ಮೈಸೂರು

ಶಿಕ್ಷಕರ ಸಮಸ್ಯೆ ಕಡೆಗಣ ಸುತ್ತಿರುವ ಎಂಎಲ್‍ಸಿಗಳು; ಆರೋಪ
ಮೈಸೂರು

ಶಿಕ್ಷಕರ ಸಮಸ್ಯೆ ಕಡೆಗಣ ಸುತ್ತಿರುವ ಎಂಎಲ್‍ಸಿಗಳು; ಆರೋಪ

May 28, 2018

ಮೈಸೂರು:  ಶಿಕ್ಷಣ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಆಯ್ಕೆ ಯಾದವರು ಶಿಕ್ಷಕರ ಸಮಸ್ಯೆ ಕಡೆಗಣ ಸು ತ್ತಿದ್ದಾರೆಂದು ಕರ್ನಾಟಕ ಸಾಮಾಜಿಕ ನ್ಯಾಯ ರಕ್ಷಣಾ ವೇದಿಕೆ ಸಂಚಾಲಕ ಹಂ. ಲಕ್ಕೇಗೌಡ ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಶಿಕ್ಷಕರು ಅನೇಕ ಸಮಸ್ಯೆ ಎದುರಿಸುತ್ತಿದ್ದರೂ ಶಿಕ್ಷಕರ ಕ್ಷೇತ್ರ ಪ್ರತಿನಿಧಿಸುವವರು ಆ ಬಗ್ಗೆ ಗಮನ ಹರಿಸದಿರುವುದರಿಂದಾಗಿ ಅವರನ್ನು ಕೇಳುವ ವರು ಯಾರೂ ಇಲ್ಲದಂತಾಗಿದೆ. ಇದೇ ವೇಳೆ ಶಿಕ್ಷಣ ಇಲಾಖೆ ಕಚೇರಿ ಗಳಲ್ಲಿ ಭ್ರಷ್ಟಾಚಾರ ಮೇರೆ ಮೀರಿದ್ದು, ಅನೇಕ ವರ್ಷಗಳಿಂದ…

ಮುತ್ತಿನಮುಳಸೋಗೆ ಗ್ರಾಮದಲ್ಲಿ ಮೊಸಳೆ ಮೊಟ್ಟೆಗಳು ಪತ್ತೆ
ಮೈಸೂರು

ಮುತ್ತಿನಮುಳಸೋಗೆ ಗ್ರಾಮದಲ್ಲಿ ಮೊಸಳೆ ಮೊಟ್ಟೆಗಳು ಪತ್ತೆ

May 28, 2018

ಬೆಟ್ಟದಪುರ:  ಮುತ್ತಿನಮುಳಸೋಗೆ ಗ್ರಾಮದಲ್ಲಿ ಮೊಸಳೆಯ ಮೊಟ್ಟೆಗಳು ಪತ್ತೆಯಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಕೆರೆಯ ದಡದಲ್ಲಿಯೇ 21 ಮೊಸಳೆಯ ಮೊಟ್ಟೆ ಗಳು ಪತ್ತೆಯಾಗಿರುವುದರಿಂದ ಮೊಸಳೆಯ ಕುರುಹು ಪತ್ತೆ ಹಚ್ಚಿ ಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕು ಆವರ್ತಿ ಗ್ರಾಪಂ ವ್ಯಾಪ್ತಿಯಲ್ಲಿರುವ ಮುತ್ತಿನಮುಳ್ಳು ಸೋಗೆ ಗ್ರಾಮಕ್ಕೆ ಸೇರಿದ ಚೌಡಿಕಟ್ಟೆ ಕೆರೆಯ ದಡದಲ್ಲಿ ಮೊಸಳೆ ಇಟ್ಟ 5 ಮೊಟ್ಟೆಯಿಂದ ಹೊರಬಂದ ಮೊಸಳೆ ಮರಿಗಳು ಕಾಣ ಸಿ ಕೊಂಡಿವೆ ಎಂದು ಸಾರ್ವಜನಿಕರ ಮಾಹಿತಿ ಮೇರೆಗೆ ಕೊಪ್ಪ ಉಪವಲಯ ಅರಣ್ಯಾಧಿ ಕಾರಿ ಕೆ.ಟಿ.ರವೀಂದ್ರ…

ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಪೊಲೀಸರಿಗೆ ದೂರು
ಮೈಸೂರು

ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಪೊಲೀಸರಿಗೆ ದೂರು

May 28, 2018

ತಿ.ನರಸೀಪುರ:  ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಸ್ಟೇಟಸ್ ಮತ್ತು ಪೋಸ್ಟ್‍ಗಳನ್ನು ಹರಿಯಬಿಟ್ಟು ತಮ್ಮ ತೇಜೋವಧೆ ಮಾಡಿ, ಸೋಲಿಸಲು ಷಡ್ಯಂತ್ರ ರೂಪಿಸಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿ ಎಸ್.ಶಂಕರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಮೈಸೂರು ನಗರದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಗೆ ತೆರಳಿ ಎಸ್ಪಿ ಅಮಿತ್‍ಸಿಂಗ್ ಅವರಿಗೆ ಲಿಖಿತ ದೂರನ್ನು ನೀಡಿರುವ ಎಸ್.ಶಂಕರ್, ಚುನಾವಣೆಯ ಮತದಾನ ಪೂರ್ವದಲ್ಲಿ ಕೆಲವು ಕಿಡಿಗೇಡಿಗಳು ಸೇರಿದಂತೆ ಮಲ್ಲಿಕಾರ್ಜುನಸ್ವಾಮಿ…

ಧಾರಾಕಾರ ಮಳೆ: ಅಪಾಯದ ಅಂಚಿನಲ್ಲಿ ತಂಬಾಕು ಬೆಳೆ
ಮೈಸೂರು

ಧಾರಾಕಾರ ಮಳೆ: ಅಪಾಯದ ಅಂಚಿನಲ್ಲಿ ತಂಬಾಕು ಬೆಳೆ

May 28, 2018

ಬೆಟ್ಟದಪುರ: ಬೆಟ್ಟದಪುರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ತಂಬಾಕು ಹೊಲಗಳು ಗದ್ದೆಗಳಾಗಿ ಮಾರ್ಪಾಡಾಗಿದ್ದು, ರೈತರು ಆತಂಕ ಕ್ಕೊಳಗಾಗಿದ್ದಾರೆ. ಈಗಾಗಲೇ ರೈತರು ತಂಬಾಕು ಮಂಡಳಿಯಿಂದ ಲಕ್ಷಕ್ಕೂ ಅಧಿಕ ಬೆಲೆ ಬಾಳುವ ರಸ ಗೊಬ್ಬರ ವನ್ನು ಸಾಲದಲ್ಲಿ ತಂದು ತಂಬಾಕು ಬೆಳೆಗೆ ಹಾಕಿದ್ದು, ಇದೀಗ ಒಂದು ವಾರದಿಂದಲೂ ಬಿಡುವಿಲ್ಲದೆ ಸುರಿಯು ತ್ತಿರುವ ಮಳೆ ರೈತರ ನಿದ್ದೆÉಗೆಡಿಸಿದೆ. ಮುಂಗಾರು ಮಳೆ ಬೀಳುವ ಸಂದರ್ಭ ಇದಾಗಿದ್ದು, ಇದೇ ರೀತಿ ಮಳೆ ಮುಂದುವರೆದರೆ ಬೆಳೆ ನೆಲಕಚ್ಚುವ ಸಾಧ್ಯತೆ ಹೆಚ್ಚಾಗಿದ್ದು ರೈತರು ಕಂಗಾಲಾಗಿದ್ದಾರೆ. ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ…

ಸೋತಿದ್ದರೂ ರಾಜಕೀಯದಿಂದ ನಿವೃತ್ತನಾಗಲ್ಲ: ವಾಸು
ಮೈಸೂರು

ಸೋತಿದ್ದರೂ ರಾಜಕೀಯದಿಂದ ನಿವೃತ್ತನಾಗಲ್ಲ: ವಾಸು

May 27, 2018

ಮೈಸೂರು: ಪಕ್ಷದ ಕೆಲವರು ಮಾಡಿದ ಷಡ್ಯಂತರ ಸೇರಿದಂತೆ ಹಲವು ಕಾರಣದಿಂದ ನನಗೆ ಸೋಲುಂಟಾಗಿದೆ. ಚುನಾವಣೆಯಲ್ಲಿ ಸೋಲನನುಭವಿಸಿದ ಮಾತ್ರಕ್ಕೆ ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ. ಕ್ಷೇತ್ರದ ಜನರೊಂದಿಗೆ ಒಡನಾಟ ಇಟ್ಟುಕೊಂಡು ಸಮಾಜ ಸೇವೆ ಮುಂದುವರೆಸುತ್ತೇನೆ ಎಂದು ಚಾಮರಾಜ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ವಾಸು ತಿಳಿಸಿದ್ದಾರೆ. ಮೈಸೂರಿನ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿz್ದÉೀನೆ. ಹಿಂದೆಯೂ ಹಲವು ಬಾರಿ ಸೋತಿz್ದÉೀನೆ. ಆದರೂ ನಿರಂತರವಾಗಿ ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಕಳೆದ ಐದು…

ರಾಜ್ಯ ಸರ್ಕಾರಕ್ಕೆ ಲಲಿತ ಮಹಲ್ ಪ್ಯಾಲೇಸ್ ಹೋಟೆಲ್ ಹಸ್ತಾಂತರಿಸಿದ ಐಟಿಡಿಸಿ
ಮೈಸೂರು

ರಾಜ್ಯ ಸರ್ಕಾರಕ್ಕೆ ಲಲಿತ ಮಹಲ್ ಪ್ಯಾಲೇಸ್ ಹೋಟೆಲ್ ಹಸ್ತಾಂತರಿಸಿದ ಐಟಿಡಿಸಿ

May 27, 2018

ಮೈಸೂರು, ಮೇ 26(ಆರ್‍ಕೆ)- ಐಟಿಡಿಸಿ ಅಡಿ ನಿರ್ವಹಣೆಯಾಗುತ್ತಿದ್ದ ಮೈಸೂರಿನ ಲಲಿತ ಮಹಲ್ ಹೋಟೆಲನ್ನು ಶುಕ್ರವಾರ ರಾಜ್ಯ ಸರ್ಕಾರಕ್ಕೆ ಬೆಂಗಳೂರಲ್ಲಿ ಹಸ್ತಾಂತರಿಸಲಾಯಿತು. ಬಂಡವಾಳ ಹಿಂತೆಗೆತ ನೀತಿಯಡಿ ಲಲಿತ ಮಹಲ್ ಪ್ಯಾಲೇಸ್ ಹೋಟೆಲ್ ಅನ್ನು ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಸುಪರ್ದಿಗೆ ವಹಿಸಲು ನಿರ್ಧಾರ ಕೈಗೊಳ್ಳಲಾಗಿತ್ತು. ಮೈಸೂರಿನ 2ನೇ ದೊಡ್ಡ ಅರಮನೆಯಾದ ಲಲಿತ ಮಹಲ್ ಅನ್ನು 1973 ರಲ್ಲಿ ರಾಜ್ಯ ಸರ್ಕರವು ಐಟಿಡಿಸಿಗೆ ಲೀಸ್ ಮೂಲಕ ಹಸ್ತಾಂತರಿಸಿತ್ತು. ಈ ಹೋಟೆಲ್ ಅನ್ನು ಕೆಎಸ್‍ಟಿಡಿಸಿ ಅಂಗ ಸಂಸ್ಥೆಯಾದ ಜಂಗಲ್ ಲಾಡ್ಜ್ ಅಂಡ್…

ಅಭಿವೃದ್ಧಿ ಕೆಲಸಗಳ ಪ್ರಸ್ತಾವನೆಗಳನ್ನು ಪ್ರಾಮಾಣ ಕವಾಗಿ ಅನುಷ್ಠಾನಗೊಳಿಸಿ
ಮೈಸೂರು

ಅಭಿವೃದ್ಧಿ ಕೆಲಸಗಳ ಪ್ರಸ್ತಾವನೆಗಳನ್ನು ಪ್ರಾಮಾಣ ಕವಾಗಿ ಅನುಷ್ಠಾನಗೊಳಿಸಿ

May 27, 2018

ಮೈಸೂರು:  ಹಿರಿಯರು, ಅನುಭವಸ್ಥರ ಮಾರ್ಗದರ್ಶನ ಹಾಗೂ ಅಭಿವೃದ್ಧಿ ಕೆಲಸಗಳ ಪ್ರಸ್ತಾವನೆಗಳನ್ನು ಪ್ರಾಮಾಣ ಕವಾಗಿ ಅನುಷ್ಠಾನಗೊಳಿಸುವ ಮೂಲಕ ಬಿಜೆಪಿಗೆ ಗೌರವ ತರುವಂತೆ ಚಾಮರಾಜ ಕ್ಷೇತ್ರದ ನೂತನ ಶಾಸಕ ಎಲ್.ನಾಗೇಂದ್ರ ಅವರಿಗೆ ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಮಾದೇಗೌಡರು ಕಿವಿಮಾತು ಹೇಳಿದ್ದಾರೆ. ಭಾರತೀಯ ಜನತಾ ಪಾರ್ಟಿ ವತಿಯಿಂದ ಮೈಸೂರಿನ ವಿಜಯನಗರ ಒಂದನೇ ಹಂತದಲ್ಲಿರುವ ಸಪ್ತಪಧಿ ಕಲ್ಯಾಣ ಮಂಟಪದಲ್ಲಿ ಇಂದು ಏರ್ಪಡಿಸಿದ್ಧ ಚಾಮರಾಜ ಕ್ಷೇತ್ರದ ನೂತನ ಶಾಸಕ ಎಲ್.ನಾಗೇಂದ್ರ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತೆ ಸಮರ್ಪಣಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಚಾಮರಾಜ…

ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ರೈತರ ಸಾಲ ಮನ್ನಾ ಜೊತೆಗೆ ಜನಪರ ಯೋಜನೆಗಳ ಜಾರಿಗೆ ರೈತರ ಮನವಿ
ಮೈಸೂರು

ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ರೈತರ ಸಾಲ ಮನ್ನಾ ಜೊತೆಗೆ ಜನಪರ ಯೋಜನೆಗಳ ಜಾರಿಗೆ ರೈತರ ಮನವಿ

May 27, 2018

ಮೈಸೂರು:  ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿರುವಂತೆ ರೈತರ ಸಾಲ ಮನ್ನಾಕ್ಕೆ ಕ್ರಮ ಕೈಗೊಳ್ಳುವ ಜೊತೆಗೆ ಜನಪರ ಯೋಜನೆಗಳನ್ನು ಜಾರಿಗೊಳಿಸಬೇಕೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮನವಿ ಸಲ್ಲಿಸಿದೆ. ಸಂಘದ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ಸಂಘದ ಪರವಾಗಿ ಮನವಿ ಸಲ್ಲಿಸಿದ್ದು, ಚುನಾವಣಾ ಪೂರ್ವದಲ್ಲಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವಂತೆ ರೈತರ ಸಾಲ ಮನ್ನಾ ಮಾಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ರೈತ ಸಮುದಾಯದ ಸಂಕಷ್ಟ ಪರಿಹಾರಕ್ಕೆ ಸಾಲಮನ್ನಾ ಮಾತ್ರ…

ರಸ್ತೆ ದಾಟುತ್ತಿದ್ದ ವ್ಯಕ್ತಿ ಬಸ್ ಹರಿದು ಸಾವು
ಮೈಸೂರು

ರಸ್ತೆ ದಾಟುತ್ತಿದ್ದ ವ್ಯಕ್ತಿ ಬಸ್ ಹರಿದು ಸಾವು

May 27, 2018

ಮೈಸೂರು: ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು-ನಂಜನಗೂಡು ರಸ್ತೆ, ಕಡಕೊಳದಲ್ಲಿ ನಡೆದಿದೆ. ಕಡಕೊಳದ ಪಂಜಾಬಿ ಡಾಬದ ಬಳಿ ಮೇ 24ರಂದು ರಾತ್ರಿ ಸುಮಾರು 9.30ರ ವೇಳೆಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ, ನಂಜನಗೂಡಿನಿಂದ ಮೈಸೂರಿಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್(ಕೆಎ-10, ಎಫ್-0110) ಡಿಕ್ಕಿ ಹೊಡೆದಿದೆ. ಪರಿಣಾಮ ಅಪರಿಚಿತ ವ್ಯಕ್ತಿಯ ತಲೆಗೆ ತೀವ್ರವಾದ ಪೆಟ್ಟು ಬಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ವ್ಯಕ್ತಿಗೆ ಸುಮಾರು…

ಜಲದರ್ಶಿನಿ ಬಳಿ ಹುಣಸೂರು ರಸ್ತೆ ಕಾಮಗಾರಿಯಲ್ಲಿ ಅವ್ಯವಹಾರ ಲೋಕಾಯುಕ್ತ ತನಿಖೆಗೆ ಆಗ್ರಹ
ಮೈಸೂರು

ಜಲದರ್ಶಿನಿ ಬಳಿ ಹುಣಸೂರು ರಸ್ತೆ ಕಾಮಗಾರಿಯಲ್ಲಿ ಅವ್ಯವಹಾರ ಲೋಕಾಯುಕ್ತ ತನಿಖೆಗೆ ಆಗ್ರಹ

May 27, 2018

ಮೈಸೂರು: ಮೈಸೂರಿನ ಜಲದರ್ಶಿನಿ ಅತಿಥಿ ಗೃಹದ ಮುಂಭಾಗದ ರಸ್ತೆ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ರುವ ವಕೀಲ ಎಂ.ರಾಮಕೃಷ್ಣ, ಈ ಸಂಬಂಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಬೇಕೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದು, ಆಗ್ರಹಿಸಿದ್ದಾರೆ. ಮೈಸೂರು-ಹುಣಸೂರು ಮುಖ್ಯರಸ್ತೆಯಲ್ಲಿ ಜಲದರ್ಶಿನಿ ಅತಿಥಿಗೃಹದ ಮುಂಭಾಗದಿಂದ ಪಡುವಾರಹಳ್ಳಿಯ ಆದಿಚುಂಚನಗಿರಿ ವಿದ್ಯಾರ್ಥಿನಿಲಯದವರೆಗೆ ರಸ್ತೆಯನ್ನು ನೇರಗೊಳಿಸುವ ಕಾಮಗಾರಿಯನ್ನು ಅಂದಾಜು 13 ಕೋಟಿ ರೂ. ವೆಚ್ಚದಲ್ಲಿ ನಡೆಸಲಾಗಿದೆ. ಆದರೆ ರಸ್ತೆಯನ್ನು ಅಗೆದು ಹೊಸದಾಗಿ ಡಾಂಬರೀಕರಣ ಮಾಡಿರುವುದನ್ನು ಬಿಟ್ಟರೆ ಯಾವುದೇ ರೀತಿಯಲ್ಲಿ ನೇರಗೊಳಿಸುವ ಕಾಮಗಾರಿ…

1 1,586 1,587 1,588 1,589 1,590 1,611
Translate »