ಮೈಸೂರು

ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ  ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ಮೈಸೂರು

ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

September 2, 2021

ಮೈಸೂರು,ಸೆ.1(ಪಿಎಂ)-ಅಡುಗೆ ಅನಿಲದ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಚಿಕ್ಕ ಸಿಲಿಂಡರ್ ಪ್ರದರ್ಶನದೊಂದಿಗೆ ಬುಧವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಜಮಾಯಿಸಿದ ಪ್ರತಿ ಭಟನಾಕಾರರು, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಗಳ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಮಾತನಾಡಿದ ಡಾ.ಪುಷ್ಪಾ ಅಮರ ನಾಥ್, ಬೆಲೆ ಏರಿಕೆ…

ಮೈಸೂರು ಪೊಲೀಸರಿಗೆ ‘ಮಹಾಮಂಡಳ’ದಿಂದ  ಎರಡು ಲಕ್ಷ ರೂ. ನಗದು ಬಹುಮಾನ-ಪ್ರಶಂಸೆ
ಮೈಸೂರು

ಮೈಸೂರು ಪೊಲೀಸರಿಗೆ ‘ಮಹಾಮಂಡಳ’ದಿಂದ ಎರಡು ಲಕ್ಷ ರೂ. ನಗದು ಬಹುಮಾನ-ಪ್ರಶಂಸೆ

September 1, 2021

ಮೈಸೂರು, ಆ.31(ಎಂಕೆ)- ಮೈಸೂ ರಿನ ಚಾಮುಂಡಿಬೆಟ್ಟದ ತಪ್ಪಲು ಪ್ರದೇಶ ದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂ ಹಿಕ ಅತ್ಯಾಚಾರ ಪ್ರಕರಣದ ಆರೋಪಿ ಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿದ ಪೊಲೀಸ್ ತಂಡಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಮಂಗ ಳೂರಿನ ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್ ನೀಡಿದ 2 ಲಕ್ಷ ರೂ. ನಗದು ಬಹುಮಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್ ಅವರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರಿಗೆ…

ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಬಿರುಸಿನ ಪ್ರಚಾರ
ಮೈಸೂರು

ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಬಿರುಸಿನ ಪ್ರಚಾರ

September 1, 2021

ಕಾಂಗ್ರೆಸ್ ಅಭ್ಯರ್ಥಿ ರಜಿನಿ ಅಣ್ಣಯ್ಯ ಪರವಾಗಿ ವರುಣಾ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಂಗಳವಾರ ಯರಗನಹಳ್ಳಿಯಲ್ಲಿ ಮತ ಯಾಚನೆ ಮಾಡಿದರು. ಕೋಮುವಾದಿ ಬಿಜೆಪಿ ಹಾಗೂ ಜಾತ್ಯತೀತತೆಯ ಮುಖವಾಡ ಹಾಕಿಕೊಂಡಿರುವ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯರವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಅನೇಕ ಜನಪರ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಎರಡು ವರ್ಷದಿಂದ ಆಧಿಕಾರದಲ್ಲಿರುವ ಬಿಜೆಪಿ ಜನ ವಿರೋಧಿ ನೀತಿ ಅನುಸರಿಸಿದೆ. ಜೆಡಿಎಸ್ ಮೇಯರ್ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯೊಂದಿಗೆ ಕೈ ಜೋಡಿಸಿ…

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಂಡರಿ ಭಜನೆ, ವಿಶೇಷ ಪೂಜೆ
ಮೈಸೂರು

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಂಡರಿ ಭಜನೆ, ವಿಶೇಷ ಪೂಜೆ

September 1, 2021

ಮೈಸೂರು, ಆ.31 (ಆರ್‍ಕೆಬಿ)- ಶ್ರೀಕೃಷ್ಣ ಜಯಂತಿ ಅಂಗ ವಾಗಿ ಮೈಸೂರಿನ ಕಬೀರ್ ರಸ್ತೆಯಲ್ಲಿರುವ ಪಾಂಡುರಂಗ ವಿಠಲ ರುಕ್ಮಿಣಿ ದೇವಸ್ಥಾನದಲ್ಲಿ ಎರಡು ದಿನಗಳ ಕೃಷ್ಣ ಜನ್ಮಾಷ್ಟಮಿ ಅಚರಣೆ ಮಂಗಳವಾರ ವಿಶೇಷ ಪೂಜೆಯೊಂದಿಗೆ ಪೂರ್ಣಗೊಂಡಿತು. ಸೋಮವಾರ ರಾತ್ರಿ ಮತ್ತು ಮಂಗಳ ವಾರ ಬೆಳಿಗ್ಗೆ ಭಾವಸಾರ್ ಕ್ಷತ್ರಿಯ ಭಜನಾ ಮಂಡಳಿ ಅಧ್ಯಕ್ಷ ವೆಂಕಟೇಶ್‍ರಾವ್ ಪತಂಗೆ ನೇತೃತ್ವದಲ್ಲಿ ಸಾಂಪ್ರದಾಯಿಕ ಪಂಡರಿ ಭಜನೆ ನೆರವೇರಿತು. ನೂರಾರು ಮಂದಿ ವಿಶೇಷ ಪೂಜೆ ಸಂದರ್ಭದಲ್ಲಿ ಹಾಜರಿದ್ದು, ಪಾಂಡುರಂಗ ವಿಠಲ ಸ್ವಾಮಿಗೆ ಭಕ್ತಿ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಹಿರಿಯ…

ಮೈಸೂರು ಜಿಲ್ಲೆಯಲ್ಲಿ ಮತ್ತೆ ಸೋಂಕು ಹೆಚ್ಚಳ: ಮಂಗಳವಾರ 127 ಮಂದಿಗೆ ಕೊರೊನಾ
ಮೈಸೂರು

ಮೈಸೂರು ಜಿಲ್ಲೆಯಲ್ಲಿ ಮತ್ತೆ ಸೋಂಕು ಹೆಚ್ಚಳ: ಮಂಗಳವಾರ 127 ಮಂದಿಗೆ ಕೊರೊನಾ

September 1, 2021

ಮೈಸೂರು, ಆ.31(ಎಸ್‍ಬಿಡಿ)- ಮೈಸೂರು ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಮಂಗಳವಾರ ಗಣನೀಯ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಮಂಗಳವಾರ 3,714 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 127 ಜನರಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಅಂದರೆ ಪಾಸಿಟಿವಿಟಿ ಪ್ರಮಾಣ ಶೇ.3.4ರಷ್ಟಿದೆ. ಇತ್ತೀಚಿನ ದಿನಗಳಲ್ಲಿ ಶೇ.1ರ ಆಸುಪಾಸಿನಲ್ಲಿದ್ದ ಪಾಸಿಟಿವಿಟಿ ಪ್ರಮಾಣ ಇಂದು ದಿಢೀರ್ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,76,079ಕ್ಕೆ ಏರಿಕೆಯಾಗಿದೆ. ಗುಣ ಮುಖರಾಗಿ ಮಂಗಳವಾರ ಡಿಸ್ಚಾರ್ಜ್ ಆದ 78 ಮಂದಿ ಸೇರಿ ಈವರೆಗೆ ಒಟ್ಟು 1,72,696 ಸೋಂಕಿತರು…

ಎನ್‍ಟಿಎಂ ಶಾಲೆ ಉಳಿಸಿ ಹೋರಾಟ ಒಕ್ಕೂಟದಿಂದ ಮುಖ್ಯಮಂತ್ರಿಗೆ ಮನವಿ
ಮೈಸೂರು

ಎನ್‍ಟಿಎಂ ಶಾಲೆ ಉಳಿಸಿ ಹೋರಾಟ ಒಕ್ಕೂಟದಿಂದ ಮುಖ್ಯಮಂತ್ರಿಗೆ ಮನವಿ

September 1, 2021

ಮೈಸೂರು, ಆ.31(ಎಂಕೆ)- ಮೈಸೂ ರಿನ ಐತಿಹಾಸಿಕ ಮಹಾರಾಣಿ (ಎನ್‍ಟಿಎಂ) ಸರ್ಕಾರಿ ಮಾದರಿ ಶಾಲೆ ಉಳಿಸುವಂತೆ ಒತ್ತಾಯಿಸಿ ಎನ್‍ಟಿಎಂ ಶಾಲೆ ಉಳಿಸಿ ಹೋರಾಟ ಒಕ್ಕೂಟದ ವತಿಯಿಂದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಭೇಟಿ ಮಾಡಿದ ಒಕ್ಕೂಟದ ಸದಸ್ಯರು 150 ವರ್ಷ ಗಳ ಇತಿಹಾಸವುಳ್ಳ ಶಾಲೆಯೇ ಸ್ಮಾರಕ. ಈ ಶಾಲೆಯನ್ನು ಕೆಡವಿ ಇದೇ ಜಾಗದಲ್ಲಿ ಮತ್ತೊಂದು ಸ್ಮಾರಕ ಕಟ್ಟಿದರೆ ಒಂದು ಸ್ಮಾರಕವನ್ನು ಕೆಡವಿ ಮತ್ತೊಂದು ಸ್ಮಾರಕವನ್ನು ಕಟ್ಟಿದ್ದಂತಾಗುತ್ತದೆ. ಆದ್ದ…

ಮೈಸೂರು ಅರಮನೆಗೆ ಅರುಣ್ ಸಿಂಗ್ ಭೇಟಿ
ಮೈಸೂರು

ಮೈಸೂರು ಅರಮನೆಗೆ ಅರುಣ್ ಸಿಂಗ್ ಭೇಟಿ

September 1, 2021

ಮೈಸೂರು, ಆ.31(ಎಂಟಿವೈ)- ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಮೈಸೂರು ಪ್ರವಾಸ ಕೈಗೊಂಡಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಂಗಳವಾರ ಮೈಸೂರು ಅರಮನೆಗೆ ಭೇಟಿ ನೀಡಿ, ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಒಡೆಯರ್ ದಂಪತಿಯ ಕುಶಲೋಪರಿ ವಿಚಾರಿಸಿದರು. ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವಿಯ ದರ್ಶನ ಪಡೆದ ಬಳಿಕ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳ ಸಭೆ ನಡೆಸಿದರು. ನಂತರ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ ಸಿಂಹ ಹಾಗೂ ಪಕ್ಷದ ಮುಖಂಡರೊಂದಿಗೆ ಅರಮನೆಗೆ…

ದಸರಾ ವಸ್ತುಪ್ರದರ್ಶನ ಆವರಣದಲ್ಲಿ ರಾಧೆ ಕೃಷ್ಣ ವೇಷಧಾರಿ ಚಿಣ್ಣರ ಕಲರವ
Uncategorized, ಮೈಸೂರು

ದಸರಾ ವಸ್ತುಪ್ರದರ್ಶನ ಆವರಣದಲ್ಲಿ ರಾಧೆ ಕೃಷ್ಣ ವೇಷಧಾರಿ ಚಿಣ್ಣರ ಕಲರವ

August 31, 2021

ಮೈಸೂರು, ಆ.೩೦(ಆರ್‌ಕೆಬಿ)- ಮೈಸೂರು ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಸೋಮವಾರ ಇಡೀ ಆವರಣ ಶ್ರೀಕೃಷ್ಣ ವೇಷಧಾರಿ ಚಿಣ್ಣ ರಿಂದಲೇ ತುಂಬಿ ಹೋಗಿತ್ತು. ಶ್ರೀ ಕೃಷ್ಣ ಜಯಂತಿ ಅಂಗವಾಗಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಕ್ಯೂಟ್ ಬೇಬಿ ಮತ್ತು ಲಕ್ಕಿ ಬೇಬಿ ಪಾರಂಪರಿಕ ಮಕ್ಕಳ ವೇಷಭೂಷಣ ಸ್ಪರ್ಧೆಯಲ್ಲಿ ೭ ವರ್ಷ ದೊಳಗಿನ ೧೦೦ಕ್ಕೂ ಹೆಚ್ಚು ಮಕ್ಕಳು ಕೃಷ್ಣ-ರಾಧೆಯರ ವೇಷ ತೊಟ್ಟು ನಲಿದರು. ಕೃಷ್ಣ-ರಾಧೆಯ ವೇಷ ತೊಟ್ಟ ತಮ್ಮ ಮಕ್ಕಳೊಂದಿಗೆ ಪೋಷಕರೂ ಸಂಭ್ರಮಿಸಿದರು. ಕೈಯ್ಯಲ್ಲಿ ಕೊಳಲು, ತಲೆಯಲ್ಲಿ ನವಿಲು ಗರಿ,…

ಸ್ಥಳದಲ್ಲೇ 685 ಮಂದಿಗೆ ಉದ್ಯೋಗ ಭಾಗ್ಯ
ಮೈಸೂರು

ಸ್ಥಳದಲ್ಲೇ 685 ಮಂದಿಗೆ ಉದ್ಯೋಗ ಭಾಗ್ಯ

August 31, 2021

ಮೈಸೂರು, ಆ.೩೦ (ಆರ್‌ಕೆಬಿ)- ಕೋವಿಡ್-೧೯ ಆತಂಕದ ನಡುವೆಯೂ ಉದ್ಯೋಗಾಕಾಂಕ್ಷಿ ಯುವಕರಿಗೆ ಮೈಸೂರಿನಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕೌಶಲ್ಯ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾಡಳಿತದ ಜಂಟಿ ಆಶ್ರಯದಲ್ಲಿ ಸೋಮವಾರ ಮೈಸೂರಿನ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಒಟ್ಟು ೩೧೬೫ ಮಂದಿ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಈ ಪೈಕಿ ೬೮೫ ಮಂದಿಗೆ ಉದ್ಯೋಗಾವಕಾಶ ಲಭಿಸಿದೆ. ಬೆಳಿಗ್ಗೆ ೯ರಿಂದ ಸಂಜೆ ೪ರವರೆಗೆ ನಡೆದ ಉದ್ಯೋಗ ಮೇಳದಲ್ಲಿ ೬೨ಕ್ಕೂ ಹೆಚ್ಚು ವಿವಿಧ ಕಂಪನಿಗಳು, ಸಂಸ್ಥೆಗಳು…

ರಾಜ್ಯ ಸರ್ಕಾರಿ ನೌಕರರಿಗೆ `ಕೇಂದ್ರ’ ಸಮಾನ ವೇತನಕ್ಕೆ ಯತ್ನ
ಮೈಸೂರು

ರಾಜ್ಯ ಸರ್ಕಾರಿ ನೌಕರರಿಗೆ `ಕೇಂದ್ರ’ ಸಮಾನ ವೇತನಕ್ಕೆ ಯತ್ನ

August 31, 2021

ಮೈಸೂರು, ಆ.೩೦(ಎಸ್‌ಪಿಎನ್)-ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮನಾದ ವೇತನವನ್ನು ರಾಜ್ಯ ಸರ್ಕಾರಿ ನೌಕರರು ಮುಂದಿನ ದಿನಗಳಲ್ಲಿ ಪಡೆಯುವ ನಿಟ್ಟಿ ನಲ್ಲಿ ರಾಜ್ಯ ಸರ್ಕಾರದೊಂದಿಗೆ ನಿರಂತರ ಮಾತುಕತೆ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು. ಮೈಸೂರು ವಿವಿ ಸೆನೆಟ್ ಭವನದಲ್ಲಿ ಸರ್ಕಾರಿ ನೌಕರರ ಜಿಲ್ಲಾ ಸಂಘ ಆಯೋ ಜಿಸಿದ್ದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತ ನಾಡಿ, ಸರ್ಕಾರಿ ನೌಕರರ ಹಲವು ವರ್ಷ ಗಳ ಬೇಡಿಕೆಗಳನ್ನು ರಾಜ್ಯ ಸರ್ಕಾರದ ವಿಶ್ವಾಸ ಗಳಿಸಿ ಈಡೇರಿಸಿ…

1 192 193 194 195 196 1,611
Translate »