ಮೈಸೂರು

ಮೈಸೂರು

ಕೋಣನೂರಿನಲ್ಲಿ ಬಿರುಗಾಳಿ ಸಹಿತ ಮಳೆ-ಅಪಾರ ನಷ್ಟ

April 24, 2018

ತಗಡೂರು, ಏ. 23(ಗುರುಸ್ವಾಮಿ)- ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಅಪಾರ ನಷ್ಟ ಸಂಭವಿಸಿದೆ. ಕಿಟ್ಟಪ್ಪ ಎಂಬುವರಿಗೆ ಸೇರಿದ ಬಾಳೆ ಸಂಪೂರ್ಣ ನಾಶವಾಗಿದೆ. ಕೂಸಣ್ಣ ಎಂಬುವರಿಗೆ ಸೇರಿದ 4 ತೆಂಗಿನ ಮರಗಳು ಧರೆಗುರುಳಿವೆ. ಗ್ರಾಮದ ಕರಿಯಪ್ಪ ಎಂಬುವರಿಗೆ ಸೇರಿದ ಮನೆ ಮೇಲ್ಛಾವಣ ಹಾರಿ ಹೋಗಿದ್ದು, ಅಪಾರ ನಷ್ಟ ಸಂಭವಿಸಿದೆ. ಲಕ್ಷಾಂತರ ರೂ.ಗಳ ನಷ್ಟವಾಗಿ ಇನ್ನಿತರ ಫಸಲು ಕೂಡ ಮಳೆಗೆ ಹಾಳಾಗಿವೆ. ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ರೈತರು…

ಬಿರುಗಾಳಿಗೆ ತೆಂಗಿನ ಮರಗಳು ಧರೆಗೆ
ಮೈಸೂರು

ಬಿರುಗಾಳಿಗೆ ತೆಂಗಿನ ಮರಗಳು ಧರೆಗೆ

April 24, 2018

ಹುಣಸೂರು: ಕಳೆದೆರಡು ದಿನಗಳಿಂದ ಹುಣಸೂರು ತಾಲೂಕಿನ ಅಲ್ಲಲ್ಲಿ ಗುಡುಗು, ಬಿರುಗಾಳಿ ಸಹಿತ ಬಿದ್ದ ಮಳೆಗೆ ತೆಂಗಿನ ಮರಗಳು ಧರೆಗುರುಳಿದ್ದರೆ, ಮನೆಯ ಮೇಲ್ಚಾವಣೆ ಹಾರಿ ಹೋಗಿದೆ. ಲಕ್ಷಾಂತರ ರೂ.ಗಳ ನಷ್ಟಸಂಭವಿಸಿದೆ. ತಾಲೂಕಿನ ಚಿಕ್ಕಹೆಜ್ಜೂರಿನ ದೇವರಾಜ ಅವರಿಗೆ ಸೇರಿದ ಮನೆ ಮುಂದಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರ ಅರ್ಧಕ್ಕೆ ಕಡಿದು ಬಿದ್ದಿದೆ. ಮನೆಯ ಮೇಲ್ಚಾವಣ ಗೆ ಹಾಕಿದ್ದ ಹೆಂಚುಗಳು ಬಿರುಗಾಳಿಗೆ ಹಾರಿ ಹೋಗಿದೆ, ಗೋಡೆ ಬಿರುಕು ಬಿಟ್ಟಿದೆ. ಗ್ರಾಮದ ನಂಜುಂಡಪ್ಪ ಎಂಬುವರ ಮನೆ ಸಹ ಬಿರುಕು ಬಿಟ್ಟಿದೆ,…

ಲಾರಿ ಡಿಕ್ಕಿ: ಮೊಪೆಡ್ ಸವಾರ ಸಾವು
ಮೈಸೂರು

ಲಾರಿ ಡಿಕ್ಕಿ: ಮೊಪೆಡ್ ಸವಾರ ಸಾವು

April 24, 2018

ತಿ.ನರಸೀಪುರ: ವೇಗವಾಗಿ ಬರುತ್ತಿದ್ದ ಲಾರಿ ಟಿವಿಎಸ್ ಮೊಪೆಡ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಟ್ಟಣದ ಆಲಗೂಡು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ತಾಲೂಕಿನ ತೊಟ್ಟವಾಡಿ ಗ್ರಾಮದ ಮಹದೇವಪ್ಪ ಎಂಬುವರ ಪುತ್ರ ಎಂ. ಸುನೀಲ್(30) ಮೃತಪಟ್ಟವರು. ತೊಟ್ಟ ವಾಡಿ ಗ್ರಾಮದಿಂದ ಪಟ್ಟಣಕ್ಕೆ ಟಿವಿಎಸ್ ಮೊಪೆಡ್(ಕೆಎ-55 ಇ-5208)ನಲ್ಲಿ ಬರುತ್ತಿದ್ದಾಗ ಆಲಗೂಡಿನ ಮಂಟೇಸ್ವಾಮಿ ದೇವಾಲಯದ ಬಳಿ ಪಟ್ಟಣದಿಂದ ಬರುತ್ತಿದ್ದ ಲಾರಿ(ಕೆಎ-02 7977) ಡಿಕ್ಕಿ ಹೊಡೆ ದಿದೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ…

ತಿ.ನರಸೀಪುರ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ನಾಮಪತ್ರ ಸಲ್ಲಿಕೆ
ಮೈಸೂರು

ತಿ.ನರಸೀಪುರ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ನಾಮಪತ್ರ ಸಲ್ಲಿಕೆ

April 24, 2018

ತಿ.ನರಸೀಪುರ: ವಿಧಾನ ಸಭಾ ಚುನಾವಣೆ ರಂಗೇರುತ್ತಿದ್ದು, ಲೋಕೋ ಪಯೋಗಿ ಸಚಿವ ಡಾ.ಹೆಚ್.ಸಿ. ಮಹ ದೇವಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು. ಪಟ್ಟಣದ ಶ್ರೀ ಗುಂಜಾ ನರಸಿಂಹಸ್ವಾಮಿ ದೇವಾಲಯಕ್ಕೆ ಆಗಮಿಸಿದ ಮಹದೇವಪ್ಪ ವಿಶೇಷ ಪೂಜೆ ಸಲ್ಲಿಸಿ, ನಂತರ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ತೆರೆದ ವಾಹನದಲ್ಲಿ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಮಂಜುನಾಥ್ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿ, ಐದು ವರ್ಷಗಳ ಸಾಧನೆ ಮತ್ತು ಸ್ಥಿರ ಸರ್ಕಾರ…

ಬದಲಾದ ಅಮಿತ್ ಶಾ ರಣತಂತ್ರ ಉತ್ತರ ಭಾರತದ ಆಪ್ತ ಮುಖಂಡರಿಗೆ ರಾಜ್ಯದಲ್ಲಿ ಚುನಾವಣಾ ಉಸ್ತುವಾರಿ
ಮೈಸೂರು

ಬದಲಾದ ಅಮಿತ್ ಶಾ ರಣತಂತ್ರ ಉತ್ತರ ಭಾರತದ ಆಪ್ತ ಮುಖಂಡರಿಗೆ ರಾಜ್ಯದಲ್ಲಿ ಚುನಾವಣಾ ಉಸ್ತುವಾರಿ

April 19, 2018

ಬೆಂಗಳೂರು: ವಿಧಾನಸಭಾ ಚುನಾ ವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳ ಮಾಹಿತಿ ಆಧಾರದ ಮೇಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಮ್ಮ ಚುನಾವಣಾ ಕಾರ್ಯತಂತ್ರವನ್ನೇ ಬದಲಿಸಿದ್ದಾರೆ. ರಾಜ್ಯ ನಾಯಕರಿಂದ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಧ್ಯವಿಲ್ಲ ಎಂದು ಮನದಟ್ಟು ಮಾಡಿಕೊಂಡಿರುವ ಶಾ, ಉತ್ತರ ಭಾರತದ ತಮ್ಮ ಆಪ್ತ ಮುಖಂಡರಿಗೆ ಚುನಾ ವಣಾ ಹೊಣೆಗಾರಿಕೆಯನ್ನು ವಹಿಸಿದ್ದಾರೆ. ಚುನಾವಣಾ ಕಾರ್ಯತಂತ್ರ ರೂಪಿಸಲೆಂದೇ ನಗರಕ್ಕೆ ಧಾವಿಸಿರುವ ಅವರು ಇಂದು ಇಡೀ ದಿನ ವಿವಿಧ ವಲಯದ ಮುಖಂಡರ ಜೊತೆ ಹಾಗೂ…

ಚಹಾ ಮಾರುತ್ತಿದ್ದ ವ್ಯಕ್ತಿ ದೇಶದ ಪ್ರಧಾನಿ, ಪೋಸ್ಟರ್ ಅಂಟಿಸುತ್ತಿದ್ದ ವ್ಯಕ್ತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ!
ಮೈಸೂರು

ಚಹಾ ಮಾರುತ್ತಿದ್ದ ವ್ಯಕ್ತಿ ದೇಶದ ಪ್ರಧಾನಿ, ಪೋಸ್ಟರ್ ಅಂಟಿಸುತ್ತಿದ್ದ ವ್ಯಕ್ತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ!

April 19, 2018

ಬೆಂಗಳೂರು:  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪದೇ ಪದೆ ಹಿಂದೂ ಟೆರರಿಸಂ ಎಂದು ಹೇಳುತ್ತಾರೆ. ಈಗ ಮಾಲೇಗಾಂವ್ ಸ್ಫೋಟ ಪ್ರಕರಣ ದಲ್ಲಿ ಸ್ವಾಮಿ ಅಸೀಮಾನಂದ ನಿರ್ದೋಷಿ ಎಂದು ಸಾಬೀತಾ ಗಿದ್ದು, ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಗ್ರಹಿ ಸಿದ್ದಾರೆ. ಬಿಜೆಪಿಯ ಬೆಂಗಳೂರು ವಿಭಾಗದ ಶಕ್ತಿ ಕೇಂದ್ರ ಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಯೋತ್ಪಾದನೆಗೆ ಯಾವುದೇ ಧರ್ಮ, ಜಾತಿ ಇರುವುದಿಲ್ಲ. ಭಯೋತ್ಪಾದನೆಯೇ ಖಂಡನಾರ್ಹ. ಇದನ್ನು ಅರಿಯದೇ…

ಟಿಕೆಟ್ ಕೊಟ್ಟರೂ; `ಬಿ’ ಫಾರಂ ಮನೆಗೆ ತಲುಪಿಸುತ್ತೇವೆ ಎಂದರೂ ಶಮನವಾಗಿಲ್ಲ ಅಂಬರೀಶ್ ಮುನಿಸು
ಮೈಸೂರು

ಟಿಕೆಟ್ ಕೊಟ್ಟರೂ; `ಬಿ’ ಫಾರಂ ಮನೆಗೆ ತಲುಪಿಸುತ್ತೇವೆ ಎಂದರೂ ಶಮನವಾಗಿಲ್ಲ ಅಂಬರೀಶ್ ಮುನಿಸು

April 19, 2018

ಬೆಂಗಳೂರು: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಅಂಬರೀಶ್ ಮನೆ ಬಾಗಿಲಿಗೆ ಕಾಂಗ್ರೆಸ್ ಬಿ–ಫಾರಂ ತಲುಪಲಿದೆ. ಪ್ರಸಕ್ತ ಚುನಾವಣೆಯಲ್ಲಿ ಕಣಕ್ಕಿಳಿಯುವ ಬಗ್ಗೆ ಯಾವುದೇ ನಿರ್ಧಾರವನ್ನು ಅಂಬರೀಶ್ ಪ್ರಕಟಿಸದಿದ್ದರೂ, ಕಾಂಗ್ರೆಸ್ ಮಾತ್ರ ಅವರನ್ನು ಆಯ್ಕೆ ಮಾಡಿ, ಚುನಾವಣಾ ಕಣಕ್ಕಿಳಿ ಸಲು ನಿರ್ಧರಿಸಿದೆ. ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ದೂರವಾಣಿ ಮೂಲಕ ನಿನ್ನೆ ಅಂಬರೀಶ್ ಅವರನ್ನು ಸಂಪರ್ಕಿಸಿ, ಬಿ ಫಾರಂ ಪಡೆದುಕೊಳ್ಳುವಂತೆ ಮನವಿ ಮಾಡಿದ್ದರು. ಪರಮೇಶ್ವರ್ ಮಾತಿಗೂ ಇದುವರೆಗೆ ಮನ್ನಣೆ ದೊರೆತಿಲ್ಲ. ಅಂಬರೀಶ್ ನಡೆ ಕಾಂಗ್ರೆಸ್‍ಗೆ ತಲೆನೋವಾಗಿ…

ಬಾದಾಮಿಯಲ್ಲೂ ಸಿಎಂ ಸಿದ್ದರಾಮಯ್ಯ ಸ್ಪರ್ಧೆ?
ಮೈಸೂರು

ಬಾದಾಮಿಯಲ್ಲೂ ಸಿಎಂ ಸಿದ್ದರಾಮಯ್ಯ ಸ್ಪರ್ಧೆ?

April 19, 2018

ಮುನಿಸಿಕೊಂಡ ಸಿಎಂ ಜೊತೆ ಪರಮೇಶ್ವರ್, ವೇಣುಗೋಪಾಲ್ ಮಾತುಕತೆ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದ ಜೊತೆ ಬಾದಾಮಿ ಯಲ್ಲೂ ಸ್ಪರ್ಧಿಸುವ ಸಾಧ್ಯತೆಗಳು ನಿಚ್ಚಳವಾಗಿ ಕಂಡುಬರುತ್ತಿದೆ. ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಇಚ್ಛಿಸಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಅದನ್ನು ಒಪ್ಪದೇ ಚಾಮುಂಡೇಶ್ವರಿ ಯಲ್ಲಿ ಮಾತ್ರ ಸ್ಪರ್ಧಿಸುವಂತೆ ತಿಳಿಸಿದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಮುಖ್ಯಮಂತ್ರಿಗಳು ನವದೆಹಲಿಯಲ್ಲಿ ಕಾಂಗ್ರೆಸ್ ಪಟ್ಟಿ ಬಿಡುಗಡೆಗೂ ಮುನ್ನವೇ ಬೆಂಗಳೂರಿಗೆ ಆಗಮಿಸಿದ್ದರು.  ಮರುದಿನವೇ ಮೈಸೂರಿಗೆ ಬಂದ ಮುಖ್ಯಮಂತ್ರಿಗಳು ಬೇರೆ ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳದೇ ಕಳೆದ ಮೂರು…

ಚಾಮುಂಡೇಶ್ವರಿಯಲ್ಲಿ ಬಿಜೆಪಿಯಿಂದ ಲಕ್ಷ್ಮೀಗೌಡ, ಲಕ್ಷ್ಮೀದೇವಿ ಪ್ರಬಲ ಆಕಾಂಕ್ಷಿಗಳು
ಮೈಸೂರು

ಚಾಮುಂಡೇಶ್ವರಿಯಲ್ಲಿ ಬಿಜೆಪಿಯಿಂದ ಲಕ್ಷ್ಮೀಗೌಡ, ಲಕ್ಷ್ಮೀದೇವಿ ಪ್ರಬಲ ಆಕಾಂಕ್ಷಿಗಳು

April 19, 2018

ಮೈಸೂರು: ಮೈಸೂರಿನ ಹೈವೋಲ್ಟೇಜ್ ಕ್ಷೇತ್ರ ಎನಿಸಿರುವ ಚಾಮುಂಡೇ ಶ್ವರಿಗೆ ಮಹಿಳಾ ಅಭ್ಯರ್ಥಿ ಯನ್ನು ಪಕ್ಷದಿಂದ ಕಣಕ್ಕಿಳಿಸಲು ಭಾರತೀಯ ಜನತಾ ಪಾರ್ಟಿ ಮುಂದಾ ಗಿದೆ. ಮುಖ್ಯಮಂತ್ರಿ ಸಿದ್ದ ರಾಮಯ್ಯ ಹಾಗೂ ಜೆಡಿಎಸ್ ಹಾಲಿ ಪ್ರಭಾವಿ ಶಾಸಕ ಜಿ.ಟಿ.ದೇವೇಗೌಡ ಅವರ ಹಣಾಹಣಿ ನಡುವೆ ಬಿಜೆಪಿ ಮಹಿಳಾ ಅಭ್ಯರ್ಥಿ ಯನ್ನು ಕಣಕ್ಕಿಳಿಸಿ, ಕ್ಷೇತ್ರದ ಮಹಿಳಾ ಮತಗಳನ್ನು ಸೆಳೆ ಯಲು ರಣತಂತ್ರ ರೂಪಿಸಿದೆ. ಮೈಸೂರು ನಗರ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀದೇವಿ ಇಲ್ಲವೇ ಪಕ್ಷದ ನಿಷ್ಠಾವಂತ ಕಾರ್ಯ ಕರ್ತರಾದ ಲಕ್ಷ್ಮೀಗೌಡ, ಚಾಮುಂಡೇಶ್ವರಿ…

ಮೈಸೂರಲ್ಲಿ ಕಾಯಕ ಯೋಗಿ ಬಸವಣ್ಣನವರಿಗೆ ಭಕ್ತಿಪೂರ್ವಕ ನಮನ
ಮೈಸೂರು

ಮೈಸೂರಲ್ಲಿ ಕಾಯಕ ಯೋಗಿ ಬಸವಣ್ಣನವರಿಗೆ ಭಕ್ತಿಪೂರ್ವಕ ನಮನ

April 19, 2018

ಮೈಸೂರು: ಸಮಾ ನತೆಗಾಗಿ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ಬಸವಣ್ಣನವರ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆ ಗಳ ವತಿಯಿಂದ ಆಚರಿಸುವ ಮೂಲಕ ಸಮಾಜ ಸುಧಾರಕ, ಕಾಯಕ ಯೋಗಿಗೆ ಗೌರವ ಸಮರ್ಪಿಸಲಾಯಿತು. ಮೈಸೂರಿನ ಜೆಎಸ್‍ಎಸ್ ಮಹಾ ವಿದ್ಯಾಪೀಠದ ಎದುರಿಗಿರುವ ಬಸವಣ್ಣ ನವರ ಪ್ರತಿಮೆಗೆ ನೂತನ ಜಿಲ್ಲಾಧಿಕಾರಿ ದರ್ಪಣ್ ಜೈನ್ ಪುಷ್ಪ ನಮನ ಸಲ್ಲಿಸುವ ಮೂಲಕ ಜಿಲ್ಲಾಡಳಿತದ ವತಿಯಿಂದ ಗೌರವ ಸಲ್ಲಿಸಿದರು. ಈ ವೇಳೆ ಅಪರ ಜಿಲ್ಲಾ ಧಿಕಾರಿ ಟಿ.ಯೋಗೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್‍ಸಿಂಗ್, ಕನ್ನಡ ಮತ್ತು ಸಂಸ್ಕøತಿ…

Translate »