ಮೈಸೂರು

ಬಜೆಟ್‍ನಲ್ಲಿ ಸಾಲ ಮನ್ನಾ ಪ್ರಕಟಿಸದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿಎಸ್‍ವೈ
ಮೈಸೂರು

ಬಜೆಟ್‍ನಲ್ಲಿ ಸಾಲ ಮನ್ನಾ ಪ್ರಕಟಿಸದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿಎಸ್‍ವೈ

June 19, 2018

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮುಂಗಡ ಪತ್ರದಲ್ಲಿ ರೈತರ ಕೃಷಿ ಸಾಲ ಮನ್ನಾ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ, ತಾವು ಮುಖ್ಯಮಂತ್ರಿ ಯಾಗಿ 24 ಗಂಟೆಯೊಳಗಾಗಿ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಈಗ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಾಗಿದ್ದು, ಎಲ್ಲಾ ನಿರ್ಧಾರಕ್ಕೂ ಕಾಂಗ್ರೆಸ್ ಅನುಮತಿ ಅಗತ್ಯ ಎಂದು ಅಪ್ಪ-ಮಕ್ಕಳು ಕಾರಣ ಹೇಳುತ್ತಿದ್ದಾರೆ. ಕಾಂಗ್ರೆಸ್ ಬೆಂಬಲ ಪಡೆಯು ವುದಕ್ಕೂ ಮುನ್ನ ಜೆಡಿಎಸ್ ಪ್ರಣಾಳಿಕೆ ಭರವಸೆಗಳನ್ನು ಈಡೇರಿಸಲು…

ಸರ್ಕಾರಿ ಶಾಲೆಗಳಲ್ಲೂ ಎಲ್‍ಕೆಜಿ, ಯುಕೆಜಿ  ಆರಂಭಿಸಲು ಚಿಂತನೆ
ಮೈಸೂರು

ಸರ್ಕಾರಿ ಶಾಲೆಗಳಲ್ಲೂ ಎಲ್‍ಕೆಜಿ, ಯುಕೆಜಿ  ಆರಂಭಿಸಲು ಚಿಂತನೆ

June 19, 2018

ಮೈಸೂರು:  ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಕ್ರಮ ಕೈಗೊಂಡು ಸಮಗ್ರ ಬದಲಾವಣೆ ತರುವ ಸಂಬಂಧ ಕಾರ್ಯಕ್ರಮಗಳನ್ನು ರೂಪಿಸುವುದಾಗಿ ಈಗಾಗಲೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಅವರು ಘೋಷಣೆ ಮಾಡಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಪ್ರತಿಕ್ರಿಯಿಸಿದರು. ಮಹಾರಾಜ ಪ್ರೌಢ ಶಾಲೆಗೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆ ಗಳಲ್ಲಿ ಗುಣಮಟ್ಟದ ಶಿಕ್ಷಣ ಖಾತರಿಪಡಿಸುವಂತಹ ಕಾರ್ಯಕ್ರಮ ನೀಡಲು ಸಿಎಂ ಕ್ರಮ ಕೈಗೊಳ್ಳಲಿದ್ದಾರೆ. ಖಾಸಗಿ ಶಾಲೆಗಳ ಮಾದರಿಯಲ್ಲಿ ಎಲ್‍ಕೆಜಿ, ಯುಕೆಜಿ ತರಗತಿಗಳನ್ನು ಸರ್ಕಾರಿ…

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ
ಮೈಸೂರು

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

June 19, 2018

ಬೆಂಗಳೂರು: ಮುಖ್ಯ ಮಂತ್ರಿ ಕುಮಾರಸ್ವಾಮಿಯವ ನೇತೃ ತ್ವದ ನೂತನ ಸಮ್ಮಿಶ್ರ ಸರ್ಕಾರದಿಂದ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಆರು ಲಕ್ಷ ನೌಕರರ ಮೂಲ ವೇತನದಲ್ಲಿ ಶೇ.1.75ರಷ್ಟು ಹೆಚ್ಚಳ ಶಿಫಾರಸಿಗೆ ಸಮ್ಮತಿ ಸಿಕ್ಕಿದೆ ಹಣಕಾಸು ಖಾತೆ ಉಸ್ತುವಾರಿ ಹೊಂದಿ ರುವ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಇಂದು ಬಜೆಟ್ ಪೂರ್ವಭಾವಿ ಸಭೆ ಕರೆದಿದ್ದು ಆ ವೇಳೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಹೆಚ್ಚಳವು ಜನವರಿ 1, 2018ರಿಂದ ಪೂರ್ವಾನ್ವಯವಾಗ ಲಿದೆ. ಈ…

ಸಿಟಿಇಟಿ ಪರೀಕ್ಷೆಗೆ ಪ್ರಾದೇಶಿಕ ಭಾಷೆ ಆಯ್ಕೆ ಅವಕಾಶ
ಮೈಸೂರು

ಸಿಟಿಇಟಿ ಪರೀಕ್ಷೆಗೆ ಪ್ರಾದೇಶಿಕ ಭಾಷೆ ಆಯ್ಕೆ ಅವಕಾಶ

June 19, 2018

ನವದೆಹಲಿ: ಕೇಂದ್ರ ಸರ್ಕಾರದ ಅಧೀನದ ಶಾಲೆಗಳಲ್ಲಿ 1ರಿಂದ 8ನೇ ತರಗತಿ ಶಿಕ್ಷಕರಾಗಿ ನೇಮಕ ವಾಗಲು ಸಿಟಿಇಟಿ ಪರೀಕ್ಷೆಯಲ್ಲಿ ತೇರ್ಗಡೆ ಯಾಗುವುದು ಕಡ್ಡಾಯವಾ ಗಿದ್ದು ಶಿಕ್ಷಕರಾಗುವವರಿಗೆ ಅನುಕೂಲ ವಾಗು ವಂತೆ ಕೇಂದ್ರ ಸರ್ಕಾರ ತ್ರಿ-ಭಾಷಾ ಸೂತ್ರವನ್ನು ರದ್ದು ಮಾಡಿದ್ದು ಇನ್ನು ಪ್ರಾದೇಶಿಕ ಭಾಷೆಯಲ್ಲೇ ಪರೀಕ್ಷೆ ಗಳನ್ನು ಬರೆಯಬಹುದಾಗಿದೆ. ಮೊದಲಿಗೆ ಭಾರತದ 20 ಭಾಷೆ ಗಳಲ್ಲೂ ಸಿಟಿಇಟಿ ಪರೀಕ್ಷಾರ್ಥ ಪರೀಕ್ಷೆ ಯನ್ನು ನಡೆಸಿತ್ತು. ನಂತರ ಪ್ರಾದೇಶಿಕ ಭಾಷೆಗಳಾದ ಕನ್ನಡ, ತಮಿಳು, ಮಲ ಯಾಳಂ, ತೆಲುಗು, ಗುಜರಾತ್ ಮತ್ತು ಬೆಂಗಾಳಿ ಸೇರಿದಂತೆ…

ಶಿಕ್ಷಕನಿಂದ ಲಂಚ ಸ್ವೀಕಾರ: ಡಿಡಿಪಿಐ ಕಚೇರಿ ಎಫ್‍ಡಿಎ ಎಸಿಬಿ ಬಲೆಗೆ
ಮೈಸೂರು

ಶಿಕ್ಷಕನಿಂದ ಲಂಚ ಸ್ವೀಕಾರ: ಡಿಡಿಪಿಐ ಕಚೇರಿ ಎಫ್‍ಡಿಎ ಎಸಿಬಿ ಬಲೆಗೆ

June 19, 2018

ಮೈಸೂರು: ಮುಂಬಡ್ತಿ ಪಟ್ಟಿಗೆ ಹೆಸರು ಸೇರಿಸಲು ಡಿಡಿಪಿಐ ಕಚೇರಿ ಎಫ್‍ಡಿಎ ಕೆಂಪೇ ಗೌಡ, ಶಿಕ್ಷಕನಿಂದ 15 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಬಲೆಗೆ ಬಿದ್ದಿದ್ದಾರೆ. ತಿ.ನರಸೀಪುರ ಸರ್ಕಾರಿ ಶಾಲೆ ಶಿಕ್ಷಕ ವಸಂತ್‍ಕುಮಾರ್ ಅವರ ಹೆಸರನ್ನು ಮುಂಬಡ್ತಿ ಪಟ್ಟಿಗೆ ಸೇರಿಸಲು ಕೆಂಪೇ ಗೌಡ 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ಕುರಿತು ವಸಂತ್‍ಕುಮಾರ್ ಎಸಿಬಿಗೆ ದೂರು ನೀಡಿದ್ದರು. ಸೋಮ ವಾರ ಸಂಜೆ 4.30ರ ವೇಳೆಗೆ ಡಿಡಿಪಿಐ ಕಚೇರಿಯಲ್ಲಿ ಕೆಂಪೇಗೌಡ 15 ಸಾವಿರ ರೂ….

ದಕ್ಷಿಣ ಕನ್ನಡ ಜಿಪಂನಿಂದ  ಬಾಲಕಿಯರಿಗೊಂದು ಭಾಗ್ಯ ‘ಸ್ವಚ್ಛ ಗೆಳತಿ’
ಮೈಸೂರು

ದಕ್ಷಿಣ ಕನ್ನಡ ಜಿಪಂನಿಂದ  ಬಾಲಕಿಯರಿಗೊಂದು ಭಾಗ್ಯ ‘ಸ್ವಚ್ಛ ಗೆಳತಿ’

June 19, 2018

ಮೈಲಿಗಲ್ಲಾಗುವ ಸಿಇಓ ಡಾ.ಎಂ.ಆರ್. ರವಿ  ಅವರ ಮತ್ತೊಂದು ವಿಶೇಷ ಕಾರ್ಯಕ್ರಮ – ಎಂ.ಬಿ.ಪವನ್‍ಮೂರ್ತಿ ಮೈಸೂರು: ಹದಿಹರೆಯಕ್ಕೆ ಕಾಲಿಡುವ ಹೆಣ್ಣು ಮಕ್ಕಳಿಗೆ ಇದ್ದಕ್ಕಿದ್ದಂತೆ ಎದುರಾಗುವ ಋತುಸ್ರಾವ ಅವರಲ್ಲಿ ಅನೇಕ ಬಗೆಯಲ್ಲಿ ಮಾನಸಿಕ ತುಮುಲಗಳಿಗೆ ಕಾರಣವಾಗಿ ಅಂಜಿಕೆ-ಆತಂಕ, ಮುಜುಗರಕ್ಕೀಡು ಮಾಡುತ್ತದೆ. ಇಂತಹ ಆತಂಕ ನಿವಾರಿಸಿ ಆ ಬಗ್ಗೆ ವೈಜ್ಞಾನಿಕ ರೀತಿ ವಿವರಿಸಿ, ಅಂತಹ ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬುವ ಹಾಗೂ ಪ್ಯಾಡ್ ಬಳಕೆಯನ್ನು ಪರಿಸರಕ್ಕೆ ಪೂರಕವಾಗಿ ಸೂಕ್ತ ರೀತಿಯಲ್ಲಿ ನಿರ್ವಹಿಸುವ ಬಗ್ಗೆ ಸಮರ್ಪಕ ಮಾಹಿತಿ ನೀಡುವ ವಿಶಿಷ್ಟ ಯೋಜನೆ ಅನು…

ರೈತರ ಸಾಲಮನ್ನಾಕ್ಕೆ ಯಾವುದೇ ಷರತ್ತು ವಿಧಿಸದಂತೆ ರೈತ ಮುಖಂಡರ ಆಗ್ರಹ
ಮೈಸೂರು

ರೈತರ ಸಾಲಮನ್ನಾಕ್ಕೆ ಯಾವುದೇ ಷರತ್ತು ವಿಧಿಸದಂತೆ ರೈತ ಮುಖಂಡರ ಆಗ್ರಹ

June 19, 2018

ಬಜೆಟ್ ಮಂಡನೆ ಹಿನ್ನೆಲೆ ರೈತರೊಂದಿಗೆ ಕೃಷಿ ಸಚಿವರ ಚರ್ಚೆ ಮೈಸೂರು: ಮುಂದಿನ ತಿಂಗಳು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗುತ್ತಿ ರುವ ಹಿನ್ನೆಲೆಯಲ್ಲಿ ರೈತರ ಪ್ರಮುಖ ಬೇಡಿಕೆ ಗಳ ಬಗ್ಗೆ ಕೃಷಿ ಸಚಿವ ಶಿವಶಂಕರರೆಡ್ಡಿ, ಮೂರು ಜಿಲ್ಲೆಗಳ ವಿವಿಧ ರೈತ ಮುಖಂಡ ರೊಂದಿಗೆ ಸೋಮವಾರ ಚರ್ಚೆ ನಡೆಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೈಸೂರು, ಮಂಡ್ಯ ಮತ್ತು ಚಾಮರಾಜ ನಗರ ಜಿಲ್ಲೆಗಳ ರೈತ ಮುಖಂಡರ ಸಭೆ ಯಲ್ಲಿ ಚರ್ಚೆ ನಡೆಸಿದರು. ಮುಖ್ಯಮಂತ್ರಿ ಗಳು ಚುನಾವಣಾ ಪೂರ್ವ ಘೋಷಣೆ ಯಂತೆ…

ಜುಲೈ ಮೊದಲ ವಾರದೊಳಗೆ ಕೆಆರ್‌ಎಸ್‌, ಕಬಿನಿ ಜಲಾಶಯದಿಂದ ನಾಲೆಗೆ ನೀರು ಹರಿಸದಿದ್ದರೆ ಪ್ರತಿಭಟನೆ
ಮೈಸೂರು

ಜುಲೈ ಮೊದಲ ವಾರದೊಳಗೆ ಕೆಆರ್‌ಎಸ್‌, ಕಬಿನಿ ಜಲಾಶಯದಿಂದ ನಾಲೆಗೆ ನೀರು ಹರಿಸದಿದ್ದರೆ ಪ್ರತಿಭಟನೆ

June 19, 2018

ಮೈಸೂರು: ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯದಿಂದ ಜುಲೈ ಮೊದಲ ವಾರದೊಳಗೆ ನಾಲೆಗಳಿಗೆ ನೀರು ಬಿಡದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಸರ್ವಜನಾಂಗ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ವೇಣುಗೋಪಾಲ್ ಎಚ್ಚರಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳ ಹಾಗೂ ಕೊಡಗಿನ ವಿವಿಧೆಡೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಬಿನಿ ಹಾಗೂ ಕೆಆರ್‌ಎಸ್‌ ಅಣೆಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಈ ನಡುವೆ ಕಳೆದ ನಾಲ್ಕೈದು ದಿನಗಳಿಂದ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಕಪಿಲಾ…

ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಬೆಡ್‍ಗಳ ಕೊರತೆ: ಗರ್ಭಿಣ ಯರಿಗೆ ನೆಲದ ಹಾಸಿಗೆಯೇ ಗತಿ ಕೆ.ಆರ್.ಆಸ್ಪತ್ರೆಯಲ್ಲೂ ಇದೇ ಪರಿಸ್ಥಿತಿ
ಮೈಸೂರು

ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಬೆಡ್‍ಗಳ ಕೊರತೆ: ಗರ್ಭಿಣ ಯರಿಗೆ ನೆಲದ ಹಾಸಿಗೆಯೇ ಗತಿ ಕೆ.ಆರ್.ಆಸ್ಪತ್ರೆಯಲ್ಲೂ ಇದೇ ಪರಿಸ್ಥಿತಿ

June 19, 2018

ಮೈಸೂರು: ಮೈಸೂರು ಮಹಾರಾಜರಿಂದ ಸ್ಥಾಪನೆಗೊಂಡ ರಾಜ್ಯದ ‘ದೊಡ್ಡಾಸ್ಪತ್ರೆ’ ಎನಿಸಿರುವ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸಾಮಥ್ರ್ಯಕ್ಕಿಂತ ಹೆಚ್ಚು ರೋಗಿಗಳು ಬರುತ್ತಿರುವುದರಿಂದ ಇಲ್ಲಿ ಹಾಸಿಗೆಗಳ ಕೊರತೆಯಿದೆ. ಇದೇ ಸ್ಥಿತಿ ಚೆಲುವಾಂಬ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿಯೂ ಕಂಡು ಬಂದಿದೆ. ಇಲ್ಲಿ ಸಾಮಥ್ರ್ಯಕ್ಕಿಂತ ಹೆಚ್ಚಿನ ಮಹಿಳೆಯರು ಚಿಕಿತ್ಸೆಗೆ ದಾಖಲಾಗುತ್ತಿರುವ ಹಿನ್ನಲೆಯಲ್ಲಿ ಇಲ್ಲಿ ಈಗ ಹಾಸಿಗೆಗಳ ತೀವ್ರ ಕೊರತೆ ಎದುರಾಗಿದೆ. ಈ ಕಾರಣಕ್ಕಾಗಿ ಹೆಚ್ಚುವರಿಯಾಗಿ ದಾಖಲಾಗುವ ಗರ್ಭಿಣಿಯರಿಗೆ ನೆಲದ ಮೇಲೆ ಹಾಸಿಗೆ ಹಾಕಿ ಅವಕಾಶ ಮಾಡಿಕೊಡಲಾಗಿದೆ. ಚೆಲುವಾಂಬ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ದಾಖಲಾಗುವವರ ಸಂಖ್ಯೆಯಲ್ಲಿ ಏರಿಕೆ…

ಮೈಸೂರಲ್ಲಿ ನಡೆಯದ ಲಾರಿ ಮುಷ್ಕರ
ಮೈಸೂರು

ಮೈಸೂರಲ್ಲಿ ನಡೆಯದ ಲಾರಿ ಮುಷ್ಕರ

June 19, 2018

ಜು.20ರಿಂದ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದೇವೆ: ಮೈಸೂರು ಜಿಲ್ಲಾ ಮಾಲೀಕರ ಸಂಘದ ಅಧ್ಯಕ್ಷ ಕೋದಂಡರಾಮು ಸ್ಪಷ್ಪನೆ ಮೈಸೂರು: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಟ್ರಕ್ ಮಾಲೀಕರ ಒಕ್ಕೂಟ ನೀಡಿರುವ ದೇಶವ್ಯಾಪಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮೈಸೂರಿನಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ಲಾರಿಗಳು ಎಂದಿನಂತೆ ಸಂಚರಿಸಿದವು. ಹಾಗೂ ಸರಕು ಸಾಗಾಣೆಗೆ ಯಾವುದೇ ತೊಂದರೆ ಕಂಡು ಬರಲಿಲ್ಲ. ಡೀಸೆಲ್ ದರ ಏರಿಕೆ ಹಾಗೂ ಥರ್ಡ್ ಪಾರ್ಟಿ ಪ್ರೀಮಿಯಂ ದರ ಹೆಚ್ಚಳ ವಿರೋಧಿಸಿ ಅಖಿಲ ಭಾರತ ಟ್ರಕ್ ಮಾಲೀಕರ ಒಕ್ಕೂಟ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ…

1 1,538 1,539 1,540 1,541 1,542 1,611
Translate »