ಮೈಸೂರು, ಸೆ.20(ಆರ್‍ಕೆ)- ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಪರಿಷತ್ (ಓಂಂಅ) 4ನೇ ಆವೃತ್ತಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯವು ‘ಎ’ ಗ್ರೇಡ್ ಪಡೆದುಕೊಂಡಿದೆ. ಸೆಪ್ಟೆಂಬರ್ 15ರಿಂದ 17ರವರೆಗೆ ನ್ಯಾಕ್ ತಂಡ ಭೇಟಿ ನೀಡಿ, ಮೈಸೂರು ವಿಶ್ವವಿದ್ಯಾನಿಲಯದ ಶಿಕ್ಷಣ ವ್ಯವಸ್ಥೆ, ಸಂಶೋಧನೆ ಮತ್ತು ಪರೀಕ್ಷಾ ಪದ್ಧತಿಗಳ ಕುರಿತಂತೆ ಅಧ್ಯಯನ ಹಾಗೂ ಮೌಲ್ಯಾಂಕನ ಮಾಡಿದ್ದರು. ವಿವಿ ಅಧಿಕಾರಿಗಳು ಸಲ್ಲಿಸಿದ ವರದಿ ಆಧರಿಸಿ ನ್ಯಾಕ್ ಇಂದು ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಿಸಿದ್ದು, ವಿಶ್ವವಿದ್ಯಾನಿಲಯಗಳ ಪೈಕಿ ಶತಮಾನ ಪೂರೈಸಿರುವ ಮೈಸೂರು ವಿಶ್ವವಿದ್ಯಾನಿಲಯವು ನ್ಯಾಕ್‍ನ 4ನೇ ಆವೃತ್ತಿಯಲ್ಲಿ ‘ಎ’…
ದಸರಾ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
September 21, 2021ಮೈಸೂರು, ಸೆ. 20(ಆರ್‍ಕೆ)- ಪ್ರಸಕ್ತ ಸಾಲಿನಲ್ಲಿ ದಸರಾ ಮಹೋತ್ಸವಕ್ಕೆ ಸರ್ವ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ಸೋಮವಾರ ಪೂರ್ವಭಾವಿ ಸಭೆ ನಡೆಸಿ ಸಿದ್ಧತಾ ಕ್ರಮಗಳ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಈ ಬಾರಿಯೂ ಅರಮನೆ ಆವರಣದ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತಗೊಳಿಸಿ ಸರಳ ಹಾಗೂ ಸಾಂಪ್ರದಾಯಿಕವಾಗಿ ನಾಡಹಬ್ಬ ಆಚರಿ ಸಲು ಸಿಎಂ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಿರುವುದರಿಂದ ಕಳೆದ ವರ್ಷ ಮಾಡಿದ್ದ…
ದೇವಾಲಯಗಳ ತೆರವು ಮರುಕಳಿಸಲ್ಲ
September 20, 2021ಬಿಜೆಪಿ ಕಾರ್ಯಕಾರಿಣ ಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ದಾವಣಗೆರೆ: ಜನರು ಮೆಚ್ಚುವ ರೀತಿ ಆಡಳಿತ ನೀಡುತ್ತೇವೆ. ಯಾರಿಗೂ ತೊಂದರೆಯಾಗದAತೆ ಕ್ರಮ ತೆಗೆದುಕೊಳ್ಳಲಾಗುವುದು. ಮೈಸೂರಿನಲ್ಲಿ ದೇಗುಲ ತೆರವು ಮಾಡಿದ್ದು ಭಕ್ತರಲ್ಲಿ ಘಾಸಿ ಉಂಟಾಗಿದೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮುಂದೆ ಇಂಥ ಘಟನೆ ನಡೆಯದಂತೆ ಎಚ್ಚರ ವಹಿಸಲಾಗು ವುದು. ಇಂಥ ಅಚಾತುರ್ಯ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಭಾನುವಾರ ದಾವಣಗೆರೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯ ಕಾರಿಣ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,…
ಹಸುಗೂಸು ಕೊಂದು ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಮನೆ ಯಜಮಾನ, ಇಬ್ಬರು ಅಳಿಯಂದಿರ ವಿರುದ್ಧ ಕೇಸ್
September 20, 2021ಮನೆ ಮಹಜರ್ ವೇಳೆ ಮೂರು ಡೆತ್‌ನೋಟ್‌ಗಳು ಪತ್ತೆ ಶಂಕರ್‌ನ ವಿರುದ್ಧ ಪುತ್ರ-ಪುತ್ರಿಯರಿಂದಲೇ ಆರೋಪ ಬೆಂಗಳೂರು, ಸೆ.೧೯-ಬೆಂಗಳೂರಿನ ಬ್ಯಾಡರಹಳ್ಳಿ ಯಲ್ಲಿ ೯ ತಿಂಗಳ ಹಸುಗೂಸುವನ್ನು ಕೊಂದು ಪತ್ರ ಕರ್ತನ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿ ಕೊಂಡ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಮನೆ ಯಜ ಮಾನ, ಪತ್ರಕರ್ತ ಹಲ್ಲೆಗೆರೆ ಶಂಕರ್ ಮತ್ತು ಅವರ ಅಳಿಯಂದಿರಾದ ಪ್ರವೀಣ್ ಹಾಗೂ ಶ್ರೀಕಾಂತ್ ವಿರುದ್ಧ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು ಶಂಕರ್ ಹಾಗೂ ಅವರ ಸಂಬAಧಿಕರ ಸಮ್ಮುಖದಲ್ಲಿ ಆತ್ಮಹತ್ಯೆ ನಡೆದ ಮನೆಯ…
ವರ್ಗಾವಣೆ ದಂಧೆಗೆ ಬ್ರೇಕ್ ಹಾಕಲು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ದಿಟ್ಟ ಹೆಜ್ಜೆ: ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೆ ನಿರ್ಧಾರ!
September 20, 2021ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣೆ ಒಂದು ದಂಧೆಯಾಗಿಬಿಟ್ಟಿದೆ. ಹಣದ ಆಸೆಗೆ ಕೆಲ ಅಧಿಕಾರಿಗಳು ಸಿಬ್ಬಂದಿಗಳಿಗೆ ಬೇಕಾದ ಸ್ಥಳಕ್ಕೆ ವರ್ಗಾವಣೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ದಂಧೆಗೆ ಬ್ರೇಕ್ ಹಾಕಲು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮುಂದಾಗಿದ್ದಾರೆ. ಈ ಕುರಿತು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಅವರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಮತ್ತು ಇವುಗಳ ವ್ಯಾಪ್ತಿಗೆ ಬರುವ ನಿಗಮ ಮಂಡಳಿಗಳ ಅಧಿಕಾರಿ-ಸಿಬಂದಿಯನ್ನು ಕೌನ್ಸಿಲಿಂಗ್ ಮೂಲ ಕವೇ…
ಚರಣ್‌ಜಿತ್ ಸಿಂಗ್ ಚನ್ನಿ ಪಂಜಾಬ್ ನೂತನ ಸಿಎಂ
September 20, 2021ಇAದು ಪ್ರಮಾಣ ವಚನ ಅಮೃತಸರ್,ಸೆ.೧೯-ಕ್ಯಾಪ್ಟನ್ ಅಮ ರೀಂದರ್ ಸಿಂಗ್ ರಾಜೀನಾಮೆ ಬಳಿಕ ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ಚರಣ್‌ಜಿತ್ ಸಿಂಗ್ ಚನ್ನಿ ಆಯ್ಕೆಯಾಗಿ ದ್ದಾರೆ. ಕಾಂಗ್ರೆಸ್ ಹೈಕ ಮಾಂಡ್ ಅಚ್ಚರಿ ಬೆಳವಣ ಗೆಯಲ್ಲಿ ಚರಣ್ ಜಿತ್‌ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದು, ಅವರು ನಾಳೆ (ಸೋಮವಾರ) ಬೆಳಗ್ಗೆ ೧೧ ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಂತರ ಸುದ್ದಿಗಾರರ ಜೊತೆ ಮಾತನಾಡಿದ ನಿಯೋಜಿತ ಸಿಎಂ ಚರಣ್‌ಜಿತ್ ಸಿಂಗ್, ನಮ್ಮ ಪಕ್ಷದ ಶಾಸಕರು ಸರ್ವಾನುಮತ ದಿಂದ ನಮ್ಮ ನಿಲುವನ್ನು ರಾಜ್ಯ…
ಗಜಪಡೆಗೆ ಇಂದಿನಿಂದ ಭಾರ ಹೊರಿಸುವ ತಾಲೀಮು ಆರಂಭ
September 20, 2021ಬೆಳಗ್ಗೆ ೧೧.೩೦ಕ್ಕೆ ಪೂಜೆ, ಮಧ್ಯಾಹ್ನ ೧೨.೧೦ಕ್ಕೆ ಭಾರ ಹೊರಿಸಲಾಗುತ್ತದೆ ದಿನಕ್ಕೆ ಎರಡು ಬಾರಿಯಂತೆ `೭ ಕಿ.ಮೀ ನಡೆಸಲು ತೀರ್ಮಾನ ಮೈಸೂರು,ಸೆ.೧೯(ಎಂಟಿವೈ)- ದಸರಾ ಮಹೋತ್ಸವ ದಲ್ಲಿ ಪಾಲ್ಗೊಳ್ಳಲು ಕರೆತರಲಾಗಿರುವ ಅಭಿಮನ್ಯು ನೇತೃತ್ವದ ಗಜಪಡೆಗೆ ಸೋಮವಾರ (ಸೆ.೨೦)ದಿಂದ ಭಾರ ಹೊರಿಸುವ ತಾಲೀಮು ಆರಂಭಿಸಲಾಗುತ್ತಿದ್ದು, ಬೆಳಗ್ಗೆ ೧೧.೩೦ಕ್ಕೆ ಆನೆಗಳ ಮೇಲಿಡುವ ಗಾದಿ ಮತ್ತು ನಮ್ದಾಗೆ ಪೂಜೆ ಸಲ್ಲಿಸಿ ತಾಲೀಮಿಗೆ ಚಾಲನೆ ನೀಡಲಾಗುತ್ತದೆ. ಸೆ.೧೬ರಿಂದ ಮೈಸೂರು ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆ ೨ ದಿನದಿಂದ ಬೆಳಗ್ಗೆ ಮತ್ತು ಸಂಜೆ ಅರಮನೆ…
ನಿರಂಜನ ಮಠ ರಾಮಕೃಷ್ಣ ಆಶ್ರಮದ ಭಾಗವಾಗಲು ಕಾನೂನಿನಲ್ಲಿ ಅವಕಾಶವಿಲ್ಲ
September 20, 2021`ನಿರಂಜನ ಮಠ – ಒಂದು ಅವಲೋಕನ’ದಲ್ಲಿ ವಿಷಯ ಮಂಡನೆ ಮೈಸೂರು,ಸೆ.೧೯(ಆರ್‌ಕೆಬಿ)-ನಿರಂಜನ ಮಠ ಎಂದಿಗೂ ರಾಮಕೃಷ್ಣ ಆಶ್ರಮದ ಭಾಗವಾಗಲು ಸಾಧ್ಯವಿಲ್ಲ. ಅದಕ್ಕೆ ಕಾನೂನಿನಲ್ಲಿ ಅವಕಾಶವೂ ಇಲ್ಲ ಎಂದು ಹಿರಿಯ ನ್ಯಾಯವಾದಿ ಗಂಗಾಧರ ಗುರುಮಠ ಅಭಿಪ್ರಾಯಪಟ್ಟರು. ಮೈಸೂರಿನ ನಿರಂಜನ ಮಠದಲ್ಲಿ ಭಾನುವಾರ `ನಿರಂ ಜನ ಮಠ- ಒಂದು ಅವಲೋಕನ’ ಕಾರ್ಯಕ್ರಮದಲ್ಲಿ ವಿಷಯ ಮಂಡಿಸಿ ಮಾತನಾಡಿದ ಅವರು, ಇನ್ನೂ ಒಂದು ವರ್ಷ ಇಲ್ಲಿ ಕುಳಿತರೂ ಯಾರೂ ನಮ್ಮನ್ನು ಕೇಳುವುದಿಲ್ಲ. ಸರ್ಕಾರ ಮತ್ತು ರಾಮಕೃಷ್ಣ ಆಶ್ರಮದ ಮೇಲೆ ಒತ್ತಡ ತರುವಂತಾಗಬೇಕು. ಸರ್ಕಾರಕ್ಕೆ ನಮ್ಮ…
ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
September 20, 2021ಮೈಸೂರು,ಸೆ.೧೯(ಪಿಎಂ)-ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಸಿಲಿಂಡರ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ದೇಶದ ಬಡ ಜನತೆಯನ್ನು ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿ ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಡಾ.ಅಂಬೇಡ್ಕರ್ ವೃತ್ತದಲ್ಲಿ (ಎಫ್‌ಟಿಎಸ್ ಸರ್ಕಲ್) ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮೂಲಕ ಬಡ ಜನತೆಯ ಬದುಕಿನ ಮೇಲೆ ಬರೆ ಎಳೆದಿದೆ. ಪೆಟ್ರೋಲ್ ಲೀ.ಗೆ ೧೦೦ ರೂ. ಗಡಿ ದಾಟಿದ್ದು,…
ರಂಗಾಯಣದಲ್ಲಿ ಭಾರತೀಯ ರಂಗಸಂಗೀತ-ನಾಟಕೋತ್ಸವಕ್ಕೆ ಚಾಲನೆ
September 20, 2021೮ ದಿನ ನಡೆಯುವ ನಾಟಕೋತ್ಸವ ಬಿ.ವಿ.ಕಾರಂತರ ಪುತ್ಥಳಿ ಅನಾವರಣ ಮೈಸೂರು, ಸೆ.೧೯(ಎಂಕೆ)- ರಂಗ ಭೀಷ್ಮ ಬಿ.ವಿ.ಕಾರಂತರ ಜನ್ಮದಿನ ಅಂಗ ವಾಗಿ ಮೈಸೂರು ರಂಗಾಯಣದಲ್ಲಿ ಬಾಬು ಕೋಡಿ ಬಿ.ವಿ.ಕಾರಂತ ರಂಗ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದೊಂದಿಗೆ ಆಯೋಜಿಸಿರುವ ೮ ದಿನಗಳ ‘ಭಾರ ತೀಯ ರಂಗಸAಗೀತ-ನಾಟಕೋತ್ಸವ’ಕ್ಕೆ ಭಾನುವಾರ ಚಾಲನೆ ದೊರೆಯಿತು. ‘ಸೋಲಿಸಬೇಡ ಗೆಲಿಸಯ್ಯ’ ಹಾಡಿ ನೊಂದಿಗೆ ಆರಂಭಗೊAಡ ‘ಭಾರತೀಯ ರಂಗಸAಗೀತ-ನಾಟಕೋತ್ಸವ’ವನ್ನು ಜಾನ ಪದ ತಜ್ಞ ಕೃಷ್ಣಮೂರ್ತಿ ಹನೂರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಇದೇ ವೇಳೆ…










