ಮೈಸೂರು

ಕೆ.ಆರ್.ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್.ರವಿ ನಾಮಪತ್ರ ಕ್ರಮಬದ್ಧ
ಮೈಸೂರು

ಕೆ.ಆರ್.ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್.ರವಿ ನಾಮಪತ್ರ ಕ್ರಮಬದ್ಧ

April 27, 2018

ಮೈಸೂರು: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್.ರವಿ ಅವರ ನಾಮ ಪತ್ರ ಕ್ರಮಬದ್ಧವಾಗಿದೆ. ಎನ್.ರವಿ ಅವರ ನಾಮಪತ್ರ ತಿರಸ್ಕøತಗೊಂಡಿದೆ ಎಂದು ಏ.26ರ `ಮೈಸೂರು ಮಿತ್ರ’ ಸಂಚಿಕೆಯಲ್ಲಿ ಪ್ರಕಟವಾಗಿತ್ತು.

ಶಿವಾನುಭವ ದಾಸೋಹ ಉಪನ್ಯಾಸ
ಮೈಸೂರು

ಶಿವಾನುಭವ ದಾಸೋಹ ಉಪನ್ಯಾಸ

April 27, 2018

ಮೈಸೂರು: ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಆಶ್ರಯದಲ್ಲಿ ಶಿವಾನುಭವ ದಾಸೋಹ ಮಾಲಿಕೆಯ 246ನೇ ಕಾರ್ಯಕ್ರಮ ಜೆಎಸ್‍ಎಸ್ ಆಸ್ಪತ್ರೆ ಆವರಣದ ರಾಜೇಂದ್ರ ಭವನದಲ್ಲಿ ಏ.28ರಂದು ಸಂಜೆ 6 ಗಂಟೆಗೆ ಏರ್ಪಡಿಸಲಾಗಿದೆ. ಸಹಾಯಕ ಪ್ರಾಧ್ಯಾಪಕ ಡಾ. ಬಿ. ಪ್ರಭುಸ್ವಾಮಿ ಕಟ್ನವಾಡಿ ವಚನ ಸಮಾಜ ಕುರಿತು ಉಪನ್ಯಾಸ ನೀಡಲಿದ್ದಾರೆ. ನಿವೃತ್ತ ಕನ್ನಡ ಪ್ರಾಧ್ಯಾಪಕ ಜಿ. ಗುರುಮಲ್ಲಪ್ಪ ಅಧ್ಯಕ್ಷತೆ ವಹಿಸುವರು.

ಮಲ್ಕುಂಡಿಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ್ ಬಿರುಸಿನ ಪ್ರಚಾರ
ಮೈಸೂರು

ಮಲ್ಕುಂಡಿಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ್ ಬಿರುಸಿನ ಪ್ರಚಾರ

April 27, 2018

ಮಲ್ಕುಂಡಿ: ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡಬೇಕು ಎಂದು ಅಭ್ಯರ್ಥಿ ಬಿ.ಹರ್ಷವರ್ಧನ್ ಮತದಾರರಲ್ಲಿ ಮನವಿ ಮಾಡಿದರು. ಸಮೀಪದ ಹುರ ಜಿಪಂ ವ್ಯಾಪ್ತಿಗೆ ಬರುವ ಯಡಿಯಾಲ, ಮಡುವಿನಹಳ್ಳಿ, ಬಂಕಹಳ್ಳಿ, ಹೊಸವೀಡು, ಹೀರೆಗೌಡನಹುಂಡಿ ಗ್ರಾಮಗಳಿಗೆ ಭೆÉೀಟಿ ನೀಡಿ ಮತ ಯಾಚನೆ ಮಾಡಿ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯರವರ ಸರ್ಕಾರ ದಲಿತರ ವಿರೋಧಿಯಾಗಿ ಕೆಲಸ ಮಾಡಿದೆ. ಕೇಂದ್ರ ಸರ್ಕಾರ ಜನಪರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಹಿಂದೆ ನಡೆದ ಉಪಚುನಾವಣೆಯಲ್ಲಿ ಹಣದ ವ್ಯಾಮೋಹದಿಂದ ಗೆದ್ದ ಕಾಂಗ್ರೆಸ್ ಅಭ್ಯರ್ಥಿಯಿಂದ ಈ ಕ್ಷೇತ್ರಕ್ಕೆ…

ದೂರವಿದ್ದವರ ಪಕ್ಷ ಸೇರ್ಪಡೆ ಶಕ್ತಿ ತುಂಬಿದೆ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ಅಭಿಮತ
ಮೈಸೂರು

ದೂರವಿದ್ದವರ ಪಕ್ಷ ಸೇರ್ಪಡೆ ಶಕ್ತಿ ತುಂಬಿದೆ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ಅಭಿಮತ

April 27, 2018

ತಿ.ನರಸೀಪುರ: ಮುನಿಸಿಕೊಂಡು ದೂರವಿದ್ದವರೆಲ್ಲರೂ ಪಕ್ಷಕ್ಕೆ ಮರಳಿ, ನನಗೆ ರಾಜಕೀಯ ಸ್ಥೈರ್ಯ ವನ್ನು ತುಂಬುತ್ತಿರುವುದನ್ನು ನೋಡಿದರೆ 1985 ರಲ್ಲಿನ ಮೊದಲ ಚುನಾವಣೆಯಲ್ಲಿ ನನ್ನ ಕೈ ಹಿಡಿದು ಗೆಲ್ಲಿಸಿದ ಪರಿ ನೆನಪಾ ಗುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು. ತಾಲೂಕಿನ ಎಂ.ಸೀಹಳ್ಳಿ ಗ್ರಾಮದಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿ ಬಿಜೆಪಿ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಕೆಲವು ವರ್ಷಗಳಿಂದ ನಾನಾ ಕಾರಣ ಗಳಿಗೆ ದೂರವಾಗಿದ್ದ ಮುಖಂಡರೆಲ್ಲರೂ ಕಾಂಗ್ರೆಸ್‍ಗೆ ಮರಳುವ ಮೂಲಕ ಶಕ್ತಿ ಯನ್ನು ಇಮ್ಮಡಿಗೊಳಿಸುವ ಕೆಲಸವನ್ನು…

ಜನಪರ ಯೋಜನೆಗಳೇ ಕಾಂಗ್ರೆಸ್ ಗೆಲುವಿಗೆ ಸಹಕಾರಿ
ಮೈಸೂರು

ಜನಪರ ಯೋಜನೆಗಳೇ ಕಾಂಗ್ರೆಸ್ ಗೆಲುವಿಗೆ ಸಹಕಾರಿ

April 27, 2018

ಎಚ್.ಡಿ.ಕೋಟೆ: ಸಿದ್ದರಾಮಯ್ಯನವರ 5 ವರ್ಷದ ಆಡಳಿತ ಅವಧಿಯಲ್ಲಿ ಜನರಿಗೆ ನೀಡಿದ ಜನಪರ ಯೋಜನೆಗಳು ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಸಂಸದ ಆರ್.ಧ್ರುವನಾರಾಯಣ್ ತಿಳಿಸಿದರು. ತಾಲೂಕಿನ ಅಣ್ಣೂರು ಜಿಪಂ ಕ್ಷೇತ್ರದ 30ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಭ್ಯರ್ಥಿ ಅನಿಲ್ ಚಿಕ್ಕಮಾದು ಪರ ಮನೆ ಮನೆಗೆ ತೆರಳಿ ಮತಯಾಚಿಸಿ, ಮಾತನಾಡಿದರು. ದಿ. ಶಾಸಕ ಚಿಕ್ಕಮಾದು ತಾಲೂಕಿನಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರು. ನಾನು ಅವರಿಗೆ ಸಂಪೂರ್ಣವಾಗಿ ಸಹಕಾರ ಕೊಟ್ಟಿದ್ದೆ. ಈ ಬಾರಿ ಅವರ ಸ್ಥಾನದಲ್ಲಿ ಅವರ ಮಗ ಅನಿಲ್ ಸ್ಪರ್ಧಿಸಿದ್ದಾರೆ. ಅನಿಲ್‍ಗೆ…

ಹೆಚ್.ಪಿ. ಮಂಜುನಾಥ್ ಬಿರುಸಿನ ಪ್ರಚಾರ
ಮೈಸೂರು

ಹೆಚ್.ಪಿ. ಮಂಜುನಾಥ್ ಬಿರುಸಿನ ಪ್ರಚಾರ

April 27, 2018

ಹುಣಸೂರು: ಹುಣಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ. ಮಂಜುನಾಥ್ ಬನ್ನಿಕುಪ್ಪೆ, ಕಾಡನಕೊಪ್ಪಲು, ತೆಂಕಲಕೊಪ್ಪಲು, ಮರಳಯ್ಯನಕೊಪ್ಪಲು, ಮಾದಹಳ್ಳಿ, ಮೂಡಲಕೊಪ್ಪಲು, ಮಧುಗಿರಿಕೊಪ್ಪಲು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮತ ಯಾಚಿಸಿದರು. ಈ ವೇಳೆ ನಂತರ ಮಾತನಾಡಿದ ಶಾಸಕ ಹೆಚ್.ಪಿ. ಮಂಜುನಾಥ್, ಬನ್ನಿಕುಪ್ಪೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಹತ್ತಾರು ಕೋಟಿ ರೂ.ಗಳ ರಸ್ತೆ, ನೀರು, ವಸತಿ, ಸಮುದಾಯ ಭವನಗಳು, ದೇವಸ್ಥಾನಗಳು ಜಾತ್ರೆ ಹಬ್ಬ ಹರಿದಿನಗಳು ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳು ನನ್ನ ಅವಧಿಯಲ್ಲಿ ನಡೆದಿವೆ. ಇನ್ನೂ ಹೆಚ್ಚಿನ ಸೇವೆ ಮಾಡಲು…

ಉದ್ಯೋಗಾವಕಾಶಗಳನ್ನು ಸೃಷ್ಟಿಸದ ಸಚಿವರು ಡಾ. ಹೆಚ್.ಸಿ. ಮಹದೇವಪ್ಪ ವಿರುದ್ಧ ಎಸ್. ಶಂಕರ್ ಆರೋಪ
ಮೈಸೂರು

ಉದ್ಯೋಗಾವಕಾಶಗಳನ್ನು ಸೃಷ್ಟಿಸದ ಸಚಿವರು ಡಾ. ಹೆಚ್.ಸಿ. ಮಹದೇವಪ್ಪ ವಿರುದ್ಧ ಎಸ್. ಶಂಕರ್ ಆರೋಪ

April 27, 2018

ತಿ.ನರಸೀಪುರ: ಬೆಳೆಗೆ ನೀರನ್ನೂ ಬಿಡದೆ, ಮರಳು ಗಣ ಗಾರಿಕೆಗೆ ನಿರ್ಬಂಧ ಹೇರಿ ಕೂಲಿ ಕಿತ್ತು ಕೊಂಡ ಸಚಿವ ಡಾ.ಹೆಚ್..ಸಿ.ಮಹದೇವಪ್ಪ, ಮೂರು ದಶಕಗಳ ಕಾಲ ರಾಜಕೀಯ ಅಧಿಕಾರ ಪಡೆದಿದ್ದರೂ ಯುವ ಸಮು ದಾಯಕ್ಕೆ ಉದ್ಯೋಗವಕಾಶಗಳನ್ನು ಸೃಷ್ಟಿಸಲಿಲ್ಲ. ಈ ಚುನಾವಣೆಯಲ್ಲಿ ಅವರು ಠೇವಣ ಯನ್ನು ಕಳೆದುಕೊಂಡು ಸೋಲು ವುದು ಖಚಿತ ಎಂದು ಬಿಜೆಪಿ ಅಭ್ಯರ್ಥಿ ಎಸ್.ಶಂಕರ್ ಹೇಳಿದರು. ತಾಲೂಕಿನ ವಾಟಾಳು ಗ್ರಾಮದಲ್ಲಿರುವ ಸೂರ್ಯಸಿಂಹಾಸನ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿ,…

ಮೈಸೂರಲ್ಲಿ ಮಾಯಾವತಿ ಅವರಿಗೆ ಜಿಟಿಡಿ ಆತ್ಮೀಯ ಸ್ವಾಗತ
ಮೈಸೂರು

ಮೈಸೂರಲ್ಲಿ ಮಾಯಾವತಿ ಅವರಿಗೆ ಜಿಟಿಡಿ ಆತ್ಮೀಯ ಸ್ವಾಗತ

April 26, 2018

ಮೈಸೂರು: `ಕುಮಾರ ಪರ್ವ’ ಚುನಾವಣಾ ಬಹಿರಂಗ ಸಭೆ ಯಲ್ಲಿ ಪಾಲ್ಗೊಳ್ಳಲೆಂದು ಮೈಸೂರಿಗೆ ಆಗ ಮಿಸಿದ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಉತ್ತರ ಪ್ರದೇ ಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರನ್ನು ಜೆಡಿಎಸ್ ಅಭ್ಯರ್ಥಿಗಳು ಹೋಟೆಲ್ ರ್ಯಾಡಿಸನ್ ಬ್ಲ್ಯೂ ಪ್ಲಾಜಾದಲ್ಲಿ ಇಂದು ಪುಷ್ಪಗುಚ್ಛ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. ಮಧ್ಯಾಹ್ನ 12.30 ಗಂಟೆ ವೇಳೆಗೆ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡ ಕಳ್ಳಿ ವಿಮಾನ ನಿಲ್ದಾಣಕ್ಕೆ ಮಾಯಾವತಿ ಅವರು ಆಗಮಿಸಿದರು. ಅವರನ್ನು ಬರ ಮಾಡಿಕೊಳ್ಳಲು ಮೇಯರ್…

ಮೋದಿ, ಶಾ ಎಷ್ಟೇ ಪ್ರಚಾರ ನಡೆಸಿದರೂ ಯಾವುದೇ ಪರಿಣಾಮ ಬೀರದು
ಮೈಸೂರು

ಮೋದಿ, ಶಾ ಎಷ್ಟೇ ಪ್ರಚಾರ ನಡೆಸಿದರೂ ಯಾವುದೇ ಪರಿಣಾಮ ಬೀರದು

April 26, 2018

ಮೈಸೂರು: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದಲ್ಲಿ ಎಷ್ಟೇ ಪ್ರಚಾರ ನಡೆಸಿದರೂ ರಾಜ್ಯ ದಲ್ಲಿ ಅದರಿಂದ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಅಭಿಪ್ರಾಯಪಟ್ಟರು. ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಬುಧವಾರ ಮೈಸೂ ರಿಗೆ ಆಗಮಿಸಿದ ಅವರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತ ನಾಡಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್, ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಇನ್ನಿತರರು ಪಕ್ಷದ ಪರ ಪ್ರಚಾರ ಕೈಗೊಳ್ಳಲಿ ದ್ದಾರೆ….

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಬಿರುಸಿನ ಪ್ರಚಾರ
ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಬಿರುಸಿನ ಪ್ರಚಾರ

April 26, 2018

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಕ್ಷೇತ್ರದ ಕೆಲ ಗ್ರಾಮಗಳಲ್ಲಿ ರೋಡ್ ಶೋ ನಡೆಸಿ, ಮತ ಯಾಚಿಸಿದರು. ಕಾಮನಕೆರೆ ಹುಂಡಿ, ಹಳೇ ಕೆಸರೆ ಸೇರಿದಂತೆ 12 ಗ್ರಾಮಗಳಲ್ಲಿ ರೋಡ್ ಶೋ ನಡೆಸಿದ ವೇಳೆ ಎಲ್ಲೆಡೆ ಗ್ರಾಮಸ್ಥರು ಪಟಾಕಿ ಸಿಡಿಸಿ, ಆರತಿ ಎತ್ತಿ ಅದ್ಧೂರಿಯಾಗಿ ಬರಮಾಡಿಕೊಂಡರು. ಮದ್ಯಾಹ್ನ 1.15ರ ವೇಳೆಗೆ ಕಾಮನಕೆರೆಹುಂಡಿ ಗ್ರಾಮಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯರಿಗೆ ಗ್ರಾಮಸ್ಥರು ಭವ್ಯ ಸ್ವಾಗತ ನೀಡಿದರು. ರೋಡ್ ಶೋ ಉದ್ದಕ್ಕೂ ಅವರಿಗೆ ಪುಷ್ಪಾರ್ಚನೆಯ ಸ್ವಾಗತ ದೊರೆಯಿತು. ಸಿಎಂ ಪರ…

1 1,600 1,601 1,602 1,603 1,604 1,611
Translate »