ಮೈಸೂರು

ಕಾಂಗ್ರೆಸ್‌ನವರು ನನ್ನನ್ನು ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಯುವತಿ ಅಲ್ಲಿಗೆ ಹೋಗ್ಬರ‍್ದಿತ್ತು…
ಮೈಸೂರು

ಕಾಂಗ್ರೆಸ್‌ನವರು ನನ್ನನ್ನು ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಯುವತಿ ಅಲ್ಲಿಗೆ ಹೋಗ್ಬರ‍್ದಿತ್ತು…

August 27, 2021

ಬೆಂಗಳೂರು, ಆ.೨೬- ಮೈಸೂರು ಚಾಮುಂಡೇಶ್ವರಿ ಬೆಟ್ಟದ ತಪ್ಪಲಿನಲ್ಲಿ ಎರಡು ದಿನಗಳ ಹಿಂದೆ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂ ಹಿಕ ಅತ್ಯಾಚಾರ ಪ್ರಕರಣ ಈಗ ರಾಜಕೀಯ ತಿರುವು ಪಡೆದು ಕೊಳ್ಳುತ್ತಿದೆ. ಆಡಳಿತ ಮತ್ತು ಪ್ರತಿಪಕ್ಷ ನಾಯಕರು ಇದರ ಬಗ್ಗೆ ರಾಜಕೀಯವಾಗಿ ಪರಸ್ಪರ ಕೆಸರೆರಚಾಟಕ್ಕೆ ಮುಂದಾಗಿದ್ದಾರೆ. ಮೈಸೂರಿನಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ, ಗೃಹ ಸಚಿವರು, ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್‌ನವರು ಈಗಾಗಲೇ ಆರೋಪಿಸಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮದವರು ಗೃಹ ಸಚಿವ ಅರಗ…

ನಾಳೆಯಿಂದ 3 ದಿನ ಸಿಇಟಿ
ಮೈಸೂರು

ನಾಳೆಯಿಂದ 3 ದಿನ ಸಿಇಟಿ

August 27, 2021

ಬೆಂಗಳೂರು, ಆ.೨೬- ರಾಜ್ಯದಲ್ಲಿ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಒಟ್ಟು ೫೩೦ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿ.ಇ.ಟಿ.-೨೦೨೧) ನಡೆಸಲು ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಒಟ್ಟು ೨,೦೧,೮೧೬ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದಾರೆ. ಕೋವಿಡ್ ಗಮನದಲ್ಲಿರಿಸಿಕೊಂಡು ಎಲ್ಲಾ ಮುನ್ನೆ ಚ್ಚರಿಕೆ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಆ.೨೮ರಂದು ಜೀವಶಾಸ್ತç ಮತ್ತು ಗಣ ತ, ಆ.೨೯ರಂದು ಭೌತಶಾಸ್ತç ಮತ್ತು ರಸಾಯನಶಾಸ್ತç ವಿಷಯಗಳಿಗೆ…

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅವಳಿ ಆತ್ಮಾಹುತಿ ದಾಳಿ 40ಕ್ಕೂ ಅಧಿಕ ಸಾವು
ಮೈಸೂರು

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅವಳಿ ಆತ್ಮಾಹುತಿ ದಾಳಿ 40ಕ್ಕೂ ಅಧಿಕ ಸಾವು

August 27, 2021

ಕಾಬೂಲ್, ಆ.೨೬- ಕಾಬೂಲ್ ವಿಮಾನ ನಿಲ್ದಾಣದ ಹೊರ ಗಡೆ ಗುರುವಾರ ಸಂಭ ವಿಸಿದ ಅವಳಿ ಆತ್ಮಾಹುತಿ ದಾಳಿಯಲ್ಲಿ ೪೦ಕ್ಕೂ ಅಧಿಕ ಮಂದಿ ಸಾವಿ ಗೀಡಾಗಿದ್ದು, ೧೫೦ಕ್ಕೂ ಹೆಚ್ಚು ಮಂದಿ ಗಾಯ ಗೊಂಡಿದ್ದಾರೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯ ತಿಳಿಸಿದೆ. ಕಾಬೂಲ್‌ನಲ್ಲಿ ನಡೆದ ಆತ್ಮಾಹುತಿ ದಾಳಿಯನ್ನು ಅಮೆರಿಕ ಖಚಿತಪಡಿಸಿದೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಉಗ್ರರ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಅಮೆರಿಕ ಸೇರಿದಂತೆ ಪಾಶ್ಚಾತ್ಯ ರಾಷ್ಟçಗಳು ಎಚ್ಚರಿಕೆ ನೀಡಿದ ಬೆನ್ನಲ್ಲೇ ಸ್ಫೋಟ ಸಂಭವಿಸಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಸಂಪೂರ್ಣ ಹಿಡಿತ…

ಎಡಿಜಿಪಿ ಪ್ರತಾಪ್ ರೆಡ್ಡಿ ಸ್ಥಳ ಪರಿಶೀಲನೆ
ಮೈಸೂರು

ಎಡಿಜಿಪಿ ಪ್ರತಾಪ್ ರೆಡ್ಡಿ ಸ್ಥಳ ಪರಿಶೀಲನೆ

August 27, 2021

ಮೈಸೂರು,ಆ.೨೬(ಎಂಟಿವೈ)- ಪೊಲೀಸ್ ಇಲಾಖೆಗೆ ತೀವ್ರ ಸವಾಲಾಗಿರುವ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ವನ್ನು ಭೇದಿಸಲು ಮೈಸೂರು ಪೊಲೀಸರು ಹರಸಾಹಸ ಪಡುತ್ತಿರುವ ಬೆನ್ನಲ್ಲೇ ಘಟನಾ ಸ್ಥಳಕ್ಕೆ ಗುರುವಾರ ಎಡಿಜಿಪಿ ಪ್ರತಾಪರೆಡ್ಡಿ ಭೇಟಿ ನೀಡಿ ಪರಿಶೀಲಿಸಿ, ಮಾಹಿತಿ ಪಡೆದರು. ರಾಜ್ಯವನ್ನೇ ಬೆಚ್ಚಿಬೀಳಿಸಿರುವ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣ ಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಕರಣವನ್ನು ತ್ವರಿತಗತಿಯಲ್ಲಿ ಭೇದಿಸುವಂತೆ ಸೂಚನೆ ನೀಡಿರುವುದರಿಂದ ಇಂದು ಬೆಳಗ್ಗೆ ಎಡಿಜಿಪಿ ಪ್ರತಾಪರೆಡ್ಡಿ…

ದುಷ್ಕರ್ಮಿಗಳಿಂದ ಬ್ಲಾಕ್‌ಮೇಲ್: ವಿಡಿಯೋ ಮಾಡಿ 3 ಲಕ್ಷಕ್ಕೆ ಬೇಡಿಕೆ
ಮೈಸೂರು

ದುಷ್ಕರ್ಮಿಗಳಿಂದ ಬ್ಲಾಕ್‌ಮೇಲ್: ವಿಡಿಯೋ ಮಾಡಿ 3 ಲಕ್ಷಕ್ಕೆ ಬೇಡಿಕೆ

August 27, 2021

ಮೈಸೂರು, ಆ.೨೬(ಎಂಟಿವೈ)- ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸ ಗಿದ ಕಿರಾತಕರು ಅತ್ಯಾಚಾರದ ದೃಶ್ಯ ವನ್ನು ವಿಡಿಯೋ ಚಿತ್ರೀಕರಣ ಮಾಡಿ ಕೊಂಡು, ೩ ಲಕ್ಷ ರೂ. ನೀಡುವಂತೆಯೂ, ಇಲ್ಲದಿದ್ದರೇ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡುವುದಾಗಿಯೂ ಬೆದರಿಸಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ. ನಿರ್ಜನ ಪ್ರದೇಶದಲ್ಲಿ ಬಂಡೆ ಮೇಲೆ ಕುಳಿತಿದ್ದ ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿ ಜೊತೆ ಮೊದಲಿಗೆ ಜಗಳ ಮಾಡಿದ ಅತ್ಯಾಚಾರಿಗಳು ನಂತರ ಯುವಕನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ವಿದ್ಯಾರ್ಥಿನಿಯನ್ನು ಅನತಿ ದೂರ…

ವೈಜ್ಞಾನಿಕ ವಿಧಾನದಲ್ಲಿ ಪ್ರಕರಣದ ತನಿಖೆ
ಮೈಸೂರು

ವೈಜ್ಞಾನಿಕ ವಿಧಾನದಲ್ಲಿ ಪ್ರಕರಣದ ತನಿಖೆ

August 27, 2021

ಮೈಸೂರು, ಆ.೨೬(ಎಂಟಿವೈ)-ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದ ಸಾಮೂ ಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ವೈಜ್ಞಾನಿಕ ವಿಧಾನದಲ್ಲಿ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಅತ್ಯಾಚಾರ ನಡೆದ ಸ್ಥಳದಲ್ಲಿ ಆರೋಪಿಗಳ ಕೂದಲು ಸೇರಿದಂತೆ ದೊರೆತಿರುವ ಇತರೆ ವಸ್ತುಗಳನ್ನು ಸಂಗ್ರಹಿಸಿರುವ ಪೊಲೀಸರು ಅದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ವೈಜ್ಞಾನಿಕ ಸಾಕ್ಷö್ಯಗಳನ್ನು ಕಲೆ ಹಾಕಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಸ್ಥಳೀಯ ಪೊಲೀಸರ ನೆರವಿನೊಂದಿಗೆ ವಿಧಿವಿಜ್ಞಾನ ವಿಭಾಗದ ಪೊಲೀಸರು ಘಟನೆ ನಡೆದ ಸ್ಥಳದಲ್ಲಿ ಸಾಕ್ಷö್ಯಗಳಿಗಾಗಿ ಕೂಲಂಕುಶವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಅತ್ಯಾಚಾರ ನಡೆದ ಸ್ಥಳ, ಯುವಕನ ಮೇಲೆ ಹಲ್ಲೆ…

ಮೈಸೂರಲ್ಲಿ ಗ್ಯಾಂಗ್ ರೇಪ್; ಅತ್ಯಾಚಾರಿಗಳ ಬಂಧನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ
ಮೈಸೂರು

ಮೈಸೂರಲ್ಲಿ ಗ್ಯಾಂಗ್ ರೇಪ್; ಅತ್ಯಾಚಾರಿಗಳ ಬಂಧನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

August 27, 2021

ಮೈಸೂರು,ಆ.೨೬(ಪಿಎಂ)- ಮೈಸೂ ರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂ ಹಿಕ ಅತ್ಯಾಚಾರ ಖಂಡಿಸಿ ಗುರುವಾರ ಮೈಸೂರಿನಲ್ಲಿ ಎಬಿವಿಪಿ ಸೇರಿದಂತೆ ವಿವಿಧ ಸಂಘಟನೆಗಳು ಪ್ರತ್ಯೇಕ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದು, ಶೀಘ್ರವೇ ಅತ್ಯಾ ಚಾರಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಆಗ್ರಹಿಸಲಾಯಿತು. ಎಬಿವಿಪಿ: ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಎಬಿವಿಪಿ (ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್) ಕಾರ್ಯ ಕರ್ತರು, ಅತ್ಯಾಚಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಚಾಮುಂಡಿಬೆಟ್ಟದ ತಪ್ಪಲಿ ನಲ್ಲಿ…

ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸರಿಂದ 34 ಪುರಾವೆ ಸಂಗ್ರಹ
ಮೈಸೂರು

ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸರಿಂದ 34 ಪುರಾವೆ ಸಂಗ್ರಹ

August 27, 2021

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಮಾಹಿತಿ ಮೈಸೂರು,ಆ.೨೬(ಎಂಟಿವೈ)-ಕರ್ನಾಟಕ ಪೊಲೀಸರು ಸಮರ್ಥರಿದ್ದು, ಅತ್ಯಾ ಚಾರ ನಡೆದ ಸ್ಥಳದಲ್ಲಿ ಅತ್ಯಮೂಲ್ಯ ೩೪ ಸಾಕ್ಷö್ಯಗಳನ್ನು ಸಂಗ್ರಹಿಸಿ ದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಮಾಡಲಿದ್ದಾರೆ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಬಳಿಕ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಘಟನಾ ಸ್ಥಳದ ಮೊಬೈಲ್ ಟವರ್ ಲೊಕೇಷನ್ ಆಧಾರದಲ್ಲಿ ತನಿಖೆ ಮುಂದುವರೆಸಿ ದ್ದಾರೆ. ಕಲೆ…

ವಿದ್ಯಾರಣ್ಯಪುರಂ ಚಿನ್ನದ ಅಂಗಡಿ ದೋಚಲು ೩ ದಿನ ಮುನ್ನವೇ ಸ್ಕೆಚ್!
ಮೈಸೂರು

ವಿದ್ಯಾರಣ್ಯಪುರಂ ಚಿನ್ನದ ಅಂಗಡಿ ದೋಚಲು ೩ ದಿನ ಮುನ್ನವೇ ಸ್ಕೆಚ್!

August 27, 2021

ಸಿಸಿ ಕ್ಯಾಮರಾದಲ್ಲಿ ಖದೀಮರು ಹೊಂಚು ಹಾಕಿದ ದೃಶ್ಯ ಸೆರೆ ಮೈಸೂರು, ಆ.೨೬(ಎಂಟಿವೈ)-ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಕಳೆದ ಸೋಮವಾರ ಚಿನ್ನಾಭರಣ ಅಂಗಡಿಯಲ್ಲಿ ದರೋಡೆ ಮಾಡಿ, ಗ್ರಾಹಕನನ್ನು ಗುಂಡಿಟ್ಟು ಹತ್ಯೆ ಮಾಡಿದ ದುಷ್ಕರ್ಮಿಗಳು ಅದಕ್ಕೂ ೩ ದಿನ ಮುನ್ನಾ ವರಮಹಾಲಕ್ಷಿö್ಮ ಹಬ್ಬ ದಂದೇ ಈ ಅಂಗಡಿ ಯಲ್ಲಿ ದರೋಡೆ ಮಾಡಲು ಸಂಚು ರೂಪಿಸಿ ವಿಫಲ ರಾಗಿದ್ದರು ಎಂಬುದು ಬೆಳ ಕಿಗೆ ಬಂದಿದೆ. ವಿದ್ಯಾರಣ್ಯಪುರAನ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಪ್ಯಾಲೇಸ್‌ನ ಸಿಸಿ ಕ್ಯಾಮರಾ ಫುಟೇಜ್‌ಗಳನ್ನು ಪರಿ ಶೀಲಿಸುತ್ತಿದ್ದ ವೇಳೆ ಪೊಲೀಸರಿಗೆ ಈ…

ಮುಂದುವರೆದ `ಎನ್‌ಟಿಎಂ ಶಾಲೆ ಉಳಿಸಿ’ ಹೋರಾಟ
ಮೈಸೂರು

ಮುಂದುವರೆದ `ಎನ್‌ಟಿಎಂ ಶಾಲೆ ಉಳಿಸಿ’ ಹೋರಾಟ

August 27, 2021

ಮೈಸೂರು,ಆ.೨೬(ಪಿಎಂ)- ಮೈಸೂರಿನ ನಾರಾಯಣಶಾಸ್ತಿç ರಸ್ತೆಯಲ್ಲಿರುವ ಮಹಾರಾಣ ಯವರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ಎನ್‌ಟಿಎಂಎಸ್) ಉಳಿಸಿಕೊಂಡೇ, ವಿವೇಕ ಸ್ಮಾರಕ ನಿರ್ಮಿಸಬಹುದೆಂಬ ಜಿಲ್ಲಾಡಳಿತದ ವರದಿಯಂತೆ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸಿ ಮಹಾರಾಣ ಮಾದರಿ (ಎನ್‌ಟಿಎಂ) ಶಾಲೆ ಉಳಿಸಿ ಹೋರಾಟ ಒಕ್ಕೂಟದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಶಾಲೆ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಈ ಹಿಂದೆ ಜಿಲ್ಲಾಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಶಾಲಾ ಜಾಗವನ್ನು ಹೊರತುಪಡಿಸಿ, ಉಳಿದ ಜಾಗದಲ್ಲಿ ಸ್ಮಾರಕ ನಿರ್ಮಿಸಬಹು ದೆಂದು ವರದಿ ನೀಡಿದ್ದಾರೆ….

1 195 196 197 198 199 1,611
Translate »