ ಗಡಿ ತಲುಪುತ್ತಿದ್ದ ವಿದ್ಯಾರ್ಥಿಗಳ ಸಂಖ್ಯೆ ಈ ಬಾರಿ ಕೇವಲ 122ಕ್ಕೆ ಇಳಿಕೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಭೇಟಿ ಮೈಸೂರು: ಮೈಸೂರಿನ ಮಹಾರಾಜ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲೆ ವಿಭಾಗದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿ ಮುಖವಾಗುತ್ತಿರುವ ಸಂಬಂಧ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಆತಂಕ ವ್ಯಕ್ತಪಡಿಸಿದರು. ಸೋಮವಾರ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ, ಆ ಶಾಲೆಗಳ ಮಕ್ಕಳ ಪೋಷಕರೊಂದಿಗೆ ಸಮಾಲೋಚಿಸಿ ವಿದ್ಯಾರ್ಥಿಗಳ…

ಅಡಿಗಡಿಗೆ ಸಿದ್ದರಾಮಯ್ಯ ಅಡ್ಡಗಾಲು
ಮೈಸೂರು

ಅಡಿಗಡಿಗೆ ಸಿದ್ದರಾಮಯ್ಯ ಅಡ್ಡಗಾಲು

June 19, 2018

ರಾಹುಲ್ ಗಾಂಧಿಗೆ ದೂರು ಸಲ್ಲಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅತೃಪ್ತರ ಪ್ರತಿಭಟನೆ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ ಎಂದು ವಿವರ ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಟಕವಾಗಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಗೆ ದೂರು ನೀಡಿದ್ದಾರೆ. ದೆಹಲಿಯಲ್ಲಿಂದು ರಾಹುಲ್ ಭೇಟಿ ಮಾಡಿ, ಸುಮಾರು 30 ನಿಮಿಷಗಳಿಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿ, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ಮಾಡಿದ್ದಲ್ಲದೆ, ಸಿದ್ದರಾಮಯ್ಯ ಪರೋಕ್ಷ ವಾಗಿ ಸರ್ಕಾರದ ವಿರುದ್ಧ ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು…

11 ಮಂದಿ ನೂತನ ವಿಧಾನ ಪರಿಷತ್ ಸದಸ್ಯರು ಪ್ರಮಾಣವಚನ ಸ್ವೀಕಾರ
ಮೈಸೂರು

11 ಮಂದಿ ನೂತನ ವಿಧಾನ ಪರಿಷತ್ ಸದಸ್ಯರು ಪ್ರಮಾಣವಚನ ಸ್ವೀಕಾರ

June 19, 2018

ಬೆಂಗಳೂರು:  ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಸೇರಿದಂತೆ ಹನ್ನೊಂದು ಸದಸ್ಯರು ವಿಧಾನ ಪರಿಷತ್ ಸದಸ್ಯರಾಗಿ ಇಂದಿಲ್ಲಿ ಅಧಿಕಾರ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಮತ್ತು ನಿವೃತ್ತರಾಗುತ್ತಿರುವ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ರಾಹಿಂ ಅಲ್ಲದೆ ಕಾಂಗ್ರೆಸ್‍ನ ಅರವಿಂದ ಕುಮಾರ್ ಅರಳಿ, ಕೆ.ಗೋವಿಂದರಾಜ್, ಹರೀಶ್‍ಕುಮಾರ್, ಬಿಜೆಪಿಯ ತೇಜಸ್ವಿನಿಗೌಡ, ಕೆ.ಪಿ.ನಂಜುಂಡಿ, ಎನ್.ರವಿಕುಮಾರ್, ರಘುನಾಥ್ ಮಲ್ಕಾಪುರೆ, ಎಸ್.ರುದ್ರೇಗೌಡ ಮತ್ತು ಜೆಡಿಎಸ್‍ನ ಬಿ.ಎಂ. ಫಾರೂಕ್, ಎಸ್.ಎಲ್.ಧರ್ಮೇಗೌಡ ಅವರುಗಳು ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿ.ಎಂ.ಫಾರೂಕ್ ಅವರು…

1 1,537 1,538 1,539 1,540 1,541 1,611
Translate »