ಮೈಸೂರು,ಅ.4(ಪಿಎಂ)-ಪ್ರಸ್ತುತ ಶೈಕ್ಷ ಣಿಕ ವರ್ಷದ ಬಸ್ ಪಾಸ್ ಅನ್ನು ಎಲ್ಲಾ ಹಂತದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‍ಓ) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ಡಿಸಿ ಕಚೇರಿ ಎದುರು ಜಮಾ ಯಿಸಿದ ಪ್ರತಿಭಟನಾಕಾರರು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಸ್ತುತ ಶೈಕ್ಷಣಿಕ ವರ್ಷದ ಬಸ್ ಪಾಸ್ ಅನ್ನು ಉಚಿತವಾಗಿ ನೀಡಬೇಕು. ಅಲ್ಲಿಯವರೆಗೆ ಹಿಂದಿನ ವರ್ಷದ ಪಾಸ್ ಅಥವಾ ಶಾಲಾ-ಕಾಲೇ ಜಿನ ಗುರುತಿನ ಚೀಟಿಯೊಂದಿಗೆ ವಿದ್ಯಾರ್ಥಿ ಗಳಿಗೆ…
ಸ್ವಚ್ಛ ಭಾರತ ಮಿಷನ್ 2.0; ಸಂಘ-ಸಂಸ್ಥೆಗಳಿಗೂ ಪ್ರಶಂಸನಾ ಪತ್ರ
October 5, 2021ಮೈಸೂರು,ಅ.4(ಪಿಎಂ)-ದೆಹಲಿಯಲ್ಲಿ ಅ.2ರಂದು ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಯೋಜನೆ (ನಗರ) ಮತ್ತು ಅಮೃತ್ ಯೋಜನೆ ಸಂಬಂಧ 2ನೇ ಆವೃತ್ತಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಜಿ.ಲಕ್ಷ್ಮೀ ಕಾಂತರೆಡ್ಡಿ ಹಾಗೂ ಮೇಯರ್ ಸುನಂದಾ ಪಾಲನೇತ್ರ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರ ಬಗ್ಗೆ ಮೇಯರ್ ಸುನಂದಾ ಪಾಲನೇತ್ರ ಸುದ್ದಿಗಾರರಿಗೆ ಮಾಹಿತಿ ನೀಡಿದರು. ನಗರಗಳನ್ನು ತ್ಯಾಜ್ಯ ಮುಕ್ತಗೊಳಿಸುವುದೇ ಸ್ವಚ್ಛ ಭಾರತ ಮಿಷನ್ 2.0 ಉದ್ದೇಶ ಎಂಬುದನ್ನು ಪ್ರಧಾನಿಗಳು ಕಾರ್ಯಕ್ರಮದಲ್ಲಿ ಪ್ರಕಟಿಸಿದರು. ಮಿಷನ್ 2.0ದಲ್ಲಿ ಸ್ವಚ್ಛತಾ ಕಾರ್ಯದಲ್ಲಿ…
ದೇಶದಲ್ಲಿ ಕೌಶಲ್ಯ ಪಡೆದವರ ಸಂಖ್ಯೆ ಶೇ.5: ಸಚಿವ ಅಶ್ವಥ್‍ನಾರಾಯಣ
October 5, 2021ಮೈಸೂರು, ಅ.4(ಆರ್‍ಕೆಬಿ)- ದೇಶದಲ್ಲಿ ಶಿಕ್ಷಣದ ಮೂಲಕ ಕೌಶಲ್ಯ ಪಡೆದವರ ಸಂಖ್ಯೆ ಶೇ.5 ಮಾತ್ರ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಇಂದಿಲ್ಲಿ ವಿಷಾದ ವ್ಯಕ್ತಪಡಿಸಿದರು. ಮೈಸೂರಿನ ವಿದ್ಯಾರಣ್ಯಪುರಂ ಶ್ರೀ ರಾಮಲಿಂಗೇ ಶ್ವರ ದೇವಸ್ಥಾನದ ಬಳಿಯ ಉದ್ಯಾನವನದಲ್ಲಿ ಕೃಷ್ಣ ರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ನೇತೃತ್ವ ದಲ್ಲಿ ಆಯೋಜಿಸಿದ್ದ `ಮೋದಿ ಯುಗ್ ಉತ್ಸವ’ದಲ್ಲಿ ಉದ್ಯೋಗ ಮೇಳ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಅನುಷ್ಟಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಣದ ಮೂಲಕ ಕೌಶಲ್ಯ ಪಡೆದವರ ಪ್ರಮಾಣ…
ಆನೆಗಳ ಕುರಿತ ರಮೇಶ್ ಉತ್ತಪ್ಪ ಅವರ 4 ಕೃತಿಗಳ ಬಿಡುಗಡೆ
October 5, 2021ಮೈಸೂರು, ಅ.4(ಎಂಕೆ)- ವನ್ಯಜೀವಿ ಸಪ್ತಾಹ ಅಂಗವಾಗಿ ಆನೆಗಳ ಕುರಿತು ಪತ್ರ ಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಬರೆದಿರುವ ‘ಆನೆ ಲೋಕದ ವಿಸ್ಮಯ’, ‘ಕುಶಾ ಕೀ ಕಹಾನಿ’, ‘ಅಭಿಮನ್ಯು-ದಿ ಗ್ರೇಟ್’, ‘ದಿ ಟಾಕಿಂಗ್ ಎಲಿಫೆಂಟ್’ ಕೃತಿಗಳನ್ನು ಸೋಮ ವಾರ ಲೋಕಾರ್ಪಣೆಗೊಳಿಸಲಾಯಿತು. ಮೈಸೂರಿನ ಮುಕ್ತ ಗಂಗೋತ್ರಿಯ ಕಾವೇರಿ ಸಭಾಂಗಣದಲ್ಲಿ ಮುಕ್ತ ವಿವಿ, ಅರಣ್ಯ ಇಲಾಖೆ, ವೈಲ್ಡ್‍ಲೈಫ್ ಕನ್ಸರ್‍ವೇಷನ್ ಫೌಂಡೇಷನ್ ಹಾಗೂ ಅಕ್ಷರ ಮಂಟಪ ಪ್ರಕಾ ಶನ ಸಹಯೋಗದಲ್ಲಿ ಆಯೋಜಿಸಿದ್ದ ಕೃತಿ ಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನ ಮುಖ್ಯ ಅರಣ್ಯ…
ಪೋಷಣ್ ಅಭಿಯಾನದ ಸಮಾರೋಪ
October 5, 2021ಮೈಸೂರು,ಅ.4-ದೇವರಾಜ ಮೊಹಲ್ಲಾದ ದೇವರಾಜ ಸರಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಪೆÇೀಷಣ್ ಅಭಿಯಾನದ ಸಮಾ ರೋಪ ಸಮಾರಂಭವನ್ನು ನಗರಪಾಲಿಕೆ ಸದಸ್ಯೆ ಪ್ರಮೀಳಾ ಭರತ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಸ್ಥಳೀಯವಾಗಿ ಸಿಗುವ ಆಹಾರ ಪದಾರ್ಥಗಳಲ್ಲೇ ಸಾಕಷ್ಟು ಪ್ರಮಾಣದಲ್ಲಿ ಪೆÇ್ರೀಟಿನ್, ವಿಟಮಿನ್ ಇತರ ಪೆÇೀಷಕಾಂಶಗಳು ಇರುತ್ತವೆ. ಅವುಗಳನ್ನು ಸಮರ್ಪಕವಾಗಿ ಸೇವಿಸಬೇಕು ಎಂದು ಮಕ್ಕಳಿಗೆ ಸಲಹೆ ಮಾಡಿದರು. ಸ್ಥಳೀಯವಾಗಿ ಸಿಗುವ ದೊಡ್ಡಪತ್ರೆ, ಕುಂಬಳಕಾಯಿ, ಪಪ್ಪಾಯ, ಹಾಗಲಕಾಯಿ, ಸೀತಾಫಲ, ಇನ್ನಿತರ ಹಣ್ಣು, ತರಕಾರಿಗಳನ್ನು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು….
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಯಶಸ್ವಿಯಾಗಿ
October 5, 2021ಮೈಸೂರು, ಅ.4(ಎಂಟಿವೈ)-ವಿದ್ಯಾರ್ಥಿಗಳು ಕಷ್ಟ ಪಟ್ಟು ಶ್ರಮ ವಹಿಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಯಶಸ್ವಿ ಯಾಗುವ ಮೂಲಕ ಜೀವನ ರೂಪಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ಸಿ.ಕೆ. ಜಗದೀಶ್‍ಕುಮಾರ್ ಸಲಹೆ ನೀಡಿದ್ದಾರೆ. ಮೈಸೂರಿನ ಕುವೆಂಪುನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೃತ್ತಿಪರ ವಿದ್ಯಾರ್ಥಿನಿಲಯ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ಗಾಂಧಿ ಜಯಂತಿಯ ಅಂಗವಾಗಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾ ರ್ಚನೆ ಮಾಡಿ ವಿದ್ಯಾರ್ಥಿನಿಲಯದ ಆವರಣವನ್ನು ಸ್ವಚ್ಛ…
ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾಕ್ಕೆ ಕಾಂಗ್ರೆಸ್ ಆಗ್ರಹ
October 5, 2021ಮೈಸೂರು, ಅ.4(ಎಸ್‍ಬಿಡಿ)- ಉತ್ತರ ಪ್ರದೇಶದ ಲಿಖಿಂಪುರ್ ಖೇರಿಯಲ್ಲಿ 8 ಜನರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಕೂಡಲೇ ಸಚಿವ ಸ್ಥಾನ ದಿಂದ ಕೆಳಗಿಳಿಸಿ, ಜನರ ಸುರಕ್ಷತೆ ದೃಷ್ಟಿ ಯಿಂದ ಆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದರು. ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರೊಂದಿಗೆ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ 8…
ಪುರಭವನದ ಮಲ್ಟಿಲೆವೆಲ್ ಪಾರ್ಕಿಂಗ್ ಕಟ್ಟಡದ ಮುಂದುವರೆದ ಕಾಮಗಾರಿಗೆ ಟೆಂಡರ್
October 4, 2021ಒAದು ದಶಕವಾದರೂ ಪೂರ್ಣಗೊಳ್ಳದ ಬಹುಮಹಡಿ ಪಾರ್ಕಿಂಗ್ ಕಟ್ಟಡ ಕಾಮಗಾರಿ ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷö್ಯದಿಂದ ಪಾಳುಕೊಂಪೆಯಾದ ಟೌನ್‌ಹಾಲ್ ಆವರಣ ಪಾರ್ಕಿಂಗ್ ಸಮಸ್ಯೆಗೆ ಪರಿಹಾರದ ಮಾರ್ಗ ಇಂದಿಗೂ ಮರೀಚಿಕೆ ೪.೫೦ ಕೋಟಿ ರೂ. ವೆಚ್ಚದಲ್ಲಿ ಪೂರ್ಣ ಮೈಸೂರು, ಅ.೩(ಎಂಟಿವೈ)- ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯ ಭಾಗದಲ್ಲಿ ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮೈಸೂರಿನ ಪುರ ಭವನದ ಆವರಣದಲ್ಲಿ ಒಂದು ದಶಕದ ಹಿಂದೆ ಆರಂಭಿಸಲಾದ ಮಲ್ಟಿಲೆವೆಲ್ ಪಾರ್ಕಿಂಗ್ ಕಟ್ಟಡದ ಬಾಕಿ ಉಳಿದಿರುವ ಕಾಮಗಾರಿ ಪೂರ್ಣ ಗೊಳಿಸಲು ಮತ್ತೊಮ್ಮೆ ಟೆಂಡರ್…
ಇಂದು ಕಂದಾಯ ಸಚಿವ ಆರ್.ಅಶೋಕ್‌ರಿಂದ ಕೋವಿಡ್‌ನಿಂದ ಮೃತಪಟ್ಟವರ ಸಾಮೂಹಿಕ ತಿಥಿ ಕಾರ್ಯ ಶ್ರೀರಂಗಪಟ್ಟಣದಲ್ಲಿ ಸಕಲ ಸಿದ್ಧತೆ
October 4, 2021ಪ್ರಾರಂಭದಲ್ಲಿ ಗಣಪತಿ ಪೂಜೆ, ಪುಣ್ಯಾಹ, ಪಂಚಗವ್ಯ ಮತ್ತು ದ್ವಾರಸ ನಾರಾಯಣರ ೧೨ ಕಳಸ ಪೂಜೆ, ಪ್ರಾಯಶ್ಚಿತ ತಿಲ ಹೋಮ ಗಳು ಸೇರಿ ಪಂಚ ಗವ್ಯ ಪೂಜೆ ಮಾಡಿ ವಿಷ್ಣು ಪಾದದ ರೂಪದಲ್ಲಿ ನಾಲ್ಕೂವರೆ ಅಡಿ ಉದ್ದದ ವಿಷ್ಣು ಪಾದವನ್ನಿಟ್ಟು ಪೂಜೆ ಸಲ್ಲಿಸ ಲಾಗುತ್ತದೆ. ದಶಪಿಂಡ ಪ್ರದಾನ ವಿಧಾನಗಳು ನಂತರ ೧೧ನೇ ದಿನದ ರುದ್ರ ಪಾರಾಯಣ, ದಶದಾನ ಕಾರ್ಯಗಳನ್ನು ನಡೆಸಲಾಗುತ್ತದೆ. ಶ್ರೀರಂಗಪಟ್ಟಣ, ಅ.೩(ವಿನಯ್ ಕಾರೇಕುರ)- ಕೊರೊನಾ ೨ನೇ ಅಲೆ ವೇಳೆ ಮೃತಪಟ್ಟ ೧,೨೦೦ ಅನಾಥ ಹೆಣಗಳ ಅಂತ್ಯಸAಸ್ಕಾರ ಮಾಡಿ…
ಅ.೭ರಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್ ಪ್ರತಿ ನಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಚರಣೆ ಜಂಬೂಸವಾರಿ ಮುಹೂರ್ತ…
October 4, 2021ಬೆಳಗ್ಗೆ ೮.೧೫ರಿಂದ ೮.೪೫ರೊಳಗೆ ಸಲ್ಲುವ ಶುಭ ಲಗ್ನದಲ್ಲಿ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಎಸ್.ಎಂ.ಕೃಷ್ಣ ಉದ್ಘಾಟಿಸಲಿದ್ದಾರೆ. ಅ.೧೫ರಂದು ಅರಮನೆ ಆವರಣದಲ್ಲಿ ಜಂಬೂಸವಾರಿ ಜರುಗಲಿದ್ದು, ಅಂದು ಸಂಜೆ ೪.೩೬ ರಿಂದ ೪.೪೬ರೊಳಗೆ ಅರಮನೆಯ ಉತ್ತರದ್ವಾರದ ಬಳಿ ಸಿಎಂ ಬಸವರಾಜ ಬೊಮ್ಮಾಯಿ ನಂದಿ ಪೂಜೆ ನೆರವೇರಿಸಲಿದ್ದಾರೆ. ಸಂಜೆ ೫ ರಿಂದ ೫.೩೬ರೊಳಗೆ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ೨೦೨೧ನೇ ಸಾಲಿನ ದಸರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಮೈಸೂರು, ಅ.೩(ಎಂಟಿವೈ)-ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ…










