ಮೈಸೂರು

ಕೆ.ಆರ್. ಕ್ಷೇತ್ರದ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮತಯಾಚನೆ
ಮೈಸೂರು

ಕೆ.ಆರ್. ಕ್ಷೇತ್ರದ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮತಯಾಚನೆ

May 3, 2018

ಮೈಸೂರು: ಮೈಸೂರಿನ ಕೆ.ಆರ್.ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಬುಧವಾರ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ತಮ್ಮ ಬೆಂಬಲಿಗ ರೊಂದಿಗೆ ಬಿರುಸಿನಿಂದ ಮತ ಯಾಚಿಸಿದರು. ಕಾಂಗ್ರೆಸ್: ಕೆ.ಆರ್.ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಎಂ.ಕೆ.ಸೋಮಶೇಖರ್, ತಮ್ಮ ಬೆಂಬಲಿಗರೊಂದಿಗೆ ಅಗ್ರಹಾರ ಸೇರಿ ದಂತೆ ವಿವಿಧ ಬಡಾವಣೆಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಈ ವೇಳೆ ಮಾತ ನಾಡಿದ ಅವರು, ಕಳೆದ 5 ವರ್ಷಗಳಿಂದ ಕೆ.ಆರ್.ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ನಡೆಸಲಾಗಿದೆ. ಅಲ್ಲದೆ ಸಿಎಂ ಸಿದ್ದ ರಾಮಯ್ಯ ಅವರು 5 ವರ್ಷದಲ್ಲಿ ನೀಡಿ…

ತಿಂಗಳ ಮುಂಚೆಯೇ ಇಂದಿನಿಂದ ದ್ವಿತೀಯ ಪಿಯುಸಿ ತರಗತಿಗಳು ಆರಂಭ
ಮೈಸೂರು

ತಿಂಗಳ ಮುಂಚೆಯೇ ಇಂದಿನಿಂದ ದ್ವಿತೀಯ ಪಿಯುಸಿ ತರಗತಿಗಳು ಆರಂಭ

May 3, 2018

ಮೈಸೂರು: ಫಲಿ ತಾಂಶ ಸುಧಾರಿಸುವ ಉದ್ದೇಶದಿಂದ ಈ ಬಾರಿ ದ್ವಿತೀಯ ಪಿಯುಸಿ ತರಗತಿಗಳು ಒಂದು ತಿಂಗಳು ಮುಂಚಿತವಾಗಿ ಇಂದಿ ನಿಂದ ರಾಜ್ಯಾದ್ಯಂತ ಆರಂಭವಾಗಿವೆ. ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕಿ ಸಿ.ಶಿಖಾ ಅವರ ಆದೇಶದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾ ನಿತ ಹಾಗೂ ಅನುದಾನ ರಹಿತ ಖಾಸಗಿ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ತರಗತಿಗಳು ಇಂದು ಆರಂಭಗೊಂಡಿವೆ. ಮೈಸೂರು ನಗರದ 60 ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 243 ಪಿಯು ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ತರ ಗತಿಗಳು ಆರಂಭವಾಗಿದ್ದು, ಆ…

ಜೆಡಿಎಸ್-ಬಿಎಸ್‍ಪಿ ಬೆಂಬಲಿಸಲು ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿ ನಿರ್ಧಾರ
ಮೈಸೂರು

ಜೆಡಿಎಸ್-ಬಿಎಸ್‍ಪಿ ಬೆಂಬಲಿಸಲು ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿ ನಿರ್ಧಾರ

May 3, 2018

ಮೈಸೂರು:  ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ ಹಾಗೂ ಮೃದು ಕೋಮುವಾದಿ ಕಾಂಗ್ರೆಸ್ ತಿರಸ್ಕರಿಸಿ ಜೆಡಿಎಸ್ ಮತ್ತು ಬಿಎಸ್‍ಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿ ತೀರ್ಮಾನಿಸಿದೆ ಎಂದು ಸಮಿತಿಯ ಉಪಾಧ್ಯಕ್ಷ ಡಾ.ಎನ್.ಮೂರ್ತಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಸ್‍ಪಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ಮಾದಿಗ ಸಂಘಟನೆಗಳ ಒಕ್ಕೂಟ,…

ದಲಿತರು ಯಾರಿಗೆ ಮತ ಹಾಕಬೇಕೆಂದು ಹೇಳಲ್ಲ,ಬಿಜೆಪಿಗೆ ಯಾಕೆ ಹಾಕಬಾರದೆಂದು ಹೇಳುತ್ತೇನೆ…
ಮೈಸೂರು

ದಲಿತರು ಯಾರಿಗೆ ಮತ ಹಾಕಬೇಕೆಂದು ಹೇಳಲ್ಲ,ಬಿಜೆಪಿಗೆ ಯಾಕೆ ಹಾಕಬಾರದೆಂದು ಹೇಳುತ್ತೇನೆ…

May 3, 2018

ಮೈಸೂರು: ದಲಿತ ಸಮುದಾಯ ದವರು ಯಾರಿಗೆ ಮತ ಹಾಕ ಬೇಕೆಂದು ಹೇಳುವು ದಿಲ್ಲ. ಆದರೆ ಬಿಜೆಪಿಗೆ ಏಕೆ ಮತ ಹಾಕ ಬಾರದು ಎಂದು ಜಾಗೃತಿ ಮೂಡಿಸುತ್ತೇನೆ ಎಂದು ಗುಜರಾತ್‍ನ ಶಾಸಕ ಜಿಗ್ನೇಶ್ ಮೇವಾನಿ ತಿಳಿಸಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಅಭಿಯಾನ ನಡೆಸುತ್ತೇವೆ. ನಮ್ಮ ಅಭಿಯಾನ ಬಿಜೆಪಿ ವಿರುದ್ಧವೇ ಇರಲಿದೆ. ಚುನಾವಣೆಯಲ್ಲಿ ದಲಿತರು ಇಂತಹವರಿಗೇ ಮತಹಾಕ ಬೇಕೆಂದು ಹೇಳುವುದಿಲ್ಲ. ಆದರೆ ಬಿಜೆಪಿಗೆ ಏಕೆ ಮತ ಹಾಕಬಾರದು…

ಮತದಾನದಂದು ರಜೆಗೆ ಸಲಹೆ
ಮೈಸೂರು

ಮತದಾನದಂದು ರಜೆಗೆ ಸಲಹೆ

May 3, 2018

ಮೈಸೂರು: ಭಾರತ ಚುನಾವಣಾ ಆಯೋಗವು ಮತದಾನ ದಿನ ವಾದ ಮೇ 12ರ ಸರ್ಕಾರಿ ಹಾಗೂ ಶಾಲಾ ಕಛೇರಿಗಳು, ಅನು ದಾನಿತ ವಿದ್ಯಾಸಂಸ್ಥೆಗಳೂ ಸೇರಿದಂತೆ ಎಲ್ಲಾ ಶೈಕ್ಷಣ ಕ ಸಂಸ್ಥೆಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಛೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಸರ್ಕಾರಿ ಕಾರ್ಖಾನೆಗಳು, ಕೇಂದ್ರ ಸರ್ಕಾರದ ಕಾರ್ಖಾನೆ ಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳು ವೇತನ ಸಹಿತ ರಜೆ ಯನ್ನು ಘೋಷಿಸುವಂತೆ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರು/ಸಕ್ಷಮ ಪ್ರಾಧಿಕಾರಿ ಗಳಿಗೆ ಸೂಚಿಸಿ…

ಮೈಸೂರಲ್ಲಿ ಭಾರೀ ಮಳೆ
ಮೈಸೂರು

ಮೈಸೂರಲ್ಲಿ ಭಾರೀ ಮಳೆ

May 3, 2018

ಮೈಸೂರು: ಮೈಸೂರಿನಲ್ಲಿ ಬುಧವಾರ ರಾತ್ರಿ ಗುಡುಗು ಸಿಡಿಲಿ ನೊಂದಿಗೆ ಧಾರಾಕಾರ ಮಳೆ ಸುರಿಯಿತು. ಇದರಿಂದ ಮರಗಳು ಧರೆಗುರುಳಿದ್ದು, ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡು, ಜನಜೀವನ ಅಸ್ತವ್ಯಸ್ತವಾಗಿತ್ತು. ಬುಧವಾರ ರಾತ್ರಿ 7.45 ಗಂಟೆ ವೇಳೆಗೆ ಆರಂಭವಾದ ಮಳೆ 10 ಗಂಟೆಯವರೆಗೂ ಜೋರಾಗಿಯೇ ಸುರಿಯಿತು. ಮಳೆಗೆ ಕನಕದಾಸ ನಗರದ ಕೌಟಿಲ್ಯ ಸ್ಕೂಲ್ ಸಮೀಪದ ರಸ್ತೆಯಲ್ಲಿ 2 ಹಾಗೂ ಯಾದವಗಿರಿಯ ಪರಮಹಂಸ ರಸ್ತೆಯಲ್ಲಿ ಮರಗಳು ಧರೆಗುರುಳಿವೆ. ವಿಷಯ ತಿಳಿದು ಎಂಸಿಸಿ ಅಭಯ ತಂಡ ಸ್ಥಳಕ್ಕಾಗ ಮಿಸಿ ಮರವನ್ನು ತೆರವುಗೊಳಿಸಿ, ರಸ್ತೆ…

ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ
ಮೈಸೂರು

ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ

May 3, 2018

ಮೈಸೂರು: ಮಾಡಿದ ಸಾಲಕ್ಕೆ ಹೆದರಿ ವ್ಯಕ್ತಿಯೋರ್ವ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಮೈಸೂರು ತಾಲೂಕು ಹಿನಕಲ್‍ನಲ್ಲಿ ಕಳೆದ ರಾತ್ರಿ ಸಂಭವಿಸಿದೆ. ಗ್ರಾಮದ ಹುಂಡಿ ಬೀದಿ ನಿವಾಸಿ ಸುಂದರೇಶ್ (30) ಆತ್ಮಹತ್ಯೆಗೆ ಶರಣಾದವರು, ಮೂಲತಃ ಪಾಂಡವಪುರದವರಾದ ಆತ, ಗ್ಯಾಂಬ್ಲಿಂಗ್ ಚಟಕ್ಕೆ ಬಿದ್ದು ಸಾಲ ಮಾಡಿಕೊಂಡಿದ್ದು, ಸಾಲಗಾರರು ಪೀಡಿಸುತ್ತಿದ್ದರಿಂದ ಹೆದರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತದಾನಕ್ಕೆ ಐದು ದಿನ ಮುಂಚೆ ಮತದಾರರ ಚೀಟಿ ಮನೆ ಮನೆಗೆ ಹಂಚಿಕೆ
ಮೈಸೂರು

ಮತದಾನಕ್ಕೆ ಐದು ದಿನ ಮುಂಚೆ ಮತದಾರರ ಚೀಟಿ ಮನೆ ಮನೆಗೆ ಹಂಚಿಕೆ

May 1, 2018

ಮೈಸೂರು: ವಿಧಾನ ಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳಿದ್ದು, ಮತದಾರರ ಚೀಟಿಗಳನ್ನು ಮತದಾರರಿಗೆ ತಲುಪಿಸಲು ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಂಡಿದೆ ಎಂದು ಸ್ವೀಪ್ ಜಿಲ್ಲಾ ಸಮಿತಿ ಅಧ್ಯಕ್ಷರೂ ಆದ ಜಿಪಂ ಸಿಇಓ ಪಿ.ಶಿವಶಂಕರ್ ತಿಳಿಸಿದರು. ಮೈಸೂರು ಜಿಪಂ ಸಭಾಂಗಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಮತದಾನದ ದಿನ ದಂದು ಯಾವುದೇ ಗೊಂದಲಕ್ಕೆ ಆಸ್ಪದ ನೀಡಬಾರದೆಂದು ಮತದಾನಕ್ಕೆ ಐದು ದಿನಗಳು ಬಾಕಿ ಇರುವಾಗಲೇ ಬಿಎಲ್‍ಓ ಗಳ ಮೂಲಕ ಪ್ರತಿ ಮನೆಗೂ ಮತ ದಾರರ ಚೀಟಿ (ವೋಟರ್ಸ್ ಸ್ಲಿಪ್)…

ನಿವೇಶನ ನೀಡುವುದಾಗಿ ವಂಚನೆ ಆರೋಪ: ಮಹದೇಶ್ವರಸ್ವಾಮಿ ಇನ್‍ಫ್ರಾಟೆಕ್ ಅಂಡ್ ಹೌಸಿಂಗ್  ಡೆವಲಪರ್ಸ್ ಕಂಪನಿ ವಿರುದ್ಧ ಕೇಸ್ ದಾಖಲು
ಮೈಸೂರು

ನಿವೇಶನ ನೀಡುವುದಾಗಿ ವಂಚನೆ ಆರೋಪ: ಮಹದೇಶ್ವರಸ್ವಾಮಿ ಇನ್‍ಫ್ರಾಟೆಕ್ ಅಂಡ್ ಹೌಸಿಂಗ್  ಡೆವಲಪರ್ಸ್ ಕಂಪನಿ ವಿರುದ್ಧ ಕೇಸ್ ದಾಖಲು

May 1, 2018

ಮೈಸೂರು: ಹೌಸಿಂಗ್ ಡೆವಲಪರ್ಸ್ ಕಂಪನಿಯೊಂದು ನಿವೇಶನ ಅಭಿ ವೃದ್ಧಿಪಡಿಸಿ ಗೃಹನಿರ್ಮಾಣ ಸಹಕಾರ ಸಂಘಕ್ಕೆ ನೀಡುವುದಾಗಿ ಮುಂಗಡ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಕೆ.ಆರ್.ಮೊಹಲ್ಲಾದ ತ್ಯಾಗ ರಾಜ ರಸ್ತೆಯಲ್ಲಿರುವ ಮಹದೇಶ್ವರ ಸ್ವಾಮಿ ಇನ್‍ಫ್ರಾಟೆಕ್ ಮತ್ತು ಹೌಸಿಂಗ್ ಡೆವಲ ಪರ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಪಾಲುದಾರರಾದ ಎನ್.ಎಸ್.ನಂಜುಂಡ ಸ್ವಾಮಿ ಹಾಗೂ ಎಂ.ಎಸ್.ನಟರಾಜು ಹಾಗೂ ಗೃಹ ನಿರ್ಮಾಣ ಸಂಘದ ಮಾಜಿ ಅಧ್ಯಕ್ಷ ಎಂ.ಎಸ್.ಮಹದೇವ ಸ್ವಾಮಿ ವಂಚಿಸಿದವರು. ಸದರಿ ಕಂಪನಿ ನಿವೇಶನ ಅಭಿವೃದ್ಧಿ ಕರಾರು ಮಾಡಿಕೊಂಡು ಮುಂಗಡ ಹಣ ಪಡೆದು…

ಪಕ್ಷ ಸೇರ್ಪಡೆಯಿಂದ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ದ್ವಿಗುಣ ಅಭ್ಯರ್ಥಿ ಡಾ. ಹೆಚ್.ಸಿ. ಮಹದೇವಪ್ಪ
ಮೈಸೂರು

ಪಕ್ಷ ಸೇರ್ಪಡೆಯಿಂದ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ದ್ವಿಗುಣ ಅಭ್ಯರ್ಥಿ ಡಾ. ಹೆಚ್.ಸಿ. ಮಹದೇವಪ್ಪ

May 1, 2018

ತಿ.ನರಸೀಪುರ: ರಾಜಕೀಯವಾಗಿ ಕೈ ಹಿಡಿದು ಅಧಿಕಾರ ಕೊಟ್ಟವರು ಕೆಲವು ವರ್ಷಗಳ ಕಾಲ ದೂರವಾಗಿ ಮುಖಂಡರು ಹಾಗೂ ಕಾರ್ಯಕರ್ತರು ಮರಳಿ ಪಕ್ಷಕ್ಕೆ ಬರುತ್ತಿದ್ದು, ಸಾರ್ವತ್ರಿಕ ವಿಧಾನಸಭಾ ಚುನಾವಣೆ ಯಲ್ಲಿ ಗೆಲ್ಲುವ ವಿಶ್ವಾಸ ದ್ವಿಗುಣಗೊಂಡಿದೆ ಎಂದು ಲೋಕೋಪಯೋಗಿ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ. ಮಹದೇವಪ್ಪ ಹೇಳಿದರು. ಪಟ್ಟಣದ ಕಡ್ಲೆರಂಗಮ್ಮ ಬೀದಿಯಲ್ಲಿ ಪ.ಪಂ ಮಾಜಿ ಅಧ್ಯಕ್ಷ ಎನ್.ಎಸ್.ಬಸವರಾಜು ಸೇರಿದಂತೆ ಜೆಡಿಎಸ್ ಪಕ್ಷದಲ್ಲಿ ಗುರುತಿಸಿ ಕೊಂಡಿದ್ದ ಯುವ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿ, ಚುನಾವಣಾ ಪ್ರಚಾರದಲ್ಲಿ ಕ್ಷೇತ್ರದಾದ್ಯಂತ ವ್ಯಕ್ತವಾಗುತ್ತಿರುವ…

1 1,595 1,596 1,597 1,598 1,599 1,611
Translate »