ಮೈಸೂರು

ಕ್ರಿಮಿನಲ್‌ಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಬಾರದು
ಮೈಸೂರು

ಕ್ರಿಮಿನಲ್‌ಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಬಾರದು

October 22, 2021

ಮೈಸೂರು, ಅ.೨೧(ಆರ್‌ಕೆ)- ಸರಿ ಯಾದ ಸಾಕ್ಷಾö್ಯಧಾರಗಳಿಲ್ಲದೇ ನಿಜವಾದ ಕ್ರಿಮಿನಲ್‌ಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳ ಬಾರದು ಎಂದು ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್.ರಘುನಾಥ್ ಅಭಿಪ್ರಾಯಪಟ್ಟರು. ಮೈಸೂರಿನ ಎಸ್‌ಪಿ ಕಚೇರಿ ಬಳಿ ಇರುವ ಹುತಾತ್ಮರ ಸ್ಮಾರಕ ಉದ್ಯಾನದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಪೊಲೀಸ್, ಕೆಪಿಎ, ಕೆಎಸ್‌ಆರ್‌ಪಿ ಹಾಗೂ ಪೊಲೀಸ್ ತರಬೇತಿ ಶಾಲೆ ಸಂಯುಕ್ತಾಶ್ರಯದಲ್ಲಿ ಗುರು ವಾರ ಏರ್ಪಡಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ತನಿಖೆ ವೇಳೆಯ ಲೋಪದೋಷಗಳಿಂ ದಾಗಿ ಕೆಲವೊಮ್ಮೆ…

ದಕ್ಷಿಣ ಪದವೀಧರರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಸಚಿವರ ಮನವಿ
ಮೈಸೂರು

ದಕ್ಷಿಣ ಪದವೀಧರರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಸಚಿವರ ಮನವಿ

October 22, 2021

ಮೈಸೂರು, ಅ.೨೧- ದಕ್ಷಿಣ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಪದವೀ ಧರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳಬೇಕು ಎಂದು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ ಮನವಿ ಮಾಡಿದ್ದಾರೆ. ಮೈಸೂರು, ಚಾಮರಾಜನಗರ ಜಿಲ್ಲೆಯ ಎಲ್ಲಾ ಪದವೀಧರರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊAಡು ಮತ ಚಲಾಯಿಸುವ ಮೂಲಕ ಪದವೀಧರ ಕ್ಷೇತ್ರವನ್ನು ಬಲಪಡಿಸಬೇಕು. ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ೧ನೇ ನವೆಂಬರ್ ೨೦೨೧ಕ್ಕೆ ೩ ವರ್ಷದ ಮೊದಲು ಭಾರತದಲ್ಲಿರುವ…

`ಅಂಬಾರಿ’ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು
ಮೈಸೂರು

`ಅಂಬಾರಿ’ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು

October 22, 2021

ಮೈಸೂರು,ಅ.೨೧(ಆರ್‌ಕೆ)-`ಅಂಬಾರಿ’ ಡಬಲ್ ಡೆಕ್ಕರ್ ಬಸ್ಸಿನ ಮೇಲೆ ದುಷ್ಕರ್ಮಿ ಗಳು ಕಲ್ಲು ತೂರಿರುವ ಘಟನೆ ನಿನ್ನೆ (ಬುಧವಾರ) ಸಂಜೆ ಬಂಬೂ ಬಜಾರ್ ಬಳಿ ಸಯ್ಯಾಜಿರಾವ್ ರಸ್ತೆಯಲ್ಲಿ ನಡೆದಿದೆ. ಪ್ರವಾಸಿಗರನ್ನು ಹೈವೇ ಸರ್ಕಲ್ ಕಡೆಯಿಂದ ಆಯುರ್ವೇದ ಕಾಲೇಜು ಸರ್ಕಲ್ ಕಡೆಗೆ ಕರೆತರು ತ್ತಿದ್ದಾಗ, ಕೆಲ ಪುಂಡರು ಬಸ್ಸಿನ ಟಾಪ್ ಫ್ಲೋರ್ ನತ್ತ ಕಲ್ಲು ತೂರಿದ್ದಾರೆ. ಅದೃಷ್ಟವಶಾತ್ ಪ್ರಯಾಣ ಕÀರಿಗೆ ಕಲ್ಲು ತಗುಲಿಲ್ಲವಾದರೂ, ಬಸ್ಸಿನ ಕಿಟಕಿ ಗಾಜೊಂದು ಬಿರುಕು ಬಿಟ್ಟಿದೆ ಎಂದು ಕೆಎಸ್‌ಟಿಡಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮಂಡಿ…

ಕನ್ನಡದಲ್ಲೇ ಉದ್ದಿಮೆಗಳ ನಾಮಫಲಕ ತಪ್ಪಿದಲ್ಲಿ ಲೈಸೆನ್ಸ್ ರದ್ದು: ಮೇಯರ್ ಎಚ್ಚರಿಕೆ
ಮೈಸೂರು

ಕನ್ನಡದಲ್ಲೇ ಉದ್ದಿಮೆಗಳ ನಾಮಫಲಕ ತಪ್ಪಿದಲ್ಲಿ ಲೈಸೆನ್ಸ್ ರದ್ದು: ಮೇಯರ್ ಎಚ್ಚರಿಕೆ

October 22, 2021

ಮೈಸೂರು, ಅ.೨೧- ಮೈಸೂರು ನಗರ ಹಾಗೂ ಜಿಲ್ಲೆಯಾದ್ಯಂತ ಕನ್ನಡ ಭಾಷೆಯನ್ನು ಹೊರತುಪಡಿಸಿ ಇತರೆ ಭಾಷೆಗಳಲ್ಲಿ ಉದ್ದಿಮೆಯ ನಾಮಫಲಕಗಳನ್ನು ಅಳವಡಿಸುತ್ತಿರುವುದರಿಂದ ಕನ್ನಡ ಭಾಷೆಗೆ ಇರುವ ಪ್ರಾಮುಖ್ಯತೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶೇ.೬೦ರಷ್ಟು ಕನ್ನಡ ಭಾಷೆಯನ್ನು ಹಾಗೂ ಶೇ.೪೦ರಷ್ಟು ದ್ವಿತೀಯ ಭಾಷೆಯಾದ ಆಂಗ್ಲಭಾಷೆಯಲ್ಲಿ ನಾಮಫಲಕಗಳನ್ನು ಅಳವಡಿಸುವಂತೆ ಮೇಯರ್ ಸುನಂದಾ ಪಾಲನೇತ್ರ ಸೂಚಿಸಿದ್ದಾರೆ. ಮೈಸೂರು ನಗರವು ರಾಜವಂಶಸ್ಥರು ಆಳಿದ ನಗರವಾಗಿದ್ದು, ಸಾಂಸ್ಕೃತಿಕ ನಗರಿ ಎಂಬ ಹೆಗ್ಗಳಿಕೆ ಇರುವ ನಗರದಲ್ಲಿ ಕನ್ನಡಕ್ಕೆ ಮೊದಲನೆಯ ಪ್ರಾಧಾನ್ಯತೆ ನೀಡು ವುದು ನಮ್ಮ ಆದ್ಯ ಕರ್ತವ್ಯವಾಗಿರುತ್ತದೆ. ಅಲ್ಲದೆ ಕರ್ನಾಟಕ…

ಮಾಜಿ ಮುಖ್ಯಮಂತ್ರಿಗಳ ಅನುಭವ ಇತರರಿಗೆ ಮಾದರಿಯಂತಿರಬೇಕು
ಮೈಸೂರು

ಮಾಜಿ ಮುಖ್ಯಮಂತ್ರಿಗಳ ಅನುಭವ ಇತರರಿಗೆ ಮಾದರಿಯಂತಿರಬೇಕು

October 21, 2021

ಮೈಸೂರು,ಅ.20(ಆರ್‍ಕೆಬಿ)-ಮಾಜಿ ಮುಖ್ಯ ಮಂತ್ರಿಗಳಾದವರು ಹಿರಿತನವಾಗುತ್ತ ಹೆಚ್ಚು ಗೌರವಕ್ಕೆ ಪಾತ್ರರಾಗಬೇಕು. ನಿಮ್ಮ ಅನುಭವ ಇತರರಿಗೆ ಮಾದರಿ ಯಾಗಬೇಕು. ನೀವು ನಿಮ್ಮ ಬಾಯಿಯಿಂದ ಏಕವಚನ ದಲ್ಲಿ ಮಾತನಾಡಿದರೆ ಜನರು ಅದನ್ನು ಗಂಭೀರವಾಗಿ ಗಮನಿಸುತ್ತಾರೆ ಎಂಬ ಅರಿವು ನಿಮ್ಮಲ್ಲಿರಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇ ಗೌಡ ಮಾಜಿ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ. ಉಪಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿಗಳ ವಾಕ್ ಸಮರ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿ ಸಿದ ಅವರು, ರಾಜಕಾರಣದಲ್ಲಿ ಮಂಥರೆಯಂತ ವರು ಜಾಸ್ತಿ ಜನ ಇದ್ದಾರೆ. ಮನೆ ಮನೆಗಳಲ್ಲೂ ಮಂಥರೆ…

`ಮೆದುಳಿನ ಆಘಾತ-ವಾಸ್ತವಾಂಶಗಳು’ ಕೃತಿ ಲೋಕಾರ್ಪಣೆ
ಮೈಸೂರು

`ಮೆದುಳಿನ ಆಘಾತ-ವಾಸ್ತವಾಂಶಗಳು’ ಕೃತಿ ಲೋಕಾರ್ಪಣೆ

October 21, 2021

ಮೈಸೂರು, ಅ.20(ಎಂಟಿವೈ)-ಡಾ. ಎನ್.ಕೆ.ವೆಂಕಟರಮಣ ಅನುವಾದಿಸಿರುವ `ಮೆದುಳಿನ ಆಘಾತ-ವಾಸ್ತವಾಂಶಗಳು’ ಕೃತಿಯನ್ನು ಸುತ್ತೂರು ಮಠದ ಶ್ರೀ ಶಿವ ರಾತ್ರಿ ದೇಶಿಕೇಂದ್ರ ಸ್ವಾಮೀಜಿ ಇಂದು ಲೋಕಾ ರ್ಪಣೆ ಮಾಡಿ, ಮೆದುಳಿನ ಆರೋಗ್ಯ ಕಾಪಾಡಿಕೊಳ್ಳುವತ್ತ ಎಲ್ಲರೂ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಬುಧವಾರ ಬೆಳಗ್ಗೆ ನಡೆದ ಸರಳ ಸಮಾರಂಭದಲ್ಲಿ ಕೃತಿ ಲೋಕಾರ್ಪಣೆ ಮಾಡಿದ ಬಳಿಕ ಸುತ್ತೂರು ಶ್ರೀಗಳು ಮಾತನಾಡಿ, ಮೆದುಳಿನ ಆರೋ ಗ್ಯದ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡಾ.ಎನ್.ಕೆ.ವೆಂಕಟರಮಣ ಅವರ `ಮೆದುಳಿನ…

ನಿರ್ದಿಷ್ಟ ಗುರಿಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ
ಮೈಸೂರು

ನಿರ್ದಿಷ್ಟ ಗುರಿಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ

October 21, 2021

ಮೈಸೂರು, ಅ.20(ವೈಡಿಎಸ್)- ಎಲ್ಲಾ ಕ್ಷೇತ್ರಗಳಲ್ಲೂ ವಿಫುಲ ಅವಕಾಶಗಳಿದ್ದು, ನಿರ್ದಿಷ್ಟ ಗುರಿಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆ ಗಳನ್ನು ಎದುರಿಸಬೇಕು. ಏಕಕಾಲದಲ್ಲಿ ಎಲ್ಲಾ ಕೆಲಸಗಳನ್ನು ಮಾಡುತ್ತೇವೆ ಎಂದು ಗೊಂದಲ ಮಾಡಿಕೊಳ್ಳಬಾರದು ಎಂದು ಕರ್ನಾಟಕ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕರಾದ ಡಾ.ಸುಮನ್ ಡಿ.ಪೆನ್ನೇ ಕರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಲಕ್ಷ್ಮೀಪುರಂನ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಆವರಣದಲ್ಲಿ ಜ್ಞಾನಬುತ್ತಿ ಸಂಸ್ಥೆಯು ಬುಧವಾರ ಆಯೋ ಜಿಸಿದ್ದ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಮತ್ತು ಪೊಲೀಸ್ ಕಾನ್ಸ್‍ಟೇಬಲ್ ಪರೀಕ್ಷಾ ಉಚಿತ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು, ಇದು…

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ವಿರುದ್ಧ ಮೈಸೂರಲ್ಲಿ ಪ್ರತಿಭಟನೆ
ಮೈಸೂರು

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ವಿರುದ್ಧ ಮೈಸೂರಲ್ಲಿ ಪ್ರತಿಭಟನೆ

October 21, 2021

ಮೈಸೂರು,ಅ.20(ಪಿಎಂ)- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಿದ್ದರಾಮಯ್ಯ ಅಭಿಮಾನಿಗಳು ಮತ್ತು ವಿವಿಧ ಸಂಘಟನೆಗಳ ಪದಾಧಿ ಕಾರಿಗಳು, ಕಾರ್ಯಕರ್ತರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿದರು. ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಎಂ.ಜಿ.ಮಹೇಶ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಪೌರಕಾರ್ಮಿಕ ಸಂಘದ ಅಧ್ಯಕ್ಷ ಪಳನಿಸ್ವಾಮಿ ಮಾತನಾಡಿ, ಬಿಜೆಪಿ ವಕ್ತಾರ ಮಹೇಶ್ ಪ್ರಚಾರಕ್ಕಾಗಿ ಸಿದ್ದರಾಮಯ್ಯ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ….

ಜಾಗಟೆ ಬಾರಿಸಿ ವಿನೂತನ ಪ್ರತಿಭಟನೆ
ಮೈಸೂರು

ಜಾಗಟೆ ಬಾರಿಸಿ ವಿನೂತನ ಪ್ರತಿಭಟನೆ

October 21, 2021

ಮೈಸೂರು,ಅ.20(ಪಿಎಂ)-ತೈಲ ಬೆಲೆ, ಅಡುಗೆ ಅನಿಲ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ಒತ್ತಾಯಿಸಿ ಕನ್ನಡ ಚಳ ವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗಾರಾಜ್ ಜಾಗಟೆ ಬಾರಿಸುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು. ಮೈಸೂರಿನ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ವಾಟಾಳ್ ನಾಗರಾಜ್ ಜಾಗಟೆ ಬಾರಿಸುವ ಮೂಲಕ ಬೆಲೆ ಏರಿಕೆಯನ್ನು ಖಂಡಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತ ನಾಡಿದ ಅವರು, ಗ್ಯಾಸ್ ಸಿಲಿಂಡರ್, ಪೆಟ್ರೋಲ್-ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ…

ವರುಣ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ
ಮೈಸೂರು

ವರುಣ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ

October 21, 2021

ಮೈಸೂರು, ಅ.20(ಎಸ್‍ಪಿಎನ್)- ಜನ ಪ್ರತಿನಿಧಿಗಳು ಹಾಗೂ ಜಿಲ್ಲಾ ಹಂತದ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ವರುಣ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾ ಕಾರ ಎದುರಾಗಿದ್ದು, ಗ್ರಾಮಸ್ಥರು ಪರದಾಡು ತ್ತಿದ್ದಾರೆ. ಕಳೆದ 3 ವರ್ಷಗಳ ಹಿಂದೆ ವರುಣ ಗ್ರಾಪಂ ಆವರಣದಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪಿಸಿ, ಚಾಲನೆ ನೀಡಲಾಗಿತ್ತು. ಆದರೆ, ನೀರಿನ ಘಟಕದ ವಿದ್ಯುತ್ ಬಿಲ್ ಪಾವತಿಸದ ಕಾರಣ ಕಳೆದ ಒಂದು ತಿಂಗ ಳಿಂದ ನೀರಿನ ಘಟಕ ಸ್ಥಗಿತಗೊಂಡಿದೆ. ಇಲ್ಲಿಯವರೆಗೆ 56 ಸಾವಿರ ರೂ. ವಿದ್ಯುತ್ ಬಿಲ್ ಬಂದಿದ್ದು, ಇದನ್ನು ಭರಿಸದ…

1 161 162 163 164 165 1,611
Translate »