ಮೈಸೂರು

ಆಡಳಿತದಲ್ಲಿ ಹಸ್ತಕ್ಷೇಪ ಮಾಡಲ್ಲ
ಮೈಸೂರು

ಆಡಳಿತದಲ್ಲಿ ಹಸ್ತಕ್ಷೇಪ ಮಾಡಲ್ಲ

June 17, 2018

ರಾಜ್ಯ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಮಾಜಿ ಸಿಎಂ ಸಿದ್ದರಾಮಯ್ಯ ಕುಮಾರಸ್ವಾಮಿ ‘ಟಚ್’ ಹೇಳಿಕೆ ಅರ್ಥ ಗೊತ್ತಿಲ್ಲ  ಮತ್ತೊಂದು ಬಜೆಟ್‍ನ ಅವಶ್ಯಕತೆ ಇಲ್ಲ ಬೆಂಗಳೂರು: ಸರ್ಕಾರದ ಆಡಳಿತಾತ್ಮಕ ವಿಷಯ ದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ತಾವು ಮಂಡಿಸಿರುವ 2018-19ನೇ ಸಾಲಿನ ಮುಂಗಡ ಪತ್ರದಲ್ಲಿ ಸಾಕಷ್ಟು ಜನಪರ ಕಾರ್ಯಕ್ರಮಗಳಿದ್ದು, ಅವುಗಳನ್ನೇ ಮುಂದುವರೆಸಬೇಕು. ಒಂದು ವರ್ಷ ನನ್ನನ್ನು ಯಾರೂ…

ನೂರರ ಗಡಿ ತಲುಪಿದ ಕೆಆರ್‍ಎಸ್ ನೀರಿನ ಮಟ್ಟ
ಮೈಸೂರು

ನೂರರ ಗಡಿ ತಲುಪಿದ ಕೆಆರ್‍ಎಸ್ ನೀರಿನ ಮಟ್ಟ

June 17, 2018

ಮಂಡ್ಯ:  ಜೀವನಾಡಿ ಕೃಷ್ಣರಾಜ ಸಾಗರ(ಕೆಆರ್‍ಎಸ್) ಜಲಾಶಯದ ನೀರಿನ ಮಟ್ಟ ನೂರರ ಗಡಿ ತಲುಪಿದೆ. ಹಾಗೆಯೇ ಇನ್ನಿತರೆ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚು ತ್ತಿದ್ದು ರೈತರಲ್ಲಿ ಸಂತಸ ಮೂಡಿಸಿದೆ.ಕೊಡಗಿನ ಭಾಗಮಂಡಲ ಸೇರಿದಂತೆ ಕಾವೇರಿ ಕೊಳ್ಳದಲ್ಲಿ ಮುಂಗಾರು ಮಳೆ ಉತ್ತಮವಾಗಿರು ವುದರಿಂದ ಕೆಆರ್‍ಎಸ್ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುವುದ ರೊಂದಿಗೆ ನೀರಿನ ಮಟ್ಟ ನೂರಡಿ ತಲುಪಿದೆ. ಸದ್ಯ 28,132 ಕ್ಯೂಸೆಕ್ ಒಳ ಹರಿವಿದ್ದು ಜಲಾ ಶಯ ಮೈದುಂಬುತ್ತಿದೆ. ಹಾಗೆಯೇ 451 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಯ ಬಿಡಲಾಗುತ್ತಿದೆ….

ಗಣ್ಯರಿಗೆ ಕೇಂದ್ರ ಸರ್ಕಾರದ 4 ವರ್ಷದ ಸಾಧನೆ ಸಾರುವ ಕಿರು ಪುಸ್ತಕ ಅರ್ಪಿಸಿ `ಸಂಪರ್ಕ ಸಮರ್ಥನ್’ಗೆ ಚಾಲನೆ
ಮೈಸೂರು

ಗಣ್ಯರಿಗೆ ಕೇಂದ್ರ ಸರ್ಕಾರದ 4 ವರ್ಷದ ಸಾಧನೆ ಸಾರುವ ಕಿರು ಪುಸ್ತಕ ಅರ್ಪಿಸಿ `ಸಂಪರ್ಕ ಸಮರ್ಥನ್’ಗೆ ಚಾಲನೆ

June 17, 2018

ಸುತ್ತೂರು ಶ್ರೀಗಳು, ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‍ಗೂ ಸಾಧನೆ ವಿವರಿಸಿದ ಸಂಸದ ಪ್ರತಾಪ್ ಸಿಂಹ ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‍ಡಿಎ ಸರ್ಕಾರದ 4 ವರ್ಷಗಳ ಸಾಧನೆಯ ಪಕ್ಷಿ ನೋಟ ಒಳಗೊಂಡ ಕಿರು ಪುಸ್ತಕ ವನ್ನು ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರಿಗೆ ಅರ್ಪಿ ಸುವ ಮೂಲಕ ಶನಿವಾರ ಮೈಸೂರು ಭಾಗದ ಬಿಜೆಪಿಯ ‘ಸಂಪರ್ಕ ಸಮರ್ಥನ್’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ನರೇಂದ್ರ ಮೋದಿ ನೇತೃತ್ವದ ಸರ್ಕಾ ರದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡಿಕೊಡುವ ಈ…

ಕೇಂದ್ರದಿಂದ ಮೈಸೂರಿಗೆ 11 ಸಾವಿರ  ಕೋಟಿ ಅನುದಾನ: ಪ್ರತಾಪ್ ಸಿಂಹ
ಮೈಸೂರು

ಕೇಂದ್ರದಿಂದ ಮೈಸೂರಿಗೆ 11 ಸಾವಿರ  ಕೋಟಿ ಅನುದಾನ: ಪ್ರತಾಪ್ ಸಿಂಹ

June 17, 2018

ಮೈಸೂರು:  ಕಳೆದ 4 ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್‍ಡಿಎ ಸರ್ಕಾರ ಮೈಸೂರಿನ ಅಭಿವೃದ್ಧಿಗಾಗಿ 11 ಸಾವಿರ ಕೋಟಿ ರೂ. ಅನುದಾನ ನೀಡಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಬಿಜೆಪಿಯ `ಸಂಪರ್ಕ ಸಮರ್ಥನ್’ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಮೈಸೂರು ಅರಮನೆ ಹಾಗೂ ಸುತ್ತೂರು ಮಠಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಳೆದ 48 ತಿಂಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ಹೊಂದಿರುವ ಕಿರುಪುಸ್ತಕಗಳನ್ನು ಗಣ್ಯರಿಗೆ…

ಮೈಸೂರಲ್ಲಿ ಭಕ್ತಿ-ಭಾವದ ರಂಜಾನ್ ಪ್ರಾರ್ಥನೆ
ಮೈಸೂರು

ಮೈಸೂರಲ್ಲಿ ಭಕ್ತಿ-ಭಾವದ ರಂಜಾನ್ ಪ್ರಾರ್ಥನೆ

June 17, 2018

ಮೈಸೂರು:  ಜಿಲ್ಲೆಯಲ್ಲಿ ಮುಸ್ಲಿಂ ಬಾಂಧವರು ಭಕ್ತಿ-ಭಾವ ಹಾಗೂ ಸಂಭ್ರಮದಿಂದ ಶನಿವಾರ ರಂಜಾನ್ ಆಚರಿಸಿದರು. ತಿಲಕ್‍ನಗರದಲ್ಲಿರುವ ಈದ್ಗಾ ಮೈದಾನ, ರಾಜೀವ್‍ನಗರ 3ನೇ ಹಂತದ ಗೌಸಿಯಾ ನಗರ ಸೇರಿದಂತೆ ನಗರದ ಹಲವು ಈದ್ಗಾ ಮೈದಾನ ಹಾಗೂ ಮಸೀದಿಯಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸರ್‍ಖಾಜಿ ಆಫ್ ಮೈಸೂರು ಡಾ. ಮೌಲಾನಾ ಮೊಹಮದ್ ಉಸ್ಮಾನ್ ಷರೀಫ್ ಅವರು ತಿಲಕ್‍ನಗರದ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ನಾಡಿನ ಜನತೆಗೆ ರಂಜಾನ್ ಸಂದೇಶ ನೀಡಿದರು. ಬಡವರ ಹಸಿವಿನ ತೀವ್ರತೆ ಏನೆಂಬು ದನ್ನು ಅರಿಯಲು…

ವಿದೇಶಗಳಲ್ಲಿ ಉದ್ಯೋಗ ಕೊಡಿಸುವ ಆಮಿಷ ಒಡ್ಡಿ ವಂಚನೆ ಬಗ್ಗೆ ಎಚ್ಚರ ಮೈಸೂರು ನಗರ ಪೊಲೀಸ್ ಕಮೀಷ್ನರ್ ಪ್ರಕಟಣೆ
ಮೈಸೂರು

ವಿದೇಶಗಳಲ್ಲಿ ಉದ್ಯೋಗ ಕೊಡಿಸುವ ಆಮಿಷ ಒಡ್ಡಿ ವಂಚನೆ ಬಗ್ಗೆ ಎಚ್ಚರ ಮೈಸೂರು ನಗರ ಪೊಲೀಸ್ ಕಮೀಷ್ನರ್ ಪ್ರಕಟಣೆ

June 17, 2018

ಮೈಸೂರು:  ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಆಮಿಷ ಒಡ್ಡಿ ಹಣ ಪಡೆದು ವಂಚಿ ಸುವವರ ಬಗ್ಗೆ ಎಚ್ಚರ ದಿಂದಿರುವಂತೆ ಮೈಸೂರು ನಗರ ಪೊಲೀಸ್ ಕಮೀ ಷ್ನರ್ ಡಾ.ಎ. ಸುಬ್ರಹ್ಮಣ್ಯೇಶ್ವರರಾವ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಅನಧಿಕೃತ ನೇಮಕಾತಿ ಏಜೆನ್ಸಿಗಳು ಹಾಗೂ ಏಜೆಂಟರು ವಿದೇಶಗಳಲ್ಲಿ ಉದ್ಯೋಗ ಕೊಡಿಸುವ ಆಮಿಷ ತೋರಿ ಅಮಾಯಕರಿಂದ ಹಣ ಪಡೆದು ನಂತರ ಉದ್ಯೋಗ ಕೊಡಿಸದೇ ಮೋಸ ಮಾಡುತ್ತಿರುವ ಹಲವು ಪ್ರಕರಣ ಗಳು ವರದಿಯಾಗಿವೆ. ಸಾರ್ವಜನಿಕರು ವಿದೇಶಗಳಲ್ಲಿ ಉದ್ಯೋ ಗಕ್ಕೆ ಅರ್ಜಿ ಸಲ್ಲಿಸುವಾಗ…

ದಿನಕ್ಕೊಂದು ಬೇಡಿಕೆ ಮುಂದಿಟ್ಟರೆ ಹ್ಯಾಗೆ!
ಮೈಸೂರು

ದಿನಕ್ಕೊಂದು ಬೇಡಿಕೆ ಮುಂದಿಟ್ಟರೆ ಹ್ಯಾಗೆ!

June 17, 2018

ಬೆಂಗಳೂರು: ಕಾಂಗ್ರೆಸ್ ನವರು ಮುಖ್ಯ ಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಮುಂದೆ ದಿನ ಕ್ಕೊಂದು ಬೇಡಿಕೆ ಇಟ್ಟರೆ, ಸಮ್ಮಿಶ್ರ ಸರ್ಕಾರ 5 ವರ್ಷ ಹ್ಯಾಗೆ ನಡೆಯಲು ಸಾಧ್ಯ ಎಂದು ಮಾಜಿ ಸಚಿವ, ಜೆಡಿಎಸ್‍ನ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರವು ಸುಸೂತ್ರ ವಾಗಿ 5 ವರ್ಷ ಪೂರೈಸಬೇಕಾದರೆ ಕೆಲವು ಹೊಂದಾಣಿಕೆ ಹಾಗೂ ತ್ಯಾಗ ಮನೋಭಾವ ಇರಬೇಕಾಗುತ್ತದೆ ಎಂಬುದನ್ನು ಕಾಂಗ್ರೆಸ್‍ನವರು ಅರಿತುಕೊಳ್ಳಬೇಕಾಗಿದೆ ಎಂದರು. ವಿಧಾನಸಭೆ ಫಲಿತಾಂಶ ಬರುತ್ತಿ ದ್ದಂತೆಯೇ ನಮ್ಮ…

ಪಿಯು ಪ್ರಿನ್ಸಿಪಾಲ್, ಉಪನ್ಯಾಸಕರ ವರ್ಗಾವಣೆಗೆ ನಾಳೆಯಿಂದ ಕೌನ್ಸಿಲಿಂಗ್
ಮೈಸೂರು

ಪಿಯು ಪ್ರಿನ್ಸಿಪಾಲ್, ಉಪನ್ಯಾಸಕರ ವರ್ಗಾವಣೆಗೆ ನಾಳೆಯಿಂದ ಕೌನ್ಸಿಲಿಂಗ್

June 17, 2018

ಬೆಂಗಳೂರು:  ಪದವಿ ಪೂರ್ವ ಕಾಲೇಜುಗಳ ಪ್ರಾಂಶು ಪಾಲರು ಮತ್ತು ಉಪನ್ಯಾಸಕರ ವರ್ಗಾವಣೆಗೆ ಸೋಮವಾರದಿಂದ ಕೌನ್ಸಿಲಿಂಗ್ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.ಈ ತಿಂಗಳ 21ರಂದು ಐಚ್ಛಿಕ ಕನ್ನಡ, ಸಂಸ್ಕøತ, ಹಿಂದಿ, ಉರ್ದು, ಶಿಕ್ಷಣ, ತರ್ಕಶಾಸ್ತ್ರ, ಭೂಗೋಳ ಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ, ಕನ್ನಡ, ಗಣಿತಶಾಸ್ತ್ರ ಉಪನ್ಯಾಸಕರ ಕೌನ್ಸಿಲಿಂಗ್ ನಡೆಯಲಿದೆ. 22ರಂದು ಇತಿಹಾಸ, ಭೌತಶಾಸ್ತ್ರ, 23ರಂದು ರಾಜ್ಯಶಾಸ್ತ್ರ, ವ್ಯವಹಾರ ಅಧ್ಯಯನ, ರಾಸಾಯನಶಾಸ್ತ್ರ, ಸಮಾಜ ಶಾಸ್ತ್ರ, ಜೀವಶಾಸ್ತ್ರ, 24ರಂದು ಇಂಗ್ಲಿಷ್ ಹಾಗೂ ಅರ್ಥಶಾಸ್ತ್ರ ಉಪನ್ಯಾಸಕರ ಕೌನ್ಸಿಲಿಂಗ್ ನಡೆಯಲಿದೆ. ಪ್ರಾಂಶು…

ನಾಳೆ ನೂತನ ಪರಿಷತ್ ಸದಸ್ಯರ ಪ್ರಮಾಣವಚನ ನಿವೃತ್ತ ಸದಸ್ಯರಿಗೆ ಬೀಳ್ಕೊಡುಗೆ
ಮೈಸೂರು

ನಾಳೆ ನೂತನ ಪರಿಷತ್ ಸದಸ್ಯರ ಪ್ರಮಾಣವಚನ ನಿವೃತ್ತ ಸದಸ್ಯರಿಗೆ ಬೀಳ್ಕೊಡುಗೆ

June 17, 2018

ಬೆಂಗಳೂರು: ವಿಧಾನ ಪರಿಷತ್ ಸದಸ್ಯತ್ವದಿಂದ ನಿವೃತ್ತಿಯಾಗುತ್ತಿರುವ ಸದಸ್ಯರಿಗೆ ಬೀಳ್ಕೊಡುಗೆ ಹಾಗೂ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ಸೋಮವಾರ ನಡೆಯಲಿದೆ. ವಿಧಾನಸಭೆ ಸದಸ್ಯರಿಂದ ವಿಧಾನ ಪರಿಷತ್‍ನ 11 ಸದಸ್ಯ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗಿರುವ ಅರ ವಿಂದಕುಮಾರ್ ಅರಳಿ, ಸಿ.ಎಂ ಇಬ್ರಾಹಿಂ, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಎಸ್.ಎಲ್.ಧರ್ಮೇಗೌಡ, ಕೆ.ಪಿ. ನಂಜುಂಡಿ ವಿಶ್ವಕರ್ಮ, ಬಿ.ಎಂ.ಫಾರೂಕ್, ರಘುನಾಥ್‍ರಾವ್ ಮಲ್ಕಾಪುರೆ, ಎನ್. ರವಿಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್‍ಕುಮಾರ್ ಅವರು ಜೂನ್ 18ರಂದು ವಿಧಾನಪರಿಷತ್ ನೂತನ ಸದಸ್ಯರಾಗಿ…

ವಿವಿಗಳು ಬೋಧನೆ ಜೊತೆಗೆ ಸಂಶೋಧನೆಗೂ ಆದ್ಯತೆ ನೀಡಬೇಕು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅಭಿಮತ
ಮೈಸೂರು

ವಿವಿಗಳು ಬೋಧನೆ ಜೊತೆಗೆ ಸಂಶೋಧನೆಗೂ ಆದ್ಯತೆ ನೀಡಬೇಕು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅಭಿಮತ

June 17, 2018

ಮೈಸೂರು: ವಿಶ್ವ ವಿದ್ಯಾನಿಲಯಗಳು ಉಪನ್ಯಾಸದ ಜೊತೆಗೆ ಸಂಶೋಧನೆಗೂ ಹೆಚ್ಚಿನ ಆದ್ಯತೆ ನೀಡಬೇಕೆಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ತಿಳಿಸಿದರು. ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ತುಮಕೂರು ವಿವಿ ಕುಲಪತಿ ವೈ.ಎಸ್.ಸಿದ್ದೇಗೌಡ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹೆಚ್.ಕೆ.ರಾಮು ಅವರನ್ನು ಸನ್ಮಾನಿಸಿ, ಅವರು ಮಾತನಾಡಿದರು. ಸಂಸ್ಕೃತಿ ಹಾಗೂ ಅರ್ಹತೆ ಇಲ್ಲದವರೂ ವಿಶ್ವ ವಿದ್ಯಾನಿಲಯಗಳ ಕುಲಪತಿಗಳಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಕೃತಿಯನ್ನು…

1 1,542 1,543 1,544 1,545 1,546 1,611
Translate »